alex Certify ರೈತರು | Kannada Dunia | Kannada News | Karnataka News | India News - Part 20
ಕನ್ನಡ ದುನಿಯಾ
    Dailyhunt JioNews

Kannada Duniya

ರೈತರಿಗೆ ಭರ್ಜರಿ ಸುದ್ದಿ: ಪ್ರತಿ ತಿಂಗಳು 1 ಸಾವಿರ ರೂ., ‘ಕಿಸಾನ್ ಮಿತ್ರ ಉರ್ಜಾ ಯೋಜನೆ’ಗೆ ಸಿಎಂ ಗೆಹ್ಲೋಟ್ ಚಾಲನೆ

ಜೈಫುರ್: ‘ಕಿಸಾನ್ ಮಿತ್ರ ಉರ್ಜಾ ಯೋಜನೆ’ಯಡಿ ರಾಜಸ್ಥಾನದ ರೈತರು ಮಾಸಿಕ 1,000 ರೂ. ಪಡೆಯಲಿದ್ದಾರೆ. ಕೃಷಿ ಸಂಪರ್ಕಗಳ ಮೇಲೆ ಮಾಸಿಕ 1,000 ರೂ. ಅಥವಾ ವಿದ್ಯುತ್ ವೆಚ್ಚದಲ್ಲಿ ಗರಿಷ್ಠ Read more…

‘ಕಿಸಾನ್ ಸಾರಥಿ ಯೋಜನೆ’: ರೈತರಿಗೆ ಮೋದಿ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್

ನವದೆಹಲಿ: ರೈತ ಸಮುದಾಯಕ್ಕೆ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದೆ. ರೈತರ ಆದಾಯ ಹೆಚ್ಚಿಸಲು ಮೋದಿ ಸರ್ಕಾರ ಕಿಸಾನ್ ಸಾರಥಿ ಯೋಜನೆ ಎಂಬ ಡಿಜಿಟಲ್ ಪ್ಲಾಟ್‌ಫಾರ್ಮ್ ಪ್ರಾರಂಭಿಸಿದೆ. ಈ ವೇದಿಕೆಯ Read more…

ರೈತ ಸಮುದಾಯಕ್ಕೆ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್: ಎಲ್ಲ ವರ್ಗದವರಿಗೆ ಸಬ್ಸಿಡಿ

ಬೆಂಗಳೂರು: ರಾಜ್ಯದ ರೈತ ಸಮುದಾಯಕ್ಕೆ ಮುಖ್ಯವಾದ ಮಾಹಿತಿ ಇಲ್ಲಿದೆ. ಸೂಕ್ಷ್ಮ ನೀರಾವರಿ ಯೋಜನೆಯಡಿ ಎಲ್ಲಾ ವರ್ಗದ ರೈತರಿಗೆ ಸಬ್ಸಿಡಿ ಮುಂದುವರೆಸಲಾಗುವುದು ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಹೇಳಿದ್ದಾರೆ. Read more…

ಖಾತೆಗೆ 2 ಸಾವಿರ ರೂ. ಜಮಾ: ರೈತರಿಗೆ ಇಲ್ಲಿದೆ ಮುಖ್ಯ ಮಾಹಿತಿ

ನವದೆಹಲಿ: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ 2021 ರ ಜುಲೈ 13 ರವರೆಗೆ 12.30 ಕೋಟಿ ಅರ್ಜಿಗಳನ್ನು ಕೇಂದ್ರ ಸರ್ಕಾರ ಸ್ವೀಕರಿಸಿದೆ. 9 ನೇ ಕಂತಿನ Read more…

ರೈತರ ಸಾಲ ಮನ್ನಾ ಬಗ್ಗೆ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಮಾಹಿತಿ

ಬೆಂಗಳೂರು: ಡಿಸಿಸಿ ಬ್ಯಾಂಕ್, ಅಪೆಕ್ಸ್ ಬ್ಯಾಂಕ್, ಪ್ಯಾಕ್ಸ್ ಗಳಲ್ಲಿ ಸಾಲ ಪಡೆದುಕೊಂಡು ಕೊರೋನಾದಿಂದ ಮೃತಪಟ್ಟಿರುವ 10,187 ರೈತರ 79.47 ಕೋಟಿ ರೂಪಾಯಿ ಸಾಲ ಮನ್ನಾ ಮಾಡಲು ಮುಖ್ಯಮಂತ್ರಿ ಬಿ.ಎಸ್. Read more…

ಯಾವುದೇ ಕಾರಣಕ್ಕೂ ಕೃಷಿ ಕಾಯ್ದೆ ಹಿಂಪಡೆಯಲ್ಲ, APMC ನಿಧಿಯಿಂದ ರೈತರಿಗೆ ನೆರವು: ನರೇಂದ್ರ ಸಿಂಗ್ ತೋಮರ್

ನವದೆಹಲಿ: ಯಾವುದೇ ಕಾರಣಕ್ಕೂ ಕೃಷಿ ತಿದ್ದುಪಡಿ ಕಾಯ್ದೆಯನ್ನು ಹಿಂದೆ ಪಡೆಯುವುದಿಲ್ಲ ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಹೇಳಿದ್ದಾರೆ. ಸಂಪುಟ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ Read more…

ಉತ್ತಮ ಮಳೆ ನಿರೀಕ್ಷೆಯಲ್ಲಿದ್ದ ರೈತರಿಗೆ ಶಾಕ್: ಕೆಲವೆಡೆ ಬೇಸಿಗೆ ನಾಚಿಸುವಂತಹ ಬಿಸಿಲು, ಬಾಡುತ್ತಿವೆ ಬೆಳೆ – ಸಕಾಲಕ್ಕೆ ಮಳೆ ಇಲ್ಲದೆ ಕೃಷಿ ಕಾರ್ಯಕ್ಕೆ ಹಿನ್ನಡೆ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಉತ್ತಮ ಪಡೆದರೂ ಕೂಡ ಹಲವೆಡೆ ಮಳೆ ಸಕಾಲಕ್ಕೆ ಬಾರದೆ ಬಿತ್ತನೆ ಕಾರ್ಯಕ್ಕೆ ಹಿನ್ನಡೆಯಾಗಿದೆ. ಇದರೊಂದಿಗೆ ಕೃಷಿ ಚಟುವಟಿಕೆಗಳಿಗೂ ತೊಂದರೆಯಾಗಿದೆ. ಸಕಾಲಕ್ಕೆ ಆರಂಭವಾದ ಮುಂಗಾರು ರೈತಾಪಿ Read more…

ಖಾಸಗಿ ಸಾಲ: ರೈತರ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ ನೀಡಲು ಸಿಎಂ ಒಪ್ಪಿಗೆ

ಬೆಂಗಳೂರು: ಖಾಸಗಿ ಸಾಲ ಮಾಡಿ ಆತ್ಮಹತ್ಯೆ ಮಾಡಿಕೊಂಡ ರೈತರಿಗೂ ಪರಿಹಾರ ನೀಡಲು ಸಿಎಂ ಸಮ್ಮತಿಸಿದ್ದಾರೆ. ಹೈಕೋರ್ಟ್ ಗೆ ಸರ್ಕಾರದಿಂದ ಮಾಹಿತಿ ನೀಡಲಾಗಿದ್ದು, ಮರಣ ಪರಿಹಾರದಲ್ಲಿ ತಾರತಮ್ಯ ನಿವಾರಣೆಗೆ ಕ್ರಮ Read more…

ರೈತ ಸಮುದಾಯಕ್ಕೆ ಮತ್ತೊಂದು ಗುಡ್ ನ್ಯೂಸ್: ಅರ್ಧ ಬೆಲೆಗೆ ರಸಗೊಬ್ಬರ -ಜಾಗತಿಕ ದರ 2400 ರೂ. ಇದ್ರೂ ರೈತರಿಗೆ 1200 ರೂ.

ನವದೆಹಲಿ: ರಸಗೊಬ್ಬರ ಸಬ್ಸಿಡಿ ಏರಿಕೆ ಮಾಡಲಾಗಿದೆ. ದೇಶದ ರೈತರು ಹೆಚ್ಚಿನ ಪ್ರಮಾಣದಲ್ಲಿ ಬಳಸುವ ಡಿಎಪಿ, ಯೂರಿಯಾ ರಹಿತ ರಸಗೊಬ್ಬರದ ಮೇಲಿನ ಸಬ್ಸಿಡಿಯನ್ನು ಕೇಂದ್ರ ಸರ್ಕಾರ ಏರಿಕೆ ಮಾಡಿದೆ. ಪ್ರಧಾನಿ Read more…

ಅನ್ನದಾತ ರೈತರಿಗೆ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್

ಬೆಂಗಳೂರು: ಅನ್ನದಾತರ ರೈತರ ನೆರವಿಗೆ ಮತ್ತೊಂದು ಕ್ರಮಕೈಗೊಂಡಿರುವ ಸರ್ಕಾರ ಕೃಷಿ ಉತ್ಪನ್ನ ಮಾರಾಟಕ್ಕೆ ಅನುಕೂಲವಾಗುವಂತೆ ‘ಇ –ಸಹಮತಿ’ ಆಪ್ ಸಿದ್ದಪಡಿಸಿದೆ. ಶೀಘ್ರವೇ ಈ ಆಪ್ ಲೋಕಾರ್ಪಣೆಗೊಳ್ಳಲಿದೆ. ರೈತರು ಕೃಷಿ Read more…

ರೈತರಿಗೆ ನಿವೇಶನ: ಸಿಎಂ ಯಡಿಯೂರಪ್ಪ ಭರವಸೆ

ಶಿವಮೊಗ್ಗ: ವಿಮಾನ ನಿಲ್ದಾಣಕ್ಕಾಗಿ ಭೂಮಿ ಕಳೆದುಕೊಂಡ ಸಂತ್ರಸ್ತರಿಗೆ ಶೀಘ್ರ ನಿವೇಶನ ನೀಡುವಂತೆ ಒತ್ತಾಯಿಸಿ ಸಂತ್ರಸ್ತರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದ್ದಾರೆ. ಸಂತ್ರಸ್ತರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಮುಖ್ಯಮಂತ್ರಿ Read more…

ಹಾಲಿನ ದರ ಕಡಿತ, ಸಂಕಷ್ಟದ ಹೊತ್ತಲ್ಲೇ ಹಾಲು ಉತ್ಪಾದಕರಿಗೆ ಶಾಕಿಂಗ್ ನ್ಯೂಸ್

ತುಮಕೂರು: ಕೊರೊನಾ ಸೋಂಕು ತಡೆಗೆ ಲಾಕ್ ಡೌನ್ ಜಾರಿ ಮಾಡಿದ ಪರಿಣಾಮ ಭಾರಿ ಪ್ರಮಾಣದ ಹಾಲು ಸಂಗ್ರಹವಾಗುತ್ತಿದೆ. ಇದರಿಂದಾಗಿ ಒಂದು ಲೀಟರ್ ಹಾಲಿಗೆ 40 ಎಂಎಲ್ ಹಾಲು ಉಚಿತವಾಗಿ Read more…

ರೈತರಿಗೆ ಮುಖ್ಯ ಮಾಹಿತಿ: ಬೆಳೆ ನಾಶ ಮಾಡುವ ಫಾರಿನ್ ಬಿತ್ತನೆ ಬೀಜ ಸ್ವೀಕರಿಸದಂತೆ ಎಚ್ಚರಿಕೆ

ರಾಯಚೂರು: ರೈತರಿಗೆ ಅಗತ್ಯವಿರುವ ಬಿತ್ತನೆ ಬೀಜಗಳನ್ನು ಚೀನಾ ಸೇರಿದಂತೆ ಇತರೆ ದೇಶಗಳಿಂದ ಕಳಿಸಲಾಗುತ್ತದೆ. ಈ ಬೀಜಗಳು ಕೀಟ ಮತ್ತು ರೋಗಗಳಿಂದ ಕೂಡಿದ್ದು, ಅವುಗಳನ್ನು ಬಿತ್ತನೆ ಮಾಡಿದ್ದಲ್ಲಿ ತಿಂಗಳಲ್ಲಿ ಬೆಳೆ Read more…

ದಂಗಾಗಿಸುವಂತಿದೆ ಈ ಮಾವಿನ ಹಣ್ಣಿನ ಬೆಲೆ….!

ಮಧ್ಯ ಪ್ರದೇಶದ ಅಲಿರಾಜ್ಪುರ ಜಿಲ್ಲೆಯಲ್ಲಿ ಬೆಳೆಯಲಾಗುವ ’ನೂರ್‌ಜಹಾನ್’ ಹೆಸರಿನ ಈ ತಳಿಯ ಮಾವಿನಹಣ್ಣುಗಳು ತಮ್ಮ ಗಾತ್ರ ಹಾಗೂ ರುಚಿಯ ಕಾರಣದಿಂದ ಭಾರೀ ಬೆಲೆಗೆ ಮಾರಾಟವಾಗುತ್ತಿವೆ. ಈ ಸೀಸನ್‌ನಲ್ಲಿ ಒಂದು Read more…

ಧರಣಿ ಮಾಡಲು ಹಸುವಿನೊಂದಿಗೆ ಬಂದ ರೈತರು….!

ಇಬ್ಬರು ರೈತರನ್ನು ಬಂಧಿಸಿರುವುದನ್ನು ವಿರೋಧಿಸಿ ಪ್ರತಿಭಟನೆಯಲ್ಲಿರುವ ಹರಿಯಾಣಾ ರೈತರು ತಮ್ಮೊಂದಿಗೆ ಧರಣಿಯಲ್ಲಿ ಭಾಗವಹಿಸಲು ಹಸುವೊಂದನ್ನು ಕರೆತಂದಿದ್ದಾರೆ. ಇಲ್ಲಿನ ಫತೇಹಾಬಾದ್‌ನ ತೊಹಾನಾ ಪೊಲೀಸ್ ಠಾಣೆ ಮುಂದೆ ಧರಣಿ ಕುಳಿತಿರುವ ರೈತರು, Read more…

ಭರ್ಜರಿ ಗುಡ್‌ ನ್ಯೂಸ್: ರೈತರಿಗೆ ಸಿಗಲಿದೆ ವಾರ್ಷಿಕ 36000 ರೂ. ಪಿಂಚಣಿ…!

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಮುಖಾಂತರ ದೇಶದ 11 ಕೋಟಿಗೂ ಅಧಿಕ ರೈತರಿಗೆ ಪ್ರಯೋಜನವಾಗಿದೆ. 2018ರಲ್ಲಿ ಆರಂಭಗೊಂಡ ಈ ಯೋಜನೆ ಮೂಲಕ ರೈತರಿಗೆ ಆರ್ಥಿಕ ನೆರವನ್ನು Read more…

ರೈತರಿಗೆ ಕೃಷಿ ಸಚಿವ ಸಚಿವ ಬಿ.ಸಿ. ಪಾಟೀಲ್ ಗುಡ್ ನ್ಯೂಸ್: ಅಗತ್ಯ ಗೊಬ್ಬರ, ಬೀಜ ದಾಸ್ತಾನು

ಶಿವಮೊಗ್ಗ: ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ಜಿಲ್ಲೆಯಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದ್ದು, ಜಿಲ್ಲೆಯ ರೈತರಿಗೆ ಅಗತ್ಯವಿರುವಷ್ಟು ರಸಗೊಬ್ಬರ ಮತ್ತು ಬೀಜಗಳನ್ನು ದಾಸ್ತಾನು ಇರಿಸಲಾಗಿದೆ ಎಂದು ಕೃಷಿ ಸಚಿವ ಬಿ.ಸಿ. Read more…

BIG NEWS: ಅನ್ನದಾತರ ಪರ ನಿಂತ ಸಿದ್ದರಾಮಯ್ಯ; ರೈತರಿಗಾಗಿ ಸಿಎಂ BSYಗೆ ಪತ್ರ ಬರೆದ ವಿಪಕ್ಷ ನಾಯಕ

ಬೆಂಗಳೂರು: ರಾಜ್ಯದ ಅನ್ನದಾತರ ಪರವಾಗಿ ಸಿಎಂ ಯಡಿಯೂರಪ್ಪನವರಿಗೆ ಪತ್ರ ಬರೆದಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ರೈತರ ಬಳಿ ಬಿತ್ತನೆ ಚಟುವಟಿಕೆಗಳಿಗೂ ಹಣವಿಲ್ಲದಂತಾಗಿದೆ. ರೈತರಿಗೆ ಬಿತ್ತನೆ ಬೀಜ, ಗೊಬ್ಬರ ಉಚಿತವಾಗಿ Read more…

ಸಾಲದ ನಿರೀಕ್ಷೆಯಲ್ಲಿದ್ದ ರೈತ ಸಮುದಾಯಕ್ಕೆ ಇಲ್ಲಿದೆ ಗುಡ್ ನ್ಯೂಸ್

ಬೆಂಗಳೂರು: 30 ಲಕ್ಷ ರೈತರಿಗೆ 20,810 ಕೋಟಿ ರೂಪಾಯಿ ಬೆಳೆ ಸಾಲ ನೀಡಲಾಗುವುದು ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದ್ದಾರೆ. ಸಿಎಂ ಬಿ.ಎಸ್. ಯಡಿಯೂರಪ್ಪ ಸೂಚನೆ ಮೇರೆಗೆ Read more…

ರೈತ ಸಮುದಾಯಕ್ಕೆ ಮತ್ತೊಂದು ಗುಡ್ ನ್ಯೂಸ್: ಅರ್ಜಿ ಇಲ್ಲದೇ ಖಾತೆಗೆ ಪರಿಹಾರ ಹಣ ಜಮಾ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಲಾಕ್ ಡೌನ್ ಕಾರಣದಿಂದಾಗಿ ಸಂಕಷ್ಟದಲ್ಲಿರುವವರಿಗೆ ಸರ್ಕಾರ ಪ್ಯಾಕೇಜ್ ಘೋಷಣೆ ಮಾಡಿದೆ. ಸರ್ಕಾರದ ಪರಿಹಾರ ಪ್ಯಾಕೇಜ್ ನಡಿ ನೆರವು ಪಡೆಯಲು ರೈತರು ಪ್ರತ್ಯೇಕವಾಗಿ ಅರ್ಜಿ ಸಲ್ಲಿಸಬೇಕಿಲ್ಲ. Read more…

ಹಣ ಡ್ರಾ ಮಾಡಲು ಬ್ಯಾಂಕ್‌ ಮುಂದೆ ರಾತ್ರಿಯೆಲ್ಲಾ ಕಾದು ನಿಂತ ರೈತರು..!

ತಮ್ಮ ಖಾತೆಯಿಂದ ಹಣ ಡ್ರಾ ಮಾಡುವ ಸಲುವಾಗಿ ರೈತರು ರಾತ್ರಿಪೂರ್ತಿ ಬ್ಯಾಂಕ್​ ಎದುರು ಸರತಿ ಸಾಲಿನಲ್ಲಿ ನಿಂತ ಘಟನೆ ಮಧ್ಯ ಪ್ರದೇಶದ ವಿದಿಷಾ ಎಂಬಲ್ಲಿ ನಡೆದಿದೆ. ಬ್ಯಾಂಕ್​ನ ಸಿಬ್ಬಂದಿಗೆ Read more…

BIG NEWS: ಇಂದು ದೇಶವ್ಯಾಪಿ ರೈತರ ಹೋರಾಟ, 12 ಪಕ್ಷಗಳ ಬೆಂಬಲ

ನವದೆಹಲಿ: ಕೃಷಿ ಕಾಯ್ದೆಗಳನ್ನು ವಿರೋಧಿಸಿ ಇಂದು ದೇಶವ್ಯಾಪಿ ರೈತರು ಹೋರಾಟ ಕೈಗೊಂಡಿದ್ದಾರೆ. ಕೇಂದ್ರದ ಸರ್ಕಾರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯ ಗಡಿಭಾಗದಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆಗೆ ಇಂದಿಗೆ ಆರು Read more…

ಸಾಲ ಮುಂದೂಡಿಕೆ ಖುಷಿಯಲ್ಲಿದ್ದವರಿಗೆ ಬಿಗ್ ಶಾಕ್: ಸಾಲ ಮರುಪಾವತಿಗೆ ಜೂನ್ 30 ಕೊನೆ ದಿನ

ಬೆಂಗಳೂರು: ಸಹಕಾರ ಸಂಘಗಳಲ್ಲಿ ರೈತರು ಪಡೆದುಕೊಂಡ ಸಾಲವನ್ನು ಜೂನ್ 30 ರೊಳಗೆ ಮರು ಪಾವತಿಸಲು ಸರ್ಕಾರ ಆದೇಶ ಹೊರಡಿಸಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕೋವಿಡ್ ನೆರವಿನ ಪ್ಯಾಕೇಜ್ ಘೋಷಣೆ Read more…

ರೈತ ಸಮುದಾಯಕ್ಕೆ ಮತ್ತೊಂದು ಗುಡ್ ನ್ಯೂಸ್

ಬೆಂಗಳೂರು: ಕೇಂದ್ರ ರಸಗೊಬ್ಬರ ಇಲಾಖೆಯಿಂದ ರೈತರಿಗೆ ಸಿಹಿ ಸುದ್ದಿ ಸಿಕ್ಕಿದೆ. ಗೊಬ್ಬರ ಬೆಲೆ ಏರಿಕೆಯಿಂದ ರೈತರು ಆತಂಕದಲ್ಲಿದ್ದರು. ಅವರ ಆತಂಕವನ್ನು ದೂರ ಮಾಡಲಾಗಿದ್ದು, ರೈತರಿಗೆ 14.775 ಕೋಟಿ ರೂಪಾಯಿ Read more…

ಮುಂಗಾರಿಗೆ ಮೊದಲೇ ರೈತ ಸಮುದಾಯಕ್ಕೆ ಭರ್ಜರಿ ಕೊಡುಗೆ: ಮೋದಿ ಸರ್ಕಾರದಿಂದ ಐತಿಹಾಸಿಕ ನಿರ್ಧಾರ

ನವದೆಹಲಿ: ಸಂಕಷ್ಟದಲ್ಲಿದ್ದ ರೈತರ ನೆರವಿಗೆ ಸರ್ಕಾರ ಧಾವಿಸಿದ್ದು, ರಸಗೊಬ್ಬರ ಸಬ್ಸಿಡಿ ಹೆಚ್ಚಲ ಮಾಡಲಾಗಿದೆ. ಮುಂಗಾರಿಗೆ ಮೊದಲು ರಸಗೊಬ್ಬರಕ್ಕೆ ಕೇಂದ್ರದಿಂದ ಬಂಪರ್ ಸಬ್ಸಿಡಿ ಪ್ರಕಟಿಸಲಾಗಿದೆ. ಕಳೆದ ವರ್ಷದಂತೆಯೇ 1200 ರೂ.ಗೆ Read more…

ರೈತರಿಗೆ ಗುಡ್‌ ನ್ಯೂಸ್: ಪಿಎಂ-ಕಿಸಾನ್ 8ನೇ ಕಂತಿನ ಹಣ ಖಾತೆಗೆ ಜಮಾ

ಪ್ರಧಾನ ಮಂತ್ರಿ ಕೃಷಿ ಸಮ್ಮಾನ್ ನಿಧಿ (ಪಿಎಂ-ಕಿಸಾನ್) ಯೋಜನೆಯ ಎಂಟನೇ ಕಂತಿನ ಸಹಾಯಧನವನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಮೇ 14ರಂದು ಬಿಡುಗಡೆ ಮಾಡಿದ್ದಾರೆ. ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ Read more…

ರೈತರು, ಸ್ತ್ರೀಶಕ್ತಿ ಸಂಘಗಳ ಸಾಲ, ಬಡ್ಡಿ ಮನ್ನಾ, ಕಂತು ಪಾವತಿ ಮುಂದೂಡಿಕೆಗೆ ಮನವಿ

ಬೆಂಗಳೂರು: ಕೊರೋನಾ ಸಂಕಷ್ಟದ ಕಾರಣ ಸಾಲದ ಕಂತು ಮುಂದೂಡಬೇಕೆಂದು ಒತ್ತಾಯ ಕೇಳಿಬಂದಿದೆ. ಆರ್ಥಿಕ ಚಟುವಟಿಕೆಗಳು ಸ್ಥಗಿತಗೊಂಡಿರುವುದರಿಂದ ಮಹಿಳಾ ಸ್ವಸಹಾಯ ಸಂಘಗಳು ಮತ್ತು ರೈತರಿಗೆ ತೊಂದರೆಯಾಗಿದೆ. ಇಂತಹ ಸಂದರ್ಭದಲ್ಲಿ ಸಹಕಾರ Read more…

BIG NEWS: ರೈತರು, ಚಾಲಕರು, ಕಾರ್ಮಿಕರಿಗೆ ಸರ್ಕಾರದಿಂದ ವಿಶೇಷ ಪ್ಯಾಕೇಜ್ –ಲಾಕ್ಡೌನ್ ವಿಸ್ತರಣೆಯಾದ್ರೆ ಆರ್ಥಿಕ ನೆರವು ಸಾಧ್ಯತೆ

ಬೆಂಗಳೂರು: ಲಾಕ್ಡೌನ್ ಮುಂದುವರೆದರೆ ವಿಶೇಷ ಪ್ಯಾಕೇಜ್ ನೀಡಲಾಗುವುದು. ಕೊರೋನಾ ತಡೆಗೆ ರಾಜ್ಯದಲ್ಲಿ ಲಾಕ್ಡೌನ್ ಜಾರಿ ಮಾಡಿರುವುದರಿಂದ ಸಂಕಷ್ಟಕ್ಕೆ ಸಿಲುಕಿದವರಿಗೆ ನೆರವು ನೀಡಲು ಚಿಂತನೆ ನಡೆದಿದೆ. ಬೀದಿಬದಿ ವ್ಯಾಪಾರಿಗಳು, ಕಾರ್ಮಿಕರು, Read more…

ರಾಜ್ಯದ ರೈತರ ಖಾತೆಗೆ ಹಣ ವರ್ಗಾವಣೆ: ಸಿಎಂ ಯಡಿಯೂರಪ್ಪ

ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಶುಕ್ರವಾರ ಪಿಎಂ ಕಿಸಾನ್ ಯೋಜನೆಯಡಿ 8 ನೇ ಕಂತಿನ ಹಣಕಾಸಿನ ನೆರವು ಬಿಡುಗಡೆ ಮಾಡಿದ್ದು, ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿಡಿಯೋ Read more…

ಮುಂಗಾರು ಕೃಷಿ ಚಟುವಟಿಕೆ ಶುರು: ರೈತ ಸಮುದಾಯಕ್ಕೆ ಸಿಹಿ ಸುದ್ದಿ, ರಸಗೊಬ್ಬರ ದರ ಇಳಿಕೆಗೆ ಕ್ರಮ

ಬೆಂಗಳೂರು: ರಸಗೊಬ್ಬರ ದರ ಏರಿಕೆಯಿಂದ ಕಂಗಾಲಾಗಿದ್ದ ರೈತರಿಗೆ ಶುಭ ಸುದ್ದಿ ಸಿಕ್ಕಿದೆ. ಮುಂಗಾರು ಕೃಷಿ ಚಟುವಟಿಕೆಗಳು ಆರಂಭವಾಗುತ್ತಿದ್ದು, ರಸಗೊಬ್ಬರ ದರ ಏರಿಕೆಯಿಂದ ರೈತರು ಕಂಗಾಲಾಗಿದ್ದರು. ಇದೇ ಸಂದರ್ಭದಲ್ಲಿ ಗೊಬ್ಬರ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...