alex Certify ರೈತರು | Kannada Dunia | Kannada News | Karnataka News | India News - Part 22
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಕಾರ್ ಹರಿಸಿ ರೈತರ ಹತ್ಯೆ ಮಾಡಿದ್ದ ಪ್ರಕರಣ; ಆಶಿಶ್ ಮಿಶ್ರಾ ಅರೆಸ್ಟ್

ಲಖ್ನೋ: ಲಖೀಂಪುರ್ ಖೇರಿಯಲ್ಲಿ ರೈತರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಯ ಬಳಿಕ ಆಶಿಶ್ ನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. 6 ಗಂಟೆಗಳ ಕಾಲ ಎಸ್ಐಟಿಯಿಂದ ವಿಚಾರಣೆ ನಡೆಸಲಾಗಿದ್ದು, ವಿಚಾರಣೆ Read more…

SHOCKING VIDEO: ಲಖೀಂಪುರ ಖೇರಿಯಲ್ಲಿ ರೈತರ ಮೇಲೆ ಜೀಪ್ ನುಗ್ಗಿಸಿದ ದೃಶ್ಯ ಕ್ಯಾಮೆರಾದಲ್ಲಿ ಸೆರೆ, ವಿಡಿಯೋ ವೈರಲ್

ಉತ್ತರಪ್ರದೇಶದ ಲಖೀಂಪುರ ಖೇರಿಯಲ್ಲಿ ರೈತರ ಮೇಲೆ ಜೀಪ್ ನುಗ್ಗಿಸಿ ಹತ್ಯೆ ಮಾಡಿದ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಘಟನೆಯಲ್ಲಿ ಒಟ್ಟು 8 ಮಂದಿ ಸಾವನ್ನಪ್ಪಿದ್ದಾರೆ. ರೈತರು ಪ್ರತಿಭಟನೆ ನಡೆಸುತ್ತಿದ್ದ ಸಂದರ್ಭದಲ್ಲಿ Read more…

ರೈತರಿಗೆ ಗುಡ್ ನ್ಯೂಸ್: ವಿವಿಧ ಸೌಲಭ್ಯ ಪಡೆಯಲು ಇಲ್ಲಿದೆ ಮಾಹಿತಿ

ಬೀದರ್: ರೈತರಿಗೆ ಅನುಕೂಲವಾಗುವಂತೆ ಸರ್ಕಾರದಿಂದ ಫ್ರೂಟ್ ತಂತ್ರಾಂಶ ನೀಡಲಾಗಿದ್ದು, ರೈತರು ಈ ಪೋರ್ಟಲ್ ಬಗ್ಗೆ ಅರಿತು ಅನುಕೂಲತೆಗಳನ್ನು ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ರಾಮಚಂದ್ರನ್ ಆರ್. ತಿಳಿಸಿದ್ದಾರೆ. ಫ್ರೂಟ್ ತಂತ್ರಾಂಶ Read more…

ರೈತರಿಗೆ ಕೃಷಿ ಸಚಿವರಿಂದ ಮತ್ತೊಂದು ಗುಡ್ ನ್ಯೂಸ್: ಆದಾಯ ದ್ವಿಗುಣಗೊಳಿಸಲು ಉನ್ನತ ಮಟ್ಟದ ಸಮಿತಿ

ಬೆಂಗಳೂರು: ರಾಜ್ಯದಲ್ಲಿ 2023ರ ವೇಳೆಗೆ ರೈತರ ಆದಾಯ ದ್ವಿಗುಣಗೊಳಿಸಲು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು ಮತ್ತು ಅಭಿವೃದ್ಧಿ ಆಯುಕ್ತರ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಮಿತಿಯನ್ನು ರಚಿಸಲಾಗಿದೆ ಎಂದು ಕೃಷಿ Read more…

ಕಿಸಾನ್ ಸಮ್ಮಾನ್ ನಿಧಿ 10ನೇ ಕಂತಿನ ನಿರೀಕ್ಷೆಯಲ್ಲಿರುವವರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿಯ 10ನೇ ಕಂತನ್ನು ಅಕ್ಟೋಬರ್‌ನಲ್ಲಿ ಬಿಡುಗಡೆ ಮಾಡಲಿದ್ದು, ರೈತರ ಖಾತೆಗಳಿಗೆ ತಲಾ 2000 ರೂ.ಗಳನ್ನು ಜಮಾ ಮಾಡಲಾಗುವುದು. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಕೃಷಿ ಉತ್ಪನ್ನಕ್ಕೆ ಇ-ಕಾಮರ್ಸ್ ವೇದಿಕೆ ಕಲ್ಪಿಸಲು ಸಿಎಂ ಚರ್ಚೆ

ಬೆಂಗಳೂರು: ಕೃಷಿ ಉತ್ಪನ್ನಗಳಿಗೆ ಇ-ಕಾಮರ್ಸ್ ವೇದಿಕೆಯಲ್ಲಿ ಮಾರಾಟಕ್ಕೆ ಅವಕಾಶ ಕಲ್ಪಿಸಬೇಕೆಂಬುದರ ಕುರಿತಾಗಿ ಫ್ಲಿಪ್ ಕಾರ್ಟ್ ಮುಖ್ಯಸ್ಥರೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತುಕತೆ ನಡೆಸಿದ್ದಾರೆ. ಫ್ಲಿಪ್ಕಾರ್ಟ್ ಸಂಸ್ಥೆಯ ಕಾರ್ಪೊರೇಟ್ ವ್ಯವಹಾರದ Read more…

ಭಾರತ್ ಬಂದ್: ಏನಿರುತ್ತೆ…? ಏನಿರಲ್ಲ…? ಇಲ್ಲಿದೆ ಮಾಹಿತಿ

ಬೆಂಗಳೂರು: ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಭಾರತೀಯ ಕಿಸಾನ್ ಯೂನಿಯನ್ ಕರೆ ನೀಡಿರುವ ಭಾರತ ಬಂದ್ ಅಂಗವಾಗಿ ರಾಜ್ಯದ ವಿವಿಧೆಡೆ ಬೆಳ್ಳಂಬೆಳಗ್ಗೆ ರೈತರು ಪ್ರತಿಭಟನೆ ನಡೆಸಿದ್ದಾರೆ. ಭಾರತ Read more…

ಸಣ್ಣ ರೈತರು ಸೇರಿದಂತೆ ಕೃಷಿಕರಿಗೆ ಇಲ್ಲಿದೆ ಗುಡ್ ನ್ಯೂಸ್

ದಾವಣಗೆರೆ: ಪ್ರಸಕ್ತ ಸಾಲಿನ ಕೇಂದ್ರ ಪುರಸ್ಕೃತ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯ ಸೂಕ್ಷ್ಮ ನೀರಾವರಿ ಕಾರ್ಯಕ್ರಮದಡಿ ತೋಟಗಾರಿಕೆ ಬೆಳೆಗಳಿಗೆ ಹನಿ ನೀರಾವರಿ ವ್ಯವಸ್ಥೆ ಅಳವಡಿಸಲು ಪರಿಶಿಷ್ಟ ಜಾತಿ, ಪರಿಶಿಷ್ಟ Read more…

ಭಾರತ್‌ ಬಂದ್: ಕಿಸಾನ್ ಮೋರ್ಚಾ ಬೆಂಬಲಕ್ಕೆ ನಿಂತ ಕಾಂಗ್ರೆಸ್‌, ಟಿಡಿಪಿ ಮತ್ತು ಎಡರಂಗ

ಕೇಂದ್ರ ಸರ್ಕಾರದ ಕೃಷಿ ಸುಧಾರಣಾ ಕಾನೂನುಗಳನ್ನು ವಿರೋಧಿಸಿ ಸೆಪ್ಟೆಂಬರ್‌ 27ರಂದು ದೇಶಾದ್ಯಂತ ಬಂದ್‌ಗೆ ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿದೆ. ಭಾರತ್‌ ಬಂದ್‌ ಅನ್ನು ಇನ್ನಷ್ಟು ಯಶಸ್ವಿಗೊಳಿಸಲು ಎಡ Read more…

ಸಾಲ ಸೌಲಭ್ಯ: ರೈತರಿಗೆ ಮತ್ತೊಂದು ಗುಡ್ ನ್ಯೂಸ್

ಬೆಂಗಳೂರು: ರೈತರಿಗೆ ಸಾಲದಲ್ಲಿ ಬಡ್ಡಿ ರಿಯಾಯಿತಿ ನೀಡುವ ಬಗ್ಗೆ ಡಿಸಿಸಿ ಬ್ಯಾಂಕ್ ಗಳೊಂದಿಗೆ ಸಭೆ ನಡೆಸಲಾಗುವುದು ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಹೇಳಿದ್ದಾರೆ. ಪಹಣಿ ನೀಡಿದರೆ ರೈತರು Read more…

ಈರುಳ್ಳಿ ಬೆಳೆಗಾರರಿಗೆ ಬಿಗ್ ಶಾಕ್: ಬೆಲೆ ಏರಿಕೆಯಲ್ಲಿ ದಾಖಲೆ ಬರೆದಿದ್ದ ಈರುಳ್ಳಿ ಕೆಜಿಗೆ ಕೇವಲ 1 ರೂ.

ಬೆಂಗಳೂರು: ಹಿಂದಿನ ವರ್ಷಗಳಲ್ಲಿ ಬೆಲೆ ಏರಿಕೆಯಲ್ಲಿ ದಾಖಲೆ ಬರೆದಿದ್ದ ಈರುಳ್ಳಿ ದರ ಪಾತಾಳಕ್ಕೆ ಕುಸಿದಿದ್ದು, ರೈತರು ಕಂಗಾಲಾಗಿದ್ದಾರೆ. ಕೊಳೆ ರೋಗದಿಂದಾಗಿ ಈರುಳ್ಳಿ ಬೆಳೆ ಕಡಿಮೆಯಾಗಿದೆ. ಬಹುತೇಕ  ಭಾಗದಲ್ಲಿ ಬಂದಿರುವ Read more…

ಗ್ರಾಮೀಣ ಜನತೆ, ರೈತ ಸಮುದಾಯಕ್ಕೆ ಮತ್ತೊಂದು ಗುಡ್ ನ್ಯೂಸ್

ಬೆಂಗಳೂರು: ಗ್ರಾಮೀಣ ಪ್ರದೇಶ ಮತ್ತು ರೈತರ ಕೃಷಿ ಪಂಪ್ಸೆಟ್ ಗಳಿಗೆ ಪ್ರೀಪೇಯ್ಡ್ ಮೀಟರ್ ಅಳವಡಿಕೆ ಹಾಗೂ ಇಂಧನ ಇಲಾಖೆ ಖಾಸಗೀಕರಣ ಮಾಡಲಾಗುವುದು ಎಂದು ಹೇಳಲಾಗಿತ್ತಾದರೂ, ಇಂಧನ ಸಚಿವ ವಿ. Read more…

ರೈತರಿಗೆ ಶಾಕ್, ಪಂಪ್ಸೆಟ್ ಉಚಿತ ವಿದ್ಯುತ್ ಗೆ ಬ್ರೇಕ್..? ಗ್ಯಾಸ್ ಸಬ್ಸಿಡಿ ಮಾದರಿ ‘ಗಿವ್ ಇಟ್ ಅಪ್’ ಅಭಿಯಾನ…?

ಬೆಂಗಳೂರು: ಎಲ್ಪಿಜಿ ಗ್ಯಾಸ್ ಸಬ್ಸಿಡಿ ಸೌಲಭ್ಯವನ್ನು ಸ್ವಯಂಪ್ರೇರಿತರಾಗಿ ಬಿಟ್ಟುಕೊಡಲು ಗಿವ್ ಇಟ್ ಅಪ್ ನಡೆಸಿದಂತೆಯೇ ವಿದ್ಯುತ್ ಗಿವ್ ಇಟ್ ಅಪ್ ಅಭಿಯಾನ ಆರಂಭಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. Read more…

ಹಸುಗಳ ಮೇಲೆ ವಿಕೃತ ಲೈಂಗಿಕ ದೌರ್ಜನ್ಯ, ಹಿಂಸೆ: ರೈತರಿಂದ ಜಾನುವಾರು ಮಾರಾಟ

ಕೇರಳದ ಕೊಲ್ಲಂ ಜಿಲ್ಲೆಯ ಮಯ್ಯನಾಡ್ ಪ್ರದೇಶದಲ್ಲಿ ಹಸುಗಳ ಮೇಲೆ ವ್ಯಕ್ತಿಯೊಬ್ಬ ವಿಕೃತ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದು, ಇದರಿಂದ ಬೇಸತ್ತ ರೈತರು ಜಾನುವಾರುಗಳನ್ನು ಮಾರಾಟ ಮಾಡತೊಡಗಿದ್ದಾರೆ. ಕಳೆದ ಜನವರಿಯಿಂದ ಊರಿನ Read more…

ಸಾಲದಿಂದ ಸಂಕಷ್ಟದಲ್ಲಿದ್ದ ರೈತರಿಗೆ ಗುಡ್ ನ್ಯೂಸ್: ಸಾಲದ ಹೊರೆ ಇಳಿಸಲಿದೆ ಸರ್ಕಾರ –ಹೊಲದಲ್ಲೇ ಸಾಲ ವಿತರಣೆ

ಬೆಂಗಳೂರು: ರೈತರ ಸಾಲದ ಹೊರೆ ಇಳಿಸಲು ಚಿಂತನೆ ನಡೆದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಮದುವೆ, ಕಾಯಿಲೆ ಮೊದಲಾದ ಕಾರಣಗಳಿಂದ ರೈತರಲ್ಲಿ ಸಾಲದ ಹೊರೆ ಹೆಚ್ಚಾಗುತ್ತಿದ್ದು, ಇದನ್ನು Read more…

ರೈತರ ತಲೆ ಒಡೆಯಿರಿ ಎಂದ ಅಧಿಕಾರಿ ವರ್ಗಾವಣೆ

ಪ್ರತಿಭಟನಾನಿರತ ರೈತರ ಮೇಲೆ ದಾಳಿ ಮಾಡಲು ಆದೇಶಿಸುತ್ತಾ ಕ್ಯಾಮೆರಾದಲ್ಲಿ ಸಿಕ್ಕಿಹಾಕಿಕೊಂಡ ಹರಿಯಾಣಾ ಸರ್ಕಾರದ ಉನ್ನತ ಅಧಿಕಾರಿಯೊಬ್ಬರನ್ನು ವರ್ಗಾವಣೆ ಮಾಡಲಾಗಿದೆ. ’ರೈತರ ತಲೆಗಳನ್ನು ಒಡೆಯಿರಿ’ ಎಂದು ಪೊಲೀಸ್ ಸಿಬ್ಬಂದಿಗೆ ಆದೇಶ Read more…

ಇಳುವರಿ ಹೆಚ್ಚಾದ ಕಾರಣಕ್ಕೆ ಟೊಮ್ಯಾಟೋ ಬೆಲೆ ಕುಸಿತ

ಬಹಳಷ್ಟು ರಾಜ್ಯಗಳಲ್ಲಿ ಪೂರೈಕೆ ವಿಪರೀತವಾಗಿರುವ ನಡುವೆ ಟೊಮ್ಯಟೋ ಬೆಲೆ ಪಾತಾಳಕ್ಕಿಳಿದಿದ್ದು, 4-8 ರೂ./ಕೆಜಿ ಮಟ್ಟ ತಲುಪಿದೆ ಎಂದು ಸರ್ಕಾರಿ ದತ್ತಾಂಶಗಳು ತಿಳಿಸುತ್ತಿವೆ. ಟೊಮ್ಯಾಟೋ ಬೆಳೆಯುವ 31 ಕೇಂದ್ರಗಳ ಪೈಕಿ Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಇಲ್ಲಿದೆ ಮಾಹಿತಿ

ನವದೆಹಲಿ: ಕಬ್ಬು ಬೆಳೆಗಾರರಿಗೆ ಕೇಂದ್ರದಿಂದ ಸಿಹಿ ಸುದ್ದಿ ಸಿಕ್ಕಿದೆ. ಸಕ್ಕರೆ ಕಾರ್ಖಾನೆಗಳಿಂದ ಕಬ್ಬು ಬೆಳೆಗಾರರಿಗೆ ಪ್ರತಿ ಕ್ವಿಂಟಲ್ ಗೆ ಪಾವತಿಸಬೇಕಾದ ಮೊತ್ತವನ್ನು ಸರ್ಕಾರ 5 ರೂ ಹೆಚ್ಚಳ ಮಾಡಿದ್ದು, Read more…

ರೈತರ ಖಾತೆಗೆ 10 ಸಾವಿರ ರೂ., ‘ರೈತ ಸಿರಿ’ ಯೋಜನೆಯಡಿ ಪ್ರೋತ್ಸಾಹಧನ

ಹಾಸನ: ರೈತರು ಆರ್ಥಿಕವಾಗಿ ಸದೃಢರಾಗಲು ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ರೈತಸಿರಿ ಎಂಬ ಮಹತ್ವದ ಯೋಜನೆಯನ್ನು ಜಾರಿಗೆ ತಂದಿದ್ದು, ಸಿರಿಧಾನ್ಯಗಳನ್ನು ಬೆಳೆಯುವಂತೆ ರೈತರಿಗೆ ಪ್ರೋತ್ಸಾಹಿಸಲು ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲಾಗಿದೆ. ಈ Read more…

ರೈತರ ಪ್ರತಿಭಟನೆಯಿಂದ ರೈಲು ಸಂಚಾರ ಬಂದ್: 12,000‌ ಕ್ಕೂ ಅಧಿಕ ಪ್ರಯಾಣಿಕರಿಗೆ ಟಿಕೆಟ್ ಹಣ ವಾಪಸ್

ರೈತರ ನಿರಂತರ ಪ್ರತಿಭಟನೆಗಳ ಕಾರಣ ಆಗಸ್ಟ್‌ 20-23ರ ನಡುವೆ ರೈಲಿನಲ್ಲಿ ಸಂಚರಿಸಲು ಸಾಧ್ಯವಾಗದ ಎಲ್ಲಾ ಪ್ರಯಾಣಿಕರ ಟಿಕೆಟ್‌ ಹಣವನ್ನು ಮರಳಿಸಲಾಗುವುದು ಎಂದು ಪಂಜಾಬ್‌ನ ಫಿರೋಜ಼್ಪುರ ರೈಲ್ವೇ ವಿಭಾಗ ತಿಳಿಸಿದೆ. Read more…

ಪರಿಶಿಷ್ಟ ಜಾತಿ, ಪಂಗಡದ ರೈತರಿಗೆ ಗುಡ್ ನ್ಯೂಸ್: ಟಿಲ್ಲರ್ ಗೆ ಸಹಾಯಧನ

ಮೈಸೂರು: ತೋಟಗಾರಿಕೆ ಇಲಾಖೆಯ ವತಿಯಿಂದ 2021-22ನೇ ಸಾಲಿನ ತೋಟಗಾರಿಕೆ ಇಲಾಖೆಯ ವತಿಯಿಂದ ರಾಷ್ಟ್ರೀಯ ತೋಗಗಾರಿಕೆ ಮಿಷನ್ ಯೋಜನೆಯಡಿ ಮೈಸೂರು ತಾಲ್ಲೂಕಿಗೆ ಅನ್ವಯವಾಗುವಂತೆ 4 ನಾಲ್ಕು ಹೋಬಳಿಗಳಲ್ಲಿ ಪರಿಶಿಷ್ಟ ಪಂಗಡ Read more…

ರೈತರಿಗೆ ಉಚಿತ ಚಿಕಿತ್ಸೆ ಸೌಲಭ್ಯ ‘ಯಶಸ್ವಿನಿ ಯೋಜನೆ’ ಮರು ಜಾರಿಗೆ ಆಗ್ರಹ

ಸಹಕಾರ ಸಂಘಗಳ ಮೂಲಕ ಜಾರಿಗೊಳಿಸಲಾಗಿದ್ದ ಯಶಸ್ವಿನಿ ಯೋಜನೆಯನ್ನು ಮತ್ತೆ ಜಾರಿಗೊಳಿಸಬೇಕೆಂಬ ಬೇಡಿಕೆ ಕೇಳಿಬಂದಿದೆ. ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆ ಮೂಲಕ ಉತ್ತಮ ಚಿಕಿತ್ಸೆ ಸೌಲಭ್ಯ ಸಿಗ್ತಿಲ್ಲ ಎಂಬ Read more…

ರೈತರಿಗೆ ಸರ್ಕಾರದಿಂದ ಮತ್ತೊಂದು ಸಿಹಿ ಸುದ್ದಿ, ಪಂಪ್ಸೆಟ್ ಗೆ ಮೀಟರ್ ಅಳವಡಿಕೆ ಇಲ್ಲ

ಬೆಂಗಳೂರು: ಸರ್ಕಾರ ಕೃಷಿ ಪಂಪ್ಸೆಟ್ ಗಳಿಗೆ ವಿದ್ಯುತ್ ಮೀಟರ್ ಅಳವಡಿಸಲಿದೆ. ರೈತರಿಂದ ವಿದ್ಯುತ್ ಶುಲ್ಕ ವಸೂಲಿ ಮಾಡಲಿದೆ ಎಂಬ ಊಹಾಪೋಹಗಳ ಬಗ್ಗೆ ಇಂಧನ ಸಚಿವ ಸುನಿಲ್ ಕುಮಾರ್ ಸ್ಪಷ್ಟನೆ Read more…

ರೈತರಿಗೆ ಸಿಹಿ ಸುದ್ದಿ: ಖಾತೆಗೆ 2000 ರೂ. ಜಮಾ, ಇಂದು ಪ್ರಧಾನಿ ಮೋದಿ ಬಿಡುಗಡೆ

ನವದೆಹಲಿ: ಪ್ರಧಾನ ಮಂತ್ರಿ ಕೃಷಿ ಸಮ್ಮಾನ್ ಯೋಜನೆಯಡಿ ರೈತರ ಖಾತೆಗೆ ಇವತ್ತು 2000 ರೂಪಾಯಿ ಜಮಾ ಮಾಡಲಾಗುತ್ತದೆ. ದೇಶದ 9.75 ಕೋಟಿ ರೈತರಿಗೆ ತಲಾ 2 ಸಾವಿರ ರೂಪಾಯಿ Read more…

ರೈತರ ಖಾತೆಗೆ 2 ಸಾವಿರ ರೂ. ಜಮಾ: ‘ಕಿಸಾನ್ ಸಮ್ಮಾನ್’ ಫಲಾನುಭವಿಗಳಿಗೆ ಮತ್ತೊಂದು ಗುಡ್ ನ್ಯೂಸ್

ನವದೆಹಲಿ: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ(ಪಿಎಂ-ಕಿಸಾನ್) ಯೋಜನೆಯ 9 ನೇ ಕಂತಿಗೆ ಕಾಯುತ್ತಿರುವ ಲಕ್ಷಾಂತರ ರೈತರು ಮುಂದಿನ ವಾರ ನೆಮ್ಮದಿಯ ನಿಟ್ಟುಸಿರು ಬಿಡಬಹುದು. ಪಿಎಂ ಕಿಸಾನ್ ಯೋಜನೆಯು Read more…

BIG NEWS: ಸಾಲ ಮನ್ನಾ ನಿರೀಕ್ಷೆಯಲ್ಲಿದ್ದ ರೈತರಿಗೆ ಸರ್ಕಾರದಿಂದ ಬಿಗ್ ಶಾಕ್

ನವದೆಹಲಿ: ಕೊರೋನಾ, ಮಳೆ ಹಾನಿ, ಪ್ರವಾಹ ಮೊದಲಾದ ಕಾರಣದಿಂದ ಸಂಕಷ್ಟದಲ್ಲಿರುವ ರೈತರು ಸಾಲಮನ್ನಾ ನಿರೀಕ್ಷೆಯಲ್ಲಿದ್ದಾರೆ. ಆದರೆ, ರೈತರ ಸಾಲ ಮನ್ನಾ ಮಾಡುವ ಯಾವುದೇ ಪ್ರಸ್ತಾಪ ಸರ್ಕಾರದ ಮುಂದೆ ಇಲ್ಲವೆಂದು Read more…

ಶೂನ್ಯ, ರಿಯಾಯಿತಿ ಬಡ್ಡಿದರ ಸಾಲ ಸೌಲಭ್ಯ: ರೈತರಿಗೆ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್

ಬೆಂಗಳೂರು: ರಾಜ್ಯದ ರೈತರಿಗೆ 2020-21ನೇ ಸಾಲಿನಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಮೂಲಕ ಶೂನ್ಯ ಹಾಗೂ ರಿಯಾಯಿತಿ ಬಡ್ಡಿದರದಲ್ಲಿ ಅಲ್ಪಾವಧಿ ಮತ್ತು ಮಧ್ಯಮಾವಧಿ ಸಾಲ ನೀಡುವ ಯೋಜನೆಯಲ್ಲಿನ ಷರತ್ತುಗಳನ್ನು Read more…

BIG BREAKING NEWS: ಪರಿಶಿಷ್ಟ ಜಾತಿ-ಪಂಗಡದ ರೈತರು ಸೇರಿ ಎಲ್ಲ ರೈತರ ಸಾಲ ಮನ್ನಾ ಇಲ್ಲ; ಕೇಂದ್ರ ಸರ್ಕಾರದ ಮಾಹಿತಿ

ನವದೆಹಲಿ: ರೈತರ ಸಾಲ ಮನ್ನಾ ಮಾಡುವ ಯಾವುದೇ ಪ್ರಸ್ತಾಪ ಸರ್ಕಾರದ ಮುಂದೆ ಇಲ್ಲವೆಂದು ತಿಳಿಸಲಾಗಿದೆ. ಪರಿಶಿಷ್ಟ ಜಾತಿ ಮತ್ತು ಪಂಗಡದ ರೈತರು ಸೇರಿದಂತೆ ಎಲ್ಲ ರೈತರ ಸಾಲ ಮನ್ನಾ Read more…

ರೈತರಿಗೆ ಗುಡ್ ನ್ಯೂಸ್: ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಕಲಬುರಗಿ: ತೋಟಗಾರಿಕೆ ಇಲಾಖೆಯಿಂದ 2021-22 ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್ (ಎನ್.ಹೆಚ್.ಎಂ.) ಯೋಜನೆಯಡಿ ಅರ್ಹ ರೈತರಿಗೆ ವಿವಿಧ ಸೌಲಭ್ಯ ನೀಡಲಾಗುತ್ತಿದ್ದು, ಇದಕ್ಕಾಗಿ ಅರ್ಹ ಜಿಲ್ಲೆಯ ರೈತರಿಂದ ಅರ್ಜಿ Read more…

ಸಾಲ ಸೌಲಭ್ಯ: ರೈತ ಸಮುದಾಯಕ್ಕೆ ಸರ್ಕಾರದಿಂದ ಮತ್ತೊಂದು ಸಿಹಿ ಸುದ್ದಿ

ಬೆಂಗಳೂರು: ರೈತರಿಗೆ ಶೂನ್ಯ ಬಡ್ಡಿದರ ಸಾಲದ ಷರತ್ತು ಸಡಿಲಿಕೆ ಮಾಡಲಾಗಿದೆ. ಪತ್ತಿನ ಸಹಕಾರ ಸಂಘಗಳ ಮೂಲಕ ಶೂನ್ಯ ಬಡ್ಡಿ ದರದಲ್ಲಿ 3 ಲಕ್ಷ ರೂಪಾಯಿವರೆಗೆ ಅಲ್ಪವಧಿ ಕೃಷಿ ಸಾಲ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...