alex Certify ರೈತರು | Kannada Dunia | Kannada News | Karnataka News | India News - Part 23
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಹಾದಿ ತಪ್ಪಿದ ರೈತ ಪ್ರತಿಭಟನೆಯಿಂದ ಹಿಂದೆ ಸರಿದ ಎರಡು ಸಂಘಟನೆ

ನವದೆಹಲಿ: ರೈತರ ಪ್ರತಿಭಟನೆ ವಾಪಸ್ ಪಡೆಯುತ್ತೇವೆ. ಪ್ರತಿಭಟನೆಯಿಂದ ನಮ್ಮ ಸಮಿತಿ ಹಿಂದೆ ಸರಿಯಲಿದೆ ಎಂದು ಕಿಸಾನ್ ಮಜ್ದೂರ್ ಸಂಘಟನೆ ಘೋಷಿಸಿದೆ. ದೆಹಲಿಯಲ್ಲಿ ರೈತ ಮುಖಂಡ ಎಂ.ವಿ. ಸಿಂಗ್ ಈ Read more…

BIG NEWS: ದೆಹಲಿ ದಂಗೆ ಹಿಂದೆ ಬಿಜೆಪಿ ಬೆಂಬಲಿಗ, ಚಿತ್ರನಟನ ಕೈವಾಡ –ರೈತ ನಾಯಕರ ಆರೋಪ

ನವದೆಹಲಿ: ದೆಹಲಿಯಲ್ಲಿ ರೈತರು ಶಾಂತಿಯುತವಾಗಿ ನಡೆಸುತ್ತಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಲು ಕಾರಣವಾದ ಮಹತ್ವದ ಸಂಗತಿಯೊಂದು ಬೆಳಕಿಗೆ ಬಂದಿದೆ. ಕೆಂಪುಕೋಟೆಯಲ್ಲಿ ಸಿಖ್ ಧರ್ಮದ ಧ್ವಜ ಹಾರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದರ Read more…

ಕೃಷಿ ಸಾಲ ನಿರೀಕ್ಷೆಯಲ್ಲಿದ್ದ ರೈತರಿಗೆ ಮತ್ತೊಂದು ಗುಡ್ ನ್ಯೂಸ್

ನವದೆಹಲಿ: ಅನ್ನದಾತರ ಆದಾಯ ದ್ವಿಗುಣಕ್ಕೆ ಒತ್ತು ನೀಡಲು ಮುಂದಾಗಿರುವ ಕೇಂದ್ರ ಸರ್ಕಾರ ಕೃಷಿ ಸಾಲ ವಿತರಣೆ ಗುರಿಯನ್ನು 19 ಲಕ್ಷ ಕೋಟಿ ರೂಪಾಯಿಗೆ ಏರಿಕೆ ಮಾಡುವ ಸಾಧ್ಯತೆಯಿದೆ. ಕೇಂದ್ರ Read more…

ದೆಹಲಿಯಲ್ಲಿ ರೈತರ ಆಕ್ರೋಶ: ಅಮಿತ್ ಶಾ ನೇತೃತ್ವದ ಸಭೆಯಲ್ಲಿ ಮಹತ್ವದ ನಿರ್ಧಾರ

ನವದೆಹಲಿ: ದೆಹಲಿಯಲ್ಲಿ ಅರೆಸೇನಾಪಡೆ ನಿಯೋಜಿಸುವಂತೆ ಕೇಂದ್ರ ಸರ್ಕಾರಕ್ಕೆ ದೆಹಲಿ ಪೊಲೀಸ್ ಆಯುಕ್ತರು ಮನವಿ ಮಾಡಿದ್ದಾರೆ. ಪ್ಯಾರಾ ಮಿಲಿಟರಿ ತುಕಡಿಗಳನ್ನು ನಿಯೋಜಿಸಬೇಕೆಂದು ಮನವಿ ಮಾಡಲಾಗಿದೆ. ರೈತರ ಪ್ರತಿಭಟನೆ ತಡೆಯುವಂತೆ ಪೊಲೀಸರಿಗೆ Read more…

ದೆಹಲಿಯಲ್ಲಿ ಇದೇ ಮೊದಲ ಬಾರಿಗೆ ಗಣರಾಜ್ಯೋತ್ಸವದಂದು ಬೃಹತ್ ಪ್ರತಿಭಟನೆ: ರೈತರ ರಣಕಹಳೆ -ಟ್ರ್ಯಾಕ್ಟರ್ ರ್ಯಾಲಿ

ನವದೆಹಲಿ: ಕೃಷಿ ತಿದ್ದುಪಡಿ ಕಾಯ್ದೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ನಿರಂತರ ಹೋರಾಟ ಕೈಗೊಂಡಿದ್ದ ರೈತರು ಇಂದು ರಾಷ್ಟ್ರರಾಜಧಾನಿ ದೆಹಲಿ ಗಡಿಭಾಗದಲ್ಲಿ ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ದೆಹಲಿಯ ಗಡಿಭಾಗದ ಪ್ರದೇಶಗಳಾದ ಸಿಂಘು, Read more…

ರೈತ ಸಮುದಾಯಕ್ಕೆ ಮತ್ತೊಂದು ಗುಡ್ ನ್ಯೂಸ್: ಇಲ್ಲಿದೆ ಮಾಹಿತಿ

ಬಳ್ಳಾರಿ: ತೋಟಗಾರಿಕೆ ಇಲಾಖೆ ವತಿಯಿಂದ 2020-21 ನೇ ಸಾಲಿನ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿಯಲ್ಲಿ ತೋಟಗಾರಿಕೆ ಬೆಳೆಗಳನ್ನು ಬೆಳೆಯುತ್ತಿರುವ ಮತ್ತು ಬೆಳೆಯಲು ಆಸಕ್ತಿ ಹೊಂದಿರುವ ರೈತರು ತಮ್ಮ Read more…

ರೈತರಿಗೆ ಮತ್ತೊಂದು ಬಂಪರ್ ಕೊಡುಗೆ: ಖಾತೆಗೆ 10 ಸಾವಿರ ರೂ., ಕೇಂದ್ರದಿಂದ ಸಿಹಿ ಸುದ್ದಿ..?

ನವದೆಹಲಿ: ಕೃಷಿ ಸಮ್ಮಾನ್ ಯೋಜನೆಯಡಿ ರೈತರಿಗೆ ವಾರ್ಷಿಕ 10 ಸಾವಿರ ರೂಪಾಯಿ ನೀಡುವ ಸಾಧ್ಯತೆ ಇದೆ. ಫೆಬ್ರವರಿ 1 ರಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಲಿರುವ Read more…

ಒಂದೂವರೆ ವರ್ಷ ಕೃಷಿ ಕಾಯ್ದೆ ಸ್ಥಗಿತ ಪ್ರಸ್ತಾವ: ಮತ್ತೆ ಮುರಿದು ಬಿದ್ದ ಮಾತುಕತೆ

ನವದೆಹಲಿ: ಕೇಂದ್ರದ ಕೃಷಿ ಕಾಯ್ದೆಗಳ ವಿರುದ್ಧ ರೈತರು ಹೋರಾಟ ಮುಂದುವರಿಸಿದ್ದಾರೆ. ನಿನ್ನೆ ಹೋರಾಟ ನಿರತ ರೈತರೊಂದಿಗೆ ನಡೆದ ಸಂಧಾನ ಸಭೆ ವಿಫಲವಾಗಿದೆ. ಮತ್ತೊಮ್ಮೆ ಸಭೆ ನಡೆಸಲು ದಿನಾಂಕ ನಿಗದಿ Read more…

ಜನವರಿ 26 ರ ಟ್ರಾಕ್ಟರ್ ರ್ಯಾಲಿಗೆ ಭರ್ಜರಿ ತಯಾರಿ

ಚಂಡೀಗಡ: ಎಪಿಎಂಸಿ ಕಾಯ್ದೆ ಸೇರಿ ಇತರ ರೈತ ಸಂಬಂಧಿ ಕಾಯ್ದೆಗಳ ತಿದ್ದುಪಡಿ ವಿರೋಧಿಸಿ ಜನವರಿ 26 ರ ಗಣರಾಜ್ಯೋತ್ಸವ ಸಂದರ್ಭದಲ್ಲಿ ನವದೆಹಲಿಯಲ್ಲಿ ಬೃಹತ್ ಟ್ರ್ಯಾಕ್ಟರ್ ರ್ಯಾಲಿ ಆಯೋಜಿಸಲು ರೈತ Read more…

ರೈತರ ಪ್ರತಿಭಟನೆಗೆ ಹರಿದುಬಂತು ʼನಾರಿ ಶಕ್ತಿʼ

ದೆಹಲಿ ಗಡಿಯಲ್ಲಿ ಪ್ರತಿಭಟನೆಯಲ್ಲಿ ನಿರತರಾದ ರೈತರ ಪ್ರತಿಭಟನೆಗೆ ನಾರೀಶಕ್ತಿ ಬಂದಿದ್ದು, ’ಮಹಿಳಾ ರೈತರ ದಿವಸ’ದಂದು ಪ್ರತಿಭಟನೆಯ ಅಷ್ಟೂ ಜವಾಬ್ದಾರಿಯನ್ನೂ ಹೊರಲು ಮಹಿಳೆಯರು ಸೇರಿಕೊಂಡಿದ್ದಾರೆ. ಕೇಂದ್ರದ ಕೃಷಿ ಸುಧಾರಣಾ ಕಾಯಿದೆಯನ್ನು Read more…

BIG NEWS: ನಾಳೆ ನಡೆಯಲಿದೆ ಇಂದು ನಡೆಯಬೇಕಿದ್ದ ರೈತರು –ಸರ್ಕಾರದ ಪ್ರತಿನಿಧಿಗಳ ಸಭೆ

ನವದೆಹಲಿ: ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ರೈತರು ನಿರಂತರ ಹೋರಾಟ ಕೈಗೊಂಡಿದ್ದು, ಕೇಂದ್ರ ಸರ್ಕಾರ ಮತ್ತು ರೈತರ ನಡುವಿನ ಮಾತುಕತೆ ಮುಂದೂಡಿಕೆಯಾಗಿದೆ. 10 ನೇ ಸುತ್ತಿನ ಸಂಧಾನ ಸಭೆಯನ್ನು Read more…

ಸಾಲದ ನಿರೀಕ್ಷೆಯಲ್ಲಿದ್ದ ರೈತರಿಗೆ ಸಹಕಾರ ಸಚಿವ ಸೋಮಶೇಖರ್ ಸಿಹಿ ಸುದ್ದಿ

ಬೆಂಗಳೂರು: ಕೊರೋನಾ ಸಂಕಷ್ಟದ ನಡುವೆಯೂ ಸಹಕಾರ ಇಲಾಖೆಯಿಂದ 19,17,334 ರೈತರಿಗೆ 12,420.10 ಕೋಟಿ ರೂಪಾಯಿ ಸಾಲ ನೀಡಲಾಗಿದೆ ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದ್ದಾರೆ. 2019 – Read more…

BIG NEWS: ಮತ್ತೆ ಮುರಿದು ಬಿತ್ತು ರೈತರು -ಸರ್ಕಾರದ ಸಂಧಾನ ಸಭೆ, ಕೃಷಿ ಸಚಿವ ತೋಮರ್ ಕಳವಳ

ನವದೆಹಲಿ: ಜನವರಿ 19 ರಂದು ರೈತರು ಮತ್ತು ಕೇಂದ್ರ ಸರ್ಕಾರದೊಂದಿಗೆ ಮತ್ತೊಂದು ಸುತ್ತಿನ ಸಂಧಾನ ಸಭೆ ನಡೆಯಲಿದೆ. ರೈತ ಸಂಘಟನೆಗಳು ಮತ್ತು ಕೇಂದ್ರ ಸರ್ಕಾರದ ನಡುವೆ ಇಂದು ನಡೆದ Read more…

ರೈತರ ಪ್ರತಿಭಟನೆಗೆ ಬೆಂಬಲ ಕೊಡಲು ಕೇರಳದಿಂದ ಕಾಶ್ಮೀರಕ್ಕೆ ಸೈಕ್ಲಿಂಗ್ ಹೊರಟ ವಿದ್ಯಾರ್ಥಿ

ಕೇಂದ್ರ ಸರ್ಕಾರದ ಕೃಷಿ ಸುಧಾರಣಾ ಕಾನೂನುಗಳನ್ನು ವಿರೋಧಿಸಿ ದೆಹಲಿ ಗಡಿಯಲ್ಲಿ ಪ್ರತಿಭಟನೆ ಮಾಡುತ್ತಿರುವ ರೈತರಿಗೆ ಸಾಕಷ್ಟು ಬೆಂಬಲ ಬರುತ್ತಿದೆ ಎಂದು ಮಾಧ್ಯಮಗಳಲ್ಲಿ ಬಹಳ ಹೇಳಲಾಗುತ್ತಿದೆ. ಇದೀಗ ಕೇರಳದ ತಿರುವನಂತಪುರಂನ Read more…

BIG NEWS: 51 ದಿನಕ್ಕೆ ರೈತರ ಪ್ರತಿಭಟನೆ, 50 ರೈತರು ಸಾವು – ಇಂದು 9 ನೇ ಸಂಧಾನ ಸಭೆ

ನವದೆಹಲಿ: ಕೃಷಿ ಕಾಯ್ದೆಗಳನ್ನು ವಿರೋಧಿಸಿ ಕೇಂದ್ರ ಸರ್ಕಾರದ ವಿರುದ್ಧ ರೈತರು ನಡೆಸುತ್ತಿರುವ ಹೋರಾಟ 51 ನೇ ದಿನಕ್ಕೆ ಕಾಲಿಟ್ಟಿದೆ. ಸುಪ್ರೀಂ ಕೋರ್ಟ್ ಕೃಷಿ ಕಾಯ್ದೆಗಳಿಗೆ ತಡೆ ನೀಡಿದ್ದು, ಸಮಿತಿ Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಕಿಸಾನ್ ಸಮ್ಮಾನ್ ಯೋಜನೆ ಹಣ ಹೆಚ್ಚಳ..?

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆಬ್ರವರಿ 1 ರಂದು ಬಜೆಟ್ ಮಂಡನೆ ಮಾಡಲಿದ್ದಾರೆ. ಬಜೆಟ್ ಮೇಲೆ ಸಾಕಷ್ಟು ನಿರೀಕ್ಷೆ ಇದ್ದು, ಬಜೆಟ್ ನಲ್ಲಿ ರೈತರಿಗೆ ಸರ್ಕಾರ Read more…

ರೈತ ಸಮುದಾಯಕ್ಕೆ ಮತ್ತೊಂದು ಗುಡ್ ನ್ಯೂಸ್

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಜಾರಿಯಾಗಿ 5 ವರ್ಷಗಳಾಗಿದ್ದು, 2022 ರ ವೇಳೆಗೆ ರೈತರ ಆದಾಯವನ್ನು ದ್ವಿಗುಣಗೊಳಿಸುವ ಗುರಿ ಹೊಂದಿದೆ. ಗುರಿ ತಲುಪುವ ನಿಟ್ಟಿನಲ್ಲಿ 4 ಆಯಾಮಗಳ Read more…

ಗುಡ್ ನ್ಯೂಸ್: ರೈತರ ಆದಾಯ ದ್ವಿಗುಣ, ಇಲ್ಲಿದೆ ಸುಲಭ ವಿಧಾನ

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಜಾರಿಯಾಗಿ 5 ವರ್ಷಗಳಾಗಿವೆ. ಯಶಸ್ವಿ 5 ವರ್ಷ ಪೂರೈಸಿರುವ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ 2022 ರ ವೇಳೆಗೆ ರೈತರ Read more…

ರೈತರಿಗೆ ತೋಟಗಾರಿಕೆ ಇಲಾಖೆಯಿಂದ ಗುಡ್ ನ್ಯೂಸ್

ಚಿತ್ರದುರ್ಗ: ತೋಟಗಾರಿಕೆ ಇಲಾಖೆಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಹನಿ ನೀರಾವರಿ ಅಳವಡಿಸಿಕೊಂಡು ಸಹಾಯಧನ ಪಡೆಯಲು ಆಸಕ್ತ ರೈತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ Read more…

ರೈತರಿಗೆ ಗುಡ್ ನ್ಯೂಸ್: ಅಕಾಲಿಕ ಮಳೆಯಿಂದಾದ ಹಾನಿಗೆ ಪರಿಹಾರ

ಚಿತ್ರದುರ್ಗ: ಜಿಲ್ಲೆಯಲ್ಲಿ ಇತ್ತೀಚೆಗೆ ಸುರಿದ ಅಕಾಲಿಕ ಮಳೆಯಿಂದಾಗಿ ಹಾನಿಗೀಡಾದ ಕಡಲೆ ಬೆಳೆ ಪ್ರದೇಶಗಳಿಗೆ ಕಂದಾಯ ಸಚಿವರಾದ ಆರ್.ಅಶೋಕ ಸೋಮವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಿರಿಯೂರು ತಾಲ್ಲೂಕು ವ್ಯಾಪ್ತಿಯ Read more…

ರೈತರಿಗೆ ಮುಖ್ಯ ಮಾಹಿತಿ: ಇನ್ಮುಂದೆ ಮೆಕ್ಕೆಜೋಳದೊಂದಿಗೆ ತೊಗರಿ ಬಿತ್ತನೆ ಕಡ್ಡಾಯ

ದಾವಣಗೆರೆ: ಮೆಕ್ಕೆಜೋಳದ ಜೊತೆಗೆ ತೊಗರಿ ಬಿತ್ತನೆಯನ್ನು ಕಡ್ಡಾಯಗೊಳಿಸಲು ಕೃಷಿ ಇಲಾಖೆ ಚಿಂತನೆ ನಡೆಸಿದ್ದು, ಈ ಬಗ್ಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಮುಂದಾಗಿದೆ. ಮಣ್ಣಿನ ಫಲವತ್ತತೆ ಹೆಚ್ಚಿಸಲು ಈ ಕ್ರಮ Read more…

ರೈತ ಸಮುದಾಯಕ್ಕೆ ಕೃಷಿ ಇಲಾಖೆಯಿಂದ ಮತ್ತೊಂದು ಭರ್ಜರಿ ಗುಡ್ ನ್ಯೂಸ್

ಬೆಂಗಳೂರು: ಐಟಿ ಬಿಟಿ, ‌ಸರ್ಕಾರಿ, ಖಾಸಗಿ ಕಚೇರಿಗಳಲ್ಲಿ ಕೆಲಸ‌ಮಾಡುವ ಸಿಬ್ಬಂದಿ ಬಳಿ ಗುರುತಿನ‌ಚೀಟಿ ಇರುತ್ತದೆ. ಇಂತಹ ಗುರುತಿನ ಚೀಟಿಯೇ‌ ಇಂತಹ ವ್ಯಕ್ತಿ ಇಂತಲ್ಲಿ‌ ಕೆಲಸ ಮಾಡುತ್ತಾನೆ. ಅವನ ವಿಳಾಸ Read more…

ಕೃಷಿ ಕಾಯ್ದೆ ವಿರೋಧಿಸಿ ಹೋರಾಟನಿರತ ರೈತರಿಗೆ ಕೇಂದ್ರದಿಂದ ಬಿಗ್ ಶಾಕ್

ನವದೆಹಲಿ: ಕೃಷಿ ತಿದ್ದುಪಡಿ ಕಾಯ್ದೆಗಳನ್ನು ಸರ್ಕಾರ ಹಿಂಪಡೆಯುವಂತೆ ಒತ್ತಾಯಿಸಿ ರೈತರು ನಿರಂತರ ಹೋರಾಟ ಕೈಗೊಂಡಿದ್ದು, ಕೇಂದ್ರ ಸರ್ಕಾರ ಕಾಯ್ದೆಗಳನ್ನು ಹಿಂಪಡೆಯುವ ನಿರೀಕ್ಷೆಯಲ್ಲಿದ್ದಾರೆ. ಆದರೆ, ಕೃಷಿ ತಿದ್ದುಪಡಿ ಕಾಯ್ದೆಗಳನ್ನು ಸರ್ಕಾರ Read more…

ರೈತರಿಗೆ ಸರ್ಕಾರದಿಂದ ಮತ್ತೊಂದು ಸಿಹಿ ಸುದ್ದಿ: ಮನೆ ಬಾಗಿಲಿಗೆ ‘ಕೃಷಿ ಸಂಜೀವಿನಿ’ ಯೋಜನೆ

ಬೆಂಗಳೂರು: ಕಳೆದ ಬಜೆಟ್ ನಲ್ಲಿ ಘೋಷಿಸಿದಂತೆ ಕೃಷಿಯಲ್ಲಿ ಕಾಲಕಾಲಕ್ಕೆ ಮಣ್ಣು, ಕೀಟ ರೋಗ , ನೀರು ಪರೀಕ್ಷೆ ಮತ್ತು ಇತರೆ ತಾಂತ್ರಿಕ ನೆರವಿಗಾಗಿ ಸಂಚಾರಿ ಕೃಷಿ ಹೆಲ್ತ್ ಕ್ಲಿನಿಕ್ Read more…

BREAKING: ಮತ್ತೊಂದು ತಿರುವು ಪಡೆದ ರೈತರ ಹೋರಾಟ –ಜ. 7 ರಂದೇ ದೆಹಲಿಗೆ ಟ್ರ್ಯಾಕ್ಟರ್ ಗಳ ಮುತ್ತಿಗೆ

ನವದೆಹಲಿ: ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ರೈತರು ಹೋರಾಟ ಮುಂದುವರಿಸಿದ್ದು, ಜನವರಿ 7 ರಂದು ದೆಹಲಿ ಗಡಿಭಾಗದಲ್ಲಿ ಟ್ರ್ಯಾಕ್ಟರ್ ಗಳಿಂದ ಮುತ್ತಿಗೆ ಹಾಕಲಾಗುವುದು. ಕಳೆದ ತಿಂಗಳಿಂದ ದೆಹಲಿ ಗಡಿ Read more…

BREAKING: ಪಟ್ಟುಬಿಡದ ರೈತರು – ಬೇಡಿಕೆ ಒಪ್ಪದ ಸರ್ಕಾರ, ಮತ್ತೆ ವಿಫಲವಾಯ್ತು ಸಂಧಾನ ಸಭೆ

ನವದೆಹಲಿ: ರೈತ ಸಂಘಟನೆಗಳು ಮತ್ತು ಕೇಂದ್ರ ಸರ್ಕಾರದ ನಡುವೆ ಇಂದು ದೆಹಲಿಯ ವಿಜ್ಞಾನ್ ಭವನದಲ್ಲಿ ನಡೆದ ಸಂಧಾನ ಸಭೆ ವಿಫಲವಾಗಿದೆ. ಜನವರಿ 8 ರಂದು ಮತ್ತೊಮ್ಮೆ ಸಂಧಾನ ಸಭೆ Read more…

ತಾತ್ಕಾಲಿಕ ಮನೆಯಾಗಿ ಬದಲಾಯ್ತು ಟ್ರಕ್‌ ಕಂಟೈನರ್

ಕೇಂದ್ರ ಸರ್ಕಾರ ತಂದಿರುವ ಕೃಷಿ ಸಂಬಂಧಿ ನೂತನ ಕಾಯಿದೆಗಳ ವಿರುದ್ಧ ಪಂಜಾಬ್ ರೈತರ ಪ್ರತಿಭಟನೆ ಇನ್ನೂ ಚಾಲ್ತಿಯಲ್ಲಿದ್ದು, ಮಾಧ್ಯಮಗಳು ಪ್ರತಿಭಟನೆ ನಡೆಯುತ್ತಿರುವ ಸಿಂಘು ಗಡಿಯಿಂದ ಥರಾವರಿ ಸುದ್ದಿಗಳನ್ನು ಬಿತ್ತರಿಸುತ್ತಲೇ Read more…

BIG NEWS: ತೀವ್ರ ಚಳಿ, ಮಳೆಯಲ್ಲೂ ರೈತರ ಹೋರಾಟ -40 ನೇ ದಿನಕ್ಕೆ ಪ್ರತಿಭಟನೆ; ಇಂದು ಮತ್ತೆ ಸಭೆ

ನವದೆಹಲಿ: ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿ ಗಡಿಭಾಗದಲ್ಲಿ ರೈತರು ಕೈಗೊಂಡಿರುವ ಹೋರಾಟ 40ನೇ ದಿನಕ್ಕೆ ಕಾಲಿಟ್ಟಿದೆ. ಇಂದು ಮತ್ತೆ ಕೇಂದ್ರ ಸರ್ಕಾರ ಮತ್ತು ರೈತ ಮುಖಂಡರು ಸಭೆ Read more…

ರೈತ ಸಮುದಾಯಕ್ಕೆ ಸಿಎಂ ಯಡಿಯೂರಪ್ಪ ಮತ್ತೊಂದು ಸಿಹಿ ಸುದ್ದಿ

ಬೆಂಗಳೂರು: ರೈತರ ಆದಾಯ ದ್ವಿಗುಣಗೊಳಿಸುವ ಪ್ರಧಾನಿ ನರೇಂದ್ರ ಮೋದಿ ಅವರ ಆಶಯವನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಪೂರಕ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. Read more…

BIG NEWS: ಜ. 4 ರಿಂದ ಪೆಟ್ರೋಲ್ ಬಂಕ್ ಬಂದ್ ಮಾಡಿ ಪ್ರತಿಭಟನೆ ತೀವ್ರಗೊಳಿಸಲು ರೈತರ ನಿರ್ಧಾರ

ನವದೆಹಲಿ: ಕೃಷಿ ತಿದ್ದುಪಡಿ ಕಾಯ್ದೆಗಳನ್ನು ವಿರೋಧಿಸಿ ಕೇಂದ್ರ ಸರ್ಕಾರದ ವಿರುದ್ಧ ರೈತರು ಕೊರೆಯುವ ಚಳಿಯಲ್ಲೂ ಪ್ರತಿಭಟನೆ ಮುಂದುವರಿಸಿದ್ದಾರೆ. ಶುಕ್ರವಾರ ರೈತ ಮುಖಂಡರು ಸಭೆ ಸೇರಿ ಚರ್ಚೆ ನಡೆಸಿದ್ದು, ಪ್ರತಿಭಟನೆಯನ್ನು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...