alex Certify ರೈತರು | Kannada Dunia | Kannada News | Karnataka News | India News - Part 24
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಜೆಪಿ ಶಾಸಕನ ಬಟ್ಟೆ ಹರಿದು ಬೆತ್ತಲೆಗೊಳಿಸಿ ಹಿಗ್ಗಾಮುಗ್ಗಾ ಥಳಿಸಿದ ರೈತರು

ಚಂಡೀಗಢ: ಪಂಜಾಬ್ ನಲ್ಲಿ ಬಿಜೆಪಿ ಶಾಸಕನೊಬ್ಬನನ್ನು ಹಿಗ್ಗಾಮುಗ್ಗಾ ಥಳಿಸಿ ಬಟ್ಟೆ ಹರಿದು ಹಾಕಿ ಬೆತ್ತಲೆ ಮಾಡಿದ ಘಟನೆ ನಡೆದಿದೆ. ಪಂಜಾಬ್ ನಲ್ಲಿ ಬಿಜೆಪಿ ಮುಖಂಡರ ವಿರುದ್ಧ ರೈತರಿಂದ ತೀವ್ರ Read more…

BIG NEWS: ಮಾರ್ಚ್ 26 ರಂದು ಕರ್ನಾಟಕ ಬಂದ್

ಬೆಂಗಳೂರು: ಕೃಷಿ ಕಾಯ್ದೆಗಳನ್ನು ವಿರೋಧಿಸಿ ನಡೆಯುತ್ತಿರುವ ಹೋರಾಟಕ್ಕೆ 4 ತಿಂಗಳಾಗುತ್ತಿರುವ ಹಿನ್ನಲೆಯಲ್ಲಿ ಮಾರ್ಚ್ 26 ರಂದು ಭಾರತ್ ಬಂದ್ ಗೆ ಕರೆ ನೀಡಲಾಗಿದೆ. ಬೆಂಗಳೂರಿನಲ್ಲಿ ಸೋಮವಾರ ವಿಧಾನಸೌಧ ಚಲೋ Read more…

ರೈತ ಸಮುದಾಯಕ್ಕೆ ಮತ್ತೊಂದು ಬಿಗ್ ಶಾಕ್: ರಸಗೊಬ್ಬರ ದರ ಶೇ. 10 ರಿಂದ 30 ರಷ್ಟು ಏರಿಕೆ

ರೈತ ಸಮುದಾಯಕ್ಕೆ ಶಾಕಿಂಗ್ ನ್ಯೂಸ್ ಇಲ್ಲಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆ, ಕೃಷಿ ಉಪಕರಣಗಳ ಬೆಲೆ ಏರಿಕೆಯಿಂದ ಕಂಗಾಲಾದ ರೈತರಿಗೆ ಗಾಯದ ಮೇಲೆ ಬರೆ ಎಳೆದಂತೆ ರಸಗೊಬ್ಬರ ದರ Read more…

ಮಹಿಳೆಯರಿಗೆ ಮಾಸಿಕ 3000 ರೂ. ಜೊತೆಗೆ 15 ಸಾವಿರ ಆದಾಯ ಪಡೆಯಲು ಯೋಜನೆ: ರೈತರಿಗೂ ಗುಡ್ ನ್ಯೂಸ್

 ಚೆನ್ನೈ: ಮಕ್ಕಳ್ ನೀದಿ ಮಯ್ಯುಂ ಪಕ್ಷದ ಮುಖ್ಯಸ್ಥ ಹಾಗೂ ಖ್ಯಾತ ನಟ ಕಮಲ್ ಹಾಸನ್ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷದ ಪ್ರಣಾಳಿಕೆ ಬಿಡುಗಡೆ ಮಾಡಿದ್ದಾರೆ. ಪ್ರಣಾಳಿಕೆಯನ್ನು ದೂರದೃಷ್ಟಿಯ ದಾಖಲೆ Read more…

Big News: ಪ್ರತಿಭಟನಾ ಸ್ಥಳದಲ್ಲಿ ರೈತ ಹೋರಾಟಗಾರರಿಂದ ಎರಡಂತಸ್ತಿನ ಮನೆ ನಿರ್ಮಾಣ

ಕೇಂದ್ರ ಸರ್ಕಾರ ಜಾರಿ ಮಾಡಿದ ರೈತ ಕಾನೂನುಗಳನ್ನು ವಿರೋಧಿಸಿ ಸಿಂಘು ಗಡಿಯಲ್ಲಿ ರೈತರ ಪ್ರತಿಭಟನೆ ಮುಂದುವರೆದಿದೆ. ಇನ್ನಷ್ಟು ದೀರ್ಘ ಕಾಲ ಹೋರಾಟ ‌ನಡೆಯುವ ಸಾಧ್ಯತೆಯೂ ಇದೆ.‌ ಹೀಗಾಗಿ ಸುದೀರ್ಘ Read more…

ಜಮೀನು ದಾರಿ ವಿವಾದ: ನಟ ಯಶ್ ವಿರುದ್ಧ ಜಿಲ್ಲಾಧಿಕಾರಿಗೆ ರೈತರ ದೂರು

ಹಾಸನ: ನಟ ರಾಕಿಂಗ್ ಸ್ಟಾರ್ ಯಶ್ ಹಾಸನ ತಾಲೂಕಿನ ತಿಮ್ಲಾಪುರ ಗ್ರಾಮದಲ್ಲಿ 80 ಎಕರೆ ಜಮೀನು ಖರೀದಿಸಿದ್ದು, ತಮ್ಮ ಜಮೀನಿಗೆ ಹೊಂದಿಕೊಂಡಿರುವ ರೈತರ ಜಮೀನು ಅತಿಕ್ರಮಿಸಿ ಬೇಲಿ, ರಸ್ತೆ Read more…

ಆಧಾರ್ ಹೊಂದಿದ ರೈತರಿಗೆ ಗುಡ್ ನ್ಯೂಸ್, ವಿವಿಧ ಸೌಲಭ್ಯಕ್ಕಾಗಿ ಆಧಾರ್-ಪಹಣಿ ಜೋಡಣೆ ಆಂದೋಲನ

ಶಿವಮೊಗ್ಗ: ತಾಲ್ಲೂಕಿನ ರೈತರು ತಮ್ಮ ಜಮೀನಿಗೆ ಸಂಬಂಧಿಸಿದ ವಿವರಗಳನ್ನು ಸಲ್ಲಿಸಲು ಆಧಾರ್-ಪಹಣಿ ಜೋಡಣೆ ಆಂದೋಲನ ಕೈಗೊಳ್ಳಲಾಗಿದೆ. ಕಂದಾಯ ಇಲಾಖೆ/ ಕೃಷಿ ಇಲಾಖೆ/ ತೋಟಗಾರಿಕೆ ಇಲಾಖೆ/ ಪಶು ಇಲಾಖೆ/ ರೇಷ್ಮೆ Read more…

ರೈತರ ಖಾತೆಗೆ 4 ಸಾವಿರ ರೂಪಾಯಿ ಜಮಾ: ಇಲ್ಲಿದೆ ಮುಖ್ಯ ಮಾಹಿತಿ

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಗೆ ಹೊಸದಾಗಿ ನೋಂದಾಯಿಸಿಕೊಂಡವರಿಗೆ ವಾರ್ಷಿಕ 6 ಸಾವಿರ ರೂಪಾಯಿ ನೀಡಲಾಗುತ್ತದೆ. ಕೇಂದ್ರ ಸರ್ಕಾರದ ಶೇಕಡ 100 ರಷ್ಟು ಧನ ಸಹಾಯ ಹೊಂದಿರುವ Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಖಾತೆಗೆ 4 ಸಾವಿರ ರೂ. ಜಮಾ: ಇಲ್ಲಿದೆ ಮುಖ್ಯ ಮಾಹಿತಿ

ಕಿಸಾನ್ ಸಮ್ಮಾನ್ ನಿಧಿ ಯೋಜನೆಗೆ ಹೊಸದಾಗಿ ನೋಂದಾಯಿಸಿಕೊಂಡವರಿಗೆ ವಾರ್ಷಿಕ 6 ಸಾವಿರ ರೂಪಾಯಿ ನೀಡಲಾಗುತ್ತದೆ. ಕೇಂದ್ರ ಸರ್ಕಾರದ ಶೇಕಡ 100 ರಷ್ಟು ಧನ ಸಹಾಯ ಹೊಂದಿರುವ ಈ ಯೋಜನೆಯಡಿಯಲ್ಲಿ Read more…

ರೈತರಿಗೆ ಸರ್ಕಾರದಿಂದ ಮತ್ತೊಂದು ಭರ್ಜರಿ ಕೊಡುಗೆ

ಬೆಂಗಳೂರು: ರಾಜ್ಯ ಸರ್ಕಾರ ರೈತರಿಗೆ ಭರ್ಜರಿ ಕೊಡುಗೆ ನೀಡಲು ಮುಂದಾಗಿದೆ. ರೈತರು ಸಾಗುವಳಿ ಮಾಡುತ್ತಿರುವ ಜಮೀನನ್ನು ಅವರಿಗೆ ನೀಡಲು ತೀರ್ಮಾನ ಕೈಗೊಳ್ಳಲಾಗುವುದು. ಅನೇಕ ವರ್ಷಗಳಿಂದ ಬ್ಯಾಣ, ಕುಮ್ಕಿ, ಬೆಟ್ಟ, Read more…

ಅನ್ನದಾತ ರೈತರಿಗೆ ಬಿಗ್ ಶಾಕಿಂಗ್ ನ್ಯೂಸ್: ಗೊಬ್ಬರ 300 ರೂ. ಹೆಚ್ಚಳ…?

ತೈಲಬೆಲೆ ಏರಿಕೆ ಪರಿಣಾಮ ರಾಜ್ಯದಲ್ಲಿ ಗೊಬ್ಬರ ದರ 300 ರೂಪಾಯಿ ಹೆಚ್ಚಾಗಲಿದೆ ಎಂದು ಹೇಳಲಾಗಿದೆ.  ಡೀಸೆಲ್ ಬೆಲೆ ಏರಿಕೆಯಿಂದ ಸರಕು ಸಾಗಾಣಿಕೆ ವೆಚ್ಚ ಜಾಸ್ತಿಯಾಗಿ ಗೊಬ್ಬರ ಬೆಲೆ ಕೂಡ Read more…

ರೈತರಿಗೆ ಗುಡ್ ನ್ಯೂಸ್: ಭತ್ತ, ರಾಗಿ, ಬಿಳಿಜೋಳ ಖರೀದಿ ಗರಿಷ್ಠ ಮಿತಿ ತೆರವು

ದಾವಣಗೆರೆ: 2020-21ನೇ ಸಾಲಿನ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಖರೀದಿಸಲಾಗುವ ಭತ್ತ, ರಾಗಿ ಮತ್ತು ಬಿಳಿಜೋಳ ಸಂಗ್ರಹಣೆಗೆ ಸಂಬಂಧಿಸಿದಂತೆ ಪ್ರಸಕ್ತ ಸಾಲಿನಲ್ಲಿ ರೈತರಿಂದ ಹೆಚ್ಚು ಆಹಾರ ಧಾನ್ಯಗಳನ್ನು Read more…

ರೈತರ ಖಾತೆಗೆ 6 ಸಾವಿರ ರೂ., ಪಿಎಂ ಕಿಸಾನ್ ಯೋಜನೆಗೆ ಎರಡು ವರ್ಷ –‌ ಮೋದಿಯಿಂದ ಗುಡ್ ನ್ಯೂಸ್

ನವದೆಹಲಿ: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಗೆ ಬುಧವಾರ ಎರಡು ವರ್ಷ ಪೂರೈಸಿದೆ. 2019 ರಲ್ಲಿ ಪ್ರಧಾನಿ ನರೇಂದ್ರ ಮೋದಿ ಆರಂಭಿಸಿದ್ದ ಪಿಎಂ ಕಿಸಾನ್ ನಿಧಿ ಯೋಜನೆಯಡಿ ದೇಶಾದ್ಯಂತ Read more…

BPL ಕಾರ್ಡ್ ದಾರರು, ರೈತರಿಗೆ ಮತ್ತೊಂದು ಗುಡ್ ನ್ಯೂಸ್

ಹಾಸನ: ಸರ್ಕಾರದ ಬೆಂಬಲ ಬೆಲೆಯೊಂದಿಗೆ ರಾಗಿ, ಭತ್ತ ಜೋಳ ಖರೀದಿಗೆ ರೈತರಿಗೆ ಅನುಕೂಲವಾಗುವಂತೆ ಜಿಲ್ಲೆಯಲ್ಲಿ ಅಗತ್ಯವರುವ ಕಡೆಗಳಲ್ಲಿ ಹೆಚ್ಚಿನ ಖರೀದಿ ಕೇಂದ್ರಗಳನ್ನು ತೆರದು ಈ ಬಗ್ಗೆ ಪ್ರಚಾರಗೊಳಿಸುವಂತೆ ಆಹಾರ Read more…

ಬೆಳೆವಿಮೆ ಪರಿಹಾರ, ರೈತರಿಗೆ ಇಲ್ಲಿದೆ ಗುಡ್ ನ್ಯೂಸ್

ಧಾರವಾಡ: 2018 ರ ಮುಂಗಾರು ಹಂಗಾಮಿನ ಪ್ರಧಾನ ಮಂತ್ರಿ ಫಸಲ್ ಭಿಮಾ ಯೋಜನೆಯಲ್ಲಿ ಬೆಳೆ ಸಮೀಕ್ಷೆ ವಿವರಗಳ ಹೊಂದಾಣಿಕೆಯಾಗದೆ ತಿರಸ್ಕೃತಗೊಂಡ ನೋಂದಾವಣಿ ಪ್ರಸ್ತಾವನೆಗಳನ್ನು ರೈತ ಸಂಪರ್ಕ ಕೇಂದ್ರಗಳಲ್ಲಿ ಪ್ರಕಟಿಸಲಾಗಿದೆ. Read more…

ಆಧಾರ್ ಹೊಂದಿದ ರೈತರಿಗೆ ಮುಖ್ಯ ಮಾಹಿತಿ: ರೈತರ ಜಮೀನು ಗುರುತು ಸಂಖ್ಯೆ ಕಡ್ಡಾಯ

ಧಾರವಾಡ: ಜಿಲ್ಲೆಯ ರೈತರುಗಳಿಗೆ ಬೆಂಬಲ ಬೆಲೆ ಹಾಗೂ ಕೃಷಿ ಮತ್ತು ಕೃಷಿ ಸಂಬಂಧಿತ ವಿವಿಧ ಯೋಜನೆಗೆ ಸಹಕಾರಿಯಾಗಲು ಅನುವಾಗುವಂತೆ ಆಧಾರ್ ಪಹಣಿ ಜೋಡಣೆ ಆಂದೋಲನ ಹಮ್ಮಿಕೊಂಡಿದ್ದು, ಜಿಲ್ಲೆಯ ರೈತರ Read more…

ಕೃಷಿಕರ ಖಾತೆಗೆ 6 ಸಾವಿರ ರೂ. ಜಮಾ: ಇಲ್ಲಿದೆ ಯೋಜನೆಯ ಬಗ್ಗೆ ಸಂಪೂರ್ಣ ಮಾಹಿತಿ

ನವದೆಹಲಿ: ಪ್ರಧಾನ್ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ(ಪಿಎಂ-ಕಿಸಾನ್) ಯೋಜನೆಯ ಎಂಟನೇಯ ಹಾಗೂ  2020-21 ರ ಹಣಕಾಸು ವರ್ಷದ ಕೊನೆಯ ಕಂತು ಮಾರ್ಚ್ ಅಂತ್ಯದ ವೇಳೆಗೆ ರೈತರ ಖಾತೆಗೆ ಜಮಾ Read more…

BIG NEWS: ರೈಲ್ ರೋಕೋ ಚಳುವಳಿ – ಪ್ರತಿಭಟನಾ ನಿರತ ರೈತರು ಪೊಲೀಸರ ವಶಕ್ಕೆ

ವಿಜಯಪುರ: ಕೇಂದ್ರದ ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ ಮುಂದುವರೆದಿದ್ದು, ದೆಹಲಿಯಲ್ಲಿ ಪ್ರತಿಭಟನಾ ನಿರತ ರೈತರು ಇಂದು ದೇಶಾದ್ಯಂತ ರೈಲ್ ರೋಕೋ ಚಳುವಳಿಗೆ ಕರೆ ನಿಡಿದ್ದಾರೆ. Read more…

ರೈತರಿಗೆ ಭರ್ಜರಿ ಗುಡ್ ನ್ಯೂಸ್: ಖಾತೆಗೆ 6 ಸಾವಿರ ರೂ. ಜಮಾ ಬಗ್ಗೆ ಇಲ್ಲಿದೆ ಮಾಹಿತಿ

ನವದೆಹಲಿ: ರೈತ ಸಮುದಾಯಕ್ಕೆ ಸಹಾಯ ಮಾಡಲು ಪ್ರಧಾನ್ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ (ಪಿಎಂ-ಕಿಸಾನ್ ಯೋಜನೆ) ಜಾರಿಗೆ ತರಲಾಗಿದೆ. ಎಲ್ಲಾ ಸಣ್ಣ ಮತ್ತು ಅತಿಸಣ್ಣ ರೈತರಿಗೆ ವರ್ಷಕ್ಕೆ Read more…

ರೈತರಿಗೆ ಭರ್ಜರಿ ಗುಡ್ ನ್ಯೂಸ್: ಉಚಿತವಾಗಿ 10 ಹೆಚ್.ಪಿ. ಪಂಪ್ಸೆಟ್ ಗಳಿಗೆ ನಿರಂತರ ತ್ರೀಫೇಸ್ ವಿದ್ಯುತ್

ಚಿಕ್ಕಮಗಳೂರು: ರೈತರ 10 ಹೆಚ್.ಪಿ. ಪಂಪ್ ಸೆಟ್ ಗಳಿಗೆ ಉಚಿತವಾಗಿ ನಿರಂತರವಾಗಿ ತ್ರೀಫೇಸ್ ವಿದ್ಯುತ್ ಪೂರೈಕೆ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದ್ದಾರೆ. ಮೂಡಿಗೆರೆ ತಾಲೂಕಿನ ಹಳಸೆ Read more…

ರೈತರ ಖಾತೆಗೆ ಹಣ ಜಮಾ: ಕಿಸಾನ್ ಸಮ್ಮಾನ್ ಯೋಜನೆಯಲ್ಲಿ ಭಾರಿ ಬದಲಾವಣೆ

ನವದೆಹಲಿ: ಕಿಸಾನ್ ಸಮ್ಮಾನ್ ನಿಧಿ ಯೋಜನೆಯಲ್ಲಿ ಬಹುದೊಡ್ಡ ಬದಲಾವಣೆಗೆ ಕೇಂದ್ರ ಸರ್ಕಾರ ಮುಂದಾಗಿದ್ದು ಸ್ವಂತ ಹೆಸರಲ್ಲಿ ಭೂಮಿ ಹೊಂದಿದ ರೈತರಿಗೆ ಮಾತ್ರ 6,000 ರೂ. ನೀಡಲಾಗುತ್ತದೆ. ತಮ್ಮ ಹೆಸರಲ್ಲಿ Read more…

BIG NEWS: ಕೃಷಿ ಪಂಪ್ಸೆಟ್ ಗೆ ನಿರಂತರ 24 ಗಂಟೆ ತ್ರೀ ಫೇಸ್ ವಿದ್ಯುತ್ ನೀಡುವುದಾಗಿ ಘೋಷಿಸಿದ ತಮಿಳುನಾಡು ಸಿಎಂ ಪಳನಿಸ್ವಾಮಿ

ಚೆನ್ನೈ: ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವಂತೆಯೇ ವಿವಿಧ ಕೊಡುಗೆ ಘೋಷಿಸುತ್ತಿರುವ ತಮಿಳುನಾಡು ಸಿಎಂ ಪಳನಿಸ್ವಾಮಿ ರೈತರಿಗೆ ಮತ್ತೊಂದು ಸಿಹಿ ಸುದ್ದಿ ನೀಡಿದ್ದಾರೆ. ಇತ್ತೀಚೆಗಷ್ಟೇ ರೈತರ 12,110 ಕೋಟಿ ರೂಪಾಯಿ ಸಾಲ Read more…

ಬಿಗ್ ನ್ಯೂಸ್: ರೈತರ ಪ್ರತಿಭಟನೆಗೆ ಮಣಿದ ಮೋದಿ ಸರ್ಕಾರದಿಂದ ಮಹತ್ವದ ನಿರ್ಧಾರ

ನವದೆಹಲಿ: ನೂತನ ಕೃಷಿ ಕಾಯ್ದೆಗಳ ವಿರುದ್ಧ ರೈತರು ಕಳೆದ ಎರಡೂವರೆ ತಿಂಗಳಿಂದ ದೆಹಲಿ ಗಡಿಭಾಗದಲ್ಲಿ ಹೋರಾಟ ಮುಂದುವರಿಸಿದ್ದಾರೆ. ಸಂಸತ್ನಲ್ಲಿಯೂ ರೈತರ ಹೋರಾಟ ಪ್ರತಿದ್ವನಿಸಿದ್ದು, ಕೃಷಿ ಕಾಯ್ದೆಗಳನ್ನು ಹಿಂಪಡೆಯಬೇಕೆಂಬ ಒತ್ತಾಯ Read more…

BIG BREAKING: ರೈತರ ಖಾತೆಗೆ ಹಣ ಜಮಾ, ಕೃಷಿ ಕಾಯ್ದೆ ಬಗ್ಗೆ ಮೋದಿ ಮುಖ್ಯ ಮಾಹಿತಿ; ಕಾಂಗ್ರೆಸ್ ವಿರುದ್ಧ ವಾಗ್ದಾಳಿ

ನವದೆಹಲಿ: ರೈತರು ಖಾತೆಗೆ ಹಣ ಹಾಕುವಂತೆ ಕೇಳಿರಲಿಲ್ಲ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಲೋಕಸಭೆಯಲ್ಲಿ ಮಾತನಾಡಿದ ಅವರು, ರೈತರು ಕೇಳದಿದ್ದರೂ ನಾವು ಕಿಸಾನ್ ಸಮ್ಮಾನ್ ಯೋಜನೆ ಆರಂಭಿಸಿದೆವು ಎಂದು Read more…

ತಮ್ಮ ಹೆಸರಲ್ಲಿ ಜಮೀನಿಲ್ಲದ ರೈತರಿಗೆ ಬಿಗ್ ಶಾಕ್: 6 ಸಾವಿರ ರೂ. ನೀಡ್ತಿದ್ದ ಕಿಸಾನ್ ಸಮ್ಮಾನ್ ಯೋಜನೆಯಲ್ಲಿ ಭಾರಿ ಬದಲಾವಣೆ

ನವದೆಹಲಿ: ಕಿಸಾನ್ ಸಮ್ಮಾನ್ ನಿಧಿ ಯೋಜನೆಯಲ್ಲಿ ಬಹುದೊಡ್ಡ ಬದಲಾವಣೆಗೆ ಕೇಂದ್ರ ಸರ್ಕಾರ ಮುಂದಾಗಿದ್ದು, ಸ್ವಂತ ಹೆಸರಲ್ಲಿ ಭೂಮಿ ಹೊಂದಿದ ರೈತರಿಗೆ ಮಾತ್ರ 6,000 ರೂ. ನೀಡಲಾಗುತ್ತದೆ. ತಮ್ಮ ಹೆಸರಲ್ಲಿ Read more…

BIG NEWS: ಸೆಲೆಬ್ರಿಟಿಗಳ ಟ್ವೀಟ್ ಕುರಿತು ʼಮಹಾʼ ಸರ್ಕಾರದಿಂದ ತನಿಖೆ

ರೈತರ ಪ್ರತಿಭಟನೆಗಳ ಸಂಬಂಧ ಟ್ವಿಟ್‌ಗಳನ್ನು ಮಾಡಲು ಒತ್ತಡಕ್ಕೆ ಒಳಗಾಗಿದ್ದರು ಎಂದು ಬಾಲಿವುಡ್ ಹಾಗೂ ಕ್ರಿಕೆಟ್‌ ಲೋಕದ ಕೆಲ ಸೆಲೆಬ್ರಿಟಿಗಳ ಮೇಲೆ ಆಪಾದನೆ ಕೇಳಿ ಬಂದ ವಿಚಾರದ ಮೇಲೆ ತನಿಖೆ Read more…

BIG NEWS: ನೂತನ ಕೃಷಿ ಕಾಯ್ದೆ ಕುರಿತು ಮಹತ್ವದ ಹೇಳಿಕೆ ನೀಡಿದ ಪ್ರಧಾನಿ ಮೋದಿ

ಕೃಷಿ ಸುಧಾರಣಾ ಕಾಯಿದೆಗಳಿಂದ ಕನಿಷ್ಠ ಬೆಂಬಲ ಬೆಲೆ (ಎಂ‌ಎಸ್‌ಪಿ) ವ್ಯವಸ್ಥೆ ಅಥವಾ ಮಂಡಿ ಮೂಲಕ ಬೆಳೆ ಕ್ರೋಢೀಕರಿಸುವ ಕ್ರಿಯೆಗಳು ಅಂತ್ಯವಾಗುವುದಿಲ್ಲ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಸ್ಪಷ್ಟಪಡಿಸಿದ್ದಾರೆ. Read more…

ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡಿದ ರೈತರಿಗೆ ಗುಡ್ ನ್ಯೂಸ್

ದಾವಣಗೆರೆ: ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ಬೆಳೆ ಪರಿಹಾರ ಮೊತ್ತವನ್ನು ಸಂರಕ್ಷಣೆ ತಂತ್ರಾಂಶ ಮೂಲಕ ನೀಡುವ ಸಂದರ್ಭಗಳಲ್ಲಿ ರೈತರು ಸಮರ್ಪಕವಾಗಿ ಆಧಾರ್ ಲಿಂಕ್ ಮಾಡಿಸದಿದ್ದರೆ Read more…

ಚಕ್ಕಾ ಜಾಮ್ ಹೋರಾಟ: ಪ್ರತಿಭಟನಾ ನಿರತ ರೈತರಿಗೆ ಪೊಲೀಸರಿಂದ ಷರತ್ತು

ಬೆಂಗಳೂರು: ಕೇಂದ್ರ ಸರ್ಕಾರದ ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ರೈತ ಸಂಘಟನೆಗಳ ಒಕ್ಕೂಟ ಕರೆ ನೀಡಿರುವ ಚಕ್ಕಾ ಜಾಮ್ ಹೋರಾಟಕ್ಕೆ ರಾಜ್ಯ ರೈತ ಸಂಘಟನೆಗಳು ಬೆಂಬಲ ನೀಡಿದ್ದು, ರಾಜ್ಯದಲ್ಲೂ Read more…

ಆಧಾರ್ ಹೊಂದಿದ ರೈತರಿಗೆ ಗುಡ್ ನ್ಯೂಸ್: ಬೆಳೆ ವಿಮೆ ಪಡೆಯಲು ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಕಡ್ಡಾಯ

ದಾವಣಗೆರೆ: ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ಬೆಳೆ ಪರಿಹಾರ ಮೊತ್ತವನ್ನು ಸಂರಕ್ಷಣೆ ತಂತ್ರಾಂಶ ಮೂಲಕ ನೀಡುವ ಸಂದರ್ಭಗಳಲ್ಲಿ ರೈತರು ಸಮರ್ಪಕವಾಗಿ ಆಧಾರ್ ಲಿಂಕ್ ಮಾಡಿಸದಿದ್ದರೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...