alex Certify ರೈತರು | Kannada Dunia | Kannada News | Karnataka News | India News - Part 26
ಕನ್ನಡ ದುನಿಯಾ
    Dailyhunt JioNews

Kannada Duniya

ಕೃಷಿ ಕಾಯ್ದೆ ವಿರೋಧಿಸಿ ಹೋರಾಟನಿರತ ರೈತರಿಗೆ ಕೇಂದ್ರದಿಂದ ಬಿಗ್ ಶಾಕ್

ನವದೆಹಲಿ: ಕೃಷಿ ತಿದ್ದುಪಡಿ ಕಾಯ್ದೆಗಳನ್ನು ಸರ್ಕಾರ ಹಿಂಪಡೆಯುವಂತೆ ಒತ್ತಾಯಿಸಿ ರೈತರು ನಿರಂತರ ಹೋರಾಟ ಕೈಗೊಂಡಿದ್ದು, ಕೇಂದ್ರ ಸರ್ಕಾರ ಕಾಯ್ದೆಗಳನ್ನು ಹಿಂಪಡೆಯುವ ನಿರೀಕ್ಷೆಯಲ್ಲಿದ್ದಾರೆ. ಆದರೆ, ಕೃಷಿ ತಿದ್ದುಪಡಿ ಕಾಯ್ದೆಗಳನ್ನು ಸರ್ಕಾರ Read more…

ರೈತರಿಗೆ ಸರ್ಕಾರದಿಂದ ಮತ್ತೊಂದು ಸಿಹಿ ಸುದ್ದಿ: ಮನೆ ಬಾಗಿಲಿಗೆ ‘ಕೃಷಿ ಸಂಜೀವಿನಿ’ ಯೋಜನೆ

ಬೆಂಗಳೂರು: ಕಳೆದ ಬಜೆಟ್ ನಲ್ಲಿ ಘೋಷಿಸಿದಂತೆ ಕೃಷಿಯಲ್ಲಿ ಕಾಲಕಾಲಕ್ಕೆ ಮಣ್ಣು, ಕೀಟ ರೋಗ , ನೀರು ಪರೀಕ್ಷೆ ಮತ್ತು ಇತರೆ ತಾಂತ್ರಿಕ ನೆರವಿಗಾಗಿ ಸಂಚಾರಿ ಕೃಷಿ ಹೆಲ್ತ್ ಕ್ಲಿನಿಕ್ Read more…

BREAKING: ಮತ್ತೊಂದು ತಿರುವು ಪಡೆದ ರೈತರ ಹೋರಾಟ –ಜ. 7 ರಂದೇ ದೆಹಲಿಗೆ ಟ್ರ್ಯಾಕ್ಟರ್ ಗಳ ಮುತ್ತಿಗೆ

ನವದೆಹಲಿ: ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ರೈತರು ಹೋರಾಟ ಮುಂದುವರಿಸಿದ್ದು, ಜನವರಿ 7 ರಂದು ದೆಹಲಿ ಗಡಿಭಾಗದಲ್ಲಿ ಟ್ರ್ಯಾಕ್ಟರ್ ಗಳಿಂದ ಮುತ್ತಿಗೆ ಹಾಕಲಾಗುವುದು. ಕಳೆದ ತಿಂಗಳಿಂದ ದೆಹಲಿ ಗಡಿ Read more…

BREAKING: ಪಟ್ಟುಬಿಡದ ರೈತರು – ಬೇಡಿಕೆ ಒಪ್ಪದ ಸರ್ಕಾರ, ಮತ್ತೆ ವಿಫಲವಾಯ್ತು ಸಂಧಾನ ಸಭೆ

ನವದೆಹಲಿ: ರೈತ ಸಂಘಟನೆಗಳು ಮತ್ತು ಕೇಂದ್ರ ಸರ್ಕಾರದ ನಡುವೆ ಇಂದು ದೆಹಲಿಯ ವಿಜ್ಞಾನ್ ಭವನದಲ್ಲಿ ನಡೆದ ಸಂಧಾನ ಸಭೆ ವಿಫಲವಾಗಿದೆ. ಜನವರಿ 8 ರಂದು ಮತ್ತೊಮ್ಮೆ ಸಂಧಾನ ಸಭೆ Read more…

ತಾತ್ಕಾಲಿಕ ಮನೆಯಾಗಿ ಬದಲಾಯ್ತು ಟ್ರಕ್‌ ಕಂಟೈನರ್

ಕೇಂದ್ರ ಸರ್ಕಾರ ತಂದಿರುವ ಕೃಷಿ ಸಂಬಂಧಿ ನೂತನ ಕಾಯಿದೆಗಳ ವಿರುದ್ಧ ಪಂಜಾಬ್ ರೈತರ ಪ್ರತಿಭಟನೆ ಇನ್ನೂ ಚಾಲ್ತಿಯಲ್ಲಿದ್ದು, ಮಾಧ್ಯಮಗಳು ಪ್ರತಿಭಟನೆ ನಡೆಯುತ್ತಿರುವ ಸಿಂಘು ಗಡಿಯಿಂದ ಥರಾವರಿ ಸುದ್ದಿಗಳನ್ನು ಬಿತ್ತರಿಸುತ್ತಲೇ Read more…

BIG NEWS: ತೀವ್ರ ಚಳಿ, ಮಳೆಯಲ್ಲೂ ರೈತರ ಹೋರಾಟ -40 ನೇ ದಿನಕ್ಕೆ ಪ್ರತಿಭಟನೆ; ಇಂದು ಮತ್ತೆ ಸಭೆ

ನವದೆಹಲಿ: ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿ ಗಡಿಭಾಗದಲ್ಲಿ ರೈತರು ಕೈಗೊಂಡಿರುವ ಹೋರಾಟ 40ನೇ ದಿನಕ್ಕೆ ಕಾಲಿಟ್ಟಿದೆ. ಇಂದು ಮತ್ತೆ ಕೇಂದ್ರ ಸರ್ಕಾರ ಮತ್ತು ರೈತ ಮುಖಂಡರು ಸಭೆ Read more…

ರೈತ ಸಮುದಾಯಕ್ಕೆ ಸಿಎಂ ಯಡಿಯೂರಪ್ಪ ಮತ್ತೊಂದು ಸಿಹಿ ಸುದ್ದಿ

ಬೆಂಗಳೂರು: ರೈತರ ಆದಾಯ ದ್ವಿಗುಣಗೊಳಿಸುವ ಪ್ರಧಾನಿ ನರೇಂದ್ರ ಮೋದಿ ಅವರ ಆಶಯವನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಪೂರಕ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. Read more…

BIG NEWS: ಜ. 4 ರಿಂದ ಪೆಟ್ರೋಲ್ ಬಂಕ್ ಬಂದ್ ಮಾಡಿ ಪ್ರತಿಭಟನೆ ತೀವ್ರಗೊಳಿಸಲು ರೈತರ ನಿರ್ಧಾರ

ನವದೆಹಲಿ: ಕೃಷಿ ತಿದ್ದುಪಡಿ ಕಾಯ್ದೆಗಳನ್ನು ವಿರೋಧಿಸಿ ಕೇಂದ್ರ ಸರ್ಕಾರದ ವಿರುದ್ಧ ರೈತರು ಕೊರೆಯುವ ಚಳಿಯಲ್ಲೂ ಪ್ರತಿಭಟನೆ ಮುಂದುವರಿಸಿದ್ದಾರೆ. ಶುಕ್ರವಾರ ರೈತ ಮುಖಂಡರು ಸಭೆ ಸೇರಿ ಚರ್ಚೆ ನಡೆಸಿದ್ದು, ಪ್ರತಿಭಟನೆಯನ್ನು Read more…

BIG BREAKING: ಮತ್ತೆ ಮುರಿದು ಬಿದ್ದ ಮಾತುಕತೆ, ರೈತರು –ಕೇಂದ್ರದ 7 ನೇ ಸಂಧಾನ ಸಭೆಯೂ ವಿಫಲ

ನವದೆಹಲಿ: ರೈತರು ಮತ್ತು ಕೇಂದ್ರ ಸರ್ಕಾರದೊಂದಿಗೆ ನಡೆದ 7 ನೇ ಸುತ್ತಿನ ಸಂಧಾನ ಸಭೆ ಕೂಡ ವಿಫಲವಾಗಿದೆ. ಜನವರಿ 4 ರಂದು ಮತ್ತೆ ಸಂಧಾನ ಸಭೆ ನಡೆಸಲು ತೀರ್ಮಾನಿಸಲಾಗಿದೆ. Read more…

BIG NEWS: ಮಾತುಕತೆಗೆ ಕರೆದ ಕೇಂದ್ರ ಸರ್ಕಾರದ ಮುಂದೆ 4 ಪ್ರಮುಖ ಬೇಡಿಕೆ ಇಟ್ಟ ರೈತರು

ನವದೆಹಲಿ: ನೂತನ ಕೃಷಿ ಕಾಯ್ದೆ ವಿರೋಧಿಸಿ ದೆಹಲಿ ಗಡಿಭಾಗದಲ್ಲಿ ರೈತರು ಕಳೆದ ತಿಂಗಳಿಂದ ನಿರಂತರ ಹೋರಾಟ ನಡೆಸುತ್ತಿದ್ದು, ಕೇಂದ್ರ ಸರ್ಕಾರದೊಂದಿಗೆ ನಡೆಸಿದ ಹಲವು ಸುತ್ತಿನ ಮಾತುಕತೆ ವಿಫಲವಾಗಿವೆ. ಧರಣಿ Read more…

ಸಾಲದ ನಿರೀಕ್ಷೆಯಲ್ಲಿದ್ದ ರೈತರಿಗೆ ಮತ್ತೊಂದು ಗುಡ್ ನ್ಯೂಸ್

ಬೆಂಗಳೂರು: ರೈತರಿಗೆ ಸಾಲ ಪಡೆಯುವ ಸಂದರ್ಭದಲ್ಲಿ ಸಿಬಿಲ್ ಸ್ಕೋರ್ ಪರಿಗಣಿಸಬಾರದು ಎಂದು ರಾಜ್ಯ ಸರ್ಕಾರ ಹೇಳಿದೆ. ಬ್ಯಾಂಕುಗಳ ಮುಂದೆ ಈ ಪ್ರಸ್ತಾವನೆ ಇಡಲಾಗಿದೆ. ಸಾಲಕ್ಕೆ ಅರ್ಜಿ ಸಲ್ಲಿಸಿದವರ ಸಾಲ Read more…

BIG NEWS: ಹಣ ಕೊಡದೆ ಜನರ ಹಾದಿ ತಪ್ಪಿಸುತ್ತಿರುವ ಪ್ರಧಾನಿ, ಮೋದಿಗೆ ದೀದಿ ತಿರುಗೇಟು

ನವದೆಹಲಿ: ಪಶ್ಚಿಮ ಬಂಗಾಳದ ರೈತರಿಗೆ ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಸೌಲಭ್ಯ ತಲುಪುತ್ತಿಲ್ಲ. ಇದಕ್ಕೆ ಪಶ್ಚಿಮಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಡೆ ನೀಡಿದ್ದಾರೆ. ಅವರು Read more…

ಪ್ರತಿಭಟನಾ ನಿರತ ರೈತರಿಗೆ ಬಂತು ಕಿಸಾನ್ ಮಾಲ್…!

ದೆಹಲಿ-ಹರಿಯಾಣಾ ಗಡಿಯಲ್ಲಿ ಪ್ರತಿಭಟನಾ ನಿರತರಾಗಿರುವ ರೈತರ ನೆರವಿಗೆ ಬಂದಿರುವ ಅಂತಾರಾಷ್ಟ್ರೀಯ ಮಟ್ಟದ ಎನ್‌ಜಿಓ ಖಾಲ್ಸಾ ಏಡ್‌, ಟಿಕ್ರಿ ಗಡಿಯ ಬಳಿ ಕಿಸಾನ್ ಮಾಲ್ ಸ್ಥಾಪಿಸಿದ್ದು, ದಿನನಿತ್ಯದ ಅಗತ್ಯಗಳನ್ನು ಪೂರೈಸುವ Read more…

ಆಧಾರ್, ರೇಷನ್ ಕಾರ್ಡ್ ಹೊಂದಿದ ರೈತರ 50 ಸಾವಿರ ರೂ. ವರೆಗಿನ ಕೃಷಿ ಸಾಲ ಮನ್ನಾ ಮಾಡಲು ಜಾರ್ಖಂಡ್ ಸರ್ಕಾರ ನಿರ್ಧಾರ

ನವದೆಹಲಿ: ಮುಖ್ಯಮಂತ್ರಿ ಹೇಮಂತ್ ಸೊರೇನ್ ನೇತೃತ್ವದ ಜಾರ್ಖಂಡ್ ಸರ್ಕಾರ ರೈತರ 50 ಸಾವಿರ ರೂ. ವರೆಗಿನ ಕೃಷಿ ಸಾಲ ಮನ್ನಾ ಮಾಡಲು ನಿರ್ಧರಿಸಿದೆ. ಕ್ಯಾಬಿನೆಟ್ ಸಭೆಯಲ್ಲಿ ಈ ಕುರಿತು Read more…

ಹಳೆ ಕತೆ ಹೇಳಿದ್ರೆ ಬರಲ್ಲ: ಕೇಂದ್ರದ ವಿರುದ್ಧ ಮತ್ತೆ ರೈತರ ಕಿಡಿ -ಹೋರಾಟಕ್ಕೆ ಕಾಂಗ್ರೆಸ್ ಸಾಥ್, ರಾಷ್ಟ್ರಪತಿ ಭೇಟಿ

ನವದೆಹಲಿ: ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರ ಪ್ರತಿಭಟನೆ ಮುಂದುವರೆಸಿದ್ದು, ರೈತರ ಹೋರಾಟಕ್ಕೆ ಕಾಂಗ್ರೆಸ್ ಪಕ್ಷದಿಂದ ಬೆಂಬಲ ನೀಡಲಾಗಿದೆ. ಹಳೆ ಕತೆಯನ್ನು ಹೇಳಿದರೆ ಸಭೆಗೆ ಬರುವುದಿಲ್ಲ ಎಂದು ರೈತ ಸಂಘಟನೆಗಳು Read more…

BIG NEWS: ರೈತರಿಗೆ ಮತ್ತೊಂದು ಸಿಹಿ ಸುದ್ದಿ; ಖಾತೆಗೆ 2 ಸಾವಿರ ರೂ. ಜಮಾ –ಡಿ. 25 ರಂದು 7 ನೇ ಕಂತು ಪಾವತಿ

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ-ಕಿಸಾನ್) ಏಳನೇ ಕಂತಿನ ಹಣವನ್ನು ಡಿಸೆಂಬರ್‌ 25ರಂದು ರೈತರು ತಂತಮ್ಮ ಖಾತೆಗಳ ಮೂಲಕ ಸ್ವೀಕರಿಸಲಿದ್ದಾರೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ Read more…

ರೈತರಿಗೆ ಗುಡ್ ನ್ಯೂಸ್: ಕಿಸಾನ್ ಕ್ರೆಡಿಟ್ ಕಾರ್ಡ್ ಮೂಲಕ 2 ಲಕ್ಷ ಕೋಟಿ ರೂ. ರಿಯಾಯಿತಿ ಸಾಲ

ಬೆಂಗಳೂರು: ರೈತರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್ ಮೂಲಕ 2 ಲಕ್ಷ ಕೋಟಿ ರೂ. ರಿಯಾಯಿತಿ ದರದಲ್ಲಿ ಸಾಲ ಸೌಲಭ್ಯ ಕಲ್ಪಿಸಲಾಗಿದೆ. ಹಂತ 1 ರ ಅಡಿಯಲ್ಲಿ 46,532 ಕೋಟಿ Read more…

ರೈತರಿಗೆ ಗುಡ್ ನ್ಯೂಸ್: ಹನಿ ನೀರಾವರಿ ಅಳವಡಿಕೆ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಶಿವಮೊಗ್ಗ: ಜಿಲ್ಲಾ ತೋಟಗಾರಿಕೆ ಇಲಾಖೆಯು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳ ರೈತರಿಗೆ 2020-21ನೇ ಸಾಳಿನ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಹನಿ/ತುಂತುರು ನೀರಾವರಿ ಅಳವಡಿಕೆಗೆ ಸಹಾಯಧನ ಪಡೆಯಲು ಅರ್ಹ Read more…

ರೈತರಿಗೆ ಪ್ರಧಾನಿ ಮೋದಿಯಿಂದ ಸಿಹಿ ಸುದ್ದಿ: ಖಾತೆಗೆ 2 ಸಾವಿರ ರೂ. ಜಮಾ

ನವದೆಹಲಿ: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ ಅಡಿ ಕೇಂದ್ರ ಸರ್ಕಾರ ರೈತರ ಖಾತೆಗೆ ವಾರ್ಷಿಕ ಮೂರು ಕಂತುಗಳಲ್ಲಿ 6000 ರೂ. ಜಮಾ ಮಾಡಲಿದೆ. ದೇಶದ 14.5 ಕೋಟಿ ರೈತರು Read more…

ರೈತರಿಗೆ ಮತ್ತೊಂದು ಸಿಹಿ ಸುದ್ದಿ: ಖಾತೆಗೆ 2 ಸಾವಿರ ರೂ. ಜಮಾ, ಹಣ ಬರದಿದ್ರೆ ಈ ಸಂಖ್ಯೆಗಳಿಗೆ ಕರೆ ಮಾಡಿ

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಏಳನೇ ಕಂತಿನ ಪಾವತಿ ಪ್ರಕ್ರಿಯೆ ಆರಂಭಗೊಂಡಿದೆ. ದೇಶಾದ್ಯಂತ ಫಲಾನುಭವಿಗಳು ಈ ಕಂತಿನ ಪಾವತಿಯನ್ನು ಸ್ವೀಕರಿಸಲು ಆರಂಭಿಸಿದ್ದಾರೆ. ಆಧಾರ್‌ ಲಿಂಕ್ ಆಗಿರುವ ತಮ್ಮ Read more…

ರೈತರ ಸಾಲಮನ್ನಾ ಕುರಿತಾಗಿ ಮತ್ತೊಂದು ಗುಡ್ ನ್ಯೂಸ್: 57 ಸಾವಿರ ರೈತರ ಸಾಲ ಮನ್ನಾ

ಬೆಂಗಳೂರು: ಸಾಲಮನ್ನಾ ಪ್ರಯೋಜನ ಪಡೆಯಲು ಕಾಯುತ್ತಿದ್ದ 57 ಸಾವಿರ ರೈತರಿಗೆ ಕೊನೆಗೂ ಸಿಹಿ ಸುದ್ದಿ ಸಿಕ್ಕಿದೆ. ಮೈತ್ರಿ ಸರ್ಕಾರದ ಅವಧಿಯಲ್ಲಿ ಘೋಷಿಸಿದ್ದ ಸಾಲಮನ್ನಾ ಅರ್ಹತೆಗಾಗಿ 57 ಸಾವಿರ ರೈತರು Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ವಿವಿಧ ಯೋಜನೆಗಳ ಸೌಲಭ್ಯ ಪಡೆಯಲು ಬೆಳೆ ವಿವರ ದಾಖಲಾತಿ ಅಗತ್ಯ

ಗದಗ: 2020-21 ನೇ ಸಾಲಿನ ಹಿಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಈಗಾಗಲೇ ಪ್ರಾರಂಭವಾಗಿದ್ದು, ರೈತರು ತಾವು ಬೆಳೆದ ಬೆಳೆಗಳ ವಿವರಗಳನ್ನು ಖುದ್ದಾಗಿ ಗೂಗಲ್ ಪ್ಲೇಸ್ಟೋರ್‍ನಿಂದ “ರೈತರ ಬೆಳೆ ಸಮೀಕ್ಷೆ Read more…

ಪ್ರತಿಭಟನಾನಿರತ ರೈತರಿಗೆ ತಿಂಡಿ ಪೂರೈಸಿದ ನಾಲ್ಕು ವರ್ಷದ ಬಾಲಕ

ಕಳೆದ ಕೆಲ ವಾರಗಳಿಂದ ಕೇಂದ್ರ ಸರ್ಕಾರ ಅಂಗೀಕರಿಸಿದ ಕೃಷಿ ಮಸೂದೆ ವಿರುದ್ಧ ರಾಷ್ಟ್ರ ರಾಜಧಾನಿ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ಸಹಾಯಗಳ ಸುರಿಮಳೆಯೇ ಹರಿದು ಬರ್ತಿದೆ. ಇದೀಗ ಈ Read more…

ದೇಶಾದ್ಯಂತ ತೀವ್ರಗೊಂಡ ರೈತರ ಮುಷ್ಕರ: ಇಂದು ಉಪವಾಸ ಸತ್ಯಾಗ್ರಹ

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದ ನೂತನ ಕೃಷಿ ಕಾಯ್ದೆಗಳನ್ನು ರದ್ದು ಮಾಡಬೇಕೆಂದು ಒತ್ತಾಯಿಸಿ ಕಳೆದ 14 ದಿನಗಳಿಂದ ದೆಹಲಿ ಗಡಿಭಾಗದಲ್ಲಿ ಹೋರಾಟ ಕೈಗೊಂಡಿರುವ ರೈತರು ಹೋರಾಟವನ್ನು ಮುಂದಿನ Read more…

BIG NEWS: ಬೆಂಗಳೂರಲ್ಲಿ ಇಂದು ಕೂಡ 3 ಬೃಹತ್ ಪ್ರತಿಭಟನೆ

ಬೆಂಗಳೂರು: ಮರಾಠ ಅಭಿವೃದ್ಧಿ ನಿಗಮ ರದ್ದು ಮಾಡಬೇಕೆಂದು ಒತ್ತಾಯಿಸಿ ಕನ್ನಡ ಪರ ಸಂಘಟನೆಗಳು ಕರ್ನಾಟಕ ಬಂದ್ ಗೆ ಕರೆ ನೀಡಿದ್ದವು. ಇದಾದ ನಂತರ ಕೃಷಿ ಕಾಯ್ದೆ ರದ್ದು ಮಾಡಬೇಕೆಂದು Read more…

ಗಮನಿಸಿ…! ಬಗೆಹರಿಯದ ಬಿಕ್ಕಟ್ಟು, ಡಿ. 14 ರಿಂದ ದೇಶಾದ್ಯಂತ ರೈತರ ಪ್ರತಿಭಟನೆ

ನವದೆಹಲಿ: ಕೃಷಿ ಸಂಬಂಧಿತ ನೂತನ ಕಾಯ್ದೆಗಳನ್ನು ರದ್ದುಪಡಿಸುವಂತೆ ಒತ್ತಾಯಿಸಿ ಡಿಸೆಂಬರ್ 14 ರಿಂದ ರೈತರು ದೇಶವ್ಯಾಪಿ ಪ್ರತಿಭಟನೆ ಕೈಗೊಂಡಿದ್ದಾರೆ. ಕೇಂದ್ರ ಸರ್ಕಾರ ನೀಡಿದ ಲಿಖಿತ ಭರವಸೆಗಳನ್ನು ರೈತರು ತಿರಸ್ಕರಿಸಿದ್ದಾಎರೆ. Read more…

ರಾಜಧಾನಿಯಲ್ಲಿ ಇವತ್ತೂ ರೈತರ ರಣಕಹಳೆ: ಬೆಂಗಳೂರಲ್ಲಿ ಬಾರುಕೋಲು ಚಳವಳಿ, ಸಂಚಾರ ಅಸ್ತವ್ಯಸ್ತ ಸಾಧ್ಯತೆ

ಬೆಂಗಳೂರು: ನಿನ್ನೆಯಷ್ಟೇ ಬಂದ್ ಮೂಲಕ ಬಿಸಿ ಮುಟ್ಟಿಸಿದ್ದ ರೈತರು ಇಂದು ವಿಧಾನಸೌಧಕ್ಕೆ ಮುತ್ತಿಗೆ ಹಾಕಲಿದ್ದಾರೆ. ಬೆಳಗ್ಗೆ 11:00 ಗಂಟೆಗೆ ರೈತರು ಬಾರುಕೋಲು ಚಳವಳಿ ನಡೆಸಲಿದ್ದಾರೆ. ಕೃಷಿ ತಿದ್ದುಪಡಿ ಕಾಯ್ದೆ Read more…

BIG NEWS: ರಾತ್ರಿ ಹೋರಾಟ ನಿರತ ರೈತರೊಂದಿಗೆ ಅಮಿತ್ ಶಾ ಮಹತ್ವದ ಸಭೆ

ನವದೆಹಲಿ: ಕೃಷಿ ಕಾಯ್ದೆಗಳನ್ನು ರದ್ದು ಮಾಡಬೇಕೆಂದು ಒತ್ತಾಯಿಸಿ ರೈತ ಸಂಘಟನೆಗಳು ಪಟ್ಟು ಹಿಡಿದಿದ್ದು, ಕೇಂದ್ರ ಗೃಹಸಚಿವ ಅಮಿತ್ ಶಾ ರೈತ ಮುಖಂಡರೊಂದಿಗೆ ಮಂಗಳವಾರ ರಾತ್ರಿ ಮಹತ್ವದ ಸಭೆ ನಡೆಸಿದ್ದಾರೆ. Read more…

BIG BREAKING: ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಅರೆಸ್ಟ್: ಪೊಲೀಸರಿಂದ ಗೃಹಬಂಧನ

ನವದೆಹಲಿ: ನಿನ್ನೆ ಪ್ರತಿಭಟನಾನಿರತ ರೈತರನ್ನು ಭೇಟಿಯಾಗಿದ್ದ ಹಿನ್ನೆಲೆಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಗೆ ಗೃಹಬಂಧನ ವಿಧಿಸಲಾಗಿದೆ. ಅವರು ಮನೆಯಿಂದ ಹೊರ ಹೋಗದಂತೆ ಪೊಲೀಸರು ತಡೆ ನೀಡಿದ್ದಾರೆ. ಭಾರತ್ Read more…

ರೈತರಿಗೆ ಮುಖ್ಯ ಮಾಹಿತಿ: ಬೆಳೆ ಹಾನಿಗೆ ಆರ್ಥಿಕ ನೆರವು

ನವದೆಹಲಿ: ಅನಿರೀಕ್ಷಿತ ಘಟನೆಗಳಿಂದಾಗಿ ಆದ ಬೆಳೆಹಾನಿ, ಬೆಳೆ ನಷ್ಟಕ್ಕೊಳಗಾದ ರೈತರಿಗೆ ನೆರವು ನೀಡಲಾಗುವುದು. ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ರೈತರಿಗೆ ಆರ್ಥಿಕ ಸಹಾಯ ಒದಗಿಸಲಾಗುವುದು ಬಿತ್ತನೆ, ನಾಟಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...