alex Certify ರೈತರು | Kannada Dunia | Kannada News | Karnataka News | India News - Part 29
ಕನ್ನಡ ದುನಿಯಾ
    Dailyhunt JioNews

Kannada Duniya

ರೈತ ಸಮುದಾಯಕ್ಕೆ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಗುಡ್ ನ್ಯೂಸ್

ಪುತ್ತೂರು: ಕೃಷಿಕರ ಅಭ್ಯುದಯಕ್ಕೆ ಪೂರಕವಾದ ಯೋಜನೆಗಳನ್ನು ಶೀಘ್ರವೇ ಅನುಷ್ಠಾನಗೊಳಿಸಲಾಗುವುದು ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಹೇಳಿದ್ದಾರೆ. ಪುತ್ತೂರು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಮುಖ್ಯ ಮಾರುಕಟ್ಟೆ ಪ್ರಾಂಗಣದಲ್ಲಿ Read more…

ಅನ್ನದಾತ ರೈತರಿಗೆ ಸಚಿವರಿಂದ ಮತ್ತೊಂದು ಗುಡ್ ನ್ಯೂಸ್

ಬೆಂಗಳೂರು: ಕನಿಷ್ಠ ಬೆಂಬಲ ಬೆಲೆ ಸ್ಥಗಿತಗೊಳಿಸುವುದಿಲ್ಲ. ದೇಶಾದ್ಯಂತ ಕನಿಷ್ಠ ಬೆಂಬಲ ಬೆಲೆ ಮುಂದುವರೆಯಲಿದೆ ಎಂದು ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ತಿಳಿಸಿದ್ದಾರೆ. ಕೃಷಿ ಸಚಿವ ಬಿ.ಸಿ. ಪಾಟೀಲ್ Read more…

ರೈತ ಸಮುದಾಯಕ್ಕೆ ಕೇಂದ್ರದಿಂದ ಮತ್ತೊಂದು ಸಿಹಿ ಸುದ್ದಿ

ನವದೆಹಲಿ: ಕೃಷಿ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಹೊಸ ಕಾನೂನುಗಳ ವಿರುದ್ಧ ವಿರೋಧ ಪಕ್ಷಗಳು ನಿರಂತರ ಪ್ರತಿಭಟನೆ ಕೈಗೊಂಡಿವೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೇಂದ್ರದ ಹಿರಿಯ ಸಚಿವ Read more…

ಸಾಲ ಮನ್ನಾ: ರೈತ ಸಮುದಾಯಕ್ಕೆ ಮತ್ತೊಂದು ‘ಗುಡ್ ನ್ಯೂಸ್’

ಬೆಂಗಳೂರು: ಸಾಲ ಮನ್ನಾ ಗೊಂದಲ ಇತ್ಯರ್ಥಪಡಿಸುವಂತೆ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಅವರಿಗೆ ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಸೂಚನೆ ನೀಡಿದ್ದಾರೆ. ವಿಧಾನಸೌಧದ ತಮ್ಮ ಕೊಠಡಿಗೆ ಸಚಿವರನ್ನು Read more…

ಭತ್ತ ಬೆಳೆಗಾರರಿಗೆ ಕೃಷಿ ಸಚಿವಾಲಯದಿಂದ ಗುಡ್ ನ್ಯೂಸ್

ನವದೆಹಲಿ: ಕ್ವಿಂಟಲ್ ಗೆ 1868 ರೂ. ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ ಮಾಡಲಾಗಿದೆ ಎಂದು ಕೃಷಿ ಸಚಿವಾಲಯ ಮಾಹಿತಿ ನೀಡಿದೆ. ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ Read more…

ಕರ್ನಾಟಕ ಬಂದ್: ನಾರಾಯಣಗೌಡ ಸೇರಿ ಹಲವರು ವಶಕ್ಕೆ

ಬೆಂಗಳೂರು: ಎಪಿಎಂಸಿ, ಕೃಷಿಗೆ ಸಂಬಂಧಿಸಿದ ತಿದ್ದುಪಡಿ ಮಸೂದೆ ವಿರೋಧಿಸಿ ಇಂದು ಕರೆ ನೀಡಲಾದ ಕರ್ನಾಟಕ ಬಂದ್ ಗೆ ರಾಜ್ಯದ ಬಹುತೇಕ ಕಡೆ ಬೆಂಬಲ ವ್ಯಕ್ತವಾಗಿ ಪ್ರತಿಭಟನೆ ನಡೆಸಲಾಗಿದೆ. ಬೆಂಗಳೂರಲ್ಲಿ Read more…

ಟೈಯರ್ ಗೆ ಬೆಂಕಿ ಹಚ್ಚಿ ಆಕ್ರೋಶ: ಹೆದ್ದಾರಿ ತಡೆದು ರೈತರ ಪ್ರತಿಭಟನೆ

ದಾವಣಗೆರೆ: ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ವಿರೋಧಿಸಿ ದಾವಣಗೆರೆಯಲ್ಲಿ ಬೆಂಗಳೂರು –ಪುಣೆ ರಾಷ್ಟ್ರೀಯ ಹೆದ್ದಾರಿ ತಡೆದು ರೈತರು ಪ್ರತಿಭಟನೆ ನಡೆಸಿದ್ದಾರೆ. ಜಿಲ್ಲಾ ಪಂಚಾಯಿತಿ ಕಚೇರಿ ಎದುರು ಬೆಳಗಿನ ಜಾವ Read more…

ರೈತ ಸಮುದಾಯಕ್ಕೆ ಪ್ರಧಾನಿ ಮೋದಿ ಮತ್ತೊಂದು ಗುಡ್ ನ್ಯೂಸ್

ನವದೆಹಲಿ: ಲೋಕಸಭೆಯಲ್ಲಿ ಕೃಷಿ ವಲಯಕ್ಕೆ ಸಂಬಂಧಿಸಿದ ಮೂರು ಮಹತ್ವದ ಮಸೂದೆಗಳಿಗೆ ಅನುಮೋದನೆ ನೀಡಲಾಗಿದೆ. 3 ಕೃಷಿ ಮಸೂದೆಗಳು ಪಾಸಾಗಿದ್ದು ಪ್ರಧಾನಿ ನರೇಂದ್ರ ಮೋದಿ ರೈತರಿಗೆ ಭರವಸೆ ನೀಡಿದ್ದಾರೆ. ರೈತರ Read more…

ರೈತರಿಗೆ ಸಚಿವ ಬಿ.ಸಿ. ಪಾಟೀಲ್ ಗುಡ್ ನ್ಯೂಸ್: ಖಾತೆಗೆ ಬೆಳೆ ವಿಮೆ ಪರಿಹಾರ ಮೊತ್ತ ಜಮಾ

ಕಲ್ಬುರ್ಗಿ: 2019 -20 ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ವಿಮೆ ಶೀಘ್ರದಲ್ಲೇ ಮಂಜೂರಾಗಿ ರೈತರ ಖಾತೆಗೆ ಜಮಾ ಮಾಡಲಾಗುವುದು ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ತಿಳಿಸಿದ್ದಾರೆ. Read more…

ಸಾಲದ ನಿರೀಕ್ಷೆಯಲ್ಲಿದ್ದ ರೈತರಿಗೆ ಮತ್ತೊಂದು ಸಿಹಿ ಸುದ್ದಿ: ಬಡ್ಡಿ ಇಲ್ಲದೇ 3 ಲಕ್ಷ ರೂ.ವರೆಗೆ ಸಾಲ

ಬೆಂಗಳೂರು: ರೈತರಿಗೆ ಮೂರು ಲಕ್ಷ ರೂಪಾಯಿವರೆಗೆ ಶೂನ್ಯ ಬಡ್ಡಿದರದಲ್ಲಿ ಬೆಳೆ ಸಾಲ ನೀಡಲು ಸಹಕಾರ ಇಲಾಖೆ ಆದೇಶಿಸಿದೆ. ಪ್ರಸಕ್ತ ಸಾಲಿನ ಅಲ್ಪಾವಧಿ ಬೆಳೆ ಸಾಲ ನೀಡಲು ಸೂಚಿಸಿದ್ದು ರಾಜ್ಯಾದ್ಯಂತ Read more…

ರೈತರಿಗೆ 3000 ರೂ. ಪರಿಹಾರ: ಕೃಷಿ ಸಚಿವ ಬಿ.ಸಿ. ಪಾಟೀಲ್ ಮಾಹಿತಿ

ಬೆಳಗಾವಿ: ಸೋಯಾಬಿನ್ ಬೆಳೆದು ನಷ್ಟ ಅನುಭವಿಸಿದ ರೈತರಿಗೆ 3000 ರೂ. ಪರಿಹಾರ ಧನವನ್ನು ಆಯಾ ಕಂಪನಿಗಳಿಂದಲೇ ಕೊಡಿಸಲಾಗುವುದು ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ Read more…

ಕೊರೊನಾ ಸಂಕಷ್ಟ: ಸಾಲದ ನಿರೀಕ್ಷೆಯಲ್ಲಿದ್ದ ರೈತರಿಗೆ ಗುಡ್ ನ್ಯೂಸ್

ಬೆಂಗಳೂರು: 2021ರ ಮಾರ್ಚ್ ಅಂತ್ಯದ ವೇಳೆಗೆ ನಬಾರ್ಡ್ ನಿಂದ 1.20 ಲಕ್ಷ ಕೋಟಿ ರೂಪಾಯಿ ಬೆಳೆ ಸಾಲ ವಿತರಿಸಲಾಗುವುದು. ಕೊರೋನಾ ಸಂಕಷ್ಟದ ನಡುವೆ ಕೃಷಿ ಕ್ಷೇತ್ರಕ್ಕೆ ಹೆಚ್ಚಿನ ಒತ್ತು Read more…

ರೈತರಿಗೆ ಕೃಷಿ ಸಚಿವ ಬಿ.ಸಿ. ಪಾಟೀಲ್ ಮತ್ತೊಂದು ಗುಡ್ ನ್ಯೂಸ್

ಬೆಂಗಳೂರು: ಸರ್ಕಾರದಿಂದ ರೈತರಿಗೆ ಬೆಳೆ ವಿಮೆ, ಸಬ್ಸಿಡಿ ಮೊದಲಾದ ಸೌಲಭ್ಯ ಪಡೆಯಲು ಬೆಳೆಗಳ ವಿವರ ದಾಖಲಿಸಬೇಕಿದೆ. ನನ್ನ ಬೆಳೆ ನನ್ನ ಹಕ್ಕು ಘೋಷವಾಕ್ಯದಡಿ ರೈತರು ಬೆಳೆಯುವ ಬೆಳೆ ವಿವರವನ್ನು Read more…

ಸಿರಿಧಾನ್ಯಗಳ ಕುರಿತು ಇಲ್ಲಿದೆ ಒಂದಷ್ಟು ಮಾಹಿತಿ

ಕೊರೊನಾದಿಂದ ಉದ್ಯೋಗ ಕ್ಷೇತ್ರದಲ್ಲಿ ಮಾತ್ರವಲ್ಲ ಬಹುತೇಕ ಎಲ್ಲಾ ವರ್ಗಗಳ ಎಲ್ಲಾ ಹುದ್ದೆಗಳಲ್ಲೂ ಹೆಚ್ಚಿನ ಬದಲಾವಣೆಗಳಾಗಿವೆ. ಜಂಕ್ ಫುಡ್ ಸೇವನೆ ಬಹುತೇಕ ಮೂಲೆ ಗುಂಪಾಗಿದೆ. ಆರೋಗ್ಯದ ಬಗ್ಗೆ ಕಾಳಜಿ ತನ್ನಷ್ಟಕ್ಕೇ Read more…

ರೈತರಿಗೆ ಪರಿಹಾರ: ಕೃಷಿ ಸಚಿವ ಬಿ.ಸಿ. ಪಾಟೀಲ್ ಮುಖ್ಯ ಮಾಹಿತಿ

ಮೈಸೂರು: ಎಷ್ಟು ಪರಿಹಾರ ನೀಡಲು ಸಾಧ್ಯವೋ ಅಷ್ಟು ಪರಿಹಾರವನ್ನು ನೀಡಲಾಗಿದೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಹೇಳಿದ್ದಾರೆ. ಬೆಳೆ ನಷ್ಟ ಪರಿಹಾರ ವಿಚಾರದಲ್ಲಿ ಎಷ್ಟು ಸಾಧ್ಯವೋ ಅಷ್ಟು Read more…

ಗರೀಬ್ ಕಲ್ಯಾಣ್ ಯೋಜನೆ: ರೈತರು, ಮಹಿಳೆಯರ ಖಾತೆ ಸೇರಿ ವಿವಿಧ ವರ್ಗದವರಿಗೆ 68,820 ಕೋಟಿ ರೂ. ವಿತರಣೆ

ನವದೆಹಲಿ: ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಯೋಜನೆಯಡಿ ದೇಶದ 42 ಕೋಟಿ ಜನರಿಗೆ 68, 820 ಕೋಟಿ ರೂಪಾಯಿ ವಿತರಿಸಲಾಗಿದೆ. ಕೊರೊನಾ ಬಿಕ್ಕಟ್ಟಿನ ಸಂದರ್ಭದಲ್ಲಿ ಬಡವರು ಮತ್ತು ಸಂಕಷ್ಟದಲ್ಲಿರುವ Read more…

ಸಾಲದ ನಿರೀಕ್ಷೆಯಲ್ಲಿದ್ದ ರೈತರಿಗೆ ಭರ್ಜರಿ ʼಗುಡ್ ನ್ಯೂಸ್ʼ

ಹುಣಸೂರು: ಕಲಬುರಗಿ, ಬೆಳಗಾವಿ, ಬೆಂಗಳೂರು ಹಾಗೂ ಮೈಸೂರು ವಿಭಾಗಗಳಲ್ಲಿ ಸಾಲ ಮೇಳ ಮಾಡಿ ರೈತರಿಗೆ ಮತ್ತಷ್ಟು ಅನುಕೂಲ ಮಾಡಿಕೊಡಲಾಗುವುದು ಎಂದು ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ Read more…

ರೈತರಿಗೆ 5 ಸಾವಿರ ರೂ. ಆರ್ಥಿಕ ನೆರವು: ಅರ್ಜಿ ಸಲ್ಲಿಕೆಗೆ 3 ದಿನ ಬಾಕಿ – ಇಲ್ಲಿದೆ ಮಾಹಿತಿ

ಶಿವಮೊಗ್ಗ: ಲಾಕ್ಡೌನ್ ಜಾರಿಯಾಗಿದ್ದರಿಂದ ಸಂಕಷ್ಟದಲ್ಲಿದ್ದ ಮುಸುಕಿನ ಜೋಳ ಬೆಳೆದ ರೈತರಿಗೆ 5000 ರೂ. ಆರ್ಥಿಕ ನೆರವು ನೀಡಲಾಗುವುದು. ಅರ್ಜಿ ಸಲ್ಲಿಕೆಗೆ ಆಗಸ್ಟ್ 31 ಕೊನೆಯ ದಿನವಾಗಿದೆ. 2019 -20 Read more…

ಸಾಲದ ನಿರೀಕ್ಷೆಯಲ್ಲಿದ್ದ ರೈತರಿಗೆ ಮತ್ತೊಂದು ʼಗುಡ್ ನ್ಯೂಸ್ʼ

ಬೆಂಗಳೂರು: ಸಹಕಾರ ಬ್ಯಾಂಕ್ ಗಳನ್ನು ಜನಸ್ನೇಹಿಯಾಗಿಸಲು ಸಿಎಂ ಸೂಚನೆ ನೀಡಿದ್ದು ಈ ಪ್ರಕಾರ ಶೀಘ್ರವೇ ಸಾಲ ಮೇಳ ಆಯೋಜಿಸಲಾಗುವುದು ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದ್ದಾರೆ. 2019 Read more…

ಬಗರ್ ಹುಕುಂ ಸಾಗುವಳಿದಾರರಿಗೆ ಸರ್ಕಾರದಿಂದ ‘ಗುಡ್ ನ್ಯೂಸ್’

ಬೆಂಗಳೂರು: ಕರ್ನಾಟಕ ಭೂ ಮಂಜೂರಾತಿ(ಎರಡನೇ ತಿದ್ದುಪಡಿ) ನಿಯಮಗಳು -2020 ಕ್ಕೆ ಗುರುವಾರ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಬಗರ್ ಹುಕುಂ Read more…

ಕೆಲಸ ಮಾಡಿಕೊಡಲು‌ ಮೇಕೆ ಗಿಫ್ಟ್ ಪಡೆದ ಅಧಿಕಾರಿ…!

ಅರಿಜೋನಾ ಮೂಲದ ಅಧಿಕಾರಿಯೊಬ್ಬರು ರೈತರು ಕೇಳಿದ‌ ನೀರಾವರಿ ಕೆಲಸ ಮುಗಿಸಿಕೊಡಲು ಮೇಕೆಯನ್ನು ಗಿಫ್ಟ್ ರೂಪದಲ್ಲಿ ಪಡೆದಿದ್ದಾರೆ‌ ಎನ್ನುವ ಆರೋಪ ಕೇಳಿಬಂದಿದೆ. ಈ ರೀತಿ ರೈತರಿಂದ ಗಿಫ್ಟ್ ಪಡೆದು ಕೆಲಸ Read more…

ʼಕಿಸಾನ್ ಸಮ್ಮಾನ್ʼ ಯೋಜನೆಯಡಿ 50 ಲಕ್ಷ ರೈತರಿಗೆ ಹಣ: ಖಾತೆ ಪರಿಶೀಲಿಸಲು ಸಚಿವ ಬಿ.ಸಿ. ಪಾಟೀಲ್ ಮಾಹಿತಿ

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ರಾಜ್ಯದ ರೈತರ ಖಾತೆಗೆ ಹಣ ಜಮಾ ಮಾಡಲಾಗಿದೆ. 1 ಸಾವಿರ ಕೋಟಿ ರೂಪಾಯಿಯನ್ನು 50 ಲಕ್ಷ ರೈತರಿಗೆ ಬಿಡುಗಡೆ ಮಾಡಲಾಗಿದ್ದು ಶನಿವಾರದಿಂದ ರೈತರ Read more…

ರೈತರ ಖಾತೆಗೆ ಹಣ ಜಮಾ: ಕೃಷಿ ಸಚಿವರಿಂದ ಮತ್ತೊಂದು ಗುಡ್ ನ್ಯೂಸ್

ಕೃಷಿ ಸಮ್ಮಾನ್ ಯೋಜನೆಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ 1 ಸಾವಿರ ಕೋಟಿ ರೂಪಾಯಿ ಬಿಡುಗಡೆ ಮಾಡಿದ್ದಾರೆ. ಇದರಿಂದ 50 ಲಕ್ಷ ರೈತರಿಗೆ ಲಾಭ ಸಿಗಲಿದೆ ಎಂದು ಕೃಷಿ ಸಚಿವ Read more…

ರೈತರಿಗೆ ಆರ್ಥಿಕ ನೆರವು: ಖಾತೆಗೆ 5 ಸಾವಿರ ರೂ. ಜಮಾ, ಇಲ್ಲಿದೆ ಮಾಹಿತಿ

ಬಾಗಲಕೋಟೆ: ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆಯನ್ನು ಇ-ಆಡಳಿತ ಇಲಾಖೆಯು ಹೊರತಂದ ನೂತನ ಬೆಳೆ ಸಮೀಕ್ಷೆ ಮೊಬೈಲ್ ಆ್ಯಪ್ ಮೂಲಕ ಸ್ವಯಂ ರೈತರೇ ತಾವು ಬೆಳೆದಿರುವ ಬೆಳೆಯನ್ನು Read more…

ರೈತರಿಗೆ ಮುಖ್ಯ ಮಾಹಿತಿ: ಯೂರಿಯಾ ಜೊತೆಗೆ ಜೈವಿಕ ಗೊಬ್ಬರ ಖರೀದಿ ಕಡ್ಡಾಯ

ನವದೆಹಲಿ: ರೈತರು ಯೂರಿಯಾ ಗೊಬ್ಬರವನ್ನು ಖರೀದಿಸುವ ಸಂದರ್ಭದಲ್ಲಿ ಜೈವಿಕ ಗೊಬ್ಬರವನ್ನೂ ಕಡ್ಡಾಯವಾಗಿ ಖರೀದಿಸಬೇಕಿದೆ. ಕೇಂದ್ರ ಸರ್ಕಾರ ಜೈವಿಕ ಗೊಬ್ಬರ ಖರೀದಿಯನ್ನು ಕಡ್ಡಾಯ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. Read more…

ರೈತ ಸಮುದಾಯಕ್ಕೆ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್: ಇಲ್ಲಿದೆ ಮಾಹಿತಿ

ಬೆಂಗಳೂರು: ರಾಜ್ಯ ಇ- ಆಡಳಿತ ಮತ್ತು ಕೃಷಿ ಇಲಾಖೆ ಸಹಯೋಗದಲ್ಲಿ ಮಹತ್ವಕಾಂಕ್ಷೆಯ ರೈತರ ಬೆಳೆ ಸಮೀಕ್ಷೆ ಆಪ್ ಅಭಿವೃದ್ಧಿಪಡಿಸಲಾಗಿದೆ. ರೈತರು ಮತ್ತು ಕೃಷಿ ಇಲಾಖೆ ನಡುವಿನ ಬಾಂಧವ್ಯವನ್ನು ಇನ್ನಷ್ಟು Read more…

ಈ ಬಾರಿ ಉತ್ತಮ ಮಳೆಯಿಂದ ಉತ್ತಮ ಬೆಳೆ ನಿರೀಕ್ಷೆಯಲ್ಲಿದ್ದ ರೈತರಿಗೆ ಬಿಗ್ ಶಾಕ್

ಬೆಂಗಳೂರು: ಈ ಬಾರಿ ಉತ್ತಮ ಮಳೆಯಾಗುತ್ತಿದ್ದು ಉತ್ತಮ ಬೆಳೆಯ ನಿರೀಕ್ಷೆಯಲ್ಲಿದ್ದ ರೈತರಿಗೆ ರಸಗೊಬ್ಬರದ ಕೊರತೆ ಕಂಡುಬಂದಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ರಸಗೊಬ್ಬರ ಸಿಗದೇ ರೈತರು ಕಂಗಾಲಾಗಿದ್ದಾರೆ. ಅಗತ್ಯಕ್ಕಿಂತ ಹೆಚ್ಚು Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಖಾತೆಗೆ 2 ಸಾವಿರ ರೂ. ಜಮಾ, ಹಣ ಬಾರದ ರೈತರಿಗೆ ಮುಖ್ಯ ಮಾಹಿತಿ

ನವದೆಹಲಿ: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ 8.55 ಕೋಟಿ ರೈತರ ಬ್ಯಾಂಕ್ ಖಾತೆಗೆ ತಲಾ 2 ಸಾವಿರ ರೂ. ಆರನೇ ಕಂತು ಪಾವತಿಗೆ 17,100 ಕೋಟಿ ರೂಪಾಯಿಗಳನ್ನು Read more…

ರೈತರ ಖಾತೆಗೆ 2 ಸಾವಿರ ಜಮಾ, ಹಣ ಪಾವತಿಯಾಗದ ರೈತರಿಗೆ ಇಲ್ಲಿದೆ ಮುಖ್ಯ ಮಾಹಿತಿ

ನವದೆಹಲಿ: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಅಡಿ 8.55 ಕೋಟಿ ರೈತರ ಬ್ಯಾಂಕ್ ಖಾತೆಗೆ ತಲಾ 2 ಸಾವಿರ ರೂ. ಆರನೇ ಕಂತು ಪಾವತಿಗೆ 17,100 ಕೋಟಿ Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಖಾತೆಗೆ 2 ಸಾವಿರ ರೂ. ಜಮಾ

ನವದೆಹಲಿ: ಕೃಷಿ ಮೂಲಸೌಕರ್ಯ ನಿಧಿಯಡಿ ವಿವಿಧ ಸೌಲಭ್ಯ ಒದಗಿಸುವ 1 ಲಕ್ಷ ಕೋಟಿ ರೂಪಾಯಿ ಯೋಜನೆಗೆ ಪ್ರಧಾನಿ ಇಂದು ಚಾಲನೆ ನೀಡಲಿದ್ದಾರೆ. ಬೆಳಗ್ಗೆ 11 ಗಂಟೆಗೆ ವಿಡಿಯೋ ಕಾನ್ಫರೆನ್ಸ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...