alex Certify ರೈತರು | Kannada Dunia | Kannada News | Karnataka News | India News - Part 31
ಕನ್ನಡ ದುನಿಯಾ
    Dailyhunt JioNews

Kannada Duniya

ಕೃಷಿಯೇತರ ಉದ್ದೇಶಕ್ಕೆ ಜಮೀನು ಖರೀದಿಸುವವರಿಗೆ ಮುಖ್ಯ ಮಾಹಿತಿ

ಬೆಂಗಳೂರು: ಕೃಷಿಯೇತರ ಉದ್ದೇಶಕ್ಕೆ ಜಮೀನು ಪರಿವರ್ತನೆಗೆ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ಕೈಗಾರಿಕೆ ಉದ್ದೇಶಕ್ಕೆ ಕೃಷಿ ಜಮೀನನ್ನು ರೈತರಿಂದ ಖರೀದಿಸಿ ಪರಿವರ್ತನೆಗಾಗಿ ಅನುಸರಿಸಬೇಕಾದ ಮಾರ್ಗಸೂಚಿಗಳನ್ನು ರಾಜ್ಯಸರ್ಕಾರ ಬಿಡುಗಡೆ ಮಾಡಿದೆ. ಕೃಷಿ Read more…

ರೈತರ ಖಾತೆಗೆ 5 ಸಾವಿರ ರೂ. ನೇರ ವರ್ಗಾವಣೆ, ಇಲ್ಲಿದೆ ಮಾಹಿತಿ

ಶಿವಮೊಗ್ಗ: ಪ್ರಸಕ್ತ ಸಾಲಿನಲ್ಲಿ ಕೋವಿಡ್-19 ಲಾಕ್ ಡೌನ್‍ನಿಂದಾಗಿ ರಾಜ್ಯದ ಪ್ರಮುಖ ಬೆಳೆಯಾದ ಮುಸುಕಿನ ಜೋಳಕ್ಕೆ ಬೇಡಿಕೆ ಇಲ್ಲದ ಕಾರಣ ಬೆಳಗಾರರು ಸಂಕಷ್ಟಕ್ಕೊಳಗಾಗಿರುವುದರಿಂದ ಸರ್ಕಾರವು ಪ್ರತಿ ಬೆಳೆಗಾರರಿಗೆ 5,000 ರೂ. Read more…

ಖಾತೆಗೆ ಹಣ ಜಮಾ: ರೈತ ಸಮುದಾಯಕ್ಕೆ ಸಿಎಂ ಯಡಿಯೂರಪ್ಪ ಮತ್ತೊಂದು ಸಿಹಿ ಸುದ್ದಿ

ಬೆಂಗಳೂರು: ರೈತರಿಗಾಗಿ 1000 ಕೋಟಿ ರೂಪಾಯಿ ಹಣ ಬಿಡುಗಡೆ ಮಾಡಲಾಗಿದೆ. 50 ಲಕ್ಷ ರೈತರಿಗೆ ತಲಾ ಎರಡು ಸಾವಿರ ರೂ. ನೀಡಲಾಗುತ್ತಿದೆ. ರೈತರಿಗೆ ಹಣ ನೀಡುವ ಕಾರ್ಯ ಪ್ರಗತಿಯಲ್ಲಿದೆ Read more…

ರೈತರು – ಸರ್ಕಾರದ ಕಿತ್ತಾಟದ ಮಧ್ಯೆ ಲಾಭವಾಗಿದ್ದು ಮಂಗಗಳಿಗೆ…!

ಹಿಮಾಚಲಪ್ರದೇಶ: ಸರ್ಕಾರದ ಹಾಗೂ ರೈತರ ಜಗಳದಲ್ಲಿ ಗೆದ್ದಿದ್ದು ಮಾತ್ರ ಮಂಗಗಳು ಎಂಬ ಹೊಸ ಗಾದೆ ಶುರುವಾಗಿದೆ. ಹೌದು ಇಲ್ಲಿನ ರೈತರಿಗೆ ಮಂಗಗಳ ಕಾಟ ವಿಪರೀತವಾಗಿದ್ದು, ಬೆಳೆ ಹಾನಿ ಮಾಡುತ್ತಿವೆ. Read more…

ಬಲೆಗೆ ಸಿಲುಕಿ ಪರಿತಪಿಸುತ್ತಿದ್ದ ಲಂಗೂರ್ ರಕ್ಷಿಸಿದ ರೈತರು

ಬಲೆಯೊಂದರಲ್ಲಿ ಸಿಲುಕಿದ್ದ ಲಂಗೂರ್‌ ಮಂಗವೊಂದರ ಮರಿಯನ್ನು ರೈತರು ರಕ್ಷಿಸಿದ ವಿಡಿಯೋವೊಂದು ವೈರಲ್ ಆಗಿದೆ. ಬಲೆಯನ್ನು ನಾಜೂಕಾಗಿ ಕಡಿದು, ಮರಿಯನ್ನು ಬಹಳ ಜತನದಿಂದ ಹೊರ ತೆಗೆಯಲು ರೈತರು ಮುಂದಾದ ವೇಳೆ Read more…

ಭತ್ತ, ರಾಗಿ, ಜೋಳ ಬೆಳೆಗಾರರಿಗೆ ಗುಡ್ ನ್ಯೂಸ್

ಬಳ್ಳಾರಿ: 2019-20 ಮತ್ತು 2020-21ನೇ ಸಾಲಿನ ಹಿಂಗಾರು ಋತುವಿನಲ್ಲಿ ರೈತರು ಬೆಳೆದ ಭತ್ತ, ರಾಗಿ, ಜೋಳವನ್ನು ಕನಿಷ್ಟ ಬೆಂಬಲಬೆಲೆ ಯೋಜನೆಯಡಿ ರೈತರಿಂದ ಖರೀದಿಸಲು ರೈತರಿಗೆ ಅನುಕೂಲವಾಗುವಂತೆ ರೈತರ ನೊಂದಣಿ Read more…

ರೈತರಿಗೆ ಗುಡ್ ನ್ಯೂಸ್: ಆಧಾರ್, ಪಹಣಿ, ಬ್ಯಾಂಕ್ ಖಾತೆ ವಿವರ ನೀಡಿದ ಬೆಳೆಗಾರರಿಗೆ ಆರ್ಥಿಕ ನೆರವು

 ಬೆಂಗಳೂರು(ಗ್ರಾಮಾಂತರ ಜಿಲ್ಲೆ): ಕೋವಿಡ್-19 ಲಾಕ್‍ಡೌನ್ ನಿಂದಾಗಿ ಮುಸುಕಿನ ಜೋಳ ಬೇಡಿಕೆ ಇಲ್ಲದ ಕಾರಣ ಮುಸುಕಿನ ಜೋಳ ಬೆಳೆದ ರೈತರು ಸಂಕಷ್ಟಗೊಳಗಾಗಿರುವ ಹಿನ್ನೆಲೆ ಮುಸುಕಿನ ಜೋಳ ಬೆಳೆಗಾರರಿಗೆ ಆರ್ಥಿಕ ನೆರವು Read more…

ರೈತರ ಖಾತೆಗೆ 10 ಸಾವಿರ ರೂ., ಕಿಸಾನ್ ಸಮ್ಮಾನ್ ಯೋಜನೆ ಫಲಾನುಭವಿಗಳಿಗೆ ‘ಮುಖ್ಯ ಮಾಹಿತಿ’

ನವದೆಹಲಿ: ರೈತರಿಗೆ ವಾರ್ಷಿಕ 6000 ರೂ. ನೀಡುವ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ ಫಲಾನುಭವಿಗಳ ನೂತನ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ರಾಜ್ಯದಲ್ಲಿ ಕಿಸಾನ್ ಸಮ್ಮಾನ್ ಯೋಜನೆ ಫಲಾನುಭವಿಗಳಿಗೆ ಕೇಂದ್ರದಿಂದ Read more…

ಟ್ರ್ಯಾಕ್ಟರ್, ವಾಹನ ಹೊಂದಿದ ರೈತರ ಬಿಪಿಎಲ್ ಕಾರ್ಡ್ ವಾಪಸ್, HDK ಆಕ್ರೋಶ

ಟ್ರ್ಯಾಕ್ಟರ್, ವಾಹನ ಇರುವ ರೈತರ ಬಿಪಿಎಲ್ ಕಾರ್ಡ್ ಗಳನ್ನು ಹಿಂತಿರುಗಿಸಬೇಕು. ಇಲ್ಲವಾದರೆ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿರುವುದು ಮೂರ್ಖತನದ ಸೂಚನೆಯಾಗಿದೆ ಎಂದು ಮಾಜಿ Read more…

ಮೀನುಗಾರರು, ಹಾಲು ಉತ್ಪಾದಕರು, ರೈತರಿಗೆ ಸಿಎಂ BSY ಸಿಹಿ ಸುದ್ದಿ

ಬೆಂಗಳೂರು: ಕೇಂದ್ರ ಸರ್ಕಾರ ಕಿಸಾನ್ ಕ್ರೆಡಿಟ್ ಕಾರ್ಡ್ ಸೌಲಭ್ಯವನ್ನು ಮೀನುಗಾರರು ಮತ್ತು ಪಶುಪಾಲಕರಿಗೆ ವಿಸ್ತರಿಸಿದ್ದು, ಇದನ್ನು ಬಳಸಿಕೊಂಡು ಅರ್ಹ ಫಲಾನುಭವಿಗಳಿಗೆ ಸೌಲಭ್ಯ ತಲುಪಿಸಲು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಮುಖ್ಯಮಂತ್ರಿ Read more…

ಆಧಾರ್ ಕಾರ್ಡ್, ಬ್ಯಾಂಕ್ ಖಾತೆ ಹೊಂದಿದ ರೈತರಿಗೊಂದು ಮುಖ್ಯ ಮಾಹಿತಿ

ಬೆಂಗಳೂರು: ಸರ್ಕಾರದ ನೆರವು ಪಡೆಯಲು ರೈತರು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಸಂಖ್ಯೆಯನ್ನು ಜೋಡಣೆ ಮಾಡಬೇಕೆಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ತಿಳಿಸಿದ್ದಾರೆ. ಕೇಂದ್ರ ಸರ್ಕಾರದ ಪ್ರಧಾನ Read more…

ರೈತರ ಖಾತೆಗೆ ಹೋಗಬೇಕಾದ ಹಣ ಏರ್ಟೆಲ್ ಗೆ ಜಮಾ…!

ಕೋವಿಡ್- 19 ನಿಂದಾಗಿ ಸಂಕಷ್ಟಕ್ಕೀಡಾಗಿದ್ದ ಹೂವು ಬೆಳೆಗಾರರಿಗೆ ಪರಿಹಾರ ನೀಡುವ ಕಾರ್ಯಕ್ಕೆ ಇತ್ತೀಚೆಗೆ ಸಿಎಂ ಯಡಿಯೂರಪ್ಪ ಚಾಲನೆ ನೀಡಿದ್ದರು. 12735 ಹೆಕ್ಟೇರ್ ನಲ್ಲಿ ಹೂವು ಬೆಳೆದ ರೈತರಿಗೆ ಪರಿಹಾರವಾಗಿ Read more…

ಮೊದಲೇ ಬೆಲೆ ಏರಿಕೆಯಿಂದ ತತ್ತರಿಸಿದ ಜನತೆಗೆ ಮತ್ತೊಂದು ಶಾಕಿಂಗ್ ನ್ಯೂಸ್…?

ನವದೆಹಲಿ: ರೈತರು ಬೆಳೆದ ಉತ್ಪನ್ನಗಳನ್ನು ದೇಶದ ಯಾವುದೇ ಮಾರುಕಟ್ಟೆಯಲ್ಲಿ ಮಾರಾಟ ಮಾಡಲು ಕೇಂದ್ರ ಸರ್ಕಾರ ಅವಕಾಶ ಕಲ್ಪಿಸಿದೆ. ರೈತರು ಎಪಿಎಂಸಿ ಹೊರತಾಗಿಯೂ ಬೇರೆ ಕಡೆ ಕೃಷಿ ಉತ್ಪನ್ನ ಮಾರಾಟ Read more…

BIG NEWS: ರೈತರಿಗೆ ಮತ್ತೊಂದು ಭರ್ಜರಿ ಶುಭ ಸುದ್ದಿ – ಮೋದಿ ಸರ್ಕಾರದಿಂದ ಐತಿಹಾಸಿಕ ನಿರ್ಧಾರ, ಒನ್ ನೇಷನ್ ಒನ್ ಮಾರ್ಕೆಟ್ ಯೋಜನೆ ಜಾರಿ

ನವದೆಹಲಿ: ದೇಶದ ರೈತರಿಗೆ ಅನುಕೂಲವಾಗುವಂತೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮತ್ತೊಂದು ಯೋಜನೆ ರೂಪಿಸಿದೆ. ಮೋದಿ ನೇತೃತ್ವದಲ್ಲಿ ಇಂದು ನಡೆದ ಸಂಪುಟ ಸಭೆಯಲ್ಲಿ ‘ಒನ್ ನೇಷನ್  Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...