alex Certify ರೈತರು | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

ಪಾತಾಳಕ್ಕೆ ಕುಸಿದ ಟೊಮೆಟೊ ದರ: ರೈತರು ಕಂಗಾಲು

ಬೆಂಗಳೂರು: ಬಾಂಗ್ಲಾದೇಶದಲ್ಲಿ ರಾಜಕೀಯ ಬಿಕ್ಕಟ್ಟು ತಲೆದೋರಿರುವುದರಿಂದ ಕೋಲಾರ ಜಿಲ್ಲೆಯ ಟೊಮೆಟೊ ಬೆಳೆಗಾರರ ಮೇಲೆ ಪರಿಣಾಮ ಉಂಟಾಗಿದೆ. ಬಾಂಗ್ಲಾ ಬಿಕ್ಕಟ್ಟಿಗೆ ಮುನ್ನ ಕೋಲಾರ ಎಪಿಎಂಸಿಯಲ್ಲಿ 15 ಕೆಜಿ ತೂಕದ ಒಂದು Read more…

ಕೃಷಿ ಭಾಗ್ಯ ಯೋಜನೆ: ವಿವಿಧ ಸೌಲಭ್ಯಕ್ಕೆ ಅರ್ಜಿ ಆಹ್ವಾನ; ಇಲ್ಲಿದೆ ಮಾಹಿತಿ

ಅನ್ನದಾತನ ಬದುಕನ್ನು ಹಸನಾಗಿಸುವ ನಿಟ್ಟಿನಲ್ಲಿ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಅದರಲ್ಲಿ ಕೃಷಿ ಭಾಗ್ಯ ಯೋಜನೆ ಕೂಡ ಒಂದು. ಈ ಯೋಜನೆಯಡಿಯಲ್ಲಿ ವಿವಿಧ ಸೌಲಭ್ಯಗಳನ್ನು ಪಡೆಯಲು ರೈತರಿಂದ Read more…

ರೈತರಿಗೆ ಗುಡ್ ನ್ಯೂಸ್: ವಾರದೊಳಗೆ ಎಲ್ಲಾ ಕೃಷಿಕರ ಖಾತೆಗೆ ಬೆಳೆ ಹಾನಿ ಪರಿಹಾರ ಜಮಾ

ಬೆಂಗಳೂರು: ವಾರದೊಳಗಾಗಿ ಬೆಳೆ ಹಾನಿಗೊಳಗಾದ ಎಲ್ಲಾ ರೈತರಿಗೂ ಪರಿಹಾರ ನೀಡಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ ರಾಜ್ಯಾದ್ಯಂತ ಕೃಷಿ ಬೆಳೆ 78,679 ಹೆಕ್ಟೇರ್‌ ಹಾನಿಯಾಗಿದ್ದರೆ, ತೋಟಗಾರಿಕಾ Read more…

ರೈತರಿಗೆ ಗುಡ್ ನ್ಯೂಸ್: ಮುಂದಿನ ತಿಂಗಳಿಂದ ಪೋಡಿ ಅಭಿಯಾನಕ್ಕೆ ಚಾಲನೆ

ಬೆಂಗಳೂರು: ಬಗರ್ ಹುಕುಂ ಅರ್ಜಿ ವಿಲೇವಾರಿ ವಿಚಾರದಲ್ಲಿ ನಿರ್ಲಕ್ಷ್ಯ ತೋರಿದ ಅಧಿಕಾರಿಗಳನ್ನು ಕಂದಾಯ ಸಚಿವ ಕೃಷ್ಣ ಬೈರೇಗೌಡ ತರಾಟೆಗೆ ತೆಗೆದುಕೊಂಡಿದ್ದಾರೆ. ವಿಕಾಸಸೌಧದಲ್ಲಿ ಸೋಮವಾರ ಕಂದಾಯ ಇಲಾಖೆ ಪ್ರಗತಿ ಪರಿಶೀಲನಾ Read more…

ರೈತರಿಗೆ ಗುಡ್ ನ್ಯೂಸ್: ವಾರದೊಳಗೆ ಬೆಳೆ ಹಾನಿ ಪರಿಹಾರ

ಶಿವಮೊಗ್ಗ: ಮಳೆಯಿಂದ ಬೆಳೆ ಹಾನಿಗೊಳಗಾದ ರೈತರಿಗೆ ವಾರದೊಳಗೆ ಪರಿಹಾರ ನೀಡಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ Read more…

ರೈತರಿಗೆ ಶಾಕಿಂಗ್ ನ್ಯೂಸ್: ನಾಳೆಯಿಂದ ಹತ್ತಿ ಮಾರಾಟ ಬಂದ್

ಚಿತ್ರದುರ್ಗ: ಚಿತ್ರದುರ್ಗ ನಗರದ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಆಗಸ್ಟ್ 6 ರಿಂದ ಹತ್ತಿ ಮಾರಾಟ ನಿಲುಗಡೆ ಮಾಡಲಾಗುವುದು. ಹತ್ತಿ ಖರೀದಿದಾರು ತಾವು ಖರೀದಿಸಿದ ಹತ್ತಿಯ ಪೇಮೆಂಟ್ ಸರಿಯಾದ ಸಮಯಕ್ಕೆ Read more…

11 ಕೋಟಿಗೂ ಹೆಚ್ಚು ರೈತರ ಖಾತೆಗೆ ಪಿಎಂ ಕಿಸಾನ್ ಕಂತು ಜಮಾ

ನವದೆಹಲಿ: ಪಿಎಂ ಕಿಸಾನ್ ಯೋಜನೆಯಡಿ 11 ಕೋಟಿಗೂ ಹೆಚ್ಚು ರೈತರಿಗೆ 3.24 ಲಕ್ಷ ಕೋಟಿ ರೂಪಾಯಿಗಳನ್ನು ವಿತರಿಸಲಾಗಿದೆ. ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾಣ್ Read more…

ಬಗರ್ ಹುಕುಂ ಸಾಗುವಳಿ ರೈತರಿಗೆ ಸಚಿವರಿಂದ ಗುಡ್ ನ್ಯೂಸ್

ಬೆಂಗಳೂರು: 15 ದಿನಗಳಲ್ಲಿ ಬಗರ್ ಹುಕುಂ ಹಾಗೂ ಶರಾವತಿ ರೈತರ ಸಮಸ್ಯೆ ಬಗೆಹರಿಸಲಾಗುವುದು ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಭರವಸೆ ನೀಡಿದ್ದಾರೆ. ಇಂದು ಶಾಲಾ ಶಿಕ್ಷಣ ಮತ್ತು Read more…

BIG NEWS: ರೈತರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಕೃಷಿ ಕ್ಷೇತ್ರಕ್ಕೆ 1.52 ಲಕ್ಷ ಕೋಟಿ ರೂ ಘೋಷಣೆ

ನವದೆಹಲಿ: ರೈತರು ಹಾಗೂ ಕೃಷಿ ಕ್ಷೇತ್ರಕ್ಕೆ 2024-25ನೇ ಸಾಲಿನ ಬಜೆಟ್ ನಲ್ಲಿ 1.52 ಲಕ್ಷ ಕೋಟಿ ರೂಪಾಯಿ ಘೋಷಣೆ ಮಾಡಲಾಗಿದೆ. ಲೋಕಸಭೆಯಲ್ಲಿ ಬಜೆಟ್ ಮಂಡಿಸಿದ ವಿತ್ತ ಸಚಿವೆ ನಿರ್ಮಲಾ Read more…

ಇಂದು ಕೇಂದ್ರ ಬಜೆಟ್: ರೈತರು, ಮಧ್ಯಮ ವರ್ಗಕ್ಕೆ ಭರ್ಜರಿ ಸಿಹಿ ಸುದ್ದಿ ಸಾಧ್ಯತೆ: ನಿರೀಕ್ಷೆಗಳ ಮಹಾಪೂರ

ನವದೆಹಲಿ: ಲೋಕಸಭೆ ಚುನಾವಣೆ ನಂತರ ಕೇಂದ್ರದ ಮೊದಲ ಪೂರ್ಣ ಪ್ರಮಾಣದ ಬಜೆಟ್ ಮಂಗಳವಾರ ಮಂಡನೆಯಾಗಲಿದೆ. ಪ್ರಧಾನಿ ಮೋದಿ ನೇತೃತ್ವದ 3.4 ಸರ್ಕಾರದ ಮೊದಲ ಬಜೆಟ್ ಇದಾಗಿದೆ. ಕೇಂದ್ರ ಹಣಕಾಸು Read more…

ರೈತರಿಗೆ ಭೂಮಿ ಇದ್ದ ಮಾತ್ರಕ್ಕೆ ಶೂನ್ಯ ಬಡ್ಡಿ ಸಾಲ ಕೊಡಲ್ಲ: ಸಚಿವ ರಾಜಣ್ಣ ಸ್ಪಷ್ಟನೆ

ಬೆಂಗಳೂರು: ರೈತರು ಹೊಂದಿರುವ ಭೂಮಿ ಬೆಳೆಯುವ ಬೆಳೆ ಆಧರಿಸಿ ಶೂನ್ಯ ಬಡ್ಡಿ ದರದಲ್ಲಿ 5 ಲಕ್ಷ ರೂಪಾಯಿವರೆಗೆ ಸಾಲ ನೀಡಲಾಗುವುದು. ಕೇವಲ ಭೂಮಿ ಇದ್ದ ಮಾತ್ರಕ್ಕೆ 5 ಲಕ್ಷ Read more…

ಸಾಲ ಮನ್ನಾ ನಿರೀಕ್ಷೆಯಲ್ಲಿರುವ ರೈತರಿಗೆ ಗುಡ್ ನ್ಯೂಸ್

ಬೆಂಗಳೂರು: ರಾಜ್ಯ ಸರ್ಕಾರ 2017 ಮತ್ತು 2018 ರಲ್ಲಿ ಘೋಷಿಸಿದ್ದ ಕೃಷಿ ಸಾಲ ಮನ್ನಾ ಪ್ರಯೋಜನ 31 ಸಾವಿರ ರೈತರಿಗೆ ಇನ್ನೂ ದೊರೆತಿಲ್ಲ ಎಂದು ಸಹಕಾರ ಸಚಿವ ಕೆ.ಎನ್. Read more…

ಅಂದು ಸಿಎಂ ಸಿದ್ದರಾಮಯ್ಯ ಸ್ವೀಕರಿಸಿದ್ದ ಮನವಿ ಪತ್ರಗಳು ಇಂದು ಕಸದ ರಾಶಿಯಲ್ಲಿ ಪತ್ತೆ; ಸಿಡಿದೆದ್ದ ರೈತರು

ಚಾಮರಾಜನಗರ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ವೀಕರಿಸಿದ್ದ ಮನವಿ ಪತ್ರಗಳು ಕಸದ ರಾಶಿಯಲ್ಲಿ ಪತ್ತೆಯಾಗಿದ್ದು, ಇದು ದುರಹಂಕಾರದ ಪರಮಾವಧಿ ಎಂದು ರೈತ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ. ಜುಲೈ 10ರಂದು ಚಾಮರಾಜನಗರಕ್ಕೆ ಭೇಟಿ Read more…

ರೈತರಿಗೆ ಗುಡ್ ನ್ಯೂಸ್: ಮರು ವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ ಜಾರಿ

2024-25ನೇ ಸಾಲಿನಲ್ಲಿ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯನ್ನು ಚಿತ್ರದುರ್ಗ ಜಿಲ್ಲೆಯಲ್ಲಿ ಬಹುವಾರ್ಷಿಕ ತೋಟಗಾರಿಕೆ ಬೆಳೆಗಳಾದ ಅಡಿಕೆ, ದಾಳಿಂಬೆ ಮತ್ತು ಮಾವು ಬೆಳೆಗಳಿಗೆ ಮರು ವಿನ್ಯಾಸಗೊಳಿಸಿ ಅನುಷ್ಟಾನಗೊಳಿಸಲಾಗಿದೆ. ಬೆಳೆ Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ವಿವಿಧ ಸೌಲಭ್ಯಗಳಿಗಾಗಿ ಅರ್ಜಿ

ದಾವಣಗೆರೆ: ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಸಮುದಾಯ ಕೃಷಿಹೊಂಡ, ಕೃಷಿಹೊಂಡ, ಪ್ಯಾಕ್‍ಹೌಸ್, ಟ್ರ್ಯಾಕ್ಟರ್ 20 ಪಿಟಿಒ ಎಚ್‍ಪಿ ಒಳಗಿನ ಪ್ರಾಥಮಿಕ ಸಂಸ್ಕರಣಾ ಘಟಕ ಮತ್ತು ಎಸ್.ಎಂ.ಎ.ಎಂ. ಯೋಜನೆಯಡಿಯಲ್ಲಿ ಅಡಿಕೆ Read more…

ಉಚಿತ ಸಿಲಿಂಡರ್, ಪೆಟ್ರೋಲ್ -ಡೀಸೆಲ್ ಬೆಲೆ ಇಳಿಕೆ: ರೈತರಿಗೆ 5 ಸಾವಿರ, ವಿದ್ಯುತ್ ಬಿಲ್ ಮನ್ನಾ, ಮಹಿಳೆಯರಿಗೆ 1500 ರೂ: ಬಂಪರ್ ಕೊಡುಗೆ ಘೋಷಿಸಿದ ಮಹಾರಾಷ್ಟ್ರ ಸರ್ಕಾರ

ಮುಂಬೈ: ಮಹಾರಾಷ್ಟ್ರದಲ್ಲಿ ಮುಂಬರುವ ರಾಜ್ಯ ಚುನಾವಣೆಗೆ ಮುಂಚಿತವಾಗಿ ಹಣಕಾಸು ಖಾತೆ ಹೊಂದಿರುವ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರು ಶುಕ್ರವಾರ 2024-2025 ರ ಆರ್ಥಿಕ ವರ್ಷದ ರಾಜ್ಯ ಬಜೆಟ್ Read more…

ಮೈಮೇಲೆ ಸಗಣಿ ಸುರಿದುಕೊಂಡು ರೈತರ ಪ್ರತಿಭಟನೆ; ಎತ್ತಿನ ಗಾಡಿಯಲ್ಲಿ ಡಿಸಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನ

ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ಅನ್ನದಾತರರು ಸಿಡಿದೆದ್ದಿದ್ದು, ಮೈಮೇಲೆ ಸಗಣಿ ಸುರಿದುಕೊಂಡು ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸೋಮನಳ್ಳಿ ಗೇಟ್ ಬಳಿ ನಡೆದಿದೆ. Read more…

BREAKING: ರೈತರಿಗೆ ಮೋದಿ ಸರ್ಕಾರದಿಂದ ಮತ್ತೊಂದು ಸಿಹಿ ಸುದ್ದಿ: ಭತ್ತ, ರಾಗಿ, ಬೇಳೆ, ಎಣ್ಣೆಕಾಳುಗಳ ಬೆಂಬಲ ಬೆಲೆ ಪರಿಷ್ಕರಣೆ | MSP revision

ನವದೆಹಲಿ: ಕೇಂದ್ರ ಸಚಿವ ಸಂಪುಟ ಬುಧವಾರ ಪ್ರಮುಖ ಬೆಳೆಗಳಾದ ಬೇಳೆ, ಎಣ್ಣೆಕಾಳು, ಭತ್ತ, ಹತ್ತಿ, ರಾಗಿ ಮತ್ತು ಮೆಕ್ಕೆಜೋಳದ ಕನಿಷ್ಠ ಬೆಂಬಲ ಬೆಲೆಯನ್ನು ಪರಿಷ್ಕರಿಸಿ ರೈತರಿಗೆ ದೊಡ್ಡ ಪರಿಹಾರವನ್ನು Read more…

ರೈತರು ಸೇರಿ ಸಾಲದ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ: ವಿವಿಧ ಯೋಜನೆಯಡಿ ಶೂನ್ಯ ಬಡ್ಡಿ ದರ ಸಾಲ ಸೌಲಭ್ಯ

ಬೆಂಗಳೂರು: ರೈತರು, ಸದಸ್ಯ ನೇಕಾರರಿಗೆ ವಿವಿಧ ಯೋಜನೆಗಳಡಿ ಶೂನ್ಯ ಬಡ್ಡಿ ದರದಲ್ಲಿ ಆನೇಕಲ್ ತಾಲೂಕಿನ ಬಿಡಿಸಿಸಿ ಬ್ಯಾಂಕಿನಲ್ಲಿ ಸಾಲ ಸೌಲಭ್ಯ ನೀಡಲಾಗುವುದು. ಗೃಹ ನಿರ್ಮಾಣ, ವಾಹನ ಖರೀದಿಗೂ ಸಾಲ Read more…

ರೈತರ ಖಾತೆಗೆ 3000 ರೂ.ವರೆಗೆ ಜಮಾ: ಸಚಿವ ಕೃಷ್ಣ ಬೈರೇಗೌಡ ಮಾಹಿತಿ

ಬೆಂಗಳೂರು: ಬರ ಪರಿಹಾರವನ್ನು ಸುಪ್ರೀಂ ಕೋರ್ಟಿಗೆ ಹೋಗಿ ಪಡೆದುಕೊಂಡು ಬಂದಿದ್ದೇವೆ. ಮೇ ಮೊದಲ ವಾರ 27.5 ಲಕ್ಷ ರೈತರಿಗೆ ಬರ ಪರಿಹಾರ ನೀಡಿದ್ದೇವೆ ಎಂದು ಕಂದಾಯ ಸಚಿವ ಕೃಷ್ಣ Read more…

ರೈತರಿಗೆ ಗುಡ್ ನ್ಯೂಸ್: ಕುಸುಮ್ ಯೋಜನೆಯಡಿ ಸೌರ ಪಂಪ್ಸೆಟ್ ಪಡೆಯಲು ಇಲ್ಲಿದೆ ಮಾಹಿತಿ

ಬೆಂಗಳೂರು: ಸೌರ ಶಕ್ತಿ ಬಳಕೆ ಮೂಲಕ ಇಂಧನ ಸ್ವಾವಲಂಬನೆ ಸಾಧಿಸುವ ಕುಸುಮ್- ಬಿ ಯೋಜನೆಯಡಿ ಸೌರ ಪಂಪ್ ಸೆಟ್ ಪಡೆಯಲು ರಾಜ್ಯದ 18 ಸಾವಿರ ರೈತರು ನೋಂದಣಿ ಮಾಡಿಕೊಂಡಿದ್ದಾರೆ. Read more…

BIG NEWS: ಕಳೆದ ಒಂದು ವರ್ಷದಲ್ಲಿ ‘ಪಿಎಂ ಕಿಸಾನ್ ಸಮ್ಮಾನ್’ ಯೋಜನೆ ತ್ಯಜಿಸಿದ 1.16 ಲಕ್ಷ ರೈತರು

ಕಳೆದ ಒಂದು ವರ್ಷದಲ್ಲಿ ದೇಶಾದ್ಯಂತ 1.16 ಲಕ್ಷ ರೈತರು ಕಿಸಾನ್ ಸಮ್ಮಾನ್ ಯೋಜನೆಯ ಪ್ರಯೋಜನವನ್ನು ಸ್ವಯಂಪ್ರೇರಣೆಯಿಂದ ತ್ಯಜಿಸಿದ್ದಾರೆ. ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯದಲ್ಲಿ ಲಭ್ಯವಿರುವ ಮಾಹಿತಿಯ ಪ್ರಕಾರ, Read more…

ಬೆಳೆ ಸಾಲ ಪಡೆಯುವ, ಪಡೆಯದ ರೈತರಿಗೆ ಗುಡ್ ನ್ಯೂಸ್: ಮುಂಗಾರು ಹಂಗಾಮು ವಿಮೆ ಯೋಜನೆ ನೋಂದಣಿಗೆ ಅರ್ಜಿ ಆಹ್ವಾನ

ಧಾರವಾಡ: ಕರ್ನಾಟಕ ಸರ್ಕಾರದಿಂದ 2024 ರ ಮುಂಗಾರು ಹಂಗಾಮಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭೀಮಾ(ವಿಮಾ) ಯೋಜನೆಯನ್ನು ಜಿಲ್ಲೆಯ ಎಂಟು ತಾಲ್ಲೂಕಿನ 14 ಹೋಬಳಿಗಳಲ್ಲಿ ಅನುಷ್ಠಾನಗೊಳಿಸಲು Read more…

‘ಪಿಎಂ ಕಿಸಾನ್ ಸಮ್ಮಾನ್’ ಯೋಜನೆಯ 17 ನೇ ಕಂತಿನ ಹಣ ಯಾವಾಗ ಬರುತ್ತೆ ? ರೈತರಿಗೆ ಇಲ್ಲಿದೆ ಮಾಹಿತಿ

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಅಡಿಯಲ್ಲಿ ಆರ್ಥಿಕವಾಗಿ ದುರ್ಬಲವಾಗಿರುವ ದೇಶದ ರೈತರಿಗೆ ಕೇಂದ್ರ ಸರ್ಕಾರ ವಾರ್ಷಿಕವಾಗಿ 6,000 ರೂಪಾಯಿಗಳ ಆರ್ಥಿಕ ಸಹಾಯವನ್ನು ನೀಡುತ್ತಿದೆ. ಈ 6 Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಇ- ಚಾವಡಿಯಲ್ಲಿ ಕಂದಾಯ ಇಲಾಖೆಗೆ ಸಂಬಂಧಿಸಿದ ಎಲ್ಲಾ ಆ್ಯಪ್ ಲಭ್ಯ

 ಬೆಂಗಳೂರು: ರೈತರಿಗೆ ಸಹಕಾರಿಯಾಗಿರುವ ಕಂದಾಯ ಇಲಾಖೆಗೆ ಸಂಬಂಧಿಸಿದ ಎಲ್ಲಾ ಮೊಬೈಲ್ ಆ್ಯಪ್ ಗಳೂ ಇನ್ನು ಮುಂದೆ ಇ-ಚಾವಡಿ ಎಂಬ ಒಂದೇ ವೆಬ್ ಸೈಟ್ ನಲ್ಲಿ ಲಭ್ಯವಾಗಲಿವೆ. ಶೀಘ್ರದಲ್ಲೇ ಲಾಂಚ್ Read more…

ಮುಂಗಾರು ಕೃಷಿ ಚಟುವಟಿಕೆ ಕೈಗೊಂಡ ರೈತರಿಗೆ ಸಿಎಂ ಗುಡ್ ನ್ಯೂಸ್

ಬೆಂಗಳೂರು: ಮುಂಗಾರು ಕೃಷಿ ಚಟುವಟಿಕೆ ಆರಂಭವಾಗಿರುವ ಹಿನ್ನೆಲೆಯಲ್ಲಿ ಬಿತ್ತನೆ ಬೀಜ, ಗೊಬ್ಬರಕ್ಕೆ ತೊಂದರೆಯಾಗದಂತೆ ನೋಡಿಕೊಳ್ಳಿ ಎಂದು ಕೃಷಿ ಇಲಾಖೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಹಾವೇರಿಯಲ್ಲಿ Read more…

ರೈತರ ಖಾತೆಗೆ ಬಂದ ಬರ ಪರಿಹಾರ ಸಾಲಕ್ಕೆ ಜಮೆ ಮಾಡಿಕೊಳ್ಳುತ್ತಿರುವುದು ಕ್ರೂರಾತಿ ಕ್ರೂರ: ಕುಮಾರಸ್ವಾಮಿ ಆಕ್ರೋಶ

ಬೆಂಗಳೂರು: ರೈತರ ಖಾತೆಗೆ ಬಂದ ಬರ ಪರಿಹಾರ ಸಾಲಕ್ಕೆ ಜಮೆ ಮಾಡಿಕೊಳ್ಳುತ್ತಿರುವುದು ಖಂಡನೀಯ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಯಾವ ಕಡೆಯಿಂದ ನೋಡಿದರೂ ರೈತರ Read more…

ರೈತರಿಗೆ ಶಾಕ್: ಖಾತೆಗೆ ಬಂದ ಬರ ಪರಿಹಾರ ಸಾಲಕ್ಕೆ ಜಮಾ

ಬೆಂಗಳೂರು: ರೈತರ ಖಾತೆಗೆ ಜಮಾ ಆದ ಬರ ಪರಿಹಾರದ ಮೊತ್ತವನ್ನು ಬ್ಯಾಂಕುಗಳು ಸಾಲದ ಖಾತೆಗೆ ಜಮಾ ಮಾಡಿಕೊಳ್ಳುತ್ತಿವೆ. ಇದರಿಂದಾಗಿ ರೈತರು ಆತಂಕಕ್ಕೆ ಒಳಗಾಗಿದ್ದಾರೆ. ಕೇಂದ್ರ ಸರ್ಕಾರ ಬರದಿಂದ ಸಂಕಷ್ಟದಲ್ಲಿರುವ Read more…

ಪೂರ್ವ ಮುಂಗಾರು ಹಂಗಾಮಿನಲ್ಲಿ ಬಿತ್ತನೆಗೆ ಭೂಮಿ ಸಿದ್ಧತೆ: ರೈತರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಕೃಷಿ ಚಟುವಟಿಕೆಗಳಲ್ಲಿ ಭೂಮಿ ಸಿದ್ದಪಡಿಸುವಿಕೆ ಬಹು ಮುಖ್ಯ ಸಾಗುವಳಿ ಕ್ರಮ. ಇದರ ಮೊದಲ ಹಂತ ಬೇಸಿಗೆ ಉಳುಮೆ ಅಥವಾ ಮಾಗಿ ಉಳುಮೆ. ರೈತ ಬಾಂಧವರು ಮೇ ತಿಂಗಳಿನಲ್ಲಿ ಎಂಬಿ Read more…

ರಾಜ್ಯದ ಹಲವೆಡೆ ಮಳೆ: ಮುಂಗಾರು ಹಂಗಾಮಿನ ಬಿತ್ತನೆಗೆ ಭೂಮಿ ಹಸನು

ಬೆಂಗಳೂರು: ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಮಳೆಯಾಗಿದೆ. ಕೆಲವು ಕಡೆ ಧಾರಾಕಾರವಾಗಿ, ಮತ್ತೆ ಕೆಲವು ಕಡೆ ಸಾಧಾರಣ ಮಳೆಯಾಗಿದ್ದು, ಮುಂಗಾರು ಹಂಗಾಮಿನ ಬಿತ್ತನೆಗೆ ರೈತರು ಜಮೀನು ಹಸನು ಮಾಡಿಕೊಳ್ಳತೊಡಗಿದ್ದಾರೆ. ಹತ್ತಿ, Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...