Tag: ರೈತರು

ಸರ್ಕಾರಿ ಜಮೀನುಗಳಲ್ಲಿ ಸಾಗುವಳಿ ಮಾಡುತ್ತಿರುವ ರೈತರಿಗೆ ಗುಡ್ ನ್ಯೂಸ್ : ಶೀಘ್ರವೇ ಹೆಸರಿಗೆ ಖಾತಾ!

ಧಾರವಾಡ : ಧಾರವಾಡ, ಅಳ್ನಾವರ ಮತ್ತು ಕಲಘಟಗಿ ತಾಲೂಕಿನಲ್ಲಿ ಸರ್ಕಾರಿ ಜಮೀನನ್ನು ನಿರ್ಧಿಷ್ಟ ಅವಧಿಗೆ ಗುತ್ತಿಗೆ…

ರೈತರೇ ಗಮನಿಸಿ : `ಗ್ರಾಮಒನ್ ಕೇಂದ್ರ’ಗಳಲ್ಲೇ ಬೆಳೆ ವಿಮೆ ಯೋಜನೆ ನೋಂದಣಿಗೆ ಅವಕಾಶ

  ಬಳ್ಳಾರಿ : ಮುಂಗಾರು ಬೆಳೆಗಳಿಗೆ ಮಳೆ ಕೊರತೆ ಹಿನ್ನಲೆಯಿಂದ ಆಗಬಹುದಾದ ಬೆಳೆ ಹಾನಿಗೆ ಸಂಬಂಧಿಸಿದಂತೆ…

ಪಿಎಂ ಫಸಲ್ ಬೀಮಾ ಯೋಜನೆ : ರೈತ ಸಮುದಾಯಕ್ಕೆ ಮುಖ್ಯ ಮಾಹಿತಿ

ಬಳ್ಳಾರಿ : ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆಯ 2023-24 ನೇ…

ಹೈನುಗಾರರಿಗೆ ಸಿಹಿ ಸುದ್ದಿ: ಹಾಲಿಗೆ ಮತ್ತೆ 5 ರೂ. ಪ್ರೋತ್ಸಾಹಧನ

ಮೈಸೂರು: ಹಾಲಿಗೆ ಮತ್ತೆ 5 ರೂಪಾಯಿ ಪ್ರೋತ್ಸಾಹ ಧನ ನೀಡುವ ಉದ್ದೇಶವಿದೆ. ಪ್ರತಿ ಲೀಟರ್ ಹಾಲಿಗೆ…

ರೈತರಿಗೆ ಗುಡ್ ನ್ಯೂಸ್: ಹಾಲು ಖರೀದಿ ದರ ಹೆಚ್ಚಳ ಬಗ್ಗೆ ಸಚಿವ ರಾಜಣ್ಣ ಮಾಹಿತಿ

ಮೈಸೂರು: ರೈತರಿಂದ ಖರೀದಿಸುವ ಹಾಲಿನ ದರ ಹೆಚ್ಚಳ ಮಾಡಲು ಚಿಂತನೆ ನಡೆದಿದೆ ಎಂದು ಸಹಕಾರ ಸಚಿವ…

ರೈತರ ಅನುಕೂಲಕ್ಕೆ ತಕ್ಕಂತೆ ಗೋ ಹತ್ಯೆ ನಿಷೇಧ ಕಾಯ್ದೆ ಜಾರಿ

ಮೈಸೂರು: ರೈತರ ಅನುಕೂಲಕ್ಕೆ ತಕ್ಕಂತೆ ಗೋ ಹತ್ಯೆ ನಿಷೇಧ ಕಾಯ್ದೆ ರೂಪಿಸಲಾಗುವುದು ಎಂದು ಸಹಕಾರ ಸಚಿವ…

ರೈತರಿಗೆ ಗುಡ್ ನ್ಯೂಸ್ : ಕೃಷಿಯೇತರ ಉದ್ದೇಶಕ್ಕೆ ಭೂಪರಿವರ್ತನೆಗೆ ಅವಕಾಶ!

ಬೆಂಗಳೂರು : ರೈತರಿಗೆ ಸಿಎಂ ಸಿದ್ದರಾಮಯ್ಯ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಕೃಷಿಯೇತರ ಉದ್ದೇಶಕ್ಕಾಗಿ ಭೂ ಪರಿವರ್ತನೆ…

ರೈತರಿಗೆ ಗುಡ್ ನ್ಯೂಸ್: ಬಡ್ಡಿ ಇಲ್ಲದೇ 5 ಲಕ್ಷ, ಶೇ. 3 ಬಡ್ಡಿದರದಲ್ಲಿ 15 ಲಕ್ಷ ರೂ. ಸಾಲ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ಬಜೆಟ್ ನಲ್ಲಿ ಕೃಷಿ ಕ್ಷೇತ್ರಕ್ಕೆ ಹಲವು ಕೊಡುಗೆ ನೀಡಲಾಗಿದೆ. ರೈತರ…

ಪಿಎಂ ಕಿಸಾನ್ ಸಮ್ಮಾನ್ ಯೋಜನೆ ಫಲಾನುಭವಿಗಳೇ ಗಮನಿಸಿ : `ಇ-ಕೆವೈಸಿ’ ಮಾಡಿಸಲು ಇಂದೇ ಕೊನೆಯ ದಿನ

ಬೆಂಗಳೂರು  : ಪಿಎಂ ಕಿಸಾನ್ ಸಮ್ಮಾನ್ ಯೋಜನೆ ಫಲಾನುಭವಿಗಳಿಗೆ ಕೃಷಿ ಇಲಾಖೆ ಮಹತ್ವದ ಮಾಹಿತಿ ನೀಡಿದ್ದು,…

ರೈತರೇ ಗಮನಿಸಿ : ಬೆಳೆ ವಿಮೆ ನೋಂದಣಿಗೆ ಜುಲೈ 31 ಕೊನೆಯ ದಿನ

ಕೃಷಿ ಇಲಾಖೆಯ ವತಿಯಿಂದ ಮುಂಗಾರು ಹಂಗಾಮಿನ ಮುಖ್ಯ ಬೆಳೆಯಾದ ಮಳೆಯಾಶ್ರಿತ ಭತ್ತವನ್ನು ಕರ್ನಾಟಕ ರೈತ ಸುರಕ್ಷಾ…