alex Certify ರೈತರು | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

ದರ ಕುಸಿತದಿಂದ ಕಂಗಾಲಾದ ರೈತರಿಗೆ ಕಣ್ಣೀರು ತರಿಸುತ್ತಿರುವ ಈರುಳ್ಳಿ

ಬೆಂಗಳೂರು: ಈರುಳ್ಳಿ ದರ ಕುಸಿತದಿಂದ ರೈತರು ಕಂಗಾಲಾಗಿದ್ದಾರೆ. ಕೆಜಿಗೆ 10 ರೂಪಾಯಿ ದರದಲ್ಲಿ ರೈತರೇ ಗಲ್ಲಿ ಗಲ್ಲಿಗಳಿಗೆ ತೆರಳಿ ಚೀಲಗಟ್ಟಲೆ ಈರುಳ್ಳಿ ಮಾರಾಟ ಮಾಡುತ್ತಿದ್ದಾರೆ. ಸಂಜೆ ವೇಳೆಗೆ ಕೇಳಿದಷ್ಟು Read more…

ರೈತರಿಗೆ ಮುಖ್ಯ ಮಾಹಿತಿ: ಸರ್ಕಾರಿ ಸೌಲಭ್ಯ ಪಡೆಯಲು ಪಹಣಿಗೆ ಆಧಾರ್ ಜೋಡಣೆ ಕಡ್ಡಾಯ ಆದೇಶ

ಬೆಂಗಳೂರು: ಸರ್ಕಾರದ ಸೌಲಭ್ಯಗಳನ್ನು ರೈತರು ಸುಲಭವಾಗಿ ಪಡೆದುಕೊಳ್ಳಲು ಆರ್.ಟಿ.ಸಿ. ದಾಖಲೆಗೆ ಆಧಾರ್ ಕಾರ್ಡ್ ಸಂಖ್ಯೆಯನ್ನು ಕಡ್ಡಾಯವಾಗಿ ಜೋಡಿಸುವಂತೆ ಸರ್ಕಾರ ಆದೇಶ ಹೊರಡಿಸಿದೆ. ಆರ್.ಟಿ.ಸಿ. ದಾಖಲೆಗೆ ಆಧಾರ್ ಸಂಖ್ಯೆ ಜೋಡಿಸುವ Read more…

ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕೆಂದು ಪಾದಯಾತ್ರೆ ಮೂಲಕ ಮಾದೇಶ್ವರ ಬೆಟ್ಟ ಹತ್ತಿದ 102 ವರ್ಷದ ಅಜ್ಜಿ

ಚಾಮರಾಜನಗರ: ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು ಹಾಗೂ ದೇಶದ ರೈತರಿಗೆ ಒಳ್ಳೆಯದಾಗಬೇಕು ಎಂದು 102 ವರ್ಷದ ಅಜ್ಜಿಯೋರ್ವರು ಪಾದಯಾತ್ರೆ ಮೂಲಕ ಮಲೈಮಹದೇಶ್ವರ ಬೆಟ್ಟ ಹತ್ತಿ ಪ್ರಾರ್ಥನೆ ಸಲ್ಲಿಸಿದ್ದಾರೆ. ತುಮಕೂರು Read more…

ರೈತರಿಗೆ ಗುಡ್ ನ್ಯೂಸ್: ಪ್ರಸಕ್ತ ಸಾಲಿನಲ್ಲಿ 40,000 ಕೃಷಿ ಪಂಪ್ಸೆಟ್ ಸಕ್ರಮಗೊಳಿಸಿ ಸೌರ ವಿದ್ಯುತ್ ಸಂಪರ್ಕ

ಬೆಂಗಳೂರು: ರಾಜ್ಯದಲ್ಲಿ 40,000 ಕೃಷಿ ಪಂಪ್ ಸೆಟ್ ಗಳಿಗೆ ಸೌರ ವಿದ್ಯುತ್ ಸಂಪರ್ಕ ಕಲ್ಪಿಸುವುದಾಗಿ ಇಂಧನ ಸಚಿವ ಕೆ.ಜೆ. ಚಾರ್ಜ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ರಾಜ್ಯದಲ್ಲಿ 2008 Read more…

ರೈತರಿಗೆ ಸಿಹಿ ಸುದ್ದಿ: ಇನ್ನು ವಿದ್ಯುತ್ ಚಿಂತೆ ಬಿಡಿ: ಸೋಲಾರ್ ಪಂಪ್ ಸೆಟ್ ಅಳವಡಿಕೆಗೆ ಸಿಗಲಿದೆ ಶೇ. 50ರಷ್ಟು ಸಹಾಯಧನ

ಬೆಂಗಳೂರು: ರೈತರ ನೀರಾವರಿಗೆ ಸಾಂಪ್ರದಾಯಿಕ ವಿದ್ಯುತ್ ಬಳಕೆ ಕಡಿಮೆ ಮಾಡಿ ಸೌರಶಕ್ತಿ ಬಳಕೆ ಮೂಲಕ ಸ್ವಾವಲಂಬನೆ ಸಾಧಿಸುವ ನಿಟ್ಟಿನಲ್ಲಿ ರೈತರ ಅಗತ್ಯಕ್ಕೆ ತಕ್ಕಂತೆ ವಿದ್ಯುತ್ ಪೂರೈಸಲು ಸೌರ ಪಂಪ್ಸೆಟ್ Read more…

ರೈತರಿಗೆ ಗುಡ್ ನ್ಯೂಸ್: ಬೆಂಬಲ ಬೆಲೆ ಯೋಜನೆಯಡಿ ಇಂದಿನಿಂದ ಕೊಬ್ಬರಿ ಖರೀದಿಗೆ ನೋಂದಣಿ

ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಯೂ. ಗುಣಮಟ್ಟದ ಉಂಡೆ ಕೊಬ್ಬರಿಯನ್ನು ಪ್ರತಿ ಕ್ವಿಂಟಲ್ ಗೆ 12,000 ರೂ. ದರದಲ್ಲಿ ಖರೀದಿ ಮಾಡಲಾಗುವುದು. ನಾಫೆಡ್ ಮತ್ತು ರಾಜ್ಯ ಸಹಕಾರ Read more…

ಅನ್ನದಾತ ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಕಡಿಮೆ ದರದಲ್ಲಿ ಊಟ ಒದಗಿಸಲು ಎಪಿಎಂಸಿಗಳಲ್ಲಿ ಕ್ಯಾಂಟೀನ್ ಆರಂಭ

ಬೆಂಗಳೂರು: ಎಪಿಎಂಸಿಗಳಲ್ಲಿ ರೈತರಿಗೆ ಕಡಿಮೆ ದರದಲ್ಲಿ ಊಟ ಒದಗಿಸಲು ಕ್ಯಾಂಟೀನ್ ಗಳನ್ನು ಪ್ರಾರಂಭಿಸುವ ಚಿಂತನೆ ಇದೆ ಎಂದು ಸಚಿವ ಶಿವಾನಂದ ಪಾಟೀಲ್ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ರೈತರ Read more…

ರೈತರ ಹೋರಾಟಕ್ಕೆ ಮಣಿದ ಜಿಲ್ಲಾಡಳಿತ: ಕಾಲುವೆ ಕೊನೆಭಾಗದ ರೈತರಿಗೆ ನೀರು ತಲುಪಿಸಲು ಕ್ರಮ

ದಾವಣಗೆರೆ: ಈ ಬಾರಿ ಮಳೆ ಕೊರತೆಯಿಂದ ಭದ್ರಾ ಜಲಾಶಯದಲ್ಲಿ ನೀರಿನ ಸಂಗ್ರಹ ಕಡಿಮೆಯಾಗಿದ್ದರಿಂದ ಬೇಸಿಗೆ ಹಂಗಾಮಿನಲ್ಲಿ ಬೆಳೆದಿರುವ ತೋಟಗಾರಿಕೆ ಬೆಳೆಗಳಿಗೆ ಹಾಗೂ ಕುಡಿಯುವ ನೀರಿಗಾಗಿ ಸರದಿಯಲ್ಲಿ ನೀರು ಬಿಡುಗಡೆ Read more…

ರೈತರಿಂದ ಕಾಡಂಚಿನ ಜಮೀನು ಖರೀದಿ: ಪ್ರಾಣಿ ಸಂಘರ್ಷ ತಪ್ಪಿಸಲು ರೈತರೇ ಜಮೀನು ಕೊಟ್ಟರೆ ಉತ್ತಮ ಪರಿಹಾರ

ಬೆಂಗಳೂರು: ಮಾನವ ವನ್ಯಜೀವಿ ಸಂಘರ್ಷ ಹಿನ್ನೆಲೆ ಕೃಷಿ ಮಾಡಲು ಸಾಧ್ಯವಾಗದ ಮತ್ತು ವನ್ಯಜೀವಿ ಕಾರಿಡಾರ್ ನಲ್ಲಿರುವ ಖಾಸಗಿ ಜಮೀನುಗಳನ್ನು ರೈತರು ಸ್ವ ಇಚ್ಛೆಯಿಂದ ಸರ್ಕಾರಕ್ಕೆ ಬಿಟ್ಟು ಕೊಡಲು ಮುಂದಾದಲ್ಲಿ Read more…

ರೈತರ ಖಾತೆಗೆ 6 ಸಾವಿರ ರೂ.: ಪಿಎಂ ಕಿಸಾನ್ ಸಮ್ಮಾನ್ ಯೋಜನೆ ನೋಂದಣಿ ವಿಶೇಷ ಅಭಿಯಾನ

ಭಾರತ ಸರ್ಕಾರವು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯನ್ನು ರಾಜ್ಯದಲ್ಲಿ ಜಾರಿಗೊಳಿಸಿದ್ದು, ಯೋಜನೆಯ ಮಾರ್ಗಸೂಚಿಯಂತೆ ಭೂ ಒಡೆತನ ಹೊಂದಿರುವ ಪ್ರತಿ ಅರ್ಹ ರೈತರ ಕುಟುಂಬಕ್ಕೆ ಕೇಂದ್ರ ಸರ್ಕಾರದಿಂದ Read more…

BREAKING: ‘ನಮಗೆ ಘರ್ಷಣೆ ಬೇಕಾಗಿಲ್ಲ’: ದೆಹಲಿಯಲ್ಲಿ ದಂಗೆ ಎದ್ದ ರೈತರ ಮಹತ್ವದ ಘೋಷಣೆ

ನವದೆಹಲಿ: ‘ನಮಗೆ ಘರ್ಷಣೆ ಬೇಕಾಗಿಲ್ಲ, ನಾಳೆ ನಮ್ಮ ಬೇಡಿಕೆಗಳ ಬಗ್ಗೆ ಮೇಲೆ ಮೋದಿ ಸರ್ಕಾರದೊಂದಿಗೆ ಮಾತುಕತೆ ನಡೆಸಲಿದ್ದೇವೆ ಎಂದು ರೈತ ಮುಖಂಡರು ಹೇಳಿದ್ದಾರೆ. ರೈತರು ಯಾವುದೇ ಸಂಘರ್ಷವನ್ನು ಬಯಸುವುದಿಲ್ಲ Read more…

33 ಲಕ್ಷ ರೈತರ ಖಾತೆಗೆ ತಲಾ 2 ಸಾವಿರ ರೂ. ಜಮಾ: 1.66 ಲಕ್ಷ ರೈತರಿಗೆ ಬರ ಪರಿಹಾರ ಬಾಕಿ

ಬೆಂಗಳೂರು: ಬರದಿಂದ ಸಂಕಷ್ಟದಲ್ಲಿರುವ ರೈತರಿಗೆ ಮೊದಲ ಹಂತದಲ್ಲಿ 2000 ರೂ. ಬರ ಪರಿಹಾರ ಹಣ ಜಮಾ ಮಾಡಲಾಗಿದೆ. ಇದುವರೆಗೆ 33 ಲಕ್ಷ ರೈತರ ಖಾತೆಗೆ ತಲಾ ಎರಡು ಸಾವಿರ Read more…

ರೈತರಿಗೆ ಮೋದಿ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್

ನವದೆಹಲಿ: ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಸಚಿವ ಅರ್ಜುನ್ ಮುಂಡಾ ಅವರು PMFBY ಅಡಿಯಲ್ಲಿ ಕೃಷಿ ರಕ್ಷಕ ಪೋರ್ಟಲ್ ಮತ್ತು ಸಹಾಯವಾಣಿಗೆ ಚಾಲನೆ ನೀಡಿದ್ದಾರೆ. ನವದೆಹಲಿಯಲ್ಲಿ Read more…

ಬರ ಹಿನ್ನೆಲೆ ಈ ಬಾರಿ ಕೃಷಿ ಸಾಲ ಮನ್ನಾ ನಿರೀಕ್ಷೆಯಲ್ಲಿರುವ ರೈತರಿಗೆ ಸಚಿವ ರಾಜಣ್ಣ ಮುಖ್ಯ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಬರ ಪರಿಸ್ಥಿತಿ ಇದ್ದರೂ ರೈತರ ಕೃಷಿ ಸಾಲ ಮನ್ನಾ ಮಾಡಲು ಸಾಧ್ಯವಿಲ್ಲ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ಹೇಳಿದ್ದಾರೆ. ರೈತರು ಪಡೆದ ಸಾಲವನ್ನು ನಿಗದಿತ Read more…

ರೈತರಿಗೆ ಸಿಹಿ ಸುದ್ದಿ: 3 ಎಕರೆಗಿಂತ ಕಡಿಮೆ ಜಮೀನು ಸಾಗುವಳಿದಾರರ ಒಕ್ಕಲೆಬ್ಬಿಸುವುದಿಲ್ಲ: ಸಚಿವ ಖಂಡ್ರೆ ಮಾಹಿತಿ

ಮೈಸೂರು: ಅರಣ್ಯ ಸಂರಕ್ಷಣಾ ಕಾಯ್ದೆ ಜಾರಿಗೆ ಬರುವ ಮೊದಲು ಅರಣ್ಯ ಭೂಮಿಯಲ್ಲಿ ಮೂರು ಎಕರೆಗಿಂತ ಕಡಿಮೆ ಪ್ರದೇಶದಲ್ಲಿ ಸಾಗುವಳಿ ಮಾಡುತ್ತಿರುವ ರೈತರನ್ನು ಒಕ್ಕಲೆಬ್ಬಿಸುವುದಿಲ್ಲ ಎಂದು ಅರಣ್ಯ ಇಲಾಖೆ ಸಚಿವ Read more…

ಕ್ವಿಂಟಲ್ ಗೆ 10,000 ರೂ. ಗಡಿ ದಾಟಿ ರೈತರಿಗೆ ಖುಷಿ ತಂದ ತೊಗರಿ ದರ

ಕಲಬುರಗಿ: ಇಳಿಕೆ ಹಾದಿಯಲ್ಲಿದ್ದ ತೊಗರಿ ದರ ಸಂಕ್ರಾಂತಿ ನಂತರ ಏರಿಕೆ ಕಾಣತೊಡಗಿದೆ. ಕಳೆದ ವರ್ಷ ಕಠಾವಿನ ನಂತರ 9ರಿಂದ 10 ಸಾವಿರ ರೂ.ವರೆಗೂ ಇದ್ದ ಕ್ವಿಂಟಲ್ ತೊಗರಿ ದರ Read more…

ಮುಕ್ತ ಮಾರುಕಟ್ಟೆಯಲ್ಲಿ ಭತ್ತಕ್ಕೆ ಬಂಪರ್ ಬೆಲೆ: ಖರೀದಿ ಕೇಂದ್ರಗಳಿಂದ ದೂರ ಉಳಿದ ರೈತರು

ಮುಕ್ತ ಮಾರುಕಟ್ಟೆಯಲ್ಲಿ ಭತ್ತಕ್ಕೆ ಬಂಪರ್ ಬೆಲೆ ಇದೆ. ಹೀಗಾಗಿ ರೈತರು ಕನಿಷ್ಠ ಬೆಂಬಲ ಬೆಲೆ ಯೋಜನೆ ಅಡಿ ಧಾನ್ಯ ಖರೀದಿ ಕೇಂದ್ರಗಳಿಂದ ದೂರ ಉಳಿದಿದ್ದಾರೆ. ಬರದ ನಡುವೆಯೂ ಮಂಡ್ಯ Read more…

ಕೃಷಿ ಸಾಲ ಬಡ್ಡಿ ಮನ್ನಾ ವಿನಾಯಿತಿ ಪಡೆಯಲು ಷರತ್ತುಗಳ ಬಗ್ಗೆ ರೈತರಿಗೆ ಮಾಹಿತಿ

ಬೆಂಗಳೂರು: ರಾಜ್ಯದ ರೈತರ ನೆರವಿಗೆ ಧಾವಿಸಿದ ಸರ್ಕಾರ ಕೃಷಿ ಮತ್ತು ಕೃಷಿ ಸಂಬಂಧಿತ ಚಟುವಟಿಕೆಗಳಿಗಾಗಿ ಸಹಕಾರ ಸಂಘಗಳ ಮೂಲಕ ಪಡೆದುಕೊಂಡ ಮಧ್ಯಮಾವಧಿ ಹಾಗೂ ದೀರ್ಘಾವಧಿ ಸಾಲದ ಅಸಲು ಪಾವತಿಸಿದಲ್ಲಿ Read more…

ರೈತರಿಗೆ ಗುಡ್ ನ್ಯೂಸ್: ಕೃಷಿ ಸಾಲಗಳ ಮೇಲಿನ ಬಡ್ಡಿ ಮನ್ನಾ ಮಾಡಿ ಸರ್ಕಾರ ಆದೇಶ

ಬೆಂಗಳೂರು: ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ರೈತರು ಸಹಕಾರಿ ಬ್ಯಾಂಕುಗಳಲ್ಲಿ ಪಡೆದ ಮಧ್ಯಮಾವಧಿ, ದೀರ್ಘಾವಧಿ ಕೃಷಿ ಮತ್ತು ಕೃಷಿ ಸಂಬಂಧಿತ ಸುಸ್ತಿ ಸಾಲಗಳ ಮೇಲಿನ ಬಡ್ಡಿ ಮನ್ನಾ Read more…

ರೈತರಿಗೆ ಸರ್ಕಾರದಿಂದ ಗುಡ್ ನ್ಯೂಸ್: ವಾರದೊಳಗೆ ಕನಿಷ್ಠ 30 ಲಕ್ಷ ರೈತರ ಖಾತೆಗೆ ಬೆಳೆ ಪರಿಹಾರ ಮೊದಲ ಕಂತು ಜಮಾ

ಬೆಂಗಳೂರು: ಒಂದು ವಾರದೊಳಗೆ ಕನಿಷ್ಠ 30 ಲಕ್ಷ ರೈತರಿಗೆ ಬೆಳೆ ಪರಿಹಾರದ ಮೊದಲ ಕಂತಿನ ಹಣ ಜಮಾ ಮಾಡಲಾಗುವುದು ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ತಿಳಿಸಿದ್ದಾರೆ. ಪರಿಹಾರದ ಹಣವನ್ನು Read more…

ದಿಢೀರ್ ಕುಸಿತ ಕಂಡ ತೊಗರಿ ದರ: ಬೆಳೆಗಾರರು ಕಂಗಾಲು

ಕಲಬುರಗಿ: ಗಗನಕ್ಕೇರಿದ್ದ ತೊಗರಿ ಬೇಳೆ ದರ ದಿಢೀರ್ ಕುಸಿತ ಕಂಡಿದೆ. ಮಾರುಕಟ್ಟೆಯಲ್ಲಿ ದರ ಕುಸಿತ ಆಗಿರುವುದರಿಂದ ರೈತರು ಕಂಗಾಲಾಗಿದ್ದಾರೆ. ತೊಗರಿ ಬೇಳೆ ಉತ್ತಮ ದರ ಬಂದಿದ್ದರಿಂದ ರೈತರು ಖುಷಿಯಲ್ಲಿದ್ದರು. Read more…

ರೈತರಿಗೆ ಗುಡ್ ನ್ಯೂಸ್: ಕೃಷಿಗೆ 7 ಗಂಟೆ ವಿದ್ಯುತ್, ಅಕ್ರಮ-ಸಕ್ರಮದಡಿ ಮೂಲ ಸೌಕರ್ಯ: ಸೋಲಾರ್ ಪಂಪ್ಸೆಟ್ ಗೆ ಆದ್ಯತೆ

ದಾವಣಗೆರೆ: ಸರ್ಕಾರದ ಸೂಚನೆಯಂತೆ ಬೆಸ್ಕಾಂ ರೈತರ ಪಂಪ್ ಸೆಟ್ ಗಳಿಗೆ ನಿರಂತರ ವಿದ್ಯುತ್ ಪೂರೈಕೆಗೆ ಬದ್ದವಾಗಿದ್ದು, ಮಳೆಯ ಕೊರತೆಯ ನಡುವೆ ಬೇಸಿಗೆ ನಿರ್ವಹಣೆಗಾಗಿ ಸಾವಿರ ಮೆಗಾವ್ಯಾಟ್ ವಿದ್ಯುತ್ ಖರೀದಿಗೆ Read more…

ರೈತರ ಹೋರಾಟದ ಬಗ್ಗೆ ಕಾಂಗ್ರೆಸ್ ಶಾಸಕನಿಂದ ಅವಹೇಳನಕಾರಿ ಹೇಳಿಕೆ; ಬೆಂಗಳೂರು-ಮೈಸೂರು ಹೆದ್ದಾರಿ ತಡೆದು ರೈತರ ಆಕ್ರೋಶ

ಮಂಡ್ಯ: ಪ್ರತಿಷ್ಠೆಗಾಗಿ ರೈತರು ಕಾವೇರಿ ಚಳುವಳಿ ನಡೆಸಿದ್ದಾರೆ ಎಂಬ ಕಾಂಗ್ರೆಸ್ ಶಾಸಕ ಗಣಿಗ ರವಿ ಕುಮಾರ್ ಹೇಳಿಕೆಗೆ ರೈತರು ಸಿಡಿದೆದ್ದಿದ್ದಾರೆ. ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಬಳಿ ಶಾಸಕ ಗಣಿಗ Read more…

ಬರ ಬೆನ್ನಲ್ಲೇ ರೈತರಿಗೆ ಮತ್ತೊಂದು ಶಾಕ್: ಕೃಷಿ ಪಂಪ್ಸೆಟ್ ಗಳಿಗೆ ವಿದ್ಯುತ್ ಕಡಿತ

ಬೆಂಗಳೂರು: ಮೊದಲೇ ಬರದಿಂದ ಕಂಗಾಲಾದ ರೈತರಿಗೆ ವಿದ್ಯುತ್ ಲೋಡ್ ಶೆಡ್ಡಿಂಗ್ ಆತಂಕ ಎದುರಾಗಿದೆ. ಕೃಷಿ ಪಂಪ್ಸೆಟ್ ಗಳಿಗೆ ನೀಡುತ್ತಿದ್ದ 7 ಗಂಟೆ ವಿದ್ಯುತ್ ಅನ್ನು ದಿಢೀರ್ ಕಡಿತ ಮಾಡಲಾಗಿದೆ. Read more…

ಕೊಳೆ ರೋಗದಿಂದ ಆಲೂಗೆಡ್ಡೆ ಬೆಳೆ ಹಾನಿ: ಬೆಲೆಯೂ ಭಾರಿ ಕುಸಿತ, ಕೆಜಿಗೆ 5 ರೂ.

ಚಂಡೀಗಢ: ಒಂದು ದಶಕದ ನಂತರ ಪಂಜಾಬ್‌ನಲ್ಲಿ ಆಲೂಗೆಡ್ಡೆ ಬೆಳೆಗೆ ಕೊಳೆ ರೋಗ(ಶಿಲೀಂಧ್ರ ರೋಗ) ತಟ್ಟಿದೆ. ರೋಗದಿಂದ 10 ರಷ್ಟು ಬೆಳೆ ಸಂಪೂರ್ಣವಾಗಿ ಹಾನಿಗೊಳಗಾಗಿದ್ದು, ರೈತರಿಗೆ ಭಾರೀ ನಷ್ಟವಾಗಿದೆ. ಸಗಟು Read more…

BIG NEWS: ರೈತರು, ಹೋರಾಟಗಾರರ ಮೇಲಿನ ಕೇಸ್ ವಾಪಸ್ ಪಡೆಯಲು ನಿರ್ಧಾರ

ಬೆಂಗಳೂರು: ರೈತರು, ಕನ್ನಡ ಪರ ಹೋರಾಟಗಾರರು ಸೇರಿದಂತೆ ಅಮಾಯಕರ ವಿರುದ್ಧ ದಾಖಲಾದ ಪ್ರಕರಣಗಳಲ್ಲಿ 300 ರಿಂದ 400 ಪ್ರಕರಣ ಹಿಂಪಡೆಯಬೇಕೆಂಬ ಮನವಿ ಬಂದಿದ್ದು, ಈ ಕುರಿತು ಪರಿಶೀಲನೆ ನಡೆಸಲಾಗಿದೆ Read more…

ಕೃಷಿಕರಿಗೆ ಖುಷಿ ತಂದ ಭತ್ತದ ದರ: ಮತ್ತೆ ಭತ್ತ ಬೆಳೆಯಲು ಮುಂದಾದ ರೈತರು

ದಾವಣಗೆರೆ: ಭತ್ತ ಬೆಳೆಯುವುದು ನಷ್ಟ ಎಂದುಕೊಂಡಿದ್ದ ರೈತರು ಭತ್ತ ಬೆಳೆಯುವುದನ್ನೇ ನಿಲ್ಲಿಸಿದ್ದರು. ಆದರೆ ಭತ್ತದ ದರ ಏರಿಕೆ ಕಂಡಿರುವುದರಿಂದ ಮತ್ತೆ ಭತ್ತ ಬೆಳೆಯಲು ರೈತರು ಮುಂದಾಗಿದ್ದಾರೆ. ಭದ್ರಾ ಜಲಾಶಯದಿಂದ Read more…

ʻಬಗರ್ ಹುಕುಂʼ ಸಾಗುವಳಿದಾರರಿಗೆ ಖುಷಿ ಸುದ್ದಿ : ಅರ್ಜಿಗಳ ಶೀಘ್ರ ವಿಲೇವಾರಿಗೆ ʻಬಗರ್ ಹುಕುಂ ಆ್ಯಪ್ʼ ಬಿಡುಗಡೆ

ಬೆಂಗಳೂರು : ರಾಜ್ಯ ಸರ್ಕಾರವು ಬಗರ್‌ ಹುಕುಂ ಸಾಗುವಳಿದಾರರಿಗೆ ಸಿಹಿಸುದ್ದಿ ನೀಡಿದ್ದು, ಅರ್ಜಿಗಳ ಶೀಘ್ರ ವಿಲೇವಾರಿಗೆ ಬಗರ್‌ ಹುಕುಂ ಆಯಪ್‌ ಬಿಡುಗಡೆ ಮಾಡಲಾಗಿದೆ. ಸಚಿವ ಕೃಷ್ಣ ಬೈರೇಗೌಡ ಅವರು, Read more…

ರಾಜ್ಯ ಸರ್ಕಾರದಿಂದ ʻರೈತ ಸಮುದಾಯʼಕ್ಕೆ ಮತ್ತೊಂದು ಗುಡ್ ನ್ಯೂಸ್

ತುಮಕೂರು : ರಾಜ್ಯ ಸರ್ಕಾರವು ರೈತರಿಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಶೀಘ್ರವೇ ರಾಜ್ಯದ ರೈತರಿಗೆ ಆಂಧ್ರ ಪ್ರದೇಶ ಮಾದರಿಯಲ್ಲಿ ಪರಿಹಾರ ನೀಡಲು ಚಿಂತನೆ ನಡೆಸಲಾಗಿದೆ ಎಂದು ಸಹಕಾರ ಸಚಿವ Read more…

ರೈತರಿಗೆ ಆಕರ್ಷಕ ಆದಾಯ: ‘ಶ್ರೀಗಂಧದ ನಾಡು’ ಗತವೈಭವ ಮರುಸ್ಥಾಪನೆಗೆ ಸರ್ಕಾರ ಸಿದ್ಧತೆ

ಬೆಂಗಳೂರು: ಮುಂದಿನ 5 ವರ್ಷದ ಅವಧಿಯಲ್ಲಿ ರಾಜ್ಯದ 10ರಿಂದ 15 ಸಾವಿರ ಎಕರೆ ಪ್ರದೇಶದಲ್ಲಿ ಗಂಧದ ಮರ ಬೆಳೆಸುವ ಮೂಲಕ ಶ್ರೀಗಂಧದ ನಾಡು ಎಂಬ ಗತವೈಭವ ಮರುಸ್ಥಾಪನೆಗೆ ರಾಜ್ಯ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...