Tag: ರೈತರು

ರಾಜ್ಯದ ರೈತರಿಗೆ ಸಿಹಿ ಸುದ್ದಿ: ಪೋಡಿ ದುರಸ್ತಿ ಅಭಿಯಾನ, ಜಮೀನು ಸರ್ವೆಗೆ ಮಹತ್ವದ ಕ್ರಮ

ಬೆಂಗಳೂರು: 30 ವರ್ಷಕ್ಕೂ ಅಧಿಕ ಅವಧಿಯಿಂದ ಮಂಜೂರಾದ ಸರ್ಕಾರಿ ಜಮೀನುಗಳು ಪೋಡಿ ಆಗದೆ ಲಕ್ಷಾಂತರ ರೈತರು…

ಬೆಳೆ ಸಾಲ ಪಡೆದ, ಪಡೆಯದ ರೈತರಿಗೆ ಕೃಷಿ ಇಲಾಖೆಯಿಂದ ಮುಖ್ಯ ಮಾಹಿತಿ: ವಿವಿಧ ಬೆಳೆಗಳಿಗೆ ವಿಮೆ ನೋಂದಣಿಗೆ ಆಹ್ವಾನ

ಬಳ್ಳಾರಿ: ಪ್ರಸಕ್ತ ಸಾಲಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆಯ ಹಿಂಗಾರು…

ರೈತರ ಪಟ್ಟಾ ಜಮೀನು ಪಟ್ಟಾ ಆಗಿಯೇ ಉಳಿಯಲಿದೆ: ಈಶ್ವರ ಖಂಡ್ರೆ

ಬೀದರ್: ರೈತರ ಪಟ್ಟಾ ಜಮೀನು ಪಟ್ಟಾ ಆಗಿಯೇ ಉಳಿಯಲಿದೆ ಎಂದು ಅರಣ್ಯ ಇಲಾಖೆ ಸಚಿವ ಈಶ್ವರ್…

ಕಿಸಾನ್ ಸಮ್ಮಾನ್ ಯೋಜನೆಯಡಿ 6 ಸಾವಿರ ರೂ. ಜೇಬಿಗಿಳಿಸಿಕೊಳ್ಳುತ್ತಿದ್ದ 60 ಸಾವಿರ ಅನರ್ಹ ರೈತರಿಗೆ ಶಾಕ್

ತಿರುವನಂತಪುರಂ: ಕೇರಳದಲ್ಲಿ ಆದಾಯ ತೆರಿಗೆ ಪಾವತಿದಾರರು ಸೇರಿದಂತೆ 60,000 ಕ್ಕೂ ಹೆಚ್ಚು ಅನರ್ಹರು ಕೇಂದ್ರ ಸರ್ಕಾರದ…

ಭೂಮಿ ಮಂಜೂರಾತಿ ನಿರೀಕ್ಷೆಯಲ್ಲಿರುವ ಬಗರ್ ಹುಕುಂ ಸಾಗುವಳಿದಾರರಿಗೆ ಗುಡ್ ನ್ಯೂಸ್: ಪೋಡಿ ಮಾಡಿಸಿ, ಪಹಣಿಯಲ್ಲಿ ಹೆಸರು ನಮೂದಿಸಿ ಡಿಜಿಟಲ್ ಸಾಗುವಳಿ ಚೀಟಿ ವಿತರಣೆ

ಬೆಂಗಳೂರು: ಬಗರ್ ಹುಕುಂ ಅಡಿ ಭೂಮಿ ಮಂಜೂರಾತಿಗೆ ಸಲ್ಲಿಕೆಯಾಗಿರುವ ಅರ್ಜಿಗಳ ಪೈಕಿ ಇದುವರೆಗೆ ನಡೆಸಿದ ಪರಿಶೀಲನೆಯಲ್ಲಿ…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಸರ್ಕಾರದಿಂದ ಮಂಜೂರಾದ ಭೂಮಿಗಳ 1.96 ಲಕ್ಷ ಪೋಡಿ ದುರಸ್ತಿಗೆ ಇಂದಿನಿಂದ ಅಭಿಯಾನ: 25 ಲಕ್ಷ ಕುಟುಂಬಗಳಿಗೆ ಸಮರ್ಪಕ ದಾಖಲೆ

ಬೆಂಗಳೂರು: ಸರ್ಕಾರದಿಂದ ಮಂಜೂರಾದ ಭೂಮಿಗಳ 1.96 ಲಕ್ಷ ಪೋಡಿ ದುರಸ್ತಿ ಕಾರ್ಯ ಇಂದಿನಿಂದ ಆರಂಭವಾಗಲಿದೆ. ರಾಜ್ಯದ…

ರಾಜ್ಯದ ರೈತರಿಗೆ ಗುಡ್ ನ್ಯೂಸ್: ಖಾತೆಗೆ ಬೆಳೆ ಹಾನಿ ಪರಿಹಾರ ಜಮಾ

ಬೆಂಗಳೂರು: ರಾಜ್ಯದಲ್ಲಿ ಹಿಂಗಾರು ಮಳೆ ಅವಧಿಯಲ್ಲಿ 1.58 ಲಕ್ಷ ಹೆಕ್ಟರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದ್ದು, ಜಂಟಿ…

ರೈತರಿಗೆ ಮುಖ್ಯ ಮಾಹಿತಿ: ಹಿಂಗಾರು ಜೋಳ, ಸೂರ್ಯಕಾಂತಿ, ಮೆಕ್ಕೆಜೋಳ ಕೃಷಿ ಬೆಳೆಗೆ ವಿಮೆ ನೋಂದಣಿ ಆರಂಭ

ಬಳ್ಳಾರಿ: ಪ್ರಸ್ತಕ ಸಾಲಿನ ಹಿಂಗಾರು ಹಂಗಾಮಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ (ವಿಮಾ)…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: 4290 ರೂ. ಬೆಂಬಲಬೆಲೆ ಯೋಜನೆಯಡಿ ರಾಗಿ ಖರೀದಿಗೆ ನೋಂದಣಿ

ಬೆಂಗಳೂರು: ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ರಾಗಿ ಖರೀದಿಸಲು ಡಿಸೆಂಬರ್ 1 ರಿಂದ  ನೋಂದಣಿ…

ರೈತನಿಂದ ಲಂಚ ಪಡೆಯುತ್ತಿದ್ದಾಗ ಸಿಕ್ಕಿಬಿದ್ದ ಪೊಲೀಸ್: ಸಬ್ ಇನ್ಸ್ ಪೆಕ್ಟರ್ ಅರೆಸ್ಟ್

ರೈತರಿಂದ ಲಂಚ ಪಡೆಯುತ್ತಿದ್ದಾಗ ಸಬ್ ಇನ್ಸ್ ಪೆಕ್ಟರ್ ಓರ್ವ ಸಿಕ್ಕಿ ಬಿದ್ದಿದ್ದು, ಆತನನ್ನು ಭ್ರಷ್ಟಾಚಾರ ನಿಗ್ರಹ…