alex Certify ರೈತರು | Kannada Dunia | Kannada News | Karnataka News | India News - Part 8
ಕನ್ನಡ ದುನಿಯಾ
    Dailyhunt JioNews

Kannada Duniya

ದೇಶದ ರೈತರಿಗೆ `ದೀಪಾವಳಿ’ ಗಿಫ್ಟ್ : ಈ ದಿನ `ಪಿಎಂ ಕಿಸಾನ್’ 15 ನೇ ಕಂತಿನ ಹಣ ಖಾತೆಗೆ ಜಮಾ

ನವದೆಹಲಿ : ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯನ್ನು ರೈತರಿಗೆ ಆರ್ಥಿಕ ನೆರವು ನೀಡಲು ಸರ್ಕಾರ ನಡೆಸುತ್ತಿದೆ. ಇದರ ಅಡಿಯಲ್ಲಿ, ದೇಶದ ರೈತರು ಪ್ರತಿವರ್ಷ 6,000 ರೂ.ಗಳ Read more…

BIG NEWS: ಸಿಎಂ ನಿವಾಸಕ್ಕೆ ರೈತರಿಂದ ಮುತ್ತಿಗೆ ಯತ್ನ; ಕುರುಬೂರು ಶಾಂತಕುಮಾರ್ ಸೇರಿ ಹಲವರು ಪೊಲೀಸ್ ವಶಕ್ಕೆ

ಮೈಸೂರು: ರೈತ ಸಂಘಟನೆಗಳ ಪ್ರತಿಭಟನೆ ಮೈಸೂರಿನಲ್ಲಿ ತೀವ್ರಗೊಂಡಿದ್ದು, ರೈತ ಮುಖಂಡ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ಪ್ರತಿಭಟನಾಕಾರರು ಮುಖ್ಯಮಂತ್ರಿ ಸಿದ್ದರಾಮಯ್ಯ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ರೈತ ಸಂಘಟನೆಗಳ ಒಕ್ಕೂಟ, Read more…

ಭೀಕರ ಬರದಿಂದ ಕಂಗಾಲಾದ ರೈತರಿಗೆ ಬಿಗ್ ಶಾಕ್!

ಗದಗ : ಭೀಕರ ಬರಗಾಲಕ್ಕೆ ಕಂಗಾಲಾಗಿರುವ ರೈತರಿಗೆ ಗದಗ ಜಿಲ್ಲಾಡಳಿತ ಬಿಗ್ ಶಾಕ್ ಕೊಟ್ಟಿದ್ದು, ಫಸಲ್ ಬೀಮಾ ಯೋಜನೆಯಡಿ ಬೆಳೆ ವಿಮೆ ಹಣ ರೈತರ ಖಾತೆಗೆ ಜಮಾ ಆಗಿಲ್ಲ. Read more…

ರೈತರಿಗೆ ಗುಡ್ ನ್ಯೂಸ್: ಕೆಎಂಎಫ್ ನಿಂದ ಮೆಕ್ಕೆಜೋಳ ಖರೀದಿ, ಖಾತೆಗೆ 4 ತಿಂಗಳ ಸಹಾಯಧನ ಬಾಕಿ ಜಮಾ ಶೀಘ್ರ

ಬೆಂಗಳೂರು: ಕೆಎಂಎಫ್ ನಿಂದ ಪಶು ಆಹಾರ ಘಟಕಗಳಿಗೆ ರೈತರಿಂದ ನೇರವಾಗಿ ಮೆಕ್ಕೆಜೋಳ ಖರೀದಿಸಲಾಗುತ್ತಿದೆ. ಪ್ರತಿ ಕ್ವಿಂಟಾಲ್ ಗೆ 2250 ರೂ. ದರದಲ್ಲಿ ಮೆಕ್ಕೆಜೋಳ ಖರೀದಿಸಲಾಗುವುದು ಎಂದು ಕರ್ನಾಟಕ ಹಾಲು Read more…

ರೈತ ಸಮುದಾಯಕ್ಕೆ ಗುಡ್ ನ್ಯೂಸ್ : `ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ’ ಸಹಾಯಧನಕ್ಕೆ ಅರ್ಜಿ ಆಹ್ವಾನ

ಬೆಂಗಳೂರು :  2023-24ನೇ ಸಾಲಿನ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ  ಹನಿ ನೀರಾವರಿ ಕಾರ್ಯಕ್ರಮ, ಎಸ್‍ಎಂಎಎಂ ಯೋಜನೆಯಡಿ ತೋಟಗಾರಿಕೆಯಲ್ಲಿ ಯಾಂತ್ರೀಕರಣ ಕಾರ್ಯಕ್ರಮಗಳಡಿ ಸಹಾಯಧನ ನೊಂದಣಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ Read more…

ರೈತರೇ ಗಮನಿಸಿ : ಡಿ.1 ರಿಂದ ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ ಪ್ರಕ್ರಿಯೆ ಆರಂಭ

ಮಡಿಕೇರಿ :ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ ಪ್ರಕ್ರಿಯೆ ಇದೇ ಡಿಸೆಂಬರ್ 1 ರಿಂದ ಆರಂಭವಾಗಲಿದ್ದು, ಜಿಲ್ಲೆಯ ರೈತರು ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ Read more…

ರೈತರೇ ಇನ್ಮುಂದೆ ಈ ಕಾರ್ಡ್ ಇಲ್ಲದಿದ್ದರೆ ಯಾವುದೇ ಸೌಲಭ್ಯ ಸಿಗಲ್ಲ! ಬೇಗ ಈ ಕಾರ್ಡ್ ಮಾಡಿಸಿಕೊಳ್ಳಿ

ಬೆಂಗಳೂರು :   ಬೆಳೆ ವಿಮೆ ನೋಂದಣಿಗೆ ಕನಿಷ್ಟ ಬೆಂಬಲ ಬೆಲೆಯಲ್ಲಿ, ಕೃಷಿ ಉತ್ಪನ್ನ ಮಾರಾಟ ಮಾಡಲು ಬೆಳೆ ಸಾಲ ಪಡೆಯಲು, ಬೆಳೆ ಹಾನಿಗೆ ಪರಿಹಾರ ಪಡೆಯಲು ಹಾಗೂ ಇತರೆ Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್ : `ಸೋಲಾರ್ ಪಂಪ್’ ಸೆಟ್ ಒದಗಿಸಲು ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ನೀರಾವರಿ ಪಂಪ್ ಸೆಟ್ ಗಳಿಗೆ  `stand-alone /off grid’ ಸೋಲಾರ್ ಪಂಪ್ ಸೆಟ್ ಗಳನ್ನು ಒದಗಿಸುವ ಮೂಲಕ ನೀರಾವರಿ ಪಂಪ್ ಸೆಟ್ ಗಳನ್ನು ಬೆಂಬಲಿಸುವುದು ಮತ್ತು Read more…

ರೈತರೇ ಗಮನಿಸಿ : `ಫ್ರೂಟ್ಸ್ ಡೇಟಾಬೆಸ್’ನಲ್ಲಿ ಜಮೀನಿನ ಸಂಪೂರ್ಣ ವಿಸ್ತೀರ್ಣ ನೋಂದಣಿಗೆ ಸೂಚನೆ

ಕೊಪ್ಪಳ:  ರೈತರು ಸಹ ಫ್ರೂಟ್ಸ್ ಡೇಟಾಬೇಸನಲ್ಲಿ ತಮ್ಮ ಸಂಪೂರ್ಣ ಜಮೀನಿನ ವಿಸ್ತೀರ್ಣದ ವಿವರವನ್ನು ಕೂಡಲೇ ದಾಖಲಿಸಬೇಕು ಎಂದು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ಕೊಪ್ಪಳ ಜಿಲ್ಲೆಯ ರೈತರಲ್ಲಿ Read more…

ರೈತರಿಗೆ ಗುಡ್ ನ್ಯೂಸ್ : ಇಂದಿನಿಂದ 7 ಗಂಟೆ ತ್ರಿಫೇಸ್ ವಿದ್ಯುತ್ ಪೂರೈಕೆ

ಬೆಂಗಳೂರು: ರಾಜ್ಯದ ರೈತರಿಗೆ ಇಂದಿನಿಂದ ಪ್ರತಿದಿನ 7 ಗಂಟೆ ತ್ರಿಫೇಸ್ ವಿದ್ಯುತ್ ಪೂರೈಕೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಇನ್ನು ಮುಂದೆ ಕೈಗಾರಿಕೆಗಳು Read more…

ರೈತರೇ ಗಮನಿಸಿ : `ಬರ ಪರಿಹಾರ’ ಪಡೆಯಲು `FID’ ಗುರುತಿನ ಸಂಖ್ಯೆ ಕಡ್ಡಾಯ

ಬೆಂಗಳೂರು : ಬೆಳೆ ವಿಮೆ ನೋಂದಣಿಗೆ, ಕನಿಷ್ಟ ಬೆಂಬಲ ಬೆಲೆಯಲ್ಲಿ ಕೃಷಿ ಉತ್ಪನ್ನ ಮಾರಾಟ ಮಾಡಲು, ಬೆಳೆ  ಸಾಲ ಪಡೆಯಲು, ಬೆಳೆ ಹಾನಿಗೆ ಪರಿಹಾರ ಪಡೆಯಲು ಹಾಗೂ ಇತರೆ Read more…

ರೈತ ಸಮುದಾಯಕ್ಕೆ ಮಹತ್ವದ ಮಾಹಿತಿ : `PM ಫಸಲ್ ಬಿಮಾ’ ಯೋಜನೆಯಡಿ ನೋಂದಣಿಗೆ ಅವಕಾಶ

ಕೃಷಿ ಇಲಾಖೆಯಿಂದ ಪ್ರಸ್ತಕ ಸಾಲಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯಡಿ ಕೃಷಿ ಬೆಳೆಗಳಿಗೆ ವಿಮೆ ನೋಂದಣಿ ಪ್ರಾರಂಭವಾಗಿದ್ದು, ರೈತರು ತಮ್ಮ ಬೆಳೆಗಳಿಗೆ ವಿಮೆ Read more…

ರೈತ ಸಮುದಾಯಕ್ಕೆ ಗುಡ್ ನ್ಯೂಸ್ : ಮನೆ ಬಾಗಿಲಿಗೆ ‘ಕಿಸಾನ್ ಕ್ರೆಡಿಟ್ ಕಾರ್ಡ್’ ವಿತರಣೆ, ಸಿಗಲಿದೆ 3 ಲಕ್ಷ ರೂ.ವರೆಗೆ ಸಾಲ

ಬೆಂಗಳೂರು :ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ (ಪಿಎಂ ಕಿಸಾನ್ ಯೋಜನೆ) ಅಡಿಯಲ್ಲಿ ರೈತರಿಗೆ ಮಹತ್ವದ ಮಾಹಿತಿ ನೀಡಲಾಗಿದೆ. ಪಿಎಂ ಕಿಸಾನ್ ರೈತರಿಗೆ ಸಾಲ ಒದಗಿಸಲು ಕೇಂದ್ರ Read more…

ಭೂರಹಿತ ರೈತರಿಗೆ ಗುಡ್ ನ್ಯೂಸ್: ಭೂಮಿಯ ಹಕ್ಕು ನೀಡಲು 10 ದಿನದಲ್ಲಿ ಬಗರ್ ಹುಕುಂ ಸಮಿತಿ, ಮುಂದಿನ ವರ್ಷದೊಳಗೆ ಹಕ್ಕುಪತ್ರ

ದಾವಣಗೆರೆ: ರಾಜ್ಯದಲ್ಲಿನ ಭೂರಹಿತ ಬಡವರಿಗೆ ಮುಂದಿನ ವರ್ಷದೊಳಗೆ ಹಕ್ಕುಪತ್ರ ನೀಡಲು 10 ದಿನಗಳಲ್ಲಿ ಬಗರ್ ಹುಕುಂ ಸಮಿತಿಗಳನ್ನು ರಚನೆ ಮಾಡಲಾಗುತ್ತಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು. Read more…

ರೈತರಿಗೆ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್: ಬೆಂಬಲ ಬೆಲೆ ಯೋಜನೆಯಡಿ ಭತ್ತ, ರಾಗಿ, ಜೋಳ ಖರೀದಿ

ಬೆಂಗಳೂರು: ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ಕನಿಷ್ಠ ಬೆಂಬಲ ಯೋಜನೆ ಅಡಿ ರಾಜ್ಯದ ರೈತರಿಂದ ಧಾನ್ಯಗಳ ಖರೀದಿಗೆ ಅನುಮತಿ ನೀಡಲಾಗಿದೆ. ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ, ಕರ್ನಾಟಕ Read more…

ರೈತ ಸಮುದಾಯಕ್ಕೆ `ಬಿಗ್ ಶಾಕ್’ : ಕೃಷಿ ಪಂಪ್ ಸೆಟ್ ಗಳಿಗೆ ಟ್ರಾನ್ಸ್ ಫಾರ್ಮರ್ ಸೇರಿ ಉಚಿತ ಮೂಲ ಸೌಕರ್ಯ ಯೋಜನೆ ರದ್ದು

ಬೆಂಗಳೂರು : ರಾಜ್ಯ ಸರ್ಕಾರವು ರೈತ ಸಮುದಾಯಕ್ಕೆ ಶಾಕ್ ಕೊಟ್ಟಿದ್ದು,ಕೃಷಿ ಪಂಪ್ ಸೆಟ್ ಗಳಿಗೆ ಟ್ರಾನ್ಸ್ ಫಾರ್ಮರ್ ಸಮೇತ ಉಚಿತವಾಗಿ ಮೂಲ ಸೌಕರ್ಯ ಒದಗಿಸುವ ಯೋಜನೆಗೆ ರಾಜ್ಯ ಸರ್ಕಾರ Read more…

ರೈತರಿಗೆ ಸಿಎಂ ಗುಡ್ ನ್ಯೂಸ್: ಬೆಳೆಗೆ ನಿತ್ಯ ಐದು ಗಂಟೆ ತ್ರಿಫೇಸ್ ವಿದ್ಯುತ್

ಮಂಡ್ಯ: ರೈತರ ಬೆಳೆಗೆ ಪ್ರತಿದಿನ 5 ಗಂಟೆ ತ್ರಿಫೇಸ್ ವಿದ್ಯುತ್ ಕೊಡುವುದಾಗಿ ಭರವಸೆ ನೀಡಲಾಗಿದ್ದು, ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾದರೆ ಅಧಿಕಾರಿಗಳನ್ನು ಅಮಾನತು ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ Read more…

ರೈತ ಸಮುದಾಯಕ್ಕೆ ಮತ್ತೊಂದು ಗುಡ್ ನ್ಯೂಸ್ : ಶೀಘ್ರವೇ ರೈತರಿಗೆ ಹೊಸ ತಳಿಯ ಬೀಜಗಳ ವಿತರಣೆ

ಬೆಂಗಳೂರು : ರಾಜ್ಯ ಸರ್ಕಾರವು ರೈತ ಸಮುದಾಯಕ್ಕೆ ಮತ್ತೊಂದು ಭರ್ಜರಿ ಸಿಹಿಸುದ್ದಿ ನೀಡಿದ್ದು, ಶೀಘ್ರವೇ ರೈತರಿಗೆ ಹೊಸ ತಳಿಯ ಬೀಜಗಳನ್ನು ವಿತರಣೆಗೆ ರಾಜ್ಯ ಸರ್ಕಾರವು ಮುಂದಾಗಿದೆ. ಕರ್ನಾಟಕ ರಾಜ್ಯ Read more…

BIG NEWS: ಎಪಿಎಂಸಿ ಕಾಯ್ದೆ ವಾಪಸ್, ಮೊದಲಿದ್ದಂತೆ ರೈತ ಪರ ಕಾಯ್ದೆ ಜಾರಿ: ಸಚಿವ ಶಿವಾನಂದ ಪಾಟೀಲ್

ಕೋಲಾರ: ಎಪಿಎಂಸಿ ಕಾಯ್ದೆ ವಾಪಸ್ ಪಡೆದು ಹಿಂದಿನಂತೆ ರೈತ ಪರ ಕಾಯ್ದೆ ಜಾರಿ ಮಾಡಲಾಗುವುದು ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, Read more…

ರೈತರೇ ಗಮನಿಸಿ : ಹನಿ ನೀರಾವರಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ತೋಟಗಾರಿಕೆ ಇಲಾಖೆಯಿಂದ 2023-24 ನೇ ಸಾಲಿಗೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರೆ ವರ್ಗದ ರೈತರಿಗೆ ಹನಿ ನೀರಾವರಿಗೆ ಅರ್ಜಿ ಅಹ್ವಾನಿಸಲಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ Read more…

PM Kisan Yojana : ರೈತರೇ ಈ ಸಣ್ಣ ತಪ್ಪು ಮಾಡಿದ್ರೆ ನಿಮಗೆ ಬರಲ್ಲ 2,000 ರೂ.!

ನವದೆಹಲಿ : ಭಾರತದ ರೈತರನ್ನು ಆರ್ಥಿಕವಾಗಿ ಸಮೃದ್ಧರನ್ನಾಗಿ ಮಾಡಲು ಮತ್ತು ಅವರನ್ನು ಸಾಲದಿಂದ ಮುಕ್ತಗೊಳಿಸಲು ಪ್ರಧಾನಿ ನರೇಂದ್ರ ಮೋದಿ ಮಹತ್ವಾಕಾಂಕ್ಷೆಯ ಯೋಜನೆ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ Read more…

ರೈತರಿಗೆ `ದೀಪಾವಳಿ ಹಬ್ಬ’ದ ಗಿಫ್ಟ್ : ಈ ದಿನ `ಪಿಎಂ ಕಿಸಾನ್’ ಫಲಾನುಭವಿಗಳ ಖಾತೆಗೆ ಹಣ ಜಮಾ!

ನವದೆಹಲಿ :  ದೇಶದ ರೈತರು ಶೀಘ್ರದಲ್ಲೇ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿಯ ಮುಂದಿನ ಕಂತನ್ನು ಪಡೆಯಲಿದ್ದಾರೆ. ಈವರೆಗೆ ಕೇಂದ್ರ ಸರ್ಕಾರ 14 ಕಂತುಗಳನ್ನು ಬಿಡುಗಡೆ ಮಾಡಿದೆ. ಇದರ Read more…

ರೈತ ಸಮುದಾಯಕ್ಕೆ ಗುಡ್ ನ್ಯೂಸ್ : ತ್ರೀಫೇಸ್ ವಿದ್ಯುತ್ ಪೂರೈಕೆಗೆ ರಾಜ್ಯ ಸರ್ಕಾರ ಸೂಚನೆ

ಬೆಂಗಳೂರು : ರಾಜ್ಯ ಸರ್ಕಾರವು ರೈತ ಸಮುದಾಯಕ್ಕೆ ಸಿಹಿಸುದ್ದಿ ನೀಡಿದ್ದು, , ಕೃಷಿ ಪಂಪ್ ಸೆಟ್ ಗಳಿಗೆ 5 ಗಂಟೆಯ ಬದಲಾಗಿ 7 ಗಂಟೆ ವಿದ್ಯುತ್ ನೀಡಲು ರಾಜ್ಯ ಸರ್ಕಾರವು ಎಸ್ಕಾಂಗಳಿಗೆ ಸೂಚನೆ ನೀಡಿದೆ. ರೈತರ ಪಂಪ್ ಸೆಟ್ ಗಳಿಗೆ ಕೇವಲ 5 ಗಂಟೆ ವಿದ್ಯುತ್ ಪೂರೈಕೆ ಮಾಡುವ ಮೂಲಕ ರೈತರ ಆಕ್ರೋಶಕ್ಕೆ ತುತ್ತಾಗಿದ್ದ ರಾಜ್ಯ Read more…

ರೈತರೊಂದಿಗೆ ಗದ್ದೆಯಲ್ಲಿ ಭತ್ತ ಕಟಾವು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ

ರಾಯ್‌ಪುರ: ರಾಯ್‌ ಪುರ ಸಮೀಪದ ಹಳ್ಳಿಯೊಂದರಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಭತ್ತ ಕೊಯ್ಲು ಮಾಡಿದರು. ಕೃಷಿಕರೊಂದಿಗೆ ರಾಹುಲ್ ಗಾಂಧಿ ಭತ್ತ ಕೊಯ್ಲು ಮಾಡಿದ್ದು, ಛತ್ತೀಸ್‌ ಗಢದಲ್ಲಿ Read more…

ರಾಜ್ಯದ ರೈತರು, ಜನಸಾಮಾನ್ಯರಿಗೆ ಬಿಗ್ ಶಾಕ್ : ಹಿಂಗಾರಿನಲ್ಲೂ ಶೇ.65 ರಷ್ಟು ಮಳೆ ಕೊರತೆ

ಬೆಂಗಳೂರು : ರಾಜ್ಯದ ರೈತರಿಗೆ ಮತ್ತೊಂದು ಶಾಕ್, ಹಿಂಗಾರಿನಲ್ಲೂ ರಾಜ್ಯದಲ್ಲಿ ಶೇ. 65 ರಷ್ಟು ಮಳೆ ಕೊರತೆಯಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದ್ದು, ಈ ಮೂಲಕ ರೈತರು, Read more…

ಮಲೆನಾಡಲ್ಲಿ ಭೂಮಿ ಹುಣ್ಣಿಮೆ ಸಂಭ್ರಮ: ರೈತರಿಂದ ಭೂತಾಯಿ ಆರಾಧನೆ

ಮಲೆನಾಡು ಭಾಗದಲ್ಲಿ ಭೂಮಿ ಹುಣ್ಣಿಮೆ ವಿಶೇಷ ಹಬ್ಬವಾಗಿದೆ. ರೈತರು ಹೊಲ, ಗದ್ದೆ, ತೋಟಗಳಲ್ಲಿ ಭೂಮಿ ತಾಯಿಗೆ ಪೂಜೆ ಸಲ್ಲಿಸುವ ಮೂಲಕ ಭೂಮಿ ಹುಣ್ಣಿಮೆಯನ್ನು ಸಂಭ್ರಮದಿಂದ ಆಚರಿಸುತ್ತಾರೆ. ಅನ್ನ ನೀಡುವ Read more…

`ಪಿಎಂ ಕಿಸಾನ್’ ಯೋಜನೆ ಫಲಾನುಭವಿಗಳಿಗೆ ಮುಖ್ಯ ಮಾಹಿತಿ : ಈ ಕೆಲಸ ಮಾಡದಿದ್ದರೆ ನಿಮ್ಮ ಖಾತೆಗೆ ಬರಲ್ಲ 15 ನೇ ಕಂತಿನ ಹಣ!

ಬೆಂಗಳೂರು :  ಪಿ.ಎಂ.ಕಿಸಾನ್ ಯೋಜನೆಯಡಿ ನೋಂದಾಯಿಸಿದ ಎಲ್ಲ ಅರ್ಹ ಫಲಾನುಭವಿಗಳು ಕಡ್ಡಾಯವಾಗಿ ಇ-ಕೆವೈಸಿ ಮಾಡಿಕೊಳ್ಳಲು ಸೂಚಿಸಿದೆ. ಇ-ಕೆವೈಸಿ ಮಾಡಿಕೊಳ್ಳಲು ಫಲಾನುಭವಿಗಳು https://pmkisan.gov.in  ವೆಬ್‍ಸೈಟ್ ಮುಖಾಂತರ ಅಥವಾ ಪಿ.ಎಂ.ಕಿಸಾನ್ ಮೊಬೈಲ್ Read more…

ರೈತ ಸಮುದಾಯಕ್ಕೆ ನೆಮ್ಮದಿಯ ಸುದ್ದಿ : ಕೃಷಿ ಪಂಪ್‍ಸೆಟ್ ಮಾರ್ಗಗಳಿಗೆ ಪ್ರತಿದಿನ 5 ಗಂಟೆಗಳ ವಿದ್ಯುತ್

ಚಿತ್ರದುರ್ಗ : ರೈತರ ಬೇಡಿಕೆಗೆ ಅನುಗುಣವಾಗಿ ಪ್ರತಿದಿನ ನಿರಂತರವಾಗಿ 5 ಗಂಟೆ ಅಥವಾ ಹಗಲು ಪಾಳಿಯಲ್ಲಿ 3 ಗಂಟೆ ಮತ್ತು ರಾತ್ರಿ ಪಾಳಿಯಲ್ಲಿ 2 ಗಂಟೆಗಳಂತೆ ಪ್ರತಿದಿನ 05 Read more…

ರೈತ ಸಮುದಾಯಕ್ಕೆ `RBI’ ಗುಡ್ ನ್ಯೂಸ್ : ಕೃಷಿ ಸಂಬಂಧಿತ ಇತರ ಚಟುವಟಿಕೆಗೂ ಬಡ್ಡಿ ಸಹಾಯಧನ

ಬೆಂಗಳುರು : ರೈತ ಸಮುದಾಯಕ್ಕೆ ಭಾರತೀಯ ರಿಸರ್ವ್ ಬ್ಯಾಂಕ್ (RBI) ಸಿಹಿಸುದ್ದಿ ನೀಡಿದ್ದು, ರೈತರ ಬಡ್ಡಿ ಸಹಾಯಧನದ ಬೆಳೆಸಾಲ ಯೋಜನೆಯನ್ನು ಕೃಷಿ ಸಂಬಂಧಿತ ಇತರ ಚಟುವಟಿಕೆಗಳಿಗೂ ವಿಸ್ತರಣೆ ಮಾಡಿದೆ. Read more…

ಮಳೆ ಇಲ್ಲದೆ ಕಂಗಾಲಾದ ರೈತರಿಗೆ ಗುಡ್ ನ್ಯೂಸ್: ಕೃಷಿಗೆ 6 ಗಂಟೆ ವಿದ್ಯುತ್ ಪೂರೈಕೆ

ಹುಬ್ಬಳ್ಳಿ: ಮಳೆ ಇಲ್ಲದೆ ಬೆಳೆ ಉಳಿಸಿಕೊಳ್ಳುವ ಆತಂಕದಲ್ಲಿದ್ದ ರೈತರಿಗೆ ಸಿಹಿ ಸುದ್ದಿ ಸಿಕ್ಕಿದೆ. ರೈತರಿಗೆ ದಿನಕ್ಕೆ 5 ಗಂಟೆ ಬದಲು 6 ಗಂಟೆ ವಿದ್ಯುತ್ ಪೂರೈಕೆ ಮಾಡಲು ಕ್ರಮ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...