alex Certify ರೈತರ ಪ್ರತಿಭಟನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಂದು ಪಂಜಾಬ್ ಬಂದ್: ವಂದೇ ಭಾರತ್, ಶತಾಬ್ದಿ ಎಕ್ಸ್ ಪ್ರೆಸ್ ಸೇರಿ 150 ರೈಲು ಸಂಚಾರ ರದ್ದು

ಚಂಡೀಗಢ: ಕಿಸಾನ್ ಮಜ್ದೂರ್ ಮೋರ್ಚಾ(ಕೆಎಂಎಂ) ಮತ್ತು ಸಂಯುಕ್ತ ಕಿಸಾನ್ ಮೋರ್ಚಾ(ರಾಜಕೀಯೇತರ) ಕರೆ ನೀಡಿರುವ ಪಂಜಾಬ್ ಬಂದ್‌ನಿಂದಾಗಿ ರೈಲ್ವೆ ಸೋಮವಾರ 150 ರೈಲುಗಳನ್ನು ರದ್ದುಗೊಳಿಸಿದೆ. ಫೆಬ್ರವರಿ 13 ರಿಂದ ಪಂಜಾಬ್ Read more…

BIG NEWS: ರೈತರ ರಸ್ತೆತಡೆ ಧರಣಿ ವೇಳೆ ನುಗ್ಗಿದ ಸರ್ಕಾರಿ ಬಸ್: ಚಾಲಕನ ಕೈ ಕಟ್ಟಿಹಾಕಿ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು

ಬೆಳಗಾವಿ: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ರೈತರು ಬೆಳಗಾವಿಯ ಹಲಗಾ ಬಳಿ ರಾಷ್ಟ್ರೀಯ ಹೆದ್ದಾರಿ ಬಳಿ ಪ್ರತಿಭಟನೆ ನಡೆಸುತ್ತಿದ್ದು, ರಸ್ತೆ ತಡೆ ನಡೆಸಿದ್ದಾರೆ. ಈ ವೇಳೆ ಎರಡು ಸರ್ಕಾರಿ Read more…

ರೈತರ ಪ್ರತಿಭಟನೆ ಹೊತ್ತಲ್ಲೇ ಬೆಳೆ ಸಾಲದ ಬಡ್ಡಿ ಮನ್ನಾ ಘೋಷಿಸಿದ ಹರಿಯಾಣ ಸಿಎಂ

ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಶುಕ್ರವಾರ ಕೆಲವು ಬೆಳೆ ಸಾಲಗಳ ಮೇಲಿನ ಬಡ್ಡಿ ಮತ್ತು ದಂಡವನ್ನು ಮನ್ನಾ ಮಾಡುವುದಾಗಿ ಘೋಷಿಸಿದ್ದಾರೆ. ಅವರು 2024-25 ಹಣಕಾಸು ವರ್ಷಕ್ಕೆ 1.89 Read more…

ರೈತರ ಪ್ರತಿಭಟನೆ ಕಾಂಗ್ರೆಸ್‌ ಪೋಷಿತ, ಟೂಲ್‌ಕಿಟ್‌ನ ಭಾಗ; ಬೆಂಬಲ ಬೆಲೆಯ ಗ್ಯಾರಂಟಿ ಎಂದು ಬುರುಡೆ ಬಿಟ್ಟಿದ್ದಾರೆ; ಆರ್. ಅಶೋಕ್ ವಾಗ್ದಾಳಿ

ಬೆಂಗಳೂರು: ದೆಹಲಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆ ವಿರುದ್ಧ ವಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದ್ದು, ಇದು ಕಾಂಗ್ರೆಸ್‌ ಪೋಷಿತ, ಹಿಂದಿನಂತೆಯೇ ಟೂಲ್‌ಕಿಟ್‌ನ ಒಂದು ಭಾಗವಾಗಿದೆ ಎಂದು ಆರೋಪಿಸಿದ್ದಾರೆ. ಈ ಹಿಂದೆ Read more…

BIG NEWS: ಪ್ರತಿಭಟನಾ ನಿರತ ರೈತರು, ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್

ಬೆಳಗಾವಿ: ಭೂಮಿ ಉಳಿವಿಗಾಗಿ ಒತ್ತಾಯಿಸಿ ಕಿತ್ತೂರಿನ ಕುಲವಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ 9 ಗ್ರಾಮಗಳ ರೈತರು ಹಾಗೂ ವಿದ್ಯಾರ್ಥಿಗಳು ನಡೆಸುತ್ತಿದ್ದ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಪ್ರತಿಭಟನಾಕಾರರನ್ನು ನಿಯಂತ್ರಿಸಲು Read more…

BIG NEWS: ಭೂಮಿ ಉಳಿವಿಗೆ ಆಗ್ರಹಿಸಿ 9 ಗ್ರಾಮಗಳ ರೈತರ ಪ್ರತಿಭಟನೆ; ಹೋರಾಟಕ್ಕೆ ಸಾಥ್ ನೀಡಿದ ವಿದ್ಯಾರ್ಥಿಗಳು

ಬೆಳಗಾವಿ: ಒಂದೆಡೆ ಬೆಳಗಾವಿಯಲ್ಲಿ ವಿಧಾನಮಂಡಲ ಅಧಿವೇಶನ ನಡೆಯುತ್ತಿದ್ದರೆ. ಇನ್ನೊಂದೆಡೆ ಸರ್ಕಾರಕ್ಕೆ ಪ್ರತಿಭಟನೆಗಳ ಬಿಸಿ ತಟ್ಟಿದೆ. 9 ಗ್ರಾಮಗಳ ರೈತರು ಭೂಮಿ ಉಳಿವಿಗೆ ಒತ್ತಾಯಿಸಿ ಬೆಳಗಾವಿಯ ಚನ್ನಮ್ಮ ವೃತ್ತದಲ್ಲಿ ರಸ್ತೆ Read more…

BIG NEWS: ಕಬ್ಬು ಬೆಲೆ ಹೆಚ್ಚಳಕ್ಕೆ ಆಗ್ರಹ; ರೈತರಿಂದ ಅರೆಬೆತ್ತಲೆ ಪ್ರತಿಭಟನೆ; ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಯತ್ನ

ಬೆಳಗಾವಿ: ಕಬ್ಬಿನ ಬೆಲೆ ಹೆಚ್ಚಳಕ್ಕೆ ಆಗ್ರಹಿಸಿ ಬೆಳಗಾವಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಬೆಳಗಾವಿ ಜಿಲ್ಲೆಯ ಹತ್ತರಗಿಯಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. Read more…

ವಿದ್ಯುತ್ ಕ್ಷೇತ್ರ ಖಾಸಗೀಕರಣ ಮಾಡಿದ್ರೆ ನಾನು ಸರ್ಕಾರದಲ್ಲಿರಲ್ಲ: ಬಿ.ಸಿ. ಪಾಟೀಲ್

ಹಾವೇರಿ: ವಿದ್ಯುತ್ ವ್ಯವಸ್ಥೆಯನ್ನು ಖಾಸಗೀಕರಣ ಮಾಡಿದ್ದಲ್ಲಿ ನಾನು ಸರ್ಕಾರದಲ್ಲಿ ಇರುವುದಿಲ್ಲ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಹೇಳಿದ್ದಾರೆ. ವಿದ್ಯುತ್ ಖಾಸಗೀಕರಣ ವಿರೋಧಿಸಿ, ರೈತರ ವಿವಿಧ ಬೇಡಿಕೆ ಈಡೇರಿಕೆಗೆ Read more…

ಪಾತಾಳಕ್ಕೆ ಕುಸಿದ ಟೊಮೆಟೊ ದರ, ರಸ್ತೆಗೆ ಸುರಿದು ರೈತರ ಆಕ್ರೋಶ

ಗದಗ: ಟೊಮೆಟೊ ದರ ಭಾರಿ ಕುಸಿತವಾದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ರೈತರು ರಸ್ತೆಗೆ ಟೊಮೆಟೊ ಸುರಿದು ಪ್ರತಿಭಟನೆ ನಡೆಸಿದ್ದಾರೆ. ಗದಗ ಜಿಲ್ಲೆಯ ಲಕ್ಷ್ಮೇಶ್ವರದ ಹೊಸ ನಿಲ್ದಾಣದ ಬಳಿ ಟೊಮೆಟೊ ಬೆಳೆಗಾರರು Read more…

BIG NEWS: ಬೇಬಿ ಬೆಟ್ಟದಲ್ಲಿ ಟ್ರಯಲ್ ಬ್ಲಾಸ್ಟ್; ಭುಗಿಲೆದ್ದ ರೈತರ ಪ್ರತಿಭಟನೆ

ಮಂಡ್ಯ: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಬೇಬಿ ಬೆಟ್ಟ, ಕೆ.ಆರ್.ಎಸ್ ಸುತ್ತಮುತ್ತ ಗಣಿಗಾರಿಕೆ ಸ್ಥಳದಲ್ಲಿ ಟ್ರಯಲ್ ಬ್ಲಾಸ್ಟ್ ಪ್ರಕ್ರಿಯೆಗೆ ಸಿದ್ಧತೆ ನಡೆಸಲಾಗಿದ್ದು, ಸರ್ಕಾರದ ಕ್ರಮಕ್ಕೆ ರೈತರು ಸ್ಥಳೀಯರು ಆಕ್ರೋಶ Read more…

BIG NEWS: ಕೃಷಿ ಉತ್ಪನ್ನಗಳ ಕನಿಷ್ಠ ಬೆಂಬಲ ಬೆಲೆ ಇಳಿಕೆ

ನವದೆಹಲಿ: ರೈತರ ಕೃಷಿ ಉತ್ಪನ್ನಗಳ ಕನಿಷ್ಠ ಬೆಂಬಲ ಬೆಲೆ ಇಳಿಕೆ ಮಾಡಲು ಕೇಂದ್ರ ಸರ್ಕಾರ ನಿರ್ಧಾರ ಮಾಡಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ. ಕೇಂದ್ರ ಕೃಷಿ Read more…

ಕೃಷಿ ಕಾಯ್ದೆ ವಿರುದ್ಧ ಮತ್ತೆ ಬೀದಿಗಿಳಿದ ಅನ್ನದಾತ; ರಾಜ್ಯದ ಹಲವೆಡೆ ರಸ್ತೆ ತಡೆ; ಬಾರುಕೋಲು ಚಳುವಳಿ ನಡೆಸಿ ಆಕ್ರೋಶ

ಬೆಂಗಳೂರು: ರಾಜ್ಯದಲ್ಲಿ ಮತ್ತೆ ರೈತರ ಆಕ್ರೋಶ ಕಟ್ಟೆಯೊಡೆದಿದ್ದು, ಮೂರು ಕೃಷಿ ತಿದ್ದುಪಡಿ ಕಾಯ್ದೆಯನ್ನು ಕೇಂದ್ರ ಸರ್ಕಾರ ಸಂವಿಧಾನಾತ್ಮಕವಾಗಿ ಹಿಂಪಡೆಯುವಂತೆ ಆಗ್ರಹಿಸಿ ರೈತರು ಬೀದಿಗಿಳಿದು ಹೋರಾಟ ನಡೆಸಿದ್ದಾರೆ. ಕೃಷಿ ಕಾಯ್ದೆ Read more…

‘ಅವಹೇಳನಕಾರಿ’ ಹೇಳಿಕೆ ನೀಡಿದ ಖ್ಯಾತ ನಟಿ ಕಂಗನಾ ರನೌತ್ ವಿರುದ್ಧ ಎಫ್ಐಆರ್

ಮುಂಬೈ: ಸಿಖ್ ಸಮುದಾಯದ ವಿರುದ್ಧ ಅವಹೇಳನಕಾರಿ ಭಾಷೆ ಬಳಸಿದ ಆರೋಪದ ಮೇಲೆ ಮುಂಬೈನಲ್ಲಿ ಬಾಲಿವುಡ್ ನಟಿ ಕಂಗನಾ ರನೌತ್ ವಿರುದ್ಧ ಪೊಲೀಸರು ಮಂಗಳವಾರ ಎಫ್‌ಐಆರ್ ದಾಖಲಿಸಿದ್ದಾರೆ. ದೆಹಲಿ ಸಿಖ್ Read more…

BREAKING: ರೈತರ ಮೇಲೆಯೇ ಕಾರ್ ನುಗ್ಗಿಸಿದ ಕೇಂದ್ರ ಸಚಿವರ ಪುತ್ರ, ಇಬ್ಬರು ಸಾವು –ಉದ್ರಿಕ್ತರಿಂದ ವಾಹನಗಳಿಗೆ ಬೆಂಕಿ

ಲಖ್ನೋ: ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾ ಉತ್ತರ ಪ್ರದೇಶದ ಲಖಿಂಪುರ್ ಖೇರಿಯಲ್ಲಿ ಭಾನುವಾರ ಪ್ರತಿಭಟನಾ ನಿರತ ರೈತರ ಮೇಲೆ Read more…

BIG NEWS: ಭೂಸ್ವಾಧೀನಕ್ಕೆ ವಿರೋಧ; ಗಾಂಧಿ ವೇಷ ಧರಿಸಿ ಬೀದಿಗಿಳಿದ ಅನ್ನದಾತ; ಪ್ರತಿಭಟನಾ ನಿರತ ರೈತರನ್ನು ವಶಕ್ಕೆ ಪಡೆದ ಪೊಲೀಸರು

  ಬೆಂಗಳೂರು: ಶಿವರಾಮ್ ಕಾರಂತ ಬಡಾವಣೆ ನಿರ್ಮಾಣಕ್ಕಾಗಿ ಬಿಡಿಎ ರೈತರ ಭೂಮಿ ಸ್ವಾಧೀನ ಪಡಿಸಿಕೊಳ್ಳುತ್ತಿರುವುದಕ್ಕೆ ರೈತರು ಪ್ರತಿಭಟನೆ ನಡೆಸುತ್ತಿದ್ದು, ಗಾಂಧಿ ವೇಷ ಧರಿಸಿ ವಿನೂತನ ಧರಣಿ ನಡೆಸುವ ಮೂಲಕ Read more…

BIG NEWS: ರೈತ ಸಂಘಟನೆ ಪ್ರತಿಭಟನೆ ಅಂತ್ಯ; ನವೆಂಬರ್ ನಲ್ಲಿ ಮತ್ತೊಂದು ಬೃಹತ್ ರ್ಯಾಲಿ ಘೋಷಿಸಿದ ಕೋಡಿಹಳ್ಳಿ ಚಂದ್ರಶೇಖರ್

ಬೆಂಗಳೂರು: ಕೇಂದ್ರ ಕೃಷಿ ಕಾಯ್ದೆ ವಿರೋಧಿಸಿ ರಾಜ್ಯದಲ್ಲಿ ನಡೆಯುತ್ತಿದ್ದ ರೈತ ಸಂಘಟನೆಗಳ ಪ್ರತಿಭಟನೆ ಮುಕ್ತಾಯಗೊಂಡಿದೆ. ಭಾರತ್ ಬಂದ್ ಯಶಸ್ವಿಯಾಗಿದೆ ಎಂದು ರೈತ ಮುಖಂಡ ಕೊಡಿಹಳ್ಳಿ ಚಂದ್ರಶೇಖರ್ ತಿಳಿಸಿದ್ದಾರೆ. ಬೆಂಗಳೂರಿನ Read more…

BIG NEWS: ಭಾರತ್ ಬಂದ್; ಪ್ರತಿಭಟನಾನಿರತ ರೈತ ಸಾವು

ನವದೆಹಲಿ: ಕೇಂದ್ರ ಸರ್ಕಾರದ ಕೃಷಿ ಕಾಯ್ದೆ ವಿರೋಧಿಸಿ ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿರುವ ಭಾರತ್ ಬಂದ್ ಗೆ ದೇಶಾದ್ಯಂತ ರೈತ ಸಂಘಟನೆಗಳು ಬೆಂಬಲ ಸೂಚಿಸಿದ್ದು, ಪ್ರತಿಭಟನೆ ನಡೆಸಿದ್ದಾರೆ. Read more…

BIG NEWS: ರೈತ ಸಂಘಟನೆಗಳಿಂದ ಬೃಹತ್ ಕಾಲ್ನಡಿಗೆ ಜಾಥಾ ಆರಂಭ; ಕಂದಾಯ ಭವನಕ್ಕೆ ಮುತ್ತಿಗೆ ಹಾಕಲು ಯತ್ನ; ಸಿಲಿಕಾನ್ ಸಿಟಿಯಲ್ಲಿ ಟ್ರಾಫಿಕ್ ಜಾಮ್

ಬೆಂಗಳೂರು: ಕೇಂದ್ರ ಸರ್ಕಾರದ ಕೃಷಿ ಕಾಯ್ದೆ ವಿರೋಧಿಸಿ ರೈತ ಸಂಘಟನೆಗಳು ನಡೆಸುತ್ತಿರುವ ಪ್ರತಿಭಟನೆ ಅಂತಿಮ ಘಟ್ಟ ತಲುಪಿದ್ದು, ರಾಜಧಾನಿ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ಆರಂಭವಾಗಿದೆ. ಕೇಂದ್ರದ ಕೃಷಿ Read more…

BIG NEWS: ಡಿಸಿಪಿ ಕಾಲಿನ ಮೇಲೆ ಹರಿದ ರೈತ ಮುಖಂಡನ ಕಾರು

ಬೆಂಗಳೂರು: ಕೇಂದ್ರ ಸರ್ಕಾರದ ಕೃಷಿ ಕಾಯ್ದೆ ವಿರೋಧಿಸಿ ರೈತ ಸಂಘಟನೆಗಳು ನಡೆಸುತ್ತಿರುವ ಪ್ರತಿಭಟನೆ ತೀವ್ರಗೊಂಡಿದ್ದು, ಈ ವೇಳೆ ಅವಘಡವೊಂದು ಸಂಭವಿಸಿದೆ. ರಾಜಧಾನಿ ಬೆಂಗಳೂರಿನಲ್ಲಿ ರೈತರ ಪ್ರತಿಭಟನೆ ಭುಗಿಲೆದ್ದಿದ್ದು, ಈ Read more…

BIG NEWS: ರಾಜ್ಯಾದ್ಯಂತ ತೀವ್ರಗೊಂಡ ಅನ್ನದಾತನ ಪ್ರತಿಭಟನೆ; ಪ್ರಧಾನಿ ಮೋದಿ 10 ತಲೆ ಪೋಸ್ಟರ್ ಹಿಡಿದು ರೈತರ ಧರಣಿ

ಬೆಂಗಳೂರು: ಕೇಂದ್ರದ ಕೃಷಿ ಕಾಯ್ದೆ ವಿರೋಧಿಸಿ ರೈತ ಸಂಘಟನೆಗಳು ನಡೆಸುತ್ತಿರುವ ಭಾರತ್ ಬಂದ್ ಪ್ರತಿಭಟನೆ ವಿವಿಧ ಜಿಲ್ಲೆಗಳಲ್ಲಿ ತೀವ್ರ ಸ್ವರೂಪ ಪಡೆದುಕೊಂಡಿದೆ. ರಾಜಧಾನಿ ಬೆಂಗಳೂರಿನಲ್ಲಿ ರೈತ ಸಂಘಟನೆಗಳ ಪ್ರತಿಭಟನೆಗೆ Read more…

ರೈತರಿಗೆ ಚೆನ್ನಾಗಿ ಹೊಡೆಯಿರಿ ಎಂದು ಪೊಲೀಸರಿಗೆ ಆದೇಶಿಸುತ್ತಿರುವ ಅಧಿಕಾರಿ ವಿಡಿಯೋ ವೈರಲ್

ಚಂಡೀಗಢ: ಹರಿಯಾಣ ಸಿಎಂ ಮನೋಹರಲಾಲ್ ಖಟ್ಟರ್ ಮತ್ತು ಬಿಜೆಪಿ ಮುಖಂಡರ ವಿರುದ್ಧ ಪ್ರತಿಭಟಿಸುತ್ತಿದ್ದ ರೈತರನ್ನು ಹತ್ತಿಕ್ಕಲು ಮುಂದಾದ ಕರ್ನಾಲ್ ಜಿಲ್ಲಾಡಳಿತದ ಹಿರಿಯ ಅಧಿಕಾರಿಯು ಪೊಲೀಸರಿಗೆ ‘ಹಿಂಸೆಗೆ’ ಆದೇಶಿಸುತ್ತಿರುವ ವಿಡಿಯೊ Read more…

ಭಾರತ್ ಬಂದ್: ರೈಲ್ವೆ ಹಳಿಗಳ ಮೇಲೆ ರೈತರ ಪ್ರತಿಭಟನೆ – ಶತಾಬ್ದಿ ರೈಲು ಸಂಚಾರ ರದ್ದು

ನವದೆಹಲಿ: ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆ ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ 4 ತಿಂಗಳು ಪೂರೈಸಿರುವ ಹಿನ್ನಲೆಯಲ್ಲಿ ಕಿಸಾನ್ ಮೋರ್ಚಾ ಇಂದು ಭಾರತ್ ಬಂದ್ ಗೆ ಕರೆ Read more…

ಪ್ರತಿಭಟನಾ ವೇದಿಕೆಯೇ ಮದುವೆ ಮಂಟಪ – ಫೋಟೋ ಪ್ರದಕ್ಷಿಣೆಯೇ ಸಪ್ತಪದಿ: ರೈತರ ಧರಣಿ ಸ್ಥಳದಲ್ಲೇ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಜೋಡಿ

ನವದೆಹಲಿ: ಕೃಷಿ ಕಾಯ್ದೆ ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ ಮುಂದುವರೆದಿದೆ. ಈ ನಡುವೆ ರೈತರ ಪ್ರತಿಭಟನಾ ನಿರತ ವೇದಿಕೆ ಮೇಲೆಯೇ ರೈತಮುಖಂಡನ ಮಗನೊಬ್ಬ ವೈವಾಹಿಕ ಜೀವನಕ್ಕೆ ಕಾಲಿಟ್ಟ ಘಟನೆ Read more…

ಗಮನಿಸಿ…! ಮಾರ್ಚ್ 13 ರಂದು ದೇಶಾದ್ಯಂತ ರೈಲು ತಡೆ

ನವದೆಹಲಿ: ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆಗಳ ವಿರುದ್ಧ ದೆಹಲಿ ಗಡಿಭಾಗದಲ್ಲಿ ರೈತರು ನಡೆಸುತ್ತಿರುವ ಹೋರಾಟ ಶನಿವಾರ 100 ದಿನ ಪೂರೈಸಿದೆ. ಇದೇ ವೇಳೆ ರೈತರು  ದೇಶಾದ್ಯಂತ ರೈತರು Read more…

ರಾಜ್ಯಾದ್ಯಂತ ರೈಲು ರೋಕೋ: ರೈತರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ

ಬೆಂಗಳೂರು: ಕೃಷಿ ಕಾಯ್ದೆ ವಿರೋಧಿಸಿ ಕರೆ ನೀಡಿರುವ ರೈಲು ರೋಕೋ ಚಳುವಳಿಗೆ ರಾಜ್ಯದ ರೈತ ಸಂಘಟನೆಗಳು ಬೆಂಬಲ ನೀಡಿದ್ದು, ವಿವಿಧ ಜಿಲ್ಲೆಗಳ ರೈಲು ನಿಲ್ದಾಣಗಳಿಗೆ ನುಗ್ಗಿರುವ ರೈತರು ರೈಲು Read more…

BIG NEWS: ಬೀದಿಗಿಳಿಯುವುದರಿಂದ ಸಮಸ್ಯೆ ಬಗೆಹರಿಯಲ್ಲ; ರೈತರ ಹೋರಾಟದ ಬಗ್ಗೆ ಶಿವಣ್ಣ ಹೇಳಿದ್ದೇನು…?

ಬೆಂಗಳೂರು: ಕೃಷಿ ಕಾಯ್ದೆ ವಿರೋಧಿಸಿ ರೈತರು ನಡೆಸುತ್ತಿರುವ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿರುವ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ನನ್ನ ಕೈಲಿ ಅಧಿಕಾರ ಇದ್ದಿದ್ದರೆ ಎಲ್ಲವನ್ನೂ ಬರೆದುಕೊಟ್ಟುಬಿಡುತ್ತಿದ್ದೆ. ಆದರೆ ನನ್ನ Read more…

BIG NEWS: ನಾಲ್ಕೂ ರಾಜ್ಯಗಳಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲ್ಲ; ಮಾಜಿ ಪ್ರಧಾನಿ ದೇವೇಗೌಡ ಭವಿಷ್ಯ

ರಾಯಚೂರು: ನಾಲ್ಕು ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆಯಿದೆ. ಆದರೆ ನಾಲ್ಕೂ ರಾಜ್ಯಗಳಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದಿಲ್ಲ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ ಭವಿಷ್ಯ ನುಡಿದಿದ್ದಾರೆ. ತಮಿಳುನಾಡಿನಲ್ಲಿ Read more…

ರೈತ ಪ್ರತಿಭಟನೆ ವಿರೋಧಿಸಿದ ಸೆಲೆಬ್ರಿಟಿಗಳ ವಿರುದ್ಧ ಅಮೆರಿಕನ್ ಸಿಖ್ ಸಂಘಟನೆ ಗರಂ…!

ಪಂಜಾಬ್‌, ಹರಿಯಾಣಾ ಹಾಗೂ ಉತ್ತರ ಪ್ರದೇಶದ ರೈತರು ಹಮ್ಮಿಕೊಂಡಿರುವ ಪ್ರತಿಭಟನೆಗಳ ಪರ-ವಿರೋಧದ ಮಾತುಗಳ ಆನ್ಲೈನ್ ಜಿದ್ದಾಜಿದ್ದಿ ಈಗ ಜಾಗತಿಕ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ರೈತರ ಪ್ರತಿಭಟನೆಯ ವೇಳೆ ನಡೆದ Read more…

BIG NEWS: ತೀವ್ರಗೊಂಡ ಹೆದ್ದಾರಿ ತಡೆ ಪ್ರತಿಭಟನೆ – ಹಲವು ರೈತರು ಪೊಲೀಸರ ವಶಕ್ಕೆ

ಬೆಂಗಳೂರು: ಕೇಂದ್ರದ ಕೃಷಿ ಕಾಯ್ದೆ ವಿರುದ್ಧ ರೈತರು ನಡೆಸುತ್ತಿರುವ ಹೆದ್ದಾರಿ ತಡೆ ಪ್ರತಿಭಟನೆ ರಾಜ್ಯಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಸಾವಿರಾರು ರೈತರು ಗುಂಪು ಗುಂಪಾಗಿ ಹೆದ್ದಾರಿಗೆ ನುಗ್ಗಿ ಪ್ರತಿಭಟನೆ Read more…

BIG NEWS: ರಕ್ತದಲ್ಲಿ ಪ್ರಧಾನಿ ಮೋದಿಗೆ ಪತ್ರ ಬರೆದ ರೈತರು

ದಾವಣಗೆರೆ: ಕೇಂದ್ರದ ಕೃಷಿ ಕಾಯ್ದೆ ವಿರೋಧಿಸಿ ರಾಜ್ಯದಲ್ಲಿ ರೈತರು ಮತ್ತೊಮ್ಮೆ ಬೀದಿಗಿಳಿದು ಹೋರಾಟ ನಡೆಸಿದ್ದು, ಹೆದ್ದಾರಿ ತಡೆಗೆ ಮುಂದಾಗಿದ್ದಾರೆ. ಈ ನಡುವೆ ವಿವಿಧೆಡೆಗಳಲ್ಲಿ ರೈತರು ವಿಭಿನ್ನ ರೀತಿಯಲ್ಲಿ ಪ್ರತಿಭಟನೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...