alex Certify ರೈತ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING: ಹೊಲದಲ್ಲಿ ಜೇನು ದಾಳಿಯಿಂದ ರೈತ ಸಾವು

ಧಾರವಾಡ: ಜೇನು ದಾಳಿಯಿಂದ ರೈತರೊಬ್ಬರು ಸಾವನ್ನಪ್ಪಿದ ಘಟನೆ ಧಾರವಾಡ ಜಿಲ್ಲೆ ಕುಂದಗೋಳ ಸಮೀಪ ನಡೆದಿದೆ. ಗಂಗಪ್ಪ ಚನ್ನಬಸಪ್ಪ ಕುಂದಗೋಳ(65) ಮೃತಪಟ್ಟ ರೈತ. ಅವರೊಂದಿಗಿದ್ದ ಸುಭಾಷ್ ಬಸಪ್ಪ ಹೋಳಿ ಎಂಬುವರು Read more…

BREAKING NEWS: ಹೆಜ್ಜೇನು ದಾಳಿಗೆ ರೈತ ಸಾವು

ಮಂಡ್ಯ: ಕಂದೇಗಾಲದಲ್ಲಿ ಹೆಜ್ಜೇನು ದಾಳಿಗೆ ರೈತರೊಬ್ಬರು ಬಲಿಯಾಗಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನಲ್ಲಿ ನಡೆದಿದೆ. ಕಂದೇಗಾಲ ಗ್ರಾಮದಲ್ಲಿ ಹೆಜ್ಜೇನು ದಾಳಿ ಮಾಡಿದ್ದು, ಹೆಜ್ಜೇನು ದಾಳಿಯಲ್ಲಿ ರೈತ ನಿಂಗೇಗೌಡ Read more…

ಗದ್ದೆಯಲ್ಲಿ ಕೆಲಸ ಮಾಡುವಾಗಲೇ ಹಾವು ಕಚ್ಚಿ ರೈತ ಸಾವು

ಉಡುಪಿ: ಹಾವು ಕಚ್ಚಿದ ಪರಿಣಾಮ ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದ ಕೃಷಿಕ ಮೃತಪಟ್ಟ ಘಟನೆ ನವೆಂಬರ್ 20ರಂದು ಸಂಜೆ ನಡೆದಿದೆ. ಹೆಜಮಾಡಿ ಗ್ರಾಮದ ಜಯಕರ(66) ಮೃತಪಟ್ಟ ಕೃಷಿಕ ಎಂದು ಗುರುತಿಸಲಾಗಿದೆ. Read more…

BREAKING: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ರೈತ, ಜಾನುವಾರು ಸಾವು

ಮೈಸೂರು: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ರೈತ ಮತ್ತು ಜಾನುವಾರು ಸಾವನ್ನಪ್ಪಿದ ಘಟನೆ ಮೈಸೂರು ಜಿಲ್ಲೆ ಹೆಚ್.ಡಿ. ಕೋಟೆ ತಾಲೂಕಿನ ಮೊತ್ತ ಗ್ರಾಮದಲ್ಲಿ ನಡೆದಿದೆ. ಶೇಖರ್(45) ಮೃತಪಟ್ಟವರು Read more…

ಗದ್ದೆಯಲ್ಲಿ ತುಂಡಾಗಿ ಬಿದ್ದ ವಿದ್ಯುತ್ ತಂತಿ ತುಳಿದು ರೈತ ಸಾವು

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಕುಂದೂರು ಸಮೀಪದ ಕಾರ್ಲಗದ್ದೆಯಲ್ಲಿ ಗದ್ದೆಯಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ರೈತರೊಬ್ಬರು ಮೃತಪಟ್ಟಿದ್ದಾರೆ. ಸತೀಶ್ ಶೆಟ್ಟಿ(44) ಮೃತಪಟ್ಟವರು ಎಂದು ಹೇಳಲಾಗಿದೆ. Read more…

ಜಮೀನಿನಲ್ಲಿ ಬೆಳೆ ಹಾನಿ ಮಾಡಿದ ಕಾಡುಕೋಣಗಳ ಹಿಂಡು ಕಂಡು ಆಘಾತದಿಂದ ರೈತ ಸಾವು

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ರಿಪ್ಪನ್ ಪೇಟೆ ಸಮೀಪದ ಗೇರ್ಗಲ್ ಗ್ರಾಮದ ಬಳಿ ಕಾಡುಕೋಣಗಳ ಹಿಂಡು ಜಮೀನಿನಲ್ಲಿ ಬೆಳೆ ಹಾಳು ಮಾಡುವುದನ್ನು ಕಂಡ ರೈತರೊಬ್ಬರು ಸ್ಥಳದಲ್ಲೇ ಕುಸಿದು ಬಿದ್ದು ಮೃತಪಟ್ಟ Read more…

ಪಂಪ್ ಸೆಟ್ ತೆಗೆಯಲು ಹೋದಾಗ ದುರಂತ: ನದಿಯಲ್ಲಿ ಮುಳುಗಿ ರೈತ ದುರ್ಮರಣ

ಬಳ್ಳಾರಿ: ಪಂಪ್ ಸೆಟ್ ತೆಗೆಯಲು ಹೋಗಿದ್ದಾಗ ತುಂಗಭದ್ರಾ ನದಿಯಲ್ಲಿ ಮುಳುಗಿ ರೈತರೊಬ್ಬರು ಸಾವನ್ನಪ್ಪಿರುವ ಘಟನೆ ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲೂಕಿನ ನಂದಿಪುರ ಕ್ಯಾಂಪ್ ಗಡ್ಡೆ ಬಳಿ ನಡೆದಿದೆ. ಹೀರನಾಗಪ್ಪ Read more…

BREAKING: ಕಾಡಾನೆ ದಾಳಿಗೆ ರೈತ ಬಲಿ: ವಾರದಲ್ಲಿ ಎರಡನೇ ಘಟನೆ

ಕೋಲಾರ: ಪೋಲೇನಹಳ್ಳಿಯಲ್ಲಿ ಕಾಡಾನೆ ದಾಳಿಯಿಂದ ರೈತ ಸಾವನ್ನಪ್ಪಿದ್ದಾರೆ. ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನ ಪೋಲೇನಹಳ್ಳಿಯಲ್ಲಿ ಘಟನೆ ನಡೆದಿದೆ. 45 ವರ್ಷದ ನಾರಾಯಣಸ್ವಾಮಿ ಕಾಡಾನೆ ದಾಳಿಯಿಂದ ಸಾವನ್ನಪ್ಪಿದವರು ಎಂದು ಹೇಳಲಾಗಿದೆ. Read more…

BIG NEWS: ಟ್ರ್ಯಾಕ್ಟರ್ ಗೆ ಡಿಕ್ಕಿಯಾದ ಗೂಡ್ಸ್ ವಾಹನ; ಭೀಕರ ಅಪಘಾತದಲ್ಲಿ ರೈತ ಸಾವು

ಬೆಳಗಾವಿ: ಟ್ರ್ಯಾಕ್ಟರ್ ಗೆ ಗೂಡ್ಸ್ ವಾಹನವೊಂದು ಹಿಂಬದಿಯಿಂದ ಡಿಕ್ಕಿಹೊಡೆದ ಪರಿಣಾಮ ಕೆಳಗೆ ಬಿದ್ದ ರೈತ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬಸ್ತವಾಡ ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸುವರ್ಣಸೌಧದ Read more…

BIG NEWS: ಹುಲಿ ದಾಳಿಗೆ ಮತ್ತೋರ್ವ ರೈತ ಬಲಿ; ಅರಣ್ಯ ಇಲಾಖೆಯಿಂದ ತೀವ್ರಗೊಂಡ ಶೋಧ ಕಾರ್ಯಾಚರಣೆ

ಮೈಸೂರು: ರಾಜಧಾನಿ ಬೆಂಗಳೂರು, ಮೈಸೂರಿನಲ್ಲಿ ಚಿರತೆ, ಹುಲಿ ಹಾವಳಿ ಹೆಚ್ಚಾಗಿದ್ದು, ಮೈಸೂರಿನಲ್ಲಿ ರೈತನೋರ್ವ ಹುಲಿ ದಾಳಿಗೆ ಬಲಿಯಾಗಿದ್ದಾರೆ. ಬಿ.ಮಟಕೆರೆ-ಹೊಸಕೋಟೆ ರಸ್ತೆಯಲ್ಲಿ ದನ ಮೇಯಿಸುತ್ತಿದ್ದ ರೈತನ ಮೇಲೆ ಹುಲಿ ದಾಳಿ Read more…

ಜಮೀನಿನಲ್ಲಿದ್ದಾಗಲೇ ಜೇನು ದಾಳಿಯಿಂದ ರೈತ ಸಾವು

ಮಂಡ್ಯ: ಜಮೀನಿನಲ್ಲಿ ಕೆಲಸ ಮಾಡುವ ವೇಳೆ ಜೇನು ಕಚ್ಚಿ ರೈತರೊಬ್ಬರು ಮೃತಪಟ್ಟ ಘಟನೆ ಮಂಡ್ಯ ಜಿಲ್ಲೆ ಕೆಆರ್ ಪೇಟೆ ತಾಲೂಕಿನ ಗೋವಿಂದೇಗೌಡನ ಕೊಪ್ಪಲು ಗ್ರಾಮದಲ್ಲಿ ನಡೆದಿದೆ. ರಾಮೇಗೌಡ(85) ಮೃತಪಟ್ಟ Read more…

ದನ ಮೇಯಿಸುತ್ತಿದ್ದಾಗಲೇ ಹುಲಿ ದಾಳಿ: ಸ್ಥಳದಲ್ಲೇ ರೈತ ಸಾವು

ಮೈಸೂರು ಜಿಲ್ಲೆಯಲ್ಲಿ ಹುಲಿ ದಾಳಿ ಮುಂದುವರೆದಿದೆ. ಹುಲಿ ದಾಳಿಯಿಂದಾಗಿ ರೈತರೊಬ್ಬರು ಸಾವನ್ನಪ್ಪಿದ್ದಾರೆ. ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಉಡವೇಪುರ ಗ್ರಾಮದ ಬಳಿ ಘಟನೆ ನಡೆದಿದೆ. ಹುಲಿ ದಾಳಿಯಿಂದಾಗಿ ದನ Read more…

ಹೊಲ ಉಳುಮೆ ಮಾಡುವಾಗ ರೈತನ ಮೇಲೆಯೇ ಮಗುಚಿ ಬಿದ್ದ ಟ್ರ್ಯಾಕ್ಟರ್; ಸ್ಥಳದಲ್ಲೇ ದುರ್ಮರಣ

ಖಾನಾಪುರ: ರಾಜ್ಯದ ಹಲವು ಜಿಲ್ಲೆಗಳಲ್ಲಿ ವರುಣಾರ್ಭಟಕ್ಕೆ ಜನ ಜೀವನ ತತ್ತರಗೊಂಡಿದೆ. ಕೆಲ ದಿನಗಳ ಹಿಂದಷ್ಟೇ ಮುಂಗಾರು ಚುರುಕು ಪಡೆದ ಹಿನ್ನೆಲೆಯಲ್ಲಿ ರೈತರು ಭತ್ತದ ನಾಟಿ ಕೆಲಸಕ್ಕೆ ಮುಂದಾಗಿದ್ದಾರೆ. ಜಮೀನಿನಲ್ಲಿ Read more…

ಜಮೀನಿನಲ್ಲಿ ಕೆಲಸ ಮಾಡುವಾಗ ಸಿಡಿಲು ಬಡಿದು ರೈತ ಸಾವು

ಮಂಡ್ಯ: ಮಂಡ್ಯ ಜಿಲ್ಲೆಯಲ್ಲಿ ಸಿಡಿಲು ಬಡಿದು ರೈತ ಮೃತಪಟ್ಟಿದ್ದಾರೆ. ಮಂಡ್ಯ ಜಿಲ್ಲೆ ಕೆಆರ್ ಪೇಟೆ ತಾಲೂಕಿನ ಬೀರುವಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಮಂಜುನಾಥ್(47) ಮೃತಪಟ್ಟವರು ಎಂದು ಹೇಳಲಾಗಿದೆ. ಬೀರುವಳ್ಳಿ Read more…

ಜಮೀನು ಪರಿಹಾರ, ಉದ್ಯೋಗಕ್ಕಾಗಿ ಹೋರಾಟ ನಡೆಸುತ್ತಿದ್ದ ರೈತ ಸ್ಥಳದಲ್ಲೇ ಸಾವು

ಕಲಬುರಗಿ: ಶ್ರೀ ಸಿಮೆಂಟ್ ಕಂಪನಿ ವಿರುದ್ಧ ಧರಣಿ ನಡೆಸುತ್ತಿದ್ದ ರೈತ ಸಾವನ್ನಪ್ಪಿದ್ದಾರೆ. ಕಲಬುರ್ಗಿ ಜಿಲ್ಲೆ ಸೇಡಂ ತಾಲೂಕಿನ ಕೊಡ್ಲಾ ಬೆನಕನಹಳ್ಳಿ ಗ್ರಾಮದ ಸಮೀಪ ಇರುವ ಸಿಮೆಂಟ್ ಫ್ಯಾಕ್ಟರಿ ಬಳಿ Read more…

BIG NEWS: ವಿದ್ಯುತ್ ತಂತಿ ತುಳಿದು ಯುವ ರೈತ ದುರ್ಮರಣ

ಮಂಡ್ಯ: ವಿದ್ಯುತ್ ತಂತಿ ತುಳಿದು ಯುವ ರೈತ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಅಘಲೆ ಕೊಪ್ಪಲು ಗ್ರಾಮದಲ್ಲಿ ನಡೆದಿದೆ. ಗಿರೀಶ್ (27) ಮೃತ ರೈತ. Read more…

SHOCKING NEWS: ಭಾರಿ ಮಳೆ; ಪ್ರವಾಹದಲ್ಲಿ ಕೊಚ್ಚಿ ಹೋದ ರೈತ

ವಿಜಯನಗರ: ರಾಜ್ಯಾದ್ಯಂತ ವರುಣಾರ್ಭಟ ಜೋರಾಗಿದ್ದು, ಗುಡುಗು ಸಹಿತ ಧಾರಾಕಾರ ಮಳೆಯಿಂದ ವಿವಿಧ ಜಿಲ್ಲೆಗಳಲ್ಲಿ ಅನಾಹುತಗಳು ಸಂಭವಿಸಿವೆ. ಜನ ಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿದೆ. ವಿಜಯನಗರ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು, ಹಳ್ಳದ Read more…

SHOCKING NEWS: ಮಿನಿ ವಿಧಾನಸೌಧ ಮಾರಾಟಕ್ಕಿಟ್ಟಿದ್ದ ರೈತ ಶವವಾಗಿ ಪತ್ತೆ; ಸಾವಿನ ಸುತ್ತ ಅನುಮಾನದ ಹುತ್ತ

ವಿಜಯನಗರ: ಹೂವಿನಹಡಗಲಿ ಮಿನಿ ವಿಧಾನಸೌಧವನ್ನು ಮಾರಾಟಕ್ಕಿಟ್ಟಿದ್ದ ರೈತ ಇದೀಗ ಶವವಾಗಿ ಪತ್ತೆಯಾಗಿರುವುದು ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ. ನಂದಿಹಳ್ಳಿಯ ರೈತ ಬಣಕಾರ ಮಲ್ಲಪ್ಪ ಅವರ ಜಮೀನಿನಲ್ಲಿ ಮಿನಿ ವಿಧಾನಸೌಧ ನಿರ್ಮಾಣವಾಗಿತ್ತು. Read more…

BIG NEWS: ಭಾರತ್ ಬಂದ್; ಪ್ರತಿಭಟನಾನಿರತ ರೈತ ಸಾವು

ನವದೆಹಲಿ: ಕೇಂದ್ರ ಸರ್ಕಾರದ ಕೃಷಿ ಕಾಯ್ದೆ ವಿರೋಧಿಸಿ ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿರುವ ಭಾರತ್ ಬಂದ್ ಗೆ ದೇಶಾದ್ಯಂತ ರೈತ ಸಂಘಟನೆಗಳು ಬೆಂಬಲ ಸೂಚಿಸಿದ್ದು, ಪ್ರತಿಭಟನೆ ನಡೆಸಿದ್ದಾರೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...