alex Certify ರೈತ | Kannada Dunia | Kannada News | Karnataka News | India News - Part 11
ಕನ್ನಡ ದುನಿಯಾ
    Dailyhunt JioNews

Kannada Duniya

ಕೃಷಿಕರಿಗೆ ಖುಷಿ ಸುದ್ದಿ: ಖಾತೆಗೆ 4000 ಬರಬೇಕೆಂದ್ರೆ ಈಗಲೇ ಹೆಸರು ನೋಂದಾಯಿಸಿ

ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಲಾಭ ಪಡೆಯುತ್ತಿರುವ ರೈತರಿಗೆ ಖುಷಿ ಸುದ್ದಿಯೊಂದಿದೆ. ಪ್ರಧಾನ ಮಂತ್ರಿ ಕಿಸಾನ್ ಯೋಜನೆಯಡಿ 2000 ರೂಪಾಯಿಗಳ ಬದಲಾಗಿ 4000 ರೂಪಾಯಿಗಳ ಕಂತು ರೈತರ Read more…

ಕೇಂದ್ರ ಸರ್ಕಾರಕ್ಕೆ ಬಿಗ್‌ ಶಾಕ್:‌ ರೈತ ಹೋರಾಟಕ್ಕೆ ಬಿಜೆಪಿ ಸಂಸದ ಬೆಂಬಲ

ದೆಹಲಿ: ʼಅವರು ನಮ್ಮದೇ ಮಾಂಸ ಮತ್ತು ರಕ್ತ’ ಎಂದು ರೈತರ ಪ್ರತಿಭಟನೆಗೆ ಪಿಲಿಭಿತ್ ನ ಬಿಜೆಪಿ ಸಂಸದ ವರುಣ್ ಗಾಂಧಿ ಬೆಂಬಲ ನೀಡಿದ್ದಾರೆ. ಬಿಜೆಪಿ ಸಂಸದರಾಗಿದ್ದರೂ ಕೇಂದ್ರ ಸರಕಾರವನ್ನು Read more…

ಸಾಲಗಾರರ ಕಾಟ ತಾಳಲಾರದೆ ಫೇಸ್ ಬುಕ್ ಲೈವ್ ನಲ್ಲಿ ವಿಷ ಸೇವಿಸಿದ ರೈತ

ಕಳೆದ ವರ್ಷ ದೇಶಕ್ಕೆ ಬಂದು ಅಪ್ಪಳಿಸಿದ ಕೊರೊನಾ ಮಹಾಮಾರಿ ಎಲ್ಲ ವರ್ಗದ ಜನರ ಬದುಕನ್ನು ಕಂಗೆಡಿಸಿದೆ. ಅದರಲ್ಲೂ ಈ ಮೊದಲೇ ತೀವ್ರ ಸಂಕಷ್ಟದಲ್ಲಿದ್ದ ರೈತರ ಬದುಕು ಹೈರಾಣಾಗಿದೆ. ಸಾಲ Read more…

ಪತಿ – ಪತ್ನಿ ಇಬ್ಬರೂ ʼಕಿಸಾನ್ ಸಮ್ಮಾನ್ ನಿಧಿʼ ಯೋಜನೆ ಲಾಭ ಪಡೆಯಬಹುದಾ…? ನಿಮಗೆ ತಿಳಿದಿರಲಿ ಈ ಮಹತ್ವದ ಮಾಹಿತಿ

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ, ಸರ್ಕಾರ ರೈತರಿಗೆ ಆರ್ಥಿಕ ಸಹಾಯ ನೀಡುತ್ತಿದೆ. ಸರ್ಕಾರ ಒಂದು ವರ್ಷದಲ್ಲಿ 6000 ರೂಪಾಯಿಗಳನ್ನು ನೇರವಾಗಿ ರೈತರ ಖಾತೆಗಳಿಗೆ ಕಳುಹಿಸುತ್ತದೆ. ಈ Read more…

ರೈತರಿಗೆ ಗುಡ್ ನ್ಯೂಸ್: ಕೃಷಿ ಆದಾಯ ದ್ವಿಗುಣಕ್ಕೆ ಸಮಿತಿ ರಚನೆಗೆ ಮುಂದಾದ ಸರ್ಕಾರ

ರೈತರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿಯೊಂದನ್ನು ನೀಡಿದೆ. ಕೃಷಿ ಆದಾಯ ದ್ವಿಗುಣಗೊಳಿಸುವ ಕುರಿತಂತೆ ಸಮಿತಿ ರಚನೆಗೆ ತೀರ್ಮಾನಿಸಲಾಗಿದ್ದು, ಕೃಷಿ ಸಚಿವರ ಅಧ್ಯಕ್ಷತೆಯಲ್ಲಿ ರಚನೆಯಾಗುವ ಈ ಸಮಿತಿಯಲ್ಲಿ ರೈತರು ಸಹ Read more…

ಕೊಳೆತ ಸ್ಥಿತಿಯಲ್ಲಿ ಮಹಿಳೆಯ ಅರೆನಗ್ನ ಶವ ಪತ್ತೆ

ಮಹಿಳೆಯೊಬ್ಬರ ಅರೆಕೊಳೆತ ಶವವೊಂದು ಪಂಜಾಬ್‌ನ ಮೊಹಾಲಿ ಜಿಲ್ಲೆ ಮುಖಾಂತರ ಹಾದು ಹೋಗುವ ಖರಾರ್‌-ರೋಪರ್‌ ಹೆದ್ದಾರಿಯಲ್ಲಿ ಬರುವ ಗೋಸ್ಲನ್ ಗ್ರಾಮದಲ್ಲಿ ಪತ್ತೆಯಾಗಿದೆ. ರೈತರೊಬ್ಬರು ಮನೆಗೆ ಮರಳುತ್ತಿದ್ದ ವೇಳೆ ಈ ದೇಹವನ್ನು Read more…

ಪಿಎಂ ಕಿಸಾನ್ ಯೋಜನೆ 9ನೇ ಕಂತು ಬಿಡುಗಡೆ ಮಾಡಿದ ಮೋದಿ: ನಿಮ್ಮ ಖಾತೆಗೆ ಹಣ ಬಂದಿದ್ಯಾ…? ಹೀಗೆ ಚೆಕ್ ಮಾಡಿ

ಪ್ರಧಾನ ಮಂತ್ರಿ ನರೇಂದ್ರ ಮೋದಿ, ರೈತರಿಗೆ ಖುಷಿ ಸುದ್ದಿ ನೀಡಿದ್ದಾರೆ. ಪಿಎಂ ಕಿಸಾನ್ ಯೋಜನೆಯ 9 ನೇ ಕಂತನ್ನು ಪ್ರಧಾನ ಮಂತ್ರಿ ಮೋದಿ ಬಿಡಗಡೆ ಮಾಡಿದ್ದಾರೆ. ಯೋಜನೆ ಅಡಿಯಲ್ಲಿ Read more…

ಸರ್ಕಾರಕ್ಕೆ ಮೋಸ ಮಾಡಿ ನೀವು ಲಾಭ ಪಡೆದಿದ್ದೀರಾ…..? ವಾಪಸ್ ಹೋಗಲಿದೆ ಹಣ

ಜನಸಾಮಾನ್ಯರಿಗೆ ಅನುಕೂಲವಾಗಲೆಂದು ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೆ ತರ್ತಿದೆ. ಆದ್ರೆ ಸರ್ಕಾರದ ಯೋಜನೆಯನ್ನು ಅನೇಕರು ದುರುಪಯೋಗಪಡಿಸಿಕೊಳ್ತಿದ್ದಾರೆ. ಇಲ್ಲದವರ ಬದಲು ಉಳ್ಳವರೇ ಇದ್ರ ಲಾಭ ಪಡೆಯುತ್ತಿದ್ದಾರೆ. ಪಿಎಂ ಕಿಸಾನ್ ಸಮ್ಮಾನ್ Read more…

BIG NEWS: ಜುಲೈ 12ರಿಂದ 16ರವರೆಗೆ ಭಾರಿ ಮಳೆ ಮುನ್ಸೂಚನೆ, 7 ಜಿಲ್ಲೆಗಳಲ್ಲಿ ‘ಆರೆಂಜ್ ಅಲರ್ಟ್’ ಘೋಷಣೆ

ರಾಜ್ಯದಲ್ಲಿ ಈ ಬಾರಿ ಮುಂಗಾರು ವಾಡಿಕೆಯಂತೆ ಆರಂಭವಾಗಿತ್ತಾದರೂ ಆ ಬಳಿಕ ಹಲವು ಜಿಲ್ಲೆಗಳಲ್ಲಿ ಮಳೆ ಪ್ರಮಾಣ ಕಡಿಮೆಯಾಗಿತ್ತು. ಈ ಹಿನ್ನೆಲೆಯಲ್ಲಿ ಜಲಾಶಯಗಳು ತುಂಬುತ್ತವೋ ಇಲ್ಲವೋ ಎಂಬ ಆತಂಕ ರೈತಾಪಿ Read more…

ಬೆಂಬಲ ಬೆಲೆಯಡಿ ಬೆಳೆ ಮಾರಾಟ ಮಾಡಿದ್ದ ರೈತರಿಗೆ ‘ಗುಡ್ ನ್ಯೂಸ್’

ಕನಿಷ್ಠ ಬೆಂಬಲ ಬೆಲೆ ಅಡಿ ಬೆಳೆ ಮಾರಾಟ ಮಾಡಿದ್ದ ರೈತರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. 2020 – 21ರ ಸಾಲಿನ ಬಾಕಿ ಮೊತ್ತವನ್ನು ಶುಕ್ರವಾರದಂದು ಬಿಡುಗಡೆ ಮಾಡಲಾಗಿದೆ. Read more…

ರೈತ ಸಮುದಾಯದಲ್ಲಿಂದು ಸಡಗರ ಸಂಭ್ರಮದ ‘ಮಣ್ಣೆತ್ತಿನ ಅಮಾವಾಸ್ಯೆ’

ಇಂದು ಆಷಾಡ ಮಾಸ ಆರಂಭವಾಗುವ ಮುನ್ನದ ಅಮವಾಸ್ಯೆ. ಈ ದಿನವನ್ನು ರೈತ ಸಮುದಾಯ ‘ಮಣ್ಣೆತ್ತಿನ ಅಮಾವಾಸ್ಯೆ’ ಯನ್ನಾಗಿ ಆಚರಿಸಲೆಂದು ಇದಕ್ಕಾಗಿ ಕುಂಬಾರರ ಮನೆಯಿಂದ ಮಣ್ಣಿನಿಂದ ಮಾಡಿದ ಎತ್ತುಗಳನ್ನು ತಂದು Read more…

‘ಪ್ರಧಾನ ಮಂತ್ರಿ ಫಸಲ್ ಬಿಮಾ’ ಯೋಜನೆ ಕುರಿತು ರೈತರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಬೆಳೆ ಹಾನಿಯಾದ ವೇಳೆ ಪರಿಹಾರ ನೀಡುವ ಸಲುವಾಗಿ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯನ್ನು ಜಾರಿಗೆ ತರಲಾಗಿದೆ. ಈ ಕುರಿತಂತೆ ರೈತರಿಗೆ ಮಹತ್ವದ ಮಾಹಿತಿ ಇಲ್ಲಿದೆ. ಪ್ರಸಕ್ತ ಸಾಲಿನ Read more…

ಅಪಘಾತವಾದ ಕಾರ್ ನಲ್ಲಿ ನಾನಿರಲಿಲ್ಲ, DCM ಲಕ್ಷ್ಮಣ ಸವದಿ ಪುತ್ರ ಸ್ಪಷ್ಟನೆ

ಬೆಂಗಳೂರು: ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಪುತ್ರ ಚಿದಾನಂದ ಸವದಿ ಪ್ರಯಾಣಿಸುತ್ತಿದ್ದ ಕಾರ್ ಡಿಕ್ಕಿ ಹೊಡೆದು ಬೈಕ್ ಸವಾರ ಮೃತಪಟ್ಟಿದ್ದಾರೆ ಎನ್ನಲಾಗಿದ್ದು, ಆದರೆ, ಆಕಸ್ಮಿಕವಾಗಿ ಕಾರಿಗೆ ಅವರು ಅಡ್ಡ ಬಂದಿದ್ದರಿಂದ Read more…

BIG BREAKING: ಡಿಸಿಎಂ ಲಕ್ಷ್ಮಣ ಸವದಿ ಪುತ್ರನ ಕಾರ್ ಡಿಕ್ಕಿ, ಬೈಕ್ ನಲ್ಲಿದ್ದ ರೈತ ಸಾವು

ಬಾಗಲಕೋಟೆ: ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಪುತ್ರನ ಕಾರು ಡಿಕ್ಕಿಯಾಗಿ ಬೈಕ್ ನಲ್ಲಿದ್ದ ರೈತ ಮೃತಪಟ್ಟ ಘಟನೆ ನಡೆದಿದೆ. ಕೂಡಲ ಸಂಗಮ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಅಪಘಾತ Read more…

BIG NEWS: 200 ಅಡಿ ಉದ್ದದ ಪೈಪ್ ಲೈನ್ ನಲ್ಲಿ ಸಿಲುಕಿದ್ದ ರೈತನ ರಕ್ಷಣೆ

ರಾಮನಗರ: ಬೈಪಾಸ್ ರಸ್ತೆಯ ಕೆಳಗೆ ಅಳವಡಿಸಲಾಗಿದ್ದ ಪೈಪ್ ಲೈನ್ ನಲ್ಲಿ ಸಿಲುಕಿ ಪರದಾಡುತ್ತಿದ್ದ ರೈತನೋರ್ವನನ್ನು ಅಗ್ನಿಶಾಮಕ ಸಿಬ್ಬಂದಿಗಳು ರಕ್ಷಣೆ ಮಾಡಿರುವ ಘಟನೆ ರಾಮನಗರ ಜಿಲ್ಲೆ ಕೊಂಕಾನಿದೊಡ್ದಿ ಗ್ರಾಮದಲ್ಲಿ ನಡೆದಿದೆ. Read more…

ನೀರು ಪಾಲಾಗಿದ್ದ ರೈತ ಮೂರು ದಿನಗಳ ಬಳಿಕ ಶವವಾಗಿ ಪತ್ತೆ

ಬೆಳಗಾವಿ: ಮೂರು ದಿನಗಳ ಹಿಂದೆ ಭಾರಿ ಮಳೆಯಿಂದ ತುಂಬಿ  ಹರಿಯುತ್ತಿದ್ದ ಮಾರ್ಕಾಂಡೇಯ ನದಿ ನೀರಿನಲ್ಲಿ ಕೊಚ್ಚಿ ಹೋಗಿದ್ದ ರೈತ ಇದೀಗ ಶವವಾಗಿ ಪತ್ತೆಯಾಗಿದ್ದು, ಬೆಳಗಾವಿ ಜಿಲ್ಲೆಯ ದರ್ಗಾ ಸೇತುವೆ Read more…

ಗೇಟ್​ ಮುಂದೆ ಅಡ್ಡಲಾಗಿ ನಿಂತಿದ್ದ ಕಾರನ್ನ ಜಖಂ ಮಾಡಿದ ರೈತ….!

ನಿಮ್ಮ ಮನೆಯ ಗೇಟ್​ಗೆ ಅಡ್ಡಲಾಗಿ ಯಾರಾದರೂ ಕಾರನ್ನ ನಿಲ್ಲಿಸಿದ್ರೆ ಏನು ಮಾಡ್ತೀರಾ..? ಒಂದೋ ವಾಹನ ಮಾಲೀಕರಿಗೆ ಗಾಡಿ ತೆಗೆಯುವಂತೆ ಹೇಳುತ್ತೀರಾ. ಇಲ್ಲವೇ ನೀವೇ ಮನಸ್ಸಲ್ಲಿ ಗೊಣಗಿಕೊಂಡು ಸುಮ್ಮನಾಗಿ ಬಿಡ್ತೀರಾ. Read more…

ಕೆ.ಜಿ.ಗೆ 85 ಸಾವಿರ ರೂಪಾಯಿಯಂತೆ ಮಾರಾಟವಾಗುತ್ತೆ ಈ ತರಕಾರಿ

ಕೃಷಿ ಕ್ಷೇತ್ರದಲ್ಲಿ ಲಾಭವನ್ನ ಪಡೆಯಬೇಕು ಅಂದರೆ ರೈತರು ಹೆಚ್ಚಿನ ರಿಸ್ಕ್​ ತೆಗೆದುಕೊಳ್ಳಲೇಬೇಕು. ಅದರಲ್ಲೂ ನಮ್ಮ ದೇಶದಲ್ಲಂತೂ ರೈತರು ಕೃಷಿ ಕ್ಷೇತ್ರದಲ್ಲಿ ಲಾಭವನ್ನ ಪಡೆಯಬೇಕು ಅಂದರೆ ದೊಡ್ಡ ಸಾಹಸವನ್ನೇ ಮಾಡಬೇಕು. Read more…

‘ಬೆಳೆ ವಿಮೆ’ ಯೋಜನೆ ಕುರಿತಂತೆ ಹೈಕೋರ್ಟ್ ನಿಂದ ಮಹತ್ವದ ನಿರ್ದೇಶನ

ರೈತರ ಅನುಕೂಲಕ್ಕಾಗಿ ಬೆಳೆ ವಿಮೆ ಯೋಜನೆಯನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜಾರಿಗೆ ತಂದಿವೆ. ಆದರೆ ಬಹಳಷ್ಟು ರೈತರಿಗೆ ಯೋಜನೆಗಳ ಅರಿವೇ ಇರುವುದಿಲ್ಲ. ಇದೀಗ ಈ ಕುರಿತಂತೆ ಹೈಕೋರ್ಟ್ Read more…

ಹೋಳಿ ನಂತ್ರ ರೈತರಿಗೆ ಸಿಗಲಿದೆ ಉಡುಗೊರೆ: ಪಟ್ಟಿಯಲ್ಲಿ ನಿಮ್ಮ ಹೆಸರಿದ್ಯಾ…..? ಹೀಗೆ ಚೆಕ್ ಮಾಡಿ

ಹೋಳಿ ಹಬ್ಬದ ಸಂಭ್ರಮದಲ್ಲಿರುವ ದೇಶದ ರೈತರಿಗೆ ಖುಷಿ ಸುದ್ದಿಯೊಂದು ಸಿಕ್ಕಿದೆ. ಪ್ರಧಾನಿ ಕಿಸಾನ್ ಸಮ್ಮಾನ್ ನಿಧಿಯ ಎಂಟನೇ ಕಂತು ಶೀಘ್ರವೇ ರೈತರ ಖಾತೆಗೆ ಬರಲಿದೆ. ಈ ಯೋಜನೆಯಡಿ ಕೇಂದ್ರ Read more…

ಶಿವಮೊಗ್ಗದಲ್ಲಿ ನಾಳೆ ‘ಬಂದ್’ ಬದಲಿಗೆ ಪ್ರತಿಭಟನೆ

ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕೃಷಿ ತಿದ್ದುಪಡಿ ಕಾಯ್ದೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ರಾಷ್ಟ್ರ ರಾಜಧಾನಿ ನವದೆಹಲಿಯ ಸಿಂಘು ಗಡಿಯಲ್ಲಿ ರೈತರು ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇದರ ಮಧ್ಯೆ ರೈತ ನಾಯಕರು Read more…

ಸಿಕ್ಕಿ ಬೀಳುವ ಭಯದಲ್ಲಿ ಪ್ರಾಮಾಣಿಕತೆ ಮೆರೆದ ಕಳ್ಳ: ರೈತನ ಮನೆಯಲ್ಲಿ ಕದ್ದ ಹಣ ವಾಪಸ್

ಹೈದರಾಬಾದ್: ತೆಲಂಗಾಣದ ಖಮ್ಮಂ ಜಿಲ್ಲೆಯಲ್ಲಿ ಕಳ್ಳನೊಬ್ಬ ಸಿಕ್ಕಿಬೀಳುವ ಭಯದಲ್ಲಿ ಕಳವು ಮಾಡಿದ್ದ ಹಣವನ್ನು ಹಿಂತಿರುಗಿಸಿದ್ದಾನೆ. ದುಬ್ಬಾತಾಂಡಾದಲ್ಲಿರುವ ರೈತ ಗುಗುಲೋತ್ ಲಚ್ಚಾರಾಮ್ ಅವರ ಮನೆಯಲ್ಲಿ ಮಾರ್ಚ್ 17 ರಂದು 1.7 Read more…

ಹೋಳಿಗೂ ಮುನ್ನ ರೈತರಿಗೆ ಸಿಕ್ಕಿದೆ ಖುಷಿ ಸುದ್ದಿ…..!

ಹೋಳಿ ಹಬ್ಬಕ್ಕಿಂತ ಮೊದಲು ಮೋದಿ ಸರ್ಕಾರ ರೈತರಿಗೆ ದೊಡ್ಡ ಉಡುಗೊರೆಯನ್ನು ನೀಡಿದೆ. ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ  7 ನೇ ಕಂತಿನ ಹಣವನ್ನು ಫಲಾನುಭವಿ ರೈತರ ಖಾತೆಗೆ ವರ್ಗಾಯಿಸುತ್ತಿದೆ. Read more…

‘ಪಿಎಂ ಕಿಸಾನ್’ ಯೋಜನೆ ಫಲಾನುಭವಿ ರೈತರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಪಿಎಂ ಕಿಸಾನ್ ಯೋಜನೆ ಫಲಾನುಭವಿಗಳು ನೀವಾಗಿದ್ದರೆ ನಿಮಗೊಂದು ಮುಖ್ಯ ಮಾಹಿತಿಯಿದೆ. ಪ್ರಧಾನಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ನೀಡಲಾಗುವ ಮೊತ್ತವನ್ನು ಹೆಚ್ಚಿಸುವ ಪ್ರಸ್ತಾಪ ಸರ್ಕಾರಕ್ಕೆ ಇಲ್ಲ ಎಂದು ಕೃಷಿ Read more…

‘ಈರುಳ್ಳಿ’ ಬೆಲೆಯಲ್ಲಿ ದಿಢೀರ್ ಕುಸಿತ: ಬೆಳೆಗಾರರು ಕಂಗಾಲು

ಬೆಲೆ ಏರುಮುಖವಾಗಿದ್ದ ಕಾರಣ ಬೆಳೆಗಾರರ ಮೊಗದಲ್ಲಿ ಮಂದಹಾಸ ಮೂಡಿಸಿದ್ದ ಈರುಳ್ಳಿ ಬೆಲೆ ದಿಢೀರ್ ಕುಸಿತ ಕಂಡಿದೆ. ಕೆಲ ದಿನಗಳ ಹಿಂದೆ ಕೆಜಿಗೆ 40 ರೂ. ಇದ್ದ ದರ ಈಗ Read more…

‘ಅನ್ನದಾತ’ರಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಬಂಪರ್ ಸುದ್ದಿ

ಕೃಷಿಕರಿಗೆ ರಾಜ್ಯ ಸರ್ಕಾರ ಬಂಪರ್ ಸುದ್ದಿಯನ್ನು ನೀಡಿದೆ. ಪಡಿತರ ವ್ಯವಸ್ಥೆಯಲ್ಲಿ ಪೌಷ್ಟಿಕ ಆಹಾರ ನೀಡುವ ಸಲುವಾಗಿ ಅಕ್ಕಿಯ ಜೊತೆಗೆ ಜೋಳ ಮತ್ತು ರಾಗಿಯನ್ನು ಹಂಚಿಕೆ ಮಾಡಲು ಸರ್ಕಾರ ನಿರ್ಧರಿಸಿದ್ದು, Read more…

BIG NEWS: ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ’ ಇಂದಿನಿಂದ ಶುರು

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ’ ಕಾರ್ಯಕ್ರಮಕ್ಕೆ ಇಂದು ಚಾಲನೆ ನೀಡಲಾಗುತ್ತಿದ್ದು, ಪ್ರತಿ ತಿಂಗಳ 3ನೇ ಶನಿವಾರದಂದು ಇದನ್ನು ನಡೆಸಿಕೊಂಡು ಹೋಗಲು ಜಿಲ್ಲಾಡಳಿತಗಳಿಗೆ ಸೂಚಿಸಲಾಗಿದೆ. Read more…

‘ಅನ್ನದಾತ’ರ ಮಕ್ಕಳಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಬಂಪರ್ ಸುದ್ದಿ

ಅನ್ನದಾತರ ಮಕ್ಕಳಿಗೆ ರಾಜ್ಯ ಸರ್ಕಾರ ಭರ್ಜರಿ ಬಂಪರ್ ಸುದ್ದಿಯೊಂದನ್ನು ನೀಡಿದೆ. ಕೃಷಿ ವಿಶ್ವವಿದ್ಯಾಲಯದಲ್ಲಿ ರೈತರ ಮಕ್ಕಳಿಗೆ ಈಗ ನೀಡುತ್ತಿರುವ ಶೇಕಡಾ 40 ರಷ್ಟು ಸೀಟುಗಳನ್ನು ಶೇಕಡಾ 50 ಕ್ಕೆ Read more…

ಕೃಷಿಕರಿಗೆ ರಾಜ್ಯ ಸರ್ಕಾರದಿಂದ ‘ಬಂಪರ್’ ಸುದ್ದಿ

ಕೃಷಿಕರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿಯೊಂದನ್ನು ನೀಡಿದೆ. ಕರ್ನಾಟಕ ರಾಜ್ಯ ಉಗ್ರಾಣ ನಿಗಮದಲ್ಲಿ ಉತ್ಪನ್ನಗಳನ್ನು ದಾಸ್ತಾನು ಮಾಡುವ ಕೃಷಿಕರಿಗೆ ಸಂಗ್ರಹಣಾ ಶುಲ್ಕದಲ್ಲಿ ಶೇ.20 ರಷ್ಟು ರಿಯಾಯಿತಿ ಸಿಗಲಿದೆ. ಸಹಕಾರ Read more…

ಗಮನಿಸಿ: ದೇಶಾದ್ಯಂತ ಇಂದು ರೈತರಿಂದ ರೈಲು ತಡೆ

ರೈಲು ಪ್ರಯಾಣಿಕರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳ ರದ್ಧತಿಗೆ ವಿರೋಧಿಸಿ ಹೋರಾಟ ನಡೆಸುತ್ತಿರುವ ರೈತ ಸಂಘಟನೆಗಳು ದೇಶದಾದ್ಯಂತ ಇಂದು ರೈಲು ತಡೆಗೆ ಕರೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...