alex Certify ರೈಲು ನಿಲ್ದಾಣ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ರೈಲು ನಿಲ್ದಾಣದಲ್ಲೇ ಗಾಂಜಾ ಮಾರಾಟ ಮಾಡ್ತಿದ್ದ ಮೂವರು ಅರೆಸ್ಟ್

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕುಮಟಾ ರೈಲ್ವೆ ನಿಲ್ದಾಣದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರನ್ನು ಬಂಧಿಸಲಾಗಿದೆ. ಶಿರಸಿಯ ಶಾಂತಿನಗರದ ವಿನಾಯಕ(39), ಗಣೇಶನಗರದ ನಿಖಿಲ್(26), ಭಟ್ಕಳ ಮೂಲದ ಸಮಿ ಅಬ್ಬಾಸ್(40) Read more…

ಸುಂದರ ರೈಲು ನಿಲ್ದಾಣವೆಂಬ ಖ್ಯಾತಿ ಗಳಿಸಿದ ಹನೋಯಿ ಸ್ಟ್ರೀಟ್: ಇಲ್ಲಿದೆ ಹಲವು ವೈಶಿಷ್ಠ್ಯ

ಅನೇಕ ಸುಂದರ ರೈಲು ನಿಲ್ದಾಣಗಳಲ್ಲಿ, ವಿಯೆಟ್ನಾಂನ ಹನೋಯಿ ರೈಲು ಸ್ಟ್ರೀಟ್ ಅಗ್ರಸ್ಥಾನದಲ್ಲಿದೆ. ಈ ಸ್ಥಳವನ್ನು ನಿಖರವಾಗಿ ನಿಲ್ದಾಣ ಎಂದು ಕರೆಯಲಾಗದಿದ್ದರೂ, ಈ ರೈಲು ರಸ್ತೆಯು ತನ್ನ ಅದ್ಭುತ ಮಾರ್ಗಕ್ಕಾಗಿ Read more…

ಮೆಟ್ರೋ ರೈಲು ನಿಲ್ದಾಣದಲ್ಲಿ ಎಲ್ಲೆಂದರಲ್ಲಿ ಗುಟ್ಕಾ ಉಗಿದ ಜನ; ವಿಡಿಯೋ ನೋಡಿ ನೆಟ್ಟಿಗರ ತರಾಟೆ

ಮೆಟ್ರೋ ರೈಲಿನಲ್ಲಿ ಸಂಚರಿಸಲು ಪ್ರಯಾಣಿಕರು ಬಹುವಾಗಿ ಇಷ್ಟಪಡುತ್ತಾರೆ. ನಿಲ್ದಾಣದಲ್ಲಿನ ಸ್ವಚ್ಛತೆ, ಟ್ರಾಫಿಕ್ ಕಿರಿಕಿರಿ ಇಲ್ಲದೆ ತಾವು ಹೋಗಬೇಕಾದ ಸ್ಥಳವನ್ನು ತಲುಪುವುದು ಇತ್ಯಾದಿಗಳ ಕಾರಣಕ್ಕೆ ಮಹಾನಗರಗಳಲ್ಲಿ ಮೆಟ್ರೋ ರೈಲಿಗೆ ಪ್ರಾಶಸ್ತ್ಯ Read more…

ರೈಲು ಪ್ರಯಾಣಿಕರಿಗೆ ಶುಭ ಸುದ್ದಿ; 200 ನಿಲ್ದಾಣಗಳು ಮೇಲ್ದರ್ಜೆಗೇರಿಸಲು ತೀರ್ಮಾನ

ಪ್ರಯಾಣದ ವೇಳೆ ನಿಲ್ದಾಣಗಳು ಅವ್ಯವಸ್ಥೆಗಳ ಅಗರವಾಗಿರುತ್ತದೆ ಎಂಬ ದೂರುಗಳು ರೈಲು ಪ್ರಯಾಣಿಕರಿಂದ ಪದೇಪದೇ ಕೇಳಿ ಬರುತ್ತಲೇ ಇರುತ್ತದೆ. ಇದಕ್ಕೆ ಪುಷ್ಟಿ ನೀಡುವಂತೆ ನಿಲ್ದಾಣಗಳಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ಇರುತ್ತದೆ. Read more…

ರೈಲ್ವೆ ಪ್ಲಾಟ್ ಫಾರ್ಮ್ ಟಿಕೆಟ್ ದರ ಹೆಚ್ಚಳ: ಇಂದಿನಿಂದ 20 ರೂ.

ಬೆಂಗಳೂರು: ಬೆಂಗಳೂರು ಮಹಾನಗರದ ಪ್ರಮುಖ ರೈಲು ನಿಲ್ದಾಣಗಳಲ್ಲಿ ಜನಜಂಗುಳಿ ತಪ್ಪಿಸಲು ಅ. 1ರಿಂದ 31 ರವರೆಗೆ ಪ್ಲಾಟ್ ಫಾರ್ಮ್ ಟಿಕೆಟ್ ದರ 20 ರೂ ಗೆ ಹೆಚ್ಚಳ ಮಾಡಲಾಗಿದೆ. Read more…

ನರೇಂದ್ರ ಮೋದಿ ಬಾಲ್ಯದ ದಿನಗಳಲ್ಲಿ ಟೀ ಮಾರುತ್ತಿದ್ದ ರೈಲು ನಿಲ್ದಾಣಕ್ಕೆ ಧರ್ಮೇಂದ್ರ ಪ್ರಧಾನ್ ಭೇಟಿ; ಬದುಕಿಗೆ ಸ್ಫೂರ್ತಿದಾಯಕ ತಾಣ ಎಂದ ಕೇಂದ್ರ ಸಚಿವ

ವಡಾನಗರ್: ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಬಾಲ್ಯದ ದಿನಗಳಲ್ಲಿ ರೈಲು ನಿಲ್ದಾಣವೊಂದರಲ್ಲಿ ಚಹಾ ಮಾರುತ್ತಿದ್ದರು ಎಂಬುದು ಗೊತ್ತಿರುವ ಸಂಗತಿ. ಇದೀಗ ನರೇಂದ್ರ ಮೋದಿ ಚಿಕ್ಕಂದಿನಲ್ಲಿ ಟೀ ಮಾರುತ್ತಿದ್ದ ಅದೇ Read more…

ಮಥುರಾ ರೈಲು ನಿಲ್ದಾಣದಲ್ಲಿ ಕಳ್ಳನ ಕೈಚಳಕ, ತಾಯಿಯ ಪಕ್ಕ ಮಲಗಿದ್ದ ಮಗು ಕದ್ದು ಪರಾರಿ!

ಉತ್ತರ ಪ್ರದೇಶದ ಮಥುರಾದಲ್ಲಿ ರೈಲ್ವೆ ನಿಲ್ದಾಣದಲ್ಲಿ ತಾಯಿಯ ಪಕ್ಕ ಮಲಗಿದ್ದ 7 ತಿಂಗಳ ಮಗುವನ್ನು ವ್ಯಕ್ತಿಯೊಬ್ಬ ಕಳವು ಮಾಡಿದ್ದಾನೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನಿಲ್ದಾಣದ ಪ್ಲಾಟ್‌ಫಾರ್ಮ್‌ನಲ್ಲೇ ಈ Read more…

ರೈಲ್ವೇ ನಿಲ್ದಾಣದಲ್ಲಿ ಗರ್ಬಾ ಪ್ರದರ್ಶನ ನೀಡಿದ ಪ್ರಯಾಣಿಕರು: ವಿಡಿಯೋ ವೈರಲ್

ಮಧ್ಯಪ್ರದೇಶದ ರತ್ಲಂ ರೈಲು ನಿಲ್ದಾಣದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕೆಲವು ಪ್ರಯಾಣಿಕರು ರೈಲ್ವೆ ಪ್ಲಾಟ್‌ಫಾರ್ಮ್‌ನಲ್ಲಿ ಗಾರ್ಬಾ ನೃತ್ಯ ಪ್ರದರ್ಶನ ನೀಡಿದ್ದಾರೆ. ವಾಸ್ತವವಾಗಿ, ಗಾರ್ಬಾ ನೃತ್ಯ ಪ್ರದರ್ಶಿಸಿದ Read more…

ಸಮತೋಲನ ಕಳೆದುಕೊಂಡು ಚಲಿಸುತ್ತಿದ್ದ ರೈಲಿನಡಿ ಬಿದ್ದ ಮಹಿಳೆ; ಆಘಾತಕಾರಿ ವಿಡಿಯೋ ವೈರಲ್

ಮಹಿಳೆಯೊಬ್ಬರು ಮೂರ್ಛೆ ತಪ್ಪಿ ಚಲಿಸುತ್ತಿರುವ ರೈಲಿನಡಿಗೆ ಬಿದ್ದಿರುವ ಆಘಾತಕಾರಿ ಘಟನೆ ಅರ್ಜೆಂಟೀನಾದ ರಾಜಧಾನಿ ಬ್ಯೂನಸ್ ಐರಿಸ್‌ನಲ್ಲಿ ನಡೆದಿದೆ. ಫ್ಲಾಟ್‍ಫಾರ್ಮ್ ನಲ್ಲಿ ನಿಂತಿದ್ದ ಮಹಿಳೆಯೊಬ್ಬರಿಗೆ ಇದ್ದಕ್ಕಿದ್ದಂತೆ ಪ್ರಜ್ಞೆತಪ್ಪಿದೆ. ಈ ವೇಳೆ Read more…

ಮಹಿಳೆ ಮೇಲೆ ಹಾದು ಹೋಯ್ತು ವೇಗವಾಗಿ ಬಂದ ರೈಲು; ಮರುಕ್ಷಣ ಆಕೆ ಮಾಡಿದ್ದೇನು….?

ಸಾಮಾಜಿಕ ಜಾಲತಾಣದಲ್ಲಿ ಸ್ಪೂರ್ತಿದಾಯಕ, ತಮಾಷೆಯ, ಭಯಾನಕ ಮುಂತಾದ ದೃಶ್ಯಗಳ ವಿಡಿಯೋಗಳು ಆಗಾಗ ವೈರಲ್ ಆಗುತ್ತಿರುತ್ತದೆ. ಇದೀಗ ಮಹಿಳೆಯೊಬ್ಬರು ರೈಲಿನ ಕೆಳಗೆ ಮಲಗಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. Read more…

ಮನ ಸೆಳೆಯುವ ಉಡುಪಿಯ ʼಮಲ್ಪೆ ಬೀಚ್ʼ

ಶ್ರೀಕೃಷ್ಣನ ನಾಡು ಉಡುಪಿಯಿಂದ ಸುಮಾರು 6 ಕಿಲೋ ಮೀಟರ್ ದೂರದಲ್ಲಿರುವ ಮಲ್ಪೆ, ಕಡಲ ತೀರವನ್ನು ಹೊಂದಿದ ಪಟ್ಟಣವಾಗಿದೆ. ಮಲ್ಪೆ, ರಾಜ್ಯದ ಕರಾವಳಿಯ ಪ್ರಮುಖ ಮತ್ಸ್ಯ ಕೈಗಾರಿಕಾ ತಾಣಗಳಲ್ಲಿ ಒಂದಾಗಿದೆ. Read more…

ರೈಲಿನ ಮೇಲೇರಿ ಆತ್ಮಹತ್ಯೆಗೆತ್ನಿಸಿದ ಯುವಕ: ಸಮಯಪ್ರಜ್ಞೆ ಮೆರೆದು ರಕ್ಷಿಸಿದ ಸಿಬ್ಬಂದಿ

ದಾನಪುರ: ರೈಲಿನ ಮೇಲೆ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಯುವಕನನ್ನು ರೈಲ್ವೇ ಸಿಬ್ಬಂದಿ ರಕ್ಷಿಸಿದ್ದು, ರಕ್ಷಣಾ ಕಾರ್ಯಾಚರಣೆಯ ವಿಡಿಯೋವನ್ನು ರೈಲ್ವೆ ಸಚಿವಾಲಯ ಹಂಚಿಕೊಂಡಿದೆ. ಬಿಹಾರದ ದಾನಪುರ ರೈಲು ನಿಲ್ದಾಣದಲ್ಲಿ ಈ Read more…

ರೈಲು ಪ್ರಯಾಣಿಕರಿಗೆ ಮತ್ತೊಂದು ಗುಡ್ ನ್ಯೂಸ್: ಹೊಸ ಸೇವೆ ಆರಂಭ; ಪ್ಯಾನ್, ಆಧಾರ್ ಕಾರ್ಡ್ ಗೆ ನಿಲ್ದಾಣಗಳಲ್ಲೇ ಅರ್ಜಿ

ನವದೆಹಲಿ: ಭಾರತೀಯ ರೈಲ್ವೇ ಪ್ರಯಾಣಿಕರಿಗೆ ಸಂತಸದ ಸುದ್ದಿ ಇಲ್ಲಿದೆ. ಇಲಾಖೆಯು ಇದೀಗ ಹೊಸ ಸೇವೆಯನ್ನು ಪ್ರಾರಂಭಿಸಿದ್ದು, ಅರ್ಹರು ನೇರವಾಗಿ ರೈಲ್ವೇ ನಿಲ್ದಾಣಗಳಲ್ಲಿ ಪ್ಯಾನ್ ಮತ್ತು ಆಧಾರ್ ಕಾರ್ಡ್‌ಗಳಿಗೆ ಅರ್ಜಿ Read more…

BIG NEWS: ಹಿಂದೂ ಸಂಘಟನೆಗಳ ವಿರೋಧ ಹಿನ್ನಲೆ, ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿದ್ದ ಮಸೀದಿ ತೆರವು

ಬೆಂಗಳೂರು: ಬೆಂಗಳೂರಿನ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದ ಪ್ಲಾಟ್ಫಾರಂ 5 ರಲ್ಲಿ ನಿರ್ಮಿಸಲಾಗಿದ್ದ ಪ್ರಾರ್ಥನಾ ಮಂದಿರ ತೆರವುಗೊಳಿಸಲಾಗಿದೆ. ವಿಶ್ರಾಂತಿ ಕೊಠಡಿಯನ್ನು ಮಸೀದಿಯಾಗಿ ಪರಿವರ್ತಿಸಿ ಪ್ರಾರ್ಥನೆ ಮಾಡಲಾಗುತ್ತಿತ್ತು. ಮಸೀದಿ ತೆರವುಗೊಳಿಸಿ Read more…

ಭೂಲೋಕದ ಸ್ವರ್ಗವೆಂದರೆ ಇದು ಅಂದ್ರು ರೈಲ್ವೇ ಸಚಿವರು; ಕಾರಣವೇನು ಗೊತ್ತಾ..?

ಶ್ರೀನಗರ: ಸ್ನೋಫಾಲ್ ಅಂದ್ರೆ ಯಾರಿಗೆ ತಾನೆ ಇಷ್ಟವಿಲ್ಲ ಹೇಳಿ..? ಉತ್ತರ ಭಾರತದ ಹಲವೆಡೆ ಮಂಜಿನ ಮಳೆ ಕಡಿಮೆಯಾಗುತ್ತಾ ಬರುತ್ತಿರುವ ಕಾಲವಿದು. ಸ್ನೋಫಾಲ್ ಬೀಳುತ್ತಿರುವಾಗ ಪ್ರವಾಸಿಗರ ದಂಡು ಮೋಜು-ಮಸ್ತಿಯಲ್ಲಿ ತೊಡಗುತ್ತಾರೆ. Read more…

ಸಾಧನೆಗೆ ಅಸಾಧ್ಯವಾದದು ಯಾವುದೂ ಇಲ್ಲ: ಕೂಲಿ ಕಾರ್ಮಿಕ ಈಗ IAS, ರೈಲು ನಿಲ್ದಾಣದ ಫ್ರೀ ವೈಫೈ ಬಳಸಿ UPSC ಎಕ್ಸಾಂ ಪಾಸ್

ನವದೆಹಲಿ: ಕಠಿಣ ಪರಿಶ್ರಮ ಮತ್ತು ಗುರಿಯೊಂದಿದ್ದರೆ ಸಾಧನೆಗೆ ಅಸಾಧ್ಯವಾದುದು ಜಗತ್ತಿನಲ್ಲಿ ಯಾವುದೂ ಇಲ್ಲ. ಒಬ್ಬ ವ್ಯಕ್ತಿಯು ಏನನ್ನಾದರೂ ಮಾಡಲು ನಿರ್ಧರಿಸಿದರೆ, ಯಾರೂ ಅವನನ್ನು ತಡೆಯಲು ಸಾಧ್ಯವಿಲ್ಲ. ಅಂತಹ ಸಾಧಕನೊಬ್ಬನ Read more…

ಭುವನೇಶ್ವರ ರೈಲು ನಿಲ್ದಾಣಕ್ಕೆ ‘ಈಟ್ ರೈಟ್ ಸ್ಟೇಷನ್’ ಹೆಗ್ಗಳಿಕೆ

ಒಡಿಶಾದ ಭುವನೇಶ್ವರ ರೈಲು ನಿಲ್ದಾಣವು ಈಟ್ ರೈಟ್ ಸ್ಟೇಷನ್ ಎಂದು ಪ್ರಮಾಣೀಕರಿಸಲ್ಪಟ್ಟಿದೆ. ಈ ಮೂಲಕ ಈ ಹೆಗ್ಗಳಿಕೆ ಪಡೆದ ಭಾರತದ 6ನೇ ರೈಲು ನಿಲ್ದಾಣ ಎಂಬ ಖ್ಯಾತಿಯನ್ನು ಗಳಿಸಿದೆ. Read more…

BIG NEWS: ಸಂಪೂರ್ಣ ಲಾಕ್ ಡೌನ್ ಜಾರಿ ಹಿನ್ನಲೆ, ಊರಿಗೆ ಹೋಗಲು ರೈಲು ನಿಲ್ದಾಣದಲ್ಲಿ ಜನಸಾಗರ

ಮುಂಬೈ: ಮಹಾರಾಷ್ಟ್ರದಲ್ಲಿ ಕೊರೋನಾ ಸೋಂಕು ಭಾರಿ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ. ಸಂಪೂರ್ಣ ಜಾರಿಮಾಡುವ ಮಾತುಕತೆ ನಡೆಯುತ್ತಿದೆ. ಇದರಿಂದಾಗಿ ಕೂಲಿಕಾರ್ಮಿಕರು ಊರಿಗೆ ಹೋಗಲು ನೂಕುನುಗ್ಗಲಲ್ಲಿ ಹೊರಟಿದ್ದು ರೈಲು ನಿಲ್ದಾಣಗಳಲ್ಲಿ ಜನಸಾಗರವೇ ನೆರೆದಿದೆ. Read more…

BREAKING NEWS: ರೈಲು ನಿಲ್ದಾಣದಲ್ಲಿ ಬಾಂಬ್ ದಾಳಿ, ಸಚಿವ ಗಂಭೀರ – 13 ಮಂದಿಗೆ ಗಾಯ

ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ರೈಲು ನಿಲ್ದಾಣದಲ್ಲಿ ಟಿಎಂಸಿ ಸಚಿವ ಮತ್ತು ಬೆಂಬಲಿಗರರ ಮೇಲೆ ಬಾಂಬ್ ದಾಳಿ ನಡೆಸಲಾಗಿದೆ. ಘಟನೆಯಲ್ಲಿ ಸಚಿವರು ಸೇರಿದಂತೆ 13 ಮಂದಿ ಗಾಯಗೊಂಡಿದ್ದಾರೆ. ಸಚಿವ ಜಾಕಿರ್ Read more…

ಚಲಿಸುವ ರೈಲು ಹತ್ತಲು ಹೋದ ವಿಕಲಚೇತನ ಆಮೇಲೇನಾಯ್ತು…..?

ಚಲಿಸುವ ರೈಲನ್ನು ಹತ್ತಲು ಹೋದ ವಿಕಲಚೇತನನೊಬ್ಬ ಇನ್ನೇನು ರೈಲಿನಡಿ ಸಿಲುಕಬೇಕು ಎನ್ನುವಷ್ಟರಲ್ಲಿ ಅಪಾಯದಿಂದ ಪಾರಾಗಿದ್ದಾನೆ. ಮಹಾರಾಷ್ಟ್ರದ ಪನ್ವೇಲ್ ರೈಲ್ವೆ ನಿಲ್ದಾಣದಲ್ಲಿ ಈ ಘಟನೆ ನಡೆದಿದ್ದು, ಆ ವ್ಯಕ್ತಿ ಅಲ್ಲಿಗೆ Read more…

ಶಾಕಿಂಗ್: ರೈಲು ನಿಲ್ದಾಣದಲ್ಲಿ ಕುಳಿತಿದ್ದ ಯುವತಿ ಎಳೆದೊಯ್ದು ಸಾಮೂಹಿಕ ಅತ್ಯಾಚಾರ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಿಂದ ವರದಿಯಾದ ಆಘಾತಕಾರಿ ಘಟನೆಯೊಂದರಲ್ಲಿ 22 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. ಶಕೂರ್ ಬಸ್ತಿ ರೈಲ್ವೆ ಪ್ಲಾಟ್ ಫಾರಂನಿಂದ ಯುವತಿಯನ್ನು ಎಳೆದೊಯ್ದ Read more…

ರೈಲು ಪ್ರಯಾಣಿಕರಿಗೆ ಮತ್ತೊಂದು ಗುಡ್ ನ್ಯೂಸ್: ಮಣ್ಣಿನ ಕುಡಿಕೆಯಲ್ಲಿ ಚಹಾ –ಪಿಯುಷ್ ಗೋಯಲ್ ಮಾಹಿತಿ

ನವದೆಹಲಿ: ರೈಲು ನಿಲ್ದಾಣಗಳಲ್ಲಿ ಇನ್ನು ಮುಂದೆ ಪ್ರಯಾಣಿಕರಿಗೆ ಪ್ಲಾಸ್ಟಿಕ್ ಬದಲು ಮಣ್ಣಿನ ಲೋಟಗಳಲ್ಲಿ ಚಹಾ ನೀಡಲಾಗುತ್ತದೆ. ಪ್ಲಾಸ್ಟಿಕ್ ಮುಕ್ತ ಭಾರತ ಅಭಿಯಾನದ ಅಂಗವಾಗಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದ್ದು, Read more…

BIG NEWS: ರೈಲ್ವೆ ಪ್ಲಾಟ್ ಫಾರಂ ಟಿಕೆಟ್ 50 ರೂ.ಗೆ ಏರಿಕೆ, ಇನ್ನೂ 11 ನಿಲ್ದಾಣಗಳಲ್ಲಿ ಇಂದಿನಿಂದಲೇ ಜಾರಿ

ಬೆಂಗಳೂರು: ಮೂರು ರೈಲ್ವೆ ನಿಲ್ದಾಣಗಳಲ್ಲಿ ಪ್ಲಾಟ್ ಫಾರಂ ಟಿಕೆಟ್ ಶುಲ್ಕವನ್ನು ಹೆಚ್ಚಳ ಮಾಡಿದ ಒಂದು ತಿಂಗಳ ನಂತರ ನೈರುತ್ಯ ರೈಲ್ವೆ ಬೆಂಗಳೂರು ವಿಭಾಗದ 11 ರೈಲು ನಿಲ್ದಾಣಗಳಲ್ಲಿ ಇಂದಿನಿಂದ Read more…

ರೈಲು ಪ್ರಯಾಣಿಕರಿಗೆ ಮತ್ತೊಂದು ಗುಡ್ ನ್ಯೂಸ್: ನಿಲ್ದಾಣದಲ್ಲೇ ಸಿಗುತ್ತೆ ಸಿದ್ಧಪಡಿಸಿದ ತಾಜಾ ಆಹಾರ

 ನವದೆಹಲಿ: ಅಕ್ಟೋಬರ್ ಮತ್ತು ನವೆಂಬರ್ ನಲ್ಲಿ ಹಬ್ಬದ ಸೀಸನ್ ಹಿನ್ನೆಲೆಯಲ್ಲಿ ವಿಶೇಷ ರೈಲು ಸಂಚಾರ ಆರಂಭಿಸಲು ಮುಂದಾಗಿರುವ ರೈಲ್ವೆ ಇಲಾಖೆ ನಿಲ್ದಾಣಗಳಲ್ಲಿ ತಾಜಾ ಆಹಾರ ಮಾರಾಟಕ್ಕೆ ಅವಕಾಶ ನೀಡಿದೆ. Read more…

ರೈಲು ಪ್ರಯಾಣಿಕರಿಗೆ ಮತ್ತೊಂದು ಶಾಕ್

ನವದೆಹಲಿ: ವಿಮಾನ ನಿಲ್ದಾಣಗಳಲ್ಲಿ ಇರುವಂತೆ ರೈಲು ನಿಲ್ದಾಣದಲ್ಲಿಯೂ ಬಳಕೆದಾರರ ಶುಲ್ಕ ಜಾರಿಗೆ ತರಲು ರೈಲ್ವೆ ಮಂತ್ರಾಲಯ ತೀರ್ಮಾನಿಸಿದೆ. ಅತಿ ಹೆಚ್ಚು ಜನಸಂದಣಿಯಿರುವ ಮತ್ತು ನವೀಕರಣಗೊಂಡಿರುವ ಶೇಕಡ 15 ರಷ್ಟು Read more…

ರಾಜ್ಯದ ಜನತೆಗೆ ಸಿಹಿ ಸುದ್ದಿ: ಕೇಂದ್ರ ಸರ್ಕಾರದಿಂದ ಮತ್ತೊಂದು ಭರ್ಜರಿ ಗಿಫ್ಟ್ – ರೈಲ್ವೆ ಸಚಿವರಿಂದ ಮಾಹಿತಿ

ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಬಳಿ ರೈಲು ನಿಲ್ದಾಣ ನಿರ್ಮಿಸಲು ಸಿದ್ಧತೆ ನಡೆಸಲಾಗಿದೆ. ದಶಕದ ಹಳೆಯ ಬೇಡಿಕೆಯನ್ನು ರೈಲ್ವೆ ಇಲಾಖೆ ಈಡೇರಿಸಿದೆ. ವಿಮಾನ ನಿಲ್ದಾಣದ ಎರಡು ಕಿಲೋಮೀಟರ್ Read more…

ಕೊರೊನಾ ನಿಯಂತ್ರಣಕ್ಕೆ ಆಧುನಿಕ ತಂತ್ರಜ್ಞಾನದ ಮೊರೆ ಹೋದ ಪುಣೆ ರೈಲು ನಿಲ್ದಾಣ

ದೇಶದಲ್ಲಿ ಕೊರೋನಾ ಹೆಚ್ಚಾಗುತ್ತಿರುವ ನಡುವೆಯೂ ಅನ್‌ಲಾಕ್ ಮಾಡಲಾಗಿದ್ದು, ಹೋದ‌ ಕಡೆಯಲ್ಲ ಥರ್ಮಲ್ ಸ್ಕ್ರೀನಿಂಗ್, ಸ್ಯಾನಿಟೈಸ್ ಎನ್ನುವ ಹಲವು ಕಟ್ಟಲೆಗಳನ್ನು ಹಾಕಲಾಗಿದೆ. ಈ ಎಲ್ಲ ಮಾರ್ಗಸೂಚಿಯನ್ನು ನಿಭಾಯಿಸಲು ಪುಣೆ ರೈಲು Read more…

ಈ ದಾಖಲೆಗೆ ಪಾತ್ರವಾಗಲಿದೆ ಹುಬ್ಬಳ್ಳಿ ರೈಲು ನಿಲ್ದಾಣ…!

ಕರ್ನಾಟಕದ ವಾಣಿಜ್ಯ ನಗರಿ ಹುಬ್ಬಳ್ಳಿಯ ಮುಕುಟಕ್ಕೆ ಮತ್ತೊಂದು ಗರಿ ಸೇರಲು ಸಜ್ಜಾಗಿದೆ. ಹೌದು, ಇನ್ನೊಂದು ವರ್ಷದಲ್ಲಿ ಹುಬ್ಬಳ್ಳಿ ರೈಲು ನಿಲ್ದಾಣದ ಫ್ಲಾಟ್‌ಫಾರ್ಮ್ ವಿಶ್ವದ ಅತಿ ಉದ್ದದ ಫ್ಲಾಟ್‌ಫಾರ್ಮ್ ಎನ್ನುವ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...