alex Certify ರೈಲು | Kannada Dunia | Kannada News | Karnataka News | India News - Part 12
ಕನ್ನಡ ದುನಿಯಾ
    Dailyhunt JioNews

Kannada Duniya

ʼಕಚೋರಿʼ ತಿನ್ನುವ ಆಸೆಗೆ ರೈಲನ್ನೇ ನಿಲ್ಲಿಸಿದ ಚಾಲಕ..! ವಿಡಿಯೋ ವೈರಲ್​

ಕಚೋರಿ ತಿನ್ನಲೆಂದು ಅನುಮತಿಯಿಲ್ಲದ ಸ್ಥಳದಲ್ಲಿ ರೈಲನ್ನು ನಿಲ್ಲಿಸಿದ ಚಾಲಕ ಇದೀಗ ಸೋಶಿಯಲ್​ ಮೀಡಿಯಾದಲ್ಲಿ ನೆಟ್ಟಿಗರ ಆಕ್ರೋಶಕ್ಕೆ ಗುರಿಯಾಗಿದ್ದಾರೆ. ಈ ಘಟನೆಯ ವಿಡಿಯೋ ಸೋಶಿಯಲ್​ ಮೀಡಿಯಾಗಳಲ್ಲಿ ವೈರಲ್​ ಆಗಿದ್ದು ಇದರ Read more…

ಶತಾಬ್ದಿ ಪ್ರಯಾಣಿಕರಿಗೆ ಗುಡ್‌ ನ್ಯೂಸ್‌ ಕೊಟ್ಟ ರೈಲ್ವೇ ಇಲಾಖೆ

ರೈಲು ಪ್ರಯಾಣಿಕರಿಗೆ ಬೋರ್ ಎನಿಸದಿರಲು ರೈಲ್ವೆ ಇಲಾಖೆಯು ರೇಡಿಯೋ ಸೇವೆ ಒದಗಿಸಲು ಬಯಸಿದೆ. ಉತ್ತರ ರೈಲ್ವೆಯು ಶತಾಬ್ದಿ ಮತ್ತು ವಂದೇ ಭಾರತ್ ರೈಲುಗಳಲ್ಲಿ ಕಸ್ಟಮೈಸ್ ಮಾಡಿದ ಸಂಗೀತ ಮತ್ತು Read more…

ಮುಂಬೈ: ಎಸಿ ಲೋಕಲ್ ರೈಲುಗಳಲ್ಲಿ ಪ್ರಯಾಣಿಸುವವರಿಗೆ ‌ʼಗುಡ್‌ ನ್ಯೂಸ್ʼ

ಭಾರತೀಯ ರೈಲ್ವೇಯು ಮುಂಬೈನ ಉಪ ನಗರ ರೈಲ್ವೇ ಸೇವೆ ಎಸಿ ಲೋಕಲ್ ರೈಲುಗಳ ಗರಿಷ್ಠ ದರವನ್ನು ಪ್ರಸ್ತುತ 220 ರೂ.ನಿಂದ 80 ರೂ.ಗೆ ಇಳಿಸಲು ಯೋಜಿಸುತ್ತಿದೆ. ಇದರ ಹೊರತಾಗಿ, Read more…

BIG BREAKING: ನೋಡನೋಡುತ್ತಿದ್ದಂತೆಯೇ ಹೊತ್ತಿ ಉರಿದ ರೈಲು…!

ನಿಲ್ದಾಣದಲ್ಲಿ ನಿಂತಿದ್ದ ರೈಲೊಂದು ನೋಡನೋಡುತ್ತಿದ್ದಂತೆಯೇ ಹೊತ್ತಿ ಉರಿದಿರುವ ಘಟನೆ ಬಿಹಾರದ ಮಧುಬಾನಿ ರೈಲು ನಿಲ್ದಾಣದಲ್ಲಿ ನಡೆದಿದೆ. ಈ ರೈಲು ಸಂಪೂರ್ಣವಾಗಿ ಖಾಲಿ ಇದ್ದ ಕಾರಣ ಯಾವುದೇ ಸಾವು – Read more…

ನದಿ ಬಳಿ ರೈಲ್ವೇ ಸೇತುವೆ ಮೇಲೆ ಸೆಲ್ಫಿ ಕ್ಲಿಕ್ಕಿಸುವಾಗಲೇ ರೈಲು ಡಿಕ್ಕಿ, ಇಬ್ಬರ ಸಾವು

ಕೊಲ್ಕೊತ್ತಾ: ಪಶ್ಚಿಮ ಬಂಗಾಳದ ಮಿಡ್ನಾಪುರದ ಕೋಸ್ಸೆ ನದಿಯ ಮೇಲಿನ ರೈಲ್ವೆ ಸೇತುವೆಯ ಬಳಿ ಸೆಲ್ಫಿ ಕ್ಲಿಕ್ಕಿಸಿಕೊಳ್ಳುತ್ತಿದ್ದಾಗಲೇ ದುರಂತ ಸಂಭವಿಸಿದೆ. ಲೋಕಲ್ ರೈಲು ಡಿಕ್ಕಿ ಹೊಡೆದು ಇಬ್ಬರು ಸಾವನ್ನಪ್ಪಿದ್ದಾರೆ. ಅವಘಡದಲ್ಲಿ Read more…

ನೋಡುಗರ ಎದೆ ನಡುಗಿಸುತ್ತೆ ತನ್ನ ಪ್ರಾಣ ಒತ್ತೆ ಇಟ್ಟು ಪುಟ್ಟ ಹುಡುಗಿಯ ರಕ್ಷಣೆ ಮಾಡಿದ ವ್ಯಕ್ತಿ ವಿಡಿಯೋ

ವೃತ್ತಿಯಲ್ಲಿ ಬಡಗಿಯಾಗಿರುವ ಮೊಹಮ್ಮದ್ ಮೆಹಬೂಬ್ ಕೆಲಸಕ್ಕಾಗಿ ತಮ್ಮ ಕಾರ್ಖಾನೆಯತ್ತ ಮರಳುತ್ತಿದ್ದರು. ಈ ಸಂದರ್ಭದಲ್ಲಿ ಅವರಿಗೆ ತನ್ನ ಶೌರ್ಯ ಒಂದು ಮಗುವಿನ ಜೀವವನ್ನು ಉಳಿಸುತ್ತದೆ ಎಂಬುದು ತಿಳಿದಿರಲಿಲ್ಲ. ಫೆಬ್ರವರಿ 5 Read more…

ಹೆಪ್ಪುಗಟ್ಟಿದ ಸರೋವರದಲ್ಲಿ ಸಿಕ್ಕಿಹಾಕಿಕೊಂಡಿದ್ದ ಮಹಿಳೆಯ ರಕ್ಷಣೆ….!

ಅಮೆರಿಕಾದ -10 ಡಿಗ್ರಿ ಸೆಲ್ಸಿಯಸ್ ತಾಪಮಾನದಲ್ಲಿ ಸರೋವರದಲ್ಲಿ ಎರಡು ದಿನಗಳ ಕಾಲ ಸಿಕ್ಕಿಹಾಕಿಕೊಂಡಿದ್ದ ಮಹಿಳೆಯನ್ನು ರಕ್ಷಿಸಲಾಗಿದೆ. ಕೋನಿ ಎಂಬಾಕೆ ಹೆಪ್ಪುಗಟ್ಟಿದ ಸರೋವರದಲ್ಲಿ ಹಾಸಿಗೆಯ ಮೇಲೆ ತೇಲುತ್ತಾ 48 ಗಂಟೆಗಳಿಗೂ Read more…

ಅಚಾನಕ್ ಆಗಿ ಮೆಟ್ರೋ ಟ್ರ್ಯಾಕ್ ಗೆ ಬಿದ್ದ ಮೊಬೈಲ್ ನಲ್ಲಿ ಮುಳುಗಿದ್ದ ವ್ಯಕ್ತಿ: ಆಮೇಲೇನಾಯ್ತು ಗೊತ್ತಾ….?

ನವದೆಹಲಿ: ನಮ್ಮಲ್ಲಿ ಬಹುತೇಕ ಮಂದಿ ಮೊಬೈಲ್ ಅನ್ನು ಬಹಳ ಹೆಚ್ಚಾಗಿ ಉಪಯೋಗಿಸುತ್ತಾರೆ. ತಿಂಡಿ/ಊಟ ಮಾಡುವಾಗಿಂದ ಹಿಡಿದು ಬಸ್ ನಲ್ಲಿ ಪ್ರಯಾಣಿಸುವಾಗ, ದಾರಿಯಲ್ಲಿ ನಡೆಯುತ್ತಿರಬೇಕಾದ್ರೆ ಹೀಗೆ ಮೊಬೈಲ್ ಗೆ ಹೆಚ್ಚಾಗಿ Read more…

BIG NEWS: ಮಹಾರಾಷ್ಟ್ರದ ಗಾಂಧಿಧಾಮ್-ಪುರಿ ಎಕ್ಸ್‌ಪ್ರೆಸ್ ರೈಲಿಗೆ ಬೆಂಕಿ…..!

ಮಹಾರಾಷ್ಟ್ರದ ನಂದೂರ್‌ಬಾರ್ ನಿಲ್ದಾಣದ ಬಳಿ ಗಾಂಧಿಧಾಮ್-ಪುರಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇಂದು ಬೆಳಗ್ಗೆ 10:30ರ ಸುಮಾರಿಗೆ ಸೂಪರ್‌ಫಾಸ್ಟ್ ರೈಲಿನ ಪ್ಯಾಂಟ್ರಿ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಎಎನ್ಐ Read more…

ಫೋಟೋಶೂಟ್ ಮಾಡಿಸಿಕೊಳ್ಳುತ್ತಿದ್ದಾಗ ರೈಲು ಡಿಕ್ಕಿ; ಯುವಕ ಸ್ಥಳದಲ್ಲಿಯೇ ಸಾವು

ದಾವಣಗೆರೆ : ಇತ್ತೀಚೆಗೆ ಯುವ ಪೀಳಿಗೆಯಲ್ಲಿ ಸೆಲ್ಫಿ ಹಾಗೂ ಫೋಟೋಶೂಟ್ ಎಂಬುವುದು ಫ್ಯಾಶನ್ ಆಗಿ ಬಿಟ್ಟಿದೆ. ಇದರಿಂದ ಸಾಕಷ್ಟು ದುರಂತಗಳು ನಡೆದರೂ ಅವರು ಮಾತ್ರ ಬದಲಾಗುತ್ತಲೇ ಇಲ್ಲ. ಜಿಲ್ಲೆಯಲ್ಲಿ Read more…

BIG NEWS: ಪ್ರಯಾಣಿಕರಿಗೆ ಇಲ್ಲಿದೆ ಮುಖ್ಯ ಮಾಹಿತಿ; ಕೆಲ ರೈಲುಗಳ ಸೇವೆಯಲ್ಲಿ ವ್ಯತ್ಯಯ

ಬೆಂಗಳೂರು – ಮೈಸೂರು ಭಾಗದ ಬಿಡದಿ – ಹೆಜ್ಜಾಲ ನಿಲ್ದಾಣದ ನಡುವೆ ದಿನಾಂಕ 18.01.2022 ಮತ್ತು 19.01.2022 ರಂದು ಇಂಜಿನಿಯರಿಂಗ್  ಕಾಮಗಾರಿ(ಗರ್ಡರ್ ಸ್ಥಾಪನೆ) ಯ ಸಲುವಾಗಿ ಟ್ರಾಫಿಕ್ ಬ್ಲಾಕ್ Read more…

ಮೆಟ್ರೋ ರೈಲಿನ ಹಳಿಗಳ ಮೇಲೆ ಬಿದ್ದರೂ ಪವಾಡ ಸದೃಶವಾಗಿ ಬದುಕುಳಿದ ಮಹಿಳೆ

ಬೆಲ್ಜಿಯಂನಲ್ಲಿ ಮಹಿಳೆಯೊಬ್ಬರು ಸುರಂಗ ಮಾರ್ಗದ ರೈಲಿನ ಟ್ರ್ಯಾಕ್ ಗೆ ಬಿದ್ದರೂ ಪವಾಡ ಸದೃಶ ರೀತಿಯಲ್ಲಿ ಪಾರಾಗಿದ್ದಾರೆ. ಉದ್ದೇಶಪೂರ್ವಕವಾಗಿ ಹಿಂದಿನಿಂದ ವ್ಯಕ್ತಿಯೊಬ್ಬ ಆಕೆಯನ್ನ ವೇಗವಾಗಿ ಬರುತ್ತಿದ್ದ ಟ್ರೈನ್ ಹಾದಿಗೆ ತಳ್ಳಿರುವ Read more…

ಹಳಿಗಳ ಮೇಲೆ ಲ್ಯಾಂಡ್ ಆದ ವಿಮಾನಕ್ಕೆ ಗುದ್ದಿದ ಟ್ರೈನ್; ಪೈಲಟ್ ಜೀವ ಉಳಿಸಿದ ಪೊಲೀಸರು

ಕ್ಯಾಲಿಫೋರ್ನಿಯಾದ ಲಾಸ್ ಏಂಜಲೀಸ್‌ನ ಪೊಲೀಸರು, ಪೈಲಟ್ ಒಬ್ಬರನ್ನ ಪ್ರಾಣಾಪಾಯದಿಂದ ಕಾಪಾಡಿದ್ದಾರೆ. ಭಾನುವಾರ ಈ ಘಟನೆ ನಡೆದಿದೆ. ರೈಲು ಹಳಿಗಳ ಮೇಲೆ ಕ್ರ್ಯಾಶ್ ಲ್ಯಾಂಡ್ ಆಗಿದ್ದ ವಿಮಾನಕ್ಕೆ ರೈಲು ಗುದ್ದಿದರೂ Read more…

ಈಶಾನ್ಯದ ಮೊದಲ ಜನ ಶತಾಬ್ದಿ ರೈಲಿಗೆ ಚಾಲನೆ

ಈಶಾನ್ಯದ ರಾಜ್ಯಗಳಿಗೆ ರೈಲ್ವೇ ಜಾಲ ವಿಸ್ತರಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯೊಂದರಲ್ಲಿ, ಅಗರ್ತಲಾ-ಜಿರಿಬಮ್ ಜನ ಶತಾಬ್ದಿ ಎಕ್ಸ್‌ಪ್ರೆಸ್ ರೈಲಿನ ಚಾಲನೆಗೆ ತ್ರಿಪುರಾ ಮುಖ್ಯಮಂತ್ರಿ ಬಿಪ್ಲಬ್ ಕುಮಾರ್‌ ದೇಬ್ ಜನವರಿ 8ರಂದು Read more…

ರೈಲಿನಲ್ಲಿ ಶೌಚಾಲಯಕ್ಕೆ ತೆರಳಿದ್ದ ತಾಯಿ, ಮಗು ಮರಳಿ ಬರಲೇ ಇಲ್ಲ; ನದಿಯಲ್ಲಿ ಸಿಕ್ತು ಇಬ್ಬರ ಮೃತ ದೇಹ

ಮಗುವಿನೊಂದಿಗೆ ರೈಲಿನಲ್ಲಿ ದಂಪತಿ ಪ್ರಯಾಣಿಸುತ್ತಿದ್ದ ಸಂದರ್ಭದಲ್ಲಿ ತಾಯಿ ಹಾಗೂ ಮಗು ಶೌಚಾಲಯಕ್ಕೆ ಹೋಗಿ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಬೆಳಕಿಗೆ ಬಂದಿದೆ. ಈ ಘಟನೆ ಮಹಾರಾಷ್ಟ್ರದ ತುಮ್ಸಾನ್ ರೈಲು Read more…

ರೈಲಿನಲ್ಲಿ ಟಿಕೆಟ್ ಇಲ್ಲದೆ ಪ್ರಯಾಣಿಸಿದ್ದ ವ್ಯಕ್ತಿಯ ಮೇಲೆ ಬೂಟುಗಾಲಿನಿಂದ ಹಲ್ಲೆ; ಪೊಲೀಸ್ ಪೇದೆ ಸಸ್ಪೆಂಡ್

ರೈಲಿನಲ್ಲಿ ಪ್ರಯಾಣಿಕನ ಮೇಲೆ ಹಲ್ಲೆ ಮಾಡಿದ್ದ ಆರೋಪದ ಹಿನ್ನೆಲೆಯಲ್ಲಿ ಪೊಲೀಸ್ ಪೇದೆಯನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. ಟಿಕೆಟ್ ಪಡೆಯದೆ ರೈಲಿನಲ್ಲಿ ಪ್ರಯಾಣ ಮಾಡುತ್ತಿದ್ದ ಎಂಬ ಆರೋಪದ ಮೇಲೆ Read more…

ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಯುವಕ; ಪ್ರೇಮ ವೈಫಲ್ಯ ಕಾರಣ…?

ಆಟೋ ಚಾಲಕನೊಬ್ಬ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಕಿಗೆ ಬಂದಿದ್ದು, ಈ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲದಲ್ಲಿ ನಡೆದಿದೆ. ಸಮೀಪದ ಲಕ್ಷ್ಮೇಶ್ವರ – ಕೆರೆಕಟ್ಟ Read more…

ಬಾಂಬ್ ಇದೆ ಎಂದ ಬಿಜೆಪಿ ನಾಯಕಿ; ಎರಡು ಗಂಟೆಗಳ ಕಾಲ ಸ್ಥಗಿತಗೊಂಡ ರೈಲು

ಝಾನ್ಸಿ : ರೈಲಿನಲ್ಲಿ ಬಾಂಬ್ ಇದೆ ಎಂದು ಬಿಜೆಪಿ ನಾಯಕಿ ಉಮಾ ಭಾರತಿ ಹೇಳಿದ್ದರ ಹಿನ್ನೆಲೆಯಲ್ಲಿ 2 ಗಂಟೆಗಳ ಕಾಲ ತಪಾಸಣೆ ನಡೆಸಿರುವ ಘಟನೆ ನಡೆದಿದೆ. ಮಧ್ಯಪ್ರದೇಶದ ಟಿಕಾಮ್ Read more…

ಪ್ರಯಾಣಿಕರಿಗೆ ಗುಡ್ ನ್ಯೂಸ್: ಶಿವಮೊಗ್ಗ -ಬೆಂಗಳೂರು ರೈಲಿಗೆ ವಿಸ್ಟಾಡೋಮ್ ಬೋಗಿ

ಶಿವಮೊಗ್ಗ: ಶಿವಮೊಗ್ಗ -ಬೆಂಗಳೂರು ರೈಲಿಗೆ ವಿಸ್ಟಾಡೋಮ್ ಬೋಗಿ ಅಳವಡಿಸಲು ರೈಲ್ವೆ ಇಲಾಖೆ ತೀರ್ಮಾನಿಸಿದೆ. ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ಶಿವಮೊಗ್ಗ-ಬೆಂಗಳೂರು ನಡುವೆ ಸಂಚರಿಸುವ ರೈಲಿಗೆ ಒಂದು ವಿಸ್ಟಾಡೋಮ್ ಬೋಗಿ Read more…

ರೈಲು ನಿಲ್ದಾಣದಲ್ಲಿನ ಸಿಸಿ ಕ್ಯಾಮರಾದಲ್ಲಿ ಸೆರೆಯಾಯ್ತು ಶಾಕಿಂಗ್‌ ದೃಶ್ಯ

ರಾಯಗಢ: ಚಲಿಸುತ್ತಿರುವ ರೈಲಿಗೆ ಹತ್ತುವುದು ಅಪಾಯಕಾರಿ ಎಂದು ಎಷ್ಟು ಹೇಳಿದ್ರೂ, ಜನರು ಇದನ್ನು ನಿರ್ಲಕ್ಷ್ಯ ಮಾಡುತ್ತಾರೆ. ಮುಂಬೈ ಸಮೀಪದ ಪನ್ವೇಲ್ ರೈಲು ನಿಲ್ದಾಣದಲ್ಲಿ ಚಲಿಸುತ್ತಿದ್ದ ರೈಲಿಗೆ ಹತ್ತಲು ಪ್ರಯತ್ನಿಸಿ, Read more…

ರೈಲಿನಲ್ಲಿ ಪ್ರಯಾಣಿಸುವ ಮಹಿಳೆಯರಿಗೆ ಇಲ್ಲಿದೆ ಖುಷಿ ಸುದ್ದಿ

ರೈಲು ಪ್ರಯಾಣ ಆರಾಮದಾಯಕ ಪ್ರಯಾಣಗಳಲ್ಲಿ ಒಂದು. ರೈಲ್ವೆ ಇಲಾಖೆ ಪ್ರಯಾಣಿಕರ ಅನುಕೂಲಕ್ಕಾಗಿ ಅನೇಕ ಸೇವೆಗಳನ್ನು ಶುರು ಮಾಡ್ತಿರುತ್ತದೆ. ಈಗ ಮಹಿಳಾ ಪ್ರಯಾಣಿಕರಿಗೆ ಖುಷಿ ಸುದ್ದಿಯೊಂದನ್ನು ನೀಡಿದೆ. ಇನ್ಮುಂದೆ ಮಹಿಳೆಯರು Read more…

ರೈಲ್ವೆ ಇಲಾಖೆಯ ಹೊಸ ನಿಯಮ: ಟಿಕೆಟ್ ರದ್ದು ಮಾಡಿದ ಕೆಲವೇ ಕ್ಷಣಗಳಲ್ಲಿ ಹಣ ವಾಪಸ್

ರೈಲು ಪ್ರಯಾಣಿಕರಿಗೆ ಐಆರ್ಸಿಟಿಸಿ ಖುಷಿ ಸುದ್ದಿ ನೀಡಿದೆ. ರೈಲು ಟಿಕೆಟ್ ರದ್ದುಗೊಳಿಸಿದ ಪ್ರಯಾಣಿಕರು ಮರುಪಾವತಿಗಾಗಿ ದೀರ್ಘಕಾಲ ಕಾಯಬೇಕಾಗಿಲ್ಲ. ತ್ವರಿತ ಹಣ ಪಾವತಿಗೆ ಭಾರತೀಯ ರೈಲ್ವೆ ಇಲಾಖೆ ಹೊಸ ನಿಯಮ Read more…

ಅಡುಗೆ ಸಿಬ್ಬಂದಿ ಜೊತೆ ಅಸಮಾಧಾನಗೊಂಡು ಹುಸಿ ಬಾಂಬ್ ಕರೆ ಮಾಡಿದ ಭೂಪ; 25 ನಿಮಿಷ ತಡವಾಗಿ ಹೊರಟ ರೈಲು

ದೆಹಲಿ: ರೈಲಿನಲ್ಲಿ ಬಾಂಬ್ ಇರುವ ಕುರಿತು ಪೊಲೀಸರಿಗೆ ಕರೆ ಬಂದ ನಂತರ ಮಂಗಳವಾರ ರಾತ್ರಿ ನವದೆಹಲಿ-ಕರ್ನಾಟಕ ಎಕ್ಸ್ ಪ್ರೆಸ್ ರೈಲು 25 ನಿಮಿಷಗಳ ಕಾಲ ನಿಂತಿರೋ ಘಟನೆ ನಡೆದಿದೆ. Read more…

ರೈಲು ಪ್ರಯಾಣಿಕರ ಗಮನಕ್ಕೆ: ತತ್ಕಾಲ್‌ ಬುಕಿಂಗ್‌ ನಲ್ಲಿ ಟಿಕೆಟ್ ಖಾತ್ರಿಪಡಿಸಲು ಇಲ್ಲಿದೆ ಟಿಪ್ಸ್

ಕೋವಿಡ್ ಸಂಬಂಧಿ ಲಾಕ್‌ಡೌನ್ ನಿರ್ಬಂಧಗಳ ಸಡಿಲಿಕೆಯಾಗುತ್ತಿದ್ದಂತೆಯೇ, ಪ್ರಯಾಣಿಕರ ಓಡಾಟ ಹೆಚ್ಚಾಗಿ ರೈಲುಗಳಲ್ಲಿ ಟಿಕೆಟ್ ಸಿಗುವುದು ಕಷ್ಟವಾಗಿದೆ. ಸಿಕ್ಕಾಪಟ್ಟೆ ಬೇಡಿಕೆ ಇರುವ ಕಾರಣ ಜನರು ರೈಲು ಟಿಕೆಟ್‌ಗಳನ್ನು ಐಆರ್‌ಸಿಟಿಸಿಯಲ್ಲಿ ತತ್ಕಾಲ್‌ನಲ್ಲಿ Read more…

ಮೊಸರಿಗಾಗಿ ದಾರಿ ಮಧ್ಯೆಯೇ ರೈಲು ನಿಲ್ಲಿಸಿದ ಚಾಲಕ….!

ಲಾಹೋರ್ : ಊಟ ಸೇರಿದಂತೆ ಏನಾದರೂ ಅವಶ್ಯಕ ವಸ್ತುಗಳು ಬೇಕಾದಲ್ಲಿ ಅಥವಾ ಊಟ ಮಾಡುವುದಕ್ಕಾಗಿ ಬಸ್, ಲಾರಿ ಸೇರಿದಂತೆ ಪ್ರಯಾಣಿಕರನ್ನು ಹೊತ್ತು ಸಾಗುವ ವಾಹನಗಳು ನಿಲ್ಲಿಸುವುದು ಸಹಜ. ಆದರೆ, Read more…

OMG: ಮೊಸರು ಖರೀದಿಸಲು ರೈಲು ನಿಲ್ಲಿಸಿದ ಚಾಲಕ….!

ಲಾಹೋರ್: ಮೊಸರು ಖರೀದಿಸುವುದಕ್ಕಾಗಿ ರೈಲನ್ನು ನಿಲುಗಡೆ ಮಾಡಿರುವ ಅಚ್ಚರಿಯ ಘಟನೆ ಪಾಕಿಸ್ತಾನದ ಲಾಹೋರ್‌ನ ರೈಲ್ವೇ ನಿಲ್ದಾಣದ ಬಳಿ ನಡೆದಿದೆ. ಚಾಲಕ ಹಾಗೂ ಸಹಾಯಕ ರೈಲನ್ನು ನಿಲುಗಡೆ ಮಾಡಿ ಅಂಗಡಿಯಿಂದ Read more…

Big News: ರೈಲ್ವೆ ಟಿಕೆಟ್ ಬುಕ್ಕಿಂಗ್ ಗೆ ಹೊಸ ನಿಯಮ ಜಾರಿಗೆ ತಂದ IRCTC

ರೈಲ್ವೆ ಪ್ರಯಾಣಿಕರಿಗೆ ಮಹತ್ವದ ಸುದ್ದಿಯಿದೆ. ರೈಲ್ವೆ ಟಿಕೆಟ್ ಆನ್ಲೈನ್ ನಲ್ಲಿ ಬುಕ್ ಮಾಡ್ತಿದ್ದ ಪ್ರಯಾಣಿಕರು ಈ ವಿಷ್ಯವನ್ನು ಅವಶ್ಯಕವಾಗಿ ತಿಳಿದುಕೊಳ್ಳಬೇಕಿದೆ. ಭಾರತೀಯ ರೈಲ್ವೆ ಕ್ಯಾಟರಿಂಗ್ ಮತ್ತು ಪ್ರವಾಸೋದ್ಯಮ ನಿಗಮ, Read more…

ರೈಲಿನಲ್ಲಿ ಸೀಟ್‌ ಸಿಕ್ಕಿಲ್ಲವೆಂದ್ರು ತಲೆಕೆಡಿಸಿಕೊಳ್ಳುವುದಿಲ್ಲ ಇವನು….!

ರಾತ್ರಿ ವೇಳೆ ದೂರದ ಊರಿಗೆ ರೈಲು ಪ್ರಯಾಣ ಮಾಡಬೇಕೆಂದ್ರೆ ಸ್ಲೀಪರ್ ಕೋಚ್ ಅನ್ನು ಬುಕ್ ಮಾಡಬೇಕಾಗುತ್ತದೆ. ಒಂದು ವೇಳೆ ನಿಮಗೆ ಆಸನ ಸಿಗದೇ ಇದ್ದಲ್ಲಿ ಅನಿವಾರ್ಯವಾಗಿ ಜನರಲ್ ಬೋಗಿ Read more…

ಪ್ರಯಾಣಿಕರಿಗೆ ಗುಡ್‌ ನ್ಯೂಸ್: ರೈಲುಗಳಲ್ಲಿ ʼರೆಡಿ ಟು ಈಟ್ʼ ಪೂರೈಕೆಗೆ ಮರುಚಾಲನೆ

ರೈಲು ಪ್ರಯಾಣಿಕರಿಗೆ ಮೊದಲೇ ತಯಾರಿಸಿದ ಊಟ ಒದಗಿಸುವ ವ್ಯವಸ್ಥೆಗೆ ಮರುಚಾಲನೆ ನೀಡಲು ರೈಲ್ವೇ ಮಂಡಳಿ ಆದೇಶ ಹೊರಡಿಸಿದೆ. ಕೋವಿಡ್ ನಿರ್ಬಂಧಗಳ ಕಾರಣದಿಂದಾಗಿ ಈ ಸೇವೆಯನ್ನು ಸ್ಥಗಿತಗೊಳಿಸಲಾಗಿತ್ತು. ಮೇಲ್ ಹಾಗೂ Read more…

ಭಾರತದಲ್ಲಿರುವ ಈ ರೈಲ್ವೆ ನಿಲ್ದಾಣಕ್ಕೆ ಹೋಗಲು ಬೇಕು ಪಾಕಿಸ್ತಾನದ ವೀಸಾ…!

ವಿದೇಶಕ್ಕೆ ಹೋಗುವಾಗ ವೀಸಾ ಅನಿವಾರ್ಯ. ವೀಸಾ ಇಲ್ಲದೆ  ವಿದೇಶಕ್ಕೆ ಹೋಗಲು ಸಾಧ್ಯವಿಲ್ಲ. ಆದ್ರೆ ನಮ್ಮ ದೇಶದಲ್ಲಿ ಯಾವುದೇ ಪ್ರದೇಶದಲ್ಲಿ ಸುತ್ತಾಡಲು ವೀಸಾ ಬೇಕಾಗುವುದಿಲ್ಲ. ಹೀಗಂದುಕೊಂಡಿದ್ದರೆ ತಪ್ಪು. ಭಾರತದ ಒಂದು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...