alex Certify ರೈಲು | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

‘ಪ್ಲಾಟ್ಫಾರ್ಮ್’ ಟಿಕೆಟ್ ನಲ್ಲೂ ರೈಲಿನಲ್ಲಿ ಪ್ರಯಾಣಿಸಬಹುದು…..! ಆದರೆ ನಿಮಗೆ ತಿಳಿದಿರಲಿ ಈ ‘ನಿಯಮ’

ಭಾರತೀಯರಿಗೆ ಸಾರಿಗೆ ಜೀವಾಳ ರೈಲು. ರೈಲ್ವೆ ಇಲಾಖೆ ಪ್ರಯಾಣಿಕರಿಗೆ ಅನುಕೂಲವಾಗುವಂತಹ ಅನೇಕ ನಿಯಮಗಳನ್ನು ಜಾರಿಗೆ ತಂದಿದೆ. ಅದ್ರಲ್ಲಿ ಪ್ಲಾಟ್‌ಫಾರ್ಮ್ ಟಿಕೆಟ್‌ ಕೂಡ ಸೇರಿದೆ. ಅನೇಕ ಬಾರಿ ಪ್ರಯಾಣಿಕರ ಜೊತೆ Read more…

BREAKING NEWS: ರೈಲಿಗೆ ಸಿಲುಕಿ ವ್ಯಕ್ತಿ ದುರ್ಮರಣ: ಆತ್ಮಹತ್ಯೆ ಶಂಕೆ

ಕೋಲಾರ: ವ್ಯಕ್ತಿಯೋರ್ವ ರೈಲಿಗೆ ಸಿಲುಕಿ ಸಾವನ್ನಪ್ಪಿರುವ ದಾರುಣ ಘಟನೆ ಕೋಲಾರ ಜಿಲ್ಲೆ ಕಾಮಸಮುದ್ರ ಬಳಿ ನಡೆದಿದೆ. ಕೋಲಾರದ ಬಂಗಾರಪೇಟೆ ತಾಲೂಕಿನ ಕಾಮಸಮುದ್ರ ಬಳಿ ಚಲಿಸುತ್ತಿದ್ದ ರೈಲಿಗೆ ಸಿಲುಕಿ ವ್ಯಕ್ತಿ Read more…

ರೈಲು ನಿಲ್ಲಿಸಿ ಕ್ರಾಸಿಂಗ್ ಗೇಟ್ ತೆರೆದ ಚಾಲಕ; ವಿಡಿಯೋ ‘ವೈರಲ್’……!

ರೈಲ್ವೆ ಸಚಿವಾಲಯ ರೈಲ್ವೆಗೆ ಹೊಸ ತಂತ್ರಜ್ಞಾನಗಳನ್ನು ಅಳವಡಿಸ್ತಿದ್ದು, ಬಿಹಾರದ ಕೆಲ ಪ್ರದೇಶಗಳನ್ನು ನೋಡಿದ್ರೆ ಇದು ಸತ್ಯಕ್ಕೆ ದೂರವಾದ ಮಾತು ಎನ್ನಿಸುತ್ತಿದೆ. ಹೊಸ ತಂತ್ರಜ್ಞಾನವಿರಲಿ, ಬಿಹಾರದ ಕೆಲ ಪ್ರದೇಶಗಳಲ್ಲಿ ರೈಲ್ವೆ Read more…

ಎಚ್ಚರ: ರೈಲಿನಲ್ಲಿ ತಲೆದಿಂಬು – ಬೆಡ್ ಶೀಟ್ ಕಳುವು ಮಾಡಿದರೆ 5 ವರ್ಷ ಜೈಲು…!

ವಿಮಾನ ಪ್ರಯಾಣಕ್ಕಿಂತ ರೈಲು ಪ್ರಯಾಣ  ಅಗ್ಗವಾಗಿರುವ ಕಾರಣ ಜನರು ರೈಲ್ವೆ ಪ್ರಯಾಣವನ್ನು ಹೆಚ್ಚು ಇಷ್ಟಪಡ್ತಾರೆ. ರೈಲ್ವೆ ತನ್ನ ಪ್ರಯಾಣಿಕರ ಅನುಕೂಲಕ್ಕಾಗಿ ಸಾಕಷ್ಟು ಸೌಲಭ್ಯಗಳನ್ನು ನೀಡ್ತಿದೆ. ಸಾಮಾನ್ಯ ಮತ್ತು ಸ್ಲೀಪರ್ Read more…

Video: ರಿಸರ್ವೇಶನ್ ಇದ್ದವರಿಗೆ ಸೀಟು ಬಿಟ್ಟುಕೊಡದ ಮಹಿಳೆ; ಟಿಕೆಟ್ ಇಲ್ಲದಿದ್ದರೂ ಸ್ವಲ್ಪ ಅಡ್ಜಸ್ಟ್ ಮಾಡಿಕೊಳ್ಳಿ ಎಂದು ಜೋರು…!

ಸೀಟಿಗಾಗಿ ಇಬ್ಬರು ಮಹಿಳೆಯರು ಕಚ್ಚಾಡಿಕೊಂಡ ವಿಡಿಯೋ ಒಂದು ವೈರಲ್‌ ಆಗಿದೆ. ರೈಲ್ವೆ ಮೇಲಿನ ಬರ್ತ್‌ ನಲ್ಲಿ ಮಗನ ಜೊತೆ ಮಲಗಿದ್ದ ಮಹಿಳೆಯೊಬ್ಬಳು ಇದು ನನ್ನ ಬರ್ತ್‌ ಎನ್ನುತ್ತಿದ್ದಾಳೆ. ಆದ್ರೆ Read more…

BREAKING NEWS: ಜಾರ್ಖಂಡ್ ನಲ್ಲಿ ಭೀಕರ ರೈಲು ಅಪಘಾತ: ಹಳಿತಪ್ಪಿದ ಗೂಡ್ಸ್ ರೈಲಿಗೆ ಬಾಂಬೆ –ಹೌರಾ ಎಕ್ಸ್ ಪ್ರೆಸ್ ಡಿಕ್ಕಿ | Train Accident

ರಾಂಚಿ: ದೇಶದಲ್ಲಿ ಮತ್ತೊಂದು ಭೀಕರ ರೈಲು ಅಪಘಾತ ಸಂಭವಿಸಿದೆ. ಜಾರ್ಖಂಡ್‌ನಲ್ಲಿ ಗೂಡ್ಸ್ ರೈಲಿಗೆ ಹೌರಾ-ಮುಂಬೈ ಎಕ್ಸ್‌ ಪ್ರೆಸ್ ಡಿಕ್ಕಿ ಹೊಡೆದು ಸುಮಾರು 5 ಬೋಗಿಗಳು ಹಳಿತಪ್ಪಿ ಪಲ್ಟಿಯಾಗಿವೆ. ಅಪಘಾತದಲ್ಲಿ 10ಕ್ಕೂ Read more…

ಪ್ರಯಾಣಿಕರಿಗೆ ಮತ್ತೊಂದು ಗುಡ್ ನ್ಯೂಸ್: ಶೀಘ್ರದಲ್ಲೇ ಸಂಚರಿಸಲಿದೆ ‘ವಂದೇ ಭಾರತ್ ಸ್ಲೀಪರ್ ಎಕ್ಸ್ ಪ್ರೆಸ್’

ಉತ್ತರ ರೈಲ್ವೆಯ ಮೊರಾದಾಬಾದ್ ವಿಭಾಗದ ಮೊದಲ ವಂದೇ ಭಾರತ್ ಸ್ಲೀಪರ್ ಎಕ್ಸ್‌ಪ್ರೆಸ್ ಬರೇಲಿ-ಮುಂಬೈ ನಡುವೆ ಶೀಘ್ರವೇ ಕಾರ್ಯನಿರ್ವಹಿಸಲಿದೆ. ಇನ್ನು ಮೂರ್ನಾಲ್ಕು ತಿಂಗಳಲ್ಲಿ ಈ ಐಷಾರಾಮಿ ರೈಲು ಹಳಿಯಲ್ಲಿ ಓಡಾಟ Read more…

‘ಗರೀಬ್ ರಥ್’ ಪ್ರಯಾಣಿಕರಿಗೆ ಗುಡ್ ನ್ಯೂಸ್; ಕಡಿಮೆ ವೆಚ್ಚದಲ್ಲಿ ‘ಎಸಿ ಕೋಚ್’ ಲಭ್ಯ

ಗರೀಬ್ ರಥ ರೈಲಿನಲ್ಲಿ ಪ್ರಯಾಣಿಸುವವರಿಗೆ ಖುಷಿ ಸುದ್ದಿಯೊಂದಿದೆ.  ಹಳೆಯ ಕೋಚ್‌ಗಳು ಎಲ್‌ಎಚ್‌ಬಿ ಕೋಚ್‌ಗಳಾಗಿ ಬದಲಾಗಲಿವೆ.  ಅದನ್ನು ಹೊಸದಾಗಿ ವಿನ್ಯಾಸಗೊಳಿಸಲಾದ ಎಕಾನಮಿ ಎಸಿ ಕೋಚ್‌ಗಳೊಂದಿಗೆ ಬದಲಾಯಿಸಲಾಗುತ್ತದೆ. ಎಸಿ ಎಕಾನಮಿ ಕೋಚ್‌ಗಳನ್ನು Read more…

ಬೆಂಗಳೂರು- ಹೈದರಾಬಾದ್ ವಂದೇ ಭಾರತ್ ರೈಲಿನ ವೇಳಾಪಟ್ಟಿ ಬದಲಾವಣೆ

ಬೆಂಗಳೂರು: ಬೆಂಗಳೂರು -ಹೈದರಾಬಾದ್ ನಡುವೆ ಸಂಚರಿಸುವ ಯಶವಂತಪುರ -ಕಾಚಿಗುಡ ವಂದೇ ಭಾರತ್ ರೈಲಿನ ವೇಳಾಪಟ್ಟಿ ಬದಲಾಯಿಸಲಾಗಿದೆ. ಯಶವಂತಪುರ -ಕಾಚಿಗುಡ ನಿಲ್ದಾಣಗಳ ನಡುವೆ ರೈಲು ಸಂಖ್ಯೆ 20704 ವಂದೇ ಭಾರತ್ Read more…

VIDEO | ಫೋಟೋ ಶೂಟ್ ಮಾಡುವಾಗ ನಡೆದಿದ್ದೇನು ಅಂತ ನೋಡಿದ್ರೆ ‘ಬೆಚ್ಚಿ ಬೀಳ್ತೀರಾ’

ರಾಜಸ್ಥಾನದ ಪಾಲಿ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಜಿಲ್ಲೆಯ ಜೋಗಮಂಡಿ ರೈಲ್ವೆ ಸೇತುವೆಯಲ್ಲಿ ಪತಿ ಮತ್ತು ಪತ್ನಿ ಫೋಟೋ ಶೂಟ್ ಮಾಡುತ್ತಿದ್ದರು. ಈ ಸಮಯದಲ್ಲಿ ರೈಲು ಬಂದಿದೆ. Read more…

ರೈಲಿನ ಮಾಲೀಕನಾಗಿದ್ದ ಪಂಜಾಬಿನ ಈ ರೈತ….! ಈ ಘಟನೆ ನಡೆದಿದ್ದರ ಹಿಂದಿದೆ ‘ಇಂಟ್ರೆಸ್ಟಿಂಗ್’ ಸ್ಟೋರಿ

ಭಾರತದಲ್ಲಿ ರೈಲುಗಳು ಜನರ ಜೀವಾಳ. ಪ್ರತಿ ದಿನ ಕೋಟ್ಯಾಂತರ ಮಂದಿ ಇದ್ರಲ್ಲಿ ಓಡಾಡ್ತಾರೆ. ದೇಶದಲ್ಲಿ ಎಷ್ಟೇ ಶ್ರೀಮಂತ ವ್ಯಕ್ತಿ ಇರಲಿ ಆತ ಭಾರತೀಯ ರೈಲನ್ನು ಖರೀದಿ ಮಾಡಲು ಸಾಧ್ಯವಿಲ್ಲ. Read more…

ಚಲಿಸುತ್ತಿದ್ದ ರೈಲಿನ ಮುಂದೆ ‘ಮಾರ್ನಿಂಗ್’ ವಾಕ್……ವೈರಲ್ ವಿಡಿಯೋ ನೋಡಿದ್ರೆ ಶಾಕ್ ಆಗ್ತೀರಾ….!

ಹಿಂದೆ ರೈಲು ಬರ್ತಿದ್ದರೆ ಮುಂದೆ ವ್ಯಕ್ತಿಯೊಬ್ಬ ನಡೆದುಕೊಂಡು ಹೋಗ್ತಿದ್ದಾನೆ. ಎಷ್ಟೇ ಹಾರ್ನ್‌ ಹೊಡೆದ್ರೂ ವ್ಯಕ್ತಿಗೆ ಅದು ಕೇಳಿಸ್ತಿಲ್ಲ. ರೈಲಿನಿಂದ ಇಳಿದ ವ್ಯಕ್ತಿಯೊಬ್ಬ ರೈಲು ಹಳಿ ಮೇಲೆ ನಡೆದುಕೊಂಡು ಹೋಗ್ತಿದ್ದ Read more…

ಗೋರಖ್ ಪುರ LTT ಎಕ್ಸ್ ಪ್ರೆಸ್ ರೈಲಿನ ಬ್ರೇಕ್ ಲೈನರ್ ನಲ್ಲಿ ಬೆಂಕಿ: ಅದೃಷ್ಟವಶಾತ್ ಪ್ರಯಾಣಿಕರು ಪಾರು

ಮುಂಬೈ: ಗೋರಖ್‌ಪುರ ಎಲ್‌ಟಿಟಿ ಎಕ್ಸ್‌ ಪ್ರೆಸ್‌ ನ ಕೋಚ್‌ ನ ಬ್ರೇಕ್ ಲೈನರ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕೂಡಲೇ ಪ್ರಯಾಣಿಕರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ. ಇತರ ಬೋಗಿಗಳಿಗೆ ಬೆಂಕಿ ತಗುಲದಂತೆ ತಡೆಯಲಾಗಿದೆ. Read more…

ಮೈ ಕೈ ಮುಟ್ಟಿದ ಪ್ರಯಾಣಿಕ; ಗಾಬರಿಗೊಂಡು ರೈಲಿನಿಂದ ಹಾರಿದ ಶಿಕ್ಷಕಿ

ಏಕಾಂಗಿಯಾಗಿ ಪ್ರಯಾಣಿಸುತ್ತಿದ್ದ ಶಿಕ್ಷಕಿಯೊಬ್ಬರಿಗೆ ಸಹ ಪ್ರಯಾಣಿಕ ಮೈ ಕೈ ಮುಟ್ಟಿ ಅನುಚಿತವಾಗಿ ವರ್ತಿಸಿದ ಕಾರಣ ಗಾಬರಿಗೊಂಡು ಚಲಿಸುತ್ತಿರುವ ರೈಲಿನಿಂದ ಹಾರಿ ಗಾಯಗೊಂಡಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ಖಾಸಗಿ ಶಾಲೆಯಲ್ಲಿ Read more…

ಪ್ರಯಾಣಿಕರಿಗೆ ಗುಡ್ ನ್ಯೂಸ್: ರೈಲುಗಳಲ್ಲಿ ಹೆಚ್ಚುವರಿ ಬೋಗಿ ಸೇರ್ಪಡೆ

ಬೆಂಗಳೂರು: ಹಲವು ರೈಲುಗಳಲ್ಲಿ ಹೆಚ್ಚುವರಿಯಾಗಿ ಎರಡು ದ್ವಿತೀಯ ದರ್ಜೆ ಬೋಗಿಗಳನ್ನು ಅಳವಡಿಸಲು ರೈಲ್ವೆ ಇಲಾಖೆ ನಿರ್ಧರಿಸಿದೆ. ತಾಳಗುಪ್ಪ -ಮೈಸೂರು -ತಾಳಗುಪ್ಪ ಎಕ್ಸ್ ಪ್ರೆಸ್, ಮೈಸೂರು -ಶಿವಮೊಗ್ಗ -ಮೈಸೂರು ಎಕ್ಸ್ Read more…

Video | ರೈಲು ಬರುತ್ತಿರುವ ಅರಿವೇ ಇಲ್ಲದಂತೆ ಯುವತಿ ಫೋಟೋ ಶೂಟ್; ಲೋಕೋ ಪೈಲಟ್ ‘ಕಿಕ್’ ಗೆ ನೆಟ್ಟಿಗರ ಮೆಚ್ಚುಗೆ

ಫೋಟೋ ಮತ್ತು ರೀಲ್ಸ್ ಗಾಗಿ ಜನ ಅಪಾಯಕಾರಿ ಕೆಲಸಗಳಿಗೆ ಕೈ ಹಾಕುತ್ತಾರೆ. ಅವಘಡ, ಪ್ರಾಣಹಾನಿ ಸಂಭವಿಸಬಹುದಾದ ಜಾಗದಲ್ಲಿ ನಿಂತು ರೀಲ್ಸ್ ಮಾಡೋದು ಇಂದು ಸಾಮಾನ್ಯವಾಗಿದೆ. ಇಂತಹ ಪ್ರಸಂಗವೊಂದರಲ್ಲಿ ಯುವತಿ Read more…

ಪ್ರಯಾಣಿಕರಿಗೆ ಸಿಹಿ ಸುದ್ದಿ: ವಂದೇ ಭಾರತ್ ಸೇರಿ ಎಲ್ಲಾ ರೈಲುಗಳ ಟಿಕೆಟ್ ದರ ಇಳಿಕೆ ಸುಳಿವು ನೀಡಿದ ಸೋಮಣ್ಣ

ಬೆಂಗಳೂರು: ವಂದೇ ಭಾರತ್ ಸೇರಿದಂತೆ ಎಲ್ಲಾ ರೈಲುಗಳ ಟಿಕೆಟ್ ದರ ಇಳಿಕೆ ಬಗ್ಗೆ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಸುಳಿವು ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

ರೈಲು ಪ್ರಯಾಣಿಕರ ಮೇಲೆ ನೀರು ಎರಚಲು ಹೋದವರ ಗತಿ ಏನಾಯ್ತು ಗೊತ್ತಾ ? ವಿಡಿಯೋ ನೋಡಿ

ರೈಲಿನಲ್ಲಿ ಪ್ರಯಾಣಿಸುತ್ತಿದ್ದವರ ಮೇಲೆ ನೀರು ಸಿಡಿಸಿ ಮೋಜು ಮಾಡಲು ಮುಂದಾಗಿದ್ದವರು ತಮ್ಮ ಕುಚೇಷ್ಠೆಯಿಂದ ಶಿಕ್ಷೆ ಅನುಭವಿಸಿದ್ದಾರೆ. ಯುವಕರ ಗುಂಪೊಂದು ರೈಲಿನ ಹಳಿಯ ಪಕ್ಕದಲ್ಲಿ ನೀರು ತುಂಬಿರುವ ಕಟ್ಟೆಯಲ್ಲಿ ಬೈಕ್ Read more…

ಬಸ್ -ರೈಲು ಡಿಕ್ಕಿ: ಭೀಕರ ಅಪಘಾತದಲ್ಲಿ 6 ಜನ ಸಾವು

ಜೆಕ್ ರಾಜಧಾನಿ ಪ್ರೇಗ್‌ನಿಂದ ಹಂಗೇರಿಯ ರಾಜಧಾನಿ ಬುಡಾಪೆಸ್ಟ್‌ ಗೆ ಪ್ರಯಾಣಿಸುತ್ತಿದ್ದ ರೈಲು ದಕ್ಷಿಣ ಸ್ಲೋವಾಕಿಯಾದಲ್ಲಿ ಬಸ್‌ಗೆ ಡಿಕ್ಕಿ ಹೊಡೆದು ಕನಿಷ್ಠ ಆರು ಜನರು ಸಾವನ್ನಪ್ಪಿದ್ದಾರೆ ಮತ್ತು ಐವರು ಗಾಯಗೊಂಡಿದ್ದಾರೆ Read more…

ಪ್ರಯಾಣಿಕರೆ ಗಮನಿಸಿ: 8 ರೈಲುಗಳ ಸಂಚಾರ ರದ್ದು

ಬೆಂಗಳೂರು: ನಿಟ್ಟೂರು -ಸಂಪಿಗೆ ರೈಲ್ವೆ ನಿಲ್ದಾಣ ನಡುವಿನ ಲೆವೆಲ್ ಕ್ರಾಸಿಂಗ್ ನಲ್ಲಿ ಗರ್ಡರ್ ಅಳವಡಿಕೆ ಕಾಮಗಾರಿ ಹಿನ್ನೆಲೆಯಲ್ಲಿ ಜೂನ್ 27ರಿಂದ ಜುಲೈ 4ರ ವರೆಗೆ ಈ ಮಾರ್ಗದ ಎಂಟು Read more…

ರೈಲಿಗೆ ಸಿಲುಕಿದ ಇಜಿನಿಯರಿಂಗ್ ವಿದ್ಯಾರ್ಥಿನಿ ಸ್ಥಿತಿ ಗಂಭೀರ

ಮಂಡ್ಯ: ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬರು ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಡ್ಯ ನಗರದ ಕನಕಭವನ ಹಿಂಭಾಗದ ರೈಲ್ವೆ ಟ್ರ್ಯಾಕ್ ನಲ್ಲಿ ನಡೆದಿದೆ. ಲಾವಣ್ಯ (18) ರೈಲಿಗೆ ಸಿಲುಕಿ ಗಾಯಗೊಂಡಿರುವ Read more…

BREAKING: ರೈಲಲ್ಲಿ ಬೆಂಕಿ ವದಂತಿಯಿಂದ ಟ್ರ್ಯಾಕ್ ಗೆ ಹಾರಿದ ಪ್ರಯಾಣಿಕರು: ಗೂಡ್ಸ್ ರೈಲು ಡಿಕ್ಕಿಯಾಗಿ ಮೂವರ ಸಾವು

ರಾಂಚಿ: ರಾಂಚಿ-ಸಸಾರಂ ಇಂಟರ್‌ಸಿಟಿ ಎಕ್ಸ್‌ ಪ್ರೆಸ್‌ನ ಪ್ರಯಾಣಿಕರು ಬೆಂಕಿ ಕಾಣಿಸಿಕೊಂಡಿದೆ ಎಂದು ಹಳಿಗಳಿಗೆ ಹಾರಿದ ನಂತರ ಜಾರ್ಖಂಡ್‌ನ ಕುಮಾಂಡಿಹ್ ರೈಲು ನಿಲ್ದಾಣದ ಬಳಿ ಇನ್ನೊಂದು ಬದಿಯಿಂದ ಬರುತ್ತಿದ್ದ ಮತ್ತೊಂದು Read more…

Viral Video | ಇದು ಓಯೋ ರೂಮಾ ಅಥವಾ ಸಾರ್ವಜನಿಕ ಸಾರಿಗೆಯೋ ? ರೈಲಿನಲ್ಲಿ ಸಹ ಪ್ರಯಾಣಿಕರ ಮುಂದೆಯೇ ಜೋಡಿಯ ಪ್ರಣಯದಾಟ

ದೆಹಲಿ ಮೆಟ್ರೋದಲ್ಲಿ ಜೋಡಿಗಳ ಮುದ್ದಾಟ, ಕಿಸ್ಸಿಂಗ್ ಸಾಮಾನ್ಯ ಎನ್ನುವಂತಾಗಿದೆ. ಆದರೆ ಇದೀಗ ಇಂತಹ ದೃಶ್ಯ ರೈಲ್ವೆಯಲ್ಲೂ ಕಂಡುಬಂದಿದೆ. ಇತ್ತೀಚೆಗೆ ಆನ್‌ಲೈನ್‌ನಲ್ಲಿ ಕಾಣಿಸಿಕೊಂಡಿರುವ ವೀಡಿಯೊದಲ್ಲಿ ಜೋಡಿಯೊಂದು ರೈಲಿನಲ್ಲಿ ಬಹಿರಂಗವಾಗಿ ಮುದ್ದಾಡುತ್ತಿದ್ದಾರೆ. Read more…

SHOCKING: ರೈಲಿನಲ್ಲಿ ಮಹಿಳೆಯ ದೇಹ ತುಂಡಾಗಿ ಕತ್ತರಿಸಿಟ್ಟ ಚೀಲಗಳು ಪತ್ತೆ

ಇಂದೋರ್: ಮಧ್ಯಪ್ರದೇಶದ ಇಂದೋರ್ ನಗರದಲ್ಲಿ ರೈಲಿನಲ್ಲಿ ಮಹಿಳೆಯ ದೇಹವನ್ನು ಕತ್ತರಿಸಿ ತುಂಬಿದ ಎರಡು ಚೀಲಗಳು ಪತ್ತೆಯಾಗಿವೆ. ಇಂದೋರ್ ನಗರದಲ್ಲಿ ಅಪರಿಚಿತ ಮಹಿಳೆಯ ದೇಹವನ್ನು ಎರಡು ತುಂಡುಗಳಾಗಿ ಕತ್ತರಿಸಿದ್ದು, ಕೈ Read more…

BREAKING: ತಾಜ್ ಎಕ್ಸ್ ಪ್ರೆಸ್ ಕೋಚ್ ನಲ್ಲಿ ಭಾರೀ ಬೆಂಕಿ ಅವಘಡ

ನವದೆಹಲಿ: ಓಖ್ಲಾದಿಂದ ತುಘಲಕಾಬಾದ್ ಬ್ಲಾಕ್ ವಿಭಾಗಕ್ಕೆ ಹೋಗುವ 2280 ತಾಜ್ ಎಕ್ಸ್‌ ಪ್ರೆಸ್ ರೈಲಿನ ಕೋಚ್‌ ನಲ್ಲಿ ಬೆಂಕಿ ಹೊತ್ತಿಕೊಂಡು ಸುಟ್ಟು ಕರಕಲಾಗಿದೆ. ಬೆಂಕಿ ಅವಘಡದ ಬಗ್ಗೆ ಮಾಹಿತಿ Read more…

ಕಾರ್ಮಿಕನ ಮೇಲೆ ಹರಿದುಹೋದ ರೈಲು: ಸ್ಥಳದಲ್ಲೇ ದುರ್ಮರಣ

ಶಿವಮೊಗ್ಗ: ಸೌದೆ ಆರಿಸಲು ಹೋಗಿದ್ದ ಕಾರ್ಮಿಕ ರೈಲಿನಡಿ ಸಿಲುಕಿ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದ ವಿದ್ಯಾನಗರದ ಬಳಿ ನಡೆದಿದೆ. ರುದ್ರಪ್ಪ (68) ಮೃತ ದುರ್ದೈವಿ. ರೈಲ್ವೆ ಹಳಿ ಬಳಿ ಸೌದೆ Read more…

ರೈಲಿನಲ್ಲಿ ಸೀಟಿಗಾಗಿ ಗಲಾಟೆ; ಪ್ರಯಾಣಿಕರಿಗೆ ಚಾಕು ಇರಿದ ವ್ಯಕ್ತಿ

ಬೆಂಗಳೂರು: ರೈಲಿನಲ್ಲಿ ಸೀಟಿನ ವಿಚಾರವಾಗಿ ಆರಂಭವಾದ ಗಲಾಟೆ ಚಾಕು ಇರಿಯುವ ಹಂತಕ್ಕೆ ತಲುಪಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ರೈಲ್ವೆ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಗಂಗಾಧರ್ ಹಾಗೂ Read more…

ಪ್ರಯಾಣಿಕರ ಗಮನಕ್ಕೆ: ಈ ದಿನ ಬೆಂಗಳೂರಿಗೆ ಬರುವ ಈ ರೈಲುಗಳು ರದ್ದು

ಬೆಂಗಳೂರು: ರಾಜ್ಯದ ಹಲವೆಡೆಗಳಿಂದ ಕೆ.ಎಸ್.ಆರ್.ಬೆಂಗಳೂರಿಗೆ ಬರುವ ಬಹುತೇಕ ರೈಲುಗಳು ಈದಿನ ರದ್ದಾಗಲಿವೆ. ಈ ಬಗ್ಗೆ ನೈಋತ್ಯ ರೈಲ್ವೆ ವಲಯ ಮತ್ತು ಕೊಂಕಣ ರೈಲ್ವೆ ವಲಯ ಮಾಹಿತಿ ನೀಡಿದೆ. ಬೈಯ್ಯಪ್ಪನಹಳ್ಳಿ Read more…

Viral Video | ಗೆಳೆಯನೊಂದಿಗೆ ವಾಗ್ವಾದ; ನೋಡನೋಡುತ್ತಲೇ ರೈಲಿನ ಮುಂದೆ ಹಾರಿ ಪ್ರಾಣ ಬಿಟ್ಟ ಯುವತಿ

ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು ನೋಡುಗರ ಎದೆ ನಡುಗಿಸುವಂತಿದೆ. ತನ್ನ ಗೆಳೆಯನ ಜೊತೆ ವಾಗ್ವಾದ ಮಾಡುತ್ತಿದ್ದ ಯುವತಿಯೊಬ್ಬಳು ನೋಡ Read more…

BIG NEWS: ರೆಮಲ್ ಚಂಡಮಾರುತದ ಎಫೆಕ್ಟ್: 21 ಗಂಟೆ ಕಾಲ ಕೋಲ್ಕತ್ತಾ ಏರ್ ಪೋರ್ಟ್ ಬಂದ್: ವಿಮಾನ ಹಾರಾಟ, ರೈಲು ಸಂಚಾರ ಸ್ಥಗಿತ

ಕೋಲ್ಕತ್ತಾ: ಇಂದು ರಾತ್ರಿ ಬಾಂಗ್ಲಾದ ಕರಾವಳಿಗೆ ರೆಮಲ್ ಚಂಡಮಾರುತ ಅಪ್ಪಳಿಸಲಿದ್ದು, ಬಾಂಗ್ಲಾದೇಶ-ಪಶ್ಚಿಮ ಬಂಗಾಳ ಮಧ್ಯೆ ಹಾದು ಹೋಗಲಿದೆ. ರೆಮಲ್ ಚಂಡಮಾರುತ ಹಿನ್ನೆಲೆಯಲ್ಲಿ ಗಾಳಿ ಗಂಟೆಗೆ 110ರಿಂದ 120 ಕಿ.ಮೀ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...