alex Certify ರೈಲು | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

ರಾತ್ರಿ ಸಂಚರಿಸುತ್ತಿರುವ ರೈಲಿನ ರುದ್ರ ರಮಣೀಯ ವಿಡಿಯೋ ವೈರಲ್

ರೈಲಿನಲ್ಲಿ ಪ್ರಯಾಣ ಮಾಡುವುದೇ ಒಂದು ಅದ್ಭುತ ಅನುಭವ. ಬಸ್, ವಿಮಾನಗಳಲ್ಲಿ ನೋಡಲು ಸಾಧ್ಯವಾಗದಂತಹ ರಮಣೀಯ ದೃಶ್ಯಗಳನ್ನ, ರೈಲು ಪ್ರಯಾಣದ ವೇಳೆಯಲ್ಲಿ ನೋಡಬಹುದು. ಒಂದು ಕಾಲದಲ್ಲಿ ಹೊಗೆಯುಗುಳುತ್ತ, ಚುಕುಬುಕು ಅಂತ, Read more…

ವಂದೇ ಭಾರತ್‌ ರೈಲಿನ ಅದ್ಭುತ ವಿಡಿಯೋ ಶೇರ್‌ ಮಾಡಿದ ಆರೋಗ್ಯ ಸಚಿವ

ದೇಶಾದ್ಯಂತ ಬಹಳಷ್ಟು ಮಾರ್ಗಗಳಲ್ಲಿ ಸಂಚಾರ ಆರಂಭಿಸಿರುವ ವಂದೇ ಭಾರತ್‌ ರೈಲುಗಳನ್ನು ನೋಡಲು ಜನರಿಗೆ ಭಾರೀ ಕುತೂಹಲ. ಜನಮಾನಸಲ್ಲಿ ಸೆಲೆಬ್ರಿಟಿ ಸ್ಥಾನಮಾನದಲ್ಲಿ ಓಡುತ್ತಿರುವ ಈ ರೈಲುಗಳ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ Read more…

ರೈಲಿನಿಂದ ಬಿದ್ದು ಸಾವನ್ನಪ್ಪಿದ ಎಎಸ್ಐ

ಚಿಕಿತ್ಸೆಗೆಂದು ರೈಲಿನಲ್ಲಿ ಶಿವಮೊಗ್ಗಕ್ಕೆ ಬರುತ್ತಿದ್ದ ಸಹಾಯಕ ಸಬ್ ಇನ್ಸ್ಪೆಕ್ಟರ್ ಒಬ್ಬರು ಆಕಸ್ಮಿಕವಾಗಿ ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ. ರೈಲ್ವೆ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಚಿಕ್ಕಮಗಳೂರು ಜಿಲ್ಲೆಯ ಮೂಗ್ತಿಹಳ್ಳಿ Read more…

ರೈಲಿನಲ್ಲಿ ಸಿಗರೇಟ್ ಸೇದುತ್ತಿದ್ದ ಹುಡುಗಿ ಫೋಟೋ ಟ್ವೀಟ್; ಮುಖ ಮರೆಮಾಚದ್ದಕ್ಕೆ ನೆಟ್ಟಿಗರ ಕ್ಲಾಸ್

ಸಾರ್ವಜನಿಕ ಸ್ಥಳದಲ್ಲಿ ಧೂಮಪಾನ ಮಾಡುವುದು ಖಂಡಿತವಾಗಿಯೂ ಅಪರಾಧ. ಆದರೆ ಆಕೆಯ ಅನುಮತಿ ಪಡೆಯದೆ ನೀವು ಫೋಟೋ ತೆಗೆದಿರುವುದು ತಪ್ಪು ಎಂದಿರುವ ಕೆಲವರು, ಇದೇ ಕೆಲಸವನ್ನು ಪುರುಷ ಮಾಡುತ್ತಿದ್ದರೆ ಇಂತಹ Read more…

Shocking Video: ಚಲಿಸುತ್ತಿದ್ದ ರೈಲಿನಲ್ಲಿ ಗಾಂಜಾ ಸೇವಿಸಿದ ಯುವತಿ….!

ರೈಲು ಪ್ರಯಾಣದ ವೇಳೆ ಧೂಮಪಾನ ಅಥವಾ ಮದ್ಯಪಾನ ಮಾಡುವುದಕ್ಕೆ ನಿಷೇಧವಿದ್ದು ಸಿಕ್ಕಿಬಿದ್ದವರಿಗೆ ದಂಡದ ಜೊತೆಗೆ ಶಿಕ್ಷೆಯನ್ನೂ ವಿಧಿಸಲಾಗುತ್ತದೆ. ಇಷ್ಟಾದರೂ ಕೂಡ ಕೆಲವರು ಈ ನಿಯಮವನ್ನು ಉಲ್ಲಂಘಿಸುವ ಮೂಲಕ ಸ್ವತಃ Read more…

BIG BREAKING: ಗ್ರೀಸ್ ನಲ್ಲಿ 2 ರೈಲುಗಳ ನಡುವೆ ಭೀಕರ ಅಪಘಾತ; 26 ಮಂದಿ ಸಾವು

ಗ್ರೀಸ್ ನಲ್ಲಿ ಎರಡು ರೈಲುಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 26 ಮಂದಿ ಸಾವನ್ನಪ್ಪಿ 85 ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ. ಗ್ರೀಸ್ ನ ಲಾರಿಸ್ಸಾ ನಗರದ ಬಳಿ Read more…

ಮೈಸೂರು – ಚೆನ್ನೈ ನಡುವೆ ಸಂಚರಿಸುವ ‘ವಂದೇ ಭಾರತ್’ ಎಕ್ಸ್ ಪ್ರೆಸ್ ಮೇಲೆ ಮತ್ತೆ ಕಲ್ಲು ತೂರಾಟ

ಮೈಸೂರು – ಚೆನ್ನೈ ನಡುವೆ ಸಂಚರಿಸುವ ‘ವಂದೇ ಭಾರತ್’ ಎಕ್ಸ್ ಪ್ರೆಸ್ ರೈಲಿನ ಮೇಲೆ ಮತ್ತೆ ಕಲ್ಲು ತೂರಾಟ ನಡೆಸಲಾಗಿದೆ. ಕೃಷ್ಣರಾಜಪುರಂ ಹಾಗೂ ಬೆಂಗಳೂರು ಕಂಟೋನ್ಮೆಂಟ್ ನಡುವೆ ಶನಿವಾರ Read more…

ರೈಲ್ವೆ ಹಳಿ ಮೇಲೆ ವಿಡಿಯೋ ಮಾಡುವಾಗಲೇ ಬಂದೆರಗಿತ್ತು ಸಾವು…!

ಯುವಕರಿಬ್ಬರು ಮೊಬೈಲ್ ಮೂಲಕ ರೈಲು ಹಳಿ ಮೇಲೆ ವಿಡಿಯೋ ಮಾಡುತ್ತಿರುವಾಗ ದುರಂತ ಸಾವನ್ನಪ್ಪಿದ್ದಾರೆ. ವೇಗವಾಗಿ ಬಂದ ರೈಲು ಹರಿದ ಪರಿಣಾಮ ಈ ಘಟನೆ ಸಂಭವಿಸಿದೆ. ಫೆಬ್ರವರಿ 22ರಂದು ನವದೆಹಲಿಯ Read more…

BIG NEWS: ಪ್ರತಿಭಟನೆಗೆ ಬಂದಿದ್ದ ಶಿಕ್ಷಕ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ

ಬೆಂಗಳೂರು: ಪ್ರತಿಭಟನೆಗೆ ಆಗಮಿಸಿದ್ದ ಶಿಕ್ಷಕರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ನಡೆದಿದೆ. ಶಿಕ್ಷಕ ಶಂಕರಪ್ಪ ಬೋರಡ್ಡಿ (47) ಮೃತರು. ಫ್ರೀಡಂ ಪಾರ್ಕ್ ನಲ್ಲಿ Read more…

ಚೆನ್ನೈ –ಬೆಂಗಳೂರು ರೈಲು ಮಾರ್ಗದಲ್ಲಿ ತುಂಡಾಗಿ ಬಿದ್ದ ವಿದ್ಯುತ್ ಲೈನ್: ಸಂಚಾರ ಸ್ಥಗಿತ

ಬೆಂಗಳೂರು: ಚೆನ್ನೈ -ಬೆಂಗಳೂರು ಮಾರ್ಗದ ರೈಲುಗಳ ಸಂಚಾರ ಸ್ಥಗಿತವಾಗಿದೆ. ಬ್ಯಾಟರಾಯನಹಳ್ಳಿ ಸಮೀಪ ವಿದ್ಯುತ್ ಲೈನ್ ತುಂಡಾಗಿ ಬಿದ್ದಿದೆ. ಕೋಲಾರ ಜಿಲ್ಲೆ ಮಾಲೂರು ತಾಲೂಕಿನ ಬ್ಯಾಟರಾಯನಹಳ್ಳಿ ಬಳಿ ಘಟನೆ ನಡೆದಿದೆ. Read more…

ಟ್ರಕ್ಕನ್ನು ರೈಲು ಎಂದು ಗ್ರಹಿಸಿದ ಟೆಸ್ಲಾ ಕಾರು: ವಿಡಿಯೋ ವೈರಲ್​

ಚಲಿಸುತ್ತಿರುವ ಟ್ರಕ್‌ ಅನ್ನು ಟೆಸ್ಲಾ ಕಾರೊಂದು ರೈಲು​ ಎಂದು ಭಾವಿಸಿರುವ ವಿಡಿಯೋ ಒಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಜೇಮ್ಸ್ ಅರ್ಬನಿಯಾಕ್ ಎಂಬ ಹೆಸರಿನ ಟ್ವಿಟ್ಟರ್ ಬಳಕೆದಾರರು Read more…

Viral Video: ಇವರು ತಳ್ಳಿದ್ದು ರೈಲು ಅಂದ್ರೆ ನೀವು ನಂಬಲೇಬೇಕು….!

ಹೆದ್ದಾರಿಗಳಲ್ಲಿ ಕಾರು ಅಥವಾ ಒಮ್ಮೊಮ್ಮೆ ಬಸ್ ತಳ್ಳುವುದನ್ನು ಸಾಮಾನ್ಯವಾಗಿ ಎಲ್ಲರೂ ಗಮನಿಸಿರುತ್ತಾರೆ. ಆದರೆ ಇಲ್ಲಿ ರೈಲನ್ನು ತಳ್ಳಲಾಗಿದೆ. ಇಂತಹದೊಂದು ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದ್ದು, ವೈರಲ್ ಆಗಿದೆ. ಈ Read more…

ಚಲಿಸುತ್ತಿದ್ದ ರೈಲಿನಿಂದ ಬಿದ್ದು ಸರ್ಕಾರಿ ವೈದ್ಯ ಸಾವು

ಬೆಂಗಳೂರಿಂದ ಶಿವಮೊಗ್ಗಕ್ಕೆ ರೈಲಿನಲ್ಲಿ ಬರುತ್ತಿದ್ದ ಸರಕಾರಿ ವೈದ್ಯರೊಬ್ಬರು ಬೋಗಿಯ ಬಾಗಿಲ ಬಳಿ ನಿಂತಿದ್ದ ವೇಳೆ ಬಾಗಿಲು ತಾಗಿದ ಪರಿಣಾಮ ಬಿದ್ದು ಮೃತಪಟ್ಟಿರುವ ಘಟನೆ ನಡೆದಿದೆ. ತುಮಕೂರು ಜಿಲ್ಲೆಯ ಕ್ಯಾತ್ಸಂದ್ರ Read more…

ಕಾಶಿ ಯಾತ್ರೆ ತೆರಳಲು ಬಯಸುವವರಿಗೆ ಭರ್ಜರಿ ಗುಡ್ ನ್ಯೂಸ್; ಸಬ್ಸಿಡಿ ಸಹಿತ ಯೋಜನೆ ಪುನರಾರಂಭ

ಕಾಶಿಯಾತ್ರೆ ತೆರಳಲು ಬಯಸುವವರಿಗೆ ಭರ್ಜರಿ ಗುಡ್ ನ್ಯೂಸ್ ಒಂದು ಇಲ್ಲಿದೆ. ಚಳಿಗಾಲದ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಮುಜರಾಯಿ ಇಲಾಖೆಯ ಮಹತ್ವಾಕಾಂಕ್ಷಿ ಯೋಜನೆ ‘ಕರ್ನಾಟಕ – ಭಾರತ್ ಗೌರವ್ ಕಾಶಿ ರೈಲು Read more…

ಪ್ರೇಮಿಗಳ ದಿನದಂದು ಕಿಕ್ಕಿರಿದ ರೈಲಲ್ಲೇ ಪ್ರೇಮಿಗಳಿಂದ ಲೈಂಗಿಕ ಕ್ರಿಯೆ: ಬೆಚ್ಚಿಬಿದ್ದ ಪ್ರಯಾಣಿಕರು

ಪ್ರೇಮಿಗಳ ದಿನದಂದು ರೈಲಿನಲ್ಲಿಯೇ ಜೋಡಿಯೊಂದು ಲೈಂಗಿಕ ಕ್ರಿಯೆ ನಡೆಸಿದ ಘಟನೆ ಆಸ್ಟ್ರೇಲಿಯಾದಲ್ಲಿ ನಡೆದಿದ್ದು, ಪ್ರಯಾಣಿಕರನ್ನು ತಲ್ಲಣಗೊಳಿಸಿದೆ. ಪ್ರೇಮಿಗಳ ದಿನದ ಗೌರವಾರ್ಥವಾಗಿ ಸಿಡ್ನಿ ಜೋಡಿಯೊಂದು ಮೈಮರೆತು ವರ್ತಿಸಿದೆ. ರೈಲಿನಲ್ಲಿದ್ದ ಪ್ರಯಾಣಿಕರು Read more…

ಕೆಲ ರೈಲುಗಳ ಸಂಚಾರ ತಾತ್ಕಾಲಿಕ ರದ್ದು; ಇಲ್ಲಿದೆ ಮಾಹಿತಿ

ಫೆಬ್ರವರಿ 16 ರಿಂದ 23 ರ ವರೆಗೆ ಬೆಂಗಳೂರಿನಿಂದ ಹೊರಡುವ ಕೆಲವು ರೈಲುಗಳ ಸಂಚಾರ ತಾತ್ಕಾಲಿಕ ರದ್ದುಗೊಂಡಿದ್ದು, ಈ ಕುರಿತ ಮಾಹಿತಿ ಇಲ್ಲಿದೆ. ಗುಂತಕಲ್ ವಿಭಾಗದ ಚಿಗಿಚರ್ಲಾ – Read more…

2 ಗೂಡ್ಸ್ ರೈಲುಗಳು ಮುಖಾಮುಖಿ ಡಿಕ್ಕಿ; ಹಳಿ ತಪ್ಪಿದ ಬೋಗಿ

ಉತ್ತರಪ್ರದೇಶದ ಸುಲ್ತಾನ್‌ಪುರ ಜಂಕ್ಷನ್ ಬಳಿ ಎರಡು ಗೂಡ್ಸ್ ರೈಲುಗಳು ಮುಖಾಮುಖಿ ಡಿಕ್ಕಿಯಾಗಿರೋ ಘಟನೆ ನಡೆದಿದೆ. ಅಪಘಾತದಲ್ಲಿ ರೈಲಿನ ಪೈಲಟ್ ಗಾಯಗೊಂಡಿದ್ದು, ಆರು ಬೋಗಿಗಳು ಹಳಿತಪ್ಪಿವೆ. ಐಎಎನ್‌ಎಸ್‌ನ ಮೂಲಗಳ ಪ್ರಕಾರ, Read more…

ಕೋಟ್ಯಂತರ ಮೌಲ್ಯದ ರೈಲ್ವೆ ಹಳಿ ಗುಜರಿಗೆ…! ಇಬ್ಬರು ಸಸ್ಪೆಂಡ್

ಬಿಹಾರದ ಸಮಸ್ತಿಪುರ್ ರೈಲ್ವೇ ವಿಭಾಗದಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ರೈಲ್ವೆ ಹಳಿ ಸ್ಕ್ರ್ಯಾಪ್ ನಾಪತ್ತೆ ಹಗರಣದ ಪ್ರಕರಣ ಬೆಳಕಿಗೆ ಬಂದ ನಂತರ ಇಬ್ಬರು ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್) Read more…

ರೈಲು ಪ್ರಯಾಣಿಕರಿಗೆ ಮತ್ತೊಂದು ಗುಡ್ ನ್ಯೂಸ್: ವಾಟ್ಸಾಪ್ ಮೂಲಕ ಫುಡ್ ಆರ್ಡರ್ ಮಾಡಲು ಅವಕಾಶ

ರೈಲು ಸಂಚಾರದಲ್ಲಿ ಹಲವು ಸುಧಾರಣೆಗಳನ್ನು ತರುತ್ತಿರುವ ರೈಲ್ವೆ ಇಲಾಖೆ ಇದೀಗ ಮತ್ತೊಂದು ಮಹತ್ವದ ಕ್ರಮ ಕೈಗೊಂಡಿದೆ. ಪ್ರಯಾಣಿಕರಿಗೆ ಸಾಮಾಜಿಕ ಜಾಲತಾಣ ವಾಟ್ಸಾಪ್ ಮೂಲಕವೂ ಫುಡ್ ಆರ್ಡರ್ ಮಾಡುವ ಅವಕಾಶ Read more…

BIG NEWS: ಭಾರತೀಯ ರೈಲ್ವೆಯಿಂದ ವಿಶಿಷ್ಟ ಸಾಧನೆ; ವಿಶ್ವದ ಅತ್ಯಂತ ಶಕ್ತಿಶಾಲಿ ರೈಲು ಎಂಜಿನ್‌ ನಿರ್ಮಾಣ….!

ಭಾರತವು ಕಳೆದ ಕೆಲವು ವರ್ಷಗಳಿಂದ ವಿಶ್ವದ ಅತ್ಯಂತ ಶಕ್ತಿಶಾಲಿ ರೈಲು ಎಂಜಿನ್‌ಗಳನ್ನು ತಯಾರಿಸುತ್ತಿದೆ. ಈ ಎಂಜಿನ್‌ಗಳನ್ನು ಮೇಕ್ ಇನ್ ಇಂಡಿಯಾ ಅಡಿಯಲ್ಲಿ ನಿರ್ಮಾಣ ಮಾಡಲಾಗುತ್ತಿದೆ. ಈ ಶಕ್ತಿಶಾಲಿ ಎಂಜಿನ್‌ಗಳ Read more…

ರೈಲ್ವೆ ಹಳಿಗೆ ಅಂಟಿಕೊಂಡಂತಿದೆ ತರಕಾರಿ ಮಾರ್ಕೆಟ್; ವಿಡಿಯೋ ವೈರಲ್

ಥೈಲ್ಯಾಂಡ್ ನಲ್ಲಿ ರೈಲು ಹಳಿಯ ಪಕ್ಕದಲ್ಲೇ ಮಾರ್ಕೆಟ್ ಇದ್ದು ವ್ಯಾಪಾರದ ಸ್ಥಳವಾಗಿದೆ. ಸಮುತ್ ಸಾಂಗ್‌ಖ್ರಾಮ್ ಪ್ರಾಂತ್ಯದಲ್ಲಿರುವ ಥೈಲ್ಯಾಂಡ್‌ನ ಮೇಕ್ಲಾಂಗ್ ರೈಲು ನಿಲ್ದಾಣವು ಪ್ರವಾಸಿ ಆಕರ್ಷಣೆಯಾಗಿದೆ. ನಿಲ್ದಾಣವು ರೋಮ್ ಹಪ್ Read more…

Video | ಚಲಿಸುತ್ತಿದ್ದ ರೈಲು ಹತ್ತಲು ಮುಂದಾದ ವ್ಯಕ್ತಿ; ಸ್ಲಿಪ್ ಆಗಿ ಬೀಳ್ತಿದ್ದಂತೆ ಪ್ರಾಣ ಉಳಿಸಿದ ಮಹಿಳಾ ಪೇದೆ

ಚಲಿಸುತ್ತಿದ್ದ ರೈಲು ಹತ್ತಲು ಪ್ರಯತ್ನಿಸಿದ ವ್ಯಕ್ತಿ ಕಾಲು ಜಾರಿ ಕೆಳಗೆ ಬೀಳುತ್ತಿದ್ದ ವೇಳೆ ಅಲ್ಲೇ ಇದ್ದ ಮಹಿಳಾ ಕಾನ್ಸ್ ಟೇಬಲ್ ಅವರನ್ನು ರಕ್ಷಿಸಿದ್ದಾರೆ. ಮಧ್ಯಪ್ರದೇಶದ ರತ್ಲಾಮ್ ನಿಲ್ದಾಣದಲ್ಲಿ ಚಲಿಸುವ Read more…

ಟೆಡ್ಡಿಬೇರ್ ಡ್ರೆಸ್ ಹಾಕೊಂಡು ರೈಲ್ವೆ ಟ್ರ್ಯಾಕ್ ಬಳಿ ರೀಲ್ಸ್; ಯುವಕ ಈಗ ಪೊಲೀಸರ ಅತಿಥಿ

ಇದು ಸೋಶಿಯಲ್ ಮೀಡಿಯಾ ಜಮಾನಾ ಜನರು ಹೊಸ ಹೊಸ ವಿಷಯ ಇಟ್ಟುಕೊಂಡು ಹೊಸ ಹೊಸ ವಿಡಿಯೋ ಮಾಡ್ತಿರ್ತಾರೆ. ಹಾಗಂತ ದಿನಕ್ಕೆ ಒಂದು ವಿಡಿಯೋ ಮಾಡೋದು ಅಷ್ಟು ಸುಲಭದ ಕೆಲಸ Read more…

ಪ್ರಿಯಕರನೊಂದಿಗೆ ಸೇರಿ 3 ವರ್ಷದ ಮಗುವಿನ ಹತ್ಯೆ; ಚಲಿಸುವ ರೈಲಿಂದ ಶವ ಎಸೆದ ಮಹಾತಾಯಿ….!

ಪ್ರಿಯಕರನೊಂದಿಗೆ ಸೇರಿ ಹೆತ್ತ ತಾಯಿಯೇ ತನ್ನ ಮೂರು ವರ್ಷದ ಮಗಳನ್ನು ಹತ್ಯೆ ಮಾಡಿ ಚಲಿಸುವ ರೈಲಿಂದ ಎಸೆದಿದ್ದಾಳೆ. ಈ ಘಟನೆ ರಾಜಸ್ಥಾನದ ಶ್ರೀಗಂಗಾನಗರದಲ್ಲಿ ನಡೆದಿದೆ. ಪೊಲೀಸರ ಪ್ರಕಾರ ಮಧ್ಯರಾತ್ರಿ Read more…

WATCH: ಚಪ್ಪಲಿ ಹಾಕಿಕೊಳ್ಳಲು ಹೋಗಿ ಪ್ರಾಣವನ್ನೇ ಕಳೆದುಕೊಳ್ಳುತ್ತಿದ್ದ ಈ ವ್ಯಕ್ತಿ

ಮನುಷ್ಯರಿಗೆ ಪ್ರಾಣಕ್ಕಿಂತ ಕೆಲವೊಮ್ಮೆ ವಸ್ತುಗಳೇ ಮುಖ್ಯವಾಗಿ ಹೋಗ್ತವೆ. ಅಂಥದ್ದೊಂದು ಸನ್ನಿವೇಶದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡ್ತಿದೆ. ರೈಲ್ವೆ ಫ್ಲಾಟ್ ಫಾರ್ಮ್ ನ ಒಂದು ಕಡೆಯಿಂದ ಮತ್ತೊಂದು ಕಡೆಗೆ ಹೋಗಲು Read more…

BIG NEWS: ರೈಲಿಗೆ ತಲೆಕೊಟ್ಟು ಮೂವರ ಆತ್ಮಹತ್ಯೆ

ಚಿಕ್ಕಬಳ್ಳಾಪುರ: ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಮೂವರು ಆತ್ಮಹತ್ಯೆಗೆ ಶರಣಾಗಿರುವ ಘೋರ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ತೊಂಡೆಬಾವಿ ಬಳಿ ನಡೆದಿದೆ. ಪತಿ-ಪತ್ನಿ ಹಾಗೂ ಮಗಳು ಮೂವರು ರೈಲಿಗೆ Read more…

Watch: ಹಿಮಚ್ಚಾದಿತ ಕಾಶ್ಮೀರ ಕಣಿವೆಯಲ್ಲಿ ರೈಲು ಸಂಚಾರದ ವಿಡಿಯೋ ವೈರಲ್

ಉತ್ತರ ಭಾರತದಾದ್ಯಂತ ಈಗ ಅತ್ಯಂತ ಶೀತ ವಾತಾವರಣವಿದೆ. ಜಮ್ಮು ಕಾಶ್ಮೀರದಲ್ಲಿ ಹಿಮ ಸುರಿಯುತ್ತಿದ್ದು, ಇದರ ನಡುವೆ ಭಾರತೀಯ ರೈಲ್ವೆ, ಹಿಮದ ನಡುವೆ ಸಂಚರಿಸುತ್ತಿರುವ ರೈಲಿನ ನಯನ ಮನೋಹರ ದೃಶ್ಯದ Read more…

ರೈಲಿನಲ್ಲಿ ಸಾಕುಪ್ರಾಣಿಗಳಿಗೂ ಸಿಗಲಿದೆ ಸೀಟು; ಇಲ್ಲಿದೆ ಹೊಸ ಯೋಜನೆಯ ಸಂಪೂರ್ಣ ವಿವರ

ಸಾಮಾನ್ಯವಾಗಿ ಪ್ರತಿ ಮನೆಯಲ್ಲೂ ನಾಯಿ, ಬೆಕ್ಕು ಹೀಗೆ ಒಂದಿಲ್ಲೊಂದು ಪ್ರಾಣಿಗಳನ್ನು ಸಾಕಿಕೊಂಡಿರ್ತಾರೆ. ಪರ ಊರಿಗೆ ಪ್ರಯಾಣ ಮಾಡುವಾಗ, ಪ್ರವಾಸ ಹೋಗುವ ಸಂದರ್ಭದಲ್ಲಿ ಆ ಸಾಕು ಪ್ರಾಣಿಗಳನ್ನು ಕೊಂಡೊಯ್ಯುವುದು ತಲೆನೋವಾಗಿ Read more…

ಕಾಂಕ್ರೀಟ್​ ಬೀಮ್​ ಹೊತ್ತೊಯ್ಯುತ್ತಿದ್ದ ಟ್ರಕ್ ಗೆ ಡಿಕ್ಕಿ ಹೊಡೆದು ಹಳಿತಪ್ಪಿದ ರೈಲು: ಭಯಾನಕ ವಿಡಿಯೋ ವೈರಲ್ ​

ನ್ಯೂಯಾರ್ಕ್​: ಒಂದು ಭಯಾನಕ ಘಟನೆಯಲ್ಲಿ ಅಮೆರಿಕದ ಟೆನ್ನೆಸ್ಸೀಯಲ್ಲಿ ದೊಡ್ಡ ಕಾಂಕ್ರೀಟ್ ಬೀಮ್​ ಹೊತ್ತೊಯ್ಯುತ್ತಿದ್ದ ಟ್ರಕ್‌ಗೆ ರೈಲು ಡಿಕ್ಕಿ ಹೊಡೆದಿರುವ ವಿಡಿಯೋ ವೈರಲ್​ ಆಗಿದೆ. ಈ ಘಟನೆ ನಂತರ ರೈಲು Read more…

ಶಿವಮೊಗ್ಗ – ಬೆಂಗಳೂರು – ಮೈಸೂರು ನಡುವೆ ಸಂಚರಿಸುವ ರೈಲು ಪ್ರಯಾಣಿಕರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಕ್ರಿಸ್ಮಸ್ ಸಂದರ್ಭದಲ್ಲಿ ಶಿವಮೊಗ್ಗ – ಬೆಂಗಳೂರು – ಮೈಸೂರು ನಡುವೆ ಸಂಚರಿಸುವ ರೈಲು ಪ್ರಯಾಣಿಕರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಹಬ್ಬದ ರಜೆ ಹಿನ್ನೆಲೆಯಲ್ಲಿ ಪ್ರಯಾಣಿಕರ ಸಂಖ್ಯೆಯಲ್ಲಿ ಹೆಚ್ಚಳವಾಗುವ ಕಾರಣ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...