alex Certify ರೈಲು | Kannada Dunia | Kannada News | Karnataka News | India News - Part 7
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರೈಲಿನಲ್ಲಿ ಅಪರಿಚಿತ ಮಹಿಳೆ ಶವ ಪತ್ತೆ; ಗಂಟು ಕಟ್ಟಿದ್ದ ಚೀಲ ಬಿಚ್ಚಿದ ಪೊಲಿಸರೇ ಶಾಕ್

ಬೆಂಗಳೂರು: ಚಲಿಸುತ್ತಿದ್ದ ರೈಲಿನಲ್ಲಿ ಅಪರಿಚಿತ ಮಹಿಳೆಯ ಶವವೊಂದು ಪ್ಲಾಸ್ಟಿಕ್ ಚೀಲದಲ್ಲಿ ಪತ್ತೆಯಾಗಿರುವ ಘಟನೆ ಕೆಜಿಎಫ್ ನಿಂದ ಬೆಂಗಳೂರಿಗೆ ಬರುತ್ತಿದ್ದ ರೈಲಿನಲ್ಲಿ ನಡೆದಿದೆ. ಬೆಡ್ ಶೀಟ್ ಹಾಗೂ ಬಟ್ಟೆಗಳ ನಡುವೆ Read more…

ಗಮನಿಸಿ: ಇಂದು ಸಂಜೆಯಿಂದ 12 ಗಂಟೆಗಳ ಕಾಲ ರಿಪ್ಪನ್ ಪೇಟೆ – ಆಯನೂರು ಮಾರ್ಗ ‘ಬಂದ್’

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಅರಸಾಳು ರೈಲ್ವೆ ಮಾರ್ಗದ ಲೆವೆಲ್ ಕ್ರಾಸಿಂಗ್ ನಂಬರ್ 92ರ ಗೇಟ್ ನ ತಾಂತ್ರಿಕ ಪರಿಶೀಲನೆ ಕಾರ್ಯ ಇರುವ ಕಾರಣಕ್ಕೆ ಇಂದು ಸಂಜೆಯಿಂದ 12 Read more…

ಯಶವಂತಪುರ – ಮುರುಡೇಶ್ವರ ನಡುವೆ ವಿಶೇಷ ರೈಲು ಆರಂಭಿಸಲು ನಿರ್ಧಾರ

ಪ್ರಯಾಣಿಕರಿಂದ ಬೇಡಿಕೆ ಬಂದ ಹಿನ್ನೆಲೆಯಲ್ಲಿ ಯಶವಂತಪುರ – ಮುರುಡೇಶ್ವರ ನಡುವೆ ಸಾಪ್ತಾಹಿಕ ವಿಶೇಷ ರೈಲು ಆರಂಭಿಸಲು ನೈರುತ್ಯ ರೈಲ್ವೆ ಇಲಾಖೆ ನಿರ್ಧರಿಸಿದೆ. ಡಿಸೆಂಬರ್ 10 ರಿಂದ ಜನವರಿ 28 Read more…

ಮೆಟ್ರೋ ರೈಲು ಹತ್ತುವಾಗ ಪಾಲಕರಿಂದ ಬೇರ್ಪಟ್ಟ ಬಾಲಕನ ಸ್ಥಿತಿ ತೋರಿಸುವ ವಿಡಿಯೋ ವೈರಲ್

ಮೆಟ್ರೋ ರೈಲನ್ನು ಹತ್ತುವಾಗ ತನ್ನ ಹೆತ್ತವರಿಂದ ಬೇರ್ಪಟ್ಟ ಬಾಲಕನೊಬ್ಬ ಸಂಪೂರ್ಣವಾಗಿ ಅಸಹಾಯಕನಾಗಿ ಅಳುತ್ತಿರುವ ಮತ್ತು ಸಹ ಪ್ರಯಾಣಿಕರೊಬ್ಬರು ಅವನಿಗೆ ಸಾಂತ್ವನ ಹೇಳುವ ವಿಡಿಯೋ ಒಂದು ವೈರಲ್​ ಆಗಿದೆ. ಫ್ರಾನ್ಸ್‌ನ Read more…

ರೈಲು ಸಂಚಾರವೇ ಇಲ್ಲದ ದೇಶಗಳಿವೆ ಎಂದರೆ ನಂಬುವಿರಾ ? ಇಲ್ಲಿದೆ ನೋಡಿ ಅವುಗಳ ಪಟ್ಟಿ

ಭಾರತೀಯ ರೈಲ್ವೆಯು ಅತಿ ಉದ್ದದ ರೈಲು ಜಾಲಗಳಲ್ಲಿ ಒಂದಾಗಿರುವುದು ಮಾತ್ರವಲ್ಲದೇ ವಿಶ್ವದಲ್ಲೇ ಅತ್ಯಂತ ಸಂಕೀರ್ಣವೂ ಆಗಿದೆ. ರೈಲ್ವೆಯು ಅತ್ಯಂತ ಹಳೆಯ ಮತ್ತು ಪ್ರಮುಖ ಸಾರಿಗೆ ಸಾಧನವಾಗಿದೆ, ಇದು ಜನರು Read more…

ರೈಲ್ವೇ ಪಾದಾಚಾರಿ ಮೇಲ್ಸೇತುವೆ ಕುಸಿದು ದುರಂತ; ಮಹಿಳೆ ಸಾವು 20 ಮಂದಿಗೆ ಗಾಯ

  ಮಹಾರಾಷ್ಟ್ರ- ಮಹಾರಾಷ್ಟ್ರದ ಚಂದ್ರಾಪುರದ ಬಲಹರ್ಷಾ ರೈಲ್ವೆ ಜಂಕ್ಷನ್‌ನಲ್ಲಿ ಭಾನುವಾರ ಮೇಲ್ಸೇತುವೆ ಬಿದ್ದು ಸುಮಾರು ಜನ ಗಾಯಗೊಂಡಿದ್ದರು. ವರದಿಗಳ ಪ್ರಕಾರ ಸುಮಾರು 20 ಜನರಿಗೆ ಗಾಯಗಳಾಗಿದ್ದು, ಇದೀಗ ಒಬ್ಬರು Read more…

ಇನ್ಮುಂದೆ ಟ್ರೈನ್ ಟಿಕೆಟ್ ವೈಟಿಂಗ್ ಲಿಸ್ಟ್ ನಲ್ಲಿದ್ದರೆ ಆತಂಕ ಪಡುವ ಅವಶ್ಯಕತೆ ಇಲ್ಲ..!

ಟ್ರೈನ್ ಟಿಕೆಟ್ ಬುಕ್ ಮಾಡಿದ ನಂತರ ಅದು ವೈಟಿಂಗ್ ಲಿಸ್ಟ್ ನಲ್ಲಿ ಇದ್ರಂತೂ ಆಗುವ ಟೆನ್ಷನ್ ಅಷ್ಟಿಟ್ಟಲ್ಲ. ಯಾಕಂದ್ರೆ ಎಲ್ಲಿ ಸೀಟ್ ಸಿಗುತ್ತೋ ಇಲ್ವೋ ಅನ್ನೋ ಭಯ ಅಂತೂ Read more…

BIG NEWS: ಗೂಡ್ಸ್ ರೈಲು ಹಳಿ ತಪ್ಪಿದ ಪರಿಣಾಮ ಇಬ್ಬರ ಸಾವು

ಗೂಡ್ಸ್ ರೈಲು ಹಳಿ ತಪ್ಪಿದ ಪರಿಣಾಮ ಇಬ್ಬರು ಸಾವನ್ನಪ್ಪಿ ಹಲವರು ಗಾಯಗೊಂಡಿರುವ ಘಟನೆ ಒಡಿಸ್ಸಾದ ಜಾಜ್ ಪುರ ಜಿಲ್ಲೆಯಲ್ಲಿ ಸೋಮವಾರದಂದು ನಡೆದಿದೆ. ಬೆಳಗ್ಗೆ 6:45 ರ ಸುಮಾರಿಗೆ ಈ Read more…

Good News: ರೈಲುಗಳ ಆಹಾರದಲ್ಲಿ ವೈವಿಧ್ಯಮಯ; ರೋಗಿಗಳು, ಮಕ್ಕಳು, ಮಧುಮೇಹಿಗಳಿಗೆ ವಿಭಿನ್ನ ಆಹಾರಕ್ಕೆ ಕ್ರಮ

ನವದೆಹಲಿ: ಆರೋಗ್ಯ ದೃಷ್ಟಿಯಿಂದ ಸ್ಥಳೀಯ, ಪ್ರಾದೇಶಿಕ ಅಗತ್ಯಗಳ ಅನುಸಾರ ಹಾಗೂ ಮಕ್ಕಳು, ಮಧುಮೇಹಿಗಳು ಮತ್ತು ಆರೋಗ್ಯಕ್ಕೆ ಪೂರಕವಾದ ತಿನಿಸುಗಳ ಸೇರ್ಪಡೆ ಕುರಿತು ಮುಕ್ತ ನಿರ್ಧಾರ ಕೈಗೊಳ್ಳುವ ಅಧಿಕಾರವನ್ನು ರೈಲ್ವೆ Read more…

ಚಲಿಸುತ್ತಿದ್ದ ರೈಲಿಂದ ಬಿದ್ದ ಮಗು ಸಾವು, ರಕ್ಷಿಸಲು ಜಿಗಿದ ತಂದೆಯೂ ದುರ್ಮರಣ

ವಾರಣಾಸಿ: ಚಲಿಸುತ್ತಿದ್ದ ರೈಲಿನಿಂದ ಮೂರು ವರ್ಷದ ಮಗು ಬಿದ್ದಿದ್ದು, ಆಕೆಯ ತಂದೆ ಮಗುವನ್ನು ರಕ್ಷಿಸಲು ಹೊರಗೆ ಹಾರಿದ ಘಟನೆ ಭಾನುವಾರ ಇಲ್ಲಿನ ಮಿರ್ಜಾಮುರಾದ್ ಪೊಲೀಸ್ ವೃತ್ತದ ಬಹೇಡಾ ಹಾಲ್ಟ್ Read more…

ಚಲಿಸುವ ರೈಲು ಹತ್ತಲು ಹೋಗಿ ಆಯತಪ್ಪಿ ಬಿದ್ದ ಬಾಲಕಿ; RPF ಸಿಬ್ಬಂದಿ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ

ಮಲಪ್ಪುರಂ (ಕೇರಳ): ಅವಸರವೇ ಅಪಘಾತಕ್ಕೆ ಕಾರಣ ಎಂಬ ಮಾಹಿದೆ. ಆದರೆ ರೈಲನ್ನು ಹತ್ತುವಾಗ ಕೊನೆಯ ಕ್ಷಣದಲ್ಲಿ ಓಡಿಬಂದು ರೈಲು ಹತ್ತುವಾಗ ಹಲವಾರು ರೀತಿಯಲ್ಲಿ ಅಪಘಾತಗಳು ಆಗುತ್ತಿರುವ ಬಗ್ಗೆ ಆಗಾಗ್ಗ Read more…

ಪ್ರಯಾಣಿಕರೇ ಗಮನಿಸಿ: ಇಂದು ವಂದೇ ಭಾರತ್ ರೈಲಿಗೆ ಮೋದಿ ಚಾಲನೆ; ಹಲವು ರೈಲು ಸೇವೆ ರದ್ದು, ವ್ಯತ್ಯಯ

ಬೆಂಗಳೂರು: ವಂದೇ ಭಾರತ್ ರೈಲಿಗೆ ಪ್ರಧಾನಿ ಮೋದಿ ಇಂದು ಚಾಲನೆ ನೀಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಇಂದು 11 ರೈಲುಗಳ ಸೇವೆಯಲ್ಲಿ ವ್ಯತ್ಯಯವಾಗಲಿದೆ. ಕಣ್ಣೂರು -ಕೆಎಸ್ಆರ್ ಎಕ್ಸ್ಪ್ರೆಸ್ ರೈಲು Read more…

ರೈಲಿನಲ್ಲಿ ಚಹಾ ಸೇವಿಸುವವರನ್ನು ಬೆಚ್ಚಿಬೀಳಿಸುತ್ತೆ ಈ ವಿಡಿಯೋ…!

ಪ್ರತಿನಿತ್ಯ ಹೆಚ್ಚಿನ ಜನರು ರೈಲಿನಲ್ಲಿ ಪ್ರಯಾಣಿಸುತ್ತಾರೆ. ಅವರು ಶಾಕ್​ ಆಗುವಂಥ ವಿಡಿಯೋ ಒಂದು ಇದೀಗ ವೈರಲ್​ ಆಗಿದೆ. ಕೆಲವು ರೈಲಿನಲ್ಲಿ ಚಹ ತಯಾರಿಸುವ ಜಾಗ, ಅವರು ಬಳಸುವ ನೀರಿನ Read more…

ರೈಲಿನಲ್ಲಿ ಹೋಗುವಾಗ ಪತ್ನಿಯ ಕಾಲ್ಬೆರಳಿಗೆ ನೇಲ್​ಪಾಲಿಷ್​ ಹಚ್ಚಿದ ಪತಿ: ಮಹಿಳೆಯರ ಮನಗೆದ್ದ ಈ ಯಜಮಾನ….!

ಸಾಮಾಜಿಕ ಜಾಲತಾಣದಲ್ಲಿ ಕೆಲವೊಮ್ಮೆ ಹಲವು ಸುಮಧುರ ಸಂಬಂಧಗಳ ವಿಡಿಯೋಗಳು ವೈರಲ್​ ಆಗುತ್ತವೆ. ಅಂಥದ್ದೇ ಒಂದು ವಿಡಿಯೋ ಈಗ ನೆಟ್ಟಿಗರನ್ನು ಅದರಲ್ಲಿಯೂ ಹೆಚ್ಚಾಗಿ ಮಹಿಳೆಯರನ್ನು ಮೋಡಿ ಮಾಡಿದೆ. ಚಲಿಸುತ್ತಿರುವ ರೈಲಿನಲ್ಲಿ Read more…

ಸಾರ್ವಜನಿಕರೇ ಗಮನಿಸಿ: ಇಂದಿನಿಂದ ಬದಲಾಗಿವೆ ಈ ನಿಯಮ

ನವೆಂಬರ್ 1ರ ಇಂದಿನಿಂದ ಕೆಲವೊಂದು ನಿಯಮಗಳಲ್ಲಿ ಬದಲಾವಣೆಗಳಾಗುತ್ತಿದ್ದು, ಇದು ಜನಸಾಮಾನ್ಯರ ದೈನಂದಿನ ಚಟುವಟಿಕೆ ಹಾಗೂ ಹಣಕಾಸು ವ್ಯವಹಾರಗಳ ಮೇಲೆ ಪರಿಣಾಮ ಬೀರುತ್ತದೆ. ಇನ್ನು ಮುಂದೆ ಗೃಹಬಳಕೆ ಸಿಲಿಂಡರ್ ಡೆಲಿವರಿ Read more…

ರೆಸ್ಟೋರೆಂಟ್​ ಆಗಿ ಪರಿವರ್ತನೆಗೊಂಡ ರೈಲಿನ ಕೋಚ್…! ಇಲ್ಲಿ ಸಿಗುತ್ತೆ ಬಗೆಬಗೆಯ ತಿಂಡಿ ತಿನಿಸು

ಬಂಗಾಳದ ಹೊಸ ಜಲ್ಪೈಗುರಿ ನಿಲ್ದಾಣದಲ್ಲಿ ರೈಲು ಕೋಚ್ ಅನ್ನು ರೆಸ್ಟೋರೆಂಟ್ ಆಗಿ ಪರಿವರ್ತಿಸಲಾಗಿದೆ. ಈ ರೆಸ್ಟೋರೆಂಟ್ 32 ಜನರ ಸಾಮರ್ಥ್ಯವನ್ನು ಹೊಂದಿದೆ. ಪ್ರಯಾಣಿಕರಿಗೆ ರೈಲ್ವೆ ನಿಲ್ದಾಣದ ವಾತಾವರಣವನ್ನು ನೀಡುವ Read more…

‘ಕಾಶಿ’ ದರ್ಶನಕ್ಕೆ ತೆರಳುವವರಿಗೆ ಇಲ್ಲಿದೆ ಮಹತ್ವದ ಮಾಹಿತಿ

ರಾಜ್ಯ ಸರ್ಕಾರ, ಕರ್ನಾಟಕ – ಭಾರತ್ ಗೌರವ ಕಾಶಿ ದರ್ಶನ ಯೋಜನೆ ಆರಂಭಿಸಿದ್ದು, ನವೆಂಬರ್ 11 ರಿಂದ ಇದು ಪ್ರಾರಂಭವಾಗಲಿದೆ. ಈ ಯೋಜನೆ ಅಡಿ ಪ್ರತಿ ಯಾತ್ರಾರ್ಥಿಗೆ 5000 Read more…

ನಾಲ್ಕನೇ ಬಾರಿ ಅಪಘಾತಕ್ಕೊಳಗಾದ ವಂದೇ ಭಾರತ್​ ಎಕ್ಸ್​ಪ್ರೆಸ್​ ರೈಲು

ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಗುಜರಾತ್‌ನ ವಲ್ಸಾದ್‌ನ ಅತುಲ್ ನಿಲ್ದಾಣದ ಬಳಿ ಹಸುವಿಗೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಇದರಿಂದಾಗಿ ರೈಲಿನ ಮುಂಭಾಗ ಹಾನಿಗೊಳಗಾಗಿದ್ದು, ಇದರ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ Read more…

ಹಬ್ಬಕ್ಕೆ ಊರಿಗೆ ಟಿಕೆಟ್​ ಸಿಗದೇ ಕಾರ್ಮಿಕನ ದುಃಖ; ಈತನ ಹಾಡಾಯ್ತು ಭಾರಿ ವೈರಲ್

ನಾಲ್ಕು ದಿನಗಳ ಛತ್ ಪೂಜಾ ಹಬ್ಬವನ್ನು ಉತ್ತರ ಭಾರತದ ಹಲವು ಕಡೆಗಳಲ್ಲಿ ಆಚರಿಸಲಾಗುತ್ತದೆ. ಹೆಚ್ಚಾಗಿ ಬಿಹಾರ, ಜಾರ್ಖಂಡ್, ಉತ್ತರ ಪ್ರದೇಶ ಮತ್ತು ಮಧ್ಯಪ್ರದೇಶದ ಕೆಲವು ಪ್ರದೇಶಗಳಲ್ಲಿ ಆಚರಿಸಲಾಗುವ ಹಬ್ಬ Read more…

ಮುಂದಿನ ಒಂದು ವರ್ಷದೊಳಗೆ 10 ಲಕ್ಷ ಮಂದಿಗೆ ಉದ್ಯೋಗ: ಶೋಭಾ ಕರಂದ್ಲಾಜೆ

ಮುಂದಿನ ಒಂದು ವರ್ಷದೊಳಗೆ ರೈಲ್ವೆ, ಅಂಚೆ, ರಕ್ಷಣಾ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಲ್ಲಿ 10 ಲಕ್ಷ ಮಂದಿಗೆ ಉದ್ಯೋಗಾವಕಾಶ ಕಲ್ಪಿಸಲಾಗುತ್ತದೆ. ನರೇಂದ್ರ ಮೋದಿಯವರು ಈ ಹಿಂದೆ ನೀಡಿದ ಭರವಸೆಯಂತೆ Read more…

ಪ್ಲಾಟ್ಫಾರ್ಮ್ ಟಿಕೆಟ್ ದರವನ್ನು 10 ರಿಂದ 50 ರೂಪಾಯಿಗೆ ಏರಿಸಿದ ಸೆಂಟ್ರಲ್ ರೈಲ್ವೆ…! ಇದರ ಹಿಂದಿದೆ ಈ ಕಾರಣ

ಸೆಂಟ್ರಲ್ ರೈಲ್ವೆ, ಮಹಾರಾಷ್ಟ್ರದ ಆರು ನಿಲ್ದಾಣಗಳ ಫ್ಲಾಟ್ ಫಾರಂ ಟಿಕೆಟ್ ದರವನ್ನು 10 ರೂಪಾಯಿಗಳಿಂದ 50 ರೂಪಾಯಿಗಳಿಗೆ ಏರಿಕೆ ಮಾಡಿದೆ. ನೂತನ ದರ ಶನಿವಾರದಿಂದಲೇ ಜಾರಿಗೆ ಬಂದಿದ್ದು, ಅಕ್ಟೋಬರ್ Read more…

ಹಳಿಗಳಲ್ಲಿ ಸಿಲುಕಿಕೊಂಡ ಟ್ರಕ್‌; ನೋಡನೋಡುತ್ತಿದ್ದಂತೆಯೇ ಬಂದು ಗುದ್ದಿದ ರೈಲು

ಟೆಕ್ಸಾಸ್‌ನ ಫ್ಯಾಬೆನ್ಸ್‌ನಲ್ಲಿ ರೈಲ್ವೇ ಹಳಿಯ ಮಧ್ಯದಲ್ಲಿ ಸಿಲುಕಿಕೊಂಡಿದ್ದ ಟ್ರಕ್‌ಗೆ ರೈಲು ಡಿಕ್ಕಿ ಹೊಡೆದ ಘಟನೆ ನಡೆದಿದೆ. ಈ ಘಟನೆಯ ವೀಡಿಯೊ ವೈರಲ್ ಆಗಿದ್ದು, ಹಾಗ್ ಎಂಬುವರು ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದಾರೆ. Read more…

‘ದೀಪಾವಳಿ’ ಗೆ ಬೆಂಗಳೂರಿಂದ ಶಿವಮೊಗ್ಗಕ್ಕೆ ಆಗಮಿಸುವವರಿಗೆ ಇಲ್ಲಿದೆ ಒಂದು ಮುಖ್ಯ ಮಾಹಿತಿ

ಈ ಬಾರಿ ದೀಪಾವಳಿ ವಾರದ ಆರಂಭದ ದಿನ ಅಂದರೆ ಸೋಮವಾರದಿಂದ ಶುರುವಾಗುವುದರಿಂದ ಶುಕ್ರವಾರದಂದಲೇ ಜನ ತಮ್ಮ ತಮ್ಮ ಊರುಗಳಿಗೆ ತೆರಳಲು ಸಿದ್ಧತೆ ನಡೆಸಿದ್ದಾರೆ. ಅಕ್ಟೋಬರ್ 24ರ ಸೋಮವಾರದಂದು ನರಕ Read more…

ʼದೀಪಾವಳಿʼ ವೇಳೆ ರೈಲಿನಲ್ಲಿ ಅಪ್ಪಿತಪ್ಪಿಯೂ ಈ ವಸ್ತುಗಳನ್ನು ತೆಗೆದುಕೊಂಡು ಹೋಗಬೇಡಿ…!

ಇನ್ನೇನು ದೀಪಾವಳಿ ಸಮೀಪಿಸುತ್ತಿದೆ, ಉತ್ಸಾಹವು ಪ್ರಾರಂಭವಾಗುತ್ತಿದ್ದಂತೆ ಕೆಲಸ ಅಥವಾ ಓದಿನ ಉದ್ದೇಶಕ್ಕೆ ಮನೆಯಿಂದ ದೂರವಿರುವವರು ತಮ್ಮ ಕುಟುಂಬಗಳೊಂದಿಗೆ ಹಬ್ಬ ಆಚರಿಸಲು ಊರುಗಳಿಗೆ ಪ್ರಯಾಣಿಸುವ ಸಾಧ್ಯತೆ ಹೆಚ್ಚಿರುತ್ತದೆ. ಎರಡು ವರ್ಷಗಳ Read more…

ರೈಲೊಳಗೆ ಮಲಗಿದ್ದ ಪ್ರಯಾಣಿಕರನ್ನು ದಾಟಲು ಸಖತ್‌ ಪ್ಲಾನ್;‌ ವಿಡಿಯೋ ನೋಡಿ ಭೇಷ್‌ ಅಂದ ನೆಟ್ಟಿಗರು

ಕಿಕ್ಕಿರಿದ ಭಾರತೀಯ ರೈಲುಗಳಲ್ಲಿ ಪ್ರಯಾಣಿಸುವುದು ಸುಲಭದ ಮಾತಲ್ಲ. ಅದರಲ್ಲಿಯೂ ಹಲವಾರು ದಿನಗಳವರೆಗೆ ಪ್ರಯಾಣ ಮಾಡುವ ಸಂದರ್ಭದಲ್ಲಿ ಜನರು, ಹಾದುಹೋಗುವ ಜಾಗದಲ್ಲಿಯೇ ಮಲಗಿ ಬಿಡುತ್ತಾರೆ. ಇಂಥ ಸಂದರ್ಭದಲ್ಲಿ ರೈಲಿನ ಒಳಗೆ Read more…

ಸಹ ಪ್ರಯಾಣಿಕನೊಂದಿಗೆ ಚಕಮಕಿ; ಚಲಿಸುತ್ತಿರುವ ರೈಲಿನಿಂದಲೇ ಎಸೆದ ಪಾಪಿ; ಆಘಾತಕಾರಿ ದೃಶ್ಯ ಮೊಬೈಲ್ ನಲ್ಲಿ ಸೆರೆ

ಚಲಿಸುತ್ತಿರುವ ರೈಲಿನಲ್ಲಿ ಸಹ ಪ್ರಯಾಣಿಕನೊಂದಿಗೆ ಮಾತಿನ ಚಕಮಕಿ ನಡೆಸಿದವನೊಬ್ಬ ಆತನ ಮೇಲೆ ಹಲ್ಲೆ ನಡೆಸಿದ್ದಲ್ಲದೆ ಬಳಿಕ ರೈಲಿನ ಬೋಗಿಯಿಂದಲೇ ಆತನನ್ನು ಹೊರಗೆ ಎಸೆದಿರುವ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. Read more…

SHOCKING: ಚಲಿಸುತ್ತಿರುವ ರೈಲಿನಲ್ಲಿ ಗನ್ ತೋರಿಸಿ ಪ್ರಯಾಣಿಕರ ಲೂಟಿ….!

ಭಾನುವಾರದಂದು ದೆಹಲಿ – ಕೊಲ್ಕತ್ತಾ ಡುರಂಟೋ ಎಕ್ಸ್ ಪ್ರೆಸ್ ರೈಲಿನಲ್ಲಿ ಆಘಾತಕಾರಿ ಘಟನೆ ನಡೆದಿದ್ದು, ಚಲಿಸುತ್ತಿದ್ದ ರೈಲಿಗೆ ನುಗ್ಗಿದ 5 ರಿಂದ 6 ದುಷ್ಕರ್ಮಿಗಳಿದ್ದ ತಂಡ ಗನ್ ತೋರಿಸಿ Read more…

ಉದ್ಘಾಟನೆಗೊಂಡ 4 ದಿನಕ್ಕೇ ಮೇಲ್ಸೇತುವೆಯಲ್ಲಿ ಗುಂಡಿ….!

ಕಳೆದ ಕೆಲ ತಿಂಗಳಿಂದ ರಾಜ್ಯದಲ್ಲಿ ನಡೆದಿರುವ ಹಲವು ಕಾಮಗಾರಿಗಳ ಕುರಿತು ಅಪಸ್ವರ ಕೇಳಿ ಬರುತ್ತಿದೆ. ಇದಕ್ಕೆ ಪುಷ್ಟಿ ನೀಡುವಂತೆ ಕೆಲವೊಂದು ಕಾಮಗಾರಿಗಳು ಉದ್ಘಾಟನೆಗೂ ಮುನ್ನವೇ ಕುಸಿದು ಬೀಳುವ ಮೂಲಕ Read more…

ಪ್ರೀತಿಗೆ ಒಪ್ಪದ ಯುವತಿಯನ್ನು ಹತ್ಯೆಗೈದ ಯುವಕ; ಮಗಳ ಕಳೆದುಕೊಂಡ ನೋವಿನಲ್ಲಿ ತಂದೆಯೂ ಸಾವು

ತಮಿಳುನಾಡಿನ ಚೆನ್ನೈನಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ತನ್ನ ಪ್ರೀತಿಗೆ ಯುವತಿ ಒಪ್ಪಲಿಲ್ಲವೆಂಬ ಕಾರಣಕ್ಕೆ ಪಾಪಿಯೊಬ್ಬ ಆಕೆ ಕಾಲೇಜಿಗೆ ತೆರಳಲು ರೈಲು ನಿಲ್ದಾಣದಲ್ಲಿರುವಾಗ ಚಲಿಸುತ್ತಿರುವ ರೈಲಿನ ಮುಂದೆ ಆಕೆಯನ್ನು ತಳ್ಳಿ Read more…

BREAKING NEWS: ಹಳಿಗಿಳಿಯಲಿದೆ ಮತ್ತೊಂದು ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು; ಚೆನ್ನೈ – ಬೆಂಗಳೂರು – ಮೈಸೂರು ನಡುವೆ ಸಂಚಾರ

ಅತಿ ಸುರಕ್ಷಿತ ಮತ್ತು ವೇಗದ ರೈಲು ಎಂದೇ ಪರಿಗಣಿಸಲಾಗಿರುವ ‘ವಂದೇ ಭಾರತ್’ ಎಕ್ಸ್ ಪ್ರೆಸ್ ದೇಶದಲ್ಲಿ ಈಗಾಗಲೇ ಸಂಚರಿಸುತ್ತೇವೆ. ನಾಲ್ಕು ರೈಲುಗಳನ್ನು ಲೋಕಾರ್ಪಣೆ ಮಾಡಲಾಗಿದ್ದು, ಮತ್ತೊಂದು ರೈಲು ಸಂಚಾರಕ್ಕೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...