alex Certify ರೋಗ ನಿರೋಧಕ ಶಕ್ತಿ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಮಾಡಿ ಸವಿಯಿರಿ ನುಗ್ಗೆ ಸೊಪ್ಪಿನ ʼಪತ್ರೊಡೆʼ

ನುಗ್ಗೆ ಗಿಡದ ಕಾಯಿ ಹಾಗೂ ಸೊಪ್ಪು ಎರಡೂ ಔಷಧೀಯ ಗುಣ ಹೊಂದಿದ್ದು, ಹಲವು ಪೋಷಕಾಂಶಗಳಿಂದ ಕೂಡಿದೆ. ಇವುಗಳ ಸೇವನೆಯಿಂದ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ನುಗ್ಗೆ ಸೊಪ್ಪನ್ನು ಉಪಯೋಗಿಸಿ Read more…

ಆರೋಗ್ಯಕ್ಕೆ ಒಳ್ಳೆಯದು ಶುಂಠಿ ಬರ್ಫಿ

ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಶುಂಠಿ ಟೀ,ಕಷಾಯ ಕುಡಿಯುವವರ ಸಂಖ್ಯೆ ಹೆಚ್ಚಾಗಿದೆ. ಆದ್ರೆ ಈ ಶುಂಠಿಯಿಂದ ಸಿಹಿ ಕೂಡ ತಯಾರಿಸಬಹುದು. ಯಸ್. ಶುಂಠಿ ಬರ್ಫಿ ಮಾಡುವ ವಿಧಾನವನ್ನು ನಾವಿಂದು Read more…

ಹೃದಯದ ಆರೋಗ್ಯ ಕಾಪಾಡಿಕೊಳ್ಳಲು ಸೇವಿಸಿ ಗೋಡಂಬಿ

ಗೋಡಂಬಿ ಆರೋಗ್ಯಕ್ಕೆ ತುಂಬಾ ಒಳ್ಳೆಯದು ಇದರಲ್ಲಿ ಪ್ರೊಟೀನ್, ವಿಟಮಿನ್, ಖನಿಜಗಳು ಹಾಗೂ ಮಿನರಲ್ಸ್ ಗಳು ಅಧಿಕವಾಗಿವೆ. ರೋಗ ನಿರೋಧಕ ಶಕ್ತಿ ಹೆಚ್ಚಿಸುವಲ್ಲಿ ಗೋಡಂಬಿ ಪ್ರಮುಖ ಪಾತ್ರವನ್ನು ವಹಿಸುತ್ತದೆ. ದೇಹದ Read more…

ಪ್ರೀತಿಯಲ್ಲಿ ಅಪ್ಪುಗೆ ಎಷ್ಟು ಮುಖ್ಯ ನಿಮಗೆ ಗೊತ್ತಾ…..?

ಅಪ್ಪುಗೆಯಲ್ಲೊಂದು ನೆಮ್ಮದಿ ಇದೆ. ದುಃಖದಲ್ಲಿರುವವರನ್ನು ತಬ್ಬಿ ಸಂತೈಸಿದಾಗ ಅವರಿಗೊಂದು ರೀತಿಯ ನೆಮ್ಮದಿ ಸಿಗುತ್ತದೆ. ತಾಯಿ, ಮಗುವನ್ನು ಅಪ್ಪಿಕೊಂಡಾಗ ಮಗುವಿಗೆ ಬೆಚ್ಚನೆಯ ಗೂಡಿನಲ್ಲಿರುವ ಅನುಭವವಾಗುತ್ತದೆ. ಹೀಗೆ ಅಪ್ಪುಗೆಯಿಂದ ಸಾಕಷ್ಟು ಅನುಕೂಲಗಳಿವೆ. Read more…

ಕಲ್ಲಂಗಡಿ ಬೀಜಗಳಲ್ಲಿದೆ ಇಷ್ಟೆಲ್ಲಾ ಅದ್ಭುತ ಪ್ರಯೋಜನಗಳು

ಕೊರೊನಾ ಬಂದಾಗಿನಿಂದ ರೋಗನಿರೋಧಕ ಶಕ್ತಿಯ ಮಹತ್ವ ಎಲ್ಲರಿಗೂ ಅರಿವಾಗಿದೆ. ಕಲ್ಲಂಗಡಿ ನಿಮ್ಮ ರೋಗನಿರೋಧಕ ಶಕ್ತಿಯನ್ನು ಬಲಪಡಿಸುವಲ್ಲಿ ಪರಿಣಾಮಕಾರಿ ಅನ್ನೋದು ಸಾಬೀತಾಗಿದೆ. ಕಲ್ಲಂಗಡಿ ಮಾತ್ರವಲ್ಲ ಅದರ ಬೀಜಗಳ ಸೇವನೆಯಿಂದ್ಲೂ ನಿಮ್ಮ Read more…

BIG NEWS: ಸಂಶೋಧನೆಯಲ್ಲಿ ಬಯಲಾಯ್ತು ಕೊರೋನಾ ಲಸಿಕೆಯ ರೋಗನಿರೋಧಕ ಶಕ್ತಿ ಎಷ್ಟು ದಿನ ಇರುತ್ತೆ ಎಂಬ ಮಾಹಿತಿ

ನವದೆಹಲಿ: ಕೊರೋನಾ ಲಸಿಕೆಯ ರೋಗ ನಿರೋಧಕ ಶಕ್ತಿ ಎಷ್ಟು ಕಾಲ ಇರುತ್ತದೆ ಎಂಬುದರ ಬಗ್ಗೆ ಭಾರತದಲ್ಲಿ ನಡೆಸಿದ ಸಂಶೋಧನೆಯೊಂದರಲ್ಲಿ ಮುಖ್ಯ ಮಾಹಿತಿ ಗೊತ್ತಾಗಿದೆ. ಸುಮಾರು 30 ಪ್ರತಿಶತ ಅಂದರೆ Read more…

ಸೋಂಕಿಗೊಳಗಾದ ಬಳಿಕ ಎರಡು ಡೋಸ್‌ ಲಸಿಕೆ ಪಡೆದವರಿಗೆ ಭರ್ಜರಿ ಗುಡ್‌ ನ್ಯೂಸ್

ಕೋವಿಡ್-19 ಸೋಂಕಿನ ಮೇಲೆ ಲಸಿಕೆ ಅದ್ಯಾವ ಮಟ್ಟದಲ್ಲಿ ಪರಿಣಾಮ ಬೀರುತ್ತಿದೆ ಎಂದು ಅನೇಕರಿಗೆ ಪ್ರಶ್ನೆಗಳು ಎದ್ದಿರುವುದು ಸಹಜ. ಹೊಸ ಅಧ್ಯಯನವೊಂದರ ಪ್ರಕಾರ, ಈ ಹಿಂದೆ ಕೋವಿಡ್‌ಗೆ ಸೋಂಕಿತರಾಗಿ, ಎರಡೂ Read more…

ಕೊರೋನಾ ಕಡಿಮೆಯಾಗುವ ಹೊತ್ತಲ್ಲೇ ಮತ್ತೊಂದು ಬಿಗ್ ಶಾಕ್: ಯಾವುದೇ ಔಷಧಿಗೆ ಬಗ್ಗದ ಡೇಂಜರ್ ಸೋಂಕು

ನವದೆಹಲಿ: ದೇಶದಲ್ಲಿ ಕೊರೋನಾ ಸೋಂಕು ಕಡಿಮೆಯಾಗುತ್ತಿದೆ. ಇನ್ನೇನು ಆತಂಕ ದೂರವಾಯಿತು ಎನ್ನುವಾಗಲೇ ಮತ್ತೊಂದು ಹೊಸ ಸೋಂಕು ಕಾಣಿಸಿಕೊಂಡಿದೆ. ಕೊರೋನಾಗಿಂತಲೂ ಅಪಾಯಕಾರಿಯಾದ ಆರೋಗ್ಯ ಸಮಸ್ಯೆ ಸದ್ದಿಲ್ಲದೆ ವ್ಯಾಪಿಸುತ್ತಿದೆ. ಯಾವುದೇ ರೋಗ Read more…

ಹಲವು ಆರೋಗ್ಯ ಸಮಸ್ಯೆಗಳಿಗೆ ರಾಮಬಾಣ ಈ ನೀರು

ಟೀ ರುಚಿ ಹೆಚ್ಚಿಸುವ ಜೊತೆಗೆ ಗಂಟಲು ನೋವನ್ನು ಗುಣಪಡಿಸುವ ಕೆಲಸವನ್ನು ಮಾತ್ರ ಶುಂಠಿ ಟೀ ಮಾಡುವುದಿಲ್ಲ. ಮಸಾಲೆ ರೂಪದಲ್ಲಿ ಬಳಸುವ ಶುಂಠಿ ಬಹು ಉಪಯೋಗಿ. ಇದ್ರ ನೀರನ್ನು ಪ್ರತಿದಿನ ಕುಡಿಯುವುದರಿಂದ Read more…

BIG NEWS: ಈ ಹಂತದಲ್ಲಿ ʼಬೂಸ್ಟರ್‌ ಡೋಸ್ʼ ಬಗ್ಗೆ ಚಿಂತಿಸುವ ಅಗತ್ಯವಿಲ್ಲವೆಂದ ತಜ್ಞರು

ಕೋವಿಡ್ ವಿರುದ್ಧ ಅಗತ್ಯವಿರುವ ರೋಗನಿರೋಧಕ ಶಕ್ತಿಯನ್ನು ಬೂಸ್ಟರ್‌ ಡೋಸ್ ಮೂಲಕ ವರ್ಧಿಸಬಹುದೇ ಎಂಬ ಪ್ರಶ್ನೆ ಎಲ್ಲೆಡೆ ಹಬ್ಬಿದ್ದು, ಡೆಲ್ಟಾ ವೈರಸ್‌ ಆಟಾಟೋಪ ಹೆಚ್ಚಾಗುತ್ತಿದ್ದಂತೆಯೇ ಭಾರತಕ್ಕೂ ಬೂಸ್ಟರ್‌ ಡೋಸ್ ಬೇಕೇ Read more…

SHOCKING NEWS: ಕೊರೋನಾದಿಂದ ಪಾರಾದವರಿಗೆ ಶುಗರ್, ಗುಣಮುಖರಾದ ಶೇ. 14.46 ರಷ್ಟು ಮಂದಿಗೆ ಡಯಾಬಿಟಿಸ್

ಕೊರೋನಾ ಸೋಂಕಿನಿಂದ ಗುಣಮುಖರಾದವರಿಗೆ ಮಧುಮೇಹ ಕಾಡತೊಡಗಿದೆ. ಸೋಂಕಿನಿಂದ ಪಾರಾದವರಲ್ಲಿ ಶೇಕಡ 14.46 ರಷ್ಟು ಜನರಿಗೆ ಡಯಾಬಿಟಿಸ್ -2 ಕಾಣಿಸಿಕೊಂಡಿದೆ. ವಿಶ್ವ ಆರೋಗ್ಯ ಸಂಸ್ಥೆಯೊಂದಿಗೆ ಇಂಟರ್ ನ್ಯಾಷನಲ್ ಡಯಾಬಿಟಿಕ್ ಫೆಡರೇಶನ್(IDF) Read more…

ಕೋವಿಡ್ ವಿರುದ್ಧ ರೋಗ ನಿರೋಧಕ ಶಕ್ತಿ ಬಂದಿದ್ದರೂ ಎಚ್ಚರಿಕೆಯಿಂದಿರಲು ತಜ್ಞರ ಸಲಹೆ

ಕೋವಿಡ್ ಸೋಂಕಿಗೆ ದೇಶದ ಬಹುತೇಕ ಜನರು ರೋಗ ನಿರೋಧಕ ಶಕ್ತಿಯನ್ನು ಅದಾಗಲೇ ಬೆಳೆಸಿಕೊಂಡಿದ್ದರೂ ಸಹ, ಎರಡನೇ ಅಲೆಯಂಥ ಸಂಕಷ್ಟ ಕಾಲವನ್ನು ಮುಂದೆ ಎದುರಿಸಲು ಜನರು ಇನ್ನಷ್ಟು ಸಿದ್ಧತೆಗಳನ್ನು ಮಾಡಿಕೊಳ್ಳಬೇಕಾದ Read more…

ಕೊರೊನಾ ಮಧ್ಯೆ ಹೀಗಿರಲಿ ʼಗರ್ಭಿಣಿʼ ಆರೈಕೆ

ಸಾಕಷ್ಟು ಪ್ರಯತ್ನಗಳ ಬಳಿಕ ದೇಶದಲ್ಲಿ ಇದೀಗ ಕೊರೊನಾ 2ನೆ ಅಲೆಯ ಆರ್ಭಟ ಕಡಿಮೆಯಾಗಿದೆ. ಹೀಗಾಗಿ ದೇಶದಲ್ಲಿ ದೈನಂದಿನ ಕೇಸುಗಳ ಪ್ರಮಾಣದಲ್ಲಿ ಗಣನೀಯ ಇಳಿಕೆ ಕಂಡು ಬರ್ತಿದೆ. ಹಾಗಂತ ಸಣ್ಣ Read more…

ಗಮನಿಸಿ: ದೇಹದಲ್ಲಿನ ʼಆಮ್ಲಜನಕʼ ಮಟ್ಟ ಸುಧಾರಿಸುತ್ತೆ ಈ 10 ಆಹಾರ ಪದಾರ್ಥ

ಕೋವಿಡ್​ ಸಂಕಷ್ಟ ಶುರುವಾದಾಗಿನಿಂದ ಜನರಿಗೆ ಆಮ್ಲಜನಕ ಮಟ್ಟವನ್ನ ಸರಿದೂಗಿಸಿಕೊಳ್ಳೋದೇ ಒಂದು ದೊಡ್ಡ ಸವಾಲಾಗಿದೆ. ಕೋವಿಡ್​ ರೋಗಿಗಳಲ್ಲಿ ಆಮ್ಲಜನಕ ಮಟ್ಟದಲ್ಲಿ ಇಳಿಕೆ ಕಂಡುಬಂದಲ್ಲಿ ಭಾರೀ ಸಮಸ್ಯೆ ಉಂಟಾಗುತ್ತೆ. ಹೀಗಾಗಿ ನಮ್ಮ Read more…

BIG NEWS: ʼರೋಗ ನಿರೋಧಕ ಶಕ್ತಿʼ ಹೆಚ್ಚಿಸಲು ನೈಸರ್ಗಿಕ ಪದಾರ್ಥಗಳ ಪಟ್ಟಿ ಬಿಡುಗಡೆ ಮಾಡಿದ ಕೇಂದ್ರ

ಕೋವಿಡ್​ 19 ಸೋಂಕಿನಿಂದ ಚೇತರಿಸಿಕೊಳ್ಳುತ್ತಿರುವ ಸೋಂಕಿತ ವ್ಯಕ್ತಿ ಸ್ನಾಯು ಶಕ್ತಿ ಹಾಗೂ ರೋಗ ನಿರೋಧಕ ಶಕ್ತಿಯನ್ನ ಹೆಚ್ಚಿಸಿಕೊಳ್ಳಬೇಕಾದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು mygovindia ಟ್ವಿಟರ್​ ಖಾತೆಯಲ್ಲಿ ರೋಗ ನಿರೋಧಕ Read more…

ʼಕೊರೊನಾʼ ಸೋಂಕಿನ ವಿರುದ್ಧ ಹೋರಾಡಲು ತಪ್ಪದೆ ಸೇವಿಸಿ ಈ ಆಹಾರ

ವಿಶ್ವವನ್ನೇ ತಲ್ಲಣಗೊಳಿಸಿರುವ ಕೊರೊನಾ ವೈರಸ್ ಈಗ ಭಾರತದಲ್ಲಿ ತನ್ನ ಎರಡನೇ ಅಲೆ ಆರ್ಭಟ ತೋರಿಸುತ್ತಿದೆ. ಇದರ ವಿರುದ್ಧ ಹೋರಾಡಲು ರೋಗ ನಿರೋಧಕ ಶಕ್ತಿ ಅತೀ ಅಗತ್ಯ. ಈ ರೋಗ Read more…

ʼಕೊರೊನಾʼ ಸಂದರ್ಭದಲ್ಲಿ ಪುರುಷರು ತಪ್ಪದೆ ಸೇವಿಸಬೇಕು ಈ ಆಹಾರ

ದೇಶದಲ್ಲಿ ಕೊರೊನಾ ಎರಡನೇ ಅಲೆ ಆರ್ಭಟಿಸುತ್ತಿದೆ. ಪ್ರತಿ ನಿತ್ಯ ಸೋಂಕಿತರ ಸಂಖ್ಯೆ ಲಕ್ಷಗಳ ಗಡಿ ದಾಟುತ್ತಿದ್ದು, ವಿಶ್ವದಲ್ಲಿ ಒಂದೇ ದಿನ ಅತಿ ಹೆಚ್ಚು ಸೋಂಕಿತರು ಪತ್ತೆಯಾದ ರಾಷ್ಟ್ರ ಎಂಬ Read more…

ʼರೋಗ ನಿರೋಧಕ ಶಕ್ತಿʼ ಹೆಚ್ಚಿಸಿಕೊಳ್ಳಲು ಇಲ್ಲಿದೆ ಮನೆ ಮದ್ದು

ಕೊರೊನಾ ಬಿಕ್ಕಟ್ಟಿನ ಮಧ್ಯೆ ದೇಹದಲ್ಲಿನ ರೋಗ ನಿರೋಧಕ ಶಕ್ತಿಯನ್ನು ಬಲಪಡಿಸಲು ವೈದ್ಯರು ಸಲಹೆ ನೀಡುತ್ತಿದ್ದಾರೆ. ಈ ದಿನಗಳಲ್ಲಿ ಹವಾಮಾನವೂ ಬದಲಾಗುತ್ತಿದೆ. ಋತುಗಳ ಬದಲಾವಣೆಯೊಂದಿಗೆ ಕೆಮ್ಮು ಮತ್ತು ಗಂಟಲು ನೋವು Read more…

ಮಾವಿನ ಹಣ್ಣಿನಿಂದ ಸಿಗುತ್ತೆ ಇಷ್ಟೆಲ್ಲಾ ಲಾಭ

ಮಾವಿನ ಹಣ್ಣು ಕೇವಲ ತಿನ್ನುವುದಕಷ್ಟೇ ಅಲ್ಲ, ಇದರ ನಾನಾ ಬಳಕೆ ತ್ವಚೆ ಹಾಗೂ ಚರ್ಮದ ಆರೋಗ್ಯವನ್ನು ಕಾಪಾಡುತ್ತದೆ. * ಬೆವರು ಗುಳ್ಳೆಗಳಿಗೆ ಪರಿಹಾರ ಕಂಡು ಕೊಳ್ಳಲು ಮಾವಿನ ತಿರುಳು Read more…

ನಿಲ್ಲದ ಕೊರೊನಾ ಆರ್ಭಟ: ಹಳೆ ವಿಧಾನಗಳಿಗೆ ಮೊರೆ ಹೋದ ಜನ

ದೇಶದಲ್ಲಿ ಕೊರೊನಾ ಅಬ್ಬರಿಸುತ್ತಿದ್ದು, ಗುರುವಾರ ಒಂದೇ ದಿನ ಎರಡು ಲಕ್ಷಕ್ಕೂ ಅಧಿಕ ಸೋಂಕಿನ ಪ್ರಕರಣಗಳು ವರದಿಯಾಗಿವೆ. ಕರ್ನಾಟಕದಲ್ಲೂ ಸಹ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಈವರೆಗೆ Read more…

ಮಕ್ಕಳ ಮೇಲೆ ಕೋವಿಡ್ ಲಸಿಕೆ ಪ್ರಯೋಗಿಸಲಿರುವ ಆಕ್ಸ್‌ಫರ್ಡ್

ತನ್ನ ಅಸ್ಟ್ರಾಜೆಂಕಾ ಕೋವಿಡ್-19 ಲಸಿಕೆಯ ಸುರಕ್ಷತೆ ಹಾಗೂ ಪ್ರಭಾವವನ್ನು ಮಕ್ಕಳ ಮೇಲೆ ಪ್ರಯೋಗ ಮಾಡಲು ಆಕ್ಸ್‌ಫರ್ಡ್ ವಿವಿ ನಿರ್ಧರಿಸಿದೆ. ಇದೇ ತಿಂಗಳಲ್ಲಿ ಈ ಸಂಬಂಧ ಪ್ರಯೋಗಗಳನ್ನು ಮಾಡುವ ನಿರೀಕ್ಷೆ Read more…

ಕೊರೊನಾದಿಂದ ಚೇತರಿಸಿಕೊಂಡವರಿಗೆ ಶುಭ ಸುದ್ದಿ: ಅಧ್ಯಯನದಲ್ಲಿ ಮಹತ್ವದ ಮಾಹಿತಿ ಬಹಿರಂಗ

ಕೋವಿಡ್-19 ಸೋಂಕಿನಿಂದ ಚೇತರಿಕೆ ಕಂಡ ರೋಗಿಗಳ ದೇಹದಲ್ಲಿ ಈ ವೈರಾಣುವಿನ ವಿರುದ್ಧ ಎಂಟು ತಿಂಗಳ ಮಟ್ಟಿಗೆ ಹೋರಾಡಲು ರೋಗನಿರೋಧಕ ಶಕ್ತಿ ಉತ್ಪತ್ತಿಯಾಗಿರುತ್ತದೆ ಎಂದು ಹೊಸ ಸಂಶೋಧನೆಯೊಂದು ತಿಳಿಸಿದೆ. ವೈರಾಣುವಿನ Read more…

ʼಕೊರೊನಾʼ ನಿರೋಧಕ ಶಕ್ತಿ ಕುರಿತು ಸಮೀಕ್ಷೆಯಲ್ಲಿ ಕುತೂಹಲಕಾರಿ ಮಾಹಿತಿ ಬಹಿರಂಗ

ಚೆನ್ನೈನ ಕೋವಿಡ್-19 ಪ್ರಕರಣಗಳ ಏರಿಕೆಯಲ್ಲಿ ಗಣನೀಯ ಇಳಿಕೆ ಕಂಡು ಬರುತ್ತಿದ್ದು, ಇತ್ತೀಚಿನ ಕೆಲ ದಿನಗಳಿಂದ <1000/ನಿತ್ಯ ಪ್ರಕರಣಗಳು ಮಾತ್ರ ದಾಖಲಾಗುತ್ತಿವೆ. ಇದೇ ವೇಳೆ ಕೋವಿಡ್-19 ವಿರುದ್ಧ ಹೋರಾಡಲು ಬೇಕಾದ Read more…

ʼರೋಗ ನಿರೋಧಕʼ ಶಕ್ತಿ ಹೆಚ್ಚಿಸುವ ಪಾನೀಯಗಳ ಗುಟ್ಟು ಬಿಚ್ಚಿಟ್ಟ ನಟಿಯರು

ಬಾಲಿವುಡ್ ನಟಿಯರು ತಮ್ಮ ರೋಗನಿರೋಧಕ ಶಕ್ತಿ ಹೆಚ್ಚಿಸುವ ವಸ್ತುಗಳ ಬಗ್ಗೆ ಹೇಳಿಕೊಂಡಿದ್ದಾರೆ. ಅವು ಯಾವುದು ಎಂದು ನೋಡೋಣ ಬನ್ನಿ. 46ನೆಯ ವಯಸ್ಸಿನಲ್ಲೂ ದೇಹದ ಫಿಟ್ನೆಸ್ ಕಾಪಾಡಿಕೊಂಡಿರುವ ಮಲೈಕಾ ಅರೋರಾ Read more…

ಇವರಲ್ಲಿ ಕಡಿಮೆ ಇರುತ್ತಂತೆ ‘ಕೊರೊನಾ’ ಸೋಂಕಿನ ತೀವ್ರತೆ…!

ಸಾಮಾನ್ಯ ಶೀತಕ್ಕೆ ಕಾರಣವಾಗುತ್ತಿದ್ದ ಕೊರೊನಾ ವೈರಸ್ ಜಾತಿಯ ವೈರಾಣುಗಳ (SARS-CoV-2) ಬಾಧೆಗೆ ತುತ್ತಾಗಿದ್ದ ಜನರಿಗೆ ಕೋವಿಡ್-19 ಸೋಂಕಿನ ತೀವ್ರತೆ ಕಡಿಮೆ ಇರಲಿದೆ ಎಂದು ಸಂಶೋಧಕರು ತಿಳಿಸಿದ್ದಾರೆ. Journal of Read more…

ಬಿಗ್ ನ್ಯೂಸ್: ಋತುಮಾನಕ್ಕೆ ತಕ್ಕಂತೆ ವೈರಸ್ ಬದಲು, ಅಧ್ಯಯನದಲ್ಲಿ ಬಯಲಾಯ್ತು ಕೊರೊನಾ ಕುರಿತಾದ ಮತ್ತೊಂದು ಮುಖ್ಯ ಮಾಹಿತಿ

ದುಬೈ: ಕೊರೊನಾ ವೈರಸ್ ಋತುಮಾನಕ್ಕೆ ತಕ್ಕಂತೆ ಕಾಣಿಸಿಕೊಳ್ಳುವ ವೈರಸ್ ಆಗುವ ಸಾಧ್ಯತೆ ಇದೆ ಎಂದು ಹೊಸ ಅಧ್ಯಯನವೊಂದರಲ್ಲಿ ತಿಳಿದು ಬಂದಿದೆ. ಜರ್ನಲ್ ಫ್ರೆಂಟಿಯರ್ಸ್ ಇನ್ ಪಬ್ಲಿಕ್ ಹೆಲ್ತ್ ಎಂಬ Read more…

ಕೊರೊನಾ ಎಫೆಕ್ಟ್: ಅಮೂಲ್‌ ನಿಂದ ʼಅರಿಶಿನʼದ ‌ಐಸ್‌ ಕ್ರೀಂ

ಕೊರೊನಾ ಕಾರಣದಿಂದಾಗಿ ಜನರಲ್ಲಿ ರೋಗ ನಿರೋಧಕ ಶಕ್ತಿ ವರ್ಧಿಸಿಕೊಳ್ಳಲು ಹಿಂದೆಂದಿಗಿಂತಲೂ ಈಗ ಸಾಕಷ್ಟು ಆಸಕ್ತಿ ಬಂದಿದೆ. ಇದೇ ವಿಚಾರವಾಗಿ ಕೆಲಸ ಮಾಡಿರುವ ಅಮೂಲ್, ಇತ್ತೀಚೆಗೆ ತುಳಸಿ, ಅರಿಶಿನ, ಶುಂಠಿ Read more…

ಕೊರೊನಾ ಕುರಿತು ಅಚ್ಚರಿಯ ‘ಭವಿಷ್ಯ’ ನುಡಿದ ಬ್ರಹ್ಮಾಂಡ ಗುರೂಜಿ

ವಿಶ್ವಕ್ಕೆ ಮಾರಕವಾಗಿ ಪರಿಣಮಿಸಿರುವ ಕೊರೊನಾ ಮಹಾಮಾರಿಗೆ ಮದ್ದು ಕಂಡು ಹಿಡಿಯಲು ಎಲ್ಲ ರಾಷ್ಟ್ರಗಳು ಪೈಪೋಟಿ ನಡೆಸುತ್ತಿವೆ. ಶೀಘ್ರದಲ್ಲೇ ಲಸಿಕೆ ಮಾರುಕಟ್ಟೆಗೆ ಬರಲಿದೆ ಎಂದು ಹೇಳುತ್ತಿರುವ ಮಧ್ಯೆ ಬ್ರಹ್ಮಾಂಡ ಗುರೂಜಿ Read more…

ಬಿಗ್ ನ್ಯೂಸ್: ಶಾಲೆ, ಕಾಲೇಜು ಆರಂಭಿಸಿ ಮಕ್ಕಳು ಹೊರಬಂದ್ರೆ ರೋಗ ನಿರೋಧಕ ಶಕ್ತಿ ಹೆಚ್ಚಿ ಕೊರೋನಾ ನಿಯಂತ್ರಣ…!

ನವದೆಹಲಿ: ಶಾಲಾ-ಕಾಲೇಜು ಆರಂಭಿಸುವಂತೆ ಏಮ್ಸ್ ತಜ್ಞರು ಶಿಫಾರಸು ಮಾಡಿದ್ದಾರೆ. ಮಕ್ಕಳು ಮನೆಯಿಂದ ಹೊರಬಂದರೆ ರೋಗನಿರೋಧಕ ಶಕ್ತಿ ಉತ್ಪತ್ತಿಯಾಗುವುದರಿಂದ ಕೊರೋನಾ ಸೋಂಕು ನಿಯಂತ್ರಣಕ್ಕೆ ಬರುತ್ತದೆ ಎಂದು ಹೇಳಲಾಗಿದೆ. ಶಾಲೆಗಳು ಆರಂಭವಾಗಬೇಕು, Read more…

ಕೊರೊನಾ ಸಂಬಂಧ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟ ಐಸಿಎಂಆರ್..!

ಕೊರೊನಾ ಮಹಾಮಾರಿಯ ಕರಿ ನೆರಳು ಇನ್ನೂ ಕಡಿಮೆಯಾಗಿಲ್ಲ. ದಿನದಿಂದ ದಿನಕ್ಕೆ ಸೋಂಕಿಗೆ ತುತ್ತಾಗುವವರ ಸಂಖ್ಯೆ ಹೆಚ್ಚಾಗ್ತಾನೆ ಇದೆ. ಒಂದೇ ದಿನಕ್ಕೆ ಸಾವಿರಾರು ಹೊಸ ಪ್ರಕರಣಗಳು ಪತ್ತೆಯಾಗುತ್ತಿವೆ. ಹೀಗಾಗಿ ಸರ್ಕಾರಕ್ಕೂ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...