alex Certify ರೋಗ | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ಈ ಪದಾರ್ಥಗಳನ್ನು ಬೇಯಿಸಿ ತಿಂದ್ರೆ ಸಿಗಲಿದೆ ಡಬಲ್ ಲಾಭ

ಆಹಾರದ ವಿಷ್ಯದಲ್ಲಿ ಜನರು ರುಚಿಗೆ ಆದ್ಯತೆ ನೀಡುತ್ತಾರೆ. ಆರೋಗ್ಯಕ್ಕಿಂತ ಬಾಯಿಗೆ ರುಚಿ ನೀಡುವ ಆಹಾರವನ್ನು ಹೆಚ್ಚು ಸೇವನೆ ಮಾಡ್ತಾರೆ. ಕೆಲವು ಆಹಾರಗಳು ಹಸಿಯಾಗಿ ತಿಂದರೆ ರುಚಿ ಕಡಿಮೆ. ಜೊತೆಗೆ Read more…

X-ray ತೆಗೆಸಿಕೊಳ್ಳಲು ವಿಧೇಯತೆಯಿಂದ ಬಂದ ಆನೆ; ವಿಡಿಯೋ ವೈರಲ್

ವೈದ್ಯರ ಕೆಲಸವು ತುಂಬಾ ಕಷ್ಟಕರವಾಗಿದೆ. ರೋಗವನ್ನು ಸರಿಯಾಗಿ ನಿರ್ಣಯಿಸುವುದು, ಗಡಿಬಿಡಿಯಿಲ್ಲದೆ ರೋಗಿಗಳೊಂದಿಗೆ ವ್ಯವಹರಿಸುವುದು ಮತ್ತು ಅವರು ಚೇತರಿಸಿಕೊಳ್ಳುವಂತೆ ಮಾಡುವುದು ಸುಲಭವಲ್ಲ. ಇದೇ ರೀತಿ ಪ್ರಾಣಿಗಳಿಗೆ ಚಿಕಿತ್ಸೆ ನೀಡುವ ವೈದ್ಯರ Read more…

ಇಂದೇ ಶುರು ಮಾಡಿ ಮೂಲಂಗಿ ಸೇವನೆ

ಚಳಿಗಾಲದಲ್ಲಿ ಪ್ರತಿಯೊಬ್ಬರ ಅಡುಗೆ ಮನೆಯನ್ನು ಮೂಲಂಗಿ ಪ್ರವೇಶಿಸುತ್ತದೆ. ಬಹುತೇಕರು ಮೂಲಂಗಿ ಇಷ್ಟಪಡ್ತಾರೆ. ಪದಾರ್ಥದ ರೂಪದಲ್ಲಿ, ಸಲಾಡ್‌ ರೂಪದಲ್ಲಿ, ಉಪ್ಪಿನಕಾಯಿ ರೀತಿಯಲ್ಲಿ ಮೂಲಂಗಿ ಸೇವನೆ ಮಾಡ್ತಾರೆ. ಆದ್ರೆ ಕೆಲವರಿಗೆ ಮೂಲಂಗಿ Read more…

ಹಬ್ಬದ ಹೊತ್ತಲ್ಲೇ ರೈತರಿಗೆ ಗುಡ್ ನ್ಯೂಸ್: ಪರಿಹಾರ ನೀಡಲು ಅನುದಾನ ಬಿಡುಗಡೆ

ಬೆಂಗಳೂರು: ಮಲೆನಾಡು, ಕರಾವಳಿ ಜಿಲ್ಲೆಗಳಲ್ಲಿ ಅಡಕೆಗೆ ಎಲೆ ಚುಕ್ಕಿ ರೋಗ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದಿಂದ 4 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಲಾಗಿದೆ. ರೋಗ ನಿಯಂತ್ರಣಕ್ಕೆ ಒಟ್ಟು 8 Read more…

ʼಪಪ್ಪಾಯ ಎಲೆʼಯಲ್ಲಿದೆ ಕ್ಯಾನ್ಸರ್ ವಿರೋಧಿ ಗುಣ

ಪಪ್ಪಾಯಿ ಹಣ್ಣು ಆರೋಗ್ಯಕ್ಕೆ ಒಳ್ಳೆಯದು ಎನ್ನುವ ವಿಚಾರ ಎಲ್ಲರಿಗೂ ಗೊತ್ತು. ಪಪ್ಪಾಯಿ ರುಚಿಯಾದ ಹಣ್ಣುಗಳಲ್ಲಿ ಒಂದು. ಎಂದಾದ್ರೂ ಪಪ್ಪಾಯಿ ಹಣ್ಣಿನ ಬದಲು ಎಲೆಯ ಜ್ಯೂಸ್ ಸೇವನೆ ಮಾಡಿದ್ದೀರಾ? ಸೇವನೆ Read more…

ಈ ಮೂವರನ್ನು ಎಂದೂ ನಿರ್ಲಕ್ಷಿಸಬೇಡಿ ಎನ್ನುತ್ತಾರೆ ಚಾಣಕ್ಯ

ಒಬ್ಬ ವ್ಯಕ್ತಿ ಯಶಸ್ಸು ಗಳಿಸ್ತಿದ್ದಾನೆ ಅಂದ್ರೆ ಆತನಿಗೆ ಶತ್ರುಗಳು ಹುಟ್ಟಿಕೊಳ್ತಾರೆ. ಕೆಲ ಶತ್ರುಗಳು ನಮಗೆ ಗೊತ್ತಿದ್ರೆ ಮತ್ತೆ ಕೆಲವರು ಗೊತ್ತಿರೋದಿಲ್ಲ. ಆಚಾರ್ಯ ಚಾಣಕ್ಯ ಕೆಲ ಜನರನ್ನು ಎಂದಿಗೂ ನಂಬಬಾರದು Read more…

ಮನೆಯಂಗಳದ ʼತುಳಸಿʼಯ ಬಗ್ಗೆ ಒಂದಿಷ್ಟು ಮಾಹಿತಿ

ಯಾವ ಮನೆಯಲ್ಲಿ ತುಳಸಿ ಮತ್ತು ಆಕಳು ಇರುವುದೋ ರೋಗ ಆ ಮನೆಯನ್ನು ಪ್ರವೇಶಿಸುವುದಿಲ್ಲ ಎಂಬ ಒಂದು ಮಾತಿದೆ. ಇದರ ವಿಶೇಷತೆಗನುಗುಣವಾಗಿ ಇದನ್ನು ಬೇರೆ ಬೇರೆ ಹೆಸರಿನಿಂದ ಕರೆಯುತ್ತಾರೆ. ಎಲ್ಲ Read more…

‘ಸೆಲ್ಫಿ’ ತೆಗೆಯುವ ಮುನ್ನ ಅವಶ್ಯವಾಗಿ ಓದಿ ಈ ಸುದ್ದಿ

ಇದು ಸೆಲ್ಫಿ ಯುಗ. ಕೈನಲ್ಲಿ ಮೊಬೈಲ್ ಪ್ರತಿಯೊಂದು ಕ್ಷಣದ ಫೋಟೋ ಸೆಲ್ಫಿಯಾಗಿ ಹೊರಬರುತ್ತದೆ. ಸೆಲ್ಫಿ ವಿಶೇಷತೆ ಹೊಂದಿರುವ ಮೊಬೈಲ್ ಫೋನುಗಳು ಮಾರುಕಟ್ಟೆಗೆ ಲಗ್ಗೆ ಇಟ್ಟಿವೆ. ವಿಶ್ವದಾದ್ಯಂತ ಸೆಲ್ಫಿ ಕಾರಣಕ್ಕೆ Read more…

ದಿನಕ್ಕೊಂದು ಮುಷ್ಟಿ ನಟ್ಸ್ ತಿನ್ನಿ: ರೋಗಗಳಿಂದ ದೂರವಿರಿ

ಹೃದಯ ಸಮಸ್ಯೆ, ಕ್ಯಾನ್ಸರ್, ಅಕಾಲಿಕ ಮರಣ ಹೀಗೆ ಎಲ್ಲಾ ರೋಗಗಳಿಂದ ದೂರವಿರಬೇಕು ಅಂದ್ರೆ ಪ್ರತಿದಿನ 20 ಗ್ರಾಂನಷ್ಟು ನಟ್ಸ್ ತಿನ್ನಿ. ಪ್ರತಿ ದಿನ ಇದನ್ನು ತಿನ್ನುವುದರಿಂದ ಹೃದಯದ ತೊಂದರೆ Read more…

BIG NEWS: 30 ವರ್ಷಗಳ ನಂತರ ಮೊಜಾಂಬಿಕ್‌ನಲ್ಲಿ ಪತ್ತೆಯಾಯ್ತು ಪೋಲಿಯೋ….!

ಸಾಂಕ್ರಾಮಿಕ ಕೊರೋನಾ ವೈರಸ್ ನಂತರ ಇದೀಗ ಪೋಲಿಯೋ ಭೀತಿ ಎದುರಾಗಿದೆ. 30 ವರ್ಷಗಳ ನಂತರ ಮೊಜಾಂಬಿಕ್‌ನಲ್ಲಿ ಮೊದಲ ಪೋಲಿಯೊ ಪ್ರಕರಣ ದಾಖಲಾಗಿದೆ. ಇದು 1992 ರ ನಂತರದಿಂದ ಮೊಜಾಂಬಿಕ್‌ನಲ್ಲಿ Read more…

OMG..! ಒಂದೇ ಮಗುವಿಗೆ ಎರಡು ಬಾರಿ ಜನ್ಮ ನೀಡಿದ ಮಹಿಳೆ 

ಮಗುವಿಗೆ ಜನ್ಮ ನೀಡುವುದು ಅಂದ್ರೆ ಅದು ತಾಯಿಗೆ ಪುನರ್ಜನ್ಮವಿದ್ದಂತೆ. ಹೆರಿಗೆ ಸಮಯದಲ್ಲಿ ಹಲವಾರು ಮಂದಿ ಮಹಿಳೆಯರು ಅನೇಕ ಸಮಸ್ಯೆಗಳನ್ನು ಎದುರಿಸುತ್ತಾರೆ. ಇದೀಗ ಮಹಿಳೆಯೊಬ್ಬಳು ಒಂದೇ ಮಗುವನ್ನು ಎರಡು ಬಾರಿ Read more…

ಈ ಐದು ರೋಗಗಳಿಗೆ ರಾಮಬಾಣ ಕೊತ್ತಂಬರಿ ಸೊಪ್ಪು

ತನ್ನದೇ ಆದ ವಿಶಿಷ್ಠ ಪರಿಮಳದಿಂದ ಪ್ರತಿಯೊಂದು ಅಡುಗೆಯ ರುಚಿ ಹೆಚ್ಚಿಸುವ ಕೊತ್ತಂಬರಿ ಸೊಪ್ಪಿನಲ್ಲಿ ಔಷಧೀಯ ಗುಣ ಇದೆ. ಕೊತ್ತಂಬರಿ ಸೊಪ್ಪು ಅಡುಗೆಗಷ್ಟೇ ಅಲ್ಲದೆ ಅನೇಕ ರೋಗಗಳನ್ನು ದೂರ ಮಾಡುವಲ್ಲಿ Read more…

ಈ ಸಮಸ್ಯೆಯಿದ್ದಾಗ ‘ಶಾರೀರಿಕ ಸಂಬಂಧʼದಿಂದ ದೂರವಿರಿ

ದಾಂಪತ್ಯ ಜೀವನದಲ್ಲಿ ಪ್ರೀತಿ ಹಾಗೂ ವಿಶ್ವಾಸ ಬಹಳ ಮಹತ್ವದ ಪಾತ್ರ ವಹಿಸುತ್ತದೆ. ಸುಖಕರ ದಾಂಪತ್ಯಕ್ಕೆ ಶಾರೀರಿಕ ಸಂಬಂಧ ಅವಶ್ಯ. ಆದ್ರೆ ಕೆಲವೊಂದು ಪರಿಸ್ಥಿತಿಯಲ್ಲಿ ಸೆಕ್ಸ್ ಆರೋಗ್ಯದ ಮೇಲೆ ದುಷ್ಪರಿಣಾಮ Read more…

ಕೊರೊನಾ ಸೋಂಕಿತರ ಸಂಪರ್ಕಕ್ಕೆ ಬಂದ ನಂತ್ರ ಏನು ಮಾಡ್ಬೇಕು……? ಇಲ್ಲಿದೆ ಟಿಪ್ಸ್

ಕೊರೊನಾ ಹೊಸ ರೂಪಾಂತರ ಒಮಿಕ್ರೋನ್ ಸೋಂಕಿನ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗ್ತಿದೆ. ಡೆಲ್ಟಾಗಿಂತ ಒಮಿಕ್ರಾನ್ ವೇಗವಾಗಿ ಹರಡುತ್ತದೆ. ಯಾವುದೇ ರೋಗಲಕ್ಷಣಗಳು ಕಾಣಿಸಿದ್ರೂ ತಕ್ಷಣ ವೈದ್ಯರನ್ನು ಭೇಟಿಯಾಗ್ಬೇಕು. ಚಳಿಗಾಲದಲ್ಲಿ ಜ್ವರ Read more…

ʼಒಮಿಕ್ರಾನ್ʼ ಲಕ್ಷಣ ಕಾಣಿಸಿಕೊಂಡರೆ ತಪ್ಪದೆ ಸೇವಿಸಿ ಈ ಆಹಾರ

ದೇಶದಲ್ಲಿ ಕೊರೊನಾ ಮೂರನೇ ಅಲೆ ಶುರುವಾಗಿದೆ. ಕೊರೊನಾ ರೂಪಾಂತರ ಒಮಿಕ್ರಾನ್ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ. ಒಮಿಕ್ರಾನ್ ರೋಗ ಲಕ್ಷಣ ಹಾಗೂ ಅದ್ರಿಂದ ರಕ್ಷಣೆ ಪಡೆಯಲು ಏನು ಮಾಡಬೇಕು ಎನ್ನುವ Read more…

ಹೀಗಿದೆ ಚರ್ಮ-ತುಟಿಗಳು ಮತ್ತು ಉಗುರುಗಳಲ್ಲಿ ಓಮಿಕ್ರಾನ್ ನ ರೋಗ ಲಕ್ಷಣ

ಕೊರೊನಾ ವೈರಸ್‌ನ ರೂಪಾಂತರದ ಒಮಿಕ್ರಾನ್ ಲಕ್ಷಣಗಳು ಇತರ ವೈರಸ್ ಗಳಿಗಿಂತ ಸೌಮ್ಯವಾಗಿರಬಹುದು, ಆದರೆ ನಾವು ಎಚ್ಚರದಿಂದಿದ್ದಾಗ ಮಾತ್ರ  ವೈರಸ್ ಹರಡುವುದನ್ನು ತಡೆಯಬಹುದು. ಈ ವೈರಸ್‌ನ ವಿವಿಧ ಲಕ್ಷಣಗಳಿವೆ. ಚರ್ಮ-ತುಟಿಗಳು Read more…

ಒಮಿಕ್ರಾನ್ ಬಗ್ಗೆ ಭಯಬೇಡ…..! ಈ ದೇಶದ ಆರೋಗ್ಯ ಸಚಿವರು ಹೇಳಿದ್ದೇನು…..?

ಕೊರೊನಾ ವೈರಸ್ ಒಮಿಕ್ರಾನ್ ಅನೇಕ ದೇಶಗಳ ಆತಂಕಕ್ಕೆ ಕಾರಣವಾಗಿದೆ. ಇದೇ ವೇಳೆ ಶುಭ ಸುದ್ದಿಯೊಂದು ಹೊರಬಿದ್ದಿದೆ. ಇಸ್ರೇಲ್‌ನ ಆರೋಗ್ಯ ಸಚಿವರು ಫಿಜರ್ ಲಸಿಕೆ ಎರಡನೇ ಡೋಸ್ ತೆಗೆದುಕೊಂಡವರು ಅಥವಾ Read more…

Shocking News: ಆತಂಕಕ್ಕೆ ಕಾರಣವಾಗಿದೆ ಹೊಸ ಫಂಗಸ್‌ – ಏಮ್ಸ್ ನಲ್ಲಿ ಇದಕ್ಕೆ ಇಬ್ಬರು ಬಲಿ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬ್ಲಾಕ್ ಆ್ಯಂಡ್ ವೈಟ್ ಫಂಗಸ್ ನಂತ್ರ ಹೊಸ ಫಂಗಸ್ ಭಯ ಹುಟ್ಟಿಸಿದೆ. ಈ ಫಂಗಸ್ ಗೆ ಯಾವುದೇ ಚಿಕಿತ್ಸೆಯಿಲ್ಲ. ಈಗಾಗಲೇ ಇದಕ್ಕೆ ಇಬ್ಬರು ಬಲಿಯಾಗಿದ್ದಾರೆ. Read more…

ಅನೇಕ ರೋಗಗಳಿಗೆ ಮದ್ದು ʼಕಾಳು ಮೆಣಸುʼ

ಕಾಳು ಮೆಣಸಿನಲ್ಲಿ ಸಾಕಷ್ಟು ಔಷಧಿ ಗುಣವಿದೆ. ಸಲಾಡ್, ಸೂಪ್, ಮಿಶ್ರಹಣ್ಣುಗಳಿಗೆ ಇದನ್ನು ಬೆರೆಸಿ ತಿನ್ನಲಾಗುತ್ತದೆ. ಅಲ್ಲದೆ ಮನೆ ಔಷಧಿಯಾಗಿ ಇದನ್ನು ಬಳಸಲಾಗುತ್ತದೆ. ನಿಮ್ಮ ದೇಹದ ಮೇಲೆ ಗುಳ್ಳೆಗಳು ಕಂಡು Read more…

ಅಚ್ಚರಿ….! ಬರೋಬ್ಬರಿ 40 ವರ್ಷ ನಿದ್ರೆ ಮಾಡಿರಲಿಲ್ಲ ಈ ವ್ಯಕ್ತಿ

ನಿದ್ರೆ ಮನುಷ್ಯನಿಗೆ ಬಹಳ ಮುಖ್ಯ. ಒಬ್ಬ ವ್ಯಕ್ತಿ ತನ್ನ ಜೀವನದ ಸುಮಾರು 25 ವರ್ಷಗಳನ್ನು ನಿದ್ದೆಯಲ್ಲಿ ಕಳೆಯುತ್ತಾನೆ. ಆದ್ರೆ ಈ ವ್ಯಕ್ತಿಯೊಬ್ಬ ನಿದ್ರೆ ಇಲ್ಲದೆ ಜೀವನ ಕಳೆದಿದ್ದಾನೆ. ಹೌದು, Read more…

ಎಚ್ಚರ…! ಜೀವ ತೆಗೆಯಬಹುದು ಈಜುಕೊಳದ ಅಪಾಯಕಾರಿ ನೀರು….!!

ಈಜುಕೊಳದಲ್ಲಿ ಸ್ನಾನ ಮಾಡುವ ಅಭ್ಯಾಸ ನಿಮಗಿದ್ದರೆ ಅವಶ್ಯವಾಗಿ ಈ ವಿಷಯ ತಿಳಿದುಕೊಳ್ಳಿ. ಭಾರತೀಯ ವೈದ್ಯಕೀಯ ಸಂಸ್ಥೆ ಪ್ರಕಾರ ಈಜುಕೊಳದ ನೀರು ಜೀವ ತೆಗೆಯುವಷ್ಟು ಅಪಾಯಕಾರಿಯಂತೆ. ಭಾರತೀಯ ವೈದ್ಯಕೀಯ ಸಂಸ್ಥೆ Read more…

ʼಕೊರೊನಾʼದಿಂದ ಗುಣಮುಖರಾದವರಿಗೆ ಮತ್ತೊಂದು ಶಾಕ್: ಬಹುತೇಕರನ್ನು ಕಾಡುತ್ತಿದೆ ಈ ಸಮಸ್ಯೆ

ಕೊರೊನಾ ಸೋಂಕಿನ ಸಂಖ್ಯೆ ಇಳಿಮುಖವಾಗಿದೆ. ಆದ್ರೆ ಈಗಾಗಲೇ ಕೊರೊನಾಗೆ ತುತ್ತಾದವರು, ಕೊರೊನಾ ಕಡಿಮೆಯಾದ್ರೂ ಅದರ ಅಡ್ಡಪರಿಣಾಮದಿಂದ ಹೊರಗೆ ಬಂದಿಲ್ಲ. ಕೊರೊನಾ ನಂತ್ರ ಜನರಿಗೆ ಅನೇಕ ಸಮಸ್ಯೆ ಕಾಡ್ತಿದೆ. ಕಿಡ್ನಿ, Read more…

ಎಚ್ಚರ…..! ರಾತ್ರಿ ಬಿಪಿ ಹೆಚ್ಚಾಗ್ತಿದೆಯಾ….?

ರೋಗಗಳು ಮನುಷ್ಯನಿಗೆ ಬರುವುದು ಸಹಜ. ಕೆಲವರಿಗೆ ವಯೋ ಸಹಜ ಕಾಯಿಲೆಗಳಿರುತ್ತವೆ. ಈ ಕಾಯಿಲೆಗಳಿಂದ ಮತ್ತೊಂದು ಆರೋಗ್ಯ ಸಮಸ್ಯೆ ಉಂಟಾಗುವ ಸಾಧ್ಯತೆಗಳು ಇರುತ್ತವೆ. ಮಧುಮೇಹ ರೋಗಿಯ ಬಿಪಿ ರಾತ್ರಿ ಹೆಚ್ಚಾಗ್ತಿದ್ದರೆ Read more…

ಅಚ್ಚರಿ..! ಕೊರೊನಾ ಕಾರಣಕ್ಕೆ ಉಳೀತು ಈಕೆ ಜೀವ

ಕೊರೊನಾ ಇಡೀ ವಿಶ್ವದ ಚಿತ್ರಣವನ್ನು ಬದಲಿಸಿದೆ. ಕೊರೊನಾ ವೈರಸ್ ಗೆ ಲಕ್ಷಾಂತರ ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಸಾವಿರಾರು ಮಂದಿ ಕೆಲಸ ಕಳೆದುಕೊಂಡಿದ್ದಾರೆ. ಈ ಮಧ್ಯೆ ಬ್ರಿಟನ್ ಮಹಿಳೆಯೊಬ್ಬಳು ಕೊರೊನಾದಿಂದ Read more…

ಮದುವೆಗೂ ಮೊದಲು ಅವಶ್ಯಕವಾಗಿ ಮಾಡಿಸಿ ಈ ಪರೀಕ್ಷೆ

ಭಾರತೀಯ ಮದುವೆಗಳಲ್ಲಿ ಅನೇಕ ಸಂಪ್ರದಾಯಗಳನ್ನು ಪಾಲಿಸಲಾಗುತ್ತದೆ. ಮದುವೆಗೆ ಮುನ್ನ ಜಾತಕ ನೋಡಲಾಗುತ್ತದೆ. ಅನೇಕ ಕಡೆ ಜಾತಕ ಕೂಡಿ ಬಂದ್ರೆ ಮಾತ್ರ ಮದುವೆ ಮಾಡಲಾಗುತ್ತದೆ. ಮದುವೆಗೂ ಮುನ್ನ ಜಾತಕ ನೋಡಿ, Read more…

ಲಸಿಕೆ ನಂತ್ರವೂ ಪ್ರತಿಕಾಯ ಉತ್ಪತ್ತಿಯಾಗಿಲ್ಲವೆಂದ್ರೆ ಏನು ಮಾಡ್ಬೇಕು…..?

ಭಾರತದಲ್ಲಿ ಕೊರೊನಾ ಲಸಿಕೆ ಅಭಿಯಾನ ವೇಗವಾಗಿ ನಡೆಯುತ್ತಿದೆ. ದೇಶದಲ್ಲಿ ಪ್ರತಿದಿನ ಒಂದು ಕೋಟಿಗೂ ಹೆಚ್ಚು ಲಸಿಕೆಗಳನ್ನು ಹಾಕಲಾಗ್ತಿದೆ. ಆದ್ರೆ ಕೊರೊನಾ ಲಸಿಕೆ ಹಾಕಿದ ನಂತ್ರವೂ ಕೆಲವರಲ್ಲಿ ಪ್ರತಿಕಾಯ ಉತ್ಪತ್ತಿಯಾಗಿಲ್ಲ. Read more…

ಕೊರೊನಾ ಲಸಿಕೆ ಪಡೆದ 20 ದಿನಗಳಲ್ಲಿ ಈ ಸಮಸ್ಯೆ ಕಾಡಿದ್ರೆ ಬೇಡ ನಿರ್ಲಕ್ಷ್ಯ

ಕೊರೊನಾ ವೈರಸ್ ವಿರುದ್ಧ ಲಸಿಕೆ ಅಭಿಯಾನ ಶುರುವಾಗಿ ಸುಮಾರು 8 ತಿಂಗಳುಗಳು ಕಳೆದಿವೆ. ಈ ಸಮಯದಲ್ಲಿ, ದೇಶದಲ್ಲಿ 50 ಕೋಟಿಗೂ ಹೆಚ್ಚು ಲಸಿಕೆ ನೀಡಲಾಗಿದೆ. ಲಸಿಕೆಯ ನಂತರ ಉಂಟಾಗುವ Read more…

ಈ ದೇಶದಲ್ಲಿ ಹೆಚ್ಚಾಯ್ತು ಕೊರೊನಾ ಅಬ್ಬರ….! ಒಂದೇ ದಿನದಲ್ಲಿ 808 ಮಂದಿ ಸಾವು

ಕೊರೊನಾ ವೈರಸ್ ಮತ್ತೊಮ್ಮೆ ಅಬ್ಬರಿಸಲು ಶುರುವಾಗಿದೆ. ರಷ್ಯಾದಲ್ಲಿ ಕೊರೊನಾ ಭಯ ಹುಟ್ಟಿಸಿದೆ. ರಷ್ಯಾದಲ್ಲಿ ಕೊರೊನಾಕ್ಕೆ ಬಲಿಯಾಗ್ತಿರುವವರ ಸಂಖ್ಯೆ ದಾಖಲೆ ಮಟ್ಟದಲ್ಲಿ ಹೆಚ್ಚಾಗಿದೆ. ಕೊರೊನಾದ ಗಾಮಾ ರೂಪಾಂತರ, ರಷ್ಯಾದಲ್ಲಿ ವಿನಾಶಕ್ಕೆ Read more…

ದೀರ್ಘಕಾಲ ಕೋವಿಡ್ ಸೋಂಕಿಗೊಳಗಾದವರ ಖಾಸಗಿ ಅಂಗದಲ್ಲಾಗ್ತಿದೆ ಈ ಬದಲಾವಣೆ

ಕೊರೊನಾ ವೈರಸ್ ಹೊಸ ರೂಪಾಂತರ ವಿವಿಧ ರೀತಿಯ ಸಮಸ್ಯೆಯೊಡ್ಡಿದೆ. ಕೊರೊನಾ ಮೂರನೇ ಅಲೆ ವಿಶ್ವಾದ್ಯಂತದ ಪ್ರಾರಂಭವಾಗಿದೆ ಎಂದು ಡಬ್ಲ್ಯು ಎಚ್ ಒ ಎಚ್ಚರಿಸಿದೆ. ಈ ಮಧ್ಯೆ ದೀರ್ಘಕಾಲ ಕೋವಿಡ್ Read more…

ಎಟಿಎಂ ಮಶಿನ್ ಬಳಸುವಾಗ ಇರಲಿ ಈ ಎಚ್ಚರ…!

ಎಟಿಎಂ ಮಹತ್ವದ ಬಗ್ಗೆ ಹೊಸದಾಗಿ ಹೇಳಬೇಕಾಗಿಲ್ಲ. ಎಲ್ಲರೂ ಎಟಿಎಂ ಬಳಕೆ ಮಾಡ್ತಾರೆ. ಆದ್ರೆ ಈ ಎಟಿಎಂಗಳು ಹಣ ನೀಡುವ ಜೊತೆಗೆ ಉಚಿತವಾಗಿ ಖಾಯಿಲೆಗಳನ್ನು ನೀಡುತ್ತವೆ. ಹಾಗಾಗಿ ಎಟಿಎಂ ಬಳಸುವಾಗ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...