alex Certify ರೋಗ | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

ಕೊರೊನಾ ಲಸಿಕೆ ನಂತ್ರ ಡಯಟ್ ನಲ್ಲಿರಲಿ ಈ ಆಹಾರ

ಕೊರೊನಾ ತಡೆಗೆ ದೇಶದಲ್ಲಿ ಲಸಿಕೆ ಅಭಿಯಾನ ದೊಡ್ಡಮಟ್ಟದಲ್ಲಿ ನಡೆಯುತ್ತಿದೆ. ಕೊರೊನಾ ಲಸಿಕೆ ಹಾಕಿದ ನಂತ್ರ ಜ್ವರ, ಮೈಕೈ ನೋವು ಅನೇಕರನ್ನು ಕಾಡ್ತಿದೆ. ಇದನ್ನು ತಡೆಗಟ್ಟುವುದು ಹೇಗೆ ಎಂಬ ಪ್ರಶ್ನೆ Read more…

ಮನೆಯಲ್ಲೇ ಕುಳಿತು ರೋಗ ನಿರೋಧಕ ಶಕ್ತಿಯನ್ನು ಹೀಗೆ ಹೆಚ್ಚಿಸಿಕೊಳ್ಳಿ

ಕೊರೊನಾ ಸೋಂಕು ವೇಗವಾಗಿ ಹರಡುತ್ತಿದೆ. ಕೊರೊನಾ ನಿಯಂತ್ರಣಕ್ಕೆ ಸಾಕಷ್ಟು ಪ್ರಯತ್ನಗಳು ನಡೆಯುತ್ತಿವೆ. ಕೊರೊನಾ ಬರದಂತೆ ತಡೆಯಲು ರೋಗನಿರೋಧಕ ಶಕ್ತಿ ಮಹತ್ವದ ಪಾತ್ರ ವಹಿಸುತ್ತದೆ. ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಂಡಲ್ಲಿ Read more…

ಎಚ್ಚರ: ಕೊರೊನಾ ರೋಗಿಗಳನ್ನು ಕಾಡುತ್ತಿದೆ ಈ ಸಮಸ್ಯೆ

ಕೊರೊನಾ ಸೋಂಕು ಹೆಚ್ಚಾಗ್ತಿದ್ದಂತೆ ಲಕ್ಷಣಗಳ ಪಟ್ಟಿ ದೊಡ್ಡದಾಗ್ತಿದೆ. ಕೊರೊನಾ ಹೊಸ ಅಲೆ ಬಗ್ಗೆ ಸಾಕಷ್ಟು ಚರ್ಚೆಯಾಗ್ತಿದೆ. ಸಾಮಾನ್ಯವಾಗಿ ಕೊರೊನಾದ ಮೊದಲ ಲಕ್ಷಣ ಜ್ವರ. ಇದ್ರ ಜೊತೆಗೆ ಮತ್ತೊಂದಿಷ್ಟು ಲಕ್ಷಣಗಳು Read more…

ಸಾರ್ವಜನಿಕರೇ ಎಚ್ಚರ….! ರೋಗ ಲಕ್ಷಣ ಬದಲಿಸ್ತಿದೆ ಕೊರೊನಾ ಸೋಂಕಿನ ಎರಡನೇ ಅಲೆ

ದಿನ ಕಳೆದಂತೆ ದೇಶದ ಕೊರೊನಾ ಪರಿಸ್ಥಿತಿ ಹದಗೆಡುತ್ತಿದೆ. ಕೊರೊನಾ ರೋಗದ ಎರಡನೇ ಅಲೆ ವಿರುದ್ಧ ಹೋರಾಡಲು ಹೆಣಗಾಡುವಂತಾಗಿದೆ. ಕೊರೊನಾದ ಹೊಸ ಲಕ್ಷಣಗಳು ಕಾಣಿಸಿಕೊಳ್ತಿದ್ದು, COVID Tongue ಎಂದು ಕರೆಯಲಾಗುತ್ತಿದೆ. Read more…

ಕೊರೊನಾ ಲಸಿಕೆಗೂ ಮುನ್ನ ಬೇರೆ ರೋಗದ ಮಾತ್ರೆ ಸೇವನೆ ಎಷ್ಟು ಸರಿ…..? ಇಲ್ಲಿದೆ ಮಾಹಿತಿ

ಕೊರೊನಾ ಲಸಿಕೆಯ ಎರಡನೇ ಹಂತದ ಅಭಿಯಾನ ನಡೆಯುತ್ತಿದೆ. ಆರಂಭದಲ್ಲಿ ಆರೋಗ್ಯ ಕಾರ್ಯಕರ್ತರಿಗೆ ಕೊರೊನಾ ಲಸಿಕೆ ನೀಡಲಾಗಿತ್ತು. ಎರಡನೇ ಹಂತದಲ್ಲಿ 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ಹಾಗೂ 45 Read more…

ಶಾಕಿಂಗ್: ಮತ್ತೊಂದು ಸಾಂಕ್ರಾಮಿಕ ರೋಗದ ಭೀತಿ – ಅಂಡಮಾನ್ ನಲ್ಲಿ ಸಿಕ್ಕಿದೆ ಖತರ್ನಾಕ್ ಶಿಲೀಂಧ್ರ

ಕೊರೊನಾ ವೈರಸ್ ಸಾಂಕ್ರಾಮಿಕ ರೋಗ ಹೆಚ್ಚುತ್ತಿರುವ ಪ್ರಕರಣಗಳ ನಡುವೆ ದೇಶದಲ್ಲಿ ಮತ್ತೊಂದು ಮಾರಕ ಕಾಯಿಲೆಯ ಅಪಾಯ ಹೆಚ್ಚಾಗಿದೆ. ಇದು ಸಾಂಕ್ರಾಮಿಕ ರೂಪವನ್ನೂ ತೆಗೆದುಕೊಳ್ಳಬಹುದು ಎಂದು ವಿಜ್ಞಾನಿಗಳು ಭಯಪಡುತ್ತಾರೆ. ಹಿಂದೂ Read more…

ಈ ಖಾಯಿಲೆ ಇರುವ ಮಹಿಳೆಯರಿಗೆ ಬೇಗ ಹರಡಲಿದೆ ಕೊರೊನಾ ಸೋಂಕು….!

ಕೊರೊನಾ ವೈರಸ್ ವಿಶ್ವಕ್ಕೆ ಕಾಲಿಟ್ಟು ಒಂದು ವರ್ಷದ ಮೇಲಾಗಿದೆ. ಈಗ್ಲೂ ಕೊರೊನಾ ನಿಯಂತ್ರಣ ಸಾಧ್ಯವಾಗಿಲ್ಲ. ಬೇರೆ ಖಾಯಿಲೆಯಿಂದ ಬಳಲುತ್ತಿರುವವರಿಗೆ ಕೊರೊನಾ ಸೋಂಕು ಬೇಗ ಕಾಣಿಸಿಕೊಳ್ಳುತ್ತದೆ. ಅವರಲ್ಲಿ ರೋಗ ನಿರೋಧಕ Read more…

ಮತ್ತೇರಿಸುವ ಮುತ್ತು ಕೂಡ ಡೇಂಜರ್…..!

ಮುತ್ತು ಪ್ರೀತಿಯನ್ನು ವ್ಯಕ್ತಪಡಿಸುವ ಒಂದು ವಿಧಾನ. ಮುತ್ತಿಕ್ಕುವುದರಿಂದ ಸಂಬಂಧ ಗಟ್ಟಿಯಾಗುತ್ತದೆ. ಪ್ರೀತಿ ಹೆಚ್ಚಿಸುವ ಮುತ್ತು ಕೆಲವು ಬಾರಿ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವುದುಂಟು. ಮುತ್ತಿಕ್ಕುವುದರಿಂದ ಬಾಯಿಯ ಜೊಲ್ಲು ಒಬ್ಬ Read more…

ಎಚ್ಚರ: ಅತಿ ಹೆಚ್ಚು ʼಶಾಪಿಂಗ್ʼ ಮಾಡುವುದು ಈ ಕಾಯಿಲೆಯ ಲಕ್ಷಣ

ಶಾಪಿಂಗ್ ಎಂದ ತಕ್ಷಣ ನೆನಪಾಗುವುದು ಮಹಿಳೆಯರು. ಆದ್ರೆ ಈಗ ಮಹಿಳೆಯರು ಮಾತ್ರವಲ್ಲ ಅನೇಕ ಪುರುಷರೂ ಶಾಪಿಂಗ್ ಮಾಡುವುದನ್ನು ಇಷ್ಟಪಡ್ತಾರೆ. ಶಾಪಿಂಗ್ ಮಾಡಿದ ನಂತ್ರ ಒತ್ತಡ ಕಡಿಮೆಯಾಯ್ತು ಎನ್ನುವವರೂ ಇದ್ದಾರೆ. Read more…

ಗುಪ್ತಾಂಗದ ದುರ್ವಾಸನೆಯನ್ನು ಹೀಗೆ ದೂರ ಮಾಡಿ

ಮಹಿಳೆಯರಿಗೆ ಗುಪ್ತಾಂಗದ ಸಮಸ್ಯೆ ಸಾಮಾನ್ಯ. ಖಾಸಗಿ ಅಂಗದಲ್ಲಿ ಯಾವುದೇ ಸಮಸ್ಯೆ ಕಾಣಿಸಿಕೊಂಡ್ರೂ ತಕ್ಷಣ ವೈದ್ಯರನ್ನು ಭೇಟಿಯಾಗಬೇಕು. ನಿರ್ಲಕ್ಷ್ಯ ಮಾಡಿದ್ರೆ ಸಮಸ್ಯೆ ದೊಡ್ಡದಾಗುತ್ತದೆ. ಕೆಲ ಮಹಿಳೆಯರಿಗೆ ಗುಪ್ತಾಂಗದಲ್ಲಿ ದುರ್ವಾಸನೆ ಬರುತ್ತದೆ. Read more…

ಶವ ಪರೀಕ್ಷೆ ವೇಳೆ ಅಪರೂಪದ ʼಕಲ್ಲಿನ ಹೃದಯʼ ಪತ್ತೆ

ಅಪರೂಪದ ವೈದ್ಯಕೀಯ ಪ್ರಕರಣವೊಂದರಲ್ಲಿ, ಗೋವಾ ವೈದ್ಯಕೀಯ ಕಾಲೇಜೊಂದರ ವೈದ್ಯರು 50 ವರ್ಷ ವಯಸ್ಸಿನ ರೋಗಿಯೊಬ್ಬರ ದೇಹದಲ್ಲಿ ’ಕಲ್ಲಿನ ಹೃದಯ’ವೊಂದನ್ನು ಪತ್ತೆ ಮಾಡಿದ್ದಾರೆ. ಹೃದಯದ ಅಂಗಾಂಶದಲ್ಲಿ ಕ್ಯಾಲ್ಸಿಫಿಕೇಶನ್‌ ಆದ ಕಾರಣ Read more…

ಇವರು ಕೇಕ್ ತಿಂದರೆ ಸಾಕು ಟೈಟ್ ಆಗ್ತಾರೆ

ಲಂಡನ್: ಮತ್ತು ಬರುವ ಸಲುವಾಗಿ ಜನ ಭಿನ್ನ ವಿಭಿನ್ನ ಮದ್ಯ ಸೇವಿಸುವುದು ನೋಡಿದ್ದೇವೆ. ಆದರೆ, ಇವರಿಗೆ ಮದ್ಯ‌ ಕುಡಿಯದೆಯೂ‌ ಮತ್ತು ಬರುತ್ತದೆ. ಆದರೆ, ಖುಷಿ ಪಡುವ ವಿಚಾರವಲ್ಲ. ಅದೇ Read more…

ಅಲರ್ಟ್…! 2 ಗಂಟೆಗಳ ಕಾಲ ಗಾಳಿಯಲ್ಲಿರುತ್ತೆ ಕೊರೊನಾ ವೈರಸ್

ಕೊರೊನಾ ವೈರಸ್ ಗಾಳಿಯಲ್ಲಿ ಹರಡುತ್ತೆ ಎನ್ನುವ ಬಗ್ಗೆ ಸಾಕಷ್ಟು ಚರ್ಚೆಯಾಗಿದೆ. ಇತ್ತೀಚಿಗೆ ನಡೆದ ಅಧ್ಯಯನವೊಂದರಲ್ಲಿ ಇದಕ್ಕೆ ಪುರಾವೆ ಸಿಕ್ಕಿದೆ. ಆಸ್ಪತ್ರೆ  ವಾರ್ಡ್ ನ ಗಾಳಿಯಲ್ಲಿ ಕೋವಿಡ್ -19 ವೈರಸ್‌ Read more…

ಅಮೆರಿಕಾವನ್ನು ಬೆಚ್ಚಿ ಬೀಳಿಸಿದೆ ಮೆದುಳು ತಿನ್ನುವ ಅಮೀಬಾ…!

ಕೊರೋನಾ ವೈರಸ್ ಸೃಷ್ಟಿಸಿರುವ ಆತಂಕದಲ್ಲೇ 2020ರ ಇಡೀ ವರ್ಷವನ್ನು ಕಳೆದ ಬಳಿಕ ಇದೀಗ ಇದೇ ವೈರಸ್‌ನ ಹೊಸ ಅವತಾರವೊಂದು ಕಾಣಿಸಿಕೊಂಡು ಇನ್ನಷ್ಟು ಆತಂಕ ಸೃಷ್ಟಿ ಮಾಡಿದೆ. ಅಮೆರಿಕ ಹಾಗೂ Read more…

ಕೊರೋನಾ ಹೊತ್ತಲ್ಲೇ ಮತ್ತೊಂದು ಶಾಕ್: ಬ್ರೂಸಲೋಸಿಸ್ ಸೋಂಕಿಗೆ ಬೆಚ್ಚಿಬಿದ್ದ ಚೀನಾ

ಬೀಜಿಂಗ್: ಕೊರೋನಾ ಉಗಮ ಸ್ಥಾನ ಚೀನಾದಲ್ಲಿ ಸಾವಿರಾರು ಮಂದಿ ಬ್ರೂಸಲೋಸಿಸ್ ರೋಗದಿಂದ ಬಳಲುತ್ತಿದ್ದಾರೆ. ಒಂದು ವರ್ಷದ ಹಿಂದೆಯೇ ಬ್ರೂಸಲೋಸಿಸ್ ಸೋಂಕು ಕಾಣಿಸಿಕೊಂಡಿದ್ದು, ರೋಗ ಉಲ್ಬಣವಾಗಿರುವುದು ಈಗ ಬಹಿರಂಗವಾಗಿದೆ. ಚೀನಾದ Read more…

ನಿಮಗೆ ಈಗಾಗಲೇ ಕೊರೊನಾ ಬಂದು ಹೋಗಿದೆಯೋ ಇಲ್ಲವೋ ಎಂಬುದನ್ನು ತಿಳಿಯುವುದು ಹೇಗೆ…? ಇಲ್ಲಿದೆ ಈ ಕುರಿತ ಒಂದಷ್ಟು ವಿವರ

ವಿಶ್ವದ ಜನರಲ್ಲಿ ಕೊರೊನಾ ಭಯವಿದೆ. ಕೊರೊನಾಕ್ಕೆ ಲಕ್ಷಾಂತರ ಮಂದಿ ಬಲಿಯಾಗಿದ್ದಾರೆ. ಆದ್ರೆ ಶೇಕಡಾ 80ರಷ್ಟು ಜನರಿಗೆ ಕೊರೊನಾ ಲಕ್ಷಣ ಸೌಮ್ಯವಾಗಿತ್ತು ಎಂಬ ವರದಿಯಿದೆ. ಕೆಲವರಲ್ಲಿ ಕೊರೊನಾ ಅಬ್ಬರಿಸದೆ ಮಾಯವಾಗಿದೆ. Read more…

BIG NEWS: ಕೊರೊನಾ ಸಾವಿನ ಕುರಿತಂತೆ ಆರೋಗ್ಯ ಸಚಿವಾಲಯದಿಂದ ಆಘಾತಕಾರಿ ಮಾಹಿತಿ

ನವದೆಹಲಿ: ಕೊರೊನಾದಿಂದ ಸಂಭವಿಸಿದ ಸಾವಿನ ಅಂಕಿ ಅಂಶಗಳ ಕುರಿತಂತೆ ಕೇಂದ್ರ ಆರೋಗ್ಯ ಸಚಿವಾಲಯ ಪ್ರಮುಖ ಮಾಹಿತಿ ನೀಡಿದೆ. ಕೊರೊನಾ ಸೋಂಕಿನಿಂದ ಮೃತಪಟ್ಟವರಲ್ಲಿ ಶೇಕಡ 70 ರಷ್ಟು ಪುರುಷರಾಗಿದ್ದು, ಶೇಕಡ Read more…

ಶಾಕಿಂಗ್: ಕೊರೊನಾ ಭಯಕ್ಕೆ ಟಿಬಿ ಪರೀಕ್ಷೆ ಮಾಡಿಸ್ತಿಲ್ಲ ಜನ

ಕೊರೊನಾ ವೈರಸ್ ಕಾರಣದಿಂದಾಗಿ ಟಿಬಿ ರೋಗಿಗಳ ಪತ್ತೆ ಕಾರ್ಯ ಕಷ್ಟವಾಗಿದೆ. ಜನರು ಪರೀಕ್ಷೆ ಮಾಡಿಸಲು ಹೆದರುತ್ತಿದ್ದಾರೆ ಎಂದು ಕ್ಷಯರೋಗ ನಿಯಂತ್ರಣ ಇಲಾಖೆ ತಿಳಿಸಿದೆ. ಕೊರೊನಾ ಸೋಂಕು, ಟಿಬಿ ರೋಗಿಗಳಿಗೆ Read more…

ಸೊಳ್ಳೆಗಳಿಗೆ ರಕ್ತ ಕುಡಿಸಿ ವಿಜ್ಞಾನಿ ಮಾಡ್ತಿರೋ ಅಧ್ಯಯನ ಯಾವುದು…? ಇಲ್ಲಿದೆ ಕುತೂಹಲಕಾರಿ ಮಾಹಿತಿ

ಸೊಳ್ಳೆಗಳು ರೋಗ ಹರಡಿ ಪ್ರತಿ ವರ್ಷ ಲಕ್ಷಾಂತರ ಜನ ಸಾವನ್ನಪ್ಪುತ್ತಾರೆ. ಡೆಂಗ್ಯು, ಚಿಕುನ್ ಗುನ್ಯಾ, ಹಳದಿ ಕಾಮಾಲೆ ಸೇರಿ ಹಲವು ರೋಗಗಳಿಗೆ ಮಾರಕ ಸೊಳ್ಳೆಗಳೇ ಕಾರಣ. ರೋಗಗಳ ನಿವಾರಣೆಗೆ Read more…

ಕೊರೊನಾ ಸಂದರ್ಭದಲ್ಲಿ ಪುರುಷರು ಸೇವಿಸಬೇಕು ಈ ಆಹಾರ

ಕೊರೊನಾ ಸಮಯದಲ್ಲಿ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವುದು ಬಹಳ ಅಗತ್ಯ. ಸಾಮಾನ್ಯವಾಗಿ ಮಹಿಳೆಯರಿಗಿಂತ ಪುರುಷರು ಹೊರಗಡೆ ಓಡಾಡುತ್ತಾರೆ. ಅವ್ರು ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕಾಗುತ್ತದೆ. ಮಹಿಳೆಯರಿಗಿಂತ Read more…

ಯಾವುದೇ ಔಷಧಿ ಇಲ್ಲದೆ ಗುಣಮುಖನಾದ HIV ರೋಗಿ

ಎಚ್ ಐ ವಿ ರೋಗಿಗಳಿಗೆ ಖುಷಿ ಸುದ್ದಿಯೊಂದು ಸಿಕ್ಕಿದೆ. ವಿಶ್ವದಲ್ಲಿ ಇದೇ ಮೊದಲ ಬಾರಿ ಯಾವುದೇ ಚಿಕಿತ್ಸೆಯಿಲ್ಲದೆ ಎಚ್‌ಐವಿಯಿಂದ ವ್ಯಕ್ತಿಯೊಬ್ಬ ಗುಣಮುಖನಾಗಿದ್ದಾನೆ. ವ್ಯಕ್ತಿಯ ರೋಗ ನಿರೋಧಕ ಶಕ್ತಿ ಆತನ Read more…

ಬಿಗ್ ನ್ಯೂಸ್: ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ಆಸ್ಪತ್ರೆಗೆ ದಾಖಲು

ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ಗೆ ದೆಹಲಿಯ ಫೋರ್ಟಿಸ್ ಎಸ್ಕಾರ್ಟ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಅವ್ರ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ಹೇಳಿದ್ದಾರೆ. ಶ್ವಾಸಕೋಶ ಮತ್ತು ಮೂತ್ರಪಿಂಡದ ಸಮಸ್ಯೆಯಿಂದ Read more…

ದಂತ ವೈದ್ಯರಿಗೆ ಮಹತ್ವದ ಸೂಚನೆ ನೀಡಿದ WHO

ದಿನ ದಿನಕ್ಕೂ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗ್ತಿದೆ. ಕೊರೊನಾಗೆ ಚಿಕಿತ್ಸೆ ನೀಡುವ ವೈದ್ಯರೇ ಕೊರೊನಾಗೆ ಬಲಿಯಾಗಿದ್ದಾರೆ. ಈ ಮಧ್ಯೆ ವಿಶ್ವ ಆರೋಗ್ಯ ಸಂಸ್ಥೆ ದಂತ ವೈದ್ಯರಿಗೆ ಎಚ್ಚರಿಕೆ ನೀಡಿದೆ. Read more…

ಕೊರೊನಾ ರೋಗಿಗಳಿಗೊಂದು ಖುಷಿ ಸುದ್ದಿ…!

ಕೊರೊನಾ ವೈರಸ್ ಬಗ್ಗೆ ನಿರಂತರ ಸಂಶೋಧನೆ ನಡೆಯುತ್ತಿದೆ. ಕೊರೊನಾ ಬಗ್ಗೆ ಹೊಸ ಹೊಸ ಸಂಗತಿಗಳು ಹೊರಗೆ ಬರ್ತಿವೆ. ಕೊರೊನಾ ವೈರಸ್ ಸೋಂಕಿತ ರೋಗಿ 9 ದಿನಗಳ ನಂತರ ಸಾಂಕ್ರಾಮಿಕವಾಗಿ Read more…

ಎಚ್ಚರ…! ಭಾರತದಲ್ಲಿ ಕಾಣಿಸಿಕೊಂಡಿದೆ ಮತ್ತೊಂದು ಹೊಸ ರೋಗ

ಇಲ್ಲಿಯವರೆಗೆ ದೇಶದ ಜನರು ಕೊರೊನಾ ವೈರಸ್‌ಗೆ ಹೆದರುತ್ತಿದ್ದರು. ಈಗ ಕೊರೊನಾ ವೈರಸ್‌ಗಿಂತ ಹೆಚ್ಚು ಅಪಾಯಕಾರಿ ಕಾಯಿಲೆ ಕಾಣಿಸಿಕೊಂಡಿದೆ. ಈ ರೋಗದ ಮೊದಲ ಪ್ರಕರಣ ಗುಜರಾತ್‌ನ ಸೂರತ್‌ನಲ್ಲಿ ಕಂಡು ಬಂದಿದೆ. Read more…

BIG NEWS: ಕೊರೊನಾದ ಹೊಸ ಲಕ್ಷಣ ಪತ್ತೆ ಮಾಡಿದ ವಿಜ್ಞಾನಿಗಳು

  ಬ್ರಿಟನ್‌ನ ವೈದ್ಯಕೀಯ ವಿಜ್ಞಾನಿಗಳು ಕೊರೊನಾ ವೈರಸ್‌ನ ಹೊಸ ರೋಗ ಲಕ್ಷಣವನ್ನು ವರದಿ ಮಾಡಿದ್ದಾರೆ. ರಾಷ್ಟ್ರೀಯ ಆರೋಗ್ಯ ಸೇವೆಯು ಇದನ್ನು ಕೊರೊನಾದ ಅಧಿಕೃತ ರೋಗಲಕ್ಷಣಗಳ ಪಟ್ಟಿಯಲ್ಲಿ ಸೇರಿಸಿಕೊಳ್ಳಬೇಕೆಂದು ಮನವಿ Read more…

OMG: ಈತನ ಹೊಟ್ಟೆಯಲ್ಲೇ ತಯಾರಾಗುತ್ತೆ ಆಲ್ಕೋಹಾಲ್…!

ಮದ್ಯ ಕುಡಿಯದಿದ್ದರೂ ಆತನಿಗೆ ನಶೆಯೇರುತ್ತದೆ. ಆತನ ಹೊಟ್ಟೆಯಲ್ಲೇ ಆಲ್ಕೋಹಾಲ್ ತಯಾರಾಗುತ್ತದೆ. ಇದು ಜೋಕ್ ಎಂದು ಭಾವಿಸಬೇಡಿ. ಅಚ್ಚರಿಯಾದರೂ ಸತ್ಯ. ರಸ್ತೆಯಲ್ಲಿ ಅನುಮಾನಾಸ್ಪದವಾಗಿ ಕಾರು ಚಲಾಯಿಸಿಕೊಂಡು ಬರುತ್ತಿದ್ದ ನ್ಯೂಜೆರ್ಸಿಯ 49 Read more…

ಕೊರೊನಾ ಜೊತೆಗೆ ಶುರುವಾಯ್ತು ಮತ್ತೊಂದು ಭೀತಿ…!

ರಾಜ್ಯದಲ್ಲಿ ಕೊರೊನಾ ಆರ್ಭಟ ನಡೆಸುತ್ತಿದ್ದು, ಶುಕ್ರವಾರ ಒಂದೇ ದಿನ ಈ ಮಹಾಮಾರಿಗೆ ಏಳು ಮಂದಿ ಬಲಿಯಾಗಿದ್ದಾರೆ. ಸೋಂಕಿತರ ಸಂಖ್ಯೆ ಒಟ್ಟು ಸಂಖ್ಯೆ 6,516 ಕ್ಕೆ ತಲುಪಿದ್ದು, ಇದರ ಜೊತೆಗೆ Read more…

ಕೊರೊನಾ ಜೊತೆ ಈ ದೇಶದಲ್ಲಿ ಕಾಡ್ತಿರುವ ಇನ್ನೊಂದು ರೋಗಕ್ಕೆ ನಾಲ್ವರು ಬಲಿ

ಕೊರೊನಾ ವೈರಸ್ ನಡುವೆ ಕಾಂಗೋ ದೇಶದಲ್ಲಿ ಮತ್ತೊಂದು ಭಯಾನಕ ರೋಗ ಹರಡಲು ಪ್ರಾರಂಭಿಸಿದೆ. ಪಶ್ಚಿಮ ನಗರ ಡೆಮಾಕ್ರಟಿಕ್ ರಿಪಬ್ಲಿಕ್ ಆಫ್ ಕಾಂಗೋದಲ್ಲಿ ನಾಲ್ಕು ಜನರು ಈ ಕಾಯಿಲೆಯಿಂದ ಸಾವನ್ನಪ್ಪಿದ್ದಾರೆ. Read more…

ಬಿಗ್ ನ್ಯೂಸ್: ಬಡತನದ ಕುರಿತು ಬೆಚ್ಚಿಬೀಳಿಸುವ ಸಂಗತಿಯನ್ನು ಬಿಚ್ಚಿಟ್ಟಿದೆ ವಿಶ್ವಬ್ಯಾಂಕ್

ಕೊರೊನಾ ವೈರಸ್ ಪರಿಣಾಮ ಮತ್ತು ದುರ್ಬಲ ಆರ್ಥಿಕತೆಯಿಂದಾಗಿ  60 ದಶಲಕ್ಷಕ್ಕೂ ಹೆಚ್ಚು ಜನರು ಬಡತನ ರೇಖೆ ಕೆಳಗೆ ಬರಲಿದ್ದಾರೆಂದು ವಿಶ್ವಬ್ಯಾಂಕ್ ಅಧ್ಯಕ್ಷ ಡೇವಿಡ್ ಮಾಲ್ಪಾಸ್ ಹೇಳಿದ್ದಾರೆ. ಈ ಜನರ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...