alex Certify ರೋಸ್ ವಾಟರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರುಚಿಕರ ʼಕೇಸರಿʼದಳದ ರೈಸ್ ಬಾತ್ ಮಾಡುವ ವಿಧಾನ

ರೈಸ್ ಬಾತ್ ಇಷ್ಟಪಡುವವರಿಗೆ ಕೇಸರಿ ಬಳಸಿ ತಯಾರಿಸುವ ರುಚಿಕರ ತಿಂಡಿ ರೆಸಿಪಿ ಇಲ್ಲಿದೆ, ಸಿಹಿ ತಿನಿಸುಗಳು ಮಾಡುವಾಗ ಹೆಚ್ಚಾಗಿ ಇದನ್ನು ಉಪಯೋಗಿಸುತ್ತಾರೆ. ಕೇಸರಿ ದಳ ಬಳಸಿಕೊಂಡು ಒಂದು ರುಚಿಕರವಾದ Read more…

ಮುಖದ ಅಂದ ಹೆಚ್ಚಿಸುವ ʼರೋಸ್ ವಾಟರ್ʼ

ರೋಸ್ ವಾಟರ್ ನೈಸರ್ಗಿಕ ಕ್ಲೆನ್ಸರ್ ಇದ್ದಂತೆ, ಚರ್ಮವನ್ನು ಸ್ವಚ್ಛಗೊಳಿಸೋದು ಮಾತ್ರವಲ್ಲ, ಕಾಂತಿಯುಕ್ತವಾಗಿ ಮಾಡುತ್ತದೆ. ರೋಸ್ ವಾಟರ್ ಬೌಲನ್ನು ಮೊದಲು ಫ್ರಿಡ್ಜ್ ನಲ್ಲಿಡಿ. ಯಾಕಂದ್ರೆ ತಣ್ಣಗಿದ್ದಷ್ಟು ತಾಜಾತನದಿಂದ ಕೂಡಿರುತ್ತದೆ, ಚರ್ಮವನ್ನು Read more…

ಈ ಬಾರಿ ಹಬ್ಬದಲ್ಲಿ ಮಿಂಚಲು ಹೀಗಿರಲಿ ನಿಮ್ಮ ಅಲಂಕಾರ

  ಹಬ್ಬ ಬಂತೆಂದರೆ ಹೆಣ್ಣು ಮಕ್ಕಳ ಸಡಗರ ಹೇಳತೀರದು. ದೀಪಾವಳಿ ಹಬ್ಬ ಬರುತ್ತಿದೆ. ಹಬ್ಬದ ಸಂದರ್ಭದಲ್ಲಿ ಮಹಿಳೆಯರು ಅಲಂಕಾರಕ್ಕೆ ಹೆಚ್ಚಿನ ಮಹತ್ವ ಕೊಡುತ್ತಾರೆ. ಬಂಧು ಬಳಗ ಸೇರುವ ಹಬ್ಬದಲ್ಲಿ Read more…

ಹೊಳೆಯುವ ತ್ವಚೆ ನಿಮ್ಮದಾಗಲು ಅನುಸರಿಸಿ ಈ ವಿಧಾನ

ಹೊರಗಡೆ ಕೆಲಸಕ್ಕೆ ಹೋಗುವವರಿಗೆ ಸಮಯವಿರದ ಕಾರಣ ತ್ವಚೆಯ ಆರೈಕೆ ಸರಿಯಾಗಿ ಮಾಡಲು ಆಗುವುದಿಲ್ಲ. ಇದರಿಂದ ಅವರ ಚರ್ಮ ಕಳೆಗುಂದಿರುತ್ತದೆ. ಹಾಗಾಗಿ ಭಾನುವಾರ ರಜೆ ಇರುವುದರಿಂದ ಈ ರೀತಿಯಲ್ಲಿ ಚರ್ಮದ Read more…

ಚರ್ಮದ ಹೊಳಪು ಹೆಚ್ಚಿಸಲು ಬಳಸಿ ಅರಿಶಿನದ ಈ ಫೇಸ್‌ ಪ್ಯಾಕ್‌

ಅರಿಶಿನವನ್ನು ಆರೋಗ್ಯ ವೃದ್ಧಿಸಲು ಮಾತ್ರವಲ್ಲ ಸೌಂದರ್ಯವನ್ನು ಹೆಚ್ಚಿಸಿಕೊಳ್ಳಲು ಕೂಡ ಬಳಸಬಹುದು. ಇದು ಬ್ಯಾಕ್ಟೀರಿಯಾ ವಿರೋಧಿ, ಶಿಲೀಂಧ್ರ ವಿರೋಧಿ ಮತ್ತು ಆ್ಯಂಟಿ ಆಕ್ಸಿಡೆಂಟ್ ಗುಣಗಳನ್ನು ಹೊಂದಿದೆ. ಹಾಗಾಗಿ ಚರ್ಮದ ಹೊಳಪು Read more…

ಮೊಡವೆಗಳನ್ನು ನಿವಾರಿಸಲು ರೋಸ್ ವಾಟರ್ ಗೆ ಇವುಗಳನ್ನು ಮಿಕ್ಸ್ ಮಾಡಿ ಹಚ್ಚಿ

ದೇಹದಲ್ಲಿ ಮೇದೋಗ್ರಂಥಿಯ ಸ್ರಾವ ಅತಿಯಾದಾಗ ಮುಖದಲ್ಲಿ ಮೊಡವೆಗಳು ಮೂಡುತ್ತದೆ. ಇದು ಮುಖ ಚರ್ಮದ ಅಂದವನ್ನು ಕೆಡಿಸುತ್ತದೆ. ಇಂತಹ ಮೊಡವೆಗಳನ್ನು ನಿವಾರಿಸಲು ರೋಸ್ ವಾಟರ್ ಗೆ ಇವುಗಳನ್ನು ಮಿಕ್ಸ್ ಮಾಡಿ Read more…

ರಾಗಿಹಿಟ್ಟಿನ ಫೇಸ್ ಪ್ಯಾಕ್ ಬಳಸಿ ಮುಖದ ಹೊಳಪು ಹೆಚ್ಚಿಸಿ

ರಾಗಿ ಆರೋಗ್ಯಕ್ಕೆ ಉತ್ತಮ ನಿಜ. ಆದರೆ ಇದರಿಂದ ಚರ್ಮದ ಸೌಂದರ್ಯವನ್ನು ಕೂಡ ಹೆಚ್ಚಿಸಿಕೊಳ್ಳಬಹುದು. ಮನೆಯಲ್ಲಿರುವ ಕೆಲವು ಪದಾರ್ಥಗಳನ್ನು ಬೆರೆಸಿ ಬಳಸಿದರೆ ಚರ್ಮಕ್ಕೆ ಸಂಬಂಧಿಸಿದ ಕೆಲವು ಸಮಸ್ಯೆಗಳನ್ನು ನಿವಾರಿಸಿಕೊಳ್ಳಬಹುದು. 1 Read more…

ಈ 3 ಹಂತದಲ್ಲಿ ಬೇವನ್ನು ಬಳಸುವ ಮೂಲಕ ಮುಖದ ಸೌಂದರ್ಯ ಹೆಚ್ಚಿಸಿ

ಬೇವು ಆ್ಯಂಟಿ ಬ್ಯಾಕ್ಟೀರಿಯಲ್ ಗುಣಗಳನ್ನು ಹೊಂದಿದೆ. ಇದು ಯಾವುದೇ ರೀತಿಯ ವೈರಸ್, ಸೂಕ್ಷ್ಮಾಣು ಜೀವಿಗಳನ್ನು ನಾಶ ಮಾಡುವಂತಹ ಶಕ್ತಿಯನ್ನು ಹೊಂದಿದೆ. ಹಾಗಾಗಿ ಇದನ್ನು ಸೌಂದರ್ಯ ಚಿಕಿತ್ಸೆಯಲ್ಲಿ ಬಳಸುತ್ತಾರೆ. ಈ Read more…

ʼಮುಲ್ತಾನಿ ಮಿಟ್ಟಿʼ ಪ್ಯಾಕ್ ನಿಂದ ತ್ವಚೆಗೆ ಇದೆ ಈ ಲಾಭ

ಸೌಂದರ್ಯ ಹೆಚ್ಚಿಸುವಲ್ಲಿ ಮುಲ್ತಾನಿ ಮಿಟ್ಟಿ ಹೆಚ್ಚಿನ ಪಾತ್ರ ವಹಿಸುತ್ತದೆ. ಮುಖದಲ್ಲಿನ ಎಣ್ಣೆಯ ಅಂಶ ಕಡಿಮೆ ಮಾಡಿ. ಚರ್ಮವನ್ನು ನಳನಳಿಸುವಂತೆ ಮಾಡುತ್ತದೆ. ಸಾಕಷ್ಟು ಚರ್ಮಕ್ಕೆ ಸಂಬಂಧಪಟ್ಟ ಸಮಸ್ಯೆಗಳನ್ನು ನಿವಾರಿಸುವ ಗುಣ Read more…

ಟ್ರೈ ಮಾಡಿದ್ದೀರಾ ʼತುಳಸಿʼ ಫೇಸ್ ಪ್ಯಾಕ್..…?

ಮಾಲಿನ್ಯ , ಧೂಳು, ಕೊಳೆಗಳು ಚರ್ಮದ ಮೇಲೆ ಪರಿಣಾಮ ಬೀರುತ್ತದೆ. ಈ ವೇಳೆ ಚರ್ಮಕ್ಕೆ ಹೆಚ್ಚಿನ ಆರೈಕೆ ಮುಖ್ಯ. ಇಲ್ಲವಾದರೆ ಚರ್ಮ ನಿರ್ಜೀವವಾಗುತ್ತದೆ. ಹಾಗಾಗಿ ವಾರಕ್ಕೊಮ್ಮೆಯಾದರೂ ತುಳಸಿ ಫೇಸ್ Read more…

ಮುಖದ ತ್ವಚೆ ಕಾಂತಿಯುಕ್ತವಾಗಿ ಮಾಡುತ್ತದೆ ʼರೋಸ್ ವಾಟರ್ʼ

ರೋಸ್ ವಾಟರ್ ನೈಸರ್ಗಿಕ ಕ್ಲೆನ್ಸರ್ ಇದ್ದಂತೆ, ಚರ್ಮವನ್ನು ಸ್ವಚ್ಛಗೊಳಿಸೋದು ಮಾತ್ರವಲ್ಲ, ಕಾಂತಿಯುಕ್ತವಾಗಿ ಮಾಡುತ್ತದೆ. ರೋಸ್ ವಾಟರ್ ಬೌಲನ್ನು ಮೊದಲು ಫ್ರಿಡ್ಜ್ ನಲ್ಲಿಡಿ. ಯಾಕಂದ್ರೆ ತಣ್ಣಗಿದ್ದಷ್ಟು ತಾಜಾತನದಿಂದ ಕೂಡಿರುತ್ತದೆ, ಚರ್ಮವನ್ನು Read more…

ʼಬಾರ್ಲಿʼ ಬಳಸಿ ಮುಖದ ಕಾಂತಿ ಹೆಚ್ಚಿಸಿ

ಬಾರ್ಲಿ ಪೋಷಕಾಂಶಗಳು ಮತ್ತು ಖನಿಜಗಳನ್ನು ಒಳಗೊಂಡಿರುತ್ತದೆ. ಇದನ್ನು ಚರ್ಮಕ್ಕೆ ಬಳಸುವುದರಿಂದ ಚರ್ಮದಲ್ಲಿರುವ ಕೊಳೆಯನ್ನು ತೆಗೆದುಹಾಕಿ ಚರ್ಮದ ಕಾಂತಿ ಹೆಚ್ಚಿಸುತ್ತದೆ. ಹಾಗಾಗಿ ಬಾರ್ಲಿಯನ್ನು ಮುಖಕ್ಕೆ ಹೇಗೆ ಬಳಸಬೇಕು ಎಂಬುದನ್ನು ತಿಳಿದುಕೊಳ್ಳಿ. Read more…

ಈ ಮೂರು ಪದಾರ್ಥಗಳನ್ನು ಬೆರೆಸಿ ಹಚ್ಚಿ ಕಲೆ ಮುಕ್ತ ತ್ವಚೆ ಹೊಂದಿ

ಮುಖದಲ್ಲಿ ಮೊಡವೆಗಳಿಂದಾಗಿ ರಂಧ್ರಗಳು ಮೂಡುತ್ತವೆ. ಇದನ್ನು ನಾವು ಮೇಕಪ್ ನಿಂದ ಮರೆಮಾಚಿದರೂ ಕೂಡ ಮೇಕಪ್ ಅಳಿಸಿದ ಬಳಿಕ ಅದು ಕಾಣಿಸುತ್ತದೆ. ಹಾಗಾಗಿ ಈ ರಂಧ್ರಗಳು ಕಣ್ಮರೆಯಾಗಲು ಈ ಮೂರು Read more…

ಬೇಸಿಗೆಯಲ್ಲಿ ಕಾಡುವ ಬೆವರು ಗುಳ್ಳೆ ನಿವಾರಿಸಲು ಇಲ್ಲಿದೆ ಸುಲಭ ಮಾರ್ಗ

ಸಾಮಾನ್ಯವಾಗಿ ಬೆವರು ಗುಳ್ಳೆ ಮಕ್ಕಳಲ್ಲಿ ಹೆಚ್ಚಾಗಿ ಕಂಡುಬರುತ್ತದೆ. ಬೇಸಿಗೆ ಇರುವ ಕಾರಣ ಒಂದಲ್ಲ ಒಂದು ಚರ್ಮ ಸಂಬಂಧಿತ ಸಮಸ್ಯೆ ಅನೇಕರಿಗೆ ಕಾಣಿಸಿಕೊಳ್ಳುತ್ತದೆ. ಇದಕ್ಕೆ ಮನೆಯಲ್ಲೇ ಸಿಗುವ ವಸ್ತುಗಳಿಂದ ಹೇಗೆ Read more…

ಹೊಳೆಯುವ ‘ಚರ್ಮ’ ನಿಮ್ಮದಾಗಬೇಕೆಂದರೆ ಇಲ್ಲಿದೆ ಟಿಪ್ಸ್

ಹೊಳೆಯುವ ಚರ್ಮವನ್ನ ಪಡೆಯುವುದಕ್ಕಾಗಿ ನೀವು ಯಾವಾಗಲೂ ದುಬಾರಿ ಫೇಶಿಯಲ್‌ ಮಾಡಿಸಬೇಕು ಅಂತೇನೂ ಇಲ್ಲ. ತಾಳ್ಮೆಯಿಂದ ಮನೆಯಲ್ಲಿಯೇ ಕೆಲವು ಬ್ಯೂಟಿ ಟ್ರೀಟ್ ಮೆಂಟ್ ಪಡೆದುಕೊಳ್ಳುವುದರಿಂದಲೂ ಆರೋಗ್ಯವಂತ ಮತ್ತು ಹೊಳೆಯುವ ಸುಂದರ Read more…

ರಿಂಕಲ್ಸ್ ಗೆ ಹೀಗೆ ಹೇಳಿ ಬೈ ಬೈ

ಸೂರ್ಯನ ಹಾನಿಕಾರಕ ಕಿರಣಗಳು ಮುಖದ ಮೇಲೆ ಬೀಳುವುದರಿಂದ ಚರ್ಮ ನೈಸರ್ಗಿಕವಾದ ಹೊಳಪನ್ನು ಕಳೆದುಕೊಳ್ಳುತ್ತದೆ. ಇದರಿಂದ ಸುಕ್ಕುಗಳು ಕಾಣಿಸಿಕೊಳ್ಳುತ್ತವೆ. ಇದನ್ನು ನಿವಾರಿಸಲು ರಾಸಾಯನಿಕಯುಕ್ತ ಕ್ರಿಂಗಳನ್ನು ಬಳಸುವ ಬದಲು ಈ ಮನೆಮದ್ದನ್ನು Read more…

ʼರೋಸ್ ವಾಟರ್ʼ ಹೀಗೆ ಬಳಸಿ ಸೌಂದರ್ಯ ಹೆಚ್ಚಿಸಿಕೊಳ್ಳಿ

ರೋಸ್ ವಾಟರ್ ಸೌಂದರ್ಯಕ್ಕೆ ಹೇಳಿ ಮಾಡಿಸಿದ್ದು ಮುಖಕ್ಕೆ ಯಾವುದೇ ಪ್ಯಾಕ್ ಹಾಕುವುದಕ್ಕಿರಲಿ ಇದನ್ನು ನಾವು ಬಳಸುತ್ತೇವೆ. ಎಲ್ಲಾ ಬಗೆಯ ತ್ವಚೆಯವರು ಕೂಡ ಇದನ್ನು ಬಳಸಬಹುದು. ಸೌಂದರ್ಯ ಹೆಚ್ಚಿಸುವುದರಲ್ಲಿ ಇದರ Read more…

ನಿಮ್ಮ ‘ಸೌಂದರ್ಯ’ ಮಾಸದಂತೆ ಕಾಪಾಡಲು ಟ್ರೈ ಮಾಡಿ ಈ ಟಿಪ್ಸ್

ವಯಸ್ಸಾಗುವುದು ಸಹಜ. ಆದರೆ ಅದನ್ನು ಕೆಲವು ನೈಸರ್ಗಿವಾದ ಪರಿಹಾರಗಳ ಮೂಲಕ ಹಿಮ್ಮೆಟ್ಟಿಸಬಹುದು. ವಿಟಮಿನ್ ಇ ಎಣ್ಣೆ ನಿಮ್ಮ ಕಾಲಜನ್ ಉತ್ಪಾದನೆಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಸುಕ್ಕುಗಳನ್ನು ಕಡಿಮೆ ಮಾಡುತ್ತದೆ. Read more…

ನಿಂಬೆ ಸಿಪ್ಪೆ ಹೀಗೆ ಬಳಸಿದರೆ ದುಪ್ಪಟ್ಟಾಗುತ್ತೆ ತ್ವಚೆ ಕಾಂತಿ

ನಿಂಬೆ ಹಣ್ಣಿನ ಸಿಪ್ಪೆಯನ್ನು ಉಪಯೋಗವಿಲ್ಲ ಎಂದು ಎಸೆಯುತ್ತಾರೆ. ಆದರೆ ಇದು ಕ್ಯಾಲ್ಸಿಯಂ, ಪೊಟ್ಯಾಶಿಯಂ, ಮೆಗ್ನಿಶಿಯಂ, ಮುಂತಾದ ಖನಿಜಗಳನ್ನು ಒಳಗೊಂಡಿರುವುದರಿಂದ ಇದರಿಂದ ಮಹಿಳೆಯರ ಚರ್ಮದ ಸಮಸ್ಯೆಗಳನ್ನು ನಿವಾರಿಸಿಕೊಳ್ಳಬಹುದು. *ಚರ್ಮವನ್ನು ಸ್ಕ್ರಬ್ Read more…

ʼರೋಸ್ ವಾಟರ್ʼ ಶುದ್ಧವಾಗಿದೆಯಾ…..? ಹೀಗೆ ತಿಳಿದುಕೊಳ್ಳಿ

  ರೋಸ್ ವಾಟರ್ ಚರ್ಮದ ಆರೋಗ್ಯಕ್ಕೆ ತುಂಬಾ ಉತ್ತಮ. ಇದನ್ನು ಮುಖಕ್ಕೆ ಬಳಸುವುದರಿಂದ ಚರ್ಮದ ಕಾಂತಿ ಹೆಚ್ಚಾಗುತ್ತದೆ. ಆದರೆ ಮಾರುಕಟ್ಟೆಯಲ್ಲಿ ಸಿಗುವ ರೋಸ್ ವಾಟರ್ ಖರೀದಿಸುವಾಗ ಶುದ್ಧವಾಗಿರುವುದನ್ನು ಖರೀದಿಸಿ. Read more…

ಹೊಳೆಯುವ ಮುಖ ಪಡೆಯಲು ಬಳಸಿ ‘ಕ್ಯಾರೆಟ್’ ಕ್ರೀಂ

ಕ್ಯಾರೆಟ್ ಆರೋಗ್ಯ ಮತ್ತು ಸೌಂದರ್ಯಕ್ಕೆ ತುಂಬಾ ಒಳ್ಳೆಯದು. ಇದರಲ್ಲಿ ಬೀಟಾ ಕ್ಯಾರೋಟಿನ್, ವಿಟಮಿನ್ ಎ ಮತ್ತು ಇ ಸಮೃದ್ಧವಾಗಿದೆ. ಇದು ಸೂರ್ಯನ ಕಿರಣಗಳಿಂದ ಚರ್ಮ ಹಾನಿಯಾಗುವುದನ್ನು ತಡೆಯುತ್ತದೆ. ಹಾಗಾಗಿ Read more…

ಆಕರ್ಷಕ ಕಣ್ಣು ಪಡೆಯಲು ಫಾಲೋ ಮಾಡಿ ಈ ಟಿಪ್ಸ್‌

ನಿಮ್ಮ ಕಣ್ಣುಗಳನ್ನು ಆಕರ್ಷಕವಾಗಿಡುವ ಕೆಲವು ಟಿಪ್ಸ್ ಗಳ ಬಗ್ಗೆ ತಿಳಿಯೋಣ ಬನ್ನಿ. ನಿತ್ಯ ಮಲಗುವ ಮುನ್ನ ನಿಮ್ಮ ಕಣ್ಣಿನ ರೆಪ್ಪೆಯ ಕೂದಲಿಗೆ ಹರಳೆಣ್ಣೆ ಹಚ್ಚುವುದರಿಂದ ಕೂದಲು ಕಪ್ಪಾಗಿ ಆಕರ್ಷಕವಾಗಿ Read more…

ಕಣ್ಣಿನ ಸುತ್ತ ಚರ್ಮ ಶುಷ್ಕವಾಗಿದ್ದರೆ ಹಚ್ಚಿ ಈ ಮನೆ ಮದ್ದು

ನಿದ್ರೆ ಸರಿಯಾಗಿ ಮಾಡದಿದ್ದಾಗ, ಕೆಲಸದ ಒತ್ತಡದಿಂದ, ಅತಿಯಾಗಿ ಮೊಬೈಲ್ , ಲ್ಯಾಪ್ ಟಾಪ್ ಗಳನ್ನು ನೋಡುವುದರಿಂದ ಕಣ್ಣಿನ ಮೇಲೆ ಪರಿಣಾಮ ಬೀರುತ್ತದೆ. ಇದರಿಂದ ಕಣ್ಣಿನ ಸುತ್ತಲಿನ ಚರ್ಮ ಶುಷ್ಕವಾಗಿ Read more…

ಕಣ್ಣು ಕೆಂಪಾಗಿ ಊದಿಕೊಳ್ಳುವ ಸಮಸ್ಯೆಗೆ ಈ ಮನೆ ಮದ್ದನ್ನು ಬಳಸಿ

ಕಣ್ಣಿನಲ್ಲಿ ಧೂಳು ಸೇರಿಕೊಂಡಾಗ ಅಲರ್ಜಿಯಾಗಿ ಕಣ್ಣು ಕೆಂಪಾಗುತ್ತದೆ. ಇದರಿಂದ ಕೆಲವೊಮ್ಮೆ ಕಣ್ಣುಗಳು ಊದಿಕೊಳ್ಳುಿತ್ತದೆ. ಇದು ನಿಮಗೆ ಕಿರಿಕಿರಿಯನ್ನುಂಟು ಮಾಡಬಹುದು. ಈ ಸಮಸ್ಯೆಯನ್ನು ನಿವಾರಿಸಲು ಈ ಮನೆಮದ್ದು ಬಳಸಿ. 2 Read more…

‘ಮೇಕಪ್’ ನಂತರದ ಅಡ್ಡ ಪರಿಣಾಮ ನಿವಾರಿಸಲು ಇಲ್ಲಿದೆ ಉಪಾಯ

ಜೊಜೊಬಾ ಆಯಿಲ್ ಒಂದು ನೈಸರ್ಗಿಕವಾದ ತೈಲವಾಗಿದೆ. ಇದನ್ನು ತ್ವಚೆಯ ಆರೈಕೆಗೆ ಬಳಸುತ್ತಾರೆ. ಇದು ಚರ್ಮಕ್ಕೆ ತೇವಾಂಶವನ್ನು ಒದಗಿಸುತ್ತದೆ. ವಿಶೇಷವಾಗಿ ಇದು ಮುಖಕ್ಕೆ ಹಚ್ಚಿದ ಮೇಕಪ್ ತೆಗೆಯಲು ಸಹಕಾರಿಯಾಗಿದೆ. ಇದು Read more…

ಸೇಬು ಹಣ್ಣಿನ ಸಿಪ್ಪೆಯಿಂದ ಹೆಚ್ಚಿಸಿಕೊಳ್ಳಿ ಚರ್ಮದ ಸೌಂದರ್ಯ

ಸೇಬು ಹಣ್ಣು ಆರೋಗ್ಯಕ್ಕೆ ಉತ್ತಮ ಎಂಬುದು ಎಲ್ಲರಿಗೂ ತಿಳಿದೆ ಇದೆ. ಆದರೆ ಸೇಬು ಹಣ್ಣಿನ ಸಿಪ್ಪೆಯಿಂದ ಚರ್ಮದ ಸೌಂದರ್ಯವನ್ನು ವೃದ್ಧಿಸಿಕೊಳ್ಳಬಹುದು. ಹಾಗಾಗಿ ಸೇಬು ಹಣ್ಣಿನ ಸಿಪ್ಪೆಯಿಂದ ಫೇಸ್ ಪ್ಯಾಕ್ Read more…

ʼರೋಸ್ ವಾಟರ್ʼನಿಂದಾಗುತ್ತೆ ಹತ್ತು ಹಲವು ಪ್ರಯೋಜನ

ರೋಸ್ ವಾಟರ್ ನಿಂದ ನಿಮ್ಮ ತ್ವಚೆಯ ಸೌಂದರ್ಯವನ್ನು ಹೆಚ್ಚಿಸಿಕೊಳ್ಳಬಹುದು ಎಂಬುದು ನಿಮಗೆಲ್ಲಾ ತಿಳಿದೇ ಇದೆ. ಅದರ ಹೊರತಾಗಿಯೂ ಗುಲಾಬಿ ನೀರಿನಿಂದ ಹಲವು ಪ್ರಯೋಜನಗಳಿವೆ ಎಂಬುದು ನಿಮಗೆ ಗೊತ್ತೇ…? ತ್ವಚೆಯ Read more…

ತಲೆ ಹೊಟ್ಟು ನಿವಾರಣೆಗೆ ಹೀಗೆ ಬಳಸಿ ʼರೋಸ್ ವಾಟರ್ʼ

ರೋಸ್ ವಾಟರ್ ಕೇವಲ ಮುಖದ ಅಥವಾ ತ್ವಚೆಯ ಸೌಂದರ್ಯ ಹೆಚ್ಚಿಸಲು ಮಾತ್ರ ಮೀಸಲಲ್ಲ. ಇದರಿಂದ ಉದ್ದನೆಯ ಕೂದಲನ್ನೂ ಪಡೆಯಬಹುದು ಎಂಬುದು ನಿಮಗೆ ಗೊತ್ತೇ? ನಿಮ್ಮ ಕೂದಲು ಸದಾ ಎಣ್ಣೆಯುಕ್ತವಾಗಿದ್ದರೆ Read more…

ಕಣ್ಣಿನ ಆಯಾಸ ಕಡಿಮೆ ಮಾಡುತ್ತೆ ಈ ಒಂದು ವಸ್ತು

ಜನರು ಸದಾ ಕಂಪ್ಯೂಟರ್, ಟಿವಿ, ಮೊಬೈಲ್ ಬಳಸುತ್ತಿರುತ್ತಾರೆ. ಅನೇಕ ಗಂಟೆಗಳ ಕಾಲ ಕಂಪ್ಯೂಟರ್ ನೋಡುವುದು ಅಥವಾ ಮೊಬೈಲ್ ಬಳಕೆಯಿಂದ ಕಣ್ಣು ಆಯಾಸಗೊಳ್ಳುತ್ತದೆ. ಕಣ್ಣಿನ ಉರಿ ಕಾಣಿಸಿಕೊಳ್ಳುತ್ತದೆ. ರಾತ್ರಿಯಾದಂತೆ ಕಣ್ಣು Read more…

ಮನೆಯಲ್ಲಿಯೇ ಸುಲಭವಾಗಿ ತಯಾರಿಸಿ ಬಾಳೆಹಣ್ಣಿನ ಹೇರ್ ಜೆಲ್

ಬಾಳೆಹಣ್ಣು ಆರೋಗ್ಯಕ್ಕೆ ತುಂಬಾ ಉಪಯೋಗಕಾರಿ. ಇದನ್ನು ಸೇವಿಸುವುದರಿಂದ ಹಲವು ಆರೋಗ್ಯ ಸಮಸ್ಯೆಗಳನ್ನು ನಿವಾರಿಸಬಹುದು. ಅಲ್ಲದೇ ಬಾಳೆಹಣ್ಣಿನಿಂದ ಕೂದಲಿನ ಆರೋಗ್ಯವನ್ನು ಕೂಡ ಕಾಪಾಡಬಹುದು. ಹಾಗಾಗಿ ಬಾಳೆಹಣ್ಣಿನ ಹೇರ್ ಜೆಲ್ ತಯಾರಿಸಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...