alex Certify ರೋಹಿತ್ ಶರ್ಮಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವೈರಲ್ ಆಯ್ತು ಪುಟ್ಟ ಬಾಲಕಿಯ ಕ್ರಿಕೆಟ್ ಆಟ‌ ; ವಿಡಿಯೋಗೆ ನೆಟ್ಟಿಗರು ಫಿದಾ | Watch

ಪಾಕಿಸ್ತಾನದ 6 ವರ್ಷದ ಬಾಲಕಿಯೊಬ್ಬಳು ಅದ್ಭುತವಾಗಿ ಪುಲ್ ಶಾಟ್ ಆಡುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ವಿಡಿಯೋವನ್ನು ಇಂಗ್ಲಿಷ್ ಕ್ರಿಕೆಟ್ ಅಂಪೈರ್ ರಿಚರ್ಡ್ ಕೆಟಲ್‌ಬರೋ X Read more…

BREAKING NEWS : ‘ಚಾಂಪಿಯನ್ಸ್ ಟ್ರೋಫಿ’ ಗೆದ್ದ ಭಾರತ ತಂಡಕ್ಕೆ 58 ಕೋಟಿ ರೂ. ಬಹುಮಾನ : ‘BCCI’ ಘೋಷಣೆ |Champions Trophy

ಐಸಿಸಿ ಚಾಂಪಿಯನ್ಸ್ ಟ್ರೋಫಿ 2025 ರಲ್ಲಿ ಭಾರತ ತಂಡದ ವಿಜಯದ ನಂತರ ಬಿಸಿಸಿಐ (ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ) ₹58 ಕೋಟಿ ನಗದು ಬಹುಮಾನವನ್ನು ಘೋಷಿಸಿದೆ. ಈ ಆರ್ಥಿಕ Read more…

ಹೋಳಿ ಸಂಭ್ರಮದಲ್ಲಿರುವ ಭಾರತ ಕ್ರಿಕೆಟ್ ತಂಡ; ಶುಭಮನ್ ಗಿಲ್ ಹಂಚಿಕೊಂಡಿರುವ ಹಳೆ ವಿಡಿಯೋ ವೈರಲ್….!

ಹೋಳಿ ಹಬ್ಬದ ಮುನ್ನಾದಿನ, ಭಾರತ ಕ್ರಿಕೆಟ್ ತಂಡದ ಪ್ರಮುಖ ಸದಸ್ಯರಾದ ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶುಭಮನ್ ಗಿಲ್ ಮತ್ತು ಶ್ರೇಯಸ್ ಅಯ್ಯರ್ ಅವರ ಹಳೆಯ ವಿಡಿಯೋವೊಂದು Read more…

ಹೈದರಾಬಾದ್‌ನಲ್ಲಿ ಗದ್ದಲ: ಸಂಭ್ರಮಾಚರಣೆ ವೇಳೆ ಲಾಠಿ ಪ್ರಹಾರ ನಡೆಸಿದ ಪೊಲೀಸರು | Watch

ಭಾರತವು ಐಸಿಸಿ ಚಾಂಪಿಯನ್ಸ್ ಟ್ರೋಫಿ 2025 ಅನ್ನು ಗೆದ್ದ ಸಂಭ್ರಮವು ಭಾನುವಾರದಂದು ದೇಶಾದ್ಯಂತ ಮನೆಮಾಡಿತ್ತು. ದುಬೈನಲ್ಲಿ ನಡೆದ ಫೈನಲ್‌ನಲ್ಲಿ ಭಾರತವು ನ್ಯೂಜಿಲೆಂಡ್ ಅನ್ನು ನಾಲ್ಕು ವಿಕೆಟ್‌ಗಳಿಂದ ಸೋಲಿಸಿತು. ಈ Read more…

ಚಾಂಪಿಯನ್ಸ್ ಟ್ರೋಫಿ ಗೆದ್ದ ಖುಷಿಯಲ್ಲಿ ದಾಂಡಿಯಾ ಡ್ಯಾನ್ಸ್ ಮಾಡಿದ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ | VIDEO VIRAL

ನವದೆಹಲಿ: ದುಬೈ ಅಂತರರಾಷ್ಟ್ರೀಯ ಮೈದಾನದಲ್ಲಿ ಭಾರತ ನ್ಯೂಜಿಲೆಂಡ್ ಅನ್ನು ನಾಲ್ಕು ವಿಕೆಟ್‌ಗಳಿಂದ ಸೋಲಿಸಿ 2025 ರ ಚಾಂಪಿಯನ್ಸ್ ಟ್ರೋಫಿಯನ್ನು ಗೆದ್ದುಕೊಂಡಿದೆ. ಗೆಲುವಿನ ನಂತರ, ಹಿರಿಯ ಬ್ಯಾಟ್ಸ್‌ ಮನ್‌ ಗಳಾದ Read more…

ರೋಹಿತ್ ಶರ್ಮಾ ನಿವೃತ್ತಿ…..? ಚಾಂಪಿಯನ್ಸ್ ಟ್ರೋಫಿ ಫೈನಲ್ ಬಳಿಕ ನಿರ್ಧಾರ….!

 ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್ ಗವಾಸ್ಕರ್ ಟ್ರೋಫಿಯಲ್ಲಿ ಭಾರತ ಸೋತ ನಂತರ ರೋಹಿತ್ ಶರ್ಮಾ ಅವರ ಭವಿಷ್ಯ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ರೋಹಿತ್‌ಗೆ 38 ವರ್ಷ ತುಂಬಲು ಎರಡು ತಿಂಗಳು Read more…

ಚಾಂಪಿಯನ್ಸ್‌ ಟ್ರೋಫಿ ಫೈನಲ್: ದುಬೈ ಅಂಗಳದಲ್ಲಿ ಭಾರತ, ಕಿವೀಸ್‌ ಸೆಣಸಾಟ!

ಕ್ರಿಕೆಟ್ ಜಗತ್ತಿನ ಗಮನವೆಲ್ಲ ಈಗ ದುಬೈನತ್ತ ನೆಟ್ಟಿದೆ. ಚಾಂಪಿಯನ್ಸ್ ಟ್ರೋಫಿ 2025ರ ಫೈನಲ್ ಪಂದ್ಯದಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳು ಮುಖಾಮುಖಿಯಾಗುತ್ತಿವೆ. ಈ ಪಂದ್ಯವು ಕ್ರಿಕೆಟ್ ಅಭಿಮಾನಿಗಳಲ್ಲಿ ಭಾರೀ Read more…

Champions Trophy: ಭಾರತ – ಪಾಕ್ ʼಹೈವೋಲ್ಟೇಜ್ʼ ಪಂದ್ಯಕ್ಕೆ ಕ್ಷಣಗಣನೆ; ದುಬೈನತ್ತ ಕ್ರಿಕೆಟ್‌ ಪ್ರಿಯರ ಚಿತ್ತ !

ಭಾರತ ಮತ್ತು ಪಾಕಿಸ್ತಾನ ತಂಡಗಳು ಮುಂಬರುವ ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಮುಖಾಮುಖಿಯಾಗಲಿರುವ ಹಿನ್ನೆಲೆಯಲ್ಲಿ ಕ್ರೀಡಾಭಿಮಾನಿಗಳಲ್ಲಿ ಉತ್ಸಾಹ ಹೆಚ್ಚಾಗಿದೆ. ದುಬೈನಲ್ಲಿ ಭಾನುವಾರ ನಡೆಯಲಿರುವ ಈ ಪಂದ್ಯಾವಳಿಯು ಬದ್ಧವೈರಿಗಳ ನಡುವಿನ ಕಾದಾಟಕ್ಕೆ Read more…

ರೋಹಿತ್ ಶರ್ಮಾ ಮತ್ತೊಂದು ದಾಖಲೆ: ಏಕದಿನ ಪಂದ್ಯಗಳಲ್ಲಿ ಅತಿ ವೇಗವಾಗಿ 11 ಸಾವಿರ ರನ್ ತಲುಪಿದ ಎರಡನೇ ಆಟಗಾರ

ಭಾರತದ ನಾಯಕ ರೋಹಿತ್ ಶರ್ಮಾ ಗುರುವಾರ ಬಾಂಗ್ಲಾದೇಶ ವಿರುದ್ಧದ ಐಸಿಸಿ ಚಾಂಪಿಯನ್ಸ್ ಟ್ರೋಫಿ ಮೊದಲ ಪಂದ್ಯದಲ್ಲಿ 11000 ಏಕದಿನ ರನ್‌ಗಳನ್ನು ತಲುಪುವ ಮೂಲಕ ಇತಿಹಾಸ ನಿರ್ಮಿಸಿದರು. ಈ ಮೈಲಿಗಲ್ಲನ್ನು Read more…

ICC Champions Trophy: ಭಾರತದ ಆಡುವ ಹನ್ನೊಂದರಲ್ಲಿ ಯಾರಿಗೆಲ್ಲಾ ಅವಕಾಶ ? ಇಲ್ಲಿದೆ ಸಂಭಾವ್ಯರ ಪಟ್ಟಿ

ರೋಹಿತ್ ಶರ್ಮಾ ನೇತೃತ್ವದ ಭಾರತ ಕ್ರಿಕೆಟ್ ತಂಡವು ಗುರುವಾರ ದುಬೈನಲ್ಲಿ ಬಾಂಗ್ಲಾದೇಶದ ವಿರುದ್ಧದ ಪಂದ್ಯದೊಂದಿಗೆ ಚಾಂಪಿಯನ್ಸ್ ಟ್ರೋಫಿ 2025 ರ ಅಭಿಯಾನವನ್ನು ಪ್ರಾರಂಭಿಸಲಿದೆ. ಕಳೆದ ಕೆಲವು ತಿಂಗಳುಗಳಲ್ಲಿ ಸಾಕಷ್ಟು Read more…

ಹಾಡಿನಲ್ಲಿ ಮಿಂಚಿದ ಸಿರಾಜ್: ಆಶಾ ಭೋಸ್ಲೆ ಮೊಮ್ಮಗಳೊಂದಿಗೆ ಡ್ಯುಯೆಟ್ | Watch Video

ವೇಗದ ಬೌಲರ್ ಮೊಹಮ್ಮದ್ ಸಿರಾಜ್ ಫೆಬ್ರವರಿ 19 ರಿಂದ ಪ್ರಾರಂಭವಾಗುವ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾಗವಹಿಸುವ ಸಾಧ್ಯತೆಯಿಲ್ಲ, ಏಕೆಂದರೆ ಭಾರತದ 15 ಮಂದಿಯ ತಂಡವನ್ನು ಆಯ್ಕೆ ಮಾಡುವಾಗ ಆಯ್ಕೆದಾರರು ಅವರನ್ನು Read more…

3 ನೇ ಏಕದಿನ ಪಂದ್ಯಕ್ಕೆ ನಾಯಕರಾಗಲಿದ್ದರಾ ಶುಭಮನ್ ಗಿಲ್ ? ಹೀಗಿದೆ ʼಸಂಭಾವ್ಯʼ ಆಟಗಾರರ ಪಟ್ಟಿ

ಭಾರತವು ಇಂಗ್ಲೆಂಡ್ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಗೆಲುವು ಸಾಧಿಸಿ ಮೂರು ಪಂದ್ಯಗಳ ಸರಣಿಯಲ್ಲಿ 2-0 ಅಜೇಯ ಮುನ್ನಡೆ ಸಾಧಿಸಿದೆ. ಈಗ ಮೂರನೇ ಪಂದ್ಯ ಅಹಮದಾಬಾದ್‌ನ ನರೇಂದ್ರ ಮೋದಿ Read more…

ವಿರಾಟ್ ಕೊಹ್ಲಿಗೆ ಅಭಿಮಾನಿಯ ಅಪ್ಪುಗೆ: ಭಾವುಕ ʼವಿಡಿಯೋ ವೈರಲ್ʼ

ಭುವನೇಶ್ವರ ವಿಮಾನ ನಿಲ್ದಾಣದಲ್ಲಿ ವಿರಾಟ್ ಕೊಹ್ಲಿಯನ್ನು ಅಭಿಮಾನಿಯೊಬ್ಬರು ಅಪ್ಪಿಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇಂಗ್ಲೆಂಡ್ ವಿರುದ್ಧದ 3ನೇ ಏಕದಿನ ಪಂದ್ಯಕ್ಕಾಗಿ ಅಹಮದಾಬಾದ್‌ಗೆ ತೆರಳುತ್ತಿದ್ದ ಸಂದರ್ಭದಲ್ಲಿ ಈ Read more…

ಧೋನಿಯಿಂದ ಹೊಸ ಮಂತ್ರ: ಭಾರತ – ಪಾಕ್ ಪಂದ್ಯಕ್ಕೂ ಮುನ್ನ ಅಭಿಮಾನಿಗಳಿಗೆ ಹುರುಪು | Video

ಎಂಎಸ್ ಧೋನಿ, ಸಾಮಾನ್ಯವಾಗಿ “ಕ್ಯಾಪ್ಟನ್ ಕೂಲ್” ಎಂದು ಕರೆಯಲ್ಪಡುವ ಅವರು, ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವಿನ ಮುಂಬರುವ ಪಂದ್ಯದ ಬಗ್ಗೆ ಅಭಿಮಾನಿಗಳಲ್ಲಿ ಉತ್ಸಾಹವನ್ನು ಹೆಚ್ಚಿಸಿದ್ದಾರೆ. Read more…

ಬೂಮ್ರಾ ಫಿಟ್‌ನೆಸ್ ಟೆಸ್ಟ್: ಚಾಂಪಿಯನ್ಸ್ ಟ್ರೋಫಿಗೆ ಲಭ್ಯರಾಗಲಿದ್ದರಾ ಸ್ಟಾರ್‌ ಬೌಲರ್‌ ?

ಭಾರತ ಕ್ರಿಕೆಟ್ ತಂಡದ ಸ್ಟಾರ್ ಬೌಲರ್ ಜಸ್ಪ್ರೀತ್ ಬೂಮ್ರಾ ಅವರ ಫಿಟ್‌ನೆಸ್ ಬಗ್ಗೆ ಇದೀಗ ದೊಡ್ಡ ಪ್ರಶ್ನೆಯೊಂದು ಎದ್ದಿದೆ. ಆಸ್ಟ್ರೇಲಿಯಾ ಪ್ರವಾಸದ ಕೊನೆಯ ಟೆಸ್ಟ್ ಪಂದ್ಯದಲ್ಲಿ ಬೆನ್ನು ನೋವಿನಿಂದ Read more…

ʼಟೀಮ್ ಇಂಡಿಯಾʼ ಸಿಬ್ಬಂದಿಯನ್ನು ತಡೆದ ಪೊಲೀಸ್ | Watch Video

ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೊದಲ ಏಕದಿನ ಪಂದ್ಯದ ಮೊದಲು ನಾಗ್ಪುರದಲ್ಲಿ ಒಂದು ತಮಾಷೆಯ ಘಟನೆ ನಡೆದಿದೆ. ಭಾರತೀಯ ಕ್ರಿಕೆಟ್ ತಂಡದ ಸಿಬ್ಬಂದಿಯೊಬ್ಬರನ್ನು ಸ್ಥಳೀಯ ಪೊಲೀಸರು ಹೋಟೆಲ್ ಪ್ರವೇಶಿಸಲು Read more…

ರಣಜಿ ಕ್ರಿಕೆಟ್ ಪಂದ್ಯದಲ್ಲೂ ಮುಗ್ಗರಿಸಿದ ಟೀಂ ಇಂಡಿಯಾ ಸ್ಟಾರ್ ಆಟಗಾರರು

ನವದೆಹಲಿ: ಅಂತರಾಷ್ಟ್ರೀಯ ಕ್ರಿಕೆಟ್ ಪಂದ್ಯಗಳಲ್ಲಿ ಹಿನ್ನಡೆ ಅನುಭವಿಸಿದ ಭಾರತ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ, ಉಪನಾಯಕ ಶುಭಮನ್ ಗಿಲ್ ಅವರು ರಣಜಿ ಕ್ರಿಕೆಟ್ ನಲ್ಲಿಯೂ ಮುಗ್ಗರಿಸಿದ್ದಾರೆ. ಮುಂದಿನ Read more…

4ನೇ ಟೆಸ್ಟ್ ಪಂದ್ಯಕ್ಕೆ ಮುನ್ನ ಟೀಂ ಇಂಡಿಯಾಗೆ ಬಿಗ್ ಶಾಕ್: ಕೆ.ಎಲ್. ರಾಹುಲ್ ಬೆನ್ನಲ್ಲೇ ಅಭ್ಯಾಸದ ವೇಳೆ ಚೆಂಡು ಬಡಿದು ರೋಹಿತ್ ಶರ್ಮಾ ಮೊಣಕಾಲಿಗೆ ಗಾಯ

ಮೆಲ್ಬೋರ್ನ್: ನೆಟ್ಸ್ ನಲ್ಲಿ ಅಭ್ಯಾಸ ಮಾಡುವಾಗ ಚೆಂಡು ಬಡಿದು ಭಾರತ ಕ್ರಿಕೆಟ್ ತಂಡದ ಆರಂಭಿಕ ಆಟಗಾರ ಕೆ.ಎಲ್. ರಾಹುಲ್ ಕೈಗೆ ಪೆಟ್ಟಾಗಿದೆ. ಅವರಿಗೆ ತಂಡದ ಫಿಸಿಯೋ ಪ್ರಥಮ ಚಿಕಿತ್ಸೆ Read more…

ಮೊದಲ ಟೆಸ್ಟ್ ತಪ್ಪಿಸಿಕೊಳ್ಳಲಿರುವ ರೋಹಿತ್ ಶರ್ಮಾ: ಭಾರತ ತಂಡ ಮುನ್ನಡೆಸಲಿದ್ದಾರೆ ಜಸ್ಪ್ರೀತ್ ಬುಮ್ರಾ

ಬಾರ್ಡರ್-ಗವಾಸ್ಕರ್ ಟ್ರೋಫಿ 2024-25 ರ ಆರಂಭಿಕ ಪಂದ್ಯವನ್ನು ರೋಹಿತ್ ಶರ್ಮಾ ಕಳೆದುಕೊಳ್ಳಲಿದ್ದಾರೆ. ಅವರ ಅನುಪಸ್ಥಿತಿಯಲ್ಲಿ ಉಪನಾಯಕ ಜಸ್ಪ್ರೀತ್ ಬುಮ್ರಾ ಅವರು ನವೆಂಬರ್ 22 ರಂದು ಪ್ರಾರಂಭವಾಗುವ ಪರ್ತ್ ಟೆಸ್ಟ್‌ Read more…

ನ್ಯೂಜಿಲೆಂಡ್ ವಿರುದ್ಧ ಬೆಂಗಳೂರಿನಲ್ಲಿ ನಡೆಯುವ ಮೊದಲ ಟೆಸ್ಟ್ ಗೆ ಮುನ್ನ ರೋಹಿತ್, ವಿರಾಟ್ ಜೊತೆ ಮಾಜಿ ಕೋಚ್ ರಾಹುಲ್ ದ್ರಾವಿಡ್ | VIDEO

ಬೆಂಗಳೂರು: ನ್ಯೂಜಿಲೆಂಡ್ ವಿರುದ್ಧ ಅಕ್ಟೋಬರ್ 16ರಂದು ಬೆಂಗಳೂರಿನಲ್ಲಿ ಆರಂಭವಾಗಲಿರುವ ಮೊದಲ ಟೆಸ್ಟ್‌ ಗೆ ಮುನ್ನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಭಾನುವಾರ ಭಾರತ ತಂಡದ ನಾಯಕ ರೋಹಿತ್ ಶರ್ಮಾ, ರಿಷಬ್ ಪಂತ್ Read more…

ಟೀಂ ಇಂಡಿಯಾ ಟಿ20 ವಿಶ್ವಕಪ್ ಗೆದ್ದ ಬೆನ್ನಲ್ಲೇ ಬಿಗ್ ಶಾಕ್: ವಿದಾಯ ಘೋಷಿಸಿದ ‘ದಿಗ್ಗಜರು’

ನವದೆಹಲಿ: ವಿದಾಯ ಹೇಳಲು ಇದಕ್ಕಿಂತ ಉತ್ತಮ ಸಮಯವಿಲ್ಲ ಎಂದು ಭಾರತ ತಂಡದ ನಾಯಕ ರೋಹಿತ್ ಶರ್ಮಾ ಹೇಳಿದ್ದಾರೆ. ಭಾರತ ತಂಡ ಟಿ20 ವಿಶ್ವಕಪ್ ಚಾಂಪಿಯನ್ ಆಗುತ್ತಿದ್ದಂತೆ ವಿರಾಟ್ ಕೊಹ್ಲಿಯ Read more…

Video | ಮೈದಾನಕ್ಕೆ ನುಗ್ಗಿದ ಅಭಿಮಾನಿ; US ಪೊಲೀಸರಿಗೆ ರೋಹಿತ್ ಶರ್ಮಾ ಮಾಡಿದ ಮನವಿ ವೈರಲ್

ಭಾರತೀಯ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ ಅವರನ್ನು ತಬ್ಬಿಕೊಳ್ಳಲು ಪಿಚ್‌ಗೆ ನುಗ್ಗಿದ ಅಭಿಮಾನಿಯೊಂದಿಗೆ ಅಮೆರಿಕ ಪೊಲೀಸರು ಕಠಿಣವಾಗಿ ವರ್ತಿಸಿದ್ದಾರೆ. ವಿವಿಧ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ Read more…

ಡ್ರೆಸ್ಸಿಂಗ್ ರೂಂನಲ್ಲಿ ಕಣ್ಣೀರಿಟ್ಟ ರೋಹಿತ್ ಶರ್ಮಾ; ವಿಡಿಯೋ ವೈರಲ್

ಸೋಮವಾರ ನಡೆದ ಐಪಿಎಲ್ ಟಿ 20 ಕ್ರಿಕೆಟ್ ನಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡದ ವಿರುದ್ಧ ಒಂದಂಕಿ ರನ್ ಗೆ ಔಟಾದ ಬ್ಯಾಟರ್ ರೋಹಿತ್ ಶರ್ಮಾ ಬೇಸರದಿಂದ ಕಣ್ಣೀರು Read more…

ಹುಟ್ಟು ಹಬ್ಬದ ಸಂಭ್ರಮದಲ್ಲಿ ಹಿಟ್ ಮ್ಯಾನ್ ರೋಹಿತ್ ಶರ್ಮಾ

ಭಾರತ ಕ್ರಿಕೆಟ್ ತಂಡದ ನಾಯಕ ಹಿಟ್ಮ್ಯಾನ್ ರೋಹಿತ್ ಶರ್ಮ ಇಂದು ತಮ್ಮ 37ನೇ ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದಾರೆ. ರೋಹಿತ್ ಶರ್ಮಾ 2007 ಜೂನ್ 23 ರಂದು ಭಾರತ ಮತ್ತು Read more…

SHOCKING: ರೋಹಿತ್ ಶರ್ಮಾ ವಿಕೆಟ್ ಬಿದ್ದಾಗ ಸಂಭ್ರಮಿಸಿದ ವ್ಯಕ್ತಿ ಕೊಲೆ

ರೋಹಿತ್ ಶರ್ಮಾ ವಿಕೆಟ್ ಬಿದ್ದಾಗ ಸಂಭ್ರಮಾಚರಣೆ ಮಾಡಿದ ವ್ಯಕ್ತಿಯನ್ನು ಹೊಡೆದು ಕೊಂದ ಘಟನೆ ಮಹಾರಾಷ್ಟ್ರದ ಕೊಲ್ಲಾಪುರದ ಹನ್ಮಂತವಾಡಿ ಪ್ರದೇಶದಲ್ಲಿ ನಡೆದಿದೆ. ಐಪಿಎಲ್ ಪಂದ್ಯದ ವೇಳೆ ನಡೆದ ತೀವ್ರ ವಾಗ್ವಾದವು Read more…

ಐಸಿಸಿ ಟೆಸ್ಟ್ ರ್ಯಾಂಕಿಂಗ್ ನಲ್ಲಿ ಅಗ್ರಸ್ಥಾನಕ್ಕೆ ಟೀಮ್ ಇಂಡಿಯಾ: ಮೂರೂ ಮಾದರಿಯಲ್ಲಿ ಭಾರತ ನಂಬರ್ ಒನ್

ಧರ್ಮಶಾಲಾದಲ್ಲಿ ಇಂಗ್ಲೆಂಡ್ ವಿರುದ್ಧ ನಡೆದ 5 ಪಂದ್ಯಗಳ ಟೆಸ್ಟ್ ಸರಣಿಯನ್ನು 4-1 ಅಂತರದಿಂದ ವಶಪಡಿಸಿಕೊಂಡ ರೋಹಿತ್ ಶರ್ಮಾ ನೇತೃತ್ವದ ಟೀಮ್ ಇಂಡಿಯಾ ಐಸಿಸಿ ಟೆಸ್ಟ್ ರ್ಯಾಂಕಿಂಗ್ ನಲ್ಲಿ ಅಗ್ರಸ್ಥಾನ Read more…

‘ಅಲ್ಲಾಹು ಯಾವ ಮಗಳಿಗೂ ಗುಣವಿಲ್ಲದ ತಂದೆ ನೀಡದಿರಲಿ’: ರೋಹಿತ್ ಶರ್ಮಾ ಫೋಟೋದೊಂದಿಗೆ ಹಸಿನ್ ಜಹಾನ್ ಪೋಸ್ಟ್: ಶಮಿ ಗುರಿಯಾಗಿಸಿ ವಿವಾದ

ಭಾರತೀಯ ಕ್ರಿಕೆಟಿಗ ಮೊಹಮ್ಮದ್ ಶಮಿ ಅವರ ಪತ್ನಿ ಹಸಿನ್ ಜಹಾನ್ ಇತ್ತೀಚೆಗೆ ಭಾರತದ ನಾಯಕ ರೋಹಿತ್ ಶರ್ಮಾ ಮತ್ತು ಅವರ ಮಗಳ ಫೋಟೋವನ್ನು ಒಳಗೊಂಡಿರುವ ತಮ್ಮ ಇನ್‌ಸ್ಟಾಗ್ರಾಮ್ ಪೋಸ್ಟ್‌ Read more…

ಆಹ್ವಾನ ನೀಡಿದ್ರೂ ರಾಮಮಂದಿರ ಪ್ರಾಣ ಪ್ರತಿಷ್ಠೆಗೆ ಗೈರಾದ ಧೋನಿ, ರೋಹಿತ್ ಶರ್ಮಾ ವಿರುದ್ಧ ಆಕ್ರೋಶ

ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಸೋಮವಾರ ರಾಮ ಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಕಾರ್ಯ ನೆರವೇರಿದೆ. ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಹಲವಾರು ಪ್ರತಿಷ್ಠಿತ ಕ್ರೀಡಾಪಟುಗಳಿಗೆ ವೈಯಕ್ತಿಕ ಆಹ್ವಾನಗಳನ್ನು ನೀಡಲಾಗಿದೆ. ರವೀಂದ್ರ Read more…

ಟಿ20 ಕ್ರಿಕೆಟ್ ನಲ್ಲಿ ರೋಹಿತ್ ಶರ್ಮಾ 5 ಶತಕಗಳ ವಿಶ್ವದಾಖಲೆ: ಸೂಪರ್ ಓವರ್ ನಲ್ಲಿ ಭಾರತಕ್ಕೆ ಭರ್ಜರಿ ಜಯ

ಬೆಂಗಳೂರು: ಬೆಂಗಳೂರಿನಲ್ಲಿ ನಡೆದ ಭಾರತ ಮತ್ತು ಆಫ್ಘಾನಿಸ್ತಾನ ನಡುವಿನ ಪಂದ್ಯ ಟಿ20 ಕ್ರಿಕೆಟ್ ಇತಿಹಾಸದಲ್ಲಿಯೇ ಅಪರೂಪದಲ್ಲೇ ಅಪರೂಪ ಎನ್ನುವಂತೆ ಎರಡನೇ ಬಾರಿ ಸೂಪರ್ ಓವರ್ ಗೆ ಸಾಕ್ಷಿಯಾಗಿದ್ದು, ಭಾರತ Read more…

ಅನಗತ್ಯ ದಾಖಲೆ ಸೇರಿ ಒಂದೇ ಪಂದ್ಯದಲ್ಲಿ ರೋಹಿತ್ ಶರ್ಮಾ 2 ರೆಕಾರ್ಡ್: 100 ಟಿ20 ಗೆಲುವು ದಾಖಲಿಸಿದ, ಡಕ್ ಔಟ್ ಆದ ಭಾರತದ ಮೊದಲ ನಾಯಕ

ಭಾರತೀಯ ನಾಯಕರ T20I ಇತಿಹಾಸದಲ್ಲಿ ರೋಹಿತ್ ಶರ್ಮಾ 100 ಗೆಲುವುಗಳ ಹೊರತಾಗಿಯೂ ಅನಗತ್ಯ ದಾಖಲೆಯನ್ನು ದಾಖಲಿಸಿದ್ದಾರೆ. ರೋಹಿತ್ ಶರ್ಮಾ ಅವರ T20 ಮರಳಿದ್ದು, 100 T20I ಗೆಲುವನ್ನು ದಾಖಲಿಸಿದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...