alex Certify ರೌಡಿಶೀಟರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಕೊಲೆ, ದರೋಡೆ ಸೇರಿ 20 ಪ್ರಕರಣಗಳಲ್ಲಿ ಬೇಕಾಗಿದ್ದ ರೌಡಿಶೀಟರ್ ಮೇಲೆ ಲೇಡಿ ಇನ್ ಸ್ಪೆಕ್ಟರ್ ಫೈರಿಂಗ್

ಶಿವಮೊಗ್ಗ: ಕೊಲೆ, ಕೊಲೆ ಯತ್ನ, ದರೋಡೆ ಸೇರಿ 20ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಬೇಕಾಗಿದ್ದ ರೌಡಿಶೀಟರ್ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಶಿವಮೊಗ್ಗ ಜಿಲ್ಲೆ ಭದ್ರಾವತಿ ಪೇಪರ್ ಟೌನ್ ಪೋಲಿಸ್ Read more…

BREAKING: ಪ್ರೇಯಸಿ ಜೊತೆ ಹೋಗುತ್ತಿದ್ದಾಗಲೇ ಅಡ್ಡಗಟ್ಟಿ ರೌಡಿಶೀಟರ್ ಬರ್ಬರ ಹತ್ಯೆ

ಕೋಲಾರ: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಕೋಲಾರ ಜಿಲ್ಲೆ ಕೆಜಿಎಫ್ ತಾಲೂಕಿನ ಮಾರಿಕುಪ್ಪಂ ಸಮೀಪ ಘಟನೆ ನಡೆದಿದೆ. ಶಿವಕುಮಾರ್ ಅಲಿಯಾಸ್ ತೇನ್ ಕೊಲೆಯಾದ ರೌಡಿಶೀಟರ್ Read more…

BREAKING: ಬೈಕ್ ನಲ್ಲಿ ಮಾರಕಾಸ್ತ್ರ ಪತ್ತೆ: ಕುಖ್ಯಾತ ರೌಡಿಶೀಟರ್ ಕುಣಿಗಲ್ ಗಿರಿ ಅರೆಸ್ಟ್

ಬೆಂಗಳೂರು: ಕುಖ್ಯಾತ ರೌಡಿಶೀಟರ್ ಗಿರಿ ಅಲಿಯಾಸ್ ಕುಣಿಗಲ್ ಗಿರಿ ಎಂಬುವನನ್ನು ಬಂಧಿಸಲಾಗಿದೆ. 2-3 ತಿಂಗಳಿನಿಂದ ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಕುಣಿಗಲ್ ಗಿರಿ ನಿನ್ನೆ ಸಹಚರರ Read more…

BREAKING: ಬಾರ್ ನಲ್ಲಿ ಮದ್ಯ ಹೀರುವಾಗಲೇ ರೌಡಿಯ ಬರ್ಬರ ಹತ್ಯೆ: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಂದು ಹಂತಕರು ಪರಾರಿ

ಬೆಂಗಳೂರು: ಬಾರ್ ನಲ್ಲಿ ಮದ್ಯ ಸೇವಿಸುವವಾಗಲೇ ರೌಡಿಶೀಟರ್ ನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಯಲಹಂಕದ ಕೊಡಗಿ Read more…

BREAKING: ಬೆಳ್ಳಂಬೆಳಗ್ಗೆ ಕಬ್ಬಿಣದ ರಾಡ್ ನಿಂದ ಹೊಡೆದು ರೌಡಿಶೀಟರ್ ಹತ್ಯೆ

ಕಲಬುರಗಿ: ಕಲಬುರಗಿಯಲ್ಲಿ ಬೆಳ್ಳಂಬೆಳಗ್ಗೆ ಕಬ್ಬಿಣದ ರಾಡ್ ನಿಂದ ಹೊಡೆದು ರೌಡಿಶೀಟರ್ ಕೊಲೆ ಮಾಡಲಾಗಿದೆ. ವೀರೇಶ್ ಸಾರಥಿ(40) ಕೊಲೆಯಾದ ರೌಡಿಶೀಟರ್ ಎಂದು ಹೇಳಲಾಗಿದೆ. ಕಾಕಡೆ ಚೌಕದ ಲಂಗರ್ ಹನುಮಾನ್ ದೇವಸ್ಥಾನದ Read more…

BIG NEWS: ರೌಡಿಶೀಟರ್ ಹೈದರ್ ಅಲಿ ಹತ್ಯೆ ಪ್ರಕರಣ: 7 ಆರೋಪಿಗಳು ಅರೆಸ್ಟ್

ಬೆಂಗಳೂರು: ಬೆಂಗಳೂರಿನಲ್ಲಿ ರೌಡಿಶೀಟರ್ ಹೈದರ್ ಅಲಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಅಶೋಕ್ ನಗರ ಠಾಣೆ ಪೊಲೀಸರು 7 ಆರೋಪಿಗಳನ್ನು ಬಂಧಿಸಿದ್ದಾರೆ. ನಯಾಜ್ ಪಷಾ ಅಲಿಯಾಸ್ ನಾಜುದ್ದೀನ್, ರಿಜ್ವಾನ್, Read more…

BREAKING: ಮಂಡ್ಯದಲ್ಲಿ ಮೊಳಗಿದ ಗುಂಡಿನ ಸದ್ದು: ರೌಡಿಶೀಟರ್ ಮೇಲೆ ಫೈರಿಂಗ್

ಮಂಡ್ಯ: ಮಂಡ್ಯದಲ್ಲಿ ಪುಡಿ ರೌಡಿಗಳ ಅಟ್ಟಹಾಸ ಹೆಚ್ಚಾದ ಹಿನ್ನೆಲೆಯಲ್ಲಿ ಹಲವು ಪ್ರಕರಣಗಳಲ್ಲಿ ಬೇಕಾಗಿದ್ದ ಆರೋಪಿ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಸುಭಾಷ್ ಅಲಿಯಾಸ ಸುಬ್ಬು ಮೇಲೆ ಫೈರಿಂಗ್ ಮಾಡಲಾಗಿದೆ. Read more…

BREAKING: ಮತ್ತೆ ಮೊಳಗಿದ ಗುಂಡಿನ ಸದ್ದು, ರೌಡಿಶೀಟರ್ ಮೇಲೆ ಫೈರಿಂಗ್

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಭದ್ರಾವತಿಯಲ್ಲಿ ರೌಡಿಶೀಟರ್ ಮೇಲೆ ಫೈರಿಂಗ್ ಮಾಡಲಾಗಿದೆ. ಬಂಧಿಸಲು ತೆರಳಿದ್ದ ಪೊಲೀಸರ ಮೇಲೆಯೇ ರೌಡಿಶೀಟರ್ ರವಿ ಅಲಿಯಾಸ್ ಗುಂಡ ಹಲ್ಲೆಗೆ ಯತ್ನಿಸಿದ್ದಾನೆ. ಈ ವೇಳೆ ಆತನ Read more…

ಪಕ್ಕದ ಮನೆಯ ಅಕ್ಕ-ತಮ್ಮನಿಗೆ ಚಾಕು ಇರಿದ ರೌಡಿಶೀಟರ್

ಆನೇಕಲ್: ಹುಟ್ಟುಹಬ್ಬ ಆಚರಣೆ ಹೆಸರಲ್ಲಿ ಗದ್ದಲ-ಗಲಾಟೆ ಮಾಡುತ್ತಿರುವುದನ್ನು ಪ್ರಶ್ನೆ ಮಡಿದ್ದಕ್ಕೆ ಪಕ್ಕದ ಮನೆಯ ಅಕ್ಕ-ತಮ್ಮನಿಗೆ ರೌಡಿಶೀಟರ್ ಓರ್ವ ಚಾಕುವಿನಿಂದ ಇರಿದ ಘಟನೆ ನಡೆದಿದೆ. ರೌಡಿಶೀಟರ್ ಕರಿಯ ವಿಜಿ ತನ್ನ Read more…

BREAKING: ರೌಡಿಶೀಟರ್ ಮೇಲೆ ಫೈರಿಂಗ್

ಬೆಂಗಳೂರು: ಪೊಲೀಸರ ಮೇಲೆಯೇ ಹಲ್ಲೆ ಮಾಡಿ ಪರಾರಿಯಾಗುಗುತ್ತಿದ್ದ ರೌಡಿಶೀಟರ್ ಮೇಲೆ ಪೊಲೀಸರು ಫೈರಿಂಗ್ ಮಾಡಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮಾಯಸಂದ್ರದಲ್ಲಿ ನಡೆದಿದೆ. ರೌಡಿಶೀಟರ್ ಬೆಸ್ತಮಾನಹಳ್ಳಿ ಲೋಕೇಶ್ ಅಲಿಯಾಸ್ Read more…

BREAKING: ತಡರಾತ್ರಿ ಮಾರಕಾಸ್ತ್ರದಿಂದ ಕೊಚ್ಚಿ ಮೋಸ್ಟ್ ವಾಂಟೆಡ್ ರೌಡಿಶೀಟರ್ ಹತ್ಯೆ

ಕಲಬುರಗಿ: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಕೊಲೆ ಮಾಡಿದ ಘಟನೆ ಕಲಬುರಗಿ ನಗರ ಹೊರವಲಯದ ಮಾಲಗತ್ತಿ ಕ್ರಾಸ್ ಬಳಿ ನಡೆದಿದೆ. ಮೋಸ್ಟ್ ವಾಂಟೆಡ್ ರೌಡಿಶೀಟರ್ ಕಲೀಲ್ ಅಹಮದ್(38) ಕೊಲೆಯಾದ ವ್ಯಕ್ತಿ Read more…

BIG NEWS: ಶಿವಮೊಗ್ಗದಲ್ಲಿ ಹಾಡಹಗಲೇ ರೌಡಿಶೀಟರ್ ಬರ್ಬರ ಹತ್ಯೆ

ಶಿವಮೊಗ್ಗ: ಹಾಡಹಗಲೇ ರೌಡಿಶೀಟರ್ ಓರ್ವನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಶಿವಮೊಗ್ಗ ಹೊರವಲಯದ ಬೊಮ್ಮನಕಟ್ಟೆ ಬಡಾವಣೆಯಲ್ಲಿ ನಡೆದಿದೆ. ರಾಜೇಶ್ ಶೆಟ್ಟಿ (38) ಕೊಲೆಯಾಗಿರುವ ರೌಡಿಶೀಟರ್. ಬೊಮ್ಮನಕಟ್ಟೆಯ ಅಂಗಡಿಯಲ್ಲಿ ರಾಜೇಶ್ Read more…

BREAKING: ಬಡ್ಡಿ ಹಣ ನೀಡಲು ತಡ ಮಾಡಿದ್ದಕ್ಕೆ ಸಾಲಗಾರನ ಅಪಹರಿಸಿ ಮಾರಕಾಸ್ತ್ರದಿಂದ ಹಲ್ಲೆ

ಬೆಂಗಳೂರು: ಬಡ್ಡಿ ಹಣ ಕೊಡುವುದು ತಡವಾಗಿದ್ದಕ್ಕೆ ಸಾಲಗಾರನನ್ನು ಅಪಹರಿಸಿ ಮಾರಕಾಸ್ತ್ರದಿಂದ ಹಲ್ಲೆ ನಡೆಸಿದ ಘಟನೆ ಬೆಂಗಳೂರು ಉತ್ತರ ತಾಲೂಕಿನ ಭೈರೇಗೌಡನಹಳ್ಳಿ ಗ್ರಾಮದ ಬಳಿ ನಡೆದಿದೆ. ಪ್ರತಾಪ್ ಮತ್ತು ದಿಲೀಪ್ Read more…

BIG NEWS: ಶಿಗ್ಗಾಂವಿ ಕಾಂಗ್ರೆಸ್ ಅಭ್ಯರ್ಥಿ ರೌಡಿಶೀಟರ್: ಎಸ್ ಪಿ ಮಾಹಿತಿ: ಕಾನೂನು ಸಮರಕ್ಕೆ ಮುಂದಾದ ಬಿಜೆಪಿ

ಹಾವೇರಿ: ರಾಜ್ಯದಲ್ಲಿ ಮೂರು ಕ್ಷೇತ್ರಗಳ ಉಪಚುನಾವಣಾ ಅಖಾಡ ಜಿದ್ದಾಜಿದ್ದಿನಿಂದ ಕೂಡಿದ್ದು, ಕಾಂಗ್ರೆಸ್ ಹಾಗೂ ಬಿಜೆಪಿ-ಜೆಡಿಎಸ್ ನಾಯಕರು ಹಾಗೂ ಅಭ್ಯರ್ಥಿಗಳಿಗೆ ಪ್ರತಿಷ್ಠೆಯ ಕಣವಾಗಿದೆ. ಈ ನಡುವೆ ಶಿಗ್ಗಾಂವಿ ಕ್ಷೇತ್ರದ ಕಾಂಗ್ರೆಸ್ Read more…

ರೌಡಿಶೀಟರ್ ಅತಿಥಿ ಶಿಕ್ಷಕನನ್ನು ವಜಾಗೊಳಿಸಿದ ಶಿಕ್ಷಣ ಇಲಾಖೆ

ಯಾದಗಿರಿ: ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ರಸ್ತಾಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಅತಿಥಿ ಶಿಕ್ಷಕನಾಗಿದ್ದ ರೌಡಿಶೀಟರ್ ಭಾಗಪ್ಪ ನನ್ನು ಶಾಲಾ ಕರ್ತವ್ಯದಿಂದ ವಜಾಗೊಳಿಸಲಾಗಿದೆ. ರೌಡಿಶೀಟರ್ ಭಾಗಪ್ಪ Read more…

ತನ್ನ ವಿರುದ್ಧ ಸಾಕ್ಷ್ಯ ಹೇಳಿದರೆ ಕೊಲೆ ಮಾಡುವುದಾಗಿ ಬೆದರಿಕೆ; ಜೈಲಿನಿಂದಲೇ ಕರೆ ಮಾಡಿ ಬೆದರಿಕೆ ಹಾಕಿದ ರೌಡಿಶೀಟರ್

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಮತ್ತೆ ಮೊಬೈಲ್ ಫೋನ್ ಗಳು ಆಕ್ಟೀವ್ ಆಗಿವೆ ಎನ್ನಲಾಗುತ್ತಿದೆ. ರೌಡಿಶೀಟರ್ ಒಬ್ಬ ಜೈಲಿನಿಂದಲೇ ಮೊಬೈಲ್ ಮೂಲಕ ಕರೆ ಮಾಡಿ ಬೆದರಿಕೆ ಹಾಕಿರುವ ಘಟನೆ Read more…

BIG NEWS: ರೌಡಿಶೀಟರ್ ಮೇಲೆ ಪೊಲೀಸ್ ಫೈರಿಂಗ್

ಹಾಸನ: ರೌಡಿ ಶೀಟರ್ ಓರ್ವನ ಬಂಧನದ ವೇಳೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಎಸ್ಕೇಪ್ ಆಗಲು ಯತ್ನಿಸಿದ್ದರಿಂದ ಆತನ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿರುವ ಘಟನೆ ಹಾಸನ ಜಿಲ್ಲೆಯ Read more…

BREAKING: ನಡುರಸ್ತೆಯಲ್ಲೇ ವ್ಯಕ್ತಿ ನಗ್ನಗೊಳಿಸಿದ ರೌಡಿಶೀಟರ್ ಮೇಲೆ ಫೈರಿಂಗ್

ಬೆಂಗಳೂರು: ರಸ್ತೆಯಲ್ಲಿ ವ್ಯಕ್ತಿಯನ್ನು ನಗ್ನಗೊಳಿಸಿದ ರೌಡಿಶೀಟರ್ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಕೆಲವು ದಿನಗಳ ಹಿಂದೆ ಸುಂಕದಕಟ್ಟೆ ಸಮೀಪ ರೌಡಿಶೀಟರ್ ಪವನ್ ಅಲಿಯಾಸ್ ಕಡುಬು ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬನನ್ನು Read more…

BREAKING: ಸ್ನೇಹಿತನೊಂದಿಗೆ ನಿಂತಿದ್ದ ಯುವಕನ ಎದೆಗೆ ಚಾಕುವಿನಿಂದ ಇರಿದು ಹತ್ಯೆ

ಬೆಂಗಳೂರು: ಬೆಂಗಳೂರಿನಲ್ಲಿ ಚಾಕುವಿನಿಂದ ಇರಿದು ಯುವಕನನ್ನು ರೌಡಿಶೀಟರ್ ಹತ್ಯೆ ಮಾಡಿದ್ದಾನೆ. ಬನಶಂಕರಿ ಕಾವೇರಿ ನಗರದ 8ನೇ ಕ್ರಾಸ್ ನಲ್ಲಿ ಘಟನೆ ನಡೆದಿದೆ. 21 ವರ್ಷದ ವಿಕ್ರಂ ಕೊಲೆಯಾದ ಯುವಕ Read more…

ಮಂಗಳೂರಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಆರೋಪಿ ಹತ್ಯೆ

ಮಂಗಳೂರು: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಹತ್ಯೆ ಮಾಡಿದ ಘಟನೆ ಮಂಗಳೂರು ಹೊರವಲಯದ ತೊಕ್ಕಟ್ಟು ಕಲ್ಲಾಪು ಎಂಬಲ್ಲಿ ನಡೆದಿದೆ. ಉಳ್ಳಾಲದ ಕಡಪ್ಪರ ಸಮೀರ್ ನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. Read more…

BIG NEWS: ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ಎಸ್ಕೇಪ್ ಆಗಲು ಯತ್ನ; ರೌಡಿಶೀಟರ್ ಮೇಲೆ ಗುಂಡಿನ ದಾಳಿ

ಮಂಡ್ಯ: ಬೆಳ್ಳಂಬೆಳಿಗ್ಗೆ ಮಂಡ್ಯದಲ್ಲಿ ಗುಂಡಿನ ಸದ್ದು ಮೊಳಗಿದೆ. ರೌಡಿಶೀಟರ್ ಕಾಲಿಗೆ ಪೊಲೀಸರು ಗುಂಡೇಟೆ ಹೊಡೆದು ಬಂಧಿಸಿರುವ ಘಟನೆ ಚಿಕ್ಕಮಲಗೂರು ಗ್ರಾಮದಲ್ಲಿ ನಡೆದಿದೆ. ಮುತ್ತುರಾಜು ಅಲಿಯಾಸ್ ಡಕ್ಕ ಎಂಬ ರೌಡಿಶೀಟರ್ Read more…

ನಟೋರಿಯಸ್ ರೌಡಿಶೀಟರ್ ಕಾಲಿಗೆ ಗುಂಡೇಟು

ಬೆಂಗಳೂರು: ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ರಾಗಿಹಳ್ಳಿ ಸಮೀಪ ನಟೋರಿಯಸ್ ರೌಡಿಶೀಟರ್ ವೆಂಕಟರಾಜು ಅಲಿಯಾಸ್ ತುಕಡಿ ಮೇಲೆ ಜಿಗಣಿ ಇನ್ ಸ್ಪೆಕ್ಟರ್ ಮಂಜುನಾಥ್ ಫೈರಿಂಗ್ ಮಾಡಿ ವಶಕ್ಕೆ Read more…

BREAKING NEWS: ಬೆಂಗಳೂರಿನಲ್ಲಿ ಹಾಡಹಗಲೇ ರೌಡಿಶೀಟರ್ ಬರ್ಬರ ಹತ್ಯೆ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಹಾಡಹಗಲೇ ರೌಡಿಶೀಟರ್ ಓರ್ವನನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ನಡೆದಿದೆ. ರೌಡಿಶೀಟರ್ ಅಜಿತ್ (22) ಕೊಲೆಯಾದ ವ್ಯಕ್ತಿ. ಮಾರಕಾಸ್ತ್ರಗಳಿಂದ ಕೊಚ್ಚಿ ಅಜಿತ್ ನನ್ನು ದುಷ್ಕರ್ಮಿಗಳು Read more…

ಭೀಮಾತೀರದಲ್ಲಿ ಮತ್ತೆ ಹರಿದ ನೆತ್ತರು: ಪೆರೋಲ್ ಮೇಲೆ ಇದ್ದ ರೌಡಿಶೀಟರ್ ಬರ್ಬರ ಹತ್ಯೆ

ವಿಜಯಪುರ: ಭೀಮಾತೀರದಲ್ಲಿ ಮತ್ತೆ ನೆತ್ತರು ಹರಿದಿದ್ದು, ಪೆರೋಲ್ ಮೇಲೆ ಜೈಲಿನಿಂದ ಹೊರಬಂದಿದ್ದ ರೌಡಿಶೀಟರ್ ಓರ್ವನ್ನು ಗುಂಡಿಟ್ಟು ಹತ್ಯೆ ಮಾಡಲಾಗಿದೆ. ಅಶೋಕ್ ಮಲ್ಲಪ್ಪ ಗಂಟಗಲ್ಲಿ ಮೃತ ರೌಡಿಶೀಟರ್. ಪೆರೋಲ್ ಮೇಲೆ Read more…

ರೌಡಿಶೀಟರ್ ಕೊಲೆ ಮಾಡಿದ್ದ 9 ಮಂದಿಗೆ ಜೀವಾವಧಿ ಶಿಕ್ಷೆ

ಹಾಸನ: ರೌಡಿಶೀಟರ್ ಮಾಸ್ತಿಗೌಡ ಕೊಲೆ ಮಾಡಿದ್ದ 9 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ರೌಡಿಶೀಟರ್ ಯಾಚೇನಹಳ್ಳಿ ಚೇತು ಸೇರಿದಂತೆ 9 ಮಂದಿಗೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಹೆಚ್ಚುವರಿ Read more…

ಬೆಂಗಳೂರಲ್ಲಿ ರೌಡಿಶೀಟರ್ ಬರ್ಬರ ಹತ್ಯೆ

ಬೆಂಗಳೂರು: ಬೆಂಗಳೂರಿನಲ್ಲಿ ರೌಡಿಶೀಟರ್ ನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಕಾರ್ತಿಕೇಯನ್(40) ಹತ್ಯೆಯಾದ ರೌಡಿಶೀಟರ್ ಎಂದು ಹೇಳಲಾಗಿದೆ. ಕಾರ್ತಿಕೇಯನ್ ಮೇಲೆ ಮಾರಕಾಸ್ತ್ರಗಳಿಂದ ದಾಳಿ ಮಾಡಿದ ದುಷ್ಕರ್ಮಿಗಳು ಕೊಚ್ಚಿ ಕೊಲೆ ಮಾಡಿ Read more…

ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಬರ್ಬರ ಹತ್ಯೆ

ಬೆಂಗಳೂರು: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಬೆಂಗಳೂರಿನ ಕಾಟನ್ ಪೇಟೆ ಫ್ಲವರ್ ಗಾರ್ಡನ್ ನಲ್ಲಿ ಘಟನೆ ನಡೆದಿದೆ. ಕಾಟನ್ ಪೇಟೆ ಠಾಣೆಯ ರೌಡಿಶೀಟರ್ ಶಿವ Read more…

BIG UPDATE: ಜೈಲಿನಿಂದಲೇ ನಗ್ನ ವಿಡಿಯೋ ಕಳುಹಿಸಿ ಮಹಿಳೆಗೆ ಬ್ಲ್ಯಾಕ್ ಮೇಲ್; ಮೂವರು ಆರೋಪಿಗಳು ಅರೆಸ್ಟ್

ಬೆಂಗಳೂರು: ಜೈಲಿನಿಂದಲೇ ರೌಡಿಶೀಟರ್ ನಗ್ನ ವಿಡಿಯೋ ಕಳುಹಿಸಿ ಮಹಿಳೆಗೆ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ರೌಡಿಶೀಟರ್ ಸೇರಿದಂತೆ ಮೂವರು ಆರೋಪಿಗಳನ್ನು ಯಲಹಂಕ ಪೊಲೀಸರು ಬಂಧಿಸಿದ್ದಾರೆ. ರೌಡಿಶೀಟರ್ ಮನೋಜ್ Read more…

BREAKING : ಬೆಂಗಳೂರಿನಲ್ಲಿ ತಡರಾತ್ರಿ ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಬರ್ಬರ ಹತ್ಯೆ

ಬೆಂಗಳೂರು : ಬೆಂಗಳೂರಿನಲ್ಲಿ ತಡರಾತ್ರಿ ಮತ್ತೊಂದು ಮರ್ಡರ್ ನಡೆದಿದ್ದು, ರೌಡಿಶೀಟರ್ ನಲ್ಲಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ನಡೆದಿದೆ. ಬೆಂಗಳೂರಿನ ಕೋಣಕುಂಟೆ ಠಾಣಾ ವ್ಯಾಪ್ತಿಯ ರೌಡಿಶೀಟರ್ Read more…

ರೌಡಿಶೀಟರ್ ಬರ್ಬರ ಹತ್ಯೆ: ಸ್ನೇಹಿತರಿಂದಲೇ ಕೃತ್ಯ ಶಂಕೆ

ತುಮಕೂರು: ತುಮಕೂರು ನಗರದ ಬಂಡಿಮನೆ ಚೌಟ್ರಿ ಬಳಿ ಕುಖ್ಯಾತ ರೌಡಿಶೀಟರ್ ನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಮಾರುತಿ ಅಲಿಯಾಸ್ ಪೋಲಾರ್ಡ್(34) ಮೃತಪಟ್ಟ ರೌಡಿಶೀಟರ್ ಎಂದು ಗುರುತಿಸಲಾಗಿದೆ. ಹಟ್ಟಿ ಮಂಜ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...