alex Certify ರೌಡಿಶೀಟರ್ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಆಂಧ್ರದ ರೌಡಿಶೀಟರ್ ಮೇಲೆ ಬೆಂಗಳೂರಲ್ಲಿ ಫೈರಿಂಗ್

ಬೆಂಗಳೂರು: ಆಂಧ್ರಪ್ರದೇಶದ ರೌಡಿಶೀಟರ್ ಮತ್ತು ಆತನ ಕಾರ್ ಚಾಲಕನ ಮೇಲೆ ನಗರದಲ್ಲಿ ಗುಂಡಿನ ದಾಳಿ ನಡೆಸಲಾಗಿದೆ. ಮದನಪಲ್ಲಿ ಠಾಣೆ ರೌಡಿಶೀಟರ್ ಶಿವಾರೆಡ್ಡಿ ಮೇಲೆ ಗುಂಡಿನ ದಾಳಿ ನಡೆಸಲಾಗಿದೆ. ಎರಡು Read more…

ವಿಷ ಸೇವಿಸಿದ್ದ ರೌಡಿಶೀಟರ್ ಸಾವು

ಶಿವಮೊಗ್ಗ: ಗಂಭೀರ ಅಪರಾಧ ಪ್ರಕರಣದಲ್ಲಿ ಭಾಗಿಯಾದ ಆರೋಪಿತನಾಗಿದ್ದ ರೌಡಿಶೀಟರ್ ಸುಹೇಲ್ ಅಲಿಯಾಸ್ ಕೋಬ್ರಾ(29) ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರ ತಡರಾತ್ರಿ ಮೃತಪಟ್ಟಿದ್ದಾನೆ. ತೀರ್ಥಹಳ್ಳಿಯ ವಿವಿಧ ಬಡಾವಣೆಗಳಲ್ಲಿ ವಾಸವಾಗಿದ್ದ ಕೋಬ್ರಾ Read more…

BIG NEWS: ನಾನೂ ರೌಡಿ ಶೀಟರ್, ನನಗೂ ಟಿಕೆಟ್ ಕೊಡಿ; ಬಿಜೆಪಿಗೆ ಮೊರೆಯಿಟ್ಟ ರೌಡಿ ಪಾನಿಪುರಿ ಮಂಜ

ಮೈಸೂರು: ರಾಜ್ಯ ರಾಜಕಾರಣದಲ್ಲಿ ಸಧ್ಯ ರೌಡಿ ರಾಜಕೀಯ ಹಾಗೂ ಪಕ್ಷ ಸೇರ್ಪಡೆ ವಿಚಾರ ತಾರಕಕ್ಕೇರಿದ್ದು, ಇಲ್ಲೊಬ್ಬ ರೌಡಿಶೀಟರ್ ಬಿಜೆಪಿಯವರೇ ಟಿಕೆಟ್ ಕೊಡಿ ಎಂದು ಏಕಾಂಗಿಯಾಗಿ ಪ್ರತಿಭಟನೆ ನಡೆಸಿರುವ ಘಟನೆ Read more…

BIG NEWS: ನಮ್ಮ ನಿಲುವಿನಲ್ಲಿ ಯಾವುದೇ ಬದಲಾವಣೆಯಿಲ್ಲ ಎಂದ ಸಿಎಂ

ಬೆಂಗಳೂರು: ರೌಡಿಶೀಟರ್ ಹಿನ್ನೆಲೆಯುಳ್ಳವರು ಬಿಜೆಪಿ ಸೇರ್ಪಡೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಅಂತಹ ಹಿನ್ನೆಲೆಯುಳ್ಳವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲ್ಲ ಎಂದು ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, Read more…

ಬಿಜೆಪಿ ಸೇರಲು ಸಜ್ಜಾಗಿದ್ದ ಸೈಲೆಂಟ್ ಸುನಿಲ್ ಗೆ ಬಿಗ್ ಶಾಕ್: ಯಾವುದೇ ರೌಡಿಗಳನ್ನು ಸೇರಿಸಿಕೊಳ್ಳಲ್ಲ ಸಿಎಂ ಸ್ಪಷ್ಟನೆ

ಬೆಂಗಳೂರು: ನಮ್ಮ ಪಕ್ಷ ಯಾವುದೇ ರೌಡಿಶೀಟರ್ ಗಳಿಗೆ ಮನ್ನಣೆ ನೀಡುವುದಿಲ್ಲ. ಸೈಲೆಂಟ್ ಸುನಿಲ ಸೇರಿ ಯಾವುದೇ ರೌಡಿಗಳನ್ನು ಸೇರಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ Read more…

BIG NEWS: ಬಿಜೆಪಿ ಸೇರಿದರೆ ಪಾಪಿಗಳೆಲ್ಲ ಪಾವನರಾಗ್ತಾರೆ; BJP ವಾಷಿಂಗ್ ಮಷಿನ್ ಇದ್ದಂತೆ; ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರೌಡಿಶೀಟರ್ ಗಳ ಕಾರ್ಯಕ್ರಮದಲ್ಲಿ ಬಿಜೆಪಿ ನಾಯಕರು ಭಾಗಿಯಾದ ವಿಚಾರಕ್ಕೆ ಸಂಬಂಧಿಸಿದಂತೆ ಕಿಡಿಕಾರಿರುವ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ, ಬಿಜೆಪಿ ಒಂದು ವಾಷಿಂಗ್ ಮಷಿನ್ ಇದ್ದಂತೆ ಎಂದು ವಾಗ್ದಾಳಿ Read more…

BIG NEWS: ಅಮಿತ್ ಶಾ ಎಲ್ಲಿಗೆ ಹೋಗಿದ್ರು ? ಮಾವನ ಮನೆಗೆ ಹೋಗಿದ್ರಾ ? ಅಂತವರನ್ನೇ ದೇಶದ ಹೋಂ ಮಿನಿಸ್ಟರ್ ಮಾಡಿದ್ದಾರೆ; ಮಾನ ಮರ್ಯಾದೆ ಇಲ್ಲ; ಬಿಜೆಪಿ ವಿರುದ್ಧ ಸಿದ್ದರಾಮಯ್ಯ ಕೆಂಡಾಮಂಡಲ

ಬೆಂಗಳೂರು: ರೌಡಿಗಳ ಕಾರ್ಯಕ್ರಮದಲ್ಲಿ ಬಿಜೆಪಿ ನಾಯಕರು ಭಾಗಿ ವಿಚಾರವಾಗಿ ಕಿಡಿಕಾರಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಬಿಜೆಪಿಯ ಇಬ್ಬರು ಎಂಪಿಗಳು ಅಲ್ಲಿಗೆ ಹೋಗಿದ್ದಾರೆ. ಸರ್ಚ್ ವಾರೆಂಟ್ ಇರುವವನ ಜೊತೆ ಸಂಸದರು Read more…

BIG NEWS: ಕಾಂಗ್ರೆಸ್ ಟ್ವೀಟ್ ಗೆ ಸಿಎಂ ಬೊಮ್ಮಾಯಿ ತಿರುಗೇಟು

ಬೆಂಗಳೂರು: ಬಿಜೆಪಿ ರೌಡಿ ಶೀಟರ್ ಗಳ ಅಡ್ಡಾ ಆಗಿದೆ ಎಂದು ಕಾಂಗ್ರೆಸ್ ನಾಯಕರ ಆರೋಪಕ್ಕೆ ಸಿಎಂ ಬಸವರಾಜ್ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ. ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, Read more…

ಭೂಗತ ಪಾತಕಿಗಳ ಗರಡಿಯಲ್ಲಿ ಬೆಳೆದ ಡಿಕೆಶಿ ಅಧ್ಯಕ್ಷ, ಕೊಲೆ ಆರೋಪಿ ಕುಲಕರ್ಣಿ ಕಾಂಗ್ರೆಸ್ ನಾಯಕ: ಬಿಜೆಪಿ ಆರೋಪ

ಬೆಂಗಳೂರು: ರೌಡಿಶೀಟರ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಬಿಜೆಪಿ ನಾಯಕರು ಭಾಗಿಯಾಗಿದ್ದಾರೆ ಎಂಬ ಕಾಂಗ್ರೆಸ್ ನಾಯಕರ ಟೀಕೆಗೆ ಟ್ವೀಟ್ ಮೂಲಕ ಬಿಜೆಪಿ ತಿರುಗೇಟು ನೀಡಿದೆ. ಭೂಗತ ಪಾತಕಿಗಳ ಗರಡಿಯಲ್ಲಿ ಬೆಳೆದ ಡಿ.ಕೆ. Read more…

ತಡರಾತ್ರಿ ಬೆಂಗಳೂರಲ್ಲಿ ರೌಡಿಶೀಟರ್ ಬರ್ಬರ ಹತ್ಯೆ

ಬೆಂಗಳೂರು: ಬೆಂಗಳೂರಿನ ಬೈಯ್ಯಪ್ಪನಹಳ್ಳಿಯಲ್ಲಿ ರೌಡಿಶೀಟರ್ ಕೊಲೆ ಮಾಡಲಾಗಿದೆ. ಕೃಷ್ಣಯ್ಯನಪಾಳ್ಯದಲ್ಲಿ ತಡರಾತ್ರಿ ರೌಡಿಶೀಟರ್ ನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಮಾರಕಾಸ್ತ್ರಗಳಿಂದ ಕೊಚ್ಚಿ ರಾಹುಲ್ ಅಲಿಯಾಸ್ ಪಲ್ಲು ಹತ್ಯೆ ಮಾಡಲಾಗಿದೆ. ಆಟೋದಲ್ಲಿ Read more…

ಬೆಳ್ಳಂಬೆಳಗ್ಗೆ ಹಲ್ಲೆಗೊಳಗಾಗಿದ್ದ ರೌಡಿಶೀಟರ್ ಸಾವು

ಬೆಂಗಳೂರಿನಲ್ಲಿ ಹಲ್ಲೆಗೊಳಗಾಗಿದ್ದ ರೌಡಿಶೀಟರ್ ಗಣೇಶ್(40) ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ. ಗಣೇಶ್ ಮೇಲೆ ಹಳೆದ್ವೇಷದ ಹಿನ್ನೆಲೆಯಲ್ಲಿ ದುಷ್ಕರ್ಮಿಗಳು ಹಲ್ಲೆ ಮಾಡಿದ್ದರು. ಶೇಷಾದ್ರಿಪುರಂ ನಟರಾಜ ಥಿಯೇಟರ್ ಬಳಿ ಮಾರಕಾಸ್ತ್ರಗಳಿಂದ Read more…

ಮಹಿಳಾ ಹೆಡ್ ಕಾನ್ಸ್ ಟೇಬಲ್ ಗೆ ಚಾಕುವಿನಿಂದ ಇರಿದ ರೌಡಿಶೀಟರ್

ಬೆಂಗಳೂರು: ರೌಡಿಶೀಟರ್ ಒಬ್ಬ ಮಹಿಳಾ ಹೆಡ್ ಕಾನ್ಸ್ ಟೇಬಲ್ ಗೆ ಚಾಕುವಿನಿಂದ ಇರಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ವಿನುತಾ(45) ಇರಿತಕ್ಕೆ ಒಳಗಾದ ಮಹಿಳಾ ಪೊಲೀಸ್. ಆರೋಪಿ ರೌಡಿಶೀಟರ್ ಶೇಕ್ Read more…

ಸಿನಿಮೀಯ ಶೈಲಿಯಲ್ಲಿ ದಾರಿಯಲ್ಲಿ ಸಿಕ್ಕ ಸಿಕ್ಕವರ ಮೇಲೆ ಲಾಂಗ್ ಬೀಸಿದ್ದ ರೌಡಿಶೀಟರ್ ಅರೆಸ್ಟ್

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದಲ್ಲಿ ದಾರಿಯಲ್ಲಿ ಸಿಕ್ಕ ಸಿಕ್ಕವರ ಮೇಲೆ ಲಾಂಗ್ ಬೀಸಿದ್ದ ರೌಡಿಶೀಟರ್ ನನ್ನು ಬಂಧಿಸಲಾಗಿದೆ. ಚಿಕ್ಕಬಳ್ಳಾಪುರ ತಾಲೂಕಿನ ಕಳವಾರ ಬಳಿ ರೌಡಿಶೀಟರ್ ಅರ್ಜುನ್ ನನ್ನು ಬಂಧಿಸಲಾಗಿದೆ. ನಿನ್ನೆ ರಾತ್ರಿ Read more…

ಮಂಗಳೂರಲ್ಲಿ ಮೊಳಗಿದ ಗುಂಡಿನ ಸದ್ದು: ನಟೋರಿಯಸ್ ರೌಡಿಶೀಟರ್ ಮೇಲೆ ಫೈರಿಂಗ್

ಮಂಗಳೂರು: ಮಂಗಳೂರು ಹೊರ ವಲಯದ ಅಸೈಗೋಳಿ ಬಳಿ ನಟೋರಿಯಸ್ ರೌಡಿಶೀಟರ್ ಮುಕ್ತಾರ್ ಮೇಲೆ ಗುಂಡಿನ ದಾಳಿ ನಡೆಸಲಾಗಿದೆ. ಪೊಲೀಸರ ಮೇಲೆ ದಾಳಿ ನಡೆಸಿ ಪರಾರಿಗೆ ಯತ್ನಿಸಿದ ವೇಳೆ ಫೈರಿಂಗ್ Read more…

BIG NEWS: ಗೃಹ ಸಚಿವರ ತವರು ಜಿಲ್ಲೆಯಲ್ಲಿ ಹಾಡಹಗಲೇ ಮತ್ತೊಂದು ಭೀಕರ ಹತ್ಯೆ

ಬೆಂಗಳೂರು: ಗೃಹ ಸಚಿವ ಅರಗ ಜ್ಞಾನೇಂದ್ರ ಅವರ ತವರು ಜಿಲ್ಲೆ ಶಿವಮೊಗ್ಗದಲ್ಲಿ ಹಾಡ ಹಗಲೇ ಮತ್ತೊಂದು ಬರ್ಬರ ಹತ್ಯೆ ಪ್ರಕರಣ ನಡೆದಿದೆ. ದುಷ್ಕರ್ಮಿಗಳ ಅಟ್ಟಹಾಸಕ್ಕೆ ಜಿಲ್ಲೆಯ ಜನರು ಬೆಚ್ಚಿ Read more…

BREAKING: ಹಳೆ ದ್ವೇಷ, ಲವ್ ಕೇಸ್ ವಿಚಾರದಲ್ಲಿ ಜೈಲಿಂದ ಹೊರಬಂದ ರೌಡಿಶೀಟರ್ ಬರ್ಬರ ಹತ್ಯೆ

ಬಳ್ಳಾರಿ: ಬೇಲ್ ಮೇಲೆ ಜೈಲಿನಿಂದ ಹೊರಬಂದಿದ್ದ ರೌಡಿಶೀಟರ್ ನನ್ನು ಕೊಲೆಮಾಡಿದ ಘಟನೆ ಬಳ್ಳಾರಿಯಲ್ಲಿ ನಡೆದಿದೆ. ಬಳ್ಳಾರಿಯ ಅಹಂಭಾವಿ ಪ್ರದೇಶದಲ್ಲಿ ರೌಡಿಶೀಟರ್ ಮಹೇಂದ್ರನನ್ನ ಹತ್ಯೆ ಮಾಡಲಾಗಿದೆ. ಲಾಂಗು, ಮಚ್ಚುಗಳಿಂದ ಕೊಚ್ಚಿ Read more…

BREAKING: ಬೆಂಗಳೂರಲ್ಲಿ ಮತ್ತೆ ಫೈರಿಂಗ್, ಸುಲಿಗೆ ಮಾಡಿ ಲೈಂಗಿಕ ದೌರ್ಜನ್ಯವೆಸಗಿದ್ದ ರೌಡಿಶೀಟರ್ ಗಳಿಗೆ ಗುಂಡು

ಬೆಂಗಳೂರು: ಬೆಂಗಳೂರಿನಲ್ಲಿ ರೌಡಿಶೀಟರ್ ಗಳ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಪೊಲೀಸರ ಮೇಲೆಯೇ ಹಲ್ಲೆಗೆ ಯತ್ನಿಸಿದ ಹಿನ್ನಲೆಯಲ್ಲಿ ಗುಂಡಿನ ದಾಳಿ ನಡೆಸಲಾಗಿದೆ. ಮಂಗಳೂರಿನ ಆಶೀಕ್, ಇಸಾಕ್ ಕಾಲಿಗೆ ಗುಂಡು Read more…

BREAKING: ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ರೌಡಿಶೀಟರ್ ಮೇಲೆ ಫೈರಿಂಗ್

ಬೆಂಗಳೂರು: ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ರೌಡಿಶೀಟರ್ ಸ್ಟಾರ್ ರಾಹುಲ್ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಗಾಂಜಾ ದಂಧೆಯಲ್ಲಿ ಭಾಗಿಯಾಗಿದ್ದ ರಾಹುಲ್ ಅನೇಕ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ. ಇಂದು ಬೆಳಗ್ಗೆ 4.30 Read more…

ಲಸಿಕೆ ನೀಡುವ ನೆಪದಲ್ಲಿ ದರೋಡೆ ಮಾಡಿ ಪರಾರಿಯಾಗಿದ್ದ ಗ್ಯಾಂಗ್; ಆರೋಪಿಗಳ ಮೇಲೆ ಪೊಲೀಸ್ ಫೈರಿಂಗ್

ಬೆಂಗಳೂರು: ಕೋವಿಡ್ ವ್ಯಾಕ್ಸಿನ್ ನೀಡುವ ನೆಪದಲ್ಲಿ ಆರೋಗ್ಯಾಧಿಕಾರಿಗಳಂತೆ ಮನೆಗೆ ಬಂದ ಗ್ಯಾಂಗ್ ಒಂದು ಮನೆಯಲ್ಲಿದ್ದವರನ್ನು ಗನ್ ಪಾಯಿಂಟ್ ನಲ್ಲಿ ಬೆದರಿಸಿ ದರೋಡೆ ಮಾಡಿ ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ Read more…

BREAKING NEWS: ಮಾಜಿ ಸಚಿವ ವರ್ತೂರು ಪ್ರಕಾಶ್ ಕಿಡ್ನ್ಯಾಪ್ ಪ್ರಕರಣದ ಆರೋಪಿ ಮೇಲೆ ಫೈರಿಂಗ್

ಬೆಂಗಳೂರು: ಮಾಜಿ ಸಚಿವ ವರ್ತೂರು ಪ್ರಕಾಶ್ ಅವರ ಅಪಹರಣ ಪ್ರಕರಣದ ಪ್ರಮುಖ ಆರೋಪಿ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ ಕೊಲೆ, ಅಪಹರಣ ಸೇರಿ 17 ಪ್ರಕರಣದಲ್ಲಿ ಬೇಕಾಗಿದ್ದ ಲೋಹಿತ್ Read more…

BREAKING: ಭೀಮಾ ತೀರದಲ್ಲಿ ಮತ್ತೆ ನೆತ್ತರು, ಪಟ್ಟಣ ಪಂಚಾಯಿತಿ ಮಾಜಿ ಸದಸ್ಯನ ಹತ್ಯೆ

ವಿಜಯಪುರ: ಭೀಮಾ ತೀರದಲ್ಲಿ ಮತ್ತೆ ನೆತ್ತರು ಹರಿದಿದೆ. ವಿಜಯಪುರ ಜಿಲ್ಲೆಯ ಆಲಮೇಲ ಪಟ್ಟಣದಲ್ಲಿ ರೌಡಿಶೀಟರ್, ಪಟ್ಟಣ ಪಂಚಾಯಿತಿ ಮಾಜಿ ಸದಸ್ಯ ಪ್ರದೀಪ ಎಂಟಮಾನೆ ಅವರನ್ನು ಹತ್ಯೆ ಮಾಡಲಾಗಿದೆ. ಕಾರ್ಯಕ್ರಮವೊಂದರಲ್ಲಿ Read more…

ಫುಟ್ ಬಾಲ್ ಮೈದಾನದಲ್ಲೇ ಹರಿದ ನೆತ್ತರು, ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಹತ್ಯೆ

ಬೆಂಗಳೂರಿನಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಹತ್ಯೆ ಮಾಡಲಾಗಿದೆ. ಅಶೋಕನಗರದ ಫುಟ್ಬಾಲ್ ಸಂಸ್ಥೆ ಆವರಣದಲ್ಲಿ ಘಟನೆ ನಡೆದಿದೆ. 30 ವರ್ಷದ ಅರವಿಂದ್ ಬರ್ಬರವಾಗಿ ಹತ್ಯೆಗೀಡಾದ ರೌಡಿಶೀಟರ್ ಎಂದು ಹೇಳಲಾಗಿದೆ. ಹಳೇ Read more…

ದಾರಿ ತಪ್ಪಿದ್ಲು ಪತಿಯಿಂದ ದೂರವಾಗಿದ್ದ ಮಹಿಳೆ: ಪ್ರಿಯಕರನಿಂದಲೇ ಘೋರ ಕೃತ್ಯ, ಮೂವರು ಅರೆಸ್ಟ್

ಬೆಂಗಳೂರು: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ 10 ವರ್ಷದ ಬಾಲಕನನ್ನು ಕೊಲೆ ಮಾಡಿ ವಿಷಯ ಮುಚ್ಚಿಟ್ಟಿದ್ದ ಆರು ತಿಂಗಳ ನಂತರ ತಾಯಿ ಹಾಗೂ ಆಕೆಯ ಪ್ರಿಯಕರ ಸೇರಿ ಮೂವರನ್ನು ಪೊಲೀಸರು Read more…

BREAKING NEWS: ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ರೌಡಿಗಳಿಗೆ ಪೊಲೀಸರ ಬಿಗ್ ಶಾಕ್

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಪೊಲೀಸರು ಮಹತ್ವದ ಕಾರ್ಯಾಚರಣೆ ನಡೆಸಿದ್ದು, ರೌಡಿಗಳ ಮನೆಗಳ ಮೇಲೆ ದಾಳಿ ನಡೆಸಿದ್ದಾರೆ. ಅನ್ಲಾಕ್ ನಂತರದಲ್ಲಿ ಅಪರಾಧ ಪ್ರಕರಣ ಹೆಚ್ಚಾಗದಂತೆ ನಿಗಾವಹಿಸಿರುವ ಪೊಲೀಸರು ಅಪರಾಧ ಚಟುವಟಿಕೆಯಲ್ಲಿ Read more…

ಬೆಂಗಳೂರಲ್ಲಿ ಮತ್ತೆ ಮೊಳಗಿದ ಗುಂಡಿನ ಸದ್ದು: ಪೊಲೀಸರ ಮೇಲೆಯೇ ಹಲ್ಲೆ ಮಾಡಿದ ರೌಡಿಶೀಟರ್ ಗೆ ಗುಂಡೇಟು

ಬೆಂಗಳೂರಿನಲ್ಲಿ ರೌಡಿಶೀಟರ್ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಬೆಂಗಳೂರಿನಲ್ಲಿ ರೌಡಿಶೀಟರ್ ದಿನೇಶ್ ಅಲಿಯಾಸ್ ಕ್ರೇಜಿ ಕ್ರೂಸ್ ಕಾಲಿಗೆ ಗುಂಡೇಟು ಬಿದ್ದಿದೆ. ಅಶೋಕ ನಗರ ಠಾಣೆಯ ಇನ್ಸ್ ಪೆಕ್ಟರ್ ಭರತ್ Read more…

ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ಮೊಳಗಿದ ಗುಂಡಿನ ಸದ್ದು: ರೌಡಿಶೀಟರ್ ಮೇಲೆ ಫೈರಿಂಗ್

ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ರೌಡಿಶೀಟರ್ ಮೇಲೆ ಗುಂಡಿನ ದಾಳಿ ನಡೆಸಲಾಗಿದೆ. ಬಂಧಿಸಲು ತೆರಲಿದ್ದ ಪೊಲೀಸರ ಮೇಲೆಯೇ ದಾಳಿ ಮಾಡಿದ ರೌಡಿಶೀಟರ್ ಕಿರಣ್ ಅಲಿಯಾಸ ಚಡ್ಡಿ ಕಿರಣನ ಮೇಲೆ ಫೈರಿಂಗ್ ಮಾಡಲಾಗಿದೆ. Read more…

BREAKING NEWS: ರೌಡಿಶೀಟರ್ ಮೇಲೆ ಫೈರಿಂಗ್

ಬೆಂಗಳೂರು: ಕಾಲಿಗೆ ಗುಂಡು ಹಾರಿಸಿ ರೌಡಿಶೀಟರ್ ವಿಜಯ್ ಕುಮಾರ್ ಅಲಿಯಾಸ್ ಗೊಣ್ಣೆ ವಿಜಯ್ ನನ್ನು ಬಂಧಿಸಲಾಗಿದೆ. ಬೆಂಗಳೂರಿನ ಗಿರಿನಗರ ಪೊಲೀಸ್ ಠಾಣೆ ವ್ಯಾಪ್ತಿಯ ರೌಡಿಶೀಟರ್ ವಿಜಯಕುಮಾರ್ 18 ಕ್ಕೂ Read more…

ನಟೋರಿಯಸ್ ರೌಡಿ ಶೀಟರ್ ಮೇಲೆ ಪೊಲೀಸ್ ಫೈರಿಂಗ್

ಬೆಂಗಳೂರು: ಬೆಂಗಳೂರಿನಲ್ಲಿ ಪೊಲೀಸರು ಮತ್ತೋರ್ವ ರೌಡಿಶೀಟರ್ ಮೇಲೆ ಫೈರಿಂಗ್ ನಡೆಸಿದ್ದು, ಬರೋಬ್ಬರಿ 23 ಪ್ರಕರಣಗಳಲ್ಲಿ ಭಾಗಿಯಾಗಿದ್ದ ನಟೋರಿಯಸ್ ರೌಡಿ ಮಂಜ ಅಲಿಯಾಸ್ ಬೊಂಡ ಮಂಜನ ಕಾಲಿಗೆ ಗುಂಡು ಹಾರಿಸಿದ್ದಾರೆ. Read more…

BREAKING: ಬೆಂಗಳೂರಲ್ಲಿ ಮತ್ತೆ ಗುಂಡಿನ ಸದ್ದು, ರೌಡಿಶೀಟರ್ ಮೇಲೆ ಫೈರಿಂಗ್

ಬೆಂಗಳೂರಿನಲ್ಲಿ ರೌಡಿಶೀಟರ್ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಮಂಜ ಅಲಿಯಾಸ್ ಬೋಂಡ ಮಂಜನ ಮೇಲೆ ಗುಂಡಿನ ದಾಳಿ ನಡೆಸಲಾಗಿದೆ. ಬೆಂಗಳೂರಿನ ನಾರಾಯಣ ನಗರದ ಡಬಲ್ ರೋಡ್ ನಲ್ಲಿ ಘಟನೆ Read more…

ಮಂಡ್ಯದಲ್ಲಿ ಮತ್ತೆ ಹರಿದ ನೆತ್ತರು: ಮಾರಕಾಸ್ತ್ರಗಳಿಂದ ಥಳಿಸಿ ರೌಡಿ ಶೀಟರ್ ಹತ್ಯೆ

ಮಂಡ್ಯದ ಗುತ್ತಲು ಬಡಾವಣೆಯಲ್ಲಿ ರೌಡಿಶೀಟರ್ ನನ್ನು ಮಾರಕಾಸ್ತ್ರಗಳಿಂದ ಥಳಿಸಿ ಹತ್ಯೆ ಮಾಡಲಾಗಿದೆ. ಸುಮಂತ್ ಅಲಿಯಾಸ್ ಕುಳ್ಳಿ(25) ಕೊಲೆಯಾದ ರೌಡಿಶೀಟರ್ ಎಂದು ಹೇಳಲಾಗಿದೆ. ಹಳೆ ದ್ವೇಷದ ಹಿನ್ನೆಲೆಯಲ್ಲಿ ಸ್ವರ್ಣಸಂದ್ರದ ಸುಮಂತ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...