alex Certify ಲಂಚ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಲಂಚ ಸ್ವೀಕರಿಸುತ್ತಿದ್ದ ನರ್ಸ್ ಲೋಕಾಯುಕ್ತ ಬಲೆಗೆ

ಬೆಂಗಳೂರು: ಹೆರಿಗೆ ಮಾಡಿಸಲು ಹಣಕ್ಕೆ ಬೇಡಿಕೆ ಇಟ್ಟಿದ್ದ ನರ್ಸ್ ಲಂಚ ಸ್ವೀಕರಿಸುವಾಗಲೇ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಪೀಣ್ಯ ದಾಸರಹಳ್ಳಿ ಮಲ್ಲಸಂದ್ರ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ನರ್ಸ್ ಗಂಗಾಲಕ್ಷ್ಮಿ Read more…

BIG NEWS: ಭಾರತೀಯ ಅಧಿಕಾರಿಗಳಿಗೆ ಲಂಚ; US ಕಂಪನಿಗಳಿಗೆ 1600 ಕೋಟಿ ರೂ. ದಂಡ

ಸುರಕ್ಷಿತ ಮಾರುಕಟ್ಟೆ ಮತ್ತು ಪಾರದರ್ಶಕ ಕಾರ್ಯಾಚರಣೆಗಳ ಮೇಲಿನ ಒತ್ತಡ ಹೆಚ್ಚುತ್ತಿರುವಂತೆ, ಅಕ್ರಮ ವಹಿವಾಟುಗಳ ಕುರಿತು ಪರಿಶೀಲನೆಯೂ ಹೆಚ್ಚಾಗುತ್ತಿದೆ. ಇತ್ತೀಚೆಗೆ, ಭಾರತದ ಸಾರ್ವಜನಿಕ ಸಂಸ್ಥೆಗಳಿಗೆ ಲಂಚ ನೀಡಿದ ಆರೋಪ ಹೊತ್ತ Read more…

ಜಾಮೀನು ನೀಡಲು 5 ಲಕ್ಷ ರೂ. ಲಂಚ ಕೇಳಿದ ಜಡ್ಜ್ ಅರೆಸ್ಟ್

ಮುಂಬೈ: ಜಾಮೀನು ನೀಡಸಲು 5 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟ ಆರೋಪದಡಿ ಮಹಾರಾಷ್ಟ್ರದ ಸತಾರಾ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಧನಂಜಯ್ ನಿಕಂ ಮತ್ತು ಇತರೆ ಮೂವರನ್ನು Read more…

ರೈತನಿಂದ ಲಂಚ ಪಡೆಯುತ್ತಿದ್ದಾಗ ಸಿಕ್ಕಿಬಿದ್ದ ಪೊಲೀಸ್: ಸಬ್ ಇನ್ಸ್ ಪೆಕ್ಟರ್ ಅರೆಸ್ಟ್

ರೈತರಿಂದ ಲಂಚ ಪಡೆಯುತ್ತಿದ್ದಾಗ ಸಬ್ ಇನ್ಸ್ ಪೆಕ್ಟರ್ ಓರ್ವ ಸಿಕ್ಕಿ ಬಿದ್ದಿದ್ದು, ಆತನನ್ನು ಭ್ರಷ್ಟಾಚಾರ ನಿಗ್ರಹ ದಳ ಅಧಿಕಾರಿಗಳು ಬಂಧಿಸಿರುವ ಘಟನೆ ನಡೆದಿದೆ, ತೆಲಂಗಾಣದ ನಿಜಾಮಾಬಾದ್ ಜಿಲ್ಲೆಯಲ್ಲಿ ಸಬ್ Read more…

BIG NEWS: ಆನ್ ಲೈನ್ ನಲ್ಲಿಯೂ ಲಂಚ: ಲೋಕಾಯುಕ್ತ ದಾಳಿಯಲ್ಲಿ ಬಯಲಾಯ್ತು ನಗರಸಭೆ ಅಧಿಕಾರಿಗಳ ಕಳ್ಳಾಟ

ಬೆಂಗಳೂರು: ಭ್ರಷ್ಟ ಅಧಿಕಾರಿಗಳು ಆಫ್ ಲೈನ್ ನಲ್ಲಿ ಮಾತ್ರವಲ್ಲ ಆನ್ ಲೈನ್ ಮೂಲಕವೂ ಲಂಚಪಡೆಯುತ್ತಿದ್ದು, ಲೋಕಾಯುಕ್ತ ದಾಳಿ ವೇಳೆ ಬಯಲಾಗಿರುವ ಘಟನೆ ನೆಲಮಂಗಲದಲ್ಲಿ ನಡೆದಿದೆ. ನೆಲಮಂಗಲ ನಗರಸಭೆ, ತಾಲೂಕು Read more…

Video: ಲಂಚದ ಹಣ ಹಂಚಿಕೊಳ್ಳುವಾಗಲೇ ಸಿಕ್ಕಿಬಿದ್ರು ಮೂವರು ಪೊಲೀಸ್; ಸಿಸಿ ಟಿವಿಯಲ್ಲಿ ಸೆರೆಯಾಗಿತ್ತು ‘ದೃಶ್ಯ’

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿನ ಪೊಲೀಸ್ ಇಲಾಖೆಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ, ಲಂಚಾವತಾರದ ಬಗ್ಗೆ ಆಗಾಗ ಸುದ್ದಿ ಹಾಗೂ ವಿಡಿಯೋಗಳು ಹರಿದಾಡುತ್ತಿರುತ್ತವೆ. ಈ ಸಾಲಿಗೆ ಈಗ ಮತ್ತೊಂದು ಘಟನೆ ಸೇರ್ಪಡೆಯಾಗಿದ್ದು, ಆದರೆ Read more…

ಸರ್ಜರಿ ಮಾಡಲು ಲಂಚಕ್ಕೆ ಬೇಡಿಕೆ; ವೈದ್ಯನಿಗೆ 4 ವರ್ಷ ಜೈಲು ಶಿಕ್ಷೆ ವಿಧಿಸಿದ ಕೋರ್ಟ್

ಮೈಸೂರು: ಶಸ್ತ್ರಚಿಕಿತ್ಸೆಗೆ ಲಂಚಕ್ಕೆ ಬೇಡಿಕೆ ಇಟ್ಟಿದ್ದ ವೈದ್ಯರೊಬ್ಬರಿಗೆ ಲೋಕಾಯುಕ್ತ ನ್ಯಾಯಾಲಯ 4 ವರ್ಷ ಜೈಲುಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ. ಮೈಸೂರಿನ ಕೃಷ್ಣರಾಜೇಂದ್ರ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರಾಗಿದ್ದ ಡಾ.ಪಿ.ಪುಟ್ಟಸ್ವಾಮಿ ಎಂಬುವವರಿಗೆ Read more…

ಲಂಚ ಪಡೆಯುವಾಗಲೇ ಲೋಕಾಯುಕ್ತ ದಾಳಿ: ಬಿಇಒ ಪರಾರಿ

ಕಲಬುರಗಿ: ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ ಮಾಹಿತಿ ತಿಳಿದ ಆಳಂದ ಬಿಇಒ ಹಣಮಂತ ರಾಥೋಡ ಪರಾರಿಯಾಗಿದ್ದಾರೆ. ನಿವೃತ್ತ ಶಿಕ್ಷಕರೊಬ್ಬರ ಪಿಂಚಣಿ ಹಣ ಮಂಜೂರು ಮಾಡಲು 50,000 Read more…

ಲಂಚ ಪಡೆಯುವಾಗ ಬಲೆಗೆ ಬಿದ್ದ ಶಿಕ್ಷಣಾಧಿಕಾರಿಗೆ ಒಂದು ವರ್ಷ ಜೈಲು ಶಿಕ್ಷೆ, 10 ಸಾವಿರ ರೂ. ದಂಡ

ಯಾದಗಿರಿ: ಲಂಚ ಪಡೆಯುವಾಗ ಲೋಕಾಯುಕ್ತ ಬಲಗೆ ಬಿದ್ದಿದ್ದ ಶಿಕ್ಷಣ ಇಲಾಖೆ ಅಧಿಕಾರಿಗೆ ಒಂದು ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ಯಾದಗಿರಿ ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಯ್ಯ ಬಸವರಾಜ ಇನಾಮಾದಾರ Read more…

ಲಂಚ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ದಾಳಿ: ಮೂವರು ಬಲೆಗೆ

ಮೈಸೂರು: ಲಂಚ ಪಡೆಯುತ್ತಿದ್ದ ಮೂವರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಮೈಸೂರು ಜಿಲ್ಲೆ ಸರಗೂರು ತಾಲೂಕಿನ ತಳಲು ಗ್ರಾಮ ಪಂಚಾಯಿತಿ ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ತಳಲು Read more…

ಫಲಾನುಭವಿಯಿಂದ ಲಂಚ: ಪಿಡಿಒ ಸೇರಿ ಮೂವರಿಗೆ ಜೈಲು ಶಿಕ್ಷೆ, ದಂಡ

ಯಾದಗಿರಿ: ಫಲಾನುಭವಿಗಳಿಂದ ಒಂದು ಸಾವಿರ ರೂಪಾಯಿ ಲಂಚ ಸ್ವೀಕರಿಸಿದ ಪ್ರಕರಣದಲ್ಲಿ ಪಿಡಿಒ ಸೇರಿ ಮೂವರಿಗೆ ಎರಡು ವರ್ಷ ಜೈಲು ಶಿಕ್ಷೆ, ತಲಾ 10,000 ರೂ. ದಂಡ ವಿಧಿಸಿ ವಿಶೇಷ Read more…

ಮತ್ತೆ ಪ್ರತಿಧ್ವನಿಸಿದ ವರ್ಗಾವಣೆ ದಂಧೆ: ಲೋಕಸಭೆ ಚುನಾವಣೆಗೆ ಹಣ ಸಂಗ್ರಹಿಸಲು ಲಂಚ ಪಡೆದ ಆರೋಪ: ಅಬಕಾರಿ ಸಚಿವರ ವಿರುದ್ಧ ಇಡಿಗೆ ದೂರು

ಬೆಂಗಳೂರು: ರಾಜ್ಯ ಸರ್ಕಾರದಲ್ಲಿ ಮತ್ತೆ ವರ್ಗಾವಣೆ ದಂಧೆ ಆರೋಪ ಪ್ರತಿಧ್ವನಿಸಿದೆ. ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಅವರ ವಿರುದ್ಧ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಜಾರಿ ನಿರ್ದೇಶನಾಲಯಕ್ಕೆ ದೂರು Read more…

90 ಸಾವಿರ ರೂ. ಲಂಚ ಕೊಡಲು ಬಂದ ಗುತ್ತಿಗೆದಾರನ ಹಿಡಿದು ಕೊಟ್ಟ ಅಧಿಕಾರಿ

ಹಾವೇರಿ: ಲಂಚ ಕೊಡುವ ಆಮಿಷ ಒಡ್ಡಿದ ಗುತ್ತಿಗೆದಾರನನ್ನು ಸರ್ಕಾರಿ ಅಧಿಕಾರಿ ಲೋಕಾಯುಕ್ತ ಪೊಲೀಸರಿಗೆ ಒಪ್ಪಿಸಿದ ಘಟನೆ ಗುರುವಾರ ನಡೆದಿದೆ. ಹಾವೇರಿ ತಾಲೂಕಿನ ಗುತ್ತಲಾದ ಗುರುಕೃಪ ಎಂಟರ್ ಪ್ರೈಸಸ್ ಮಾಲೀಕ Read more…

ಚಾಲಕನ ಮೂಲಕ ಲಂಚ ಸ್ವೀಕರಿಸುತ್ತಿದ್ದ ಅಧಿಕಾರಿ ಬಲೆಗೆ

ಬೆಂಗಳೂರು: ಬೆಂಗಳೂರಿನಲ್ಲಿ ಲಂಚ ಸ್ವೀಕರಿಸುತ್ತಿದ್ದ ಬೆಸ್ಕಾಂ ಚೀಫ್ ಜನರಲ್ ಮ್ಯಾನೇಜರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ನಾಗರಾಜ್ ಎಂ.ಎಲ್. ಲೋಕಾಯುಕ್ತ ಬಲೆಗೆ ಬಿದ್ದ ಚೀಪ್ ಜನರಲ್ ಮ್ಯಾನೇಜರ್ ಆಗಿದ್ದಾರೆ. ಕಾರ್ Read more…

ಲಂಚ ಸ್ವೀಕರಿಸುತ್ತಿದ್ದ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ

ಕೊಪ್ಪಳ: ಕೊಪ್ಪಳ ಜಿಲ್ಲೆಯ ಗಂಗಾವತಿ ತಹಶೀಲ್ದಾರ್ ಲೋಕಾಯುಕ್ತ ಬಲಗೆ ಬಿದ್ದಿದ್ದಾರೆ. ಮಂಜುನಾಥ ಹಿರೇಮಠ ಲೋಕಾಯುಕ್ತ ಬಲೆಗೆ ಬಿದ್ದವರು. ಕೆಂಪು ಮಣ್ಣು ಸಾಗಾಣಿಕೆಗೆ ತಹಶೀಲ್ದಾರ್ ಖಾಸಗಿ ವ್ಯಕ್ತಿಯಿಂದ 50,000 ರೂ. Read more…

BREAKING: 50 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ಹೆಡ್ ಕಾನ್ಸ್ ಟೇಬಲ್ ಬಲೆಗೆ: ಇನ್ಸ್ ಪೆಕ್ಟರ್ ಗಾಗಿ ಹುಡುಕಾಟ

ಬೆಂಗಳೂರು: ಪ್ರಕರಣವೊಂದರ ಸಂಬಂಧ ಬಿ ರಿಪೋರ್ಟ್ ಸಲ್ಲಿಸಲು ಇನ್ಸ್ ಪೆಕ್ಟರ್, ಪಿಎಸ್ಐ ಲಂಚಕ್ಕೆ ಬೇಡಿಕೆ ಇಡಲಾಗಿದ್ದು, ಲಂಚದ ಹಣ ಸ್ವೀಕರಿಸುವಾಗ ರಾಜಾಜಿನಗರ ಠಾಣೆಯ ಹೆಡ್ ಕಾನ್ಸ್ ಟೇಬಲ್ ಲೋಕಾಯುಕ್ತ Read more…

ಬಂಧನ ಭೀತಿಯಿಂದ ಡಿವೈಎಸ್ಪಿ ಪರಾರಿ

ಹುಬ್ಬಳ್ಳಿ: ಮದ್ಯದ ಅಂಗಡಿ ತೆರೆಯಲು ಪರವಾನಗಿ ನೀಡಲು ಲಂಚ ಪಡೆಯುತ್ತಿದ್ದ ಪ್ರಕರಣದ ಆರೋಪಿ ಡಿವೈಎಸ್ಪಿ ಬಂಧನ ಭೀತಿಯಿಂದ ಪರಾರಿಯಾದ ಘಟನೆ ಭಾನುವಾರ ಇಂಗಳಹಳ್ಳಿಯಲ್ಲಿ ನಡೆದಿದೆ. ದಾವಣಗೆರೆಯಲ್ಲಿ ಮದ್ಯದ ಅಂಗಡಿ Read more…

ಲಂಚ ಸ್ವೀಕರಿಸುತ್ತಿದ್ದ ಹೆಡ್ ಕಾನ್ಸ್ ಟೇಬಲ್ ಗೆ ಬಿಗ್ ಶಾಕ್: ‘ಲೋಕಾ’ ದಾಳಿ ವೇಳೆ ಪರಾರಿಯಾದ ಅಬಕಾರಿ ಇನ್ಸ್ ಪೆಕ್ಟರ್

ಮಂಡ್ಯ: ಲಂಚ ಸ್ವೀಕರಿಸುವಾಗಲೇ ಅಬಕಾರಿ ಕಾನ್ಸ್ ಟೇಬಲ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಮಂಡ್ಯ ಜಿಲ್ಲೆ ನಾಗಮಂಗಲದ ಅಬಕಾರಿ ಕಚೇರಿಯಲ್ಲಿ ಹೆಡ್ ಕಾನ್ಸ್ಟೇಬಲ್ ದೇವರಾಜು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ Read more…

ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದ ಹೆಡ್ ಕಾನ್ಸ್ ಟೆಬಲ್

ಬೆಂಗಳೂರು: ಬೆಂಗಳೂರಿನ ಹನುಮಂತನಗರ ಪೊಲೀಸ್ ಠಾಣೆಯ ಹೆಡ್ ಕಾನ್ಸ್ ಟೆಬಲ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಹೆಡ್ ಕಾನ್ಸ್ ಟೆಬಲ್ ಕವೀಶ್ ಲೋಕಾಯುಕ್ತ ಬಲೆಗೆ ಬಿದ್ದವರು. 10 ಸಾವಿರ ರೂಪಾಯಿ Read more…

BIG NEWS: ಲಂಚ ಸ್ವೀಕರಿಸುವಾಗಲೇ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಅಧಿಕಾರಿಗಳು

ಬೆಂಗಳೂರು: ಲಂಚ ಸ್ವೀಕರಿಸುತ್ತಿದ್ದ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಮಂಡ್ಯ ಜಿಲ್ಲೆಯ ಮಳವಳ್ಳಿ ಪುರಸಭೆ ಸಮುದಾಯ ವ್ಯವಹಾರ ಅಧಿಕಾರಿ ಆರ್. ನಾಗೇಂದ್ರ ಲೋಕಾಯುಕ್ತ ಬಲೆಗೆ ಬಿದ್ದವರು. ವಿಕಲಚೇತನರಿಗೆ Read more…

ಕಚೇರಿಯಲ್ಲೇ ಲಂಚ ಪಡೆಯುತ್ತಿದ್ದ ತಹಶೀಲ್ದಾರ್, ಕಂದಾಯ ನಿರೀಕ್ಷಕ ಲೋಕಾಯುಕ್ತ ಬಲೆಗೆ

ಕಲಬುರಗಿ: ಲಂಚ ಪಡೆಯುವಾಗಲೇ ತಹಶೀಲ್ದಾರ್ ಮತ್ತು ಕಂದಾಯ ನಿರೀಕ್ಷಕ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕಲಬುರಗಿ ಜಿಲ್ಲೆ ಆಳಂದ ತಾಲೂಕು ತಹಶೀಲ್ದಾರ್ ಮತ್ತು ರೆವಿನ್ಯೂ ಇನ್ಸ್ ಪೆಕ್ಟರ್ ತಹಶೀಲ್ದಾರ್ ಕಚೇರಿಯಲ್ಲಿಯೇ Read more…

Lokayukta Raid : ಲಂಚ ಪಡೆಯುತ್ತಿದ್ದ ಚಿಕ್ಕಮಗಳೂರಿನ ಕಂದಾಯ ಇಲಾಖೆಯ ಸರ್ವೆಯರ್ ಲೋಕಾಯುಕ್ತ ಬಲೆಗೆ

ಚಿಕ್ಕಮಗಳೂರು : ಲಂಚ ಪಡೆಯುತ್ತಿದ್ದ ಚಿಕ್ಕಮಗಳೂರಿನ ಕಂದಾಯ ಇಲಾಖೆಯ ಸರ್ವೆಯರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಚಿಕ್ಕಮಗಳೂರು ತಾಲೂಕು ಕಚೇರಿಯಲ್ಲಿ ಲಂಚ ಪಡೆಯುವಾಗ ಕಂದಾಯ ಇಲಾಖೆಯ ಸರ್ವೆಯರ್ ರಮೇಶಪ್ಪ ಬಲೆಗೆ Read more…

ಮಧ್ಯವರ್ತಿ ಮೂಲಕ 3.5 ಲಕ್ಷ ರೂ. ಲಂಚ ಸ್ವೀಕರಿಸುವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ ಎಇಇ

ಬೆಂಗಳೂರು: ಬೆಂಗಳೂರಿನಲ್ಲಿ ಬೆಸ್ಕಾಂ ಎಇಇ ಧನಂಜಯ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಜಯನಗರ ಬೆಸ್ಕಾಂ ಕಚೇರಿಯಲ್ಲಿ ಲಂಚ ಸ್ವೀಕರಿಸುವಾಗ ಅವರನ್ನು ಬಂಧಿಸಲಾಗಿದೆ. ಮಧ್ಯವರ್ತಿ ಸೈಯ್ಯದ್ ನದೀಮ್ ಮೂಲಕ ಅವರು ಲಂಚಕ್ಕೆ Read more…

BIG NEWS: ಕೃಷಿ ಸಚಿವರ ವಿರುದ್ಧ ಲಂಚದ ಆರೋಪ; ದೂರಿನ ಬಗ್ಗೆ ಕ್ರಮ ವಹಿಸುವಂತೆ CSಗೆ ರಾಜ್ಯಪಾಲರ ಸೂಚನೆ

ಬೆಂಗಳೂರು: ಕೃಷಿ ಸಚಿವ ಚಲುವರಾಯಸ್ವಾಮಿ ವಿರುದ್ಧ ಲಂಚದ ಆರೋಪ ಕೇಳಿಬಂದಿದ್ದು, 7 ಜನ ಸಹಾಯಕ ಕೃಷಿ ಅಧಿಕಾರಿಗಳು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಪತ್ರ ಬರೆದು ದೂರು Read more…

ಲಂಚ ಪಡೆಯುವಾಗಲೇ ಸಿಕ್ಕಿಬಿದ್ದ ಪತಿ, ಜೈಪುರ ಮೇಯರ್ ಸ್ಥಾನದಿಂದ ವಜಾಗೊಂಡ ಪತ್ನಿ

ರಾಜಸ್ಥಾನ ಸರ್ಕಾರ ಜೈಪುರ ಹೆರಿಟೇಜ್ ಮುನ್ಸಿಪಲ್ ಕಾರ್ಪೊರೇಷನ್ ಮೇಯರ್ ಮುನೇಶ್ ಗುರ್ಜಾರ್ ಅವರನ್ನು ವಜಾಗೊಳಿಸಿದೆ, ಅವರ ಪತಿ ಸುಶೀಲ್ ಗುರ್ಜಾರ್ ಅವರನ್ನು ನಿನ್ನೆ ರಾಜ್ಯದ ಭ್ರಷ್ಟಾಚಾರ ನಿಗ್ರಹ ದಳ Read more…

ವಸತಿ ಶಾಲೆ ಪ್ರವೇಶಕ್ಕೆ ಲಂಚ ಪಡೆಯುತ್ತಿದ್ದ ಪ್ರಾಂಶುಪಾಲ ಲೋಕಾಯುಕ್ತ ಬಲೆಗೆ

ಬೀದರ್: ಬೀದರ್ ಜಿಲ್ಲೆ ಬಸವಕಲ್ಯಾಣ ತಾಲೂಕಿನ ಮುಡಬಿ ಗ್ರಾಮದ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆ ಪ್ರಾಚಾರ್ಯ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಪ್ರಾಚಾರ್ಯ ಶಂಕರ ಜೋಗೆ Read more…

ಅಂಗಡಿ ಹೆಸರು ಬದಲಿಸಲು ಲಂಚ; ವಾಣಿಜ್ಯ ತೆರಿಗೆ ಅಧಿಕಾರಿಗೆ ಮೂರು ವರ್ಷ ಜೈಲು…!

ಅಂಗಡಿ ಹೆಸರು ಬದಲಿಸಿಕೊಳ್ಳಲು ಅವಕಾಶ ಕಲ್ಪಿಸಿಕೊಡುವ ಸಲುವಾಗಿ ಲಂಚ ಪಡೆದಿದ್ದ ವಾಣಿಜ್ಯ ತೆರಿಗೆ ನಿವೃತ್ತ ಅಧಿಕಾರಿಯೊಬ್ಬರಿಗೆ ನ್ಯಾಯಾಲಯ ಮೂರು ವರ್ಷ ಜೈಲು ಶಿಕ್ಷೆ ಮತ್ತು 40,000 ರೂಪಾಯಿ ದಂಡ Read more…

ಲಂಚ ಸ್ವೀಕರಿಸುವುದು ಮಾತ್ರ ಭ್ರಷ್ಟಾಚಾರ ಅಲ್ಲ, ವಿಳಂಬವೂ ಭ್ರಷ್ಟಾಚಾರವೇ: ಸಿಎಂ ಸಿದ್ಧರಾಮಯ್ಯ

ಹಾವೇರಿ: ಸರ್ಕಾರಿ ಕಚೇರಿಗಳಿಗೆ ಜನ ಬಂದಾಗ ಕೂರಿಸಿ ಮಾತನಾಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಲಂಚ ಸ್ವೀಕರಿಸುವುದು ಮಾತ್ರ ಭ್ರಷ್ಟಾಚಾರ ಅಲ್ಲ, ವಿಳಂಬ ಮಾಡಿದರೂ ಕೂಡ ಭ್ರಷ್ಟಾಚಾರವೇ ಎಂದು Read more…

ಲಂಚ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಡಿಡಿಪಿಐ, ಎಫ್‌ಡಿಎ

ಹಾವೇರಿ: ಲಂಚ ಪಡೆಯುತ್ತಿದ್ದ ಹಾವೇರಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಅಂದಾನಪ್ಪ ವಡಗೇರಿ ಮತ್ತು ಪ್ರಥಮ ದರ್ಜೆ ಸಹಾಯಕ ದತ್ತಾತ್ರೇಯ ಕುಂಟೆ ಅವರನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ Read more…

50 ಸಾವಿರ ರೂ. ಲಂಚ ಪಡೆಯುತ್ತಿದ್ದ ಪೊಲೀಸ್, ಮಧ್ಯವರ್ತಿ ಅರೆಸ್ಟ್

ಬೆಂಗಳೂರು: 50,000 ರೂ. ಲಂಚ ಪಡೆಯುತ್ತಿದ್ದ ಪೊಲೀಸ್ ಹೆಡ್ ಕಾನ್ಸ್ಟೇಬಲ್ ಮತ್ತು ಮಧ್ಯವರ್ತಿಯನ್ನು ಲೋಕಾಯುಕ್ತ ಪೊಲೀಸರು ಭಾನುವಾರ ಬಂಧಿಸಿದ್ದಾರೆ. ವಂಚನೆ ಪ್ರಕರಣದಲ್ಲಿ ಆರೋಪಿಯಾಗಿರುವ ವ್ಯಕ್ತಿಯ ಪರ ಅನುಕೂಲಕರವಾದ ವರದಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...