alex Certify ಲಂಚ ಸ್ವೀಕಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: PWD ಕಚೇರಿಯಲ್ಲೇ ಲಂಚ ಸ್ವೀಕರಿಸುತ್ತಿದ್ದ ಲ್ಯಾಬ್ ಟೆಕ್ನಿಷಿಯನ್ ಲೋಕಾಯುಕ್ತ ಬಲೆಗೆ

ಚಾಮರಾಜನಗರ: ಲೋಕೋಪಯೋಗಿ ಇಲಾಖೆ ಗುಣ ಭರವಸೆ ವಿಭಾಗದ ಲ್ಯಾಬ್ ಟೆಕ್ನಿಷಿಯನ್ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಲ್ಯಾಬ್ ಟೆಕ್ನಿಷಿಯನ್ ನಂದರಾಜು 4,500 ರೂ. ಲಂಚ ಸ್ವೀಕರಿಸುವಾಗ ಲೋಕಾಯುಕ್ತ Read more…

ಜಮೀನು ಪೋಡಿಗೆ ಲಂಚ ಸ್ವೀಕರಿಸಿದ್ದ ಭೂಮಾಪನ ಅಧಿಕಾರಿಗೆ ಜೈಲು ಶಿಕ್ಷೆ, ದಂಡ

ಶಿವಮೊಗ್ಗ: ಜಮೀನು ಪೋಡಿಗೆ ಲಂಚ ಸ್ವೀಕರಿಸಿದ್ದ ಭದ್ರಾವತಿ ಭೂಮಾಪನಾ ಪರಿವೀಕ್ಷಕ ಟಿ.ಮಲ್ಲಿಕಾರ್ಜುನಯ್ಯಗೆ ಕಾರಾಗೃಹ ಶಿಕ್ಷೆ ಮತ್ತು ದಂಡ ವಿಧಿಸಿ ಆದೇಶಿಸಲಾಗಿದೆ. ಬಸವರಾಜಪ್ಪ ಎಂ.ಹೆಚ್. ಮತ್ತಿಘಟ್ಟ ಗ್ರಾಮ. ಭದ್ರಾವತಿ ತಾಲ್ಲೂಕು Read more…

ಫೋನ್ ಪೇ ಮೂಲಕ ಲಂಚ ಪಡೆದ ಮಹಿಳಾ ಇನ್ ಸ್ಪೆಕ್ಟರ್ ಲೋಕಾಯುಕ್ತ ಬಲೆಗೆ

ಬೆಂಗಳೂರು: ಜಾತಿ ಪ್ರಮಾಣ ಪತ್ರದ ನೈಜತೆ ಪರಿಶೀಲಿಸಲು ಫೋನ್ ಪೇ ಮೂಲಕ ಲಂಚ ಪಡೆದ ಮಹಿಳಾ ಪೊಲೀಸ್ ಇನ್ಸ್ಪೆಕ್ಟರ್ ಸೇರಿ ಇಬ್ಬರು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ನಾಗರಿಕ Read more…

ಲಂಚ ಪಡೆಯುವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಸರ್ವೇಯರ್

ಚಿಕ್ಕಮಗಳೂರು: ಕಡೂರು ತಾಲೂಕು ಸರ್ವೆಯರ್ ಅಶೋಕ್ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಹುಲ್ಲೇಹಳ್ಳಿಯ ವೆಂಕಟೇಶ್ ಅವರ ಬಳಿ ಲಂಚ ಸ್ವೀಕರಿಸುವಾಗ ದಾಳಿ ನಡೆಸಲಾಗಿದೆ. ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ Read more…

BREAKING: 10 ಸಾವಿರ ರೂ. ಲಂಚ ಸ್ವೀಕರಿಸುವಾಗಲೇ ‘ಲೋಕಾ’ ಬಲೆಗೆ ಬಿದ್ದ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯ

ಕಾರವಾರ: ಲಂಚ ಸ್ವೀಕರಿಸುತ್ತಿದ್ದ ನಗರ ಯೋಜನಾ ಸದಸ್ಯ ಶಿವಾನಂದ ತಾಮ್ರಣ್ಣನವರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕಾರವಾರ ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿಯಲ್ಲಿ ಲಂಚ ಸ್ವೀಕರಿಸುವಾಗ ಅವರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. Read more…

ಲಂಚ ಸ್ವೀಕರಿಸುತ್ತಿದ್ದ ಪೊಲೀಸ್ ನಿರೀಕ್ಷಕ ಸೇರಿ ಇಬ್ಬರು ಲೋಕಾಯುಕ್ತ ಬಲೆಗೆ

ಮಂಗಳೂರು: ಪೊಲೀಸ್ ಠಾಣೆಯಿಂದ ಸ್ಕೂಟರ್ ಬಿಡುಗಡೆ ಮಾಡಲು ಮೂರು ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದ ಮಂಗಳೂರು ಉತ್ತರ ಸಂಚಾರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಮೊಹಮ್ಮದ್ ಶರೀಫ್ ಕೆ. Read more…

ಲಂಚ ಪಡೆಯುತ್ತಿದ್ದ ಪಿಡಿಒ ಸೇರಿ ಇಬ್ಬರು ಲೋಕಾಯುಕ್ತ ಬಲೆಗೆ

ಉಡುಪಿ: ಲಂಚ ಪಡೆಯುತ್ತಿದ್ದ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ(PDO) ಹಾಗೂ ದ್ವಿತೀಯ ದರ್ಜೆ ಸಹಾಯಕ(SDA) ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಜಾಗದ ದಾಖಲೆಗೆ 9/11 ಮಾಡಿಕೊಡಲು 22 ಸಾವಿರ ರೂಪಾಯಿ Read more…

4 ಪರ್ಸೆಂಟ್ ಲಂಚ ಕೇಳಿದ ನೌಕರ ಲೋಕಾಯುಕ್ತ ಬಲೆಗೆ

ಶಿವಮೊಗ್ಗ: ಗುತ್ತಿಗೆದಾರನಿಂದ ಲಂಚ ಪಡೆಯುತ್ತಿದ್ದ ಶಿವಮೊಗ್ಗ ಮಹಾನಗರ ಪಾಲಿಕೆಯ ಇಂಜಿನಿಯರ್ ವಿಭಾಗದ ಅಕೌಂಟ್ ಸೆಕ್ಷನ್ ಕೇಸ್ ವರ್ಕರ್ ಸಿದ್ದೇಶ್ವರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಪಾಲಿಕೆ ಆವರಣದಲ್ಲಿರುವ ಇಂಜಿನಿಯರಿಂಗ್ ಕಟ್ಟಡದ Read more…

3 ಲಕ್ಷ ರೂ. ಲಂಚ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ದಾಳಿ, ಇಬ್ಬರು ಅರೆಸ್ಟ್

ಬೆಂಗಳೂರು: ಮೂರು ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ಬೆಸ್ಕಾಂ ಇಂಜಿನಿಯರ್ ಸೇರಿದಂತೆ ಇಬ್ಬರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಬಸವನಗರದ ಬೆಸ್ಕಾಂ ಎಇ ಯೋಗರಾಜ್ ಮತ್ತು ಚಾಲಕ ಮುರಳಿ Read more…

BREAKING: 40 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ASI

ಬೆಂಗಳೂರು ಸಂಜಯನಗರ ಠಾಣೆಯ ಎಎಸ್ಐ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಜಪ್ತಿ ಮಾಡಿದ್ದ ಆಟೋ ಬಿಡುಗಡೆಗಾಗಿ 40,000 ರೂ. ಲಂಚ ಸ್ವೀಕರಿಸುತ್ತಿದ್ದಾಗ ಎಎಸ್ಐ ವಿಜಯಕುಮಾರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. 50 Read more…

1.20 ಲಕ್ಷ ರೂ. ಲಂಚ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ದಾಳಿ: ಇಬ್ಬರು ಅರೆಸ್ಟ್

ಶಿವಮೊಗ್ಗ: ಭದ್ರಾ ಬಲದಂಡೆ ನಾಲೆಯಲ್ಲಿ ಹೂಳೆತ್ತುವ ಕಾಮಗಾರಿ ಮಾಡಿದ್ದ ಗುತ್ತಿಗೆದಾರನಿಗೆ ಟೆಂಡರ್ ಹಣ ನೀಡಲು ಲಂಚ ಪಡೆಯುತ್ತಿದ್ದ ನೀರಾವರಿ ಇಲಾಖೆಯ ಇಬ್ಬರು ನೌಕರರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ನೀರಾವರಿ Read more…

4 ಲಕ್ಷ ರೂ. ಲಂಚ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಕಂದಾಯ ನಿರೀಕ್ಷಕ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿಯಲ್ಲಿ 4 ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದ ಕಂದಾಯ ನಿರೀಕ್ಷಕ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಪಹಣಿಯಲ್ಲಿ ವಾರಸುದಾರರ ಹೆಸರು ಸೇರ್ಪಡೆಗಾಗಿ ಲಂಚ ಪಡೆಯುತ್ತಿದ್ದ Read more…

ಲಂಚ ಪ್ರಕರಣ: ಮಾಜಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರನ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಕೆ

ಬೆಂಗಳೂರು: ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮಕ್ಕೆ ರಾಸಾಯನಿಕ ಪೂರೈಕೆ ಟೆಂಡರ್ ನೀಡಲು ಬಿಜೆಪಿ ಮಾಜಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಪುತ್ರ ಎಂ.ವಿ. ಪ್ರಶಾಂತ್ ಕುಮಾರ್ ಲಂಚ Read more…

ಲಂಚ ಸ್ವೀಕರಿಸಿದ ಗ್ರಾಮ ಲೆಕ್ಕಾಧಿಕಾರಿಗೆ ಶಾಕ್: 3 ವರ್ಷ ಜೈಲು, ದಂಡ

ಹಾಸನ: ಹಾಸನ ಲೋಕಾಯುಕ್ತ ಪೊಲೀಸ್ ಠಾಣೆ ಮೊ.ನಂ 11/2012 ಕಲಂ 07.13(1)(ಡಿ) ಸಹವಾಚನ ಕಲಂ 13(2) ಕರ್ನಾಟಕ ಭ್ರಷ್ಟಚಾರ ನಿಗ್ರಹ ಕಾಯಿದೆ 1988 ರ ರಡಿ ದಿನಾಂಕ 28-11-2012 Read more…

10 ಲಕ್ಷ ರೂ. ಲಂಚ ಪಡೆಯುತ್ತಿದ್ದಾಲೇ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ

ಬೀದರ್: ಕೃಷಿಯೇತರ ಜಮೀನಿನ ನಿವೇಶನಗಳ ಮಾರಾಟದ ಅನುಮತಿಗೆ 10 ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದ ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಸೇರಿದಂತೆ ಮೂವರು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. Read more…

ರೈತನಿಂದ ಲಂಚ ಪಡೆಯುತ್ತಿದ್ದ ಗ್ರಾಮ ಆಡಳಿತಾಧಿಕಾರಿ ಲೋಕಾಯುಕ್ತ ಬಲೆಗೆ

ಚಿತ್ರದುರ್ಗ: ರೈತರೊಬ್ಬರ ಜಮೀನಿಗೆ ಸಂಬಂಧಿಸಿದ ಪೌತಿ ಖಾತೆ ಮಾಡಿಕೊಡಲು 10 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದ ಚಿತ್ರದುರ್ಗ ಜಿಲ್ಲೆ ನಲಗೇತನಹಟ್ಟಿ ವೃತ್ತದ ಗ್ರಾಮ ಆಡಳಿತಾಧಿಕಾರಿ ಹರೀಶ್ ಲೋಕಾಯುಕ್ತ ಬಲೆಗೆ Read more…

ಪಿಂಚಣಿ ಬಿಡುಗಡೆಗೊಳಿಸಲು ಲಂಚ ಸ್ವೀಕರಿಸುತ್ತಿದ್ದ ಇಬ್ಬರು ಲೋಕಾಯುಕ್ತ ಬಲೆಗೆ

ಉಡುಪಿ: ನಿವೃತ್ತ ಶಿಕ್ಷಕರೊಬ್ಬರಿಗೆ ಪಿಂಚಣಿ ಹಣ ಬಿಡುಗಡೆಗೊಳಿಸಲು ಲಂಚ ಪಡೆಯುತ್ತಿದ್ದ ಉಡುಪಿ ಖಜಾನೆಯ ಉಪನಿರ್ದೇಶಕ ಮತ್ತು ಸಹಾಯಕನನ್ನು ಲೋಕಾಯುಕ್ತ ಪೊಲೀಸರು ಶನಿವಾರ ಬಂಧಿಸಿದ್ದಾರೆ. ನಿವೃತ್ತ ಶಿಕ್ಷಕ ಹಿತೇಂದ್ರ ಭಂಡಾರಿ Read more…

ಲಂಚ ಪಡೆಯುತ್ತಿದ್ದ ಅಧಿಕಾರಿ ಲೋಕಾಯುಕ್ತ ಬಲೆಗೆ

ಬೆಂಗಳೂರು: ವಾಣಿಜ್ಯ ತೆರಿಗೆ ರಿಯಾಯಿತಿ ನೀಡಲು ವ್ಯಕ್ತಿಯೊಬ್ಬರಿಂದ ಲಂಚ ಪಡೆಯುತ್ತಿದ್ದ ಆರೋಪದಲ್ಲಿ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಯನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿ ಶೇಖರ್ Read more…

ಲೋಕಾಯುಕ್ತ ದಾಳಿ: ಲಂಚ ಸ್ವೀಕರಿಸುತ್ತಿದ್ದ ಕಂದಾಯ ಅಧಿಕಾರಿ ಸೇರಿ ಇಬ್ಬರು ವಶಕ್ಕೆ

ದಾವಣಗೆರೆ: ಲಂಚ ಸ್ವೀಕರಿಸುತ್ತಿದ್ದ ಹರಿಹರ ನಗರಸಭೆಯ ಕಂದಾಯ ಅಧಿಕಾರಿ, ಪ್ರಥಮ ದರ್ಜೆ ಸಹಾಯಕ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ದಾವಣಗೆರೆ ಜಿಲ್ಲೆಯ ಹರಿಹರ ನಗರಸಭೆ ಕಚೇರಿಯಲ್ಲಿ ಲೋಕಾಯುಕ್ತ ಪೊಲೀಸರು ದಾಳಿ Read more…

ಲಂಚ ಪಡೆಯುತ್ತಿದ್ದ ಉಪ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ

ದಾವಣಗೆರೆ: 2,000 ರೂ. ಲಂಚ ಪಡೆಯುತ್ತಿದ್ದ ಉಪ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಸಂತೆಬೆನ್ನೂರಿನ ಉಪ ತಹಶೀಲ್ದಾರ್ ಸುಧಾ ಮೂಡಲಗಿರಿಯಪ್ಪ ಲೋಕಾಯುಕ್ತ ಬಲೆಗೆ Read more…

ಹಣದ ಸಮೇತ ಬಲೆಗೆ ಬಿದ್ದ ಸಬ್ಸಿಡಿ ಸಾಲ ನೀಡಲು ಲಂಚ ಪಡೆಯುತ್ತಿದ್ದ ನೌಕರ

ಚಿಕ್ಕಮಗಳೂರು: ಸಬ್ಸಿಡಿ ನೇರ ಸಾಲದ ಸೌಲಭ್ಯ ನೀಡಲು ಅರ್ಜಿದಾರನಿಂದ 10,000 ರೂ. ಲಂಚ ಪಡೆಯುತ್ತಿದ್ದ ಸಮಾಜ ಕಲ್ಯಾಣ ಇಲಾಖೆಯ ದ್ವಿತೀಯ ದರ್ಜೆ ಸಹಾಯಕನನ್ನು ಶುಕ್ರವಾರ ಲೋಕಾಯುಕ್ತ ಪೊಲೀಸರು ಹಣದ Read more…

BREAKING: ಹಾಜರಾತಿ ನೀಡಲು ಲಂಚ ಸ್ವೀಕಾರ: ತಡರಾತ್ರಿ ಲೋಕಾಯುಕ್ತ ವಶಕ್ಕೆ ಹಾಸ್ಟೆಲ್ ವಾರ್ಡನ್

ಕಲಬುರಗಿ: ಲಂಚ ಪಡೆಯುತ್ತಿದ್ದ ಹಾಸ್ಟೆಲ್ ವಾರ್ಡನ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕಲಬುರಗಿ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯದ ವಾರ್ಡನ್ ಶಿವಶರಣಪ್ಪ ಅವರನ್ನು Read more…

BREAKING: 2 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದ PDO

ಬೆಂಗಳೂರು: ಎರಡು ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ಕುಂದಾಣಿ ಗ್ರಾಮ ಪಂಚಾಯಿತಿ ಪಿಡಿಒ ಪದ್ಮನಾಭ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕು ಕುಂದಾಣಿ ಗ್ರಾಮದ Read more…

ಲಂಚ ಸ್ವೀಕರಿಸುವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಇಂಜಿನಿಯರ್ ಗಳು

ತುಮಕೂರು: ಜಲಜೀವನ್ ಮಿಷನ್ ಯೋಜನೆ ಕಾಮಗಾರಿ ಬಿಲ್ ಪಾಸ್ ಮಾಡಲು ಲಂಚ ಸ್ವೀಕರಿಸುತ್ತಿದ್ದ ಮೂವರು ಇಂಜಿನಿಯರ್ ಗಳು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಚಿಕ್ಕನಾಯಕನಹಳ್ಳಿ ಪಟ್ಟಣದ ಗ್ರಾಮೀಣ ಕುಡಿಯುವ ನೀರು Read more…

20 ಸಾವಿರ ರೂ. ಲಂಚ ಪಡೆಯುವಾಗಲೇ ಲೋಕಾಯುಕ್ತ ಶಾಕ್

ಕಲಬುರಗಿ: ಪೆಟ್ರೋಲ್ ಬಂಕ್ ಗೆ ಎನ್ಒಸಿ ಕೊಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಇಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕಲಬುರಗಿ ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಗುರುರಾಜ್, ಸಿಬ್ಬಂದಿ ಸೋಪನ್ ರಾವ್ Read more…

ಎರಡು ಲಕ್ಷ ರೂ. ಲಂಚ ಸ್ವೀಕರಿಸುವಾಗ ಬಲೆಗೆ ಬಿದ್ದ ತಹಸೀಲ್ದಾರ್

ಬೆಂಗಳೂರು: ಎರಡು ಲಕ್ಷ ರೂಪಾಯಿ ಲಂಚ ಸ್ವೀಕರಿಸುವಾಗಲೇ ವಿಶೇಷ ತಹಸೀಲ್ದಾರ್ ಸೇರಿ ನಾಲ್ವರು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಬೆಂಗಳೂರು ದಕ್ಷಿಣ ತಾಲೂಕಿನ ವಿಶೇಷ ತಹಸೀಲ್ದಾರ್ ವಿ. ನಾಗರಾಜ್, Read more…

ಚಿಕಿತ್ಸೆಗೆ ಬಂದವರ ಬಳಿ ಲಂಚ ಪಡೆದಿದ್ದ ವೈದ್ಯ ಅಮಾನತು

ಚಿತ್ರದುರ್ಗ: ಶಸ್ತ್ರಚಿಕಿತ್ಸೆಗೆಂದು ಜಿಲ್ಲಾಸ್ಪತ್ರೆಗೆ ಬಂದಿದ್ದ ರೋಗಿಯೊಬ್ಬರಿಂದ ಲಂಚ ಸ್ವೀಕರಿಸಿದ್ದ ಜನರಲ್ ಸರ್ಜನ್ ಡಾ. ಸಾಲಿ ಮಂಜಪ್ಪ ಅವರನ್ನು ಅಮಾನತು ಮಾಡಲಾಗಿದೆ. ಸಾಲಿ ಮಂಜಪ್ಪ ಲಂಚ ಸ್ವೀಕರಿಸಿದ ವಿಡಿಯೋ ವೈರಲ್ Read more…

BREAKING NEWS: 1 ಲಕ್ಷ ರೂ. ಲಂಚ ಸ್ವೀಕರಿಸುವಾಗಲೇ ಲೋಕಾಯುಕ್ತ ದಾಳಿ: RFO, ಚಾಲಕ ಅರೆಸ್ಟ್

ಮಂಡ್ಯ: 1 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ಆರ್.ಎಫ್.ಒ. ಮತ್ತು ಚಾಲಕ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ವಲಯ ಅರಣ್ಯ ಅಧಿಕಾರಿ ಪುಟ್ಟಸ್ವಾಮಿ, ವಾಹನ ಚಾಲಕ Read more…

20 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ

ಹೊಸಪೇಟೆ: ವಿಜಯನಗರ ಜಿಲ್ಲೆ ಹೊಸಪೇಟೆಯಲ್ಲಿ ಕೆಕೆಆರ್‌ಟಿಸಿ(ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ) ವಿಭಾಗೀಯ ನಿಯಂತ್ರಣಾಧಿಕಾರಿ ವಿ.ಎಸ್. ಜಗದೀಶ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕರ್ತವ್ಯ ಲೋಪ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಬಸ್ Read more…

ವಸತಿ ಯೋಜನೆ ಕಂತು 90 ಸಾವಿರ ರೂ. ಬಿಡುಗಡೆಗೆ ಲಂಚ ಸ್ವೀಕರಿಸುತ್ತಿದ್ದ FDA ಗೆ ಲೋಕಾಯುಕ್ತ ಶಾಕ್

ಕೋಲಾರ: ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕು ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದು, 2,000 ರೂ. ಲಂಚ ಸ್ವೀಕರಿಸುತ್ತಿದ್ದ ಪ್ರಥಮ ದರ್ಜೆ ಸಹಾಯ ತೇಜಸ್ ಭೂಷಣ್ ಬಲೆಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...