alex Certify ಲಂಚ ಸ್ವೀಕಾರ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಲಂಚ ಸ್ವೀಕರಿಸುವಾಗಲೇ ಲೋಕಾಯುಕ್ತ ದಾಳಿ: ಬಲೆಗೆ ಬಿದ್ದ ಅರಣ್ಯ ಇಲಾಖೆ ಅಧಿಕಾರಿ

ಉಡುಪಿ: ಲಂಚ ಸ್ವೀಕರಿಸುತ್ತಿದ್ದ ಅರಣ್ಯ ಇಲಾಖೆ ಅಧಿಕಾರಿ ಹಾಗೂ ಅರಣ್ಯ ವೀಕ್ಷಕ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಉಡುಪಿ ಜಿಲ್ಲೆ ಬೈಂದೂರು ಉಪ ವಲಯ ಅರಣ್ಯ ಅಧಿಕಾರಿ ಬಂಗಾರಪ್ಪ, ಅರಣ್ಯ Read more…

ಲಂಚ ಪಡೆಯುವಾಗಲೇ ಲೋಕಾಯುಕ್ತ ಬಲೆಗೆ

ಚಿಕ್ಕಮಗಳೂರು: ಇ- ಸ್ವತ್ತು ಮಾಡಿಕೊಡಲು ಲಂಚ ಪಡೆಯುತ್ತಿದ್ದ ನಗರಸಭೆ ಬಿಲ್ ಕಲೆಕ್ಟರ್ ಪ್ರದೀಪ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ನಗರಸಭೆ ವಾರ್ಡ್ 2ರ ಬಿಲ್ ಕಲೆಕ್ಟರ್ ಆಗಿ ಪ್ರದೀಪ್ ಕಾರ್ಯನಿರ್ವಹಿಸುತ್ತಿದ್ದು, Read more…

ಲಂಚ ಸ್ವೀಕರಿಸುವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ತಾಲೂಕು ಕಚೇರಿ ನೌಕರ

ಶಿವಮೊಗ್ಗ: ಕೈಬರಹದ ಪಹಣಿ ಪತ್ರಿಕೆ ನೀಡಲು 2000 ರೂ. ಲಂಚ ಪಡೆಯುತ್ತಿದ್ದ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕು ಕಚೇರಿ ನೌಕರ ಬಸವರಾಜ್ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಸಾಗರದ Read more…

BREAKING: ಲಂಚ ಸ್ವೀಕರಿಸುವಾಗಲೇ ಬಲೆಗೆ ಬಿದ್ದ ಗ್ರಾಮ ಲೆಕ್ಕಿಗ

ಶಿವಮೊಗ್ಗ: ಶಿವಮೊಗ್ಗ ತಾಲೂಕು ಕಸಬಾ -1 ಹೋಬಳಿ, ಗಾಡಿಕೊಪ್ಪ ವೃತ್ತ ಗ್ರಾಮ ಅಡಳಿತ ಅಧಿಕಾರಿ ಸುರೇಶ್ ಜಿ. ಎಂಬುವವರು ಜಮೀನು ಖಾತೆ ಮಾಡಿಕೊಡಲು ಆರು ಸಾವಿರ ರೂ.ಗಳ ಲಂಚ Read more…

ಜೂಜುಕೋರರಿಂದ ಲಂಚ ಸ್ವೀಕರಿಸುತ್ತಿದ್ದ ಪಿಎಸ್ಐ, ಕಾನ್ ಸ್ಟೆಬಲ್ ಅರೆಸ್ಟ್

ಹಾವೇರಿ: ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ತಡಸ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಸ್ಪೀಟ್ ಜೂಜಾಟ ಆಡಿಸಲು ಎರಡು ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದ ಆರೋಪದ ಮೇಲೆ ತಡಸ ಪೋಲಿಸ್ Read more…

ಲಂಚ ಸ್ವೀಕಾರ ಪ್ರಕರಣದಲ್ಲಿ ಜಿಎಸ್‌ಟಿ ಮಾಜಿ ಅಧೀಕ್ಷಕರಿಗೆ 3 ವರ್ಷ ಜೈಲು, 5 ಲಕ್ಷ ರೂ. ದಂಡ

ಬೆಂಗಳೂರು: ಲಂಚ ಸ್ವೀಕರಿಸಿದ ಪ್ರಕರಣದಲ್ಲಿ ಕೇಂದ್ರ ಅಬಕಾರಿ ಸೇವಾ ತೆರಿಗೆ ಮಾಜಿ ಅಧೀಕ್ಷಕ ಜಿತೇಂದ್ರ ಕುಮಾರ್ ದಾಗೂರ್ ಅವರಿಗೆ ಮೂರು ವರ್ಷ ಜೈಲು, 5 ಲಕ್ಷ ರೂಪಾಯಿ ದಂಡ Read more…

BREAKING: 3.5 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಅರಳುಮಲ್ಲಿಗೆ ಗ್ರಾಮ ಪಂಚಾಯಿತಿ ಪಿಡಿಒ ನಿರಂಜನ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ರೆಸ್ಟೋರೆಂಟ್ ಜನರಲ್ ಲೈಸೆನ್ಸ್ ನವೀಕರಿಸಲು 5 ಲಕ್ಷ ರೂಪಾಯಿಗೆ Read more…

BREAKING: ಕೇಸ್ ವರ್ಕರ್ ನಿಂದ ಹಿಡಿದು ಕಮಿಷನರ್ ವರೆಗೂ ಲಂಚ: ಲೋಕಾಯುಕ್ತ ದಾಳಿ ವೇಳೆ 6 ಅಧಿಕಾರಿಗಳು ಅರೆಸ್ಟ್

ಬಳ್ಳಾರಿ: ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರ ಕಚೇರಿ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದೆ. ದಾಳಿಯ ವೇಳೆ ಕೇಸ್ ವರ್ಕರ್ ನಿಂದ ಹಿಡಿದು ಆಯುಕ್ತರವರೆಗೂ ಲಂಚ ಸ್ವೀಕಾರ ಮಾಡಲಾಗುತ್ತಿತ್ತು. ಒಂದೇ ಪ್ರಕರಣದಲ್ಲಿ Read more…

ಲಂಚ ಪಡೆಯುವಾಗಲೇ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ಅಧಿಕಾರಿ

ಶಿವಮೊಗ್ಗ: ಲಂಚ ಸ್ವೀಕರಿಸುತ್ತಿದ್ದ ಶಿವಮೊಗ್ಗ ತಾಲೂಕಿನ ಅಬಲಗೆರೆ ಗ್ರಾಮ ಪಂಚಾಯಿತಿ ಗ್ರೇಡ್ 2 ಕಾರ್ಯದರ್ಶಿ ಯೋಗೇಶ್ ಅವರನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಶಿವಮೊಗ್ಗದ ನವುಲೆ ನಿವಾಸಿ ಬಿ. Read more…

ರೈತನಿಂದ ಲಂಚ ಸ್ವೀಕರಿಸುತ್ತಿದ್ದ ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ

ಮಂಡ್ಯ: 2500 ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ಗ್ರಾಮಲೆಕ್ಕಿಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಬಾಚನಹಳ್ಳಿ ಗ್ರಾಮ ಲೆಕ್ಕಿಗ ಸಿದ್ದರಾಯ ಮಾಲಿ ಬಲೆಗೆ ಬಿದ್ದವರು. ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಬಾಚನಹಳ್ಳಿ Read more…

40 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ಅಧಿಕಾರಿ ಲೋಕಾ ಬಲೆಗೆ

ಬೆಂಗಳೂರು: ಅರ್ಬನ್ ಬ್ಯಾಂಕ್ ಕೋ ಆಪರೇಟಿವ್ ಸೊಸೈಟಿಯ ಎಜಿಓ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕಚೇರಿಯಲ್ಲಿ 40,000 ರೂ. ಲಂಚ ಪಡೆಯುತ್ತಿದ್ದ ಅಧಿಕಾರಿ ಶುಭಾ ವಾಡ್ಕರ್ ಬಲೆಗೆ ಬಿದ್ದವರು. ಕನ್ನಿಂಗ್ Read more…

BREAKING: 25 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ ಮಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಲೋಕಾಯುಕ್ತ ಬಲೆಗೆ

ಮಂಗಳೂರು: ಮಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. 25 ಲಕ್ಷ ರೂ. ಲಂಚ ಸ್ವೀಕರಿಸುವಾಗ ಆಯುಕ್ತ ಮನ್ಸೂರ್ ಅಲಿ ಸಿಕ್ಕಿಬಿದ್ದಿದ್ದಾರೆ. ಮಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ Read more…

BREAKING: ಲಂಚ ಸ್ವೀಕರಿಸುತ್ತಿದ್ದ ಪಿಐ, ಪಿಎಸ್ಐ ಲೋಕಾಯುಕ್ತ ಬಲೆಗೆ

ಬೆಂಗಳೂರು: ಬೆಂಗಳೂರಿನ ಕೆಆರ್ ಪುರಂ ಪೊಲೀಸ್ ಠಾಣೆ ಪಿಐ ಮತ್ತು ಪಿಎಸ್ಐ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಪಿಐ ವಜ್ರಮುನಿ ಮತ್ತು ಪಿಎಸ್ಐ ರಮ್ಯಾ ಬಲೆಗೆ ಬಿದ್ದವರು. ಒಂದು ಲಕ್ಷ Read more…

ಲೋಕಾಯುಕ್ತ ಬಲೆಗೆ ಬಿದ್ದ ಅಗ್ನಿಶಾಮಕ ಇಲಾಖೆ ಅಧಿಕಾರಿ

ಶಿವಮೊಗ್ಗ: 5,000 ರೂ. ಲಂಚ ಸ್ವೀಕರಿಸುತ್ತಿದ್ದ ಶಿವಮೊಗ್ಗ ಅಗ್ನಿಶಾಮಕ ಠಾಣೆಯ ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಜಿ. ಮಹಾಲಿಂಗಪ್ಪ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಶಾರ್ಟ್ ಸರ್ಕ್ಯೂಟ್ ನಿಂದಾಗಿ ದೂರುದಾರರ ಕಾರ್ Read more…

ಲಂಚ ಸ್ವೀಕರಿಸುವಾಗಲೇ ಲೋಕಾಯುಕ್ತ ದಾಳಿ: ಕಂದಾಯ ನಿರೀಕ್ಷಕ ಅರೆಸ್ಟ್

ಶಿವಮೊಗ್ಗ: ಉತ್ತರ ಕನ್ನಡ ಜಿಲ್ಲೆ ಹೊನ್ನಾವರದ ಪ್ರತಿಭಾ ಎಂ ನಾಯ್ಕ ಕೋಂ ಮಹೇಶ್ ನಾಯ್ಕ ಎಂಬುವವರು ನೀಡಿದ ದೂರಿನ ಹಿನ್ನೆಲೆಯಲ್ಲಿ ಇ-ಸ್ವತ್ತು ಮಾಡಿಸಲು ಲಂಚದ ಪಡೆದ ಸೊರಬ ಪುರಸಭೆ Read more…

ಕಚೇರಿಯಲ್ಲಿ ಲಂಚ ಸ್ವೀಕರಿಸುವಾಗಲೇ ರೆಡ್ ಹ್ಯಾಂಡಾಗಿ ಸಿಕ್ಕಿ ಬಿದ್ದ ಇಂಜಿನಿಯರ್

ಬಳ್ಳಾರಿಯಲ್ಲಿ ಸಹಾಯಕ ಇಂಜಿನಿಯರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕಾಮಗಾರಿ ಮೊತ್ತ 30 ಲಕ್ಷ ರೂಪಾಯಿ ಪಾವತಿಸಲು 2 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟು ಸ್ವೀಕರಿಸುತ್ತಿದ್ದರು. ಅವರು ಕಚೇರಿಯಲ್ಲಿ Read more…

50 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ಇಬ್ಬರು ಲೋಕಾಯುಕ್ತ ಬಲೆಗೆ

ಶಿವಮೊಗ್ಗ: ನಗರದ ಎಪಿಎಂಸಿ ಕಾರ್ಯದರ್ಶಿ ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ಸೋಮವಾರ ದಾಳಿ ನಡೆಸಿ ಇಬ್ಬರನ್ನು ಬಂಧಿಸಿದ್ದಾರೆ. ಎಪಿಎಂಸಿ ಕಾರ್ಯದರ್ಶಿ ಕೋಡಿಗೌಡ ಮತ್ತು ಲೈಸೆನ್ಸ್ ಕೇಸ್ ವರ್ಕರ್ ಯೋಗೇಶ್ Read more…

15,000 ರೂ. ಲಂಚ ಸ್ವೀಕರಿಸುವಾಗಲೇ ಲೋಕಾಯುಕ್ತ ದಾಳಿ: ಬಲೆಗೆ ಬಿದ್ದ ಮೆಸ್ಕಾಂ ಇಂಜಿನಿಯರ್

ಚಿಕ್ಕಮಗಳೂರು: ಮೂಡಿಗೆರೆ ತಾಲೂಕಿನ ದಾರದಹಳ್ಳಿ ಮೆಸ್ಕಾಂ ಉಪ ವಿಭಾಗದ ಕಿರಿಯ ಇಂಜಿನಿಯರ್ ಮಂಜುನಾಥ್ ಲಂಚದ ಹಣ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ವಿದ್ಯುತ್ ಸಂಪರ್ಕ ಕಾಮಗಾರಿಗೆ ಅನುಮೋದನೆ ನೀಡಲು Read more…

ಲೋಕಾಯುಕ್ತ ಬಲೆಗೆ ಬಿದ್ದ KSRTC ಅಧಿಕಾರಿ

ಚಿಕ್ಕಮಗಳೂರು: ಚಾಲಕನಿಂದ ಲಂಚ ಸ್ವೀಕರಿಸುತ್ತಿದ್ದ ಚಿಕ್ಕಮಗಳೂರು ಕೆ.ಎಸ್.ಆರ್.ಟಿ.ಸಿ. ವಿಭಾಗೀಯ ನಿಯಂತ್ರಣಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ವಿಭಾಗೀಯ ನಿಯಂತ್ರಣಾಧಿಕಾರಿ ಕಚೇರಿಗೆ ಬಸ್ ಚಾಲಕನಿಂದ 10,000 ರೂ. ಲಂಚ ಸ್ವೀಕರಿಸುವಾಗ ರೆಡ್ Read more…

ಗಳಿಕೆ ರಜೆ ನಗದೀಕರಣಕ್ಕೆ ಲಂಚ: ಲೋಕಾಯುಕ್ತ ಬಲೆಗೆ ಬಿದ್ದ ಉಪ ಪ್ರಾಚಾರ್ಯ

ಬೆಳಗಾವಿ: ಗಳಿಕೆ ರಜೆ ನಗದೀಕರಣಕ್ಕೆ ಠರಾವು ಪ್ರತಿ ನೀಡಲು ಲಂಚ ಸ್ವೀಕರಿಸುತ್ತಿದ್ದ ಉಪ ಪ್ರಾಚಾರ್ಯ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಬೆಳಗಾವಿ ಜಿಲ್ಲೆ ನಾಗನೂರಿನ ಬಸವೇಶ್ವರ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ರವೀಂದ್ರ Read more…

25000 ರೂ. ಲಂಚ ಸ್ವೀಕರಿಸಿದ ಇಬ್ಬರು ಅಧಿಕಾರಿಗಳು ಅರೆಸ್ಟ್

ಬೆಂಗಳೂರು: ಎಲೆಕ್ಟ್ರಿಕಲ್ ಕೇಬಲ್ ಮರು ಅಳವಡಿಕೆ ಕಾಮಗಾರಿ ಸಂಬಂಧ 25 ಸಾವಿರ ರೂಪಾಯಿ ಲಂಚ ಸ್ವೀಕರಿಸಿದ್ದ ಇಬ್ಬರು ಬೆಸ್ಕಾಂ ಅಧಿಕಾರಿಗಳನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಬೆಸ್ಕಾಂ ಸಹಾಯಕ ಇಂಜಿನಿಯರ್ Read more…

ಲಂಚ ಸ್ವೀಕರಿಸುವಾಗಲೇ ಬಲೆಗೆ ಬಿದ್ದ ಪಿಡಿಒ: ವಶಕ್ಕೆ ಪಡೆದ ಲೋಕಾಯುಕ್ತ ಪೊಲೀಸರಿಂದ ವಿಚಾರಣೆ

ವಿಜಯಪುರ: 15 ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ತಾಲೂಕಿನ ಹುಣಶ್ಯಾಳ ಗ್ರಾಮದ ಪಿಡಿಒ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಪಿಡಿಒ ಸಂಗಮೇಶ್ ಬಲೆಗೆ ಬಿದ್ದವರು ಎಂದು Read more…

ಲಂಚ ಸ್ವೀಕರಿಸುತ್ತಿದ್ದ ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಬೆಂಗಳೂರು: ಜಮೀನಿನ ಖಾತೆ ಮಾಡಿಕೊಡಲು ಲಂಚ ಸ್ವೀಕರಿಸುತ್ತಿದ್ದ ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕೋನಪ್ಪನ ಅಗ್ರಹಾರ ಗ್ರಾಮ ಪಂಚಾಯಿತಿಯ ಗ್ರಾಮ ಲೆಕ್ಕಾಧಿಕಾರಿ ಜತ್ತಪ್ಪ ಬಂಧಿತ ಆರೋಪಿ. ಹೆಚ್.ಎಂ. Read more…

ಫೋನ್ ಪೇ ಮೂಲಕ 83 ಸಾವಿರ ಪಡೆದು ಮತ್ತೆ 1.50 ಲಕ್ಷ ರೂ. ಲಂಚ ಸ್ವೀಕರಿಸತ್ತಿದ್ದ ಎಇಇ, ಜೆಇ ಲೋಕಾಯುಕ್ತ ಬಲೆಗೆ

ಧಾರವಾಡ: ಲಂಚ ಸ್ವೀಕರಿಸುತ್ತಿದ್ದಾಗಲೇ ಶಿಗ್ಗಾಂವಿ ಏತ ನೀರಾವರಿ ಉಪ ವಿಭಾಗದ ಎಇಇ, ಜೆಇ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಧಾರವಾಡದಲ್ಲಿರುವ ಶಿಗ್ಗಾಂವಿ ಏತ ನೀರಾವರಿ ಇಲಾಖೆ ಕಚೇರಿಯಲ್ಲಿ 1.50 ಲಕ್ಷ Read more…

50,000 ರೂ. ಲಂಚ ಪಡೆಯುತ್ತಿದ್ದ ರಾಷ್ಟ್ರೀಯ ಯುನಾನಿ ಸಂಸ್ಥೆ ಆಡಳಿತಾಧಿಕಾರಿ ಅರೆಸ್ಟ್

ಬೆಂಗಳೂರು: ಕ್ಯಾಂಟೀನ್ ಮಾಲೀಕರಿಗೆ ಬಿಲ್ ಬಾಕಿ ಮೊತ್ತ ನೀಡಲು 50,000 ರೂ. ಲಂಚ ಸ್ವೀಕರಿಸುತ್ತಿದ್ದ ಕೊಟ್ಟಿಗೆಪಾಳ್ಯ ರಾಷ್ಟ್ರೀಯ ಯುನಾನಿ ವೈದ್ಯಕೀಯ ಸಂಸ್ಥೆಯ ಆಡಳಿತಾಧಿಕಾರಿ ನದೀಮ್ ಸಿದ್ದಿಕಿ ಅವರನ್ನು ಸಿಬಿಐ Read more…

ಬಳ್ಳಾರಿ RTO ಕಚೇರಿ ಮೇಲೆ ಲೋಕಾಯುಕ್ತ ದಾಳಿ: ಲಂಚ ಸ್ವೀಕರಿಸುತ್ತಿದ್ದ ಇಬ್ಬರು ಬಲೆಗೆ

ಬಳ್ಳಾರಿ: ಬಳ್ಳಾರಿಯ ಆರ್.ಟಿ.ಒ. ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ. ದಾಳಿಯ ವೇಳೆ ಲಂಚ ಪಡೆಯುತ್ತಿದ್ದ ಆರ್.ಟಿ.ಒ. ಸಿಬ್ಬಂದಿ ಮತ್ತು ಏಜೆಂಟ್ ವಶಕ್ಕೆ ಪಡೆಯಲಾಗಿದೆ. ಆರ್.ಟಿ.ಒ. ಸಿಬ್ಬಂದಿ Read more…

ಮನೆ ಪರಿಹಾರ ಧನ ನೀಡಲು ಲಂಚ ಸ್ವೀಕರಿಸುತ್ತಿದ್ದ ಪಿಡಿಒ ಲೋಕಾಯುಕ್ತ ಬಲೆಗೆ

ಶಿವಮೊಗ್ಗ: ಲಂಚ ಸ್ವೀಕರಿಸುತ್ತಿದ್ದ ಗ್ರಾಮ ಪಂಚಾಯಿತಿ ಪಿಡಿಒ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ. ಶಿಕಾರಿಪುರ ತಾಲೂಕು ಸಂಕ್ಲಾಪುರ ವಾಸಿ ಸಾಕಮ್ಮ ಕೋಂ ವೆಂಕಟೇಶಪ್ಪ Read more…

40 ಸಾವಿರ ರೂ. ಲಂಚದ ಸಮೇತ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ

ಬೆಂಗಳೂರಿನಲ್ಲಿ ಬೆಸ್ಕಾಂ ಅಧಿಕಾರಿ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಸಹಾಯಕ ಲೆಕ್ಕಾಧಿಕಾರಿ ನವೀನ್ ಕುಮಾರ್ ಲೋಕಾಯುಕ್ತ ಬಲೆಗೆ ಬಿದ್ದವರು ಎಂದು ಹೇಳಲಾಗಿದೆ. ವಿದ್ಯುತ್ ಮೀಟರ್ ಗೆ ಸಂಬಂಧಿಸಿದಂತೆ ಹೆಸರು Read more…

ಮಠಕ್ಕೆ ದಾನದ ಜಮೀನು ನೋಂದಣಿಗೆ ಲಂಚ ಸ್ವೀಕರಿಸುತ್ತಿದ್ದ ಸಬ್ ರಿಜಿಸ್ಟ್ರಾರ್ ಲೋಕಾಯುಕ್ತ ಬಲೆಗೆ

ಕಾರವಾರ: ಮೂರು ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ಉತ್ತರ ಕನ್ನಡ ಜಿಲ್ಲೆ ಶಿರಸಿ ಸಬ್ ರಿಜಿಸ್ಟ್ರಾರ್ ರಾಧಮ್ಮ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ದಾಸನಕೊಪ್ಪದ ಬಸವರಾಜ ನಂದಿಕೇಶ್ವರ ಮಠದಿಂದ ಅವರು Read more…

ಲಂಚ ಸ್ವೀಕರಿಸುವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿ

ಬೆಳಗಾವಿ: ಲಂಚ ಸ್ವೀಕರಿಸುತ್ತಿದ್ದ ಬೆಳಗಾವಿ ವಿಭಾಗ ವಾಣಿಜ್ಯ ತೆರಿಗೆ ಇಲಾಖೆ ಜಂಟಿ ಆಯುಕ್ತೆ ದಾಕ್ಷಾಯಿಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಜಿಎಸ್‌ಟಿಗೆ ಸಂಬಂಧಿಸಿದ ಪ್ರಕರಣ ಇತ್ಯರ್ಥಗೊಳಿಸಲು 25,000 ರೂ.ಗೆ ಬೇಡಿಕೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...