alex Certify ಲಂಚ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೃಷಿ ಸಚಿವರ ವಿರುದ್ಧ ಲಂಚದ ಆರೋಪ; ದೂರಿನ ಬಗ್ಗೆ ಕ್ರಮ ವಹಿಸುವಂತೆ CSಗೆ ರಾಜ್ಯಪಾಲರ ಸೂಚನೆ

ಬೆಂಗಳೂರು: ಕೃಷಿ ಸಚಿವ ಚಲುವರಾಯಸ್ವಾಮಿ ವಿರುದ್ಧ ಲಂಚದ ಆರೋಪ ಕೇಳಿಬಂದಿದ್ದು, 7 ಜನ ಸಹಾಯಕ ಕೃಷಿ ಅಧಿಕಾರಿಗಳು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಪತ್ರ ಬರೆದು ದೂರು Read more…

ಲಂಚ ಪಡೆಯುವಾಗಲೇ ಸಿಕ್ಕಿಬಿದ್ದ ಪತಿ, ಜೈಪುರ ಮೇಯರ್ ಸ್ಥಾನದಿಂದ ವಜಾಗೊಂಡ ಪತ್ನಿ

ರಾಜಸ್ಥಾನ ಸರ್ಕಾರ ಜೈಪುರ ಹೆರಿಟೇಜ್ ಮುನ್ಸಿಪಲ್ ಕಾರ್ಪೊರೇಷನ್ ಮೇಯರ್ ಮುನೇಶ್ ಗುರ್ಜಾರ್ ಅವರನ್ನು ವಜಾಗೊಳಿಸಿದೆ, ಅವರ ಪತಿ ಸುಶೀಲ್ ಗುರ್ಜಾರ್ ಅವರನ್ನು ನಿನ್ನೆ ರಾಜ್ಯದ ಭ್ರಷ್ಟಾಚಾರ ನಿಗ್ರಹ ದಳ Read more…

ವಸತಿ ಶಾಲೆ ಪ್ರವೇಶಕ್ಕೆ ಲಂಚ ಪಡೆಯುತ್ತಿದ್ದ ಪ್ರಾಂಶುಪಾಲ ಲೋಕಾಯುಕ್ತ ಬಲೆಗೆ

ಬೀದರ್: ಬೀದರ್ ಜಿಲ್ಲೆ ಬಸವಕಲ್ಯಾಣ ತಾಲೂಕಿನ ಮುಡಬಿ ಗ್ರಾಮದ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆ ಪ್ರಾಚಾರ್ಯ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಪ್ರಾಚಾರ್ಯ ಶಂಕರ ಜೋಗೆ Read more…

ಅಂಗಡಿ ಹೆಸರು ಬದಲಿಸಲು ಲಂಚ; ವಾಣಿಜ್ಯ ತೆರಿಗೆ ಅಧಿಕಾರಿಗೆ ಮೂರು ವರ್ಷ ಜೈಲು…!

ಅಂಗಡಿ ಹೆಸರು ಬದಲಿಸಿಕೊಳ್ಳಲು ಅವಕಾಶ ಕಲ್ಪಿಸಿಕೊಡುವ ಸಲುವಾಗಿ ಲಂಚ ಪಡೆದಿದ್ದ ವಾಣಿಜ್ಯ ತೆರಿಗೆ ನಿವೃತ್ತ ಅಧಿಕಾರಿಯೊಬ್ಬರಿಗೆ ನ್ಯಾಯಾಲಯ ಮೂರು ವರ್ಷ ಜೈಲು ಶಿಕ್ಷೆ ಮತ್ತು 40,000 ರೂಪಾಯಿ ದಂಡ Read more…

ಲಂಚ ಸ್ವೀಕರಿಸುವುದು ಮಾತ್ರ ಭ್ರಷ್ಟಾಚಾರ ಅಲ್ಲ, ವಿಳಂಬವೂ ಭ್ರಷ್ಟಾಚಾರವೇ: ಸಿಎಂ ಸಿದ್ಧರಾಮಯ್ಯ

ಹಾವೇರಿ: ಸರ್ಕಾರಿ ಕಚೇರಿಗಳಿಗೆ ಜನ ಬಂದಾಗ ಕೂರಿಸಿ ಮಾತನಾಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಲಂಚ ಸ್ವೀಕರಿಸುವುದು ಮಾತ್ರ ಭ್ರಷ್ಟಾಚಾರ ಅಲ್ಲ, ವಿಳಂಬ ಮಾಡಿದರೂ ಕೂಡ ಭ್ರಷ್ಟಾಚಾರವೇ ಎಂದು Read more…

ಲಂಚ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಡಿಡಿಪಿಐ, ಎಫ್‌ಡಿಎ

ಹಾವೇರಿ: ಲಂಚ ಪಡೆಯುತ್ತಿದ್ದ ಹಾವೇರಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಅಂದಾನಪ್ಪ ವಡಗೇರಿ ಮತ್ತು ಪ್ರಥಮ ದರ್ಜೆ ಸಹಾಯಕ ದತ್ತಾತ್ರೇಯ ಕುಂಟೆ ಅವರನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ Read more…

50 ಸಾವಿರ ರೂ. ಲಂಚ ಪಡೆಯುತ್ತಿದ್ದ ಪೊಲೀಸ್, ಮಧ್ಯವರ್ತಿ ಅರೆಸ್ಟ್

ಬೆಂಗಳೂರು: 50,000 ರೂ. ಲಂಚ ಪಡೆಯುತ್ತಿದ್ದ ಪೊಲೀಸ್ ಹೆಡ್ ಕಾನ್ಸ್ಟೇಬಲ್ ಮತ್ತು ಮಧ್ಯವರ್ತಿಯನ್ನು ಲೋಕಾಯುಕ್ತ ಪೊಲೀಸರು ಭಾನುವಾರ ಬಂಧಿಸಿದ್ದಾರೆ. ವಂಚನೆ ಪ್ರಕರಣದಲ್ಲಿ ಆರೋಪಿಯಾಗಿರುವ ವ್ಯಕ್ತಿಯ ಪರ ಅನುಕೂಲಕರವಾದ ವರದಿ Read more…

Video | ಲಂಚ ಪಡೆಯುವಾಗಲೇ ರೆಡ್‌ ಹ್ಯಾಂಡಾಗಿ ಸಿಕ್ಕಿಬಿದ್ದ ಪೊಲೀಸ್;‌ ಬಂಧನದ ವೇಳೆ ʼಹೈಡ್ರಾಮಾʼ

ನವದೆಹಲಿ: ಲಂಚ ಕೇಳುತ್ತಿದ್ದ ಆರೋಪದ ಮೇಲೆ ಇಬ್ಬರು ಮುಖ್ಯ ಪೇದೆಗಳನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ಮಂಗಳವಾರ ಬಂಧಿಸಿದೆ. ಆ ನಂತರ ದೊಡ್ಡ ಹೈಡ್ರಾಮವೇ ನಡೆದಿದೆ. ಲಂಚ ಪಡೆದ Read more…

9000 ರೂ. ಲಂಚ ಸ್ವೀಕರಿಸುತ್ತಿದ್ದ ಅಧಿಕಾರಿಗೆ ಲೋಕಾಯುಕ್ತ ಶಾಕ್

ಚಿತ್ರದುರ್ಗ: ಡಿ. ದೇವರಾಜ ಅರಸು ನಿಗಮದ ಅಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಚಿತ್ರದುರ್ಗದ ದೇವರಾಜ ಅರಸು ನಿಗಮದ ಕೇಸ್ ವರ್ಕರ್ ಮಲ್ಲೇಶ್ ಲೋಕಾಯುಕ್ತ ಬಲೆಗೆ ಬಿದ್ದವರು. ಸಾಲದ ಮೊತ್ತ Read more…

ವಶದಲ್ಲಿದ್ದ ಆರೋಪಿ ಜಾಮೀನಿಗೆ 15 ಸಾವಿರ ಲಂಚ ಪಡೆಯುತ್ತಿದ್ದ ಮಹಿಳಾ ಎಸ್ಐ ಲೋಕಾಯುಕ್ತ ಬಲೆಗೆ

ಬೆಂಗಳೂರು: ಆರೋಪಿಗೆ ಜಾಮೀನು ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ 15,000 ರೂ. ಲಂಚ ಪಡೆಯುತ್ತಿದ್ದ ಮಹಿಳಾ ಪಿಎಸ್ಐ ಒಬ್ಬರು ಲೋಕಾಯುಕ್ತ ಪೊಲೀಸರಿಗೆ ಬಿದ್ದಿದ್ದಾರೆ. ಶಿವಾಜಿನಗರ ಮಹಿಳಾ ಪೊಲೀಸ್ ಠಾಣೆಯ ಪಿಎಸ್ಐ Read more…

ಲಂಚ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ದಸ್ತಾವೇಜು ಬರಹಗಾರ

ದಾವಣಗೆರೆ: ಲಂಚ ಪಡೆಯುತ್ತಿದ್ದ ದಸ್ತು ಬರಹಗಾರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ದಾವಣಗೆರೆ ಜಿಲ್ಲೆ ಹರಿಹರ ಪಟ್ಟಣದ ಸಬ್ ರಿಜಿಸ್ಟ್ರಾರ್ ಕಚೇರಿ ಬಳಿ ದಸ್ತಾವೇಜು ಬರಹಗಾರ ಪರಮೇಶ್ವರ್ ಅವರನ್ನು ಲೋಕಾಯುಕ್ತ Read more…

ದಾಖಲೆ ಮ್ಯುಟೇಶನ್​ಗೆ 55 ಸಾವಿರ ರೂ.ಲಂಚ; ಮುನಿಸಿಪಾಲಿಟಿ ಗುಮಾಸ್ತ ಅರೆಸ್ಟ್

ಭೋಪಾಲ್ (ಮಧ್ಯಪ್ರದೇಶ): 55 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದ ಮಧ್ಯಪ್ರದೇಶ ಭಿಂಡ್ ಪುರಸಭೆಯಲ್ಲಿ ಗುಮಾಸ್ತನೊಬ್ಬನನ್ನು ಗ್ವಾಲಿಯರ್ ಲೋಕಾಯುಕ್ತ ಪೊಲೀಸ್ ತಂಡ ಶುಕ್ರವಾರ ಹಿಡಿದಿದೆ. ಆರೋಪಿಗಳು ಓಡಿಹೋಗಲು ಯತ್ನಿಸಿ ತಂಡದ Read more…

ಕಚೇರಿಯಲ್ಲೇ ಲಂಚ ಸ್ವೀಕರಿಸುತ್ತಿದ್ದ ನೌಕರ ಲೋಕಾಯುಕ್ತ ಬಲೆಗೆ

ಮೈಸೂರು: ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ ನೀಡಲು 1,500 ರೂ. ಲಂಚ ಸ್ವೀಕರಿಸುತ್ತಿದ್ದ ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ನಾಗರಾಜ್ ಲೋಕಾಯುಕ್ತ ಬಲೆಗೆ ಬಿದ್ದ Read more…

ಸಂತಾನಹರಣ ಚಿಕಿತ್ಸೆಗೆ ಲಂಚ ಸ್ವೀಕರಿಸುತ್ತಿದ್ದ ವೈದ್ಯ, ಆಶಾ ಕಾರ್ಯಕರ್ತೆ ಲೋಕಾಯುಕ್ತ ಬಲೆಗೆ

ಹಾವೇರಿ: ಹಾವೇರಿ ಜಿಲ್ಲಾಸ್ಪತ್ರೆಯ ವೈದ್ಯ ಮತ್ತು ಆಶಾ ಕಾರ್ಯಕರ್ತೆ ಲೋಕಾಯುಕ್ತ ಬಲಗೆ ಬಿದ್ದಿದ್ದಾರೆ. ಸಂತಾನ ಹರಣ ಶಸ್ತ್ರಚಿಕಿತ್ಸೆ ಮಾಡಲು 2,000 ರೂ. ಲಂಚ ಪಡೆಯುವಾಗ ಬಲೆಗೆ ಬಿದ್ದಿದ್ದಾರೆ. ಹಾಸನ Read more…

ಅಪ್ರಾಪ್ತನ ಬಿಡುಗಡೆಗೆ ಲಂಚ ಕೇಳಿದ ಪೊಲೀಸರು: ಟವೆಲ್‌ ಕಟ್ಟಿಕೊಂಡು ಠಾಣೆಗೆ ಬಂದ ತಂದೆ

ಕೊರ್ಬಾ: ಛತ್ತೀಸ್‌ಗಢದ ಕೊರ್ಬಾದಲ್ಲಿ ವ್ಯಕ್ತಿಯೊಬ್ಬ ದರಿ ಪೊಲೀಸ್ ಠಾಣೆಯ ಪೊಲೀಸರು ತಮ್ಮ 14 ವರ್ಷದ ಮಗನನ್ನು ಬಿಡುಗಡೆ ಮಾಡಲು ಪೊಲೀಸರು 30 ಸಾವಿರ ರೂಪಾಯಿ ಲಂಚ ಕೇಳುತ್ತಿರುವುದಾಗಿ ಆರೋಪಿಸಿದ್ದಾರೆ. Read more…

Watch Video | ಲಂಚ ಪಡೆಯುವಾಗಲೇ ರೆಡ್‌ ಹ್ಯಾಂಡ್‌ ಆಗಿ ಸಿಕ್ಕಿಬಿದ್ದ ಲೇಡಿ ಎಸ್‌ಐ

ಭಿವಾನಿ: ಹರಿಯಾಣದ ಭಿವಾನಿಯಲ್ಲಿ ಮಹಿಳೆಯಿಂದ 5,000 ರೂಪಾಯಿ ಲಂಚ ಸ್ವೀಕರಿಸಿರುವ ಆರೋಪದ ಮೇಲೆ ಹರಿಯಾಣ ಪೊಲೀಸ್‌ನ ಮಹಿಳಾ ಸಬ್‌ಇನ್ಸ್‌ಪೆಕ್ಟರ್ ಬಂಧಿತರಾಗಿದ್ದಾರೆ. ಮಹಿಳೆಯ ದೂರಿನ ಮೇರೆಗೆ ಈ ಕ್ರಮ ತೆಗೆದುಕೊಳ್ಳಲಾಗಿದೆ. Read more…

ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದವನು ಆತ್ಮಹತ್ಯೆಗೆ ಶರಣು…!

ಲಂಚ ಪಡೆಯುವಾಗ ಸಿಬಿಐ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಹಿರಿಯ ಅಧಿಕಾರಿಯೊಬ್ಬರು ವಿಚಾರಣೆ ಎದುರಿಸಬೇಕೆಂಬ ಭಯದಿಂದ ಸಿಬಿಐ ಕಚೇರಿಯ 4ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ Read more…

ಲಂಚ ಪಡೆಯುವಾಗಲೇ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪಿಎಸ್ಐ….!

ಲಂಚ ಪಡೆಯುವಾಗಲೇ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಒಬ್ಬರು ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿರುವ ಘಟನೆ ರಾಣೆಬೆನ್ನೂರಿನಲ್ಲಿ ನಡೆದಿದೆ. ಫಿರೋಜ್ ಎಂಬವರಿಗೆ ಬಾಡಿಗೆ ವಸೂಲಿ ಮಾಡಿಕೊಡಲು 40,000 ರೂಪಾಯಿ ಲಂಚ Read more…

ಲಂಚ ಪಡೆಯುವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳು

ಬೆಂಗಳೂರು: ಬೆಂಗಳೂರಿನಲ್ಲಿ ಇಬ್ಬರು ಬೆಸ್ಕಾಂ ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಎಇಇ ಭಾರತಿ, ಎಇ ಕುನಾಲ್ ಕುಮಾರ್ ಲೋಕಾಯುಕ್ತ ಬಲೆಗೆ ಬಿದ್ದವರು ಎಂದು ಹೇಳಲಾಗಿದೆ. 30 ಹೆಚ್.ಪಿ. ಯಿಂದ Read more…

50 ಸಾವಿರ ರೂ. ಲಂಚ ಪಡೆಯುವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಅರಣ್ಯಾಧಿಕಾರಿ

ಮಡಿಕೇರಿ: ಕೊಡಗು ಉಪ ಅರಣ್ಯ ಸಂರಕ್ಷಣಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಉಪ ಅರಣ್ಯ ಸಂರಕ್ಷಣಾಧಿಕಾರಿ ಹೆಚ್. ಪೂರ್ಣಿಮಾ ಲೋಕಾಯುಕ್ತ ಬಲೆಗೆ ಬಿದ್ದವರು. 50 ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ Read more…

ಲಂಚ ಪಡೆದ ಮುಖಂಡರು ಪಕ್ಷದಿಂದಲೇ ಹೊರಕ್ಕೆ: ಸುರ್ಜೆವಾಲಾ ಎಚ್ಚರಿಕೆ

ಮಡಿಕೇರಿ: ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ಕೂಡಲೇ ಲಂಚ ಮುಕ್ತ ಕರ್ನಾಟಕ ಗುರಿ ಹೊಂದಿದ್ದು, ಪಕ್ಷದ ಯಾವುದೇ ನಾಯಕರು ಲಂಚ ಪಡೆದಿರುವುದು ಗೊತ್ತಾದಲ್ಲಿ ಪಕ್ಷದಿಂದಲೇ ಹೊರಗೆ ಕಳಿಸಲಾಗುವುದು ಎಂದು Read more…

BREAKING: 40 ಲಕ್ಷ ರೂ. ಲಂಚ ಸಮೇತ ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ

ಬೆಂಗಳೂರು: ದಾವಣಗೆರೆ ಜಿಲ್ಲೆ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಪುತ್ರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. 40 ಲಕ್ಷ ರೂಪಾಯಿಗೂ ಹೆಚ್ಚು ಹಣದ ಸಮೇತ ರೆಡ್ Read more…

ಕಚೇರಿಯಲ್ಲೇ 2 ಲಕ್ಷ ರೂ. ಲಂಚ ಪಡೆಯುವಾಗಲೇ ಬಲೆಗೆ ಬಿದ್ದ ಅಧಿಕಾರಿಗಳು

ದಾವಣಗೆರೆ: ದಾವಣಗೆರೆ ನಗರ ಯೋಜನಾ ಪ್ರಾಧಿಕಾರದ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಇಬ್ಬರು ಸಿಬ್ಬಂದಿ 2 ಲಕ್ಷ ರೂಪಾಯಿ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಯೋಜನಾ ಪ್ರಾಧಿಕಾರದ ಸಹಾಯಕ Read more…

ಲಂಚ ಪಡೆಯುವಾಗಲೇ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಹಿರಿಯ ಸರ್ಕಾರಿ ನೌಕರ

ಹಿರಿಯ ಸರ್ಕಾರಿ ನೌಕರನೊಬ್ಬ ಲಂಚ ಪಡೆಯುವಾಗಲೇ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿರುವ ಘಟನೆ ಅಸ್ಸಾಂನ ಗೌಹಾತಿಯ ಚಂದ್ಮರಿಯಲ್ಲಿ ನಡೆದಿದೆ. ಈತನನ್ನು ಅಸ್ಸಾಂ ಭ್ರಷ್ಟಾಚಾರ ವಿರೋಧಿ ದಳ ಬಂಧಿಸಿದೆ. ದೀಪ್ Read more…

32 ವರ್ಷಗಳ ಹಿಂದೆ ನೂರು ರೂಪಾಯಿ ಲಂಚ ಪಡೆದಿದ್ದವನಿಗೆ ಈಗ ಒಂದು ವರ್ಷ ಜೈಲು….!

ಭಾರತದಲ್ಲಿ ನ್ಯಾಯ ವಿಳಂಬವಾಗಿ ಸಿಗುತ್ತದೆ ಎಂಬ ಮಾತಿದೆ. ಇದಕ್ಕೆ ಪುಷ್ಟಿ ನೀಡುವಂತೆ 32 ವರ್ಷಗಳ ಹಿಂದೆ ಅಂದರೆ 1991ರಲ್ಲಿ ನೂರು ರೂಪಾಯಿ ಲಂಚ ಪಡೆದ ವ್ಯಕ್ತಿಗೆ ಈಗ ನ್ಯಾಯಾಲಯ Read more…

ಲಂಚ ಸ್ವೀಕರಿಸುವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳು

ಬೆಂಗಳೂರು: ಇಬ್ಬರು ಬಿಬಿಎಂಪಿ ಅಧಿಕಾರಿಗಳು ಮತ್ತು ಮಧ್ಯವರ್ತಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಬಿಬಿಎಂಪಿ ಬೊಮ್ಮನಹಳ್ಳಿ ವಲಯದ ಟೌನ್ ಪ್ಲಾನಿಂಗ್ ಎಡಿ ಪಟ್ಟಣಶೆಟ್ಟಿ, ಕಚೇರಿ ಎಫ್.ಡಿ.ಎ. ಕೃಷ್ಣ, ಮದ್ಯವರ್ತಿ ರವಿ Read more…

BIG NEWS: ಸಹಜ ಹೆರಿಗೆಗೆ 15,000 ಲಂಚಕ್ಕೆ ಬೇಡಿಕೆ ಇಟ್ಟ ಸರ್ಕಾರಿ ಆಸ್ಪತ್ರೆ ನರ್ಸ್

ರಾಯಚೂರು: ನರ್ಸ್ ಒಬ್ಬರು ಆಸ್ಪತ್ರೆಯಲ್ಲಿ ರೋಗಿಗಳಿಂದ ಲಂಚ ವಸೂಲಿ ಮಾಡುತ್ತಿರುವ ವಿಡಿಯೋ ವೈರಲ್ ಆಗಿದ್ದು, ರಾಯಚೂರು ಜಿಲ್ಲೆಯ ಲಿಂಗಸಗೂರು ಆಸ್ಪತ್ರೆಯ ನರ್ಸ್ ಲಂಚಾವತಾರಕ್ಕೆ ರೋಗಿಗಳ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. Read more…

ಭ್ರಷ್ಟರ ವಿರುದ್ಧ ಚಾಟಿ ಬೀಸಿದ ಸುಪ್ರೀಂಕೋರ್ಟ್ ಮಹತ್ವದ ತೀರ್ಪು: ಸಾಂದರ್ಭಿಕ ಸಾಕ್ಷ್ಯ ಆಧಾರದಡಿ ಶಿಕ್ಷೆ

ನವದೆಹಲಿ: ಭ್ರಷ್ಟರ ವಿರುದ್ಧ ಚಾಟಿ ಬೀಸಿದ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಭ್ರಷ್ಟಾಚಾರ ಆರೋಪ ಹೊತ್ತ ಸರ್ಕಾರಿ ನೌಕರರು ಮತ್ತು ಅಧಿಕಾರಿಗಳ ವಿರುದ್ಧ ಲಭ್ಯವಿರುವ ಸಾಂದರ್ಭಿಕ ಪುರಾವೆಗಳ Read more…

ಲಂಚ ಪಡೆದು ರೆಡ್ ಹ್ಯಾಂಡಾಗಿ ಸಿಕ್ಕಿಬೀಳುತ್ತಲೇ ಹಣ ನುಂಗಲು ಪ್ರಯತ್ನಿಸಿದ ಎಸ್​ಐ! ವಿಡಿಯೋ ವೈರಲ್

ಎಮ್ಮೆ ಕಳ್ಳತನ ಪ್ರಕರಣದಲ್ಲಿ ವ್ಯಕ್ತಿಯೊಬ್ಬರಿಂದ ಲಂಚ ಪಡೆಯುತ್ತಿದ್ದ ಫರಿದಾಬಾದ್ (ಹರಿಯಾಣ) ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಸಿಕ್ಕಿಬಿದ್ದಿದ್ದಾರೆ. ವಿಜಿಲೆನ್ಸ್ ವಿಭಾಗದ ತಂಡ ಈತನನ್ನು ಹಿಡಿಯುತ್ತಿದ್ದಂತೆಯೇ ಕರೆನ್ಸಿ ನೋಟುಗಳನ್ನು ನುಂಗಲು ಅಧಿಕಾರಿ Read more…

ಲಂಚ ಪಡೆದ ಅಧಿಕಾರಿಗೆ 4 ವರ್ಷ ಜೈಲು; 4 ಲಕ್ಷ ರೂ. ದಂಡ

ಮಂಗಳೂರು: ಕಾರ್ಖಾನೆಗಳ ಮಾಲೀಕರಿಂದ ಲಂಚ ಪಡೆದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಧಿಕಾರಿಯೊಬ್ಬರಿಗೆ 4 ವರ್ಷ ಜೈಲು ಶಿಕ್ಷೆ ಹಾಗೂ 4 ಲಕ್ಷ ರೂಪಾಯಿ ದಂಡ ವಿಧಿಸಿ ದಕ್ಷಿಣ ಕನ್ನಡ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...