alex Certify ಲಂಚ | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

400 ರೂ. ಲಂಚ ಪಡೆದ ಪ್ರಕರಣದಲ್ಲಿ ರಾಜ್ಯ ಸರ್ಕಾರದ ಆದೇಶ ಎತ್ತಿ ಹಿಡಿದ ಹೈಕೋರ್ಟ್

ಲಂಚ ಪಡೆದ ಪ್ರಕರಣದಲ್ಲಿ ದ್ವಿತೀಯ ದರ್ಜೆ ಗುಮಾಸ್ತನನ್ನು ಕಡ್ಡಾಯ ನಿವೃತ್ತಿಗೊಳಿಸಿ ಆದೇಶಿಸಿದ್ದ ನಗರಾಭಿವೃದ್ಧಿ ಇಲಾಖೆಯ ಕ್ರಮವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ. ಇದನ್ನು ರದ್ದುಪಡಿಸಲು ಕೋರಿದ್ದ ಗುಮಾಸ್ತನ ಅರ್ಜಿಯನ್ನು ವಜಾಗೊಳಿಸಲಾಗಿದೆ. Read more…

ರಾತ್ರಿ ಮನೆಯಲ್ಲೇ ಲಂಚ ಸ್ವೀಕರಿಸುತ್ತಿದ್ದ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ

ಬೆಳಗಾವಿ: ಕಿತ್ತೂರು ತಹಶೀಲ್ದಾರ್ ಹಾಗೂ ಗುಮಾಸ್ತ ಲಂಚ ಸ್ವೀಕರಿಸುತ್ತಿದ್ದ ವೇಳೆಯಲ್ಲೇ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ತಹಶೀಲ್ದಾರ್ ಮತ್ತು ಗುಮಾಸ್ತ ಲಂಚ ಸ್ವೀಕರಿಸುತ್ತಿದ್ದ ಸಂದರ್ಭದಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ. Read more…

ʼಲಂಚದ ಉದ್ದೇಶದಿಂದ ಹಣ ನೀಡುವುದು ಅಪರಾಧದ ಆದಾಯದೊಂದಿಗೆ ಸಂಪರ್ಕಿತ ಚಟುವಟಿಕೆʼ: ‘ಸುಪ್ರೀಂ ಕೋರ್ಟ್‌’ ಮಹತ್ವದ ಅಭಿಪ್ರಾಯ

ಅಧಿಕಾರಿಗಳ ಲಂಚಾವತಾರದ ಬಗ್ಗೆ ಸುಪ್ರೀಂ ಕೋರ್ಟ್‌ ಮಹತ್ವದ ಹೇಳಿಕೆ ನೀಡಿದೆ. ಲಂಚ ನೀಡುವ ಉದ್ದೇಶದಿಂದ ಹಣವನ್ನು ಹಸ್ತಾಂತರಿಸುವ ಮೂಲಕ, ವ್ಯಕ್ತಿ ಉದ್ದೇಶಪೂರ್ವಕವಾಗಿ ಅಪರಾಧದ ಆದಾಯದೊಂದಿಗೆ ಸಂಬಂಧಿಸಿದ ಚಟುವಟಿಕೆಯಲ್ಲಿ ಭಾಗಿಯಾಗುತ್ತಾನೆ Read more…

ಪರೀಕ್ಷೆಯಲ್ಲಿ ಉತ್ತರದ ಬದಲು ಹಾಡು ಬರೆದ ವಿದ್ಯಾರ್ಥಿ…! ವಿಡಿಯೋ ವೈರಲ್

ಚಾಪ್ರಾ(ಬಿಹಾರ): ಕೆಲವು ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ನಕಲು ಮಾಡಿದರೆ, ಇನ್ನು ಕೆಲವರು ಶಿಕ್ಷಕರನ್ನು ಮೂರ್ಖರನ್ನಾಗಿಸಲು ಉತ್ತರ ಪತ್ರಿಕೆಯ ಮೇಲೆ ಏನೇನೋ ಬರೆಯುತ್ತಾರೆ. ಇತ್ತೀಚೆಗಂತೂ ಬಿಹಾರದಲ್ಲಿ ಇದು ಮಾಮೂಲಾಗಿಬಿಟ್ಟಿದೆ. ಇಂಥದ್ದೇ Read more…

ಸಬ್ಸಿಡಿ ಹಣ ಬಿಡುಗಡೆಗೆ 50 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದಾಗಲೇ ಬಲೆಗೆ ಬಿದ್ದ ಅಧಿಕಾರಿಗಳು ಅರೆಸ್ಟ್

ಬೆಳಗಾವಿ: ಸಬ್ಸಿಡಿ ಹಣ ಬಿಡುಗಡೆಗೆ 50,000 ರೂ. ಲಂಚ ಪಡೆಯುತ್ತಿದ್ದ ಜಿಲ್ಲಾ ಕೈಗಾರಿಕೆ ಕೇಂದ್ರದ ಜಂಟಿ ನಿರ್ದೇಶಕ ಮತ್ತು ಸಹಾಯಕ ನಿರ್ದೇಶಕರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿ ನಗರದ Read more…

ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ಬಿಇಒ: ಶಿಕ್ಷಕನಿಂದ ಲಂಚ ಸ್ವೀಕರಿಸುವಾಗಲೇ ಲೋಕಾಯುಕ್ತ ಬಲೆಗೆ

ಚಿಕ್ಕಮಗಳೂರು: ಕಡೂರು ಕ್ಷೇತ್ರ ಶಿಕ್ಷಣಾಧಿಕಾರಿ ಜಯಣ್ಣ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಕಡೂರು ಬಿಇಒ ಕೆ.ಎನ್. ಜಯಣ್ಣ ಅವರು ಶಾಲೆಗೆ ನಿಯೋಜನೆ ಮಾಡಲು ಶಿಕ್ಷಕನಿಂದ ಲಂಚ ಸ್ವೀಕರಿಸುತ್ತಿದ್ದ Read more…

ಭ್ರಷ್ಟ ಅಧಿಕಾರಿಗಳಿಗೆ ‘ಸುಪ್ರೀಂ’ ಬಿಗ್ ಶಾಕ್; 4 ತಿಂಗಳೊಳಗೆ ವಿಚಾರಣೆಗೆ ಅನುಮತಿ ನೀಡುವುದು ಕಡ್ಡಾಯ

ಭ್ರಷ್ಟ ಅಧಿಕಾರಿಗಳು ಲಂಚ ಪಡೆದುಕೊಳ್ಳುವುದೂ ಸೇರಿದಂತೆ ವಿವಿಧ ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾದರೂ ಸಹ ತಮಗಿರುವ ಪ್ರಭಾವ ಬಳಸಿ ವಿಚಾರಣೆ ವಿಳಂಬವಾಗುವಂತೆ ನೋಡಿಕೊಳ್ಳುತ್ತಾರೆ. ಇದೀಗ ಸುಪ್ರೀಂ ಕೋರ್ಟ್ ಭ್ರಷ್ಟ ಅಧಿಕಾರಿಗಳಿಗೆ Read more…

ಗುತ್ತಿಗೆದಾರರಿಂದ 5 ಲಕ್ಷ ರೂ. ಲಂಚ ಪಡೆದ ಅಧಿಕಾರಿ, ಶಾಸಕರ ಪುತ್ರರು ಅರೆಸ್ಟ್

ಜೈಪುರ: ರಾಜಸ್ಥಾನದ ಅಲ್ವಾರ್ ಜಿಲ್ಲೆಯಲ್ಲಿ ಗುತ್ತಿಗೆದಾರರಿಂದ 5 ಲಕ್ಷ ರೂಪಾಯಿ ಲಂಚ ಪಡೆದ ಆರೋಪದ ಮೇಲೆ ಬ್ಲಾಕ್ ಅಭಿವೃದ್ಧಿ ಅಧಿಕಾರಿ(ಬಿಡಿಒ – Black Development Officer) ಮತ್ತು ಪಕ್ಷೇತರ Read more…

ಲಂಚ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಕೆಎಎಸ್ ಅಧಿಕಾರಿ ಅರೆಸ್ಟ್

ಬೆಂಗಳೂರು: ಲಂಚ ಸ್ವೀಕರಿಸುತ್ತಿದ್ದಾಗಲೇ ಕೆಎಎಸ್ ಅಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕೆಎಎಸ್ ಅಧಿಕಾರಿ ರಘುನಾಥ್ ಮತ್ತು ಭೂಸ್ವಾಧೀನ ಅಧಿಕಾರಿ ವಿಜಯ್ ಅವರು ಲೋಕಾಯುಕ್ತ ಬಲೆಗೆ ಬಿದ್ದವರು ಎಂದು ಹೇಳಲಾಗಿದೆ. Read more…

ಲೋಕಾಯುಕ್ತಕ್ಕೆ ದೂರು ನೀಡಬೇಕೇ ? ಈ ಸಂಖ್ಯೆಗಳಿಗೆ ಕರೆ ಮಾಡಿ

ಭ್ರಷ್ಟಾಚಾರ ನಿಗ್ರಹದಳ (ಎಸಿಬಿ) ಸ್ಥಾಪನೆಯಾದ ಕಾರಣ ಬಲ ಕಳೆದುಕೊಂಡಿದ್ದ ಲೋಕಾಯುಕ್ತ, ಇದೀಗ ಹೈಕೋರ್ಟ್ ಆದೇಶದ ಬಳಿಕ ಮತ್ತೆ ತನ್ನ ಅಧಿಕಾರಗಳನ್ನು ಮರಳಿ ಪಡೆದಿದೆ. ಈಗಾಗಲೇ ಎಸಿಬಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ Read more…

ಆರೋಪ ಪಟ್ಟಿ ಸಲ್ಲಿಸದ ಪೊಲೀಸರು: ಕೋರ್ಟ್ ನಿಂದ ಜಾಮೀನು ಪಡೆದುಕೊಂಡ ‘ಜಿಲ್ಲಾಧಿಕಾರಿ’

ಬೆಂಗಳೂರು: ಬೆಂಗಳೂರು ನಗರ ಜಿಲ್ಲಾಧಿಕಾರಿಯಿಂದ ಲಂಚಕ್ಕೆ ಬೇಡಿಕೆ ಪ್ರಕರಣ ಸಂಬಂಧಿಸಿದಂತೆ ಈ ಹಿಂದಿನ ಜಿಲ್ಲಾಧಿಕಾರಿ ಜೆ. ಮಂಜುನಾಥ್ ಅವರಿಗೆ ಜಾಮೀನು ಮಂಜೂರು ಮಾಡಲಾಗಿದೆ. ಬೆಂಗಳೂರಿನ 23 ನೇ ಹೆಚ್ಚುವರಿ Read more…

BIG NEWS: ಸರ್ಕಾರಿ ಕಚೇರಿಗಳಲ್ಲಿ ಲಂಚದ ಹಾವಳಿ; ಹೈಕೋರ್ಟ್ ಕಳವಳ

ಸರ್ಕಾರಿ ಕಚೇರಿಗಳಲ್ಲಿ ಲಂಚವಿಲ್ಲದೆ ಯಾವುದೇ ಕೆಲಸ ಆಗುವುದಿಲ್ಲ ಎಂಬ ಮಾತುಗಳಿವೆ. ಇದಕ್ಕೆ ವ್ಯತಿರಿಕ್ತವಾದ ವಿಚಾರಗಳು ಇದ್ದರೂ ಸಹ ಅದು ಕೇವಲ ಬೆರಳೆಣಿಕೆಯಷ್ಟು. ಇದೀಗ ರಾಜ್ಯ ಹೈಕೋರ್ಟ್ ಸಹ ಸರ್ಕಾರಿ Read more…

ರೆಡ್ ಹ್ಯಾಂಡಾಗಿ ಬಲೆಗೆ ಬಿದ್ದ ಸಹಾಯಧನದ ಶೇ. 50 ರಷ್ಟು 1.40 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ ಅಧಿಕಾರಿ

ಚಿತ್ರದುರ್ಗ: ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಎಸಿಬಿ ಬಲೆಗೆ ಬಿದ್ದಿದ್ದಾರೆ. ಚಿತ್ರದುರ್ಗದ ತೋಟಗಾರಿಕೆ ಇಲಾಖೆ ಕಚೇರಿಯಲ್ಲಿ ಎ.ಡಿ. ತೋಟಯ್ಯ ಬಲೆಗೆ ಬಿದ್ದಿದ್ದಾರೆ. ಕೃಷಿ ಹೊಂಡ ನಿರ್ಮಾಣ ಸಹಾಯಧನ ನೀಡಲು Read more…

1.30 ಲಕ್ಷ ರೂ. ಲಂಚ ಸ್ವೀಕರಿಸುವಾಗಲೇ ಎಸಿಬಿ ದಾಳಿ, ರೆಡ್ ಹ್ಯಾಂಡಾಗಿ ಬಲೆಗೆ ಬಿದ್ದ ಬೆಸ್ಕಾಂ ಅಧಿಕಾರಿ

ಬೆಂಗಳೂರು: ಬೆಂಗಳೂರಿನಲ್ಲಿ ಲಂಚ ಸ್ವೀಕರಿಸುತ್ತಿದ್ದ ಬೆಸ್ಕಾಂ ಎಇ ಹನುಮಂತಪ್ಪ ಎಸಿಬಿ ಬಲೆಗೆ ಬಿದ್ದಿದ್ದಾರೆ. ಬೆನ್ಸನ್ ಟೌನ್ ಬೆಸ್ಕಾಂ ಕಚೇರಿಯಲ್ಲಿ ಅವರು 1.30 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ ಸಂದರ್ಭದಲ್ಲಿ Read more…

200 ರೂಪಾಯಿ ಲಂಚ ಪಡೆದಿದ್ದ ಟ್ರಾಫಿಕ್ ಪಿಸಿ ‘ಸಸ್ಪೆಂಡ್’

ಸಂಚಾರಿ ನಿಯಮ ಉಲ್ಲಂಘಿಸಿದವರಿಂದ ಟ್ರಾಫಿಕ್ ಪೇದೆ 200 ರೂಪಾಯಿ ಲಂಚ ಪಡೆದಿದ್ದು, ರಹಸ್ಯ ಕ್ಯಾಮರದಲ್ಲಿ ಸೆರೆಯಾದ ಈ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಆತನನ್ನು ಸಸ್ಪೆಂಡ್ ಮಾಡಲಾಗಿದೆ. Read more…

ವರ್ಷದ ಹಿಂದೆ ಪಡೆದಿದ್ದ ಲಂಚದ ಹಣವನ್ನು ‘ಫೋನ್ ಪೇ’ ಮೂಲಕ ಹಿಂದಿರುಗಿಸಿದ ಸರ್ಕಾರಿ ನೌಕರ…!

ಸರ್ಕಾರಿ ಕಚೇರಿಗಳಲ್ಲಿ ಲಂಚವಿಲ್ಲದೆ ಕೆಲಸ ಸಾಧ್ಯವೇ ಇಲ್ಲ ಎಂಬ ಮಾತುಗಳು ಕೇಳಿ ಬರುತ್ತಿರುತ್ತವೆ. ಆದರೆ ಎಲ್ಲ ಅಧಿಕಾರಿಗಳು ಆ ರೀತಿ ಇರುವುದಿಲ್ಲ. ಕೆಲವರು ಮಾಡುವ ಇಂತಹ ಅನ್ಯಾಯದ ಕೆಲಸಕ್ಕೆ Read more…

ಮಗನ ಶವ ನೀಡಲು ಪೋಷಕರ ಬಳಿ 50 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟ ಆಸ್ಪತ್ರೆ ಸಿಬ್ಬಂದಿ; ಹಣ ಸಂಗ್ರಹಿಸಲು ಭಿಕ್ಷೆ ಬೇಡಿದ ತಂದೆ – ತಾಯಿ

ಬಿಹಾರದಲ್ಲಿ ಮಾನವ ಕುಲವೇ ತಲೆತಗ್ಗಿಸುವ ಘಟನೆ ನಡೆದಿದೆ. ಪುತ್ರನ ಶವ ನೀಡಲು ಸರ್ಕಾರಿ ಆಸ್ಪತ್ರೆ ಸಿಬ್ಬಂದಿ ಪೋಷಕರ ಬಳಿ 50 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದು, ಕಡು Read more…

ಬಲೆಗೆ ಬಿದ್ದ 80 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ತೆರಿಗೆ ಕಚೇರಿ ಅಧೀಕ್ಷಕ

ಬಳ್ಳಾರಿ: ಬಳ್ಳಾರಿ ಕೇಂದ್ರ ತೆರಿಗೆ ಕಚೇರಿಯ ಅಧೀಕ್ಷಕ ಸಿಬಿಐ ಬಲೆಗೆ ಬಿದ್ದಿದ್ದಾರೆ. 80 ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ವೇಳೆಯಲ್ಲಿ ಅವರು ಸಿಬಿಐ ಬಲೆಗೆ ಬಿದ್ದಿದ್ದಾರೆ. ಜಿಎಸ್ಟಿ ದಂಡದ Read more…

ಹಣಕ್ಕಾಗಿ ಈತ ಮಾಡಿದ ಕೆಲಸ ಕೇಳಿದ್ರೆ ಶಾಕ್‌ ಆಗ್ತೀರಾ…..!

ಮನುಷ್ಯ ತನ್ನ ದುರಾಸೆಗಾಗಿ ಎಂತಹ ಹೀನ ಕೃತ್ಯ ಮಾಡುವುದಕ್ಕೂ ಹೇಸುವುದಿಲ್ಲ ಅನ್ನೋದಕ್ಕೆ ಈ ಘಟನೆ ಸಾಕ್ಷಿಯಾಗಿದೆ. ಈ ಘಟನೆ ನಡೆದಿರೋದು ಉತ್ತರ ಪ್ರದೇಶದ ಮಹೋಬಾ ಆಸ್ಪತ್ರೆಯಲ್ಲಿ. ಆರೋಗ್ಯ ಕಾರ್ಯಕರ್ತನೊಬ್ಬ, Read more…

ಪರ್ಸ್‌ ಕದಿಯಲು ಮುಂದಾದ ಕಳ್ಳ ತಪ್ಪಿಸಿಕೊಳ್ಳಲು ನೀಡಲು ಮುಂದಾದ ಲಂಚವೆಷ್ಟು ಗೊತ್ತಾ….?

ಮಹಿಳೆಯ ಪರ್ಸ್ ಕದಿಯಲು ಸಿಕ್ಕಿ ಹಾಕಿಕೊಂಡಿದ್ದ ಕಳ್ಳ ಪೊಲೀಸರಿಗೆ ಬರೋಬ್ಬರಿ 7.75 ಕೋಟಿ ರೂಪಾಯಿ ಲಂಚ ಕೊಟ್ಟು ಬಂಧನದಿಂದ ಪಾರಾಗಲು ಯತ್ನಿಸಿದ್ದಾನೆ…! ಯುಎಸ್ ನಲ್ಲಿ ಈ ಘಟನೆ ಮೇ Read more…

ವಾಣಿಜ್ಯ ತೆರಿಗೆ ಅಧಿಕಾರಿಗಳಿಗೆ ಎಸಿಬಿ ಶಾಕ್

ಬೆಂಗಳೂರು: ವಾಣಿಜ್ಯ ತೆರಿಗೆ ಅಧಿಕಾರಿಗಳ ಮನೆಗಳ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಬೆಂಗಳೂರು ಮತ್ತು ಮೈಸೂರಿನಲ್ಲಿ ಅಧಿಕಾರಿಗಳ ನಿವಾಸದ ಮೇಲೆ ಭ್ರಷ್ಟಾಚಾರ ನಿಗ್ರಹ ದಳದಿಂದ Read more…

ಅಪರೂಪದ ಪ್ರಕರಣ: 200 ರೂ. ಲಂಚ ಪಡೆದಿದ್ದ ಆರೋಪ ಹೊತ್ತಿದ್ದ ಪೇದೆಗೆ 28 ವರ್ಷಗಳ ಬಳಿಕ ಖುಲಾಸೆಗೊಳಿಸಿದ ನ್ಯಾಯಾಲಯ..!

ಮುಂಬೈ: 200 ರೂ. ಲಂಚ ಪಡೆದ ಆರೋಪದ ಮೇಲೆ ಶಿಕ್ಷೆಗೊಳಗಾಗಿದ್ದ ಪೊಲೀಸ್ ಪೇದೆಯೊಬ್ಬರಿಗೆ ಬರೋಬ್ಬರಿ 28 ವರ್ಷಗಳ ಬಳಿಕ ನ್ಯಾಯ ಸಿಕ್ಕಿದೆ. ಪೊಲೀಸ್ ಪೇದೆಯನ್ನು ಖುಲಾಸೆಗೊಳಿಸಿ ಬಾಂಬೆ ಹೈಕೋರ್ಟ್ Read more…

ಲಂಚ ಪಡೆಯುವಾಗಲೇ ACB ಬಲೆಗೆ ಬಿದ್ದ ಅಧಿಕಾರಿಗೆ 5 ವರ್ಷ ಜೈಲು

ಬೆಂಗಳೂರು: ಎಸಿಬಿ ಬಲೆಗೆ ಬಿದ್ದಿದ್ದ BWSSB ಜೆಇ ಗೆ ಕೋರ್ಟ್ ನಿಂದ ಐದು ವರ್ಷ ಜೈಲು ಶಿಕ್ಷೆ ಮತ್ತು 50 ಸಾವಿರ ರೂಪಾಯಿ ದಂಡ ವಿಧಿಸಲಾಗಿದೆ. ಜೆಇ ಚೆನ್ನಕೇಶಪ್ಪ Read more…

8 ಸಾವಿರ ರೂ. ಲಂಚ ಪಡೆಯುತ್ತಿದ್ದ ವೈದ್ಯನನ್ನು ಹಿಡಿಯಲು ಹೋದವರಿಗೆ ಸಿಕ್ಕಿದ್ದು ಕಂತೆ ಕಂತೆ ಹಣ…!

ಎಂಟು ಸಾವಿರ ರೂಪಾಯಿ‌ ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ವೈದ್ಯನ ಮನೆ ಮೇಲೆ ದಾಳಿ ಮಾಡಿದ ಅಧಿಕಾರಿಗಳೇ ಆಶ್ಚರ್ಯಗೊಂಡಿದ್ದಾರೆ. ಸಾವಿರದಲ್ಲಿ ಲಂಚ ಪಡೆದ ವೈದ್ಯನ ಮನೆಯಲ್ಲಿ Read more…

125 ಕೋಟಿ ರೂ. ವಂಚನೆ…! ಬಿಎಸ್‌ಎಫ್‌ ಡೆಪ್ಯುಟಿ ಕಮಾಂಡೆಂಟ್ ಸೇರಿ ಇಡೀ ಕುಟುಂಬ ಅರೆಸ್ಟ್

125 ಕೋಟಿ‌ ರೂಪಾಯಿ ವಂಚಿಸಿದ ಆರೋಪದ ಮೇಲೆ ಹರಿಯಾಣ ಪೊಲೀಸರು, ಗಡಿ ಭದ್ರತಾ ಪಡೆಯ ಅಧಿಕಾರಿಯೊಬ್ಬರನ್ನ ಬಂಧಿಸಿದ್ದಾರೆ. ಹರಿಯಾಣದ ಗುರ್‌ಗಾಂವ್ ಜಿಲ್ಲೆಯ ಮನೇಸರ್‌ನಲ್ಲಿರುವ ರಾಷ್ಟ್ರೀಯ ಭದ್ರತಾ ಪಡೆ ಪ್ರಧಾನ Read more…

ಗಂಡ – ಹೆಂಡಿರ ಜಗಳದಲ್ಲಿ ಲಂಚದ ಆರೋಪ – ಪೊಲೀಸ್ ಅಧಿಕಾರಿಗಳಿಬ್ಬರ ವಿರುದ್ಧ ಎಫ್ಐಆರ್

ಬೆಂಗಳೂರು : ಗಂಡ – ಹೆಂಡತಿ ಜಗಳದಲ್ಲಿ ಲಂಚ ಪಡೆಯಲು ಪ್ರಯತ್ನಿಸಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಪೊಲೀಸರ ವಿರುದ್ಧ ಎಸಿಬಿಯಲ್ಲಿ ದೂರು ದಾಖಲಾಗಿದ್ದು, ಕೆ.ಆರ್. ಪುರ ಠಾಣೆಯ ಎಎಸ್ಐ Read more…

ಲಂಚದ ಆರೋಪ: ನಾಲ್ವರು ಪೊಲೀಸರ ವಿರುದ್ಧ ಎಫ್ಐಆರ್ ದಾಖಲು

ಬೆಂಗಳೂರು : ಪ್ರಕರಣ ಒಂದರಲ್ಲಿ ಹೆಸರು ಕೈ ಬಿಡಲು 15 ಲಕ್ಷ ರೂ. ಹಣಕ್ಕೆ ಬೇಡಿಕೆ ಇಟ್ಟ ಆರೋಪದ ಹಿನ್ನೆಲೆಯಲ್ಲಿ ಪೊಲೀಸ್ ಇನ್ಸ್ ಪೆಕ್ಟರ್ ಸೇರಿದಂತೆ ಮೂವರು ಸಿಬ್ಬಂದಿಗಳ Read more…

ತನ್ನ ಮಕ್ಕಳನ್ನೇ ಮಾರಾಟ ಮಾಡಲು ಮುಂದಾದ ಪೇದೆ…! ಇದರ ಹಿಂದಿದೆ ಮನಕಲಕುವ ಕಥೆ

ತನ್ನದೇ ಮಕ್ಕಳನ್ನು 50,000 ರೂ.ಗಳಿಗೆ ಮಾರಾಟ ಮಾಡಲು ಮುಂದಾದ ಪೊಲೀಸಪ್ಪನ ಮನಕಲಕುವ ಪಾಕಿಸ್ತಾನದ ಕಥೆಯೊಂದು ವೈರಲ್ ಆಗಿದೆ. ಸಿಂಧ್ ಪ್ರಾಂತ್ಯದ ಘೋಟ್ಕಿ ಜಿಲ್ಲೆಯಲ್ಲಿ ಈ ಘಟನೆ ವರದಿಯಾಗಿದೆ. ವಿಡಿಯೋದಲ್ಲಿ Read more…

ನೇಮಕಾತಿಗೆ ಲಂಚ ಕೇಳಿದ ಸೇನಾಧಿಕಾರಿಗಳು ಅರೆಸ್ಟ್

ಬಹೋಪಯೋಗಿ ಸಿಬ್ಬಂದಿ (ಎಂಟಿಎಸ್) ನೇಮಕಾತಿಯಲ್ಲಿ ಕೆಲಸ ಸಿಗುವಂತೆ ಮಾಡುವುದಾಗಿ ಅಭ್ಯರ್ಥಿಯೊಬ್ಬರಿಂದ ಲಂಚ ಕೇಳಿದ ಇಬ್ಬರು ಸೇನಾಧಿಕಾರಿಗಳನ್ನು ಕೇಂದ್ರ ತನಿಖಾ ದಳ (ಸಿಬಿಐ) ಬಂಧಿಸಿದೆ. ಸೇನಾ ಆರ್ಡಿನೆನ್ಸ್ ಕೋರ್‌‌ನ ಪುಣೆ Read more…

ACB ದಾಳಿ ವೇಳೆ ಸಮವಸ್ತ್ರ ಕಿತ್ತೆಸೆದು ಪರಾರಿಯಾಗಿದ್ದ PSI ಕೊನೆಗೂ ಅರೆಸ್ಟ್

ತುಮಕೂರು: ಎಸಿಬಿ ದಾಳಿಯ ಸಂದರ್ಭದಲ್ಲಿ ತಪ್ಪಿಸಿಕೊಂಡಿದ್ದ ಪಿಎಸ್ಐನನ್ನು ಜನ್ನೇನಹಳ್ಳಿ ಅರಣ್ಯದ ಸಮೀಪ ಪೊಲೀಸರು ಹಿಡಿದಿದ್ದಾರೆ. ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಜನ್ನೆನಹಳ್ಳಿ ಅರಣ್ಯದ ಬಳಿ ಪಿಎಸ್ಐ ಸೋಮಶೇಖರ್ ಅವರನ್ನು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...