alex Certify ಲಂಚ | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

ಲಂಚ ಪಡೆಯುವಾಗಲೇ ಸಿಕ್ಕಿಬಿದ್ದ ಎಫ್‍ಸಿಐ ಮ್ಯಾನೇಜರ್

ಚಂಡೀಗಢ: ಖಾಸಗಿ ಉದ್ಯಮಿಯೊಬ್ಬರಿಂದ ಅಕ್ಕಿಯ ಖರೀದಿಗಾಗಿ ಟೆಂಡರ್ ನಲ್ಲಿ ಅಗತ್ಯ ಮಾರ್ಪಾಡುಗಳನ್ನು ಮಾಡಿಕೊಡಲು 2 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಭಾರತೀಯ ಆಹಾರ ನಿಗಮದ (ಎಫ್‍ಸಿಐ) ವ್ಯವಸ್ಥಾಪಕರೊಬ್ಬರು Read more…

ಲಂಚ ವಸೂಲು ಮಾಡಲು ವಾಟ್ಸಾಪ್ ಗ್ರೂಪ್…! ಕೃಷಿ ಅಧಿಕಾರಿಯ ಭ್ರಷ್ಟಾಚಾರ ಬಯಲು

ಲಂಚದ ದುಡ್ಡನ್ನು ವ್ಯವಸ್ಥಿತವಾಗಿ ಪಡೆಯಲು ರಸಗೊಬ್ಬರ ಮತ್ತು ಕೀಟನಾಶಕಗಳ ಅಂಗಡಿಗಳ ಮಾಲೀಕರೊಂದಿಗೆ ವಾಟ್ಸಾಪ್ ಗ್ರೂಪ್‌ ಸೃಷ್ಟಿಸಿದ್ದ ಕೃಷಿ ಇಲಾಖೆ ಅಧಿಕಾರಿಯೊಬ್ಬರ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಪ್ರಕರಣ Read more…

ಎಸಿಬಿ ದಾಳಿ: 15 ಲಕ್ಷ ರೂ. ಲಂಚ ಪಡೆಯುತ್ತಿದ್ದ ತಹಶೀಲ್ದಾರ್ ಅರೆಸ್ಟ್

ಬೀದರ್: 15 ಲಕ್ಷ ರೂಪಾಯಿ ಲಂಚ ಪಡೆಯುವಾಗಲೇ ಬೀದರ್ ಗ್ರೇಡ್ -1 ತಹಶೀಲ್ದಾರ್ ಗಂಗಾದೇವಿ ಎಸಿಬಿ ಬಲೆಗೆ ಬಿದ್ದಿದ್ದಾರೆ. ಅವರನ್ನು ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ. ಜಮೀನು ಮ್ಯೂಟೇಷನ್ ಮಾಡಿಕೊಡಲು Read more…

ವೋಟಿಗೆ 500 ರೂ.: ಮತದಾರರಿಗೆ ಹಣ ನೀಡಿದ್ದ ಸಂಸದೆಗೆ 6 ತಿಂಗಳು ಜೈಲು –ಇದೇ ಮೊದಲ ಪ್ರಕರಣ

ಹೈದರಾಬಾದ್: ಮತದಾರರಿಗೆ ಹಣ ಹಂಚಿದ ತೆಲಂಗಾಣ ರಾಷ್ಟ್ರ ಸಮಿತಿಯ ಸಂಸದೆಗೆ ಆರು ತಿಂಗಳ ಜೈಲು ಶಿಕ್ಷೆ ಮತ್ತು 10 ಸಾವಿರ ರೂಪಾಯಿ ದಂಡ ವಿಧಿಸಲಾಗಿದೆ. ಸಂಸದೆಗೆ ಶಿಕ್ಷೆ ನೀಡಿದ ಮೊದಲ Read more…

ವಿದ್ಯಾರ್ಥಿನಿಯಿಂದ ಲಂಚ ಪಡೆದಿದ್ದ ಪ್ರಾಧ್ಯಾಪಕಿಗೆ ಜೈಲು

ಪಿ.ಎಚ್.ಡಿ. ಪ್ರಬಂಧ ಅಂಗೀಕರಿಸಲು ಮೈಸೂರಿನಿಂದ ಬರುವ ಬಾಹ್ಯ ಪರಿವೀಕ್ಷಕರಿಗೆ ಹಣ ನೀಡಬೇಕು ಎಂದು ಹೇಳಿ ವಿದ್ಯಾರ್ಥಿನಿಯಿಂದ ಲಂಚ ಪಡೆದಿದ್ದ ಮಂಗಳೂರು ವಿಶ್ವವಿದ್ಯಾಲಯದ ಸಮಾಜಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ. Read more…

BIG NEWS: 5 ಲಕ್ಷ ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ರಾ ಎಎಸ್ಐ…?

ಬೆಂಗಳೂರು: ಉದ್ಯಮಿಯೊಬ್ಬರಿಂದ ಎಎಸ್ ಐ ಓರ್ವರು 5 ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿರುವ ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಎಎಸ್ಐ ದಯಾನಂದ Read more…

ಸಾರ್ವಜನಿಕರೇ ಗಮನಿಸಿ: ‘ಸ್ಮಾರ್ಟ್’ ಆಗಿವೆ RTO ದ ಈ ಎಲ್ಲ ಸೇವೆ

ಕೇಂದ್ರ ಸರ್ಕಾರ ವಾಹನ ಚಾಲನಾ ಪರವಾನಿಗೆ ನವೀಕರಣ ಸೇರಿದಂತೆ ವಿವಿಧ ಸೇವೆಗಳನ್ನು ಸ್ಮಾರ್ಟ್ ಗೊಳಿಸಿದ್ದು, ಪ್ರಾದೇಶಿಕ ಸಾರಿಗೆ ಕಚೇರಿಗೆ ಭೇಟಿ ನೀಡದೆ ಆಧಾರ್ ದೃಢೀಕರಣದ ಮೂಲಕ ಈ ಸೇವೆಗಳನ್ನು Read more…

ಭ್ರಷ್ಟರಿಗೆ ಸಿಬಿಐ ಬಿಗ್ ಶಾಕ್: ಸಾರ್ವಜನಿಕರಿಗೆ ಮಹತ್ವದ ಸೂಚನೆ

ದೇಶದ ಪ್ರಮುಖ ತನಿಖಾ ಸಂಸ್ಥೆಯಾಗಿರುವ ಸಿಬಿಐ ಬೆಂಗಳೂರು ಕಚೇರಿಯಿಂದ ಸಾರ್ವಜನಿಕರಿಗೆ ಮಹತ್ವದ ಮಾಹಿತಿಯೊಂದನ್ನು ನೀಡಿದೆ. ಯಾವುದೇ ಭ್ರಷ್ಟಾಚಾರ ಪ್ರಕರಣ ಕಂಡು ಬಂದಲ್ಲಿ ಮಾಹಿತಿ ನೀಡುವಂತೆ ತಿಳಿಸಲಾಗಿದೆ. ಸರ್ಕಾರಿ ನೌಕರರು, Read more…

ಬರೋಬ್ಬರಿ 5 ಎಕರೆ ಜಮೀನು ಸೇರಿ 1.12 ಕೋಟಿ ರೂಪಾಯಿ ಲಂಚ ಸ್ವೀಕರಿಸುವಾಗಲೇ ಸಿಕ್ಕಿಬಿದ್ದ ಅಧಿಕಾರಿ

ತೆಲಂಗಾಣದಲ್ಲಿ ಸರ್ಕಾರಿ ಅಧಿಕಾರಿಯೊಬ್ಬರು 1.12 ಕೋಟಿ ರೂಪಾಯಿ ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದಿದ್ದಾರೆ. ಮೇಡಕ್ ಜಿಲ್ಲೆಯ ಹೆಚ್ಚುವರಿ ಕಲೆಕ್ಟರ್ ಗಡ್ಡಮ್ ನಾಗೇಶ್ ಲಂಚ ಸ್ವೀಕರಿಸುವಾಗ ಭ್ರಷ್ಟಾಚಾರ ನಿಗ್ರಹ Read more…

ಲಕ್ಷಾಂತರ ರೂ. ಲಂಚ ಪಡೆದ ಮೂವರು ಅಧಿಕಾರಿಗಳು ಸಸ್ಪೆಂಡ್

ಬೆಂಗಳೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಠ ಪಂಗಡಗಳ ಅಭಿವೃದ್ಧಿ ನಿಗಮದ ಮೂವರು ಅಧಿಕಾರಿಗಳನ್ನು ಭೂ ಒಡೆತನ ಯೋಜನೆಯಲ್ಲಿ  ಲಂಚ ಪಡೆದ  ಆರೋಪದಡಿ ಭ್ರಷ್ಟಾಚಾರ  ನಿಗ್ರಹ ದಳವು (ಎಸಿಬಿ) ಬಂಧಿಸಿದ್ದು, Read more…

ಮೊಟ್ಟೆ ಗಾಡಿಯ ಪುಟ್ಟ ಹುಡುಗನ ನೆರವಿಗೆ ನಿಂತ ಜನ

ಲಂಚ ಕೊಡಲಿಲ್ಲ ಎನ್ನುವ ಕಾರಣಕ್ಕೆ ಹದಿಹರೆಯದ ಬಡ ಹುಡುಗನೊಬ್ಬನ ತಳ್ಳುಗಾಡಿಯನ್ನು ಧ್ವಂಸ ಮಾಡಿದ್ದ ಸರ್ಕಾರಿ ಅಧಿಕಾರಿಗಳ ಲಂಚಾವತಾರದ ವರದಿಯೊಂದು ಎಲ್ಲೆಡೆ ಸದ್ದು ಮಾಡಿತ್ತು. ಇದೀಗ ಇಂದೋರಿನ ಸ್ಥಳೀಯರು ಆ Read more…

ಲಂಚ ಕೊಡದ ಬಾಲಕನ ಮೊಟ್ಟೆ ಗಾಡಿ ಉರುಳಿಸಿದ ಅಧಿಕಾರಿಗಳು

ಕೊರೊನಾ ವೈರಸ್ ಲಾಕ್‌ಡೌನ್‌ನಿಂದ ಬಡವರು ಹಾಗೂ ದಿನಗೂಲಿ ನೌಕರರ ಬದುಕು ಬಹಳ ದುಸ್ತರವಾಗಿಬಿಟ್ಟಿದೆ. ಈ ಸಮಯದಲ್ಲಿ ಸಾಕಷ್ಟು ಮಂದಿ ಹಣ್ಣು, ತರಕಾರಿ ಮಾರಾಟಕ್ಕೆ ಇಳಿದಿದ್ದು ತಮ್ಮ ಕುಟುಂಬಗಳಿಗೆ ನೆರವಾಗಲು Read more…

ಅತ್ಯಾಚಾರ ಸಂತ್ರಸ್ತೆಯಿಂದ ಲಂಚ ಪಡೆದ ಇನ್ಸ್ ಪೆಕ್ಟರ್, ಪೊಲೀಸ್ ಸಸ್ಪೆಂಡ್

ಮೈಸೂರು: ಅತ್ಯಾಚಾರ ಪ್ರಕರಣದಲ್ಲಿ ಸಂತ್ರಸ್ತೆಯಿಂದ ಲಂಚ ಪಡೆದ ಇನ್ಸ್ ಪೆಕ್ಟರ್ ಮತ್ತು ಕಾನ್ಸ್ ಟೇಬಲ್ ಅವರನ್ನು ಮೈಸೂರು ನಗರ ಪೊಲೀಸ್ ಕಮಿಷನರ್ ಅಮಾನತು ಮಾಡಿದ್ದಾರೆ. ಅತ್ಯಾಚಾರ ಪ್ರಕರಣದಲ್ಲಿ ಆರೋಪಿತನಿಗೆ Read more…

ಅತ್ಯಾಚಾರ ಆರೋಪಿಯಿಂದ 20 ಲಕ್ಷ ರೂ. ಪಡೆದ ಮಹಿಳಾ ಪಿಎಸ್ಐ ಅರೆಸ್ಟ್

ಅಹಮದಾಬಾದ್: ಅತ್ಯಾಚಾರ ಆರೋಪಿಯಿಂದ ಬರೋಬ್ಬರಿ 20 ಲಕ್ಷ ರೂಪಾಯಿ ಲಂಚ ಪಡೆದ ಮಹಿಳಾ ಪಿಎಸ್ಐ ಶ್ವೇತಾ ಜಡೇಜಾ ಅವರನ್ನು ಬಂಧಿಸಲಾಗಿದೆ. ಅಹಮದಾಬಾದ್ ಪಶ್ಚಿಮ ಮಹಿಳಾ ಪೊಲೀಸ್ ಠಾಣೆಯ ಉಸ್ತುವಾರಿಯಾಗಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...