alex Certify ಲಕ್ಷ್ಮಣ ಸವದಿ | Kannada Dunia | Kannada News | Karnataka News | India News - Part 7
ಕನ್ನಡ ದುನಿಯಾ
    Dailyhunt JioNews

Kannada Duniya

ಪಕ್ಷ ಹೇಳಿದರೆ ವಿಷ ಕುಡಿಯಲೂ ಸಿದ್ಧ ಎಂದ ಡಿಸಿಎಂ ಲಕ್ಷ್ಮಣ ಸವದಿ

ನಾನೊಬ್ಬ ಪಕ್ಷದ ನಿಷ್ಠಾವಂತ ಕಾರ್ಯಕರ್ತ. ಶಿಸ್ತಿನ ಸಿಪಾಯಿ ಎಂದು ಹೇಳಿರುವ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ, ಒಂದೊಮ್ಮೆ ಪಕ್ಷ ಹೇಳಿದರೆ ನಾನು ವಿಷ ಕುಡಿಯಲು ಸಿದ್ಧ ಎಂದು ತಿಳಿಸಿದ್ದಾರೆ. Read more…

ಮುಷ್ಕರದ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಭರವಸೆ ನೀಡಿದ ಸರ್ಕಾರ: ಸಾರಿಗೆ ನೌಕರರ ಬೇಡಿಕೆ ಈಡೇರಿಸುತ್ತೇವೆಂದ ಸಚಿವ

ಬೆಂಗಳೂರು: ಬೇಡಿಕೆ ಈಡೇರದ ಹಿನ್ನೆಲೆಯಲ್ಲಿ ಸಾರಿಗೆ ನೌಕರರು ಮತ್ತೆ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ ಎಚ್ಚೆತ್ತ ಸಾರಿಗೆ ಸಚಿವ ಲಕ್ಷ್ಮಣ ಸವದಿ 15 ದಿನಗಳಲ್ಲಿ ಬೇಡಿಕೆ ಈಡೇರಿಸುವುದಾಗಿ ಭರವಸೆ ನೀಡಿದ್ದಾರೆ. Read more…

ಮುಂಬೈ ನಮ್ದು, ನಮಗೇ ಸೇರಬೇಕು: ಡಿಸಿಎಂ ಸವದಿ ಹೇಳಿಕೆಯಿಂದ ಮಹಾರಾಷ್ಟ್ರದಲ್ಲಿ ಭಾರೀ ಸಂಚಲನ

ನಾವು ಮುಂಬೈ ಕರ್ನಾಟಕದವರಾಗಿದ್ದು, ನಮಗೆ ಮುಂಬೈ ಮೇಲೆ ಹಕ್ಕು ಇದೆ. ಮುಂಬೈಯನ್ನು ರಾಜ್ಯಕ್ಕೆ ಸೇರಿಸಬೇಕೆಂದು ಕೇಂದ್ರ ಸರ್ಕಾರಕ್ಕೆ ಬೇಡಿಕೆ ಇಡಲಿದ್ದು, ಅಲ್ಲಿವರೆಗೂ ಕೇಂದ್ರಾಡಳಿತ ಪ್ರದೇಶವೆಂದು ಘೋಷಿಸುವಂತೆ ಒತ್ತಾಯಿಸುವುದಾಗಿ ಉಪಮುಖ್ಯಮಂತ್ರಿ Read more…

ಉದ್ಧವ್ ಠಾಕ್ರೆಗೆ ಡಿಸಿಎಂ ಸವದಿ ತಿರುಗೇಟು: ಮುಂಬೈ ಕೇಂದ್ರಾಡಳಿತ ಪ್ರದೇಶ ಮಾಡಿ ರಾಜ್ಯಕ್ಕೆ ಸೇರ್ಪಡೆಗೆ ಆಗ್ರಹ

ಬೆಳಗಾವಿ: ಮುಂಬೈ ಮೇಲೆ ನಮಗೂ ಹಕ್ಕು ಇದೆ. ಮುಂಬೈಯನ್ನು ಕರ್ನಾಟಕಕ್ಕೆ ಸೇರಿಸಬೇಕೆಂದು ಬೇಡಿಕೆ ಇಡುತ್ತೇವೆ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದ್ದಾರೆ. ಮರಾಠಿ ಭಾಷಿಕ ಕರ್ನಾಟಕದ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ Read more…

BIG NEWS: ಕರ್ನಾಟಕಕ್ಕೆ ಮುಂಬೈ ಸೇರ್ಪಡೆಗೆ ಒತ್ತಾಯ, ಅಲ್ಲಿವರೆಗೂ ಕೇಂದ್ರಾಡಳಿತ ಪ್ರದೇಶ ಮಾಡಲಿ; ಸವದಿ

ಬೆಳಗಾವಿ: ಮುಂಬೈ ಮೇಲೆ ನಮಗೂ ಹಕ್ಕು ಇದೆ. ಮುಂಬೈಯನ್ನು ಕರ್ನಾಟಕಕ್ಕೆ ಸೇರಿಸಬೇಕೆಂದು ಬೇಡಿಕೆ ಇಡುತ್ತೇವೆ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದ್ದಾರೆ. ಮರಾಠಿ ಭಾಷಿಕ ಕರ್ನಾಟಕದ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ Read more…

ಕೊನೆಗೂ ಕೋಡಿಹಳ್ಳಿಗೆ ಕರೆ ಮಾಡಿದ ಸಚಿವ ಲಕ್ಷ್ಮಣ ಸವದಿ

ಬೆಂಗಳೂರು: ತಮ್ಮನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸಬೇಕು ಎಂದು ಆಗ್ರಹಿಸಿ ಸಾರಿಗೆ ನೌಕರರು ನಡೆಸುತ್ತಿರುವ ಮುಷ್ಕರ ನಾಲ್ಕನೇ ದಿನಕ್ಕೆ ಕಾಲಿಟ್ಟಿದ್ದು, ಈ ನಡುವೆ ಸಾರಿಗೆ ಸಚಿವ, ಡಿಸಿಎಂ ಲಕ್ಷ್ಮಣ ಸವದಿ Read more…

BREAKING: ರಾಜ್ಯದಲ್ಲಿ ಬಸ್ ಸಂಚಾರ ಆರಂಭ, ಸಾರಿಗೆ ಸಿಬ್ಬಂದಿ ಬೇಡಿಕೆ ಈಡೇರಿಕೆ; ಲಕ್ಷ್ಮಣ ಸವದಿ

ಬೆಂಗಳೂರು: ರಾಜ್ಯದ ಹಲವೆಡೆ ಬಸ್ ಸಂಚಾರ ಆರಂಭವಾಗಿದೆ ಎಂದು ಸಾರಿಗೆ ಸಚಿವರಾದ ಡಿಸಿಎಂ ಲಕ್ಷ್ಮಣ ಸವದಿ ಹೇಳಿದ್ದಾರೆ. ಸಾರಿಗೆ ಸಿಬ್ಬಂದಿ ಮುಷ್ಕರ ವಾಪಸ್ ಬಗ್ಗೆ ಮಾಹಿತಿ ಇದೆ. ಮಾಧ್ಯಮಗಳ Read more…

BREAKING NEWS: ಸಾರಿಗೆ ನೌಕರರ ಬೇಡಿಕೆಗೆ ಮಣಿದ ಸರ್ಕಾರ; ಇಂದು ರಾತ್ರಿಯಿಂದಲೇ ಬಸ್ ಸಂಚಾರ

ಬೆಂಗಳೂರು: ಸಾರಿಗೆ ನೌಕರರ ಜೊತೆ ಸರ್ಕಾರ ನಡೆಸಿರುವ ಸಂಧಾನ ಸಭೆ ಯಶಸ್ವಿಯಾಗಿದ್ದು, ಮುಷ್ಕರ ನಿರತ ನೌಕರರನ್ನು ಮನವೊಲಿಸುವಲ್ಲಿ ಸರ್ಕಾರ ಸಫಲವಾಗಿದೆ. ಸಾರಿಗೆ ನಿಗಮದ ಯೂನಿಯನ್ ಮುಖಂಡರ ಜೊತೆ ಸಾರಿಗೆ Read more…

BREAKING NEWS: ಸರ್ಕಾರ V/S ಸಾರಿಗೆ ನೌಕರರು; ಯೂನಿಯನ್ ಮುಖಂಡರ ಜೊತೆ ಸಭೆ ಅರ್ಧಕ್ಕೆ ಸ್ಥಗಿತಗೊಳಿಸಿದ ಸಚಿವ ಸವದಿ

ಬೆಂಗಳೂರು: ಸಾರಿಗೆ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸುವಂತೆ ಆಗ್ರಹಿಸಿ ಸಾರಿಗೆ ನೌಕರರು ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ. ಮುಷ್ಕರ ತೀವ್ರಗೊಂಡ ಹಿನ್ನೆಲೆಯಲ್ಲಿ ಯೂನಿಯನ್ ಮುಖಂಡರ ಜೊತೆ ಸಾರಿಗೆ ಸಚಿವ ಲಕ್ಷ್ಮಣ Read more…

ಬಿಕ್ಕಟ್ಟು ನಿರ್ವಹಿಸುವುದೆಂದರೆ ಮೊಬೈಲ್ ನಲ್ಲಿ ‘ರೋಮಾಂಚನ’ ಚಿತ್ರ ವೀಕ್ಷಿಸಿದಂತಲ್ಲ; ಸಚಿವ ಸವದಿ ವಿರುದ್ಧ ಕಾಂಗ್ರೆಸ್ ಆಕ್ರೋಶ

ಬೆಂಗಳೂರು: ಸಾರಿಗೆ ನೌಕರರ ಪ್ರತಿಭಟನೆ ನಿರ್ವಹಿಸುವುದರಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಕಿಡಿಕಾರಿರುವ ರಾಜ್ಯ ಕಾಂಗ್ರೆಸ್, ಸಾರಿಗೆ ಸಚಿವ ಲಕ್ಷ್ಮಣ ಸವದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ. ಟ್ವಿಟರ್ Read more…

BREAKING NEWS: ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಮಾಡುವುದು ಕಷ್ಟಸಾಧ್ಯ; ಸಚಿವ ಲಕ್ಷ್ಮಣ ಸವದಿ

ಬೆಂಗಳೂರು: ಸಾರಿಗೆ ನೌಕರರನ್ನು ಸಧ್ಯಕ್ಕೆ ಸರ್ಕಾರಿ ನೌಕರರನ್ನಾಗಿ ಮಾಡುವುದು ಸಾಧ್ಯವಿಲ್ಲ. ಮುಷ್ಕರ ಬಿಟ್ಟು ಕರ್ತವ್ಯಕ್ಕೆ ಮರಳುವಂತೆ ಈಗಾಗಲೇ ಸಾಕಷ್ಟು ಬಾರಿ ಮನವಿ ಮಾಡಿದ್ದೇವೆ. ಮನವೊಲಿಕೆ ಮೂಲಕ ಕೆಲಸಕ್ಕೆ ತರಲು Read more…

BIG BREAKING: ಸಾರಿಗೆ ನೌಕರರ ಹೋರಾಟಕ್ಕೆ ಮಣಿದ ಸರ್ಕಾರ..? ಬೇಡಿಕೆಗಳ ಈಡೇರಿಕೆಗೆ ನಾಳೆ ಮಹತ್ವದ ಸಭೆ

 ಬೆಂಗಳೂರು: ತಮ್ಮನ್ನು ಸರ್ಕಾರಿ ನೌಕರರೆಂದು ಪರಿಗಣಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ಸಾರಿಗೆ ಸಂಸ್ಥೆಗಳ ಸಿಬ್ಬಂದಿ ನಡೆಸುತ್ತಿರುವ ಹೋರಾಟ ಮುಂದುವರಿದಿದೆ. ಈ ನಡುವೆ ಮುಖ್ಯಮಂತ್ರಿ ಬಿ.ಎಸ್. Read more…

BIG NEWS: ಸಂಕಷ್ಟದ ಸಂದರ್ಭದಲ್ಲೂ ಸಂಬಳ ನೀಡಿದ್ದೇವೆ; ಸಾರಿಗೆ ನೌಕರರು ಅರ್ಥ ಮಾಡಿಕೊಳ್ಳಬೇಕು ಎಂದ ಸಚಿವ ಲಕ್ಷ್ಮಣ ಸವದಿ

ಬೆಂಗಳೂರು: ಸರ್ಕಾರಿ ನೌಕರರನ್ನಾಗಿ ಮಾಡುವಂತೆ ಆಗ್ರಹಿಸಿ ಸಾರಿಗೆ ನೌಕರರು ನಡೆಸುತ್ತಿರುವ ಪ್ರತಿಭಟನೆ ತೀವ್ರಗೊಂಡಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸಾರಿಗೆ ಸಂಚಾರ ಸ್ತಬ್ಧಗೊಂಡಿದೆ. ಈ ನಡುವೆ ಸಾರಿಗೆ ನೌಕರರು ಸರ್ಕಾರಕ್ಕೆ Read more…

ಅಪಘಾತ ಮುನ್ಸೂಚನೆಗೆ ಆಧುನಿಕ ವ್ಯವಸ್ಥೆ ಜಾರಿ: KSRTC ಕೊರಿಯರ್ ಸೇವೆ ಶೀಘ್ರವೇ ಶುರು

ಬೆಂಗಳೂರು: ಕೆಎಸ್ಆರ್ಟಿಸಿ ಬಸ್ ಗಳಲ್ಲಿ ಆಧುನಿಕ ತಂತ್ರಜ್ಞಾನ ಅಳವಡಿಸಿಕೊಂಡು ಅಪಘಾತ ತಪ್ಪಿಸಲು ವಿಶೇಷ ವ್ಯವಸ್ಥೆ ಜಾರಿಗೆ ಬರಲಿವೆ, ಈಗ ಪ್ರಾಯೋಗಿಕ ಹಂತದಲ್ಲಿರುವ ಈ ಕ್ರಮಗಳು  ಅನುಷ್ಠಾನಗೊಂಡರೆ ಬಸ್ ಗಳ Read more…

ಬಸ್ ಪಾಸ್: ವಿದ್ಯಾರ್ಥಿಗಳು, ಪೋಷಕರಿಗೆ ಸಾರಿಗೆ ಸಚಿವರಿಂದ ಗುಡ್ ನ್ಯೂಸ್

ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ವಿದ್ಯಾರ್ಥಿಗಳ ರಿಯಾಯಿತಿ ದರದ ಬಸ್ ಪಾಸ್ ಸೇರಿದಂತೆ ಯಾವುದೇ ಪಾಸ್ ಗೆ ಸಹಾಯಧನ ನೀಡುವುದಿಲ್ಲ. ಇದರಿಂದ ವಿದ್ಯಾರ್ಥಿಗಳು ಹೆಚ್ಚಿನ ದರ ಭರಿಸಬೇಕಿದೆ ಎಂದು Read more…

ಬಸ್ ಪ್ರಯಾಣಿಕರಿಗೆ ಮತ್ತೊಂದು ಗುಡ್ ನ್ಯೂಸ್: ಇಲ್ಲಿದೆ ಮಾಹಿತಿ

ಬೆಂಗಳೂರು: ಲಾಕ್ಡೌನ್ ಸಡಿಲಿಕೆಯಾಗಿರುವುದರಿಂದ ಹೊರ ರಾಜ್ಯಗಳಿಗೂ ಬಸ್ ಸಂಚಾರ ಆರಂಭಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಾರಿಗೆ ಸಚಿವರಾದ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ತಿಳಿಸಿದ್ದಾರೆ. ತೆಲಂಗಾಣ, ಗೋವಾ, ಕೇರಳ, ತಮಿಳುನಾಡು, Read more…

ಪರ್ಯಾಯ ನಾಯಕನಾಗಲು ಹೊರಟ ಸವದಿಗೆ ಬಿಗ್ ಶಾಕ್: ಡಿಸಿಎಂ ಕುರ್ಚಿ ಉಳಿಸಿಕೊಳ್ಳುವುದೇ ಸವಾಲು…?

ಕಳೆದ ಕೆಲ ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ಬಿರುಸಿನ ಚಟುವಟಿಕೆಗಳು ನಡೆಯುತ್ತಿವೆ. ನಾಯಕತ್ವ ಬದಲಾವಣೆಯ ಮಾತುಗಳು ಕೇಳಿಬರುತ್ತಿದ್ದು, ಇದಕ್ಕೆ ಪೂರಕವೆಂಬಂತೆ ಈಗ ನಡೆಯುತ್ತಿರುವ ಬೆಳವಣಿಗೆಗಳು ಈ ಮಾತನ್ನು ಸ್ಪಷ್ಟಪಡಿಸುವಂತಿವೆ. ಆದರೆ Read more…

ವರ್ಷ ತುಂಬಿದ ಹೊತ್ತಲ್ಲೇ ನಾಯಕತ್ವ ಬದಲಾವಣೆ ವದಂತಿ: ದಿಢೀರ್ ದೆಹಲಿ ಭೇಟಿ ರಹಸ್ಯ ಬಿಚ್ಚಿಟ್ಟ ಡಿಸಿಎಂ ಲಕ್ಷ್ಮಣ ಸವದಿ

ನವದೆಹಲಿ: ರಾಜ್ಯ ಬಿಜೆಪಿ ಸರ್ಕಾರಕ್ಕೆ ಒಂದು ವರ್ಷ ಪೂರೈಸಿದ ಸಂಭ್ರಮಾಚರಣೆಯಲ್ಲಿ ಇರುವಾಗಲೇ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ದೆಹಲಿಗೆ ದೌಡಾಯಿಸಿದ್ದು, ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿತ್ತು. ನಾಯಕತ್ವ ಬದಲಾವಣೆ ಹಿನ್ನೆಲೆಯಲ್ಲಿ Read more…

ಸಾರಿಗೆ ಸಿಬ್ಬಂದಿಗೆ ಡಿಸಿಎಂ ಲಕ್ಷ್ಮಣ ಸವದಿ ʼಗುಡ್ ನ್ಯೂಸ್ʼ

ಬೆಳಗಾವಿ: ಯಾವುದೇ ಕಾರಣಕ್ಕೂ ಸಾರಿಗೆ ಸಿಬ್ಬಂದಿ ವೇತನ ನಿಲ್ಲಿಸುವುದಿಲ್ಲ ಎಂದು ಸಾರಿಗೆ ಸಚಿವರಾದ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದ್ದಾರೆ. ನಿಪ್ಪಾಣಿಯಲ್ಲಿ ಮಾತನಾಡಿದ ಅವರು, ಕೆಎಸ್ಆರ್ಟಿಸಿ 2652 ಕೋಟಿ ರೂಪಾಯಿ Read more…

ಬಸ್ ಪ್ರಯಾಣಿಕರಿಗೆ ಸಾರಿಗೆ ಸಚಿವರಿಂದ ‘ಗುಡ್ ನ್ಯೂಸ್’

ಬಾಗಲಕೋಟೆ: ಲಾಕ್ಡೌನ್ ಸಲ್ಲಿಕೆಯಾದ ನಂತರ ರಾಜ್ಯದಲ್ಲಿ ಬಸ್ ಸಂಚಾರ ಆರಂಭವಾಗಿದೆ. ಕೆಲ ಮಾರ್ಗಗಳಲ್ಲಿ ಅಂತರಾಜ್ಯ ಬಸ್ ಸಂಚಾರ ಆರಂಭಿಸಿದ್ದು, ಉಳಿದ ಮಾರ್ಗಗಳಿಗೂ ಬಸ್ ಸೇವೆ ಆರಂಭಿಸಲಾಗುವುದು ಎಂದು ಸಾರಿಗೆ Read more…

ವಾಹನ ನೋಂದಣಿ, LLR, DL ಪಡೆಯುವವರಿಗೆ ಸಾರಿಗೆ ಸಚಿವರಿಂದ ಭರ್ಜರಿ ‘ಗುಡ್ ನ್ಯೂಸ್’

ಬೆಂಗಳೂರು: ಇನ್ನು ಮುಂದೆ ಡಿಎಲ್ ಮತ್ತು ಚಾಲನಾ ಕಲಿಕಾ ಪರವಾನಿಗೆ(LLR) ಪಡೆದುಕೊಳ್ಳಲು ಸಾರಿಗೆ ಇಲಾಖೆ ಕಚೇರಿಗಳಿಗೆ ಹೋಗಬೇಕಿಲ್ಲ. ಕರ್ನಾಟಕ ಒನ್ ಮತ್ತು ಬೆಂಗಳೂರು ಒನ್ ಕೇಂದ್ರಗಳಲ್ಲಿಯೂ ಇವುಗಳನ್ನು ಪಡೆದುಕೊಳ್ಳಬಹುದಾಗಿದೆ. Read more…

ಬಸ್ ಪ್ರಯಾಣಿಕರಿಗೆ ಸಾರಿಗೆ ಸಚಿವರಿಂದ ಸಿಹಿಸುದ್ದಿ

ಬೆಂಗಳೂರು: ಜೂನ್ 30 ರವರೆಗೆ ಲಾಕ್ಡೌನ್ ಮುಂದುವರೆದಿದ್ದರೂ ಬಸ್ ಪ್ರಯಾಣಕ್ಕೆ ಅವಕಾಶ ನೀಡಲಾಗಿದೆ. ಪ್ರಯಾಣಿಕರು, ಸಾರಿಗೆ ಸಿಬ್ಬಂದಿ ಮಾಸ್ಕ್ ಕಡ್ಡಾಯವಾಗಿ ಧರಿಸುವುದು, ಅಂತರ ಕಾಯ್ದುಕೊಳ್ಳುವುದು ಸೇರಿದಂತೆ ಹಲವು ನಿಯಮಗಳನ್ನು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...