Tag: ಲಕ್ಷ್ಮೀ ಹೆಬ್ಬಾಳ್ಕರ್

BIG NEWS: ಮುನಿರತ್ನ ಮಾತಿಗೆ ಕನ್ನಡಿ ಹಿಡಿಯುವ ಅಗತ್ಯವಿಲ್ಲ; ಅವರ ಸ್ಥಿತಿ ಮಾಡಿದ್ದುಣ್ಣೋ ಮಾರಾಯ ಅಷ್ಟೇ: ಬಿಜೆಪಿ ಶಾಸಕನ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಾಗ್ದಾಳಿ

ಬೆಳಗಾವಿ: ಜೀವ ಬೆದರಿಕೆ, ನಿಂದನೆ ಪ್ರಕರಣದಲ್ಲಿ ಬಂಧನಕ್ಕೀಡಾಗಿರುವ ಬಿಜೆಪಿ ಶಾಸಕ ಮುನಿರತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ…

ಕಾರ್ಕಳ ಯುವತಿ ಕಿಡ್ನ್ಯಾಪ್, ಅತ್ಯಾಚಾರ ಪ್ರಕರಣ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭರವಸೆ

ಬೆಂಗಳೂರು: ಕಾರ್ಕಳದಲ್ಲಿ ನಡೆದ ಯುವತಿ ಕಿಡ್ನ್ಯಾಪ್ ಹಾಗೂ ಅತ್ಯಾಚಾರ ಪ್ರಕರಣವನ್ನು ತೀವ್ರವಾಗಿ ಖಂಡಿಸಿರುವ ಮಹಿಳಾ ಮತ್ತು…

BIG NEWS: ಗೃಹಲಕ್ಷ್ಮೀ ಸೇರಿದಂತೆ ಗ್ಯಾರಂಟಿ ಯೋಜನೆಗಳ ಬಗ್ಗೆ ಸ್ಪಷ್ಟನೆ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಉಡುಪಿ: ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳು ಸ್ಥಗಿತಗೊಳ್ಳಲಿವೆಯೇ? ಎಂಬ ಚರ್ಚೆ…

ಅಂಗನವಾಡಿ ಮಕ್ಕಳ ಮೊಟ್ಟೆ ವಂಚನೆ ಪ್ರಕರಣ: ಶಿಶು ಅಭಿವೃದ್ಧಿ ಅಧಿಕಾರಿ ಸಸ್ಪೆಂಡ್; ಡಿಡಿಗೂ ನೋಟಿಸ್ ನೀಡಲು ಸೂಚಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು: ಅಂಗನವಾಡಿ ಮಕ್ಕಳಿಗೆ ನೀಡಲಾಗಿದ್ದ ಮೊಟ್ಟೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಪ್ಪಳದ ಶಿಶು ಅಭಿವೃದ್ಧಿ ಅಧಿಕಾರಿ…

BIG NEWS: ಅಂಗನವಾಡಿ ಕಾರ್ಯಕರ್ತೆಯರಿಗೆ ಗುಡ್ ನ್ಯೂಸ್: ಶೀಘ್ರವೇ ಗೌರವ ಧನ ಹೆಚ್ಚಳ

ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಅಂಗನವಡಿ ಕಾರ್ಯಕರ್ತೆಯರು, ಸಹಾಯಕಿಯರ ಗೌರವ…

BIG NEWS: ಅಂಗನವಾಡಿ ಕೇಂದ್ರಗಳಲ್ಲಿ LKG, UKG ತರಗತಿಗಳು ಆರಂಭ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಚಾಲನೆ

ಬೆಂಗಳೂರು: ಅಂಗನವಾಡಿ ಕೇಂದ್ರಗಳಲ್ಲಿ ಸರ್ಕಾರಿ ಮಾಂಟೆಸ್ಸರಿ (LKG, UKG) ತರಗತಿಗಳನ್ನು ಆರಂಭಿಸುವ ಯೋಜನೆಗೆ ಮಹಿಳಾ ಮತ್ತು…

GOOD NEWS: ಶೀಘ್ರವೇ ಅಂಗನವಾಡಿ ಶಿಕ್ಷಕಿಯರ ನೇಮಕ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ

ಬೆಂಗಳೂರು: ಪೂರ್ವ ಪ್ರಾಥಮಿಕ ಹಂತದಲ್ಲೇ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ನಿಟ್ಟಿನಲ್ಲಿ ಅಂಗನವಾಡಿ ಕೇಂದ್ರಗಳಲ್ಲಿ ಎಲ್…

ಪ್ರಜ್ವಲ್ ರೇವಣ್ಣ ವಿಡಿಯೋ ಕೇಸ್; ಪೊಲೀಸ್ ಅಧಿಕಾರಿಗಳ ಮೇಲೂ ವಿಕೃತಿ ಮೆರೆದಿದ್ದಾರೆ; ಸಚಿವೆ ಲಕ್ಷ್ಮೀ ಹೆಬ್ಬಳ್ಕರ್ ಕಿಡಿ

ಬೆಳಗಾವಿ: ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಮಹಿಳಾ ಮತ್ತು…

BIG NEWS: ಹಳ್ಳಿ ಹೆಣ್ಣುಮಕ್ಕಳ ಬಗ್ಗೆ ಯಾಕಿಷ್ಟು ಹಗುರ ಮಾತು? ಯಾವ ಹಳ್ಳಿಯ ಮಹಿಳೆ ದಾರಿ ತಪ್ಪಿದ್ದಾರೆ ಸ್ಪಷ್ಟಪಡಿಸಲಿ; HDK ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಿಡಿ

ಬೆಳಗಾವಿ: ಗ್ಯಾರಂಟಿ ಯೋಜನೆಗಳಿಂದ ಹಳ್ಳಿ ಹೆಣ್ಣುಮಕ್ಕಳು ದಾರಿ ತಪ್ಪಿದ್ದಾರೆ ಎಂಬ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆ…