Tag: ಲಡ್ಡು ಪ್ರಸಾದ

ಕಲಬೆರಕೆ ವಿವಾದದ ನಡುವೆಯೂ ತಿರುಪತಿ ಬ್ರಹ್ಮ ರಥೋತ್ಸವದಲ್ಲಿ 30 ಲಕ್ಷ ಲಡ್ಡು ಮಾರಾಟ

ತಿರುಪತಿ: ವಿಶ್ವದ ಶ್ರೀಮಂತ ದೇವಾಲಯ ತಿರುಪತಿ ತಿರುಮಲ ದೇವಸ್ಥಾನದ ಲಡ್ಡು ಪ್ರಸಾದ ಕಲಬೆರಕೆ ವಿವಾದದ ನಡುವೆಯೂ…

ತಿರುಪತಿ ತಿಮ್ಮನ ಭಕ್ತರಿಗೆ ಶಾಕಿಂಗ್ ನ್ಯೂಸ್: ಲಡ್ಡು ತಯಾರಿಕೆಗೆ ದನ, ಹಂದಿ ಕೊಬ್ಬು, ಮೀನಿನ ಎಣ್ಣೆ ಬಳಕೆ ಬಹಿರಂಗ

ತಿರುಪತಿಯ ಪ್ರಸಿದ್ಧ ಶ್ರೀ ವೆಂಕಟೇಶ್ವರ ದೇವಸ್ಥಾನದಲ್ಲಿ ಲಡ್ಡು ಪ್ರಸಾದ ತಯಾರಿಸಲು ಗೋಮಾಂಸ ಕೊಬ್ಬು, ಮೀನಿನ ಎಣ್ಣೆ…

ಗಣಪತಿ 25 ಕೆಜಿ ಲಡ್ಡು ಪ್ರಸಾದ 4.50 ಲಕ್ಷ ರೂ.ಗೆ ಮಾರಾಟ

ಬೆಂಗಳೂರು: ಬಾಗಲಗುಂಟೆಯ ಎಂಇಐ ಆಟದ ಮೈದಾನದಲ್ಲಿ ಆಯೋಜಿಸಿದ್ದ ದಾಸರಹಳ್ಳಿ ಗಣೇಶೋತ್ಸವದಲ್ಲಿ ಗಣಪತಿ ಪ್ರಸಾದ 25 ಕೆಜಿ…

ತಿರುಪತಿ ತಿಮ್ಮಪ್ಪನ ಭಕ್ತರಿಗೆ ಮುಖ್ಯ ಮಾಹಿತಿ: ಇನ್ನು ‘ಲಡ್ಡು’ ಪಡೆಯಲು ‘ಆಧಾರ್ ಕಾರ್ಡ್’ ಕಡ್ಡಾಯ

ತಿರುಪತಿ: ವಿಶ್ವದ ಶ್ರೀಮಂತ ದೇಗುಲ ತಿರುಪತಿ ತಿಮ್ಮಪ್ಪನ ಲಡ್ಡು ಪಡೆಯಲು ಆಧಾರ್ ಕಾರ್ಡ್ ಹಾಜರುಪಡಿಸುವುದು ಕಡ್ಡಾಯವಾಗಿದೆ.…

ತಿರುಪತಿ ತಿಮ್ಮಪ್ಪನ ಭಕ್ತರಿಗೆ ಗುಡ್ ನ್ಯೂಸ್: ಲಡ್ಡು ಪ್ರಸಾದಕ್ಕೆ ಕೆಎಂಎಫ್ ನಂದಿನಿ ತುಪ್ಪ ಪೂರೈಕೆ ಪುನಾರಂಭ

ಬೆಂಗಳೂರು: ವಿಶ್ವದ ಶ್ರೀಮಂತ ದೇವಾಲಯ ತಿರುಪತಿ ತಿರುಮಲ ವೆಂಕಟೇಶ್ವರ ದೇವಾಲಯದ ಲಡ್ಡು ಪ್ರಸಾದಕ್ಕೆ ಕೆಎಂಎಫ್ ನಂದಿನಿ…

ರಾಮಮಂದಿರ ಉದ್ಘಾಟನೆಗೆ ಪ್ರಸಾದವಾಗಿ ಶುದ್ಧ ದೇಸಿ ತುಪ್ಪದಿಂದ ತಯಾರಿಸಿದ 45 ಟನ್ ಲಡ್ಡುಗಳ ವಿತರಣೆ

ಅಯೋಧ್ಯೆ: ರಾಮಮಂದಿರ ಉದ್ಘಾಟನಾ ಸಮಾರಂಭಕ್ಕೆ ಕ್ಷಣಗಣನೆ ಆರಂಭವಾಗುತ್ತಿದ್ದಂತೆ ವಾರಣಾಸಿ ಮತ್ತು ಗುಜರಾತ್‌ನಿಂದ ಮಿಠಾಯಿ ತಯಾರಕರ ತಂಡವೊಂದು…

ವಿಶ್ವದ ಶ್ರೀಮಂತ ದೇಗುಲ ತಿರುಪತಿಯಲ್ಲಿ ಒಂದೇ ವರ್ಷ 1451 ಕೋಟಿ ರೂ. ಸಂಗ್ರಹ

ತಿರುಪತಿ: ವಿಶ್ವದ ಶ್ರೀಮಂತ ದೇಗುಲ ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಒಂದೇ ವರ್ಷ 1451 ಕೋಟಿ ರೂ.…