alex Certify ಲಸಿಕೆ | Kannada Dunia | Kannada News | Karnataka News | India News - Part 15
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೋವಿಶೀಲ್ಡ್‌ ಲಸಿಕೆ ಮಾನ್ಯೀಕರಿಸಲು ಮನವಿಯೇ ಬಂದಿಲ್ಲವೆಂದ ಐರೋಪ್ಯ ಒಕ್ಕೂಟ

ಕೋವಿಡ್-19 ಲಸಿಕೆ ಪಾಸ್‌ಪೋರ್ಟ್‌ನಲ್ಲಿ ಕೋವಿಶೀಲ್ಡ್‌ ಅನ್ನು ಮಾನ್ಯೀಕರಿಸಲು ಯಾವುದೇ ಮನವಿ ಐರೋಪ್ಯ ಒಕ್ಕೂಟದ ಮುಂದೆ ಬಂದಿಲ್ಲ ಎಂದು ಐರೋಪ್ಯ ಮದ್ದು ಏಜೆನ್ಸಿ (ಇಎಂಎ) ತಿಳಿಸಿದೆ. “ಕೋವಿಶೀಲ್ಡ್‌ಗೆ ಇಎಂಎ ಮಾನ್ಯೀಕರಣದ Read more…

BREAKING: ಕೊರೋನಾಗೆ ಕಡಿವಾಣ ಹಾಕಲು ಮತ್ತೊಂದು ಅಸ್ತ್ರ ರೆಡಿ, ಮಾಡೆರ್ನಾ ಲಸಿಕೆ ತುರ್ತು ಬಳಕೆಗೆ ಅನುಮತಿ

ನವದೆಹಲಿ: ದೇಶದಲ್ಲಿ ಕೊರೋನಾ ಸೋಂಕು ನಿಯಂತ್ರಣಕ್ಕಾಗಿ ಲಸಿಕೆ ನೀಡಿಕೆ ಕಾರ್ಯ ವೇಗವಾಗಿ ನಡೆದಿದೆ. ಈಗಾಗಲೇ ದೇಶದಲ್ಲಿ ಕೋವಿಶೀಲ್ಡ್, ಕೊವ್ಯಾಕ್ಸಿನ್, ಸ್ಪುಟ್ನಿಕ್ ವಿ ನೀಡಲಾಗುತ್ತಿದೆ. ಈಗ ಮಾಡೆರ್ನಾ ಲಸಿಕೆಯ ತುರ್ತು Read more…

ದೇಶಕ್ಕೆ ಶೀಘ್ರವೇ ಬರಲಿದೆ ವಿದೇಶದ ಇನ್ನೊಂದು ಲಸಿಕೆ

ದೇಶದಲ್ಲಿ ಕೊರೊನಾ ಸೋಂಕಿನ ಸಂಖ್ಯೆ ನಿಯಂತ್ರಣಕ್ಕೆ ಬಂದಿದೆ. ಆದ್ರೆ ಡೆಲ್ಟಾ ಪ್ಲಸ್ ಭಯ ಹುಟ್ಟಿಸಿದೆ. ಕೊರೊನಾ ಮೂರನೇ ಅಲೆ ಬಗ್ಗೆ ಜನರಲ್ಲಿ ಭಯವಿದ್ದು, ಲಸಿಕೆ ಅಭಿಯಾನ ಚುರುಕು ಪಡೆದಿದೆ. Read more…

‘ಕೊರೊನಾ ಲಸಿಕೆ’ ಅಸಲಿಯಾ….? ನಕಲಿಯಾ…? ಹೀಗೆ ಪತ್ತೆ ಮಾಡಿ

ಕೊರೊನಾ ನಿಯಂತ್ರಣಕ್ಕೆ ದೇಶದಲ್ಲಿ ಲಸಿಕೆ ಅಭಿಯಾನ ನಡೆಯುತ್ತಿದೆ. ನಮ್ಮ ಸುತ್ತಮುತ್ತಲು ಅನೇಕ ಆಸ್ಪತ್ರೆಗಳಲ್ಲಿ ಲಸಿಕೆ ನೀಡಲಾಗ್ತಿದೆ. ಈ ಮಧ್ಯೆ ನಕಲಿ ಲಸಿಕೆ ಸಮಸ್ಯೆ ಎದುರಾಗಿದೆ. ಕೆಲ ರಾಜ್ಯಗಳಲ್ಲಿ ನಕಲಿ Read more…

ಲಸಿಕೆ ಪಡೆದವರಿಗೂ ಕಾಡುತ್ತಾ ‘ಡೆಲ್ಟಾ ಪ್ಲಸ್’….? ಇಲ್ಲಿದೆ ತಜ್ಞರ ಮಾಹಿತಿ

ಕೊರೋನಾ ವೈರಸ್‌ನ ಡೆಲ್ಟಾ ಪ್ಲಸ್ ಎಂಬ ಹೊಸ ಅವತರಣಿಕೆಯು ದೇಶದ 11 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಕಂಡುಬಂದಿರುವುದಾಗಿ ವರದಿಯಾಗಿದ್ದು, ಎಲ್ಲೆಡೆ ಆತಂಕ ಸೃಷ್ಟಿಯಾಗಿದೆ. ಆದರೆ ಈ ಬಗ್ಗೆ Read more…

ʼಕೊರೊನಾ ಲಸಿಕೆʼ ಅಭಿಯಾನದಲ್ಲಿ ಶೇ.100 ರಷ್ಟು ಪ್ರಗತಿ ಸಾಧಿಸಿದೆ ಈ ಗ್ರಾಮ

ದೇಶದೆಲ್ಲೆಡೆ 18 ವರ್ಷ ಮೇಲ್ಪಟ್ಟ ಮಂದಿಗೆ ಕೋವಿಡ್‌ ಲಸಿಕೆ ಹಾಕುವ ಕಾರ್ಯಕ್ರಮ ಭರದಿಂದ ಸಾಗುತ್ತಿದೆ. 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬ ಗ್ರಾಮಸ್ಥನೂ ಕನಿಷ್ಠ ಒಂದು ಶಾಟ್ ಕೋವಿಡ್ ಲಸಿಕೆ Read more…

Shocking News: 15 ನಿಮಿಷದಲ್ಲಿ ಮಹಿಳೆಯೊಬ್ಬಳಿಗೆ 3 ಡೋಸ್ ಲಸಿಕೆ…!

ದೇಶ ವಿದೇಶದಲ್ಲಿ ಕೊರೊನಾ ಸೋಂಕಿನ ನಿಯಂತ್ರಣಕ್ಕೆ ಲಸಿಕೆಯನ್ನು ಅಸ್ತ್ರವಾಗಿ ಬಳಸಲಾಗ್ತಿದೆ. ಕೊರೊನಾ ಲಸಿಕೆ ಅಭಿಯಾನ ದೇಶದಲ್ಲಿ ವೇಗ ಪಡೆದಿದೆ. ವಿಶ್ವದಲ್ಲಿಯೇ ಅತಿ ಹೆಚ್ಚು ಲಸಿಕೆ ನೀಡಿದ ದೇಶ ಎಂಬ Read more…

ಶಿವಮೊಗ್ಗ: ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್; ಜು. 1 ರಿಂದ ಸರ್ಕಾರಿ, ಖಾಸಗಿ ಕಾಲೇಜ್ ಗಳಲ್ಲಿ ಉಚಿತ ಲಸಿಕೆ

ಶಿವಮೊಗ್ಗ: ಶಿವಮೊಗ್ಗ ನಗರ ಹೊರತುಪಡಿಸಿ ಜಿಲ್ಲೆಯ ಎಲ್ಲಾ ಗ್ರಾಮೀಣ ಮತ್ತು ಪಟ್ಟಣಗಳ ಸರ್ಕಾರಿ ಮತ್ತು ಅನುದಾನಿತ ಕಾಲೇಜುಗಳಲ್ಲಿನ 18 ವರ್ಷ ಮೇಲ್ಪಟ್ಟ ಸುಮಾರು 16,000 ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಗುರುವಾರದಿಂದ ಉಚಿತ Read more…

ಕೋವಿಶೀಲ್ಡ್ ಲಸಿಕೆ ಪಡೆದವರಿಗೆ ಈ ದೇಶದಲ್ಲಿ ಸಿಗಲ್ಲ ಗ್ರೀನ್ ಪಾಸ್

ಕೊರೊನಾ ಲಸಿಕೆ ಅಭಿಯಾನದಲ್ಲಿ ಭಾರತ ವಿಶ್ವದಾಖಲೆ ಮಾಡಿದೆ. ವಿಶ್ವದಲ್ಲೇ ಅತಿ ಹೆಚ್ಚು ಲಸಿಕೆ ನೀಡಿದ ದೇಶ ಎಂಬ ಹೆಗ್ಗಳಿಕೆಗೆ ಭಾರತ ಪಾತ್ರವಾಗಿದೆ. ಈ ಮಧ್ಯೆ ಲಸಿಕೆ ಅಭಿಯಾನಕ್ಕೆ ಯುರೋಪಿಯನ್ Read more…

BIG NEWS: ಕೊರೊನಾ ಲಸಿಕೆ ಅಭಿಯಾನದಲ್ಲಿ ನಂಬರ್ 1 ಸ್ಥಾನಕ್ಕೇರಿದ ಭಾರತ

ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಗಣನೀಯವಾಗಿ ಇಳಿಕೆ ಕಾಣ್ತಿದೆ. ಆದ್ರೆ ಡೆಲ್ಟಾ ಪ್ಲಸ್ ಭಯ ಶುರುವಾಗಿದೆ. ಈ ಮಧ್ಯೆ ಕೊರೊನಾ ಲಸಿಕೆ ಅಭಿಯಾನದ ವೇಗ ಹೆಚ್ಚಾಗಿದೆ. ಭಾರತದಲ್ಲಿ 32 Read more…

ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್: ಕಾಲೇಜು ಕ್ಯಾಂಪಸ್ ನಲ್ಲೇ ಲಸಿಕೆ ಅಭಿಯಾನ

ರಾಜ್ಯದಲ್ಲಿ ಕೊರೊನಾ ಆರ್ಭಟ ತಣ್ಣಗಾಗುತ್ತಿದ್ದು, ಈ ಕಾರಣಕ್ಕೆ ಹಂತಹಂತವಾಗಿ ಲಾಕ್ ಡೌನ್ ತೆರವುಗೊಳಿಸಲಾಗುತ್ತಿದೆ. ಆದರೂ ಕೂಡ ಕೊರೊನಾ ಮೂರನೇ ಅಲೆ ಭೀತಿ ಹಿನ್ನೆಲೆಯಲ್ಲಿ ವಾರಾಂತ್ಯದ ಕರ್ಫ್ಯೂ ಸೇರಿದಂತೆ ಹಲವು Read more…

BIG NEWS: ಮಕ್ಕಳಿಗೆ ಶೀಘ್ರವೇ ಲಸಿಕೆ, 12 -18 ವರ್ಷದವರಿಗೆ ವ್ಯಾಕ್ಸಿನ್

ನವದೆಹಲಿ: 12 ರಿಂದ 18 ವರ್ಷದ ಮಕ್ಕಳಿಗೆ ಶೀಘ್ರವೇ ಕೊರೋನಾ ಲಸಿಕೆ ನೀಡಲಾಗುತ್ತದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಪ್ರಮುಖ ಔಷಧ ಕಂಪನಿ ಜೈಡಸ್ ಕ್ಯಾಡಿಲಾ ಅಭಿವೃದ್ಧಿಪಡಿಸಿದ ಜೈಕೋವ್ Read more…

ʼಕೋವಿಡ್​ʼನಿಂದ ಗುಣಮುಖಳಾಗಿ ಎರಡೂ ಲಸಿಕೆ ಸ್ವೀಕರಿಸಿದ್ದ ವೃದ್ಧೆಯಲ್ಲಿ ಡೆಲ್ಟಾ ಪ್ಲಸ್​ ರೂಪಾಂತರಿ ಪತ್ತೆ..!

ರಾಜಸ್ಥಾನದಲ್ಲಿ ಮೊಟ್ಟ ಮೊದಲ ಡೆಲ್ಟಾ ಪ್ಲಸ್​ ರೂಪಾಂತರಿ ವೈರಸ್​ ಪ್ರಕರಣ ಬೆಳಕಿಗೆ ಬಂದಿದೆ. ಮೇ ತಿಂಗಳಲ್ಲಿ ಕೊರೊನಾದಿಂದ ಗುಣಮುಖರಾಗಿ ಎರಡೂ ಡೋಸ್​ ಲಸಿಕೆಯನ್ನ ಪಡೆದಿದ್ದ 65 ವರ್ಷದ ವೃದ್ಧೆಯಲ್ಲಿ Read more…

BIG BREAKING: ಮೂರನೇ ಅಲೆಗೆ ಮೊದಲೇ ಮಕ್ಕಳ ರಕ್ಷಣೆಗೆ ಬ್ರಹ್ಮಾಸ್ತ್ರ ರೆಡಿ

ನವದೆಹಲಿ: ದೇಶದಲ್ಲಿ ಕೊರೋನಾ ಮೂರನೇ ಅಲೆ ಮಕ್ಕಳ ಮೇಲೆ ಪರಿಣಾಮ ಬೀರಬಹುದೆನ್ನುವ ಹೊತ್ತಲ್ಲೇ  ಕೊರೋನಾ ತಡೆಗೆ ಮತ್ತೊಂದು ಅಸ್ತ್ರ ಸಿದ್ಧವಾಗ್ತಿದೆ. ಈ ವಾರ ಕೊವಾವ್ಯಾಕ್ಸ್ ಲಸಿಕೆಯ ಮೊದಲ ಬ್ಯಾಚ್ Read more…

ʼಪಾಸ್‌ ಪೋರ್ಟ್ʼ ಜೊತೆ ಕೊರೊನಾ ಲಸಿಕಾ ಪ್ರಮಾಣ ಪತ್ರ ಲಿಂಕ್ ಮಾಡುವುದು ಹೇಗೆ…? ಇಲ್ಲಿದೆ ಸಂಪೂರ್ಣ ಮಾಹಿತಿ

ಕೋವಿಡ್ ನಿರ್ಬಂಧಗಳ ನಡುವೆ ವಿದೇಶಗಳಿಗೆ ತೆರಳಲು ಬಯಸುವ ಮಂದಿಗೆ ಆರ್‌ಟಿ-ಪಿಸಿಆರ್‌ ಪರೀಕ್ಷೆ ಅಥವಾ ಕೋವಿಡ್ ಲಸಿಕೆ ಪಡೆದ ಪ್ರಮಾಣ ಪತ್ರ ಕಡ್ಡಾಯವಾಗಿದೆ. ಭಾರತದ ಕೋವಿಡ್ ನಿರ್ವಹಣಾ ಪೋರ್ಟಲ್ ಕೋ-ವಿನ್ Read more…

ಕೊರೊನಾ ಭಯಕ್ಕೆ ಹೆಚ್ಚೆಚ್ಚು ಕಷಾಯ ಕುಡಿದವರಿಗೆ ಕಾಡ್ತಿದೆ ಈ ಸಮಸ್ಯೆ…!

ಕೊರೊನಾದಿಂದ ರಕ್ಷಣೆ ಪಡೆಯಲು ಜನರು ಕಷಾಯ ಸೇವನೆ ಮಾಡ್ತಿದ್ದಾರೆ. ಮಲ್ಟಿ-ವಿಟಮಿನ್ ಗಳ ಮೊರೆ ಹೋಗಿದ್ದಾರೆ. ನೀವೂ ಕೊರೊನಾದಿಂದ ರಕ್ಷಣೆ ಪಡೆಯಲು ಇದನ್ನು ಸೇವನೆ ಮಾಡ್ತಿದ್ದರೆ ಅದ್ರ ಪ್ರಮಾಣವನ್ನು ಕಡಿಮೆ Read more…

ಕೋವಿಡ್ ಕರ್ತವ್ಯದಿಂದ ಶಿಕ್ಷಕರಿಗೆ ಬಿಡುಗಡೆ: ಸಚಿವ ಸುರೇಶ್ ಕುಮಾರ್ ಸೂಚನೆ

ಬೆಂಗಳೂರು: 2020 – 21 ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ ಜುಲೈ ಮೂರನೇ ವಾರದಲ್ಲಿ ನಡೆಯಲಿದ್ದು, ಸಿದ್ದತೆ ಕೈಗೊಳ್ಳಲಾಗಿದೆ. ಈ ಹಿನ್ನಲೆಯಲ್ಲಿ ಕೋವಿಡ್ ಕರ್ತವ್ಯದಲ್ಲಿ ತೊಡಗಿಸಿಕೊಂಡಿದ್ದ ಶಿಕ್ಷಕರನ್ನು ಬಿಡುಗಡೆಗೊಳಿಸಬೇಕೆಂದು Read more…

ಈಗಾಗಲೇ ಕೊರೊನಾ ಸೋಂಕಿಗೊಳಗಾಗಿದ್ದವರಿಗೆ ಅಗತ್ಯವಿಲ್ಲ ಲಸಿಕೆಯ 2ನೇ ಡೋಸ್

ಕೊರೊನಾ ವೈರಸ್ ಸೋಂಕಿನಿಂದ ಚೇತರಿಸಿಕೊಂಡ ಜನರು ಕೋವಿಶೀಲ್ಡ್ ಎರಡನೇ ಡೋಸ್ ತೆಗೆದುಕೊಳ್ಳುವ ಅಗತ್ಯವಿಲ್ಲ ಎಂಬ ವಿಷ್ಯ ಅಧ್ಯಯನದಿಂದ ಗೊತ್ತಾಗಿದೆ. ಐಸಿಎಂಆರ್ ಈಶಾನ್ಯ ಮತ್ತು ಅಸ್ಸಾಂ ವೈದ್ಯಕೀಯ ಕಾಲೇಜು ನಡೆಸಿದ Read more…

ತೋಳಿನ ಬದಲು ತೊಡೆಗೆ ಕೊರೊನಾ ಲಸಿಕೆ…! ಇದರ ಹಿಂದಿದೆ ಒಂದು ಕಾರಣ

ಕೊರೊನಾ ವೈರಸ್ ವಿರುದ್ಧ ಹೋರಾಡಲು ಲಸಿಕೆ ದೊಡ್ಡ ಅಸ್ತ್ರವಾಗಿದೆ. ಇದೇ ಕಾರಣಕ್ಕೆ ದೇಶದಾದ್ಯಂತ ಲಸಿಕೆ ಅಭಿಯಾನ ನಡೆಯುತ್ತಿದೆ. ಲಸಿಕೆ ಹಾಕಿಸಿಕೊಂಡವರು ಸಾಮಾಜಿಕ ಜಾಲತಾಣದಲ್ಲಿ ಫೋಟೋಗಳನ್ನು ಹಂಚಿಕೊಳ್ತಿದ್ದಾರೆ. ಜಾರ್ಖಂಡದ ಗುಲ್ಶನ್ Read more…

ಕೋವಿಡ್ ಲಸಿಕೆ ನೋಂದಣಿ ಕುರಿತ ಊಹಾಪೋಹಗಳಿಗೆ ಆರೋಗ್ಯ ಸಚಿವಾಲಯದಿಂದ ತೆರೆ

ಕೋವಿಡ್ ಲಸಿಕೆಗಳನ್ನು ಪಡೆಯಲು ಮೊಬೈಲ್ ಫೋನ್ ಹಾಗೂ ವಿಳಾಸದ ಸಾಕ್ಷ್ಯಗಳೊಂದಿಗೆ, ಲಸಿಕಾ ಕಾರ್ಯಕ್ರಮಕ್ಕೆ ಡಿಜಿಟಲಿ ನೋಂದಣಿಯಾಗಲು, ಅಂತರ್ಜಾಲ ಸಂಪರ್ಕದೊಂದಿಗೆ ಸ್ಮಾರ್ಟ್‌ಫೋನ್‌ ಕಡ್ಡಾಯವೆಂಬ ಊಹಾಪೋಹಗಳಿಗೆ ಕೇಂದ್ರ ಆರೋಗ್ಯ ಮಂತ್ರಾಲಯ ತೆರೆ Read more…

BIG NEWS: ವಿದ್ಯಾರ್ಥಿಗಳಿಗೆ ಲಸಿಕೆ ನೀಡಿದ ಬಳಿಕವೇ ಶಾಲಾ – ಕಾಲೇಜು ಆರಂಭ

ಬೆಂಗಳೂರು: ಕೊರೊನಾ ಸೋಂಕು ನಿಯಂತ್ರಣಕ್ಕೆ ಬರುತ್ತಿರುವ ಬೆನ್ನಲ್ಲೇ ಸರ್ಕಾರ, ಶಾಲಾ – ಕಾಲೇಜುಗಳ ಆರಂಭಕ್ಕೆ ಸಿದ್ಧತೆ ನಡೆಸಿದೆ. ಆದರೆ ಲಸಿಕೆ ಪಡೆಯದೇ ಶಾಲೆಗಳಿಗೆ ಹೋಗುವ ಬಗ್ಗೆ ವಿದ್ಯಾರ್ಥಿಗಳಿಗೆ ಗೊಂದಲ Read more…

BIG NEWS: ಕೊರೋನಾ ರೂಪಾಂತರಿಗಳಲ್ಲೇ ಅತ್ಯಂತ ಅಪಾಯಕಾರಿ ಡೆಲ್ಟಾ ಪ್ಲಸ್ ಗೆ ಲಸಿಕೆಯೇ ಪರಿಣಾಮಕಾರಿ

ನವದೆಹಲಿ: ಕೊರೋನಾ ವೈರಸ್ ರೂಪಾಂತರಿಗಳಲ್ಲಿಯೇ ಅತ್ಯಂತ ಅಪಾಯಕಾರಿ ಎನ್ನಲಾದ ಡೆಲ್ಟಾ ಪ್ಲಸ್ ದೇಶದ ಅನೇಕ ರಾಜ್ಯಗಳಲ್ಲಿ ಭಾರಿ ಆತಂಕವನ್ನು ಉಂಟು ಮಾಡಿದೆ. ಮಹಾರಾಷ್ಟ್ರ, ಮಧ್ಯಪ್ರದೇಶ, ಕೇರಳ ರಾಜ್ಯಗಳಿಗೆ ಕೇಂದ್ರ Read more…

ಕೊರೊನಾ ಲಸಿಕೆ ಹಾಕಿಸಿಕೊಂಡ ವಿಮಾನ ಪ್ರಯಾಣಿಕರಿಗೆ ಖುಷಿ ಸುದ್ದಿ

ಕೊರೊನಾ ಆತಂಕದ  ಮಧ್ಯೆ ಇಂಡಿಗೊ ಪ್ರಯಾಣಿಕರಿಗೆ ಖುಷಿ ಸುದ್ದಿಯೊಂದನ್ನು ನೀಡಿದೆ. ಇಂಡಿಗೊ ಇಂದಿನಿಂದ ವ್ಯಾಕ್ಸಿ ಶುಲ್ಕ ಯೋಜನೆಯನ್ನು ಪ್ರಾರಂಭಿಸಿದೆ. ಈ ಯೋಜನೆಯಡಿ, ಲಸಿಕೆ ಹಾಕಿಸಿದ ಪ್ರಯಾಣಿಕರಿಗೆ ರಿಯಾಯಿತಿ ಸಿಗಲಿದೆ. Read more…

ಖುಷಿ ಸುದ್ದಿ…! ಕೊರೊನಾ ವಿರುದ್ಧ ಹೋರಾಡಲು ಕೋವ್ಯಾಕ್ಸಿನ್ ಶೇ.77.8ರಷ್ಟು ಪರಿಣಾಮಕಾರಿ

ಭಾರತ್ ಬಯೋಟೆಕ್‌ನ ಲಸಿಕೆ ಕೋವ್ಯಾಕ್ಸಿನ್ 3 ನೇ ಹಂತದ ಪ್ರಯೋಗದ ಫಲಿತಾಂಶ ಬಹಿರಂಗವಾಗಿದೆ. ಕೊರೊನಾ ವೈರಸ್ ವಿರುದ್ಧ ಕೋವ್ಯಾಕ್ಸಿನ್ ಶೇಕಡಾ 77.8 ರಷ್ಟು ಪರಿಣಾಮಕಾರಿ ಎಂಬುದು ಗೊತ್ತಾಗಿದೆ. ಡಿಸಿಜಿಐನ Read more…

ಕೊರೊನಾ ಲಸಿಕೆ ಹಾಕಿಸಿಕೊಳ್ಳದಿದ್ರೆ ಜೈಲು ಗ್ಯಾರಂಟಿ

ಕೊರೊನಾ ವೈರಸ್ ನಿಯಂತ್ರಣಕ್ಕೆ ಲಸಿಕೆ ದೊಡ್ಡ ಅಸ್ತ್ರ. ವಿಶ್ವದಾದ್ಯಂತ ಲಸಿಕೆ ಅಭಿಯಾನ ನಡೆಯುತ್ತಿದೆ. ಭಾರತ ಲಸಿಕೆ ವಿಷ್ಯದಲ್ಲಿ ನಿನ್ನೆ ದಾಖಲೆ ಬರೆದಿದೆ. ಆದ್ರೆ ಇನ್ನೂ ಅನೇಕರು ಲಸಿಕೆ ಪಡೆಯಲು Read more…

BIG NEWS: ದೇಶದಲ್ಲಿ ಕೊರೋನಾ ಭಾರೀ ಇಳಿಕೆ, 91 ದಿನಗಳಲ್ಲೇ ಕನಿಷ್ಠ ಮಟ್ಟಕ್ಕೆ ಹೊಸ ಕೇಸ್

ನವದೆಹಲಿ: ದೇಶಾದ್ಯಂತ ಕೊರೋನಾ ಇಳಿಕೆಯತ್ತ ಸಾಗಿದ್ದು, ಇಂದು 42, 640 ಮಂದಿಗೆ ಹೊಸದಾಗಿ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದು ಕಳೆದ 91 ದಿನಗಳಲ್ಲೇ ಕನಿಷ್ಠ ಮಟ್ಟಕ್ಕೆ ಇಳಿದಂತಾಗಿದೆ. ಕಳೆದ Read more…

BIG NEWS: ರಾಜ್ಯದಲ್ಲಿ ಶಾಲೆ ಆರಂಭಿಸುವ ನಿರ್ಧಾರ ಕೈಗೊಳ್ಳಲು ಸ್ಥಳೀಯ ಸಂಸ್ಥೆಗಳಿಗೆ ಅಧಿಕಾರ ನೀಡಿ – ತಜ್ಞರ ವರದಿ

 ಬೆಂಗಳೂರು: ಏಕಾಏಕಿ ರಾಜ್ಯಾದ್ಯಂತ ಶಾಲೆಗಳನ್ನು ಆರಂಭಿಸಬಾರದು. ಸ್ಥಳೀಯ ಸಂಸ್ಥೆಗಳಿಗೆ ನಿರ್ಧಾರ ಕೈಗೊಳ್ಳಲು ಅಧಿಕಾರ ನೀಡಬೇಕು ಎಂದು ರಾಜ್ಯ ಸರ್ಕಾರಕ್ಕೆ ತಜ್ಞರ ಸಮಿತಿ ವರದಿ ನೀಡಿದೆ. ಡಾ. ದೇವಿಶೆಟ್ಟಿ ನೇತೃತ್ವದಲ್ಲಿ Read more…

BIG NEWS: ಲಸಿಕೆ ನೀಡಿಕೆಯಲ್ಲಿ ವಿಶ್ವದಾಖಲೆ, ರಾಜ್ಯದಲ್ಲಿ 11 ಲಕ್ಷ ಸೇರಿ ದೇಶದಲ್ಲಿ ಒಂದೇ ದಿನ 85 ಲಕ್ಷ ಜನರಿಗೆ ವ್ಯಾಕ್ಸಿನ್

ನವದೆಹಲಿ: ದೇಶದಲ್ಲಿ ಒಂದೇ ದಿನ ದಾಖಲೆಯ 85 ಲಕ್ಷ ಜನರಿಗೆ ಕೊರೋನಾ ಲಸಿಕೆ ನೀಡಲಾಗಿದ್ದು, ರಾಜ್ಯದಲ್ಲಿ 11 ಲಕ್ಷ ಮಂದಿಗೆ ಲಸಿಕೆ ಹಾಕಲಾಗಿದೆ. 18 ವರ್ಷ ಮೇಲ್ಪಟ್ಟವರಿಗೆ ಜೂನ್ Read more…

BIG NEWS: ಕೊರೊನಾ ಲಸಿಕೆಯ ಹೊಸ ಮಾರ್ಗಸೂಚಿ ರಿಲೀಸ್

ದೇಶದಾದ್ಯಂತ ಇಂದಿನಿಂದ ಕೊರೊನಾ ಲಸಿಕೆ ಕುರಿತಂತೆ ಹೊಸ ಮಾರ್ಗಸೂಚಿ ಜಾರಿಗೆ ಬಂದಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಜೂನ್ 7ರಂದು ಪ್ರಕಟಿಸಿರುವ ಮಾರ್ಗಸೂಚಿ ಇಂದಿನಿಂದ ಜಾರಿಗೆ ಬಂದಿದೆ. ಹೊಸ Read more…

ನಾಳೆಯಿಂದ ದೇಶಾದ್ಯಂತ ಉಚಿತ ಲಸಿಕೆ ಅಭಿಯಾನ, ಕೋ-ವಿನ್‌ನಲ್ಲಿ ಪೂರ್ವ ನೋಂದಣಿ ಕಡ್ಡಾಯವಲ್ಲ..!

ನವದೆಹಲಿ: ಜೂನ್ 7 ರಂದು ಪ್ರಧಾನಿ ಮೋದಿ ಘೋಷಿಸಿದಂತೆ, ಕೋವಿಡ್ -19 ವ್ಯಾಕ್ಸಿನೇಷನ್‌ನ ಹೊಸ ಅಭಿಯಾನ ಜೂನ್ 21 ರಿಂದ ಪ್ರಾರಂಭವಾಗಲಿದ್ದು, 18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರಿಗೂ ಉಚಿತ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...