alex Certify ಲಸಿಕೆ | Kannada Dunia | Kannada News | Karnataka News | India News - Part 17
ಕನ್ನಡ ದುನಿಯಾ
    Dailyhunt JioNews

Kannada Duniya

ಬಡವರಿಗೆ ಉಚಿತ ರೇಷನ್, ಎಲ್ಲರಿಗೂ ಲಸಿಕೆ ನೀಡುವುದಾಗಿ ಮೋದಿ ಘೋಷಣೆ: ಸಿಎಂ ಯಡಿಯೂರಪ್ಪ ಸ್ವಾಗತ

ಬೆಂಗಳೂರು: ಕೊರೋನಾ ಲಸಿಕೆ ವಿತರಣೆಗೆ ಕೇಂದ್ರೀಕೃತ ವ್ಯವಸ್ಥೆ ಜಾರಿಗೊಳಿಸುವುದಾಗಿ ಪ್ರಧಾನಿ ಮೋದಿ ಘೋಷಣೆ ಮಾಡಿರುವುದನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸ್ವಾಗತಿಸಿದ್ದಾರೆ. ದೇಶದಲ್ಲಿ ಉತ್ಪಾದನೆಯಾಗುವ ಶೇಕಡ 75 ರಷ್ಟು ಲಸಿಕೆಯನ್ನು Read more…

BREAKING: ದೇಶದ ಜನತೆಗೆ ಮೋದಿ ಭರ್ಜರಿ ಸಿಹಿ ಸುದ್ದಿ –ಎಲ್ಲರಿಗೂ ಲಸಿಕೆ ಉಚಿತ, ಬಡವರಿಗೆ ಫ್ರೀ ರೇಷನ್

ನವದೆಹಲಿ: ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯನ್ನು ಮತ್ತೆ ವಿಸ್ತರಿಸಲಾಗಿದ್ದು, ದೇಶದ 80 ಕೋಟಿ ಜನರಿಗೆ ನವಂಬರ್ ವರೆಗೂ ಉಚಿತವಾಗಿ ಆಹಾರಧಾನ್ಯ ವಿತರಿಸಲಾಗುವುದು ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ. Read more…

ದೇಶದ ಜನತೆಗೆ ಕೇಂದ್ರದಿಂದ ಭರ್ಜರಿ ಗಿಫ್ಟ್: ನವೆಂಬರ್ ವರೆಗೂ ಉಚಿತ ಪಡಿತರ ವಿತರಣೆ –ಮೋದಿ ಘೋಷಣೆ

ನವದೆಹಲಿ: ಕಳೆದ ಬಾರಿ ಕೊರೋನಾ ಲಾಕ್ ಡೌನ್ ಸಂಕಷ್ಟದ ಸಂದರ್ಭದಲ್ಲಿ 8 ತಿಂಗಳ ಕಾಲ ದೇಶದ ಜನರಿಗೆ ಉಚಿತವಾಗಿ ಆಹಾರಧಾನ್ಯ ವ್ಯವಸ್ಥೆ ಮಾಡಲಾಗಿತ್ತು. ಅದೇ ರೀತಿ ಈ ವರ್ಷವೂ Read more…

BIG BREAKING: ದೇಶದ ಜನತೆಗೆ ಪ್ರಧಾನಿ ಮೋದಿ ಗುಡ್ ನ್ಯೂಸ್

ನವದೆಹಲಿ: ಭಾರತದ ಲಸಿಕೆ ಅಭಿಯಾನಕ್ಕೆ ಇನ್ನಷ್ಟು ವೇಗ ಸಿಗಲಿದೆ. ಇದಕ್ಕೆ ಕೆಲವು ಇತಿಮಿತಿಗಳು ಕೂಡ ಇವೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ದೇಶವನ್ನುದ್ದೇಶಿಸಿ ಭಾಷಣ ಮಾಡಿದ ಅವರು, ದೇಶದಲ್ಲಿ Read more…

ಮಕ್ಕಳ ಮೇಲೆ ಕೋವ್ಯಾಕ್ಸಿನ್ ಪ್ರಯೋಗಕ್ಕೆ ಚಾಲನೆ ಕೊಟ್ಟ ಏಮ್ಸ್

ಎರಡು ವರ್ಷದಿಂದ 18 ವರ್ಷದೊಳಗಿನ ಮಕ್ಕಳಿಗೆ ಅಭಿವೃದ್ಧಿಪಡಿಸಲಾದ ಕೋವ್ಯಾಕ್ಸಿನ್ ಲಸಿಕೆಯ ಅವತರಣಿಕೆಯ ಪ್ರಯೋಗಕ್ಕಾಗಿ ಮಕ್ಕಳನ್ನು ಸ್ಕ್ರೀನಿಂಗ್ ಮಾಡಲು ಅಖಿಲ ಭಾರತೀಯ ವೈದ್ಯಕೀಯ ವಿಜ್ಞಾನ ಸಂಸ್ಥೆ (ಏಮ್ಸ್) ಆರಂಭಿಸಿದೆ. ಏಮ್ಸ್‌ Read more…

ಕೋವ್ಯಾಕ್ಸಿನ್-ಸ್ಪುಟ್ನಿಕ್ ವಿ ತೆಗೆದುಕೊಂಡು ಅಮೆರಿಕಾಕ್ಕೆ ಹೋಗುವ ವಿದ್ಯಾರ್ಥಿಗಳಿಗೆ ಶಾಕಿಂಗ್ ನ್ಯೂಸ್..!

ವಿದ್ಯಾಭ್ಯಾಸಕ್ಕಾಗಿ ಅಮೆರಿಕಾಕ್ಕೆ ಹೋಗುವ ವಿದ್ಯಾರ್ಥಿಗಳಿಗೆ ಮಹತ್ವದ ಸುದ್ದಿಯೊಂದು ಸಿಕ್ಕಿದೆ. ಅಮೆರಿಕಾದ 400ಕ್ಕೂ ಹೆಚ್ಚು ಕಾಲೇಜುಗಳು ಕೊರೊನಾ ಲಸಿಕೆಗೆ ಸಂಬಂಧಿಸಿದಂತೆ ನಿಯಮಗಳನ್ನು ಹೊರಡಿಸಿವೆ. ಕಾಲೇಜುಗಳು ಡಬ್ಲ್ಯುಎಚ್ ಒ ಅನುಮೋದಿಸಿದ ಲಸಿಕೆಗಳನ್ನು Read more…

3ನೇ ಅಲೆ ಆತಂಕದ ನಡುವೆ ಸಿಕ್ಕಿದೆ ಒಂದು ʼಗುಡ್ ನ್ಯೂಸ್ʼ

ಕೊರೊನಾ ವೈರಸ್ ಮೂರನೇ ಅಲೆ ಬಗ್ಗೆ ಈಗಾಗಲೇ ಭಯ ಹುಟ್ಟಿದೆ. ಮೂರನೇ ಅಲೆ ಮಕ್ಕಳನ್ನು ಕಾಡಬಹುದು ಎನ್ನಲಾಗ್ತಿದೆ. 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಭಾರತದಲ್ಲಿ ಇನ್ನೂ ಲಸಿಕೆ Read more…

ಲಸಿಕೆ ಪಡೆದ ಬಳಿಕವೂ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಬೇಕೇ….?

ಕೋವಿಡ್‌ ಲಸಿಕೆ ತೆಗೆದುಕೊಂಡ ಬಳಿಕವೂ ಸೋಂಕಿನ ಪರೀಕ್ಷೆ ಮಾಡಿಸಿಕೊಳ್ಳಬೇಕೇ…? ಎಂಬ ಪ್ರಶ್ನೆ ಹರಡಿದೆ. ಇದಕ್ಕೆ ಉತ್ತರ ಇಲ್ಲ. ಕೆಲವೊಂದು ಸನ್ನಿವೇಶಗಳನ್ನು ಹೊರತುಪಡಿಸಿದರೆ, ಲಸಿಕೆ ಪಡೆದವರು ಕೋವಿಡ್ ಪರೀಕ್ಷೆಗೆ ಒಳಗಾಗುವ Read more…

BIG NEWS: ರಾಜ್ಯ ಸರ್ಕಾರದಿಂದಲೇ ಲಸಿಕೆ ಮಾರಾಟ; ಪಂಜಾಬ್ ಸರ್ಕಾರದ ವಿರುದ್ಧ ಗಂಭೀರ ಆರೋಪ

ನವದೆಹಲಿ: ಪಂಜಾಬ್ ಸರ್ಕಾರದ ವಿರುದ್ಧ ಗಂಭೀರ ಆರೋಪ ಕೇಳಿಬಂದಿದ್ದು, ಸಿಎಂ ಅಮರಿಂದರ್ ಸಿಂಗ್ ನೇತೃತ್ವದ ಸರ್ಕಾರವೇ ಕೋವಿಡ್ ಲಸಿಕೆಗಳನ್ನು ಖಾಸಗಿ ಆಸ್ಪತ್ರೆಗಳಿಗೆ ಹೆಚ್ಚಿನ ದರಕ್ಕೆ ಮಾರಾಟ ಮಾಡುತ್ತಿದೆ ಎಂದು Read more…

ಕೊರೊನಾ 3 ನೇ ಅಲೆ ತಡೆಗಟ್ಟಲು ಮಧ್ಯಪ್ರದೇಶ ಸರ್ಕಾರದಿಂದ ಮಹತ್ವದ ತೀರ್ಮಾನ

ಕೊರೊನಾ ಎರಡನೇ ಅಲೆ ಸಾವಿರಾರು ಮಂದಿಯನ್ನು ಬಲಿ ಪಡೆದಿದೆ. ನಿಧಾನವಾಗಿ ಎರಡನೇ ಅಲೆ ಅಬ್ಬರ ಕಡಿಮೆಯಾಗ್ತಿದೆ. ಆದ್ರೆ ಸದ್ಯವೇ ಮೂರನೇ ಅಲೆ ಬರಲಿದೆ ಎಂದು ತಜ್ಞರು ಸಲಹೆ ನೀಡಿದ್ದಾರೆ. Read more…

Big News: 3ನೇ ಅಲೆಗೂ ಮುನ್ನ ಎಚ್ಚೆತ್ತ ದೇಶಗಳು – 12 ವರ್ಷ ಮೇಲ್ಪಟ್ಟ ಮಕ್ಕಳಿಗೆ ಲಸಿಕೆ

ಭಾರತ ಸೇರಿದಂತೆ ವಿಶ್ವದ ಅನೇಕ ದೇಶಗಳು ಕೊರೊನಾ ಎರಡನೇ ಅಲೆಗೆ ತತ್ತರಿಸಿ ಹೋಗಿವೆ. ಕೊರೊನಾ ನಿಯಂತ್ರಣಕ್ಕೆ ಎಲ್ಲ ದೇಶಗಳಲ್ಲಿ ಲಸಿಕೆ ಅಭಿಯಾನ ನಡೆಯುತ್ತಿದೆ. ಕೊರೊನಾ ಮೂರನೇ ಅಲೆ ಮಕ್ಕಳನ್ನು Read more…

ಹೃದಯ ರೋಗಿಗಳು ಕೊರೊನಾ ಲಸಿಕೆ ತೆಗೆದುಕೊಳ್ಳಬಹುದಾ….?

ಹೃದಯ ಸಂಬಂಧಿ ಸಮಸ್ಯೆಗಳು ಇರುವವರು ಕೊರೋನಾಗೆ ಬಹುಬೇಗ ತುತ್ತಾಗುತ್ತಾರೆ ಹಾಗೂ ಪ್ರಾಣಹಾನಿಯಾಗುವ ಸಾಧ್ಯತೆ ಹೆಚ್ಚು ಎಂಬ ಮಾತುಗಳು ಹಲವರ ನಿದ್ದೆಗೆಡಿಸಿವೆ. ಇದು ನಿಜವೇ? ಇತರರಿಗೆ ಹೋಲಿಸಿದರೆ ಕೊರೋನಾ ತಗುಲುವ Read more…

BREAKING NEWS: ದೇಶದಲ್ಲಿ 22 ಕೋಟಿ ಮಂದಿಗೆ ಕೊರೋನಾ ಲಸಿಕೆ, 1.34 ಲಕ್ಷ ಜನರಿಗೆ ಸೋಂಕು

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಹೊಸದಾಗಿ 1,34,154 ಜನರಿಗೆ ಕೊರೋನಾ ಸೋಂಕು ತಗುಲಿದೆ. 2,11,499 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 2887 ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ Read more…

ಲಸಿಕೆ ನಿರೀಕ್ಷೆಯಲ್ಲಿದ್ದ ಹಿರಿಯ ನಾಗರಿಕರಿಗೆ ಸಿಹಿ ಸುದ್ದಿ

ಬೆಂಗಳೂರು: ಹಿರಿಯ ನಾಗರಿಕರಿಗೆ ಮನೆ ಸಮೀಪವೇ ಲಸಿಕೆ ನೀಡಲು ಸರ್ಕಾರ ಕ್ರಮಕೈಗೊಂಡಿದೆ. ಹಿರಿಯ ನಾಗರಿಕರು, ವಿಕಲಚೇತನರು ಲಸಿಕ ಕೇಂದ್ರಗಳಿಗೆ ತಲುಪಲು ಸಾಧ್ಯವಾಗುತ್ತಿಲ್ಲ. ಈ ಕಾರಣದಿಂದ ಮನೆಯ ಸಮೀಪದಲ್ಲೇ ಲಸಿಕೆ Read more…

BIG NEWS: ಲಸಿಕೆ ಪಡೆದವರಿಗೆ ಮಾತ್ರ ಸ್ಯಾಲರಿ, ವ್ಯಾಕ್ಸಿನ್ ಪಡೆಯದವರ ವೇತನ ಕಡಿತಕ್ಕೆ ಆದೇಶ

ಫಿರೋಜಾಬಾದ್: ಉತ್ತರ ಪ್ರದೇಶ ರಾಜ್ಯದಲ್ಲಿ ಕೊರೋನಾ ವ್ಯಾಕ್ಸಿನೇಷನ್ ಉತ್ತೇಜಿಸುವ ಪ್ರಯತ್ನದಲ್ಲಿ ಫಿರೋಜಾಬಾದ್ ಜಿಲ್ಲೆಯ ಸರ್ಕಾರಿ ನೌಕರರಿಗೆ ಲಸಿಕೆ ಪಡೆಯದಿದ್ದರೆ ಸಂಬಳ ನೀಡುವುದಿಲ್ಲ ಎಂಬ ತಿಳಿವಳಿಕೆ ನೀಡಲಾಗಿದೆ. ಜಿಲ್ಲಾ ಮ್ಯಾಜಿಸ್ಟ್ರೇಟ್ Read more…

ಕೋವಿಶೀಲ್ಡ್ ಸಿಂಗಲ್ ಡೋಸ್ ತಗೊಂಡ್ರೆ ಸಾಕಾ..? ಅಧ್ಯಯನದಲ್ಲಿ ಗೊತ್ತಾಗಲಿದೆ ಪರಿಣಾಮದ ಮಾಹಿತಿ

ಪುಣೆ: ಕೋವಿಶೀಲ್ಡ್ ಸಿಂಗಲ್ ಡೋಸ್ ಪರಿಣಾಮದ ಕುರಿತು ಅಧ್ಯಯನ ಕೈಗೊಳ್ಳಲಾಗಿದೆ. ಕೊರೊನಾ ಸೋಂಕು ತಡೆಗೆ ನಿರೋಧಕ ಲಸಿಕೆಯಾಗಿರುವ ಕೋವಿಶೀಲ್ಡ್ ಮೊದಲ ಡೋಸ್ ಎಷ್ಟು ಪರಿಣಾಮಕಾರಿಯಾಗಬಹುದು ಎನ್ನುವ ಬಗ್ಗೆ ಕೇಂದ್ರ Read more…

ಸೆಕೆಂಡ್ ಡೋಸ್ 12 ವಾರದಿಂದ 1 ತಿಂಗಳಿಗೆ ಇಳಿಕೆ, ವಿದೇಶಕ್ಕೆ ಹೋಗುವವರಿಗೆ ಲಸಿಕೆ

ಬೆಂಗಳೂರು: ವಿದೇಶದಲ್ಲಿ ಉದ್ಯೋಗ ಮತ್ತು ವ್ಯಾಸಂಗ ಮಾಡುವವರಿಗೆ ಕೊರೋನಾ ಲಸಿಕೆಯನ್ನು ಆದ್ಯತೆಯ ಮೇಲೆ ನೀಡಲಾಗುತ್ತದೆ. ಇಂದಿನಿಂದ ಆದ್ಯತಾ ಗುಂಪಿನವರಿಗೆ ಕೋವಿಡ್ ಲಸಿಕೆ ನೀಡಲಾಗುವುದು ಎಂದು ಡಿಸಿಎಂ, ಲಸಿಕೆ ಕಾರ್ಯಪಡೆ Read more…

ಗಮನಿಸಿ: ಸಮಯಕ್ಕೆ ಸರಿಯಾಗಿ ಲಸಿಕೆ ಹಾಕಿಲ್ಲವೆಂದ್ರೆ ಕಾಡಬಹುದು ಈ ಅಪಾಯ…..!

ಯಾವುದೇ ರೋಗದಿಂದ ಗುಣಮುಖರಾಗಲು ಲಸಿಕೆ ಮಾತ್ರ ಕೊನೆ ಪರಿಹಾರ. ಹಿಂದಿನ ಕಾಲದಿಂದಲೂ ಅನೇಕ ಖಾಯಿಲೆಗಳಿಗೆ ಲಸಿಕೆ ನೀಡುತ್ತ ಬರಲಾಗಿದೆ. ಕೊರೊನಾಕ್ಕೂ ಲಸಿಕೆ ಮಾತ್ರ ಮದ್ದು. ಪ್ರತಿಯೊಬ್ಬರೂ ಈ ಸಂದರ್ಭದಲ್ಲಿ Read more…

Big News: ಕೊರೊನಾ ಲಸಿಕೆಗಾಗಿ ಪೇಟಿಎಂನಲ್ಲಿ ಸರ್ಚ್ ಮಾಡಿ ಸ್ಲಾಟ್

ಕೊರೊನಾದಿಂದ ರಕ್ಷಣೆ ಪಡೆಯಲು ಜನರು ಲಸಿಕೆಗೆ ಆದ್ಯತೆ ನೀಡ್ತಿದ್ದಾರೆ. ಕೊರೊನಾ ಲಸಿಕೆ ಪಡೆಯಲು ಜನರು ಸ್ಲಾಟ್ ಹುಡುಕುತ್ತಿದ್ದಾರೆ. ಅಲ್ಲಿ ಇಲ್ಲಿ ಸ್ಲಾಟ್ ಹುಡುಕುವ ಅಗತ್ಯವಿಲ್ಲ. ಪೇಟಿಎಂ ಮೂಲಕ ಹತ್ತಿರದಲ್ಲಿರುವ Read more…

ಕೋವಿಡ್ ಲಸಿಕೆ ಹಾಕಿಸಿಕೊಂಡವರಿಗೆ ಈ ದೇಶದಲ್ಲಿದೆ ʼಬಂಪರ್‌ʼ ಅವಕಾಶ

ವ್ಯಾಪಕವಾಗಿ ಹರಡುತ್ತಿರುವ ಕೊರೋನಾ ವೈರಸ್‌ ಸಾಂಕ್ರಮಿಕಕ್ಕೆ ಕಡಿವಾಣ ಹಾಕಲು ಸಾರ್ವಜನಿಕರಲ್ಲಿ ಲಸಿಕೆ ಹಾಕಿಸಿಕೊಳ್ಳಲು ಪ್ರೇರೇಪಣೆ ನೀಡಲು ಮುಂದಾದ ಹಾಂಕಾಂಗ್‌ ಡೆವಲಪರ್‌ಗಳು ಕೋವಿಡ್‌-19 ಲಸಿಕೆ ಹಾಕಿಸಿಕೊಂಡವರಲ್ಲಿ ಅದೃಷ್ಟಶಾಲಿಗಳಿಗೆ $1.4 ದಶಲಕ್ಷ Read more…

BIG NEWS: ಈ ದೇಶಗಳಲ್ಲಿ ಇನ್ಮುಂದೆ ಕಡ್ಡಾಯವಲ್ಲ ‘ಮಾಸ್ಕ್’

ಕೊರೊನಾ ಸೋಂಕಿನ ಮಧ್ಯೆ ಕೊರೊನಾ ಲಸಿಕೆ ಅಭಿಯಾನ ನಡೆಯುತ್ತಿದೆ. ಕೊರೊನಾ ಎರಡನೇ ಅಲೆಯಲ್ಲಿ ಚೇತರಿಕೆ ಪ್ರಮಾಣ ಶೇಕಡಾ 90.80ಕ್ಕೆ ಏರಿದೆ. ದೇಶದಲ್ಲಿ ಕೊರೊನಾ ಸಕ್ರಿಯ ಪ್ರಕರಣಗಳು ಕಡಿಮೆಯಾಗ್ತಿವೆ. ಆದ್ರೆ Read more…

ʼಕೊರೊನಾʼದಿಂದ ಚೇತರಿಸಿಕೊಂಡವರಿಗೆ ಭರ್ಜರಿ ಖುಷಿ ಸುದ್ದಿ

ಬನಾರಸ್ ಹಿಂದೂ ವಿಶ್ವವಿದ್ಯಾನಿಲಯದ 5 ವಿಜ್ಞಾನಿಗಳು ಕೊರೊನಾ ಲಸಿಕೆಗೆ ಸಂಬಂಧಿಸಿದಂತೆ ಮಹತ್ವದ ಹೇಳಿಕೆ ನೀಡಿದ್ದಾರೆ. ಕೊರೊನಾ ವೈರಸ್ ಸೋಂಕಿಗೆ ಒಳಗಾಗಿದ್ದ ರೋಗಿಗೆ ಕೊರೊನಾ ಲಸಿಕೆಯ ಒಂದು ಡೋಸ್ ಸಾಕು Read more…

ಲಸಿಕೆ ನಿರೀಕ್ಷೆಯಲ್ಲಿದ್ದವರಿಗೆ ಖುಷಿ ಸುದ್ದಿ: ಜೂನ್‌ ನಲ್ಲಿ ಹತ್ತು ಕೋಟಿ ‌ʼಕೋವಿಶೀಲ್ಡ್ʼ ಲಭ್ಯ

ದೇಶದ ಅನೇಕ ರಾಜ್ಯಗಳಲ್ಲಿ ಲಸಿಕೆಗಳ ಕೊರತೆ ಇರುವ ನಡುವೆಯೇ ಸೀರಮ್ ಸಂಸ್ಥೆಯು ಜೂನ್ ತಿಂಗಳಲ್ಲಿ ತಾನು ಒಂಬತ್ತರಿಂದ ಹತ್ತು ಕೋಟಿಯಷ್ಟು ಕೋವಿಶೀಲ್ಡ್‌ ಲಸಿಕೆಗಳನ್ನು ಉತ್ಪಾದಿಸುವುದಾಗಿ ಹೇಳಿಕೊಂಡಿದೆ. ಕೇಂದ್ರ ಗೃಹ Read more…

Shocking: ಒಂದೇ ದಿನ ಮಹಿಳೆಗೆ ಕೊರೊನಾದ ಎರಡೂ ಲಸಿಕೆ…!

ಒಂದೇ ದಿನದಲ್ಲಿ ತನಗೆ ಕೋವಿಡ್-19 ಲಸಿಕೆಯ ಎರಡು ಶಾಟ್‌ಗಳನ್ನು ಹಾಕಿದ್ದಾರೆ ಎಂದು ರಾಜಸ್ಥಾನದ ದೌಸಾ ಎಂಬ ಊರಿನ 43 ವರ್ಷದ ಮಹಿಳೆಯೊಬ್ಬರು ಹೇಳಿಕೊಂಡಿದ್ದಾರೆ. ಇಲ್ಲಿನ ಖೈರ್ವಾಲ್ ಗ್ರಾಮದ ಕಿರಣ್‌ Read more…

ತೇಜಸ್ವಿ ಸೂರ್ಯ & ರವಿ ಸುಬ್ರಹ್ಮಣ್ಯ ವಿರುದ್ಧ ಕೋವಿಡ್ ಲಸಿಕೆ ಕಾಳಸಂತೆಯಲ್ಲಿ ಮಾರಾಟದ ಆರೋಪ ಮಾಡಿದ ಕಾಂಗ್ರೆಸ್

ಕೋವಿಡ್‌-19 ಲಸಿಕೆಗಳನ್ನು ಸರ್ಕಾರಿ ಆಸ್ಪತ್ರೆಗಳಿಂದ ಖಾಸಗಿ ಆಸ್ಪತ್ರೆಗಳತ್ತ ಸಾಗಿಸುತ್ತಿರುವುದರ ಹಿಂದೆ ಸಂಸದ ತೇಜಸ್ವಿ ಸೂರ್ಯ ಹಾಗೂ ರವಿ ಸುಬ್ರಹ್ಮಣ್ಯ ಅವರ ಪಾತ್ರವಿದೆ ಎಂದು ಆಪಾದಿಸಿರುವ ಕಾಂಗ್ರೆಸ್, ಇಬ್ಬರನ್ನೂ ಬಂಧಿಸಬೇಕೆಂದು Read more…

ಕೋವ್ಯಾಕ್ಸಿನ್ ಲಸಿಕೆ ನಿರೀಕ್ಷೆಯಲ್ಲಿದ್ದವರಿಗೊಂದು ಮಹತ್ವದ ಮಾಹಿತಿ

ಸ್ವದೇಶಿಯಾಗಿ ಅಭಿವೃದ್ಧಿಪಡಿಸಲಾದ ಕೋವ್ಯಾಕ್ಸಿನ್ ಲಸಿಕೆಯು ಉತ್ಪಾದನಾ ಹಂತದಿಂದ ಚುಚ್ಚಿಸಿಕೊಳ್ಳಲಿರುವ ವ್ಯಕ್ತಿ ತಲುಪಲು ನಾಲ್ಕು ತಿಂಗಳು ಹಿಡಿಯುತ್ತದೆ ಎಂದು ಲಸಿಕೆ ಉತ್ಪಾದಕ ಭಾರತ್‌ ಬಯೋಟೆಕ್ ತಿಳಿಸಿದೆ. BIG NEWS: ಸೋಂಕಿತ Read more…

ಲಸಿಕೆ ನಿರೀಕ್ಷೆಯಲ್ಲಿದ್ದವರಿಗೆ ಗುಡ್‌ ನ್ಯೂಸ್: ಅಪೋಲೋ ಆಸ್ಪತ್ರೆಗಳಲ್ಲಿ ರಷ್ಯಾದ ಸ್ಪುಟ್ನಿಕ್ ಲಸಿಕೆ ಲಭ್ಯ

ರಷ್ಯಾ ತಯಾರಿಸಿರುವ ಸ್ಪುಟ್ನಿಕ್-5 ಕೋವಿಡ್-19 ಲಸಿಕೆಗಳನ್ನು ಭಾರತಾದ್ಯಂತ ಇರುವ ತನ್ನ ಆಸ್ಪತ್ರೆಗಳಲ್ಲಿ ಜೂನ್ ಎರಡನೇ ವಾರದಿಂದ ಹಾಕುವುದಾಗಿ ಅಪೋಲೋ ಸಮೂಹ ತಿಳಿಸಿದೆ. ಈ ಲಸಿಕೆಯ ಒಂದು ಡೋಸ್‌ಗೆ 1,195 Read more…

ಗ್ರಾಮೀಣ ಜನತೆಗೆ ಭರ್ಜರಿ ಸಿಹಿಸುದ್ದಿ: ಲಸಿಕೆಗೆ ಫೋನ್ ಬುಕಿಂಗ್ ವ್ಯವಸ್ಥೆ -1075 ಕ್ಕೆ ಕರೆ ಮಾಡಿ

ನವದೆಹಲಿ: ಕೊರೋನಾ ಲಸಿಕೆ ಪಡೆಯಲು ಆನ್ಲೈನ್ ನಲ್ಲಿ ಬುಕಿಂಗ್ ಮಾಡಬೇಕು. ಇಲ್ಲವೆ ಲಸಿಕೆ ಕೇಂದ್ರಕ್ಕೆ ತೆರಳಿ ನೋಂದಾಯಿಸಿ ಲಸಿಕೆ ಪಡೆದುಕೊಳ್ಳಬಹುದಾಗಿದೆ. ಇದರಿಂದ ಗ್ರಾಮಾಂತರ ಪ್ರದೇಶದ ಜನರಿಗೆ ತೊಂದರೆಯಾಗಿದೆ. ವ್ಯಾಕ್ಸಿನೇಷನ್ Read more…

ಕೊರೊನಾ ಲಸಿಕೆಗೆ ಸಂಬಂಧಿಸಿದಂತೆ ಹೈಕೋರ್ಟ್ ಮೊರೆ ಹೋದ 12 ವರ್ಷದ ಬಾಲಕ

ರಾಷ್ಟ್ರ ರಾಜಧಾನಿ ದೆಹಲಿಯ 12 ವರ್ಷದ ಬಾಲಕನೊಬ್ಬ ದೆಹಲಿ ಹೈಕೋರ್ಟ್ ನಲ್ಲಿ ಕೊರೊನಾ ಲಸಿಕೆಗೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸಿದ್ದಾನೆ. ಅರ್ಜಿಯಲ್ಲಿ, 12ರಿಂದ 17 ವರ್ಷದವರಿಗೂ ಕೊರೊನಾ ಲಸಿಕೆ ಹಾಕುವಂತೆ Read more…

ʼಕೊರೊನಾʼ ಲಸಿಕೆಯ ಒಂದು ಡೋಸ್ ಬದಲಿಸ್ತು ಮಹಿಳೆ ಅದೃಷ್ಟ…!

ಅಮೆರಿಕಾದ ಓಹಿಯೋದಲ್ಲಿ ಕೊರೊನಾ ಲಸಿಕೆಯ ಮೊದಲ ಡೋಸ್ ಮಹಿಳೆಯೊಬ್ಬಳ ಅದೃಷ್ಟ ಬದಲಿಸಿದೆ. 22 ವರ್ಷದ ಮಹಿಳೆ ಸರ್ಕಾರದ ಲಾಟರಿ ಖರೀದಿ ಮಾಡಿದ್ದಳು. ಕೊರೊನಾ ಲಸಿಕೆ ಪ್ರಚಾರಕ್ಕೆ ಅಲ್ಲಿನ ಸರ್ಕಾರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...