alex Certify ಲಸಿಕೆ | Kannada Dunia | Kannada News | Karnataka News | India News - Part 25
ಕನ್ನಡ ದುನಿಯಾ
    Dailyhunt JioNews

Kannada Duniya

ಕೊರೊನಾ ಲಸಿಕೆ ತಯಾರಿಸುವ ರೇಸ್ ನಲ್ಲಿ ಮೊದಲ ಸ್ಥಾನದಲ್ಲಿದೆ ಈ ದೇಶ

ರಷ್ಯಾದ ಲಸಿಕೆ ಹೊರತುಪಡಿಸಿ ಉಳಿದ ದೇಶಗಳ ಕೊರೊನಾ ಲಸಿಕೆ ಯಾವಾಗ ಬರುತ್ತೆ ಎಂಬ ಪ್ರಶ್ನೆಗೆ ಇನ್ನೂ ಉತ್ತರ ಸಿಕ್ಕಿಲ್ಲ. ಲಸಿಕೆ ಕಂಡು ಹಿಡಿಯುವ ಪ್ರಯತ್ನ ನಿರಂತರವಾಗಿ ನಡೆಯುತ್ತಿದೆ. ಪ್ರಸ್ತುತ Read more…

ಕೋವಿಡ್-19 ಲಸಿಕೆಗೆ 51,000 ಕೋಟಿ ರೂ. ತೆಗೆದಿರಿಸಿದ ಭಾರತ ಸರ್ಕಾರ

ಕೋವಿಡ್‌-19 ವಿರುದ್ಧ ಇಡೀ ದೇಶದ ನಿವಾಸಿಗಳಿಗೆ ಚುಚ್ಚುಮದ್ದು ಹಾಕಿಸಲೆಂದು ಕೇಂದ್ರ ಸರ್ಕಾರವು $7 ಶತಕೋಟಿ (51 ಸಾವಿರ ಕೋಟಿ ರೂ.ಗಳು) ತೆಗೆದಿರಿಸಿದೆ ಎಂದು ಕೆಲವೊಂದು ಸುದ್ದಿ ಮೂಲಗಳು ತಿಳಿಸಿವೆ. Read more…

ಖುಷಿ ಸುದ್ದಿ: ಮುಂದಿನ ತಿಂಗಳು ಈ ದೇಶದ ಜನರಿಗೆ ಸಿಗಲಿದೆ ಕೊರೊನಾ ಲಸಿಕೆ

ಕೊರೊನಾ ವೈರಸ್ ಲಸಿಕೆ ಕಂಡು ಹಿಡಿಯುವ ಪ್ರಯತ್ನ ನಿರಂತರವಾಗಿ ನಡೆಯುತ್ತಿದೆ. ಅನೇಕ ದೇಶಗಳಲ್ಲಿ ಕೊರನಾ ಲಸಿಕೆ ಮೂರನೇ ಹಂತದ ಪ್ರಯೋಗದಲ್ಲಿದೆ. ಆದ್ರೆ ಪ್ರಯೋಗದ ಮಧ್ಯೆಯೇ ಜನರಿಗೆ ಲಸಿಕೆ ನೀಡುವ Read more…

BIG NEWS: ಮೂಗಿಗೆ ಹಾಕುವ ಕೊರೊನಾ ಲಸಿಕೆ ಪ್ರಯೋಗ ಶುರು ಮಾಡಲಿದೆ ಭಾರತ

ಕೊರೊನಾ ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ವಿಶ್ವದಾದ್ಯಂತ ಲಸಿಕೆ ಪ್ರಯೋಗ ನಡೆಯುತ್ತಿದೆ. ಕೆಲ ಲಸಿಕೆಗಳ ಅಂತಿಮ ಪ್ರಯೋಗ ನಡೆಯುತ್ತಿದೆ. ಈ ಮಧ್ಯೆ ಭಾರತೀಯರಿಗೆ ಖುಷಿ ಸುದ್ದಿಯೊಂದು ಸಿಕ್ಕಿದೆ. ಸೀರಮ್ ಇನ್ಸ್ಟಿಟ್ಯೂಟ್ Read more…

ಖುಷಿ ಸುದ್ದಿ: ಬೆಲ್ಜಿಯಂನಲ್ಲಿ ಶುರುವಾಗಿದೆ ಕೊರೊನಾ ಲಸಿಕೆ ಉತ್ಪಾದನೆ

ಸ್ವಲ್ಪ ನಿಯಂತ್ರಣಕ್ಕೆ ಬಂದಿದ್ದ ಕೊರೊನಾ ಮತ್ತೆ ಅಬ್ಬರ ಶುರು ಮಾಡಿದೆ. ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗ್ತಿದೆ. ಮುಂದಿನ ದಿನಗಳಲ್ಲಿ ಭಾರತದಲ್ಲಿ ಇದ್ರ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ಈ Read more…

BIG NEWS: ಭಾರತದಲ್ಲಿ ಯಾರಿಗೆಲ್ಲ ಮೊದಲು ಸಿಗಲಿದೆ ಕೊರೊನಾ ಲಸಿಕೆ…? ಇಲ್ಲಿದೆ ಸಂಪೂರ್ಣ ವಿವರ

ಕೊರೊನಾ ವೈರಸ್ ಲಸಿಕೆ ಅಭಿಯಾನಕ್ಕೆ ಭಾರತ ಸಿದ್ಧತೆ ನಡೆಸುತ್ತಿದೆ.‌ ಆದ್ಯತೆ ಆಧಾರದ ಮೇಲೆ ಲಸಿಕೆ ನೀಡಲು ಸರ್ಕಾರ ನಿರ್ಧರಿಸಿದೆ. ಇದಕ್ಕಾಗಿ ಪಟ್ಟಿ ಸಿದ್ಧಪಡಿಸುತ್ತಿದೆ. ಕೊರೊನಾ ಪೀಡಿತ ಗಂಭೀರ ರೋಗಿಗಳು, Read more…

ಚೀನಾದಲ್ಲಿ ಕೊರೊನಾ ಲಸಿಕೆ ಬೆಲೆ ಎಷ್ಟು ಗೊತ್ತಾ….?

ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ಭಾರತದಲ್ಲಿ ನಿಧಾನವಾಗಿ ಇಳಿಯುತ್ತಿದೆ. ಆದ್ರೆ ವಿಶ್ವದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಭಾರತ ಮುಂದಿದೆ. ಭಾರತದಲ್ಲಿ ಕೊರೊನಾ ನಿಯಂತ್ರಣಕ್ಕೆ ಪ್ರಯತ್ನ ನಡೆಯುತ್ತಿದೆ. ಮುಂದಿನ ವರ್ಷ Read more…

ಮೂರನೇ ಲಸಿಕೆ ಬಿಡುಗಡೆ ತಯಾರಿಯಲ್ಲಿದೆ ರಷ್ಯಾ

ಕೊರೊನಾ ಲಸಿಕೆ ಓಟದಲ್ಲಿ ರಷ್ಯಾ ಮುಂದಿದೆ. ವರದಿ ಪ್ರಕಾರ ರಷ್ಯಾ ಮೂರನೇ ಲಸಿಕೆ ಪ್ರಯೋಗ ಮಾಡ್ತಿದೆ. ರಷ್ಯಾ ಮೊದಲು ಸ್ಪುಟ್ನಿಕ್ ವಿ ಲಸಿಕೆಯನ್ನು ಆಗಸ್ಟ್ ನಲ್ಲಿ ಬಿಡುಗಡೆ ಮಾಡಿದೆ. Read more…

ಕೋವಿಡ್ ಲಸಿಕೆ ಪ್ರಯೋಗ ಸ್ಥಗಿತಗೊಳಿಸಿದ ಜಾನ್ಸನ್ ಅಂಡ್ ಜಾನ್ಸನ್

ಕೊರೊನಾ ಮಹಾಮಾರಿ ದೇಶಕ್ಕೆ ಕಾಲಿಟ್ಟು ಏಳೆಂಟು ತಿಂಗಳುಗಳೇ ಆಗುತ್ತಿದೆ. ಈ ಮಧ್ಯೆ ಇದಕ್ಕೆ ಬೇಕಾದ ಲಸಿಕೆ ಅಥವಾ ಮದ್ದು ಇನ್ನೂ ಕಂಡು ಹಿಡಿದಿಲ್ಲ. ಅನೇಕ ರಾಷ್ಟ್ರಗಳು ಇದಕ್ಕೆ ಲಸಿಕೆ Read more…

ಬಿಗ್ ನ್ಯೂಸ್: ಮುಂದಿನ ವರ್ಷದ ಆರಂಭದಲ್ಲೇ ಕೊರೊನಾ ಲಸಿಕೆ..!?

ಕೊರೊನಾ ವಿರುದ್ಧ ಲಸಿಕೆಗೆ ವಿಶ್ವದ ಅನೇಕ ರಾಷ್ಟ್ರಗಳು ಸಂಶೋಧನೆ ನಡೆಸುತ್ತಿವೆ. ಈಗಾಗಲೇ ಅನೇಕ ಲಸಿಕೆಗಳು ಕ್ಲಿನಿಕಲ್​ ಟ್ರಯಲ್​​ನಲ್ಲಿ ಯಶಸ್ಸನ್ನ ಗಳಿಸ್ತಾ ಇದ್ದು ಭರವಸೆ ಮೂಡಿಸಿವೆ. ಈ ನಡುವೆ ಕೇಂದ್ರ Read more…

ʼಕೊರೊನಾʼ ಲಸಿಕೆ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಅಮೆರಿಕಾ ಅಧಿಕಾರಿ

ಕೊರೊನಾ ವೈರಸ್ ಗೆ ವಿಶ್ವದಾದ್ಯಂತ ಲಸಿಕೆ ಕಂಡು ಹಿಡಿಯಲಾಗ್ತಿದೆ. ಅಕ್ಟೋಬರ್ ನಲ್ಲಿ ಅಮೆರಿಕಾದಲ್ಲಿ ಲಸಿಕೆ ಸಿಗಲಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದರು. ಆದ್ರೆ ಅವ್ರ ಈ ಹೇಳಿಕೆ Read more…

ಬಿಗ್‌ ನ್ಯೂಸ್: ಕೊರೊನಾ ಲಸಿಕೆ‌ ಬಿಡುಗಡೆಗೂ ಮುನ್ನವೇ ಸುರಕ್ಷಿತವಾಗಿಡಲು ಸ್ಥಳದ ಶೋಧ

ಕೊರೊನಾ ವೈರಸ್ ಅಂತ್ಯಕ್ಕೆ  ವಿಜ್ಞಾನಿಗಳು ಹರಸಾಹಸ ಮಾಡ್ತಿದ್ದಾರೆ. ಈಗಾಗಲೇ ಈ ವೈರಸ್  ನಿರ್ನಾಮ ಮಾಡಲು ಲಸಿಕೆ ಪ್ರಯೋಗ ನಡೆಯುತ್ತಿದೆ. ಆದ್ರೆ ಈವರೆಗೂ ಅಧಿಕೃತವಾಗಿ ಯಾವುದೇ ಲಸಿಕೆ ಮಾರುಕಟ್ಟೆಗೆ ಬಂದಿಲ್ಲ. Read more…

ಆಕ್ಸ್ ಫರ್ಡ್ – ಅಸ್ಟ್ರಾಜೆನೆಕಾ ಲಸಿಕೆ ಪ್ರಯೋಗ: ಭಾರತೀಯರಿಗೆ ಭರ್ಜರಿ ಖುಷಿ ಸುದ್ದಿ

ಆಕ್ಸ್ ಫರ್ಡ್ – ಅಸ್ಟ್ರಾಜೆನೆಕಾ ಲಸಿಕೆ ಪ್ರಯೋಗಗಳು ಭಾರತ ಸೇರಿದಂತೆ ವಿಶ್ವದ ಹಲವಾರು ಭಾಗಗಳಲ್ಲಿ ವೇಗವಾಗಿ ನಡೆಯುತ್ತಿದೆ. ಚಂಡೀಗಢದಲ್ಲಿ ಸ್ನಾತಕೋತ್ತರ ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ನಡೆಸುತ್ತಿರುವ Read more…

ರಷ್ಯಾದ ʼಸ್ಪುಟ್ನಿಕ್-ವಿʼ ಲಸಿಕೆ ಬಗ್ಗೆ ಇಲ್ಲಿದೆ ಮುಖ್ಯ ಮಾಹಿತಿ

ರಷ್ಯಾದ ಸ್ಪುಟ್ನಿಕ್-ವಿ ವಿಶ್ವದ ಮೊದಲ ನೋಂದಾಯಿತ ಲಸಿಕೆ. ಲಸಿಕೆ ಯಶಸ್ವಿ ಬಗ್ಗೆ ಸುದ್ದಿ ಬರ್ತಿದ್ದಂತೆ ಭಾರತದ ವೈದ್ಯ ರೆಡ್ಡಿಸ್ ಲ್ಯಾಬ್ ಕೂಡ ರಷ್ಯಾದೊಂದಿಗೆ ಒಪ್ಪಂದಕ್ಕೆ ಸಹಿ ಹಾಕಿತ್ತು. ಆದರೆ Read more…

ಅ.15ರಂದು ಬಿಡುಗಡೆಯಾಗಲಿದೆ ರಷ್ಯಾದ ಇನ್ನೊಂದು ಕೊರೊನಾ ಲಸಿಕೆ….?

ಕೊರೊನಾ ಲಸಿಕೆ ತಯಾರಿಸುವ ಸ್ಪರ್ಧೆಯಲ್ಲಿ ರಷ್ಯಾ ಮುಂಚೂಣಿಯಲ್ಲಿದೆ. ಸ್ಪುಟ್ನಿಕ್ ವಿ ಲಸಿಕೆಯನ್ನು ಸಾರ್ವಜನಿಕರಿಗೆ ಲಭ್ಯಗೊಳಿಸಿದ ನಂತರ, ರಷ್ಯಾ ಈಗ ಮತ್ತೊಂದು ಲಸಿಕೆ ನೀಡಲು ಸಿದ್ಧತೆ ನಡೆಸಿದೆ. ರಷ್ಯಾ ತಯಾರಿಸುತ್ತಿರುವ Read more…

ರೈತರಿಗೆ ಮುಖ್ಯ ಮಾಹಿತಿ: ಜಾನುವಾರುಗಳಿಗೆ ಕಾಲುಬಾಯಿ ರೋಗಕ್ಕೆ ಉಚಿತ ಲಸಿಕೆ

ಬೆಂಗಳೂರು: ರಾಜ್ಯದ ಎಲ್ಲ ಕೃಷಿ ವಿಜ್ಞಾನ ಕೇಂದ್ರಗಳು, ಗ್ರಾಮ ಪಂಚಾಯತ್, ಜಿಲ್ಲಾ ಪಂಚಾಯತ್ ಸಹಯೋಗದಲ್ಲಿ 114.53 ಲಕ್ಷ ಜಾನುವಾರುಗಳಿಗೆ ಕಾಲುಬಾಯಿ ರೋಗಕ್ಕೆ ಲಸಿಕೆ ನೀಡಲಾಗುತ್ತಿದೆ. 6303 ಸಿಬ್ಬಂದಿಗಳನ್ನು ಈ Read more…

‘ಕೊರೊನಾ’ ಲಸಿಕೆ ಅಂತಿಮ ಪರೀಕ್ಷೆ ಫಲಿತಾಂಶ ನೀಡುವ ತಯಾರಿಯಲ್ಲಿ ರಷ್ಯಾ

ವಿಶ್ವದಲ್ಲಿ ಮೊದಲ ಬಾರಿ ಕೊರೊನಾ ಲಸಿಕೆ ತಯಾರಿಸಿರುವುದಾಗಿ ಹೇಳಿಕೊಂಡಿದ್ದ ರಷ್ಯಾ ಈಗ ಮೂರನೇ ಹಂತದ ಪ್ರಯೋಗದ ಫಲಿತಾಂಶಗಳನ್ನು ಬಿಡುಗಡೆ ಮಾಡುವ ಆತುರದಲ್ಲಿದೆ. ಆರು ವಾರಗಳ ಪ್ರಯೋಗದ ಆಧಾರದ ಮೇಲೆ Read more…

ʼಕೊರೊನಾʼ ಲಸಿಕೆಗಾಗಿ ಲಕ್ಷಾಂತರ ಶಾರ್ಕ್ ಗಳ ಮಾರಣಹೋಮ

ಕೊರೊನಾಕ್ಕೆ ಲಸಿಕೆ ಕಂಡುಹಿಡಿಯುವ ಭರದಲ್ಲಿ ಔಷಧಿ ಕಂಪನಿಗಳಿಂದ ಶಾರ್ಕ್ ಗಳ ಮಾರಣಹೋಮ ನಡೆಯಲಿದೆಯೇ ಎನ್ನುವ ಆತಂಕವನ್ನು ಪರಿಸರ ಸಂರಕ್ಷಕರು ವ್ಯಕ್ತಪಡಿಸಿದ್ದಾರೆ. ಲಸಿಕೆ ತಯಾರಿಕೆಗಾಗಿ ಶಾರ್ಕ್ ಗಳ ಮೇಲ್ಮೈ ಮತ್ತು Read more…

ಶಾಕಿಂಗ್: ಪ್ರಯೋಗ ಮಾಡದೆ ಸಾವಿರಾರು ಮಂದಿಗೆ ಲಸಿಕೆ ನೀಡಿದ ಚೀನಾ…!

ವಿಶ್ವದಾದ್ಯಂತ ಸುರಕ್ಷಿತ ಕೊರೊನಾ ಲಸಿಕೆ ಕಂಡು ಹಿಡಿಯುವ ಪ್ರಯತ್ನ ನಿರಂತರವಾಗಿ ನಡೆಯುತ್ತಿದೆ. ಈ ಮಧ್ಯೆ ಚೀನಾ, ಪ್ರಯೋಗ ಮಾಡದೆ ಕೊರೊನಾ ಲಸಿಕೆಯನ್ನು ಸಾವಿರಾರು ಮಂದಿಗೆ ನೀಡಿದೆ. ಅಗತ್ಯ ಸೇವೆಗಳು, Read more…

ಮುಂಬೈ ಆಸ್ಪತ್ರೆಯಲ್ಲೂ ನಡೆಯುತ್ತಿದೆ ಕೊರೊನಾ ಲಸಿಕೆಯ ಪರೀಕ್ಷೆ

ವಿಶ್ವದಾದ್ಯಂತ ಕೊರೊನಾ ಲಸಿಕೆ ಪರೀಕ್ಷೆ ನಡೆಯುತ್ತಿದೆ. ಆಕ್ಸ್ ಫರ್ಡ್ ತಯಾರಿಸುತ್ತಿರುವ  ಲಸಿಕೆ ಕೋವಿಕ್‌ಶೀಲ್ಡ್ ಪರೀಕ್ಷೆ ಭಾರತದ ಅನೇಕ ಕಡೆ ನಡೆಯುತ್ತಿದೆ. ಮಹಾರಾಷ್ಟ್ರದ ರಾಜಧಾನಿ ಮುಂಬೈನ ಕೆಇಎಂ ಆಸ್ಪತ್ರೆಯಲ್ಲಿ ಮಾನವ Read more…

BIG NEWS: 2021ರ ಆರಂಭದಲ್ಲಿ ಕೊರೊನಾ ಲಸಿಕೆ ಲಭ್ಯ

ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಪ್ರಪಂಚದಾದ್ಯಂತ ವೇಗವಾಗಿ ಹೆಚ್ಚುತ್ತಿವೆ. ಈ ಮಧ್ಯೆ ಚೀನಾದ ಔಷಧೀಯ ಕಂಪನಿಯೊಂದು 2021 ರ ವೇಳೆಗೆ ಕೊರೊನಾ ವೈರಸ್ ಲಸಿಕೆ ಯುಎಸ್ ಸೇರಿದಂತೆ ವಿಶ್ವದಾದ್ಯಂತ Read more…

ಇಲ್ಲಿ ಶುರುವಾಗಿದೆ ಆಕ್ಸ್ ಫರ್ಡ್ ಲಸಿಕೆ ಪ್ರಯೋಗ

ಆಕ್ಸ್ ಫರ್ಡ್ ವಿಶ್ವವಿದ್ಯಾಲಯದ ಕೊರೊನಾ ಲಸಿಕೆ ಮೇಲೆ ಎಲ್ಲರ ಕಣ್ಣಿದೆ. ಯಾವಾಗ ಲಸಿಕೆ ಮಾರುಕಟ್ಟೆಗೆ ಬರುತ್ತೆ ಎಂಬ ನಿರೀಕ್ಷೆಯಲ್ಲಿ ಜನರು ಕಾಯ್ತಿದ್ದಾರೆ. ಸುರಕ್ಷತೆ ಮತ್ತು ಅಡ್ಡ ಪರಿಣಾಮಗಳಿಂದಾಗಿ ಇದರ Read more…

ಕೊರೊನಾ ಲಸಿಕೆ ನಿರೀಕ್ಷೆಯಲ್ಲಿದ್ದವರಿಗೆ ‘ಬಿಗ್ ಶಾಕ್’

ಕೊರೊನಾ ವೈರಸ್ ಲಸಿಕೆ ಕಂಡು ಹಿಡಿಯುವ ಪ್ರಯತ್ನ ಜಗತ್ತಿನಾದ್ಯಂತ ನಡೆಯುತ್ತಿದೆ. ಆದ್ರೆ ಡಬ್ಲ್ಯು ಎಚ್ ಒ ಮುಖ್ಯಸ್ಥರು ನಿರಾಶೆ ವಿಷ್ಯವನ್ನು ಹೇಳಿದ್ದಾರೆ. ಕೊರೊನಾ ಲಸಿಕೆ ಕಂಡು ಹಿಡಿದ್ರೂ ಅದು Read more…

ʼಕೊರೊನಾʼ ಕುರಿತು ಬಹಿರಂಗವಾಯ್ತು ಮತ್ತೊಂದು ಆತಂಕಕಾರಿ ಸಂಗತಿ

ಕೊರೊನಾ ಮಹಾಮಾರಿಯ ಕರಿ ಛಾಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಕೊರೊನಾದಿಂದ ಸಾಯುವವರ ಸಂಖ್ಯೆಯಲ್ಲೂ ಕೂಡ ಹೆಚ್ಚಾಗಿದೆ. ಇದರ ಜೊತೆಗೆ ಈ ಕೊರೊನಾ ಯಾವಾಗ ಕೊನೆಯಾಗುತ್ತೆ ಅನ್ನೋದು ಯಾರಿಗೂ Read more…

ಮತ್ತೆ ಆತಂಕ ಸೃಷ್ಟಿಸಿದ ರಷ್ಯಾ ಲಸಿಕೆ

ವಿಶ್ವದಲ್ಲಿ ಮೊದಲ ಬಾರಿ ಕೊರೊನಾ ಲಸಿಕೆ ಕಂಡು ಹಿಡಿದ ಹೆಗ್ಗಳಿಕೆ ರಷ್ಯಾದ್ದು. ಕೊರೊನಾ ಲಸಿಕೆ ಸ್ಪುಟ್ನಿಕ್ – ವಿ ಲಸಿಕೆ ಕಂಡು ಹಿಡಿದಿರುವ ರಷ್ಯಾ ಕ್ಲಿನಿಕಲ್ ಪ್ರಯೋಗ ಮುಂದುವರೆಸಿದೆ. Read more…

ಜನರಿಗೆ ಕೊರೊನಾ ಲಸಿಕೆ ಕುರಿತಂತೆ ಕೇಂದ್ರ ಆರೋಗ್ಯ ಸಚಿವರಿಂದ ಮುಖ್ಯ ಮಾಹಿತಿ

ನವದೆಹಲಿ: ಕೊರೊನಾ ಸೋಂಕು ತಡೆಗೆ ಲಸಿಕೆ ಕಂಡು ಹಿಡಿಯುವ ಪ್ರಯೋಗಗಳು ಅಂತಿಮ ಹಂತದಲ್ಲಿದ್ದು, ಶೀಘ್ರವೇ ಲಸಿಕೆ ಲಭ್ಯವಾಗಲಿದೆ ಎಂದು ಹೇಳಲಾಗಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ Read more…

BIG NEWS: ಕೊರೊನಾ ಲಸಿಕೆ ಕುರಿತು ಅಮೆರಿಕಾ ಅಧ್ಯಕ್ಷರಿಂದ ಮಹತ್ವದ ಹೇಳಿಕೆ

ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕೋವಿಡ್ -19 ಲಸಿಕೆಯ ಬಗ್ಗೆ ಮಹತ್ವದ ಹೇಳಿಕೆ ನೀಡಿದ್ದಾರೆ. ಕೊರೊನಾ ಲಸಿಕೆ ಅಕ್ಟೋಬರ್‌ನಿಂದ ಅಮೆರಿಕಾದಾದ್ಯಂತ ವಿತರಣೆಯಾಗಲಿದೆ ಎಂದಿದ್ದಾರೆ. 2020 ರ ಅಂತ್ಯದ ವೇಳೆಗೆ Read more…

GOOD NEWS: ಅಮೆರಿಕಾ ಕಂಪನಿ ಭಾರತದಲ್ಲಿ ತಯಾರಿಸಲಿದೆ 2 ಬಿಲಿಯನ್ ಕೊರೊನಾ ಲಸಿಕೆ

ವಿಶ್ವಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗ್ತಿರುವ ಕಾರಣ ಜನರು ಕೊರೊನಾ ಲಸಿಕೆ, ಎಂದು ಮಾರುಕಟ್ಟೆಗೆ ಬರುತ್ತೆ ಎಂಬ ಪ್ರಶ್ನೆ ಹಾಕ್ತಿದ್ದಾರೆ. ವಿಶ್ವದಾದ್ಯಂತ ಅನೇಕ ಕಂಪನಿಗಳು ಕೊರೊನಾ ಲಸಿಕೆ ಕಂಡು Read more…

ಭಾರತೀಯ ಕೊರೊನಾ ಲಸಿಕೆ ಬಗ್ಗೆ ಸಿಕ್ಕಿದೆ ಖುಷಿ ಸುದ್ದಿ…!

ದಿನ ದಿನಕ್ಕೂ ಹೆಚ್ಚಾಗ್ತಿರುವ ಕೊರೊನಾ ಮಧ್ಯೆಯೇ ಭಾರತೀಯರಿಗೆ ಖುಷಿ ಸುದ್ದಿಯೊಂದು ಸಿಕ್ಕಿದೆ. ಸ್ಥಳೀಯ ಕೊರೊನಾ ಲಸಿಕೆ ತಯಾರಕ ಕಂಪನಿ ಭಾರತ್ ಬಯೋಟೆಕ್, ಪ್ರಾಣಿಗಳ ಮೇಲೆ ಕೋವಿಡ್ – 19 Read more…

ಅಡ್ಡ ಪರಿಣಾಮ ಕಾರಣ ಕೊರೊನಾ ಲಸಿಕೆ ಪ್ರಯೋಗಕ್ಕೆ ಕಡಿವಾಣ: ಭಾರತದಲ್ಲಿ ಮುಂದುವರೆಯಲಿದೆ ಪ್ರಯೋಗ

ನವದೆಹಲಿ: ದೇಶದಲ್ಲಿ ಆಸ್ಟ್ರಾಜೆನಿಕಾ ಸಂಭಾವ್ಯ ಕೊರೊನಾ ಲಸಿಕೆ ಪ್ರಯೋಗ ಪ್ರಗತಿಯಲ್ಲಿದೆ ಎಂದು ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ ಬುಧವಾರ ತಿಳಿಸಿದೆ. ಆಸ್ಟ್ರಾಜೆನಿಕಾ ಜಾಗತಿಕ ಪ್ರಯೋಗಗಳನ್ನು ನಿಲ್ಲಿಸಲು ನಿರ್ಧರಿಸಿದೆ ಎಂದು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...