alex Certify ಲಸಿಕೆ | Kannada Dunia | Kannada News | Karnataka News | India News - Part 7
ಕನ್ನಡ ದುನಿಯಾ
    Dailyhunt JioNews

Kannada Duniya

ಕೋವಿಡ್-19 ಲಸಿಕೆ ಪಡೆಯದವರು ಉದ್ಯೋಗ ಕಳೆದುಕೊಂಡಿಲ್ಲ: ಸುಪ್ರೀಂ ಕೋರ್ಟ್ ಗೆ ಮಾಹಿತಿ ನೀಡಿದ ಕೇಂದ್ರ ಸರ್ಕಾರ

ನವದೆಹಲಿ: ಕೋವಿಡ್-19 ಲಸಿಕೆ ಕಡ್ಡಾಯವಾಗಿ ಪಡೆಯಬೇಕು ಎಂಬ ಆದೇಶದಿಂದಾಗಿ ದೇಶದಲ್ಲಿ ಜನರು ತಮ್ಮ ಉದ್ಯೋಗ ಮತ್ತು ಪಡಿತರವನ್ನು ಕಳೆದುಕೊಳ್ಳುತ್ತಿದ್ದಾರೆ ಎಂಬ ವಾದವನ್ನು ಕೇಂದ್ರವು ಅಲ್ಲಗಳೆದಿದೆ. ಯಾರೂ ಕೂಡ ಏನನ್ನೂ Read more…

BIG NEWS: ಕೆನಡಾದಲ್ಲಿ ಉಗ್ರ ರೂಪ ತಾಳಿದ ಪ್ರತಿಭಟನೆ, ಅಜ್ಞಾತ ಸ್ಥಳಕ್ಕೆ ಪ್ರಧಾನಿ ಕುಟುಂಬ ಸ್ಥಳಾಂತರ…!

ಕೆನಡಾದ ಒಂಟಾರಿಯೊದ ಪಾರ್ಲಿಮೆಂಟ್ ಹಿಲ್‌ನಲ್ಲಿ ಸಾವಿರಾರು ಪ್ರತಿಭಟನಾಕಾರರು ಕೋವಿಡ್ ಲಸಿಕೆ ಆದೇಶಗಳು ಮತ್ತು ಇತರ ಸಾರ್ವಜನಿಕ ಆರೋಗ್ಯ ನಿರ್ಬಂಧಗಳನ್ನು ಕೊನೆಗೊಳಿಸಬೇಕೆಂದು ಪ್ರತಿಭಟನೆ ನಡೆಸುತ್ತಿದ್ದಾರೆ‌.‌ ಪ್ರತಿಭಟನೆ ಹೆಚ್ಚಾಗುತ್ತಿದ್ದಂತೆ, ಭದ್ರತೆ ಕಾರಣದಿಂದ Read more…

BIG NEWS: ಕೊರೊನಾದ ಅಪಾಯ ಕಡಿಮೆಯಾಗುತ್ತಿರುವುದರ ಮಧ್ಯೆ ಕೇಂದ್ರದಿಂದ ಮಹತ್ವದ ಸೂಚನೆ

ದೇಶದ ಕೆಲವು ಪ್ರದೇಶಗಳಲ್ಲಿ ಕೊರೋನ ವೈರಸ್ ಸೋಂಕಿನ ಕಾಟ ಕಡಿಮೆಯಾಗುವ ಆರಂಭಿಕ ಸೂಚನೆಗಳು ವರದಿಯಾಗಿದ್ದರೂ ಸಹ, ಕೋವಿಡ್ ಸೂಕ್ತ ನಡವಳಿಕೆಯನ್ನು ಅನುಸರಿಸುವುದನ್ನು ಮುಂದುವರೆಸಲು ಕೇಂದ್ರ ಆರೋಗ್ಯ ಮತ್ತು ಕುಟುಂಬ Read more…

ಮಕ್ಕಳಿಗೆ ಲಸಿಕೆ ಹಾಕಿಸುವ ಮೊದಲು ಈ ವಿಷಯ ತಿಳಿದಿರಲಿ

ಬೆಂಗಳೂರು: ಮಕ್ಕಳಿಗೆ ವ್ಯಾಕ್ಸಿನೇಷನ್ ಹಾಕಿಸಬೇಕೇ ಅಥವಾ ಬೇಡವೇ ಎಂಬುದು ಹಲವು ತಂದೆ-ತಾಯಿಯಲ್ಲಿರುವ ಗೊಂದಲ. ಒಂದು ವೇಳೆ ಲಸಿಕೆ ಹಾಕಿಸಿದರೆ ಸಮಸ್ಯೆಯಾಗಬಹುದೇ? ಹಾಕಿಸದಿದ್ದರೆ ಏನಾಗುತ್ತೆ ಎಂಬ ನೂರಾರು ಪ್ರಶ್ನೆ…… ಮಕ್ಕಳಿಗೆ Read more…

ಭವಿಷ್ಯದ ಕೋವಿಡ್ ರೂಪಾಂತರಿಗಳ ಕುರಿತು ವಿಶ್ವ ಆರೋಗ್ಯ ಸಂಸ್ಥೆಯಿಂದ ಮಹತ್ವದ ಮಾಹಿತಿ

ಕೋವಿಡ್-19ನ ಮುಂದಿನ ರೂಪಾಂತರವು ಓಮಿಕ್ರಾನ್‌ಗಿಂತ ಹೆಚ್ಚು ವ್ಯಾಪಕವಾದ ಸಾಂಕ್ರಾಮಿಕವಾಗಿರುತ್ತದೆ ಮತ್ತು ಈ ತಳಿಗಳು ಲಘುವಾಗಿರುತ್ತವೆ ಎಂಬುದಕ್ಕೆ ಯಾವುದೇ ಗ್ಯಾರಂಟಿ ಇಲ್ಲ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ. ವಿಶ್ವ Read more…

ದೇಶದ ಜನತೆಗೆ ಸರ್ಕಾರದಿಂದ ಗುಡ್ ನ್ಯೂಸ್: ಫೆ. 15 ರ ವೇಳೆಗೆ ಸೋಂಕು ಇಳಿಕೆ

ನವದೆಹಲಿ: ಈಗಾಗಲೇ ಹಲವು ಮಹಾನಗರಗಳಲ್ಲಿ ಕೊರೋನಾ ಸೋಂಕು ಇಳಿಮುಖ ಆಗಿದ್ದು, ಫೆಬ್ರವರಿ 15 ರ ಬಳಿಕ ಸೋಂಕು ಕಡಿಮೆಯಾಗಲಿದೆ. ಒಮಿಕ್ರಾನ್ ಬಳಿಕ ದೇಶದಲ್ಲಿ ಕಾಣಿಸಿಕೊಂಡ ಮೂರನೆಯ ಅಲೆ ಫೆಬ್ರವರಿ Read more…

BIG NEWS:‌ ಕೊರೊನಾ ಸೋಂಕಿಗೊಳಗಾದ ಬಳಿಕ ಬೂಸ್ಟರ್ ಡೋಸ್ ಪಡೆಯುವವರಿಗೆ ಕೇಂದ್ರದಿಂದ ಮಹತ್ವದ ಮಾಹಿತಿ‌

ಕೊರೋನಾ ವೈರಸ್ ನಿಂದ ಇತ್ತೀಚೆಗೆ ಗುಣಮುಖರಾಗಿರುವ ಹಲವರಿಗೆ ವ್ಯಾಕ್ಸಿನ್ ನ ಮುನ್ನೆಚ್ಚರಿಕಾ ಡೋಸ್ ಯಾವಾಗ ತೆಗೆದುಕೊಳ್ಳಬೇಕು ಅನ್ನೋ ಗೊಂದಲ ಇತ್ತು. ಈ ಪ್ರಶ್ನೆಗೆ ಉತ್ತರ ನೀಡಿರುವ ಕೇಂದ್ರ, ಲ್ಯಾಬ್ Read more…

ಕೊರೊನಾ ಲಸಿಕೆ ಪರಿಣಾಮ ಎಷ್ಟು ದಿನಗಳವರೆಗಿರುತ್ತೆ ಗೊತ್ತಾ….?

ಕೊರೊನಾ ನಿಯಂತ್ರಣಕ್ಕೆ ಲಸಿಕೆ ದೊಡ್ಡ ಅಸ್ತ್ರವಾಗಿದೆ. ಆದ್ರೆ ಕೊರೊನಾ ಲಸಿಕೆ ಪರಿಣಾಮದ ಬಗ್ಗೆ ಮಹತ್ವದ ಸುದ್ದಿಯೊಂದು ಹೊರಬಿದ್ದಿದೆ. ಸುಮಾರು ಶೇಕಡಾ 30ರಷ್ಟು ಅಂದರೆ ಪ್ರತಿ 10 ಜನರಲ್ಲಿ 3 Read more…

BIG NEWS: ಸಂಶೋಧನೆಯಲ್ಲಿ ಬಯಲಾಯ್ತು ಕೊರೋನಾ ಲಸಿಕೆಯ ರೋಗನಿರೋಧಕ ಶಕ್ತಿ ಎಷ್ಟು ದಿನ ಇರುತ್ತೆ ಎಂಬ ಮಾಹಿತಿ

ನವದೆಹಲಿ: ಕೊರೋನಾ ಲಸಿಕೆಯ ರೋಗ ನಿರೋಧಕ ಶಕ್ತಿ ಎಷ್ಟು ಕಾಲ ಇರುತ್ತದೆ ಎಂಬುದರ ಬಗ್ಗೆ ಭಾರತದಲ್ಲಿ ನಡೆಸಿದ ಸಂಶೋಧನೆಯೊಂದರಲ್ಲಿ ಮುಖ್ಯ ಮಾಹಿತಿ ಗೊತ್ತಾಗಿದೆ. ಸುಮಾರು 30 ಪ್ರತಿಶತ ಅಂದರೆ Read more…

ಸೋಂಕಿಗೊಳಗಾದ ಬಳಿಕ ಎರಡು ಡೋಸ್‌ ಲಸಿಕೆ ಪಡೆದವರಿಗೆ ಭರ್ಜರಿ ಗುಡ್‌ ನ್ಯೂಸ್

ಕೋವಿಡ್-19 ಸೋಂಕಿನ ಮೇಲೆ ಲಸಿಕೆ ಅದ್ಯಾವ ಮಟ್ಟದಲ್ಲಿ ಪರಿಣಾಮ ಬೀರುತ್ತಿದೆ ಎಂದು ಅನೇಕರಿಗೆ ಪ್ರಶ್ನೆಗಳು ಎದ್ದಿರುವುದು ಸಹಜ. ಹೊಸ ಅಧ್ಯಯನವೊಂದರ ಪ್ರಕಾರ, ಈ ಹಿಂದೆ ಕೋವಿಡ್‌ಗೆ ಸೋಂಕಿತರಾಗಿ, ಎರಡೂ Read more…

Good News : ಕೊರೋನಾ ಪ್ಯಾಂಡೆಮಿಕ್ ನಿಂದ ಎಂಡೆಮಿಕ್ ನತ್ತ ಸಾಗುತ್ತಿದೆ ಎಂದ ಭಾರತೀಯ ವಿಜ್ಞಾನಿ‌…!

ಮಾರ್ಚ್ 11 ರ ವೇಳೆಗೆ ಕೋವಿಡ್ ಸ್ಥಳೀಯವಾಗಿ ಹರಡುತ್ತದೆ ಎಂದು, ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್‌ನ ಸಾಂಕ್ರಾಮಿಕ ರೋಗ ವಿಭಾಗದ ಮುಖ್ಯಸ್ಥ ಸಮೀರನ್ ಪಾಂಡಾ ಅವರು ಹೇಳಿದ್ದಾರೆ. Read more…

ಎರಡೂ ಲಸಿಕೆ ಪಡೆದರೂ ಮೈಮರೆಯುವಂತಿಲ್ಲ; ಆಘಾತಕಾರಿ ವರದಿ ಬಹಿರಂಗ

ಸೋಂಕಿನ ಹಾವಳಿ ಹೆಚ್ಚಾಗುತ್ತಿದ್ದು, ಹೀಗಾಗಿ ಜನರು ಆತಂಕದಲ್ಲಿದ್ದಾರೆ. ಸರ್ಕಾರ ಹಾಗೂ ತಜ್ಞರು ಈಗಾಗಲೇ ಜನರಿಗೆ ಲಸಿಕೆ ಹಾಕಿಸಿಕೊಳ್ಳುವಂತೆ ಹೇಳಿದ್ದಾರೆ. ಆದರೆ, ಎರಡೂ ಡೋಸ್ ಲಸಿಕೆ ಹಾಕಿಸಿಕೊಂಡವರಿಗೆ ಕಹಿ ಸುದ್ದಿಯೊಂದು Read more…

SHOCKING: ಕೊನೆಯಾಗಲ್ವಂತೆ ಕೊರೋನಾ ವೈರಸ್; WHO ಅಧಿಕಾರಿ ಮಾಹಿತಿ

ನವದೆಹಲಿ: ಕೋವಿಡ್-19 ವೈರಸ್‌ ಗಳನ್ನು ಅಂತ್ಯಗೊಳಿಸಲು ಸಾಧ್ಯವಿಲ್ಲ, ಸಾಂಕ್ರಾಮಿಕ ವೈರಸ್‌ಗಳು ಪರಿಸರ ವ್ಯವಸ್ಥೆಯ ಭಾಗವಾಗಿ ಕೊನೆಗೊಳ್ಳುತ್ತವೆ ಎಂದು WHO ಅಧಿಕಾರಿ ಹೇಳಿದ್ದಾರೆ. ಅಂತಹ ವೈರಸ್‌ಗಳು ಎಂದಿಗೂ ಕಣ್ಮರೆಯಾಗುವುದಿಲ್ಲ. ಆದರೆ, Read more…

ಒಂದಲ್ಲ, ಎರಡಲ್ಲ……ಐದು ಡೋಸ್ ಕೋವಿಡ್ ಲಸಿಕೆ ಪಡೆದ ವೈದ್ಯೆ…!

ಆದೇಶಿಸಿರುವುದಕ್ಕಿಂತ ಹೆಚ್ಚು ಡೋಸ್ ಕೋವಿಡ್ ವ್ಯಾಕ್ಸಿನ್ ಪಡೆದಿರುವ ಮತ್ತೊಂದು ಘಟನೆ ನಡೆದಿದೆ. ಈ ವಿಚಿತ್ರ ಘಟನೆಯು ಬಿಹಾರದಲ್ಲೆ ನಡೆದಿದ್ದು, ರಾಜ್ಯದ ರಾಜಧಾನಿ ಪಾಟ್ನಾದ ವೈದ್ಯೆಯೊಬ್ಬರು ಲಸಿಕೆ ಅಭಿಯಾನ ಶುರುವಾದ್ಮೇಲೆ Read more…

ಮಹಾರಾಷ್ಟ್ರದ ಕೋವಿಡ್‌ ಸಾವುಗಳ ಕುರಿತು ಶಾಕಿಂಗ್‌ ಸಂಗತಿ ಬಹಿರಂಗ

ಮಹಾರಾಷ್ಟ್ರದಲ್ಲಿ ಕಳೆದ 48 ದಿನಗಳಲ್ಲಿ ಸರ್ಕಾರಿ ಆಸ್ಪತ್ರೆ ಹಾಗೂ ಮೆಡಿಕಲ್ ಕಾಲೇಜುಗಳಲ್ಲಿ ಸಾವನ್ನಪ್ಪಿರುವ ಕೊರೋನಾ ಸೋಂಕಿತರಲ್ಲಿ‌, 68% ಮೃತರು ಲಸಿಕೆ ಪಡೆದಿರಲಿಲ್ಲ ಎಂದು ವರದಿಯಾಗಿದೆ. ಮಹಾರಾಷ್ಟ್ರದ ವೈದ್ಯಕೀಯ ಶಿಕ್ಷಣ Read more…

BIG NEWS: ಷರತ್ತುಗಳೊಂದಿಗೆ ರೆಮ್‌ ಡೆಸಿವಿರ್‌ ಬಳಸಲು ಆರೋಗ್ಯ ಸಚಿವಾಲಯದ ಅಸ್ತು

ಒಮಿಕ್ರಾನ್‌ನಿಂದ ಭಾರತದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವ ನಡುವೆ, ಕೇಂದ್ರ ಆರೋಗ್ಯ ಸಚಿವಾಲಯ ಕೋವಿಡ್ ಚಿಕಿತ್ಸೆ ಸಂಬಂಧ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಹೊಸ ಮಾರ್ಗಸೂಚಿಗಳ ಅನುಸಾರ, ಕೋವಿಡ್-19ನ ಲಘು ಲಕ್ಷಣಗಳಿರುವ Read more…

ಕೊರೋನಾ ವ್ಯಾಕ್ಸಿನ್ ಪಡೆಯಲು ಹೆದರಿ ಮರ ಏರಿದ ಹುಡುಗಿ…!

ಕೆಲವರಿಗೆ ಚುಚ್ಚುಮದ್ದು ಅಂದ್ರೆ ಅಲರ್ಜಿ, ಇನ್ನು ಹಲವರಿಗೆ ಭಯ.‌ ಆದ್ರೆ ಮಧ್ಯಪ್ರದೇಶದ ಹುಡುಗಿಯೊಬ್ಬಳು ಕೊರೋನಾ ವ್ಯಾಕ್ಸಿನ್ ಪಡೆಯಲು ಹೆದರಿ ಮರವನ್ನ ಹತ್ತಿ ಕುಳಿತಿದ್ದಳು. ಈ ಘಟನೆ ಎಂಪಿಯ ಚತ್ತರ್ Read more…

BIG NEWS: ಯಾರಿಗೂ ‘ಲಸಿಕೆ’ ಹಾಕಿಸಿಕೊಳ್ಳಲು ‘ಬಲವಂತ’ ಮಾಡುವಂತಿಲ್ಲ: ಸುಪ್ರೀಂ ಕೋರ್ಟ್ ಗೆ ‘ಕೇಂದ್ರ’ದಿಂದ ಮಾಹಿತಿ

ನವದೆಹಲಿ: ಕೇಂದ್ರ ಆರೋಗ್ಯ ಸಚಿವಾಲಯ ಹೊರಡಿಸಿದ COVID-19 ಮಾರ್ಗಸೂಚಿಗಳು ವ್ಯಕ್ತಿಯ ಒಪ್ಪಿಗೆಯನ್ನು ಪಡೆಯದೆ ಬಲವಂತದ ಲಸಿಕೆ ನೀಡುವುದಿಲ್ಲ ಎಂದು ಕೇಂದ್ರವು ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. ವ್ಯಾಕ್ಸಿನೇಷನ್ ಪ್ರಮಾಣಪತ್ರಗಳನ್ನು ಹಾಜರುಪಡಿಸಲು Read more…

ಕೊರೊನಾ ಅಂತ್ಯ ಹತ್ತಿರದಲ್ಲಿದೆ, ಅಮೆರಿಕಾದ ತಜ್ಞರ ಮಹತ್ವದ ಹೇಳಿಕೆ

ಕೊರೋನಾ ವಿರುದ್ಧ ವ್ಯಾಕ್ಸಿನೇಷನ್ ಅನ್ನು ಪ್ರಬಲ ಅಸ್ತ್ರ ಎಂದು ಕರೆದಿರುವ ಅಮೆರಿಕನ್ ತಜ್ಞರೊಬ್ಬರು ಸಾಂಕ್ರಾಮಿಕ ರೋಗವು ಶಾಶ್ವತವಾಗಿ ಮುಂದುವರಿಯಲು ಸಾಧ್ಯವಿಲ್ಲ, ಅದರ ಅಂತ್ಯವು ಬಹಳ ಹತ್ತಿರದಲ್ಲಿದೆ ಎಂದು ಹೇಳಿದ್ದಾರೆ. Read more…

BIG NEWS: ಲಸಿಕೆ ಅಭಿಯಾನ ಶುರುವಾಗಿ ಇಂದಿಗೆ ಒಂದು ವರ್ಷ, ಒಟ್ಟು 156 ಕೋಟಿ ಡೋಸ್ ನೀಡಿದ ಭಾರತ

ಲಸಿಕೆ ವಿತರಣೆಯಲ್ಲಿ ಭಾರತ ವಿಶ್ವ ದಾಖಲೆಗಳನ್ನ ಬರೆಯುತ್ತಲೆ ಇದೆ. ಕೊರೋನಾ ನಿಯಂತ್ರಿಸಲು ತನ್ನ ದೇಶದಲ್ಲೆ ವ್ಯಾಕ್ಸಿನ್ ಅನ್ನೋ ಪರಿಹಾರ ಕಂಡುಕೊಂಡ ಭಾರತದ ಲಸಿಕಾ ಅಭಿಯಾನ ಶುರುವಾಗಿ ಇಂದಿಗೆ 1 Read more…

ʼಓಮಿಕ್ರಾನ್ʼ ಕುರಿತ ಅಧ್ಯಯನದಲ್ಲಿ ಭರ್ಜರಿ ಗುಡ್‌ ನ್ಯೂಸ್‌ ಬಹಿರಂಗ

ಓಮಿಕ್ರಾನ್ ಸೋಂಕಿನ ಹೊಸ ಅಲೆಯು ಜಗತ್ತಿನಾದ್ಯಂತ ವ್ಯಾಪಿಸುತ್ತಿದೆ. ಆದರೆ ದಕ್ಷಿಣ ಆಫ್ರಿಕಾದ ಅಧ್ಯಯನವೊಂದು, ಓಮಿಕ್ರಾನ್ ರೂಪಾಂತರಿ ವೈರಾಣು ಲಸಿಕೆ ಹಾಕಿಸಿಕೊಳ್ಳದ ಜನರಿಗೂ ಸಹ ಕಡಿಮೆ ಹಾನಿಕಾರಕವಾಗಿದೆ ಎಂದು ಹೇಳಿದೆ. Read more…

5 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ವ್ಯಕ್ತಿ ಲಸಿಕೆ ಹಾಕುತ್ತಿದ್ದಂತೆ ನಡೆದಾಡಿದ

ವ್ಯಕ್ತಿಯೊಬ್ಬರು ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಕಳೆದ 5 ವರ್ಷಗಳಿಂದ ಹಾಸಿಗೆ ಹಿಡಿದಿದ್ದರು. ಅವರಿಗೆ ಮಾತನಾಡಲು ಹಾಗೂ ನಡೆದಾಡಲು ಕೂಡ ಆಗುತ್ತಿರಲಿಲ್ಲ. ಹೀಗಾಗಿ ಅವರ ಜೀವನವೆಲ್ಲ ಹಾಸಿಗೆಯಲ್ಲಿಯೇ ಎನ್ನುವಂತಾಗಿತ್ತು. ಆದರೆ, Read more…

ಕೋವಿಡ್ ಲಸಿಕೆ ಬದಲು ಮೂತ್ರ ಕುಡಿಯಿರಿ ಎಂದ ವ್ಯಾಕ್ಸಿನ್ ವಿರೋಧಿ ನಾಯಕ..!

ಕೋವಿಡ್ -19 ಸಾಂಕ್ರಾಮಿಕ ರೋಗ ಜಗತ್ತನ್ನು ಆವರಿಸಿ ಎರಡು ವರ್ಷಗಳೇ ಕಳೆದಿವೆ. ಇದರ ವಿರುದ್ಧ ವಿಶ್ವದಾದ್ಯಂತ ಕೋವಿಡ್ ಲಸಿಕೆ ಹಾಕಿಸಲಾಗುತ್ತಿದ್ದು, ಅಸಂಖ್ಯಾತ ಮಂದಿ ವ್ಯಾಕ್ಸಿನೇಷನ್ ತೆಗೆದುಕೊಳ್ಳಲು ಇನ್ನೂ ಕೂಡ Read more…

ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕನ್ನ, ಕೊರೊನಾ ಲಸಿಕೆಗಳನ್ನು ಕದ್ದು ಕಳ್ಳರು ಪರಾರಿ…!

ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ವ್ಯಾಕ್ಸಿನ್ ಗಳನ್ನ ಕದ್ದಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ಹೈದರಾಬಾದ್ ನ ಜಾಮ್ ಬಾಗ್ ನಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ನುಗ್ಗಿದ ದುಷ್ಕರ್ಮಿಗಳು, ಕೇಂದ್ರದಲ್ಲಿದ್ದ 24 Read more…

ಲಸಿಕೆ ಪಡೆದ ಮತ್ತು ಪಡೆಯದ ನಾಗರಿಕರನ್ನ ಪ್ರತ್ಯೇಕವಾಗಿ ನೋಡುವಂತಿಲ್ಲ: ಬಾಂಬೆ ಹೈಕೋರ್ಟ್ ಮಹತ್ವದ ಆದೇಶ

ರಾಜ್ಯ ಸರ್ಕಾರ ಕೊರೊನಾ ಲಸಿಕೆ ಪಡೆದ ಮತ್ತು ಲಸಿಕೆ ಪಡೆಯದವರನ್ನ ಪ್ರತ್ಯೇಕವಾಗಿ ನೋಡುವಂತಿಲ್ಲ ಎಂದು ಬಾಂಬೆ ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಮುಂಬೈನ ಲೋಕಲ್ ಟ್ರೈನ್ ನಲ್ಲಿ ಲಸಿಕೆ ಪಡೆಯದವರನ್ನ ಪ್ರಯಾಣಿಸಲು Read more…

ವರುಣ್ ಗಾಂಧಿಗೆ ಕೋವಿಡ್ ಸೋಂಕು; ಕಾರ್ಯಕರ್ತರು, ಅಭ್ಯರ್ಥಿಗಳಿಗೂ ಬೂಸ್ಟರ್ ಡೋಸ್ ನೀಡಿ ಎಂದ ಬಿಜೆಪಿ ಸಂಸದ

ಬಿಜೆಪಿ ಸಂಸದ ವರುಣ್ ಗಾಂಧಿ ಅವರಿಗೆ ಕೋವಿಡ್ ಸೋಂಕು ದೃಢವಾಗಿದೆ.‌ ಈ ಬಗ್ಗೆ ಟ್ವೀಟ್ ಮಾಡಿರುವ ವರುಣ್, ಕೊರೋನಾ ಪಾಸಿಟಿವ್ ಆಗಿರುವ ಬಗ್ಗೆ ಮಾಹಿತಿ ನೀಡಿದ್ದು, ಬಲವಾದ ರೋಗಲಕ್ಷಣಗಳು Read more…

11 ಡೋಸ್ ಲಸಿಕೆ ಪಡೆದಿರುವುದಾಗಿ ಹೇಳಿಕೊಂಡಿದ್ದ ವೃದ್ಧನಿಗೆ ಎದುರಾಯ್ತು ಸಂಕಷ್ಟ…!

ನಾನು 11 ಡೋಸ್ ಕೋವಿಡ್ ಲಸಿಕೆ ಪಡೆದುಕೊಂಡಿದ್ದೇನೆ ಎಂದು ಹೇಳಿಕೊಂಡ ಭೂಪನ‌ ಮೇಲೆ ಬಿಹಾರ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.‌ ಮಾಧೇಪುರ ಜಿಲ್ಲೆಯ 84 ವರ್ಷದ ಬ್ರಹ್ಮದೇವ್ ಮಂಡಲ್ ವಿರುದ್ಧ Read more…

ಮಕ್ಕಳ ಲಸಿಕಾ ಅಭಿಯಾನದ ಆರಂಭದಲ್ಲೇ ಭರ್ಜರಿ ಸಾಧನೆ, ಮೊದಲ ಡೋಸ್ ಪಡೆದ 2 ಕೋಟಿ ಟೀನೇಜರ್ಸ್…..!

ಲಸಿಕೆ ಅಭಿಯಾನ ಶುರುವಾದ ಒಂದು ವಾರದೊಳಗೆ, 15-18 ವರ್ಷ ವಯಸ್ಸಿನ 2 ಕೋಟಿ ಮಕ್ಕಳು ಕೊರೋನಾ ಲಸಿಕೆಯ ಮೊದಲ ಡೋಸ್ ಪಡೆದಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿ ಮಾಹಿತಿ Read more…

15-18 ವರ್ಷದವರಿಗೆ ಲಸಿಕೆ: ಭಾರತ್ ಬಯೋಟೆಕ್ ನಿಂದ ಮಹತ್ವದ ಪ್ರಕಟಣೆ

15-18 ವಯಸ್ಸಿನ‌ ಮಕ್ಕಳಿಗೆ ಕೋವ್ಯಾಕ್ಸಿನ್ ಅಲ್ಲದೆ ಇನ್ನಿತರ ಕೋವಿಡ್ ಲಸಿಕೆಗಳನ್ನ ನೀಡಲಾಗ್ತಿದೆ ಎಂದು ವರದಿಯಾಗಿದೆ ಎಂದು ಹೈದರಾಬಾದ್ ಮೂಲದ ಭಾರತ್ ಬಯೋಟೆಕ್ ತಿಳಿಸಿದೆ. ಈ ನಿರ್ದಿಷ್ಟ ಜನಸಂಖ್ಯೆಯ ವರ್ಗಕ್ಕೆ Read more…

ಕೋವಿಡ್ ಬೂಸ್ಟರ್‌ ಡೋಸ್: ಕೋ-ವಿನ್ ಮೂಲಕ ಹಿರಿಯ ನಾಗರಿಕರು ನೋಂದಣಿ ಮಾಡಲು ಇಲ್ಲಿದೆ ಟಿಪ್ಸ್

ವೈದ್ಯರ ಸಲಹೆ ಮೇರೆಗೆ ಸಹ ರೋಗಗಳಿಂದ ಬಳಲುತ್ತಿರುವ 60 ವರ್ಷ ಮೇಲ್ಪಟ್ಟ ನಾಗರಿಕರಿಗೆ ಕೋವಿಡ್‌-19 ಲಸಿಕೆಯ ಮೂರನೇ ಲಸಿಕೆ ಹಾಕಲು ದೇಶದ ಆಡಳಿತ ವ್ಯವಸ್ಥೆಗಳು ಮುಂದಾಗಿದ್ದು, ಜನವರಿ 10, Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...