alex Certify ಲಾಕ್ ಡೌನ್ | Kannada Dunia | Kannada News | Karnataka News | India News - Part 14
ಕನ್ನಡ ದುನಿಯಾ
    Dailyhunt JioNews

Kannada Duniya

ಲಾಕ್ಡೌನ್ ನಿಂದ ತತ್ತರಿಸಿದ ಜನತೆಗೆ ಗುಡ್ ನ್ಯೂಸ್: ಇಂದಿನಿಂದ ಹೊಸ ಜೀವನ – ದೇಗುಲ, ಮಾಲ್, ಹೋಟೆಲ್ ಸೇರಿ ಬಹುತೇಕ ಚಟುವಟಿಕೆ ಆರಂಭ

ನವದೆಹಲಿ: ಜೂನ್ 30 ರ ವರೆಗೂ ಲಾಕ್ಡೌನ್ ಮುಂದುವರೆದಿದ್ದರೂ, ಅನೇಕ ಚಟುವಟಿಕೆಗಳ ಆರಂಭಕ್ಕೆ ಅವಕಾಶ ನೀಡಲಾಗಿದೆ. ಇಂದಿನಿಂದ ಧಾರ್ಮಿಕ ಕೇಂದ್ರಗಳು, ಶಾಪಿಂಗ್ ಮಾಲ್, ಹೋಟೆಲ್, ಪ್ರವಾಸಿತಾಣ ಆರಂಭವಾಗಲಿವೆ. ಈಗಾಗಲೇ Read more…

ಲಾಕ್ಡೌನ್ ಜಾರಿಯಾದ ನಂತರದಲ್ಲಿ ಕನ್ನಡ ಚಿತ್ರರಂಗಕ್ಕೆ ಮತ್ತೊಂದು ಆಘಾತ

ಲಾಕ್ಡೌನ್ ಜಾರಿಯಾದ ನಂತರದಲ್ಲಿ ಚಿತ್ರರಂಗದ ಚಟುವಟಿಕೆಗಳು ಸ್ಥಗಿತಗೊಂಡಿದ್ದು, ಸಿನಿಮಾ ಪ್ರದರ್ಶನ ರದ್ದಾಗಿದೆ. ಲಾಕ್ಡೌನ್ ಮುಂದುವರೆದಿದ್ದರೂ, ಚಿತ್ರರಂಗದ ಕೆಲವು ಚಟುವಟಿಕೆಗಳಿಗೆ ಅವಕಾಶ ನೀಡಲಾಗಿದೆ. ಡಬ್ಬಿಂಗ್, ಸಾಂಗ್ ರೆಕಾರ್ಡಿಂಗ್ ಸೇರಿದಂತೆ ಹಲವು Read more…

ಮೋದಿ ಸರ್ಕಾರದಿಂದ ದೇಶದ ಆರ್ಥಿಕತೆಯ ನಾಶ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದಿಂದ ದೇಶದ ಆರ್ಥಿಕತೆಯನ್ನೇ ನಾಶಗೊಳಿಸಲಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ. ಕೊರೊನಾ ಸೋಂಕು ತಡೆಯಲು ಜಾರಿಗೆ ತಂದ Read more…

ಲಾಕ್ ಡೌನ್ ವೇಳೆಯಲ್ಲೇ ಹೃದಯವಿದ್ರಾವಕ ಘಟನೆ, ಸಂಕಷ್ಟದಿಂದ ಮಗುವನ್ನೇ ಮಾರಿದ ದಂಪತಿ

ಕೊಲ್ಕತ್ತಾ: ಲಾಕ್ ಡೌನ್ ಜಾರಿಯಾಗಿದ್ದರಿಂದ ಕೆಲಸವಿಲ್ಲದೆ ಸಂಕಷ್ಟಕ್ಕೆ ಸಿಲುಕಿದ ದಂಪತಿ ತಮ್ಮ ಎರಡು ತಿಂಗಳ ಮಗುವನ್ನು ದೂರದ ಸಂಬಂಧಿಕರಿಗೆ ಮಾರಾಟ ಮಾಡಿದ ಘಟನೆ ಪಶ್ಚಿಮ ಬಂಗಾಳದ ಮಿಡ್ನಾಪುರ್ ಜಿಲ್ಲೆಯಲ್ಲಿ Read more…

ಟ್ರಾಕ್ಟರ್ ಚಲಾಯಿಸಿದ ಎಂ.ಎಸ್. ಧೋನಿ…!

ಕ್ಯಾಪ್ಟನ್ ಕೂಲ್ ಎಂದೇ ಹೆಸರು ಪಡೆದಿರುವ ಮಹೇಂದ್ರ ಸಿಂಗ್ ಧೋನಿ ಕ್ರಿಕೆಟ್ ನಿಂದ ದೂರ ಉಳಿದಿದ್ದಾರೆ 2019ರ ವಿಶ್ವಕಪ್ ನಂತರ 1 ವರ್ಷದಿಂದ ಕ್ರಿಕೆಟ್‌ ಗೆ ಧೋನಿ ಎಂಟ್ರಿ Read more…

ಪ್ರವಾಸಿ ವಾಹನಗಳ ಮಾಲೀಕರಿಗೆ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್

ಬೆಂಗಳೂರು: ಕೊರೋನಾ ಲಾಕ್ಡೌನ್ ನಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ಪ್ರವಾಸೋದ್ಯಮ ಕ್ಷೇತ್ರಕ್ಕೆ ಸರ್ಕಾರ ವಿನಾಯಿತಿ ನೀಡಲು ಮುಂದಾಗಿದೆ. ಕರ್ನಾಟಕ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದಿಂದ ಪ್ರವಾಸಕ್ಕೆ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲಾಗಿದ್ದು, ಜೂನ್ Read more…

ಆಶಾ ಕಾರ್ಯಕರ್ತೆಯರಿಗೆ ರಾಜ್ಯ ಸರ್ಕಾರದಿಂದ ಮತ್ತೊಂದು ಸಿಹಿ ಸುದ್ದಿ

ಮಹಾಮಾರಿ ಕೊರೊನಾ ನಿಯಂತ್ರಣಕ್ಕಾಗಿ ವೈದ್ಯರು ಮತ್ತು ವೈದ್ಯಕೀಯೇತರ ಸಿಬ್ಬಂದಿ ನಿರಂತರವಾಗಿ ಶ್ರಮಿಸುತ್ತಿದ್ದು, ಇವರ ಜೊತೆಗೆ ಆಶಾ ಕಾರ್ಯಕರ್ತೆಯರು ಸಹ ತಮ್ಮದೇ ಆದ ರೀತಿಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ತಮ್ಮ ಜೀವವನ್ನೇ Read more…

ಪ್ರವಾಸಕ್ಕೆ ಹೋಗಲು ರೆಡಿಯಾದವರಿಗೆ ಭರ್ಜರಿ ‘ಗುಡ್ ನ್ಯೂಸ್’

ಬೆಂಗಳೂರು: ಲಾಕ್ಡೌನ್ ಸಡಿಲಿಕೆಯಾಗಿದ್ದು ಪ್ರವಾಸೋದ್ಯಮ ಚಟುವಟಿಕೆ ಆರಂಭಕ್ಕೆ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ ಕ್ರಮಕೈಗೊಂಡಿದೆ. ಕರ್ನಾಟಕ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ವತಿಯಿಂದ ಪ್ರವಾಸಿತಾಣಗಳಲ್ಲಿನ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲಾಗಿದೆ, ಜೂನ್ Read more…

ಲಾಕ್ ಡೌನ್ ನಿಂದ ತತ್ತರಿಸಿದ ಜನತೆಗೆ ಭರ್ಜರಿ ಶುಭ ಸುದ್ದಿ: ನಾಳೆಯಿಂದ ಎಲ್ಲಾ ಓಪನ್

ಬೆಂಗಳೂರು: ನಾಳೆಯಿಂದ ಕರ್ನಾಟಕದಲ್ಲಿ ಬಹುತೇಕ ಚಟುವಟಿಕೆ ರೀ ಓಪನ್ ಆಗಲಿವೆ. ಹೋಟೆಲ್, ದೇವಾಲಯ ಶಾಪಿಂಗ್ ಮಾಲ್ ಆರಂಭವಾಗಲಿವೆ. ಕಂಟೇನ್ಮೆಂಟ್ ಜೋನ್ ಹೊರತುಪಡಿಸಿ ಉಳಿದ ಕಡೆ ಚಟುವಟಿಕೆಗಳನ್ನು ಆರಂಭಿಸಲು ಅವಕಾಶ Read more…

BIG NEWS: ಸದ್ಯಕ್ಕೆ ಶಾಲೆಗಳನ್ನು ಆರಂಭಿಸದಂತೆ ಹೆಚ್ಚಾಗುತ್ತಿದೆ ಒತ್ತಡ

ಕೊರೊನಾ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಲಾಕ್ಡೌನ್ ಜಾರಿಗೊಳಿಸಿರುವುದರಿಂದ ಕಳೆದ ಎರಡೂವರೆ ತಿಂಗಳಿಗೂ ಅಧಿಕ ಕಾಲದಿಂದ ಶಾಲಾ – ಕಾಲೇಜುಗಳನ್ನು ಬಂದ್ ಮಾಡಲಾಗಿದೆ. ಈಗ ದೇಶದಲ್ಲಿ ಐದನೇ ಹಂತದ ಲಾಕ್ಡೌನ್ Read more…

ಹೊರನಾಡು ಶ್ರೀ ಅನ್ನಪೂರ್ಣೇಶ್ವರಿ ಭಕ್ತರಿಗೆ ಇಲ್ಲಿದೆ ಒಂದು ಮಹತ್ವದ ಮಾಹಿತಿ

ಮಹಾಮಾರಿ ಕೊರೊನಾ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ದೇಶದಲ್ಲಿ ಲಾಕ್ ಡೌನ್ ಜಾರಿಗೊಳಿಸಿದ್ದು, ಈಗ ಐದನೇ ಹಂತದ ಲಾಕ್ ಡೌನ್ ಜಾರಿಯಲ್ಲಿದೆ. ಜೂನ್ 30 ರವರೆಗೆ ಇದು ಮುಂದುವರೆಯಲಿದ್ದು, ಇದರ Read more…

ಕೇವಲ ಎಂಟು ದಿನದಲ್ಲಿ ರಾಜ್ಯದಲ್ಲಿ ಪತ್ತೆಯಾಗಿವೆ 2 ಸಾವಿರ ಕೊರೊನಾ ಸೋಂಕು ಪ್ರಕರಣಗಳು

ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ಕೊರೊನಾ ಸೋಂಕು ಪ್ರಕರಣಗಳು ದಿನೇ ದಿನೇ ಹೆಚ್ಚಳವಾಗುತ್ತಿದ್ದು, ಶುಕ್ರವಾರದಂದು ಬರೋಬ್ಬರಿ 515 ಮಂದಿಗೆ ಸೋಂಕು ತಗುಲಿರುವುದು ಪತ್ತೆಯಾಗಿದೆ. ಇದರಿಂದಾಗಿ ಕಳೆದ ಎಂಟು ದಿನಗಳ Read more…

ಲಾಕ್ಡೌನ್, ನೈಟ್ ಕರ್ಫ್ಯೂ ಸಡಿಲ: ಬಸ್ ಪ್ರಯಾಣಿಕರಿಗೆ ಸರ್ಕಾರದಿಂದ ಮತ್ತೊಂದು ಸಿಹಿಸುದ್ದಿ

ಬೆಂಗಳೂರು: ನೈಟ್ ಕರ್ಫ್ಯೂ ಸಡಿಲಗೊಳಿಸಲಾಗಿದ್ದು, ರಾತ್ರಿ 9 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ಬಸ್, ಟ್ಯಾಕ್ಸಿ ಸಂಚಾರಕ್ಕೆ ಅನುಮತಿ ನೀಡಲಾಗಿದೆ. ಕೆಎಸ್ಸಾರ್ಟಿಸಿ, ಬಿಎಂಟಿಸಿ, ಆಟೋ-ಟ್ಯಾಕ್ಸಿ, ಕ್ಯಾಬ್ ವಾಹನಗಳಿಗೆ ಪ್ರತಿದಿನ Read more…

ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್: ಜೂನ್ 8 ರಿಂದ ಮತ್ತಷ್ಟು ಚಟುವಟಿಕೆ ಆರಂಭಕ್ಕೆ ಮಾರ್ಗಸೂಚಿ ಪ್ರಕಟ

ನವದೆಹಲಿ: ಕೊರೊನಾ ಸೋಂಕು ತಡೆಯಲು ಲಾಕ್ಡೌನ್ ಜಾರಿ ಮಾಡಿದ ಕಾರಣ ಮಾರ್ಚ್ 23 ರಿಂದ ಬಂದ್ ಆಗಿದ್ದ ಹೋಟೆಲ್, ಧಾರ್ಮಿಕ ಕೇಂದ್ರ, ಮಾಲ್, ಕಚೇರಿ ಆರಂಭಿಸಲು ಕೇಂದ್ರ ಸರ್ಕಾರ Read more…

ಪೊಲೀಸರ ದಾಳಿಯಿಂದ ಆಯ್ತು ಅರೆಬರೆ ಕ್ಷೌರ…!

ಲಾಂಕ್ಷೇರ್: ಕೊರೋನಾ ವೈರಸ್ ಪರಿಣಾಮ ಸಲೂನ್ ಗಳನ್ನು ಹಲವು ತಿಂಗಳುಗಳಿಂದ ಬಂದ್ ಮಾಡಿಸಲಾಗಿದೆ. ಹಲವು ದೇಶಗಳಲ್ಲಿ ಕಟ್ಟಿಂಗ್ ಶಾಪ್ ತೆರೆಯುವುದು ಇನ್ನೂ ಅಪರಾಧವಾಗಿದೆ. ವಾಯವ್ಯ ಇಂಗ್ಲೆಂಡ್ ನಲ್ಲಿರುವ ದೇಶ Read more…

ಲಾಕ್ ಡೌನ್ ವೇಳೆ ತಂದೆಯಿಂದಲೇ ಗರ್ಭಿಣಿಯಾದ ಪುತ್ರಿ: ರಹಸ್ಯ ತಿಳಿದು ತಾಯಿಗೆ ಶಾಕ್

ಚೆನ್ನೈ: ತಮಿಳುನಾಡಿನ ನಾಗಪಟ್ಟಣಂನಲ್ಲಿ 14 ವರ್ಷದ ಬಾಲಕಿ ಮೇಲೆ ಕಾಮುಕ ತಂದೆಯೇ ನಿರಂತರವಾಗಿ ಅತ್ಯಾಚಾರ ಎಸಗಿದ್ದಾನೆ. ಬಾಲಕಿ ಗರ್ಭಿಣಿಯಾದ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ. ಲಾಕ್ಡೌನ್ ಸಂದರ್ಭದಲ್ಲಿ ತಂದೆಯಿಂದ Read more…

ಫಲಾನುಭವಿಗಳ ಖಾತೆಗೆ ಸರ್ಕಾರದಿಂದ 5000 ರೂ. ಜಮಾ, ಮೆಸೇಜ್ ಬಂತಾ..?

ಬೆಂಗಳೂರು: ಲಾಕ್ಡೌನ್ ಸಂದರ್ಭದಲ್ಲಿ ಸಂಕಷ್ಟದಲ್ಲಿದ್ದ ಆಟೋ ಮತ್ತು ಟ್ಯಾಕ್ಸಿ ಚಾಲಕರಿಗೆ ರಾಜ್ಯ ಸರಕಾರ ಘೋಷಿಸಿದ 5000 ರೂ. ಪರಿಹಾರ ಧನವನ್ನು ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗಿದೆ. ನಿನ್ನೆಯಿಂದ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...