alex Certify ಲಾಕ್ ಡೌನ್ | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ವಿಶೇಷ ಪ್ಯಾಕೇಜ್, ರಾಜ್ಯದಲ್ಲಿ ಮೇ 24 ರ ನಂತರವೂ ಲಾಕ್ ಡೌನ್ ವಿಸ್ತರಣೆ ಬಗ್ಗೆ ಸಿಎಂ ಘೋಷಣೆ ಸಾಧ್ಯತೆ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಇಂದು ಹಿರಿಯ ಸಚಿವರ ಸಭೆ ನಡೆಯಲಿದೆ. ಸಭೆಯಲ್ಲಿ ಲಾಕ್ ಡೌನ್ ವಿಸ್ತರಣೆ, ವಿಶೇಷ ಪ್ಯಾಕೇಜ್ ನೀಡುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು. ಕೊರೋನಾ Read more…

ಲಾಕ್ ಡೌನ್ ನಲ್ಲಿ ನಿಮ್ಮ ಕೂದಲ ಆರೋಗ್ಯ ರಕ್ಷಣೆ ಹೀಗಿರಲಿ

ಕೊರೊನಾದಿಂದ ರಕ್ಷಣೆ ಪಡೆಯಲು ದೇಶದ ಅನೇಕ ರಾಜ್ಯಗಳಲ್ಲಿ ಲಾಕ್ ಡೌನ್ ಜಾರಿಯಲ್ಲಿದೆ. ಇದ್ರಿಂದಾಗಿ ವರ್ಕ್ ಫ್ರಂ ಹೋಮ್ ಮಾಡುವವರ ಸಂಖ್ಯೆ ಹೆಚ್ಚಿದೆ. ಮನೆಯಲ್ಲಿ ಕೆಲಸ ಮಾಡುವುದ್ರಿಂದ ಒತ್ತಡ ಹೆಚ್ಚು. Read more…

ವಿಶೇಷ ಪ್ಯಾಕೇಜ್ ಬಗ್ಗೆ ಸಿಎಂ ಯಡಿಯೂರಪ್ಪ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಮೇ 24ರ ನಂತರವೂ ಲಾಕ್ ಡೌನ್ ವಿಸ್ತರಿಸುವ ಕುರಿತು ಮತ್ತು ಸಂಕಷ್ಟಕ್ಕೆ ಒಳಗಾದವರಿಗೆ ವಿಶೇಷ ಅರ್ಥಿಕ ಪ್ಯಾಕೇಜ್ ನೀಡುವ ಬಗ್ಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಾಹಿತಿ Read more…

BIG NEWS: ವಿಶೇಷ ಪ್ಯಾಕೇಜ್, ಲಾಕ್ ಡೌನ್ ಮುಂದುವರಿಕೆ ಬಗ್ಗೆ ಸಿಎಂ ಮಾಹಿತಿ, 2 -3 ದಿನದಲ್ಲಿ ತೀರ್ಮಾನ

ಬೆಂಗಳೂರು: ಗ್ರಾಮೀಣ ಪ್ರದೇಶದಲ್ಲಿ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಗ್ರಾಮೀಣ ಪ್ರದೇಶದಲ್ಲಿ ಕೋವಿಡ್ ಕೇರ್ ಸೆಂಟರ್ ತೆರೆಯಲು ಸೂಚನೆ ನೀಡಲಾಗಿದೆ ಎಂದು ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ. ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ Read more…

BIG NEWS: ಕೊರೋನಾ ತಡೆಗೆ ಮಹತ್ವದ ಕ್ರಮ -ಲಸಿಕೆ, ಲಾಕ್ ಡೌನ್ ಬಗ್ಗೆ ಸಿಎಂ ನೇತೃತ್ವದ ಸಭೆಯಲ್ಲಿ ಚರ್ಚೆ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳೊಂದಿಗೆ ನಡೆದ ಸಭೆ ಅಂತ್ಯವಾಗಿದ್ದು, ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಳ ಹಿನ್ನೆಲೆಯಲ್ಲಿ ಮಹಾನಗರದಗಳಿಂದ ಬರುವ ಜನರ ಮೇಲೆ ಹದ್ದಿನ ಕಣ್ಣಿಡುವಂತೆ ಸೂಚನೆ Read more…

BIG NEWS: ಜನಹಿತದ ಲಾಕ್ ಡೌನ್ ಜಾರಿ ಮಾಡಿ; ರಾಜ್ಯ ಸರ್ಕಾರಕ್ಕೆ ಕುಮಾರಸ್ವಾಮಿ ಆಗ್ರಹ

ಬೆಂಗಳೂರು: ಕೊರೊನಾ ಸೋಂಕು ನಿಯಂತ್ರಣಕ್ಕೆ ಲಾಕ್ ಡೌನ್ ಜಾರಿ ಅನಿವಾರ್ಯವಾಗಿದೆ. ಜನರ ಜೀವ ಉಳಿಸಲು ಇಂತಹ ಕ್ರಮ ಅಗತ್ಯ ಆದರೆ ಜನರ ಜೀವದ ಜೊತೆಗೆ ಜನರ ಬದುಕಿಗೂ ನೆರವಾಗುವುದು Read more…

BIG NEWS: ಲಾಕ್ ಡೌನ್ ಗೆ ಹೆಚ್ಚಿದ ಒತ್ತಡ; ಕರುನಾಡಿಗೆ 10 ದಿನ ಬೀಗ ಹಾಕುವುದು ಉತ್ತಮ ಎಂದ ಸಚಿವರು

ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕಿಗೆ ಬ್ರೇಕ್ ಹಾಕಲು ಲಾಕ್ ಡೌನ್ ವಿಸ್ತರಣೆ ಮಾಡಲೇಬೇಕಾದ ಅನಿವಾರ್ಯ ಸ್ಥಿತಿ ರಾಜ್ಯ ಸರ್ಕಾರಕ್ಕೆ ಎದುರಾಗಿದೆ. ಈ ನಿಟ್ಟಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು Read more…

ರಾಜ್ಯದ 3 ಜಿಲ್ಲೆಗಳಲ್ಲಿ ಸಂಪೂರ್ಣ ಲಾಕ್ ಡೌನ್

ಬೆಂಗಳೂರು: ಕೊರೋನಾ ಸೋಂಕು ತಡೆಯುವ ಉದ್ದೇಶದಿಂದ ಸರ್ಕಾರ ಸೆಮಿ ಲಾಕ್ಡೌನ್ ಘೋಷಣೆ ಮಾಡಿದೆ. ಆದರೆ, ಸೋಂಕು ಹೆಚ್ಚಾಗಿರುವ ಅನೇಕ ಜಿಲ್ಲೆಗಳಲ್ಲಿ ಸಂಪೂರ್ಣ ಲಾಕ್ ಡೌನ್ ಜಾರಿ ಮಾಡಲಾಗುತ್ತಿದೆ. ವಾರದಲ್ಲಿ Read more…

ಗ್ರಾಮೀಣ ಪ್ರದೇಶದ ಬಡವರಿಗೆ ಮತ್ತೊಂದು ಗುಡ್ ನ್ಯೂಸ್: ಮನೆ ಬಾಗಿಲಿಗೆ ಊಟ

ಬೆಂಗಳೂರು: ಕೊರೊನಾ ಸೋಂಕು ತಡೆಗೆ ಲಾಕ್ಡೌನ್ ಜಾರಿ ಮಾಡಿದ ಪರಿಣಾಮ ಸಂಕಷ್ಟದಲ್ಲಿರುವ ಗ್ರಾಮೀಣ ಪ್ರದೇಶದ ಜನರ ಮನೆ ಬಾಗಿಲಿಗೆ ಊಟ ತಲುಪಿಸಲು ಸರ್ಕಾರ ಮುಂದಾಗಿದೆ. ಕೂಲಿ ಕಾರ್ಮಿಕರು ಕೆಲಸವಿಲ್ಲದೆ Read more…

ಗುಡ್ ನ್ಯೂಸ್: ವಾಹನಗಳ ಉಚಿತ ಸರ್ವಿಸ್, ವಾರಂಟಿ ಅವಧಿ ವಿಸ್ತರಣೆ

ನವದೆಹಲಿ: ಕೊರೋನಾ ಎರಡನೇ ಅಲೆ ಅಬ್ಬರದ ಕಾರಣ ರಾಜ್ಯಗಳಲ್ಲಿ ಲಾಕ್ ಡೌನ್ ಸೇರಿದಂತೆ ಕಠಿಣ ನಿರ್ಬಂಧಗಳನ್ನು ಜಾರಿಗೊಳಿಸಲಾಗಿದೆ. ಈ ಹಿನ್ನಲೆಯಲ್ಲಿ ವಾಹನಗಳ ವಾರಂಟಿ ಮತ್ತು ಉಚಿತ ಸೇವಾ ಅವಧಿಯನ್ನು Read more…

BIG NEWS: ರೈತರು, ಚಾಲಕರು, ಕಾರ್ಮಿಕರಿಗೆ ಸರ್ಕಾರದಿಂದ ವಿಶೇಷ ಪ್ಯಾಕೇಜ್ –ಲಾಕ್ಡೌನ್ ವಿಸ್ತರಣೆಯಾದ್ರೆ ಆರ್ಥಿಕ ನೆರವು ಸಾಧ್ಯತೆ

ಬೆಂಗಳೂರು: ಲಾಕ್ಡೌನ್ ಮುಂದುವರೆದರೆ ವಿಶೇಷ ಪ್ಯಾಕೇಜ್ ನೀಡಲಾಗುವುದು. ಕೊರೋನಾ ತಡೆಗೆ ರಾಜ್ಯದಲ್ಲಿ ಲಾಕ್ಡೌನ್ ಜಾರಿ ಮಾಡಿರುವುದರಿಂದ ಸಂಕಷ್ಟಕ್ಕೆ ಸಿಲುಕಿದವರಿಗೆ ನೆರವು ನೀಡಲು ಚಿಂತನೆ ನಡೆದಿದೆ. ಬೀದಿಬದಿ ವ್ಯಾಪಾರಿಗಳು, ಕಾರ್ಮಿಕರು, Read more…

ವಾಹನಗಳ ಮಾಲೀಕರಿಗೆ ಗುಡ್ ನ್ಯೂಸ್: ಲಾಕ್ಡೌನ್ ಕಾರಣ ಉಚಿತ ಸರ್ವಿಸ್, ವಾರಂಟಿ ಅವಧಿ ವಿಸ್ತರಣೆ

ನವದೆಹಲಿ: ಕೊರೋನಾ ಸೋಂಕು ತಡೆಗೆ ಅನೇಕ ರಾಜ್ಯಗಳಲ್ಲಿ ಲಾಕ್ ಡೌನ್ ಸೇರಿದಂತೆ ಕಠಿಣ ನಿರ್ಬಂಧಗಳನ್ನು ಜಾರಿಗೊಳಿಸಿರುವ ಕಾರಣ ವಾಹನಗಳ ವಾರಂಟಿ ಮತ್ತು ಉಚಿತ ಸೇವಾ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ. Read more…

BIG NEWS: ತಿಂಗಳಾಂತ್ಯದವರೆಗೂ ಕರುನಾಡಿಗೆ ಬೀಗ; ಲಾಕ್ ಡೌನ್ ವಿಸ್ತರಣೆ ಬಹುತೇಕ ಖಚಿತ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದ್ದು, ಹಳ್ಳಿ ಹಳ್ಳಿಗಳಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಲಾಕ್ ಡೌನ್ ವಿಸ್ತರಣೆ ಬಹುತೇಕ ಖಚಿತವಾಗಿದೆ. ಬೆಂಗಳೂರಿನಲ್ಲಿ ಕೊರೊನಾ ಪ್ರಕರಣ ಕಡಿಮೆಯಾಗುತ್ತಿದ್ದರೂ Read more…

ಕೊಪ್ಪಳ ಜಿಲ್ಲೆ 5 ದಿನ ಕಂಪ್ಲೀಟ್ ಲಾಕ್ ಡೌನ್

ಕೊಪ್ಪಳ: ಕೊಪ್ಪಳ ಜಿಲ್ಲೆಯಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದ್ದು, 5 ದಿನ ಲಾಕ್ ಡೌನ್ ಜಾರಿ ಮಾಡುವಂತೆ ಕೃಷಿ ಸಚಿವ ಬಿ.ಸಿ.ಪಾಟೀಲ್ ಸೂಚಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ Read more…

ಪಶ್ಚಿಮ ಬಂಗಾಳ: ನಾಳೆಯಿಂದ 15 ದಿನ ಕಂಪ್ಲೀಟ್ ಲಾಕ್ ಡೌನ್

ಕೋಲ್ಕತ್ತಾ: ಕೊರೊನಾ ಎರಡನೇ ಅಲೆ ನಿಯಂತ್ರಣಕ್ಕೆ ಪಶ್ಚಿಮ ಬಂಗಾಳ ಸರ್ಕಾರ ಕಠಿಣ ನಿಯಮ ಜಾರಿ ಮಾಡಿದ್ದು, 15 ದಿನಗಳ ಕಂಪ್ಲೀಟ್ ಲಾಕ್ ಡೌನ್ ಘೋಷಿಸಿದೆ. ರಾಜ್ಯದಲ್ಲಿ ಹೆಚ್ಚುತ್ತಿರುವ ಸೋಂಕು Read more…

BIG NEWS: 2 ತಿಂಗಳು ಕರುನಾಡಿಗೆ ಬೀಳುತ್ತಾ ಬೀಗ…?

ಬೆಂಗಳೂರು: ಕೊರೊನಾ ಎರಡನೇ ಅಲೆ ನಿಯಂತ್ರಣಕ್ಕೆ ರಾಜ್ಯದಲ್ಲಿ 2 ತಿಂಗಳ ಕಾಲ ಲಾಕ್ ಡೌನ್ ಜಾರಿಗೆ ರಾಜ್ಯ ಸರ್ಕಾರ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಈ ಬಗ್ಗೆ ಇಂದು Read more…

ಅವ್ಯವಸ್ಥೆಯ ಲಾಕ್ ಡೌನ್; ಈ ಸಾವಿಗೆ ಯಾರು ಹೊಣೆ…? ಆತಂಕಕಾರಿ ಮಾಹಿತಿ ಬಿಚ್ಚಿಟ್ಟ ಡಾ. ರಾಜು

ಕೊರೊನಾ ಎರಡನೇ ಅಲೆ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಈ ಬಾರಿ ಕಟ್ಟುನಿಟ್ಟಿನ ಲಾಕ್ ಡೌನ್ ಜಾರಿ ಮಾಡಿದೆ. ಇಂತದ್ದೊಂದು ಲಾಕ್ ಡೌನ್ ಅಗತ್ಯ ಖಂಡಿತವಾಗಿಯೂ ರಾಜ್ಯಕ್ಕೆ ಇತ್ತು ನಿಜ. Read more…

ಮದ್ಯದಂಗಡಿ ಮುಂದೆ ನಿಲ್ಲಬೇಕಾಗಿಲ್ಲ ಕ್ಯೂ….! ಮನೆಗೆ ಬರಲಿದೆ ಆಲ್ಕೋಹಾಲ್

ದೇಶದ ಅನೇಕ ಭಾಗಗಳಲ್ಲಿ ಲಾಕ್ಡೌನ್ ಜಾರಿಯಲ್ಲಿದೆ. ಲಾಕ್ ಡೌನ್ ಘೋಷಣೆ ಮಾಡ್ತಿದ್ದಂತೆ ಜನರು ವಸ್ತುಗಳ ಖರೀದಿಗೆ ಮುಗಿ ಬಿದ್ದಿದ್ದರು. ಮದ್ಯದಂಗಡಿ ಮುಂದೆ ದೊಡ್ಡ ಸಾಲಿತ್ತು. ಇದನ್ನು ಗಮನಿಸಿದ ಛತ್ತೀಸ್ಗಢ Read more…

ಲಾಕ್ ಡೌನ್ ನಿಯಮದಲ್ಲಿ ಬದಲಾವಣೆ: ವಾರದಲ್ಲಿ 3 ದಿನ ಅಗತ್ಯ ವಸ್ತು ಖರೀದಿಗೆ ಅವಕಾಶ ನೀಡಿದ ಕೊಡಗು ಡಿಸಿ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಲಾಕ್ಡೌನ್ ನಿಯಮದಲ್ಲಿ ಬದಲಾವಣೆ ಮಾಡಲಾಗಿದ್ದು, ವಾರದಲ್ಲಿ ಮೂರು ದಿನಗಳ ಕಾಲ ಅಗತ್ಯವಸ್ತುಗಳ ಅವಕಾಶ ನೀಡಲಾಗಿದೆ. ಸೋಮವಾರ, ಬುಧವಾರ, ಶುಕ್ರವಾರ ಅಗತ್ಯ ವಸ್ತುಗಳನ್ನು ಖರೀದಿಸಲು ಅವಕಾಶ Read more…

ಆಸ್ತಿ ಖರೀದಿ, ಮಾರಾಟಗಾರರಿಗೆ ಮುಖ್ಯ ಮಾಹಿತಿ: ರಾಜ್ಯಾದ್ಯಂತ ನೋಂದಣಿ ಕಚೇರಿ ಸ್ಥಗಿತಗೊಳಿಸಿ ಸರ್ಕಾರದ ಆದೇಶ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ತಡೆಗೆ ಮೇ 24 ರವರೆಗೆ ಲಾಕ್ ಡೌನ್ ಜಾರಿ ಮಾಡಿದ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ಸಬ್ ರಿಜಿಸ್ಟ್ರಾರ್ ಕಚೇರಿಗಳ ಚಟುವಟಿಕೆ ಸ್ಥಗಿತಗೊಳಿಸಲಾಗಿದೆ. ಮೇ 23 Read more…

ಎರಡು ಜಿಲ್ಲೆಗಳಲ್ಲಿ ಸಂಪೂರ್ಣ ಬಂದ್, ಮದುವೆ ಸೇರಿ ಎಲ್ಲಾ ನಿಷೇಧ

ಕೊರೊನಾ ಸೋಂಕು ದಿನೇ ದಿನೇ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮೇ 24ರ ವರೆಗೆ ಸಂಪೂರ್ಣ ಜಾರಿ ಮಾಡಲಾಗಿದೆ. ಬೆಳಿಗ್ಗೆ 6 ರಿಂದ 10 ಗಂಟೆವರೆಗೆ ವಸ್ತು ಖರೀದಿಗೆ ಅವಕಾಶ Read more…

ಭಾರೀ ಜನಾಕ್ರೋಶ ಹಿನ್ನೆಲೆ ಲಾಕ್ ಡೌನ್ ನಿಯಮ ಸಡಿಲಿಕೆ: ಅಗತ್ಯ ವಸ್ತು ತರಲು ವಾಹನ ಬಳಕೆಗೆ ಅವಕಾಶ

ಬೆಂಗಳೂರು: ರಾಜ್ಯಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಲಾಕ್ಡೌನ್ ನಿಯಮ ಸಡಿಲಿಕೆ ಮಾಡಿದ್ದು ಅಗತ್ಯ ವಸ್ತುಗಳನ್ನು ತರಲು ವಾಹನ ಬಳಕೆ ಮಾಡಲು ಅವಕಾಶ ನೀಡಲಾಗಿದೆ. ಮನೆ ಸಮೀಪದ ಅಂಗಡಿಗಳಿಂದ Read more…

ಲಾಕ್ ಡೌನ್ ವೇಳೆ ಆನ್ಲೈನ್ ನಲ್ಲಿ ಸಿಗಲ್ಲ ಈ ವಸ್ತು

ಕೊರೊನಾ ವೈರಸ್ ನಿಯಂತ್ರಣಕ್ಕೆ ಅನೇಕ ರಾಜ್ಯಗಳಲ್ಲಿ ಲಾಕ್ಡೌನ್ ಜಾರಿಯಲ್ಲಿದೆ. ಲಾಕ್ ಡೌನ್ ವೇಳೆ ಅಗತ್ಯ ವಸ್ತುಗಳ ಮಾರಾಟಕ್ಕೆ ಮಾತ್ರ ಅನುಮತಿ ನೀಡಲಾಗಿದೆ. ಅಗತ್ಯ ವಸ್ತುಗಳ ಸರಬರಾಜು ಮಾತ್ರ ನಡೆಯಲಿದೆ. Read more…

2 ವಾರ ಸಂಪೂರ್ಣ ಲಾಕ್ ಡೌನ್ ಮಾಡಿ; ಸರ್ಕಾರಕ್ಕೆ ಸಿದ್ದರಾಮಯ್ಯ ಆಗ್ರಹ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಬರಬೇಕೆಂದರೆ ಸಂಪೂರ್ಣ ಲಾಕ್ ಡೌನ್ ಜಾರಿ ಮಾಡಬೇಕು. ಎರಡು ವಾರ ಕಂಪ್ಲೀಟ್ ಲಾಕ್ ಡೌನ್ ಕಟ್ಟುನಿಟ್ಟಾಗಿ ಜಾರಿಗೆ ತರುವಂತೆ ವಿಪಕ್ಷ ನಾಯಕ Read more…

BIG NEWS: ಲಾಕ್ ಡೌನ್ ಬೆನ್ನಲ್ಲೇ ಫೀಲ್ಡಿಗಿಳಿದ ಖಾಕಿ ಪಡೆ; ಕುಂಟುನೆಪ ಹೇಳಿ ಅನಗತ್ಯ ಓಡಾಡಿದವರಿಗೆ ಬಾಸುಂಡೆ ಬರುವಂತೆ ಬಿತ್ತು ಲಾಠಿ ಏಟು…!

ಬೆಂಗಳೂರು: ಕೊರೊನಾ ಎರಡನೇ ಅಲೆ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಲಾಕ್ ಡೌನ್ ಜಾರಿ ಮಾಡಿದೆ. ಅಗತ್ಯ ವಸ್ತುಗಳ ಖರೀದಿಗಾಗಿ ನಿಗದಿ ಮಾಡಿದ್ದ ಬೆಳಿಗ್ಗೆ 6ರಿಂದ 10 ಗಂಟೆವರೆಗಿನ Read more…

BIG NEWS: ಜವಾಬ್ದಾರಿಯಿಂದ ನುಣುಚಿಕೊಳ್ಳಲು ಹೆಸರಿಲ್ಲದ ಕಠಿಣ ಲಾಕ್ ಡೌನ್; ಜನ ಹೊರಗೆ ಬಂದರೆ ದನಕ್ಕೆ ಬಡಿದಂತೆ ಬಡಿಯುವ ಕ್ರಮ; ಸರ್ಕಾರದ ವಿರುದ್ಧ ಕುಮಾರಸ್ವಾಮಿ ಆಕ್ರೋಶ

ಬೆಂಗಳೂರು: ಕೊರೊನಾ ನಿಯಂತ್ರಿಸಲು ರಾಜ್ಯ ಸರ್ಕಾರ ಇಂದಿನಿಂದ ಜಾರಿ ಮಾಡಿರುವ ಕಠಿಣ ಕ್ರಮ ಎಂಬ ಲಾಕ್ ಡೌನ್ ಬಗ್ಗೆ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಕಿಡಿ ಕಾರಿದ್ದು, ಜನಸಂಚಾರ Read more…

ಲಾಕ್ ಡೌನ್ ಜಾರಿ: ಅನಗತ್ಯವಾಗಿ ಓಡಾಡಿದವರಿಗೆ ಬಿತ್ತು ಲಾಠಿ ಏಟು; ವಾಹನಗಳೂ ಸೀಜ್

ಬೆಂಗಳೂರು: ಕೊರೊನಾ ಮಹಾಮಾರಿಯನ್ನು ನಿಯಂತ್ರಿಸಲು ರಾಜ್ಯ ಸರ್ಕಾರ ಇಂದಿನಿಂದ 14 ದಿನಗಳ ಕಾಲ ಲಾಕ್ ಡೌನ್ ಜಾರಿ ಮಾಡಿದ್ದು, ಕುಂಟುನೆಪಗಳನ್ನು ಹೇಳಿ ಓಡಾಟ ನಡೆಸುವವರ ಮೇಲೆ ಪೊಲೀಸರು ಹಲವೆಡೆ Read more…

ಸಿಕ್ಕಿಬಿದ್ರು ಲಾಕ್ ಡೌನ್ ಇದ್ರೂ ಪೊಲೀಸರ ಕಣ್ತಪ್ಪಿಸಿ ಮದುವೆಗೆ ಹೊರಟಿದ್ದ ಯುವತಿಯರು

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ತಡೆಗೆ ಲಾಕ್ ಡೌನ್ ಜಾರಿ ಮಾಡಿದ್ರೂ, ಅನೇಕರು ಎಚ್ಚೆತ್ತುಕೊಂಡಂತಿಲ್ಲ. ಕೆಲವರು ಅನಗತ್ಯವಾಗಿ ಓಡಾಡುತ್ತಿದ್ದಾರೆ. ನಂದಿನಿ ಹಾಲು ಪೂರೈಕೆ ಮಾಡುವ ಕ್ಯಾಂಟರ್ ನಲ್ಲಿ ಪ್ರಯಾಣಿಸುತ್ತಿದ್ದ ಯುವತಿಯರು Read more…

BIG NEWS: ಲಾಕ್ಡೌನ್ ಮಾರ್ಗಸೂಚಿಯಲ್ಲಿ ಕೆಲ ಬದಲಾವಣೆ

ಬೆಂಗಳೂರು: ರಾಜ್ಯಾದ್ಯಂತ ಇಂದಿನಿಂದ ಕಠಿಣ ಲಾಕ್ಡೌನ್ ಜಾರಿಯಾಗಿದ್ದು, ಮಾರ್ಗಸೂಚಿಯಲ್ಲಿ ಕೆಲವು ಬದಲಾವಣೆ ಮಾಡಲಾಗಿದೆ. ಈ ಮೊದಲು ಕೊರೋನಾ ಲಸಿಕೆ ಪಡೆಯಲು ಲಸಿಕಾ ಕೇಂದ್ರಕ್ಕೆ ಹೋಗಲು ಅಡ್ಡಿ ಇಲ್ಲವೆಂದು ಹೇಳಲಾಗಿತ್ತು. Read more…

ಗಮನಿಸಿ…! ಇಂದಿನಿಂದ ಇಡೀ ರಾಜ್ಯದ ಚಿತ್ರಣ ಕಂಪ್ಲೀಟ್ ಚೇಂಜ್ -ಕಠಿಣ ಲಾಕ್ ಡೌನ್ ಜಾರಿ, ಏನುಂಟು? ಏನಿಲ್ಲ? ಇಲ್ಲಿದೆ ಮಾಹಿತಿ

ರಾಜ್ಯದಲ್ಲಿ ಇಂದಿನಿಂದ ಮೇ 24 ರ ವರೆಗೆ ಕಠಿಣ ಲಾಕ್ ಡೌನ್ ಜಾರಿಗೆ ಕಟ್ಟುನಿಟ್ಟಿನ ಕ್ರಮಕೈಗೊಳ್ಳಲಾಗಿದೆ.  ಮೇ 10 ರ ಬೆಳಿಗ್ಗೆ 6 ಗಂಟೆಯಿಂದ ಮೇ 24ರ ಬೆಳಿಗ್ಗೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...