ʼಬೆಳ್ಳುಳ್ಳಿʼ ಜಗಿಯದೆ ನುಂಗಿದರೆ ಎಷ್ಟೆಲ್ಲಾ ಲಾಭವಿದೆ ಗೊತ್ತಾ….?
ಬೆಳಿಗ್ಗೆ ಎದ್ದಾಕ್ಷಣ ಖಾಲಿ ಹೊಟ್ಟೆಯಲ್ಲಿ ಬೆಳ್ಳುಳ್ಳಿ ಸೇವಿಸುವುದರಿಂದ ಹಲವಾರು ಉಪಯೋಗಗಳಿವೆ. ಬಾಯಿ ವಾಸನೆ ಬಾರದಂತೆ ಬೆಳ್ಳುಳ್ಳಿ…
ದಿನಕ್ಕೊಂದು ʼಸೀಬೆ ಹಣ್ಣುʼ ತಿನ್ನುವುದರಿಂದ ಇದೆ ಇಷ್ಟೆಲ್ಲಾ ಲಾಭ
ಸೇಬಿನ ಬದಲು ದಿನಕ್ಕೊಂದು ಸೀಬೆಹಣ್ಣು ತಿಂದು ವೈದ್ಯರಿಂದ ದೂರ ಇರಿ ಎಂದು ಹೇಳಬಹುದು. ಏಕೆಂದರೆ ಉತ್ತಮ…
ಕೆಲವೊಮ್ಮೆ ಅಳುವುದರಿಂದಲೂ ಇದೆ ಆರೋಗ್ಯಕ್ಕೆ ಅನೇಕ ಪ್ರಯೋಜನ
ಇಂದಿನ ಕಾಲದಲ್ಲಿ ಎಲ್ಲರೂ ಉತ್ತಮ ಆರೋಗ್ಯವನ್ನು ಬಯಸುತ್ತಾರೆ. ಪ್ರತಿಯೊಬ್ಬರೂ ತಮ್ಮ ಆರೋಗ್ಯವನ್ನು ಉತ್ತಮವಾಗಿಡಲು ಪ್ರಯತ್ನಿಸುತ್ತಾರೆ. ಉತ್ತಮ…
ಜೀವನದಲ್ಲಿ ಸಂತೋಷ, ವ್ಯವಹಾರದಲ್ಲಿ ಲಾಭ ಪ್ರಾಪ್ತಿಗಾಗಿ ಹೀಗೆ ಮಾಡಿ ʼಉಪವಾಸʼ ವೃತ
ಸನಾತನ ಸಂಪ್ರದಾಯದಲ್ಲಿ, ಉಪವಾಸ, ಪೂಜೆ, ಜಪ ಇತ್ಯಾದಿಗಳಿಗೆ ಮಹತ್ವದ ಸ್ಥಾನವಿದೆ. ಉಪವಾಸ ಮತ್ತು ದಾನದ ಸಂಪ್ರದಾಯವು…
ಖಾಲಿ ಹೊಟ್ಟೆಯಲ್ಲಿ ಹಸಿ ಬೆಳ್ಳುಳ್ಳಿ ಸೇವನೆಯಿಂದ ಸಿಗುತ್ತೆ ಈ ಪ್ರಯೋಜನ
ಬೆಳ್ಳುಳ್ಳಿಯನ್ನು ಸಾಮಾನ್ಯವಾಗಿ ಪ್ರತಿ ಮನೆಯಲ್ಲೂ ಅಡುಗೆಗೆ, ಆಯುರ್ವೇದ ಔಷಧದ ರೂಪದಲ್ಲಿ ಬಳಸಲಾಗುತ್ತದೆ. ಬೆಳ್ಳುಳ್ಳಿ ದೇಹದ ರೋಗ…
ʼಜಪ ಮಾಲೆʼ ಹಿಡಿದು ಮಂತ್ರ ಪಠಿಸುವುದರ ಹಿಂದಿದೆ ಈ ಲಾಭ
ಸನಾತನ ಧರ್ಮದಲ್ಲಿ ದೇವರ ಆರಾಧನೆಗೆ ಅನೇಕ ಆಚರಣೆಗಳಿವೆ. ದೇವಸ್ಥಾನ ಭೇಟಿ, ಪೂಜೆ, ಆರತಿ, ಮಂತ್ರ ಪಠಣ…
ಶುಕ್ರವಾರ ಮೊಸರು ಸೇವನೆ ಶುಭಕರ ಹೇಗೆ ಗೊತ್ತಾ…….?
ಹಿಂದೂ ಧರ್ಮದ ಪ್ರಕಾರ, ವಾರದಲ್ಲಿ ಏಳು ದಿನಗಳನ್ನು ಒಂದೊಂದು ದೇವರಿಗೆ ಅರ್ಪಿಸಲಾಗಿದೆ. ಶುಕ್ರವಾರ ತಾಯಿ ಲಕ್ಷ್ಮಿಗೆ…
ರಕ್ತಹೀನತೆ ಸಮಸ್ಯೆಯನ್ನು ಕಡಿಮೆ ಮಾಡುತ್ತೆ ʼತುಪ್ಪ-ಬೆಲ್ಲʼ
ನಮ್ಮ ದೇಹದ ರೋಗ ನಿರೋಧಕಶಕ್ತಿ ಉತ್ತಮವಾಗಿದ್ದರೆ ಖಾಯಿಲೆಗಳಿಂದ ದೂರವಿರಬಹುದು. ಉತ್ತಮ ಆರೋಗ್ಯಕ್ಕಾಗಿ ಬಹಳಷ್ಟು ಖರ್ಚು ಮಾಡುತ್ತೇವೆ.…
ಷೇರು ಮಾರುಕಟ್ಟೆಯಲ್ಲಿ ಆಕಸ್ಮಿಕವಾಗಿ 1.2 ಲಕ್ಷ ರೂ. ಹೂಡಿಕೆ ಮಾಡಿದ ವ್ಯಕ್ತಿಗೆ ಬರೋಬ್ಬರಿ 60 ಲಕ್ಷ ರೂಪಾಯಿ ಲಾಭ…!
ಷೇರುಪೇಟೆಯಲ್ಲಿ ಹಣ ಹೂಡಿ ಲಾಭ ಗಳಿಸುವುದು ಸುಲಭದ ಕೆಲಸವಲ್ಲ. ಅನೇಕರು ಸಾಕಷ್ಟು ವರ್ಷಗಳಿಂದ ಷೇರು ಮಾರುಕಟ್ಟೆಯಲ್ಲಿ…
‘ತ್ವಚೆ’ಗೆ ಸ್ಟೀಮ್ ತೆಗೆದುಕೊಳ್ಳುವುದರಿಂದ ಇದೆ ಈ ಪ್ರಯೋಜನ
ಚರ್ಮದ ಪ್ರತಿಯೊಂದು ಸಮಸ್ಯೆಯನ್ನು ಸ್ಟೀಮ್ ಬಗೆಹರಿಸುತ್ತದೆ. ನೀವು ಉಗಿಯನ್ನು ತೆಗೆದುಕೊಳ್ಳುತ್ತಿದ್ದರೆ ನಿಮ್ಮ ಚರ್ಮದಲ್ಲಿರುವ ಪ್ರತಿಯೊಂದು ಕಲ್ಮಷ…