alex Certify ಲಾಭ | Kannada Dunia | Kannada News | Karnataka News | India News - Part 8
ಕನ್ನಡ ದುನಿಯಾ
    Dailyhunt JioNews

Kannada Duniya

ಕೇವಲ 5 ಸಾವಿರಕ್ಕೆ ಶುರು ಮಾಡಿ ಈ ವ್ಯವಹಾರ

ಕಡಿಮೆ ಬಂಡವಾಳದಲ್ಲಿ ಹೆಚ್ಚು ಗಳಿಸಲು ಎಲ್ಲರೂ ಇಷ್ಟಪಡ್ತಾರೆ. ಅಂತ ಬ್ಯುಸಿನೆಸ್ ಗೆ ಈಗ ಬೇಡಿಕೆ ಹೆಚ್ಚಾಗಿದೆ. ಸ್ವಾವಲಂಬಿ ಭಾರತದ ಹೆಸರಿನಲ್ಲಿ ಸ್ವಂತ ಉದ್ಯೋಗ ಶುರು ಮಾಡುವವರಿಗೆ ಮೋದಿ ಸರ್ಕಾರ Read more…

ಸ್ವಂತ ಉದ್ಯಮ ಸ್ಥಾಪಿಸಲು ಬಯಸುವವರಿಗೆ ಗುಡ್ ನ್ಯೂಸ್: ‘ಮದರ್ ಡೈರಿ’ ನೀಡ್ತಿದೆ ಒಳ್ಳೆ ಅವಕಾಶ

ವ್ಯಾಪಾರ ಶುರು ಮಾಡುವ ಆಸಕ್ತಿ, ಜಾಗ ಹಾಗೂ ಹಣವಿದ್ದರೆ ಇಲ್ಲೊಂದು ಸುವರ್ಣಾವಕಾಶವಿದೆ. ಮದರ್ ಡೈರಿ ಜೊತೆ ಕೈಜೋಡಿಸಿ ನೀವು ವ್ಯವಹಾರ ಶುರು ಮಾಡಬಹುದು. ಮದರ್ ಡೈರಿ ಫ್ರೂಟ್ ಮತ್ತು Read more…

ಕಿಸಾನ್ ಸಮ್ಮಾನ್ ನಿಧಿ ಯೋಜನೆ:‌ ರೈತ ಸಮುದಾಯಕ್ಕೆ ಇಲ್ಲಿದೆ ಮಹತ್ವದ ಮಾಹಿತಿ

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಶುರುವಾಗಿ 22 ತಿಂಗಳು ಕಳೆದಿದೆ. ಪ್ರತಿ ವರ್ಷ ರೈತರಿಗೆ 6 ಸಾವಿರ ರೂಪಾಯಿ ನೀಡುವ ಈ ಯೋಜನೆ ಇದಾಗಿದ್ದು, ಇದ್ರಲ್ಲಿ Read more…

ಖಾಸಗಿ ಉದ್ಯೋಗಿಗಳಿಗೆ ಕೇಂದ್ರ ಸರ್ಕಾರದಿಂದ ಶೀಘ್ರವೇ ಖುಷಿ ಸುದ್ದಿ

ಕೊರೊನಾ ವೈರಸ್ ಸಾಂಕ್ರಾಮಿಕ ರೋಗದಿಂದ ಆರ್ಥಿಕತೆ ಕುಸಿದಿದೆ. ಆರ್ಥಿಕತೆ ಸುಧಾರಿಸಲು ಕೇಂದ್ರ ಸರ್ಕಾರ ಸಾಕಷ್ಟು ಪ್ರಯತ್ನಗಳನ್ನು ಮಾಡ್ತಿದೆ. ಖಾಸಗಿ ಕಂಪನಿಗಳಲ್ಲಿ ಕೆಲಸ ಮಾಡುವ ನೌಕರರಿಗೆ ಶೀಘ್ರವೇ ಕೇಂದ್ರ ಸರ್ಕಾರ Read more…

ಉದ್ಯೋಗಿಗಳಿಗೆ ದೀಪಾವಳಿ ಬೋನಸ್ ನೀಡ್ತಿದೆ ಈ ಕಂಪನಿ

ಸರ್ಕಾರಿ ಸ್ವಾಮ್ಯದ ಕೋಲ್ ಇಂಡಿಯಾ ಲಿಮಿಟೆಡ್ ತನ್ನ ಉದ್ಯೋಗಿಗಳಿಗೆ ಖುಷಿ ಸುದ್ದಿ ನೀಡಿದೆ. 2019-20ನೇ ಸಾಲಿನ ಈ ಉದ್ಯೋಗಿಗಳಿಗೆ ಪರ್ಫಾರ್ಮೆನ್ಸ್ ಲಿಂಕ್ಡ್ ರಿವಾರ್ಡ್ ಆಗಿ ಕಂಪನಿಯು ಪ್ರತಿ ಉದ್ಯೋಗಿಗೆ Read more…

ಇಂದೇ ಈ ಕೆಲಸ ಮಾಡಿದ್ರೆ ಸಿಗಲಿದೆ 5000 ರೂ. ಲಾಭ

ದೇಶದ ಬಡವರಿಗಾಗಿ ಕೇಂದ್ರ ಸರ್ಕಾರ ಪ್ರಧಾನ ಮಂತ್ರಿ ಜನ್ ಧನ್ ಯೋಜನೆ ಜಾರಿಗೆ ತಂದಿದೆ. ಶೂನ್ಯ ಬಾಲೆನ್ಸ್ ನಲ್ಲಿ ಅಂಚೆ ಕಚೇರಿ, ಬ್ಯಾಂಕ್ ನಲ್ಲಿ ಬಡವರು ಈ ಖಾತೆ Read more…

ರಾತ್ರಿ ಕಣ್ತುಂಬಾ ನಿದ್ದೆ ಮಾಡೋದ್ರಿಂದ ಎಷ್ಟೆಲ್ಲಾ ʼಲಾಭʼವಿದೆ ಗೊತ್ತಾ….?

ಬ್ಯೂಟಿ ಸ್ಲೀಪ್ ಬಗ್ಗೆ ನೀವೂ ಕೇಳಿರಬಹುದು. ನಿದ್ದೆಯಲ್ಲಿ ನಿಮ್ಮ ಸೌಂದರ್ಯ ಅಡಗಿದೆ ಅನ್ನೋದು ಸುಳ್ಳಲ್ಲ, ಸತ್ಯ. ಯಾರು ರಾತ್ರಿ ಸರಿಯಾಗಿ ನಿದ್ದೆ ಮಾಡುವುದಿಲ್ವೋ ಅವರು ಹೆಚ್ಚು ಚಟುವಟಿಕೆಯಿಂದಿರುವುದಿಲ್ಲ. ಸಂಶೋಧಕರ Read more…

ʼಕಿಸಾನ್ ಸಮ್ಮಾನ್ʼ ಯೋಜನೆ ಫಲಾನುಭವಿಗಳಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

ರೈತರಿಗಾಗಿ ಶುರು ಮಾಡಲಾಗಿರುವ ಪ್ರಧಾನ್ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ 94 ಸಾವಿರ ಕೋಟಿ ರೂಪಾಯಿಯನ್ನು ರೈತರಿಗೆ ನೀಡಲಾಗಿದೆ. ದೇಶದ 11 ಕೋಟಿಗೂ ಹೆಚ್ಚು ರೈತರು ಇದ್ರ ಲಾಭ Read more…

ಕಡಿಮೆ ಆದಾಯ ಹೊಂದಿರುವವರಿಗೆ ಹೇಳಿಮಾಡಿಸಿದಂತಿದೆ LIC ಯ ಈ ಯೋಜನೆ…!

ಲೈಫ್ ಇನ್ಶುರೆನ್ಸ್ ಕಾರ್ಪೊರೇಶನ್ ಆಫ್ ಇಂಡಿಯಾದ ಹೊಸ ಯೋಜನೆ ತುಂಬಾ ಉಪಯುಕ್ತವಾಗಿದೆ. ಕಡಿಮೆ ಆದಾಯ ಹೊಂದಿದವರಿಗೆ ಈ ಎಲ್ಐಸಿಯ ಮೈಕ್ರೋ ಇನ್ಶುರೆನ್ಸ್ ಯೋಜನೆ ಹೇಳಿ ಮಾಡಿಸಿದ ಯೋಜನೆ. ಇದು Read more…

ಮಕ್ಕಳ ಭವಿಷ್ಯ ರೂಪಿಸಲು ನೆರವಾಗುತ್ತೆ ಅಂಚೆ ಕಛೇರಿಯ ಈ ಯೋಜನೆ

ಕೊರೊನಾ ವೈರಸ್ ವಿಶ್ವದಾದ್ಯಂತ ಅನೇಕ ಬದಲಾವಣೆಗಳನ್ನು ತಂದಿದೆ. ಜನರು ಕೊರೊನಾದಿಂದ ಸಾಕಷ್ಟು ತೊಂದರೆಗೊಳಗಾಗಿದ್ದಾರೆ. ಸಾಂಕ್ರಾಮಿಕ ರೋಗದಿಂದ ಅನೇಕರು ಕೆಲಸ ಕಳೆದುಕೊಂಡಿದ್ದಾರೆ. ಇಂಥ ಸಂದರ್ಭದಲ್ಲಿ ನಾವು ಕೂಡಿಟ್ಟ ಹಣ ನೆರವಿಗೆ Read more…

ʼಕಿಸಾನ್ ಸಮ್ಮಾನ್ʼ ನಿಧಿ ಜೊತೆ ರೈತರಿಗೆ ಸಿಗಲಿದೆ 5 ಸಾವಿರ ರೂ.

ಕೃಷಿಕರಿಗೆ ಸಿಎಸಿಪಿ  ನೆಮ್ಮದಿ ಸುದ್ದಿಯೊಂದನ್ನು ನೀಡಿದೆ. ಪ್ರಧಾನಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಹೊರತುಪಡಿಸಿ ರೈತರಿಗೆ 5 ಸಾವಿರ ರೂಪಾಯಿಗಳನ್ನು ನೀಡಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದೆ. ರಸಗೊಬ್ಬರ Read more…

ಖಾಸಗಿ ಕಂಪನಿ ಉದ್ಯೋಗಿಗಳಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಖುಷಿ ಸುದ್ದಿ

ಖಾಸಗಿ ವಲಯದಲ್ಲಿ ಕೆಲಸ ಮಾಡುವ ಉದ್ಯೋಗಿಗಳಿಗೆ ನೆಮ್ಮದಿ ಸುದ್ದಿಯೊಂದು ಸಿಕ್ಕಿದೆ.  ಉದ್ಯೋಗಿಗಳು ಕೆಲಸ ಸಿಕ್ಕ ನಂತ್ರ ಗ್ರ್ಯಾಚುಟಿಗಾಗಿ  ಸತತ ಐದು ವರ್ಷ ಕಾಯಬೇಕಿತ್ತು. ಕೆಲವು ಕಾರಣಗಳಿಂದ ಕೆಲಸ ಕಳೆದುಕೊಂಡರೆ Read more…

BIG NEWS: ಕೊರೊನಾದಿಂದ ಕೆಲಸ ಕಳೆದುಕೊಂಡವರಿಗೆ ಸಿಗಲಿದೆ ಇದ್ರ ಲಾಭ

ಕೊರೊನಾ ವೈರಸ್ ಕಾರಣಕ್ಕೆ ಕೆಲಸ ಕಳೆದುಕೊಂಡ ನಿರುದ್ಯೋಗಿಗಳಿಗೆ ಸರ್ಕಾರ ನೆಮ್ಮದಿ ಸುದ್ದಿಯೊಂದನ್ನು ನೀಡಿದೆ. ಅಟಲ್ ಬೀಮಿಟ್ ವ್ಯಕ್ತಿ ಕಲ್ಯಾಣ್ ಯೋಜನೆ ಅಡಿಯಲ್ಲಿ ಸರ್ಕಾರ ನೀಡ್ತಿದ್ದ ಪರಿಹಾರವನ್ನು ವಿಸ್ತರಿಸಿದೆ. ಈ Read more…

ಇಲ್ಲಿ ಹೂಡಿಕೆ ಮಾಡಿದ್ರೆ ದ್ವಿಗುಣಗೊಳ್ಳುತ್ತೆ ಹಣ

ಹೂಡಿಕೆ ಮಾಡುವುದು ಒಳ್ಳೆಯ ಅಭ್ಯಾಸ. ತುರ್ತು ಪರಿಸ್ಥಿತಿಯಲ್ಲಿ ಈ ಹಣ ಸಹಾಯಕ್ಕೆ ಬರುತ್ತದೆ. ಆದ್ರೆ ಅನೇಕರಿಗೆ ಎಲ್ಲಿ ಹಣ ಹೂಡಿಕೆ ಮಾಡಬೇಕು ಹಾಗೆ ಎಲ್ಲಿ ಹೂಡಿಕೆ ಮಾಡಿದ್ರೆ ಹೆಚ್ಚಿನ Read more…

BIG NEWS: ಆಯುಷ್ಮಾನ್ ಯೋಜನೆ ಜಾರಿಗೊಳಿಸದ ನಾಲ್ಕು ರಾಜ್ಯಕ್ಕೆ ನೊಟೀಸ್

ಆಯುಷ್ಮಾನ್ ಭಾರತ್ ಯೋಜನೆ ಜಾರಿಗೊಳಿಸದ ನಾಲ್ಕು ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ನೊಟೀಸ್ ಜಾರಿ ಮಾಡಿದೆ. ದೆಹಲಿ, ಒಡಿಶಾ, ಪಶ್ಚಿಮ ಬಂಗಾಳ ಮತ್ತು ತೆಲಂಗಾಣ ರಾಜ್ಯಗಳಿಗೆ ಸುಪ್ರೀಂ ನೊಟೀಸ್ ಕಳುಹಿಸಿದೆ. Read more…

ಕೊರೊನಾ ಮಧ್ಯೆಯೂ ಈ ಕ್ಷೇತ್ರದಲ್ಲಿ ಹೆಚ್ಚಾಗಿದೆ ಉದ್ಯೋಗವಕಾಶ

ಗ್ರಾಮೋದ್ಯೋಗ ವಿಕಾಸ್ ಯೋಜನೆ ಅಡಿ ಅಗರಬತ್ತಿ ಉತ್ಪಾದನೆಯ ಕುಶಲಕರ್ಮಿಗಳಿಗೆ ಅನುಕೂಲವಾಗಲೆಂದು ಮೋದಿ ಸರ್ಕಾರ ಕಾರ್ಯಕ್ರಮವೊಂದಕ್ಕೆ ಅನುಮೋದನೆ ನೀಡಿದೆ. ಈ ಕಾರ್ಯಕ್ರಮಕ್ಕೆ ಅನುಮೋದನೆ ಸಿಕ್ಕು ಈಗ ಒಂದು ತಿಂಗಳಾಗಿದ್ದು, ಅದರ Read more…

ಕೇಂದ್ರ ಸರ್ಕಾರದಿಂದ ಬರುವ ಹಣದ ನಿರೀಕ್ಷೆಯಲ್ಲಿರುವ ರೈತರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಪ್ರಧಾನ್ ಮಂತ್ರಿ ಕಿಸಾನ್ ಸಮ್ಮಾನ್  ನಿಧಿ ಯೋಜನೆಯಡಿ ಆಗಸ್ಟ್ 9 ರಂದು 17 ಸಾವಿರ ಕೋಟಿ ರೂಪಾಯಿಯನ್ನು 8.5 ಕೋಟಿ ರೈತರ ಬ್ಯಾಂಕ್ ಖಾತೆಗೆ ವರ್ಗಾಯಿಸಲಾಗಿದೆ. ಅದರ ನಂತರ Read more…

ಒಮ್ಮೆ ರಿಚಾರ್ಜ್ ಮಾಡಿದ್ರೆ ವರ್ಷ ಪೂರ್ತಿ ಸಿಗುತ್ತೆ ಇದ್ರ ಲಾಭ

ಟೆಲಿಕಾಂ ಕಂಪನಿಗಳ ಮಧ್ಯೆ ಸ್ಪರ್ಧೆಯಿದೆ. ಹಾಗಾಗಿ ಕಂಪನಿಗಳು ಗ್ರಾಹಕರಿಗೆ ಅಗ್ಗದ ಪ್ಲಾನ್ ನೀಡ್ತಿವೆ. ಇದ್ರಲ್ಲಿ ಸರ್ಕಾರಿ ಕಂಪನಿ ಬಿ ಎಸ್ ಎನ್ ಎಲ್ ಕೂಡ ಹಿಂದೆ ಬಿದ್ದಿಲ್ಲ. ಬಿ Read more…

200 ಶತಕೋಟಿ ಡಾಲರ್ ತಲುಪಿದ ಜೆಫ್‌ ಬೆಜೋಸ್‌ ಆಸ್ತಿ

ಜಗತ್ತಿನ ಅತಿ ಶ್ರೀಮಂತ ವ್ಯಕ್ತಿ ಅಮೆಜಾನ್ ಸಿಇಒ ಜೆಫ್ ಬೆಜೋಸ್ ಇತಿಹಾಸದಲ್ಲೇ ಮೊದಲ ಬಾರಿ 200 (ಶತಕೋಟಿ) ಬಿಲಿಯನ್ ಡಾಲರ್ ಮೌಲ್ಯದ ಆಸ್ತಿಯೊಂದಿಗೆ ಈ ಸಾಧನೆ ಮಾಡಿದ ವಿಶ್ವದ Read more…

ಜಿಯೋ ಗ್ರಾಹಕರಿಗೆ ಭರ್ಜರಿ ‘ಬಂಪರ್’

ಟೆಲಿಕಾಂ ಕಂಪನಿ ರಿಲಯನ್ಸ್ ಜಿಯೋ ತನ್ನ ಪ್ರಿಪೇಯ್ಡ್ ಗ್ರಾಹಕರಿಗಾಗಿ ಎರಡು ಹೊಸ ಡೇಟಾ ಯೋಜನೆಗಳನ್ನು ಬಿಡುಗಡೆ ಮಾಡಿದೆ. ಮುಂದಿನ ತಿಂಗಳು ಪ್ರಾರಂಭವಾಗುವ ಐಪಿಎಲ್ 2020 ರ ದೃಷ್ಟಿಯಿಂದ ಈ Read more…

2ಜಿಬಿ ಡೇಟಾ ನೀಡುತ್ತೆ ಜಿಯೋದ ಈ ಬೆಸ್ಟ್ ಪ್ಲಾನ್

ದೇಶದ ಅತ್ಯುತ್ತಮ ಟೆಲಿಕಾಂ ಕಂಪನಿಗಳ ಪಟ್ಟಿಯಲ್ಲಿ ಜಿಯೋ ಹೆಸರಿದೆ. ಗ್ರಾಹಕರಿಗೆ ಅನುಕೂಲವಾಗುವ ರೀತಿಯಲ್ಲಿ ಕಂಪನಿ ಅನೇಕ ಯೋಜನೆಗಳನ್ನು ನೀಡ್ತಿದೆ. ಪ್ರತಿ ದಿನ 2ಜಿಬಿ ಡೇಟಾ ನೀಡುವ ಐದು ಯೋಜನೆಗಳನ್ನು Read more…

ಭರ್ಜರಿ ಗುಡ್ ನ್ಯೂಸ್: ಶೇಕಡಾ 50ರಷ್ಟು ʼವೇತನʼ ನಿರುದ್ಯೋಗ ಭತ್ಯೆಯಾಗಿ ಪಾವತಿ

ನವದೆಹಲಿ: ಕೊರೊನಾ ಲಾಕ್ಡೌನ್ ನಿಂದಾಗಿ ಸಂಕಷ್ಟದಲ್ಲಿರುವ ನೌಕರರಿಗೆ ನೌಕರರ ರಾಜ್ಯ ವಿಮಾ ನಿಗಮ ಮೂರು ತಿಂಗಳ ಸರಾಸರಿ ವೇತನದ ಶೇಕಡ 50ರಷ್ಟು ನಿರುದ್ಯೋಗ ಲಾಭವಾಗಿ ಪಾವತಿಸಲು ನಿಯಮಗಳನ್ನು ಸಡಿಲಿಸಲು Read more…

ಸ್ವಾತಂತ್ರ್ಯ ದಿನಾಚರಣೆಗೆ ಭರ್ಜರಿ ಆಫರ್ ನೀಡಿದ ಏರ್ಟೆಲ್

ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಏರ್ಟೆಲ್ ಗ್ರಾಹಕರಿಗೆ ಬಂಪರ್ ಆಫರ್ ನೀಡ್ತಿದೆ. ಎಕ್ಸ್ಟ್ರೀಮ್ ಫೈಬರ್ ಹೋಮ್ ಬ್ರಾಡ್ಬ್ಯಾಂಡ್ ಸಂಪರ್ಕ ತೆಗೆದುಕೊಳ್ಳುವ ಗ್ರಾಹಕರಿಗೆ 1,000 ಜಿಬಿ ಹೆಚ್ಚುವರಿ ಡೇಟಾವನ್ನು ನೀಡುವ ಘೋಷಣೆ Read more…

ಲಾಕ್ ಡೌನ್ ಸಂದರ್ಭದಲ್ಲೂ ಗಳಿಕೆ ಮಾಡಲು ಈ ವ್ಯಾಪಾರ ಶುರು ಮಾಡಿ

ಕೊರೊನಾ ವೈರಸ್,ಲಾಕ್ ಡೌನ್ ಕಾರಣದಿಂದಾಗಿ ದೇಶದಲ್ಲಿ ಅನೇಕ ವ್ಯಾಪಾರಸ್ಥರು ನಷ್ಟ ಅನುಭವಿಸಿದ್ದಾರೆ. ಆದ್ರೆ ಕೆಲ ವ್ಯಾಪಾರದಲ್ಲಿ ಅಭಿವೃದ್ಧಿ ಕಂಡು ಬಂದಿದೆ. ಅದ್ರಲ್ಲಿ ಬಿಸ್ಕತ್ತುಗಳ ವ್ಯಾಪಾರ ಕೂಡ ಒಂದು. ಲಾಕ್ Read more…

399 ರೂ. ಪ್ಲಾನ್ ನಲ್ಲಿ ಪ್ರತಿ ದಿನ ಸಿಗಲಿದೆ 1 ಜಿಬಿ ಡೇಟಾ

ಬಿಎಸ್ಎನ್ಎಲ್ ತನ್ನ ಗ್ರಾಹಕರಿಗೆ ಹೊಸ ರೀಚಾರ್ಜ್ ಪ್ಲಾನ್ ಬಿಡುಗಡೆ ಮಾಡಿದೆ. ಅದರ ಬೆಲೆ 399 ರೂಪಾಯಿ. ಈ ಪ್ಲಾನ್ 80 ದಿನಗಳ ಸಿಂಧುತ್ವ ಹೊಂದಿದೆ. ಈ ಪ್ಲಾನ್ ನಲ್ಲಿ Read more…

ʼಕೊರೊನಾʼ ಸಂಕಷ್ಟದ ಸಂದರ್ಭದಲ್ಲಿ ಹಣ ಗಳಿಕೆಗೆ ಇಲ್ಲಿದೆ ಅವಕಾಶ

ಕೊರೊನಾ ಸಂಕಷ್ಟದಲ್ಲಿ ಹೊಸ ಉದ್ಯೋಗ ಶುರು ಮಾಡುವ ಪ್ಲಾನ್ ನಲ್ಲಿದ್ದರೆ ಮದರ್ ಡೈರಿ ನಿಮಗೆ ಗಳಿಕೆಗೆ ಅವಕಾಶ ಮಾಡಿಕೊಡ್ತಿದೆ. ಮದರ್ ಡೈರಿ ಫ್ರ್ಯಾಂಚೈಸ್ ನೀಡುತ್ತಿದೆ. ಫ್ರ್ಯಾಂಚೈಸ್ ತೆಗೆದುಕೊಳ್ಳುವ ಮೂಲಕ Read more…

13 ಸಾವಿರಕ್ಕೆ ಈ ಬ್ಯುಸಿನೆಸ್ ಶುರು ಮಾಡಿ ಕೈತುಂಬ ಗಳಿಸಿ

ಕೊರೊನಾ ಸಂಕಷ್ಟದಲ್ಲಿ ಅನೇಕರು ಕೆಲಸ ಕಳೆದುಕೊಂಡಿದ್ದಾರೆ. ಸ್ವಂತ ಉದ್ಯೋಗ ಶುರು ಮಾಡುವ ಆಲೋಚನೆ ನಡೆಸುತ್ತಿದ್ದಾರೆ. ಚೀನಾ ವಸ್ತುಗಳು ಭಾರತೀಯ ಮಾರುಕಟ್ಟೆಯಿಂದ ಕಣ್ಮರೆಯಾಗ್ತಿದೆ. ಈ ಸಂದರ್ಭದಲ್ಲಿ ದೇಸಿ ವಸ್ತುಗಳಿಗೆ ಬೇಡಿಕೆ Read more…

BIG NEWS: ಹೂಡಿಕೆದಾರರಿಗೆ ಭರ್ಜರಿ ಲಾಭ ತಂದುಕೊಟ್ಟ ಬೆಳ್ಳಿ

ಕೊರೊನಾ ಸಾಂಕ್ರಾಮಿಕ ರೋಗ ಮತ್ತು ಭೌಗೋಳಿಕ-ರಾಜಕೀಯ ಉದ್ವಿಗ್ನತೆಯ ನಡುವೆ ಚಿನ್ನ ಮತ್ತು ಬೆಳ್ಳಿಯ ಬೆಲೆಗಳು ತೀವ್ರ ಏರಿಕೆಯಾಗ್ತಿದೆ. ಕಳೆದ ನಾಲ್ಕು ತಿಂಗಳಲ್ಲಿ ಬೆಳ್ಳಿಯ ಬೆಲೆ ದ್ವಿಗುಣಗೊಂಡಿದೆ. ಬೆಳ್ಳಿಯಲ್ಲಿ ಹೂಡಿಕೆ Read more…

ಹಣ ಗಳಿಸಬೇಕೆಂದ್ರೆ ಈ ಕೃಷಿ ಶುರು ಮಾಡಿ

ಪ್ರಧಾನ ಮಂತ್ರಿ ನರೇಂದ್ರ ಮೋದಿ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಜಾರ್ಖಂಡ್‌ನಲ್ಲಿ ನಿಂಬೆ ಹುಲ್ಲು ಬೆಳೆಯುತ್ತಿರುವ ಬಗ್ಗೆ ಹೇಳಿದ್ದರು. ನಿಂಬೆ ಹುಲ್ಲು ಬೆಳೆಸುವ ಮೂಲಕ ಇಲ್ಲಿನ ಜನರು ಹೇಗೆ Read more…

ಗಮನಿಸಿ: ಇಂದಿನಿಂದ ಬದಲಾಗಿದೆ ವಸ್ತುಗಳ ಖರೀದಿ – ಮಾರಾಟ ನಿಯಮ

ದೇಶದ ಇ-ಕಾಮರ್ಸ್ ಕಂಪನಿಗಳಿಗೆ ಇಂದಿನಿಂದ ಹೊಸ ನಿಯಮಗಳು ಜಾರಿಗೆ ಬಂದಿವೆ. ಮೋದಿ ಸರ್ಕಾರ ಈ ಬಗ್ಗೆ ಅಧಿಸೂಚನೆ ಹೊರಡಿಸಿದೆ. ಈ ಕಾನೂನು ಗ್ರಾಹಕ ಸಂರಕ್ಷಣಾ ಕಾಯ್ದೆ 2019 ಅಡಿಯಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Kouzlo vody: Jak udělat z akvária skvělou dekoraci Чешский язык: Тест на IQ: найдите 3 стрелки за Co se stane, když kočku zataháte Originální recept