alex Certify ಲಾರಿ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಏಕಾಏಕಿ ಭೂ ಕುಸಿತ: 50 ಅಡಿ ಆಳದ ಕಂದಕಕ್ಕೆ ಬಿದ್ದ ಲಾರಿ

ಚಿಕ್ಕಮಗಳೂರು: ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಭಾರಿ ಮಳೆಯಿಂದಾಗಿ ಅವಾಂತಗಳು ಸಂಭವಿಸುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಧಾರಾಕಾರ ಮಳೆಯಿಂದಾಗಿ ಹಲವೆಡೆ ಗುಡ್ಡ ಕುಸಿತ, ಭೂಕುಸಿತ ಸಂಭವಿಸುತ್ತಿದೆ. ಚಿಕ್ಕಮಗಳೂರಿನಲ್ಲಿ ರಸ್ತೆ ಮಾರ್ಗದಲ್ಲಿಯೇ Read more…

BIG NEWS: ಭೀಕರ ಅಪಘಾತ: ಒಂದೇ ಕುಟುಂಬದ 6 ಜನರು ದುರ್ಮರಣ

ಜೈಪುರ: ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿಯಾಗಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ 6 ಜನರು ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ಬಿಕಾನೇರ್ ನಲ್ಲಿ ನಡೆದಿದೆ. ಬಿಕಾನೇರ್ Read more…

BIG NEWS: ತಿರುಪತಿಗೆ ಹೊರಟಿದ್ದ ಬಸ್ ಭೀಕರ ಅಪಘಾತ: 9 ಜನರು ದುರ್ಮರಣ

ಕೋಲಾರ: ತಿರುಪತಿಗೆ ತೆರಳುತ್ತಿದ್ದ ಬಸ್ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 9 ಜನರು ಸಾವನ್ನಪ್ಪಿರುವ ಘಟನೆ ಕೋಲಾರದ ಬಳಿ ನಡೆದಿದೆ. ಬೆಂಗಳೂರಿನಿಂದ ತಿರುಪತಿಗೆ ಪ್ರಯಾಣಿಕರನ್ನು ಹೊತ್ತು Read more…

ಭೀಕರ ಅಪಘಾತ: ನಿಂತಿದ್ದ ಲಾರಿಗೆ ಟಿಟಿ ವಾಹನ ಡಿಕ್ಕಿ; ಓರ್ವ ಸ್ಥಳದಲ್ಲೇ ದುರ್ಮರಣ

ವಿಜಯನಗರ: ನಿಂತಿದ್ದ ಲಾರಿಗೆ ವೇಗವಾಗಿ ಬಂದ ಟಿಟಿ ವಾಹನ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, 10ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಗಿ Read more…

BREAKING NEWS: ಬೈಕ್-ಲಾರಿ ಭೀಕರ ಅಪಘಾತ: 3 ವರ್ಷದ ಮಗು ಸ್ಥಳದಲ್ಲೇ ದುರ್ಮರಣ

ದೊಡ್ಡಬಳ್ಳಾಪುರ: ಬೈಕ್ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 3 ವರ್ಷದ ಮಗು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರದ ಕಸ್ತೂರು ಗೇಟ್ ಬಳಿ ನಡೆದಿದೆ. ಚಲಿಸುತ್ತಿದ್ದ ಬೈಕ್ Read more…

BREAKING: ಲಾರಿಗೆ ಮಿನಿ ಗೂಡ್ಸ್ ವಾಹನ ಡಿಕ್ಕಿ, ಇಬ್ಬರು ಸಾವು

ಚಿತ್ರದುರ್ಗ: ಲಾರಿಗೆ ಮಿನಿ ಗೂಡ್ಸ್ ವಾಹನ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ ಘಟನೆ ಚಿತ್ರದುರ್ಗ ಜಿಲ್ಲೆ ಹಿರಿಯೂರು ಪಟ್ಟಣದ ಬಳಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 150 ರಲ್ಲಿ ಅಪಘಾತ ಸಂಭವಿಸಿದ್ದು, Read more…

BIG NEWS: ಮತ್ತೊಂದು ಭೀಕರ ಅಪಘಾತ: 11 ಜನರು ದುರ್ಮರಣ

ಲಖನೌ: ಬಸ್ ಹಾಗೂ ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ 11 ಜನರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಶಹಜಹಾನ್ ಪುರದಲ್ಲಿ ನಡೆದಿದೆ. ಲಾರಿಯೊಂದು ಬಸ್ ಗೆ ಡಿಕ್ಕಿ ಹೊಡೆದು Read more…

Video | ಪೆಟ್ರೋಲ್ ಬಂಕ್ ನಲ್ಲಿ ಲಾರಿಗೆ ಇದ್ದಕ್ಕಿದ್ದಂತೆ ಹೊತ್ತಿದ ಬೆಂಕಿ; ಮುಂದಾಗಿದ್ದು ಅಚ್ಚರಿ

ಪೆಟ್ರೋಲ್ ಬಂಕ್ ನಲ್ಲಿ ಲಾರಿಯೊಂದಕ್ಕೆ ದಿಢೀರನೆ ಬೆಂಕಿ ಹೊತ್ತಿಕೊಂಡಾಗ ಎಲ್ಲರೂ ಗಾಬರಿಯಿಂದ ಓಡಿಹೋಗುವುದು ಸಾಮಾನ್ಯ. ಆದರೆ ಪೆಟ್ರೋಲ್ ಬಂಕ್ ನಲ್ಲಿದ್ದ ಸಿಬ್ಬಂದಿಯೊಬ್ಬರು ಇಂತಹ ಅವಘಡದ ವೇಳೆ ಧೈರ್ಯ ತೋರಿ Read more…

BREAKING: ಮುಂದೆ ಹೋಗುತ್ತಿದ್ದ ಲಾರಿಗೆ ಬೊಲೆರೋ ಡಿಕ್ಕಿ: ಇಬ್ಬರು ಸಾವು

ತುಮಕೂರು: ಮುಂದೆ ಹೋಗುತ್ತಿದ್ದ ಲಾರಿಗೆ ಬೊಲೆರೋ ವಾಹನ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ ಘಟನೆ ತುಮಕೂರು ಜಿಲ್ಲೆ ಶಿರಾ ತಾಲೂಕಿನ ಚಿಕ್ಕನಹಳ್ಳಿ ಬಳಿ ಘಟನೆ ನಡೆದಿದೆ. ಉಮೇಶ್ ನಾಗಪ್ಪ, ಸಂತೋಷ್ Read more…

ಮತ್ತೊಂದು ಭೀಕರ ಅಪಘಾತ; ಬೈಕ್ ಸವಾರರಿಬ್ಬರೂ ಸ್ಥಳದಲ್ಲೇ ದುರ್ಮರಣ

ರಾಯಚೂರು: ಲಾರಿ ಹಾಗೂ ಬೈಕ್ ನಡುವೆ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಅಶೋಕ ಶಿಲಾಶಾಸನ ರಸ್ತೆಯಲ್ಲಿ ನಡೆದಿದೆ. ಸಿಂಧನೂರು Read more…

BREAKING: ಕಾರ್, ಲಾರಿ ಮುಖಾಮುಖಿ ಡಿಕ್ಕಿಯಾಗಿ ಭೀಕರ ಅಪಘಾತ: ಸ್ಥಳದಲ್ಲೇ ನಾಲ್ವರ ದುರ್ಮರಣ

ವಿಜಯಪುರ: ಅರ್ಜುಣಗಿ ಗ್ರಾಮದ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಅರ್ಜುಣಗಿ ಗ್ರಾಮದ ಬಳಿ ಕಾರ್, ಲಾರಿ ಮುಖಾಮುಖಿ Read more…

BIG NEWS: ರಸ್ತೆ ದಾಟುತ್ತಿದ್ದಾಗ ದುರಂತ; ಲಾರಿ ಹರಿದು ವ್ಯಕ್ತಿ ಸ್ಥಳದಲ್ಲೇ ದುರ್ಮರಣ

ನೆಲಮಂಗಲ: ರಸ್ತೆ ದಾಟುತ್ತಿದ್ದ ವ್ಯಕ್ತಿಯ ಮೇಲೆ ವೇಗವಾಗಿ ಬಂದ ಲಾರಿ ಹರಿದ ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ನೆಲಮಂಗಲದಲ್ಲಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ ನಾಲ್ಕರಿ ಈ Read more…

ಬೈಕ್-ಟಿಪ್ಪರ್ ನಡುವೆ ಭೀಕರ ಅಪಘಾತ; ಓರ್ವ ಸ್ಥಳದಲ್ಲೇ ಸಾವು; ಇನ್ನೋರ್ವನ ಸ್ಥಿತಿ ಗಭೀರ

ಬೆಂಗಳೂರು: ಬೈಕ್ ಗೆ ಟಿಪ್ಪರ್ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರಿನ ಕೆಂಗೇರಿ ಬಳಿ ನಡೆದಿದೆ. ಅನ್ವರ್ Read more…

BIG NEWS: ಮೆಣಸಿನಕಾಯಿ ಸಾಗಿಸುತ್ತಿದ್ದ ಲಾರಿಗೆ ಹೈವೋಲ್ಟೇಜ್ ವಿದ್ಯುತ್ ತಂತಿ ಸ್ಪರ್ಶ; ಲಕ್ಷಾಂತರ ರೂಪಾಯಿ ಮೆಣಸು ಸುಟ್ಟು ಭಸ್ಮ

ರಾಯಚೂರು: ಲಾರಿಗೆ ವಿದ್ಯುತ್ ತಂತಿ ಸ್ಪರ್ಶಿಸಿ ಲಾರಿ ಸಮೇತ ಅಪಾರ ಪ್ರಮಾಣ ಮೆಣಸಿನ ಕಾಯಿ ಸುಟ್ಟು ಭಸ್ಮವಾಗಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ದೇವದುರ್ಗ ತಾಲೂಕಿನ ದೇವರಗುಡ್ಡ Read more…

Viral Video: ಬಾಲಕನ ಮುಗ್ಧತೆಗೆ ಮನಸೋತ ಜೆಸಿಬಿ ಚಾಲಕ; ಒಂದು ಸಣ್ಣ ಕೆಲಸ……ಆದರೂ ಸಾರ್ಥಕತೆಯ ಭಾವ

ನಾವು ಮಾಡುವ ಒಂದು ನಿಮಿಷದ ಕೆಲಸ ಯಾರದೋ ಜೀವನವನ್ನು ಸುಂದರವಾದ ಕ್ಷಣಗಳನ್ನಾಗಿ ಮಾಡಬಲ್ಲದು ಎಂದರೆ ನಾವ್ಯಾಕೆ ಆ ಕೆಲಸ ಮಾಡಬಾರದು? ವೈರಲ್ ಆಗಿರುವ ಇದೊಂದು ವಿಡಿಯೋ ನಿಜಕ್ಕೂ ಉತ್ತಮ Read more…

BREAKING NEWS: ಬಸ್ ಹಾಗೂ ಲಾರಿ ಭೀಕರ ಅಪಘಾತ; 7 ಜನ ದುರ್ಮರಣ

ಹೈದರಾಬಾದ್: ಖಾಸಗಿ ಬಸ್ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 7 ಜನರು ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ. ಆಂಧ್ರಪ್ರದೇಶದ ನಲ್ಲೂರು ಜಿಲ್ಲೆಯಲ್ಲಿ ಈ ಅಪಘಾತ ಸಂಭವಿಸಿದ್ದು, Read more…

BREAKING NEWS: ಆಕಸ್ಮಿಕ ಬೆಂಕಿಗೆ ಹೊತ್ತಿ ಉರಿದ ಅಡಿಕೆ ತುಂಬಿದ್ದ ಲಾರಿ

ಶಿವಮೊಗ್ಗ: ಅಡಿಕೆ ತುಂಬಿದ್ದ ಲಾರಿಯೊಂದು ಆಕಸ್ಮಿಕ ಬೆಂಕಿ ಅವಘಡಕ್ಕೆ ಏಕಾಏಕಿ ಹೊತ್ತಿ ಉರಿದ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಚನ್ನಾಪುರ ಗ್ರಾಮದ ಬಳಿ Read more…

ಭೀಕರ ಅಪಘಾತ; ಟೆಕ್ಕಿ ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ಬೈಕ್ ಹಾಗೂ ಟಿಪ್ಪರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಟೆಕ್ಕಿಯೋರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯಲ್ಲಿ ನಡೆದಿದೆ. ಅರುಣ್ (28) ಮೃತ ದುರ್ದೈವಿ. ಕ್ಯಾಬ್ Read more…

BIG NEWS: ಭೀಕರ ಅಪಘಾತ; ಇಬ್ಬರು ಮಹಿಳೆಯರು ಸ್ಥಳದಲ್ಲೇ ದುರ್ಮರಣ

ಚಿತ್ರದುರ್ಗ: ಟ್ಯಾಂಕರ್ ಲಾರಿ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಮಹಿಳೆಯರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಮದಕರಿಪುರಿ ಗ್ರಾಮದಲ್ಲಿ ನಡೆದಿದೆ. ಬೆಂಗಳೂರು ಮೂಲದ ನಿರ್ಮಲಾ Read more…

ಇದೆಂತಹ ದುರ್ವಿಧಿ….ಕಬ್ಬಿನ ಗದ್ದೆಯಲ್ಲಿದ್ದ ಕುರಿಗಾಹಿಗಳ ಮೇಲೆ ಹರಿದ ಲಾರಿ; ಇಬ್ಬರು ಸ್ಥಳದಲ್ಲೇ ದುರ್ಮರಣ

ಚಿತ್ರದುರ್ಗ: ಸಾವು ಎನ್ನುವುದು ಯಾವ ರೂಪದಲ್ಲಿ ಯಾವ ಕ್ಷಣ್ದಲ್ಲಾದರೂ ಬರಬಹುದು. ಕಬ್ಬಿನ ಗದ್ದೆಯಲ್ಲಿ ಕುರಿಗಳನ್ನು ಕಟ್ಟಿಹಾಕಿ, ಅಲ್ಲಿಯೇ ಮಲಗಿದ್ದ ಕುರಿಗಾಹಿಗಳ ಮೇಲೆ ಲಾರಿಯೊಂದು ಹರಿದು ಇಬ್ಬರು ಕುರಿಗಾಹಿಗಳು ಮೃತಪಟ್ಟಿರುವ Read more…

Viral Video | ಕೋಳಿ ಸಾಗಿಸುತ್ತಿದ್ದ ಲಾರಿ ಅಪಘಾತ; ಪುಕ್ಕಟೆ ಕೋಳಿಗಾಗಿ ಮುಗಿಬಿದ್ದ ಜನ

ಆಗ್ರಾ: ಕೋಳಿ ಸಾಗಿಸುತ್ತಿದ್ದ ಲಾರಿಯೊಂದು ದಟ್ಟ ಮಂಜಿನಿಂದಾಗಿ ಅಪಘಾತಕ್ಕೀಡಾಗಿದ್ದು, ಈ ವೇಳೆ ಪುಕ್ಸಟ್ಟೆ ಕೋಳಿಗಾಗಿ ಜನರು ಮುಗಿ ಬಿದ್ದ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದಿದೆ. ಆಗ್ರಾದಲ್ಲಿ ದಟ್ಟ Read more…

BREAKING NEWS: ಲಾರಿ-ಬೈಕ್ ಭೀಕರ ಅಪಘಾತ; ಇಬ್ಬರು ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಉತ್ತರ ತಾಲೂಕಿನ ನೈಸ್ ರಸ್ತೆಯಲ್ಲಿ ನಡೆದಿದೆ. ಚುಂಚಘಟ್ಟ ನಿವಾಸಿ ಮಜುನಾಥ್ Read more…

ಲಾರಿ-ಟ್ರಕ್ ಚಾಲಕರಿಗೆ ಸರ್ಕಾರದಿಂದ ಗುಡ್ ನ್ಯೂಸ್; ಉಚಿತ ಟೀ-ಕಾಫಿ ವ್ಯವಸ್ಥೆ

ಭುವನೇಶ್ವರ: ಲಾರಿ ಚಾಲಕರಿಗೆ ಒಡಿಶಾ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಲಾರಿ ಚಾಲಕರು ರಾತ್ರಿ ವೇಳೆಯಲ್ಲಿಯೂ ವಾಹನ ಚಲಾಯಿಸುವುದರಿಂದ ನಿದ್ದೆ ಮಂಪರಿನಲ್ಲಿ ಅಪಘಾತಗಾಳುಗುವ ಸಂಭವ ಹೆಚ್ಚು. ಇದನ್ನು ತಪ್ಪಿಸುವ Read more…

BREAKING: ಲಾರಿಗೆ ಜೀಪ್ ಡಿಕ್ಕಿ: ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವು

ಕಲಬುರಗಿ: ಲಾರಿಗೆ ಜೀಪ್ ನಡುವೆ ಡಿಕ್ಕಿಯಾಗಿ ಸಂಭವಿಸಿದ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಲಬುರಗಿ ಜಿಲ್ಲೆ ಅಫಜಲಪುರ ತಾಲೂಕಿನ ನೀರಾವರಿ ಇಲಾಖೆ ಕಚೇರಿ ಎದುರು ಅಪಘಾತ ಸಂಭವಿಸಿದೆ. ಮೃತಪಟ್ಟವರು Read more…

BIG NEWS: ಲಾರಿ ಹರಿದು ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ; ಅಪಘಾತದ ಭೀಕರತೆಗೆ ಎರಡು ತುಂಡಾದ ದೇಹ

ತುಮಕೂರು: ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ವೇಗವಾಗಿ ಬಂದ ಲಾರಿ ಬೈಕ್ ಸವಾರನ ಮೇಲೆ ಹರಿದಿದೆ. ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ತುಮಕೂರು ಜಿಲ್ಲೆಯ ಶಿರಾ Read more…

BIG NEWS: ಲಾರಿ-ಬೈಕ್ ಭೀಕರ ಅಪಘಾತ; ಯುವತಿ ಸ್ಥಳದಲ್ಲೇ ದುರ್ಮರಣ

ಭಟ್ಕಳ: ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಯುವತಿ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಪಟ್ಟಣದಲ್ಲಿ ನಡೆದಿದೆ. ನಿಖಿತಾ ಮಹಾಬಲೇಶ್ವರ Read more…

BIG NEWS: ಕಂಬಳ ನೋಡಿ ವಾಪಾಸ್ ಆಗುತ್ತಿದ್ದಾಗ ದುರಂತ; ಬೋರ್ ವೆಲ್ ಲಾರಿ ಡಿಕ್ಕಿ ಹೊಡೆದು ಇಬ್ಬರು ದುರ್ಮರಣ

ತುಮಕೂರು: ಬೆಂಗಳೂರು ಕಂಬಳ ವೀಕ್ಷಿಸಿ ಊರಿಗೆ ವಾಪಾಸ್ ಆಗುತ್ತಿದ್ದಾಗ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಚಿಗಣಿಪಾಳ್ಯ ಬಳಿ ನಡೆದಿದೆ. ಬೋರ್ Read more…

BREAKING: ಭೀಕರ ಅಪಘಾತ; ತಾಯಿ-ಮಗ ಸ್ಥಳದಲ್ಲೇ ದುರ್ಮರಣ

ಹಾಸನ: ಗೂಡ್ಸ್ ವಾಹನಕ್ಕೆ ಬೈಕ್ ಡಿಕ್ಕಿಯಾಗಿ ತಾಯಿ ಹಾಗೂ ಮಗ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾಸನ ನಗರದ ಬಿ.ಕಾಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ. ತಾಯಿ ಕಮಲಮ್ಮ (70) ಹಾಗೂ Read more…

‘ಅನ್ನಭಾಗ್ಯ’ ಯೋಜನೆ ಪಡಿತರ ಧಾನ್ಯ ಸಾಗಾಣೆ ಲಾರಿಗಳಿಗೆ ಜಿಪಿಎಸ್ ಅಳವಡಿಸಲು ಸರ್ಕಾರಕ್ಕೆ ಪಡಿತರ ವಿತರಕರ ಒತ್ತಾಯ

ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ಪಡಿತರ ಧಾನ್ಯ ಸಾಗಿಸುವ ಲಾರಿಗಳಿಗೆ ಜಿಪಿಎಸ್ ಅಳವಡಿಸಬೇಕೆಂದು ರಾಜ್ಯ ಸರ್ಕಾರಿ ಪಡಿತರ ವಿತರಕರ ಸಂಘ ಆಗ್ರಹಿಸಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಸಂಘದ ಅಧ್ಯಕ್ಷ ಟಿ. Read more…

BIG NEWS: ಭೀಕರ ಅಪಘಾತ; ಧಗಧಗನೇ ಹೊತ್ತಿ ಉರಿದ ವಾಹನ; ಓರ್ವ ದುರ್ಮರಣ

ಚಿಕ್ಕಬಳ್ಳಾಪುರ: ಬೈಕ್ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಲಾರಿ ರಸ್ತೆ ಮಧ್ಯೆಯೇ ಧಗಧಗನೇ ಹೊತ್ತಿ ಉರಿದಿದ್ದು, ಓರ್ವ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರದ ಹಾರೋಬಂಡೆ ಗ್ರಾಮದಲ್ಲಿ ನಡೆದಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...