alex Certify ಲೈಂಗಿಕ ಕಿರುಕುಳ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ಐಟಿ ಅಧಿಕಾರಿ ವಿರುದ್ಧ FIR ದಾಖಲು

ಬೆಂಗಳೂರು: ವಕೀಲೆಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದಲ್ಲಿ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿ ಮೇಲೆ ಎಫ್ಐಆರ್ ದಾಖಲಿಸಲಾಗಿದೆ. ಐಟಿ ಅಧಿಕಾರಿ ವರುಣ್ ಮಲ್ಲಿಕ್ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. Read more…

ಹೊಸ ವರ್ಷದ ಪಾರ್ಟಿಯಲ್ಲಿ ಸಹೋದ್ಯೋಗಿಗೆ ಮದ್ಯ ಕುಡಿಸಿ ಲೈಂಗಿಕ ಕಿರುಕುಳ

ಬೆಂಗಳೂರು ಹೊಸ ವರ್ಷದ ಸಂಭ್ರಮಾಚರಣೆಯ ದಿನ ಪಬ್ ವೊಂದರಲ್ಲಿ ಸಿಗರೇಟ್ ಪ್ರಮೋಷನ್ ಮಾಡುತ್ತಿದ್ದ ಮಹಿಳಾ ಸಹೋದ್ಯೋಗಿಗೆ ಬಲವಂತವಾಗಿ ಮದ್ಯ ಕುಡಿಸಿ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಮೂವರ ವಿರುದ್ಧ Read more…

ಸಹಕರಿಸಿದ್ರೆ ಕಾಲೇಜಿಗೇ ಟಾಪರ್ ಮಾಡ್ತೀನಿ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ: ಪ್ರಿನ್ಸಿಪಾಲ್ ಅರೆಸ್ಟ್

ವಿಜಯಪುರ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲನನ್ನು ಪೊಲೀಸರು ಬಂಧಿಸಿದ್ದಾರೆ. ವಿಜಯಪುರ ಜಿಲ್ಲೆ ಬಸವನ ಬಾಗೇವಾಡಿ ತಾಲೂಕು ಮನಗೂಳಿ ಪಟ್ಟಣದ Read more…

ಸಹೋದ್ಯೋಗಿ ಯುವತಿಗೆ ಲೈಂಗಿಕ ಕಿರುಕುಳ: ಕಂಪನಿ ಮ್ಯಾನೇಜರ್ ಸೇರಿ ಮೂವರ ವಿರುದ್ಧ FIR ದಾಖಲು

ಬೆಂಗಳೂರು: ನ್ಯೂ ಇಯರ್ ಸೆಲೆಬ್ರೇಷನ್ ವೇಳೆ ಸಹೋದ್ಯೋಗಿ ಯುವತಿಗೆ ಮದ್ಯಪಾನ ಮಾಡಿಸಿ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಖಾಸಗಿ ಕಂಪನಿ ಮ್ಯಾನೇಜರ್ ಸೇರಿ ಮೂವರ ವಿರುದ್ಧ ಬೆಂಗಳೂರಿನ Read more…

ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಅಡುಗೆ ಸಹಾಯಕ ಅರೆಸ್ಟ್

ಕೊಪ್ಪಳ: ವಸತಿ ಶಾಲೆಯಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಅಡುಗೆ ಸಹಾಯಕನನ್ನು ಕಾರಟಗಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಲಿಂಗರಾಜ ನಾಗಿರೆಡ್ಡಿ ಬಂಧಿತ ಆರೋಪಿ. ಈತ ಕೊಪ್ಪಳ Read more…

ಶಿಕ್ಷಕಿಗೆ ಲೈಂಗಿಕ ಕಿರುಕುಳ: ಕಾಂಗ್ರೆಸ್ ಮುಖಂಡನ ವಿರುದ್ಧ ಎಫ್ಐಆರ್

ಬೆಂಗಳೂರು: ಖಾಸಗಿ ಶಾಲೆಯ ಮಾಜಿ ಶಿಕ್ಷಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಕಾಂಗ್ರೆಸ್ ಮುಖಂಡನ ವಿರುದ್ಧ ಚೆನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಲೈಂಗಿಕ ಕಿರುಕುಳ Read more…

BREAKING NEWS: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ: ಸರ್ಕಾರಿ ಶಾಲೆ ಶಿಕ್ಷಕ ಅರೆಸ್ಟ್

ಬೆಂಗಳೂರು: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪದಲ್ಲಿ ಸರ್ಕಾರಿ ಶಾಲೆಯ ಶಿಕ್ಷಕನೊಬ್ಬನನ್ನು ಪೊಲೀಸರು ಬಂಧಿಸಿರುವ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ನಲ್ಲಿ ನಡೆದಿದೆ. ಮಜುನಾಥ್ ಬಂಧಿತ ಶಿಕ್ಷಕ. Read more…

ಗ್ರಂಥಾಲಯ ಇಲಾಖೆ ಅಧಿಕಾರಿಗಳಿಂದ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ

ಬೆಂಗಳೂರು: ಗ್ರಂಥಾಲಯ ಇಲಾಖೆ ಅಧಿಕಾರಿಗಳು ತಮ್ಮದೇ ಇಲಾಖೆಯ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿರುವುದು ನಿಜವೆಂದು ಈ ಬಗ್ಗೆ ರಚಿಸಲಾಗಿದ್ದ ಆಂತರಿಕ ದೂರು ಸಮಿತಿ ವರದಿಯಲ್ಲಿ ತಿಳಿಸಿದೆ. ಸಂತ್ರಸ್ತೆಯೊಬ್ಬರು Read more…

BIG NEWS: ಸೈಟ್ ತೋರಿಸುವುದಾಗಿ ಹೇಳಿ ಬಿಲ್ಡರ್ ನಿಂದ ಮಹಿಳೆಗೆ ಲೈಂಗಿಕ ಕಿರುಕುಳ: FIR ದಾಖಲು

ಮಂಗಳೂರು: ಸೈಟ್ ತೋರಿಸುವುದಾಗಿ ಹೇಳಿ ಮಹಿಳೆ ಕರೆದೊಯ್ದ ಬಿಲ್ಡರ್ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ. ಮಹಿಳೆ ನೀಡಿದ ದೂರು ಆಧರಿಸಿ ಮಂಗಳೂರಿನ ಬಿಲ್ಡರ್ ರಶೀದ್ ವಿರುದ್ಧ ಎಫ್ Read more…

video: 6 ನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ; ಸಿಕ್ಕಿಬಿದ್ದ ಶಿಕ್ಷಕನಿಗೆ ಗ್ರಾಮಸ್ಥರಿಂದ ಗೂಸಾ

ಉತ್ತರ ಪ್ರದೇಶದ ಸೀತಾಪುರ್ ಜಿಲ್ಲೆಯಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ ಸಂಜಯ್ ಗುಪ್ತಾ ಎಂಬ ಶಿಕ್ಷಕ ಆರನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ ಘಟನೆ ನಡೆದಿದೆ. ಸಾಮಾಜಿಕ Read more…

ವಸತಿ ನಿಲಯದ ವಾರ್ಡನ್ ನಿಂದ ಮಹಿಳಾ ಸ್ವಚ್ಛತಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ: ದೂರು ದಾಖಲು

ಕಾರವಾರ: ಡಾ.ಬಿ.ಆರ್.ಅಂಬೇಡ್ಕರ್ ವಸತಿ ನಿಲಯದ ವಾರ್ಡನ್, ಮಹಿಳಾ ಸ್ವಚ್ಛತಾ ಸಿಬ್ಬಂದಿ ಜೊತೆ ಅಸಭ್ಯವಾಗಿ ವರ್ತಿಸಿ, ಲೈಂಗಿಕ ಕಿರುಕುಳ ನೀಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಕೊಜಳ್ಳಿ Read more…

ಕಾಮುಕ ಶಿಕ್ಷಕನ ಬಗ್ಗೆ ವಿದ್ಯಾರ್ಥಿನಿಯರ ಹೇಳಿಕೆ ಕೇಳಿ ಪೋಷಕರು, ಪೊಲೀಸರಿಗೇ ಶಾಕ್

ಚಿಕ್ಕೋಡಿ: ಚಿಕ್ಕೋಡಿ ಠಾಣೆಯ ಪೊಲೀಸರು ಕಾಮುಕ ಶಿಕ್ಷಕನನ್ನು ಬಂಧಿಸಿದ್ದಾರೆ. ಸರ್ಕಾರಿ ಶಾಲೆಯ ಶಿಕ್ಷಕನಾಗಿರುವ ಆರೋಪಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಬಂಧಿಸಲಾಗಿದೆ. ಚಿಕ್ಕೋಡಿ ಪೊಲೀಸ್ ಠಾಣಾ Read more…

ಕೆಲಸ ಕೊಡಿಸುವುದಾಗಿ ಹೇಳಿ ಯುವತಿಯನ್ನು ಮಂಚಕ್ಕೆ ಕರೆದ ರೈಲ್ವೆ ಕ್ಲರ್ಕ್: ಆರೋಪಿಯನ್ನು ಕೂಡಿಹಾಕಿ ಥಳಿಸಿದ ಸ್ಥಳೀಯರು

ಹುಬ್ಬಳ್ಳಿ: ಯುವತಿಗೆ ಕೆಲಸ ಆಮಿಷವೊಡ್ಡಿ ಆಕೆಯನ್ನು ಮಂಚಕ್ಕೆ ಕರೆದ ರೈಲ್ವೆ ಇಲಾಖೆ ಕ್ಲರ್ಕ್ ನನ್ನು ಪೊಲೀಸರು ಬಂಧಿಸಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹುಬ್ಬಳ್ಳಿಯ ರೈಲ್ವೆ ಇಲಾಖೆ ಕ್ಲರ್ ನದೀಂ Read more…

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ: ದೈಹಿಕ ಶಿಕ್ಷಕ ಅಮಾನತು

ಕಲಬುರಗಿ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಮತ್ತು ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಜೇವರ್ಗಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಪ್ರಭುಗೌಡ ಮಾಡಗಿ ಅವರನ್ನು Read more…

SHOCKING NEWS: ಶಾಲಾ ವಾಹನ ಚಾಲಕನಿಂದ ಬಾಲಕಿಗೆ ಲೈಂಗಿಕ ಕಿರುಕುಳ

ಬೆಳಗಾವಿ: ಇತ್ತೀಚಿನ ದಿನಗಳಲ್ಲಿ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿವೆ. ಶಾಲಾ ವಾಹನ ಚಾಲಕನೊಬ್ಬ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಹಿಂದವಾಡಿಯಲ್ಲಿನ ಖಾಸಗಿ Read more…

ಸ್ಕೂಲ್ ಕ್ಯಾಂಟೀನ್ ನಲ್ಲಿ ಕೆಲಸ ಮಾಡುತ್ತಿದ್ದ ಅಪ್ರಾಪ್ತನಿಂದ ಆಘಾತಕಾರಿ ಕೃತ್ಯ

ವಸಾಯಿ: ಬದ್ಲಾಪುರ್ ಶಾಲೆಯ ಭೀಕರ ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆ ನಡೆಯುತ್ತಿರುವ ನಡುವೆಯೇ ವಸಾಯಿಯ ಖಾಸಗಿ ಶಾಲೆಯೊಂದರಲ್ಲಿ 16 ವರ್ಷದ ಕ್ಯಾಂಟೀನ್ ಬಾಲಕ 7 ವರ್ಷದ ಬಾಲಕಿಗೆ ಲೈಂಗಿಕ Read more…

7 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ: ಟ್ಯೂಷನ್ ಟೀಚರ್ ಅರೆಸ್ಟ್

ಲಖನೌ: ಉತ್ತರ ಪ್ರದೇಶದ ರಾಂಪುರ ಜಿಲ್ಲೆಯಲ್ಲಿ 7 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಟ್ಯೂಷನ್ ಶಿಕ್ಷಕನನ್ನು ಬಂಧಿಸಲಾಗಿದೆ. ಪೊಲೀಸರ ಪ್ರಕಾರ, ಆರೋಪಿ ಸೈಯದ್ Read more…

ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಪ್ರಾಂಶುಪಾಲ ಸೇರಿ 7 ಅರೋಪಿಗಳು ಅರೆಸ್ಟ್

ಮುಂಬೈ: ಶಾಲಾ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದಲ್ಲಿ ಪ್ರಾಂಶುಪಾಲ ಸೇರಿ 7 ಜನರನ್ನು ಪೊಲೀಸರು ಬಂಧಿಸಿರುವ ಘಟನೆ ಮಹಾರಾಷ್ಟ್ರದ ಪುಣೆಯ ಪಿಂಪ್ರಿ ಚಿಂಚವಾಡ್ ನಲ್ಲಿ ನಡೆದಿದೆ. ಶಾಲೆಯ Read more…

Prayagraj Shocker: ಸ್ನೇಹಿತ ಸೇರಿದಂತೆ ಮೂವರಿಂದ ಲೈಂಗಿಕ ಕಿರುಕುಳ; ತಪ್ಪಿಸಿಕೊಳ್ಳಲು ಹೋಗಿ ಕಟ್ಟಡದ ಮೇಲಿಂದ ಬಿದ್ದು ಯುವತಿ ಸಾವು

ಪಶ್ಚಿಮ ಬಂಗಾಳದ ಕೊಲ್ಕತ್ತಾದಲ್ಲಿ ನಡೆದ ಯುವ ವೈದ್ಯೆ ಅತ್ಯಾಚಾರ – ಕೊಲೆ ಪ್ರಕರಣದ ಬಳಿಕ ಇಂತಹ ಮತ್ತಷ್ಟು ಸುದ್ದಿಗಳು ಪದೇ ಪದೇ ಬೆಳಕಿಗೆ ಬರುತ್ತಿದ್ದು, ಉತ್ತರ ಪ್ರದೇಶದ ಪ್ರಯಾಗ್ Read more…

BIG NEWS: ಎನ್ ಸಿಸಿ ಶಿಬಿರದಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ; 9 ಆರೋಪಿಗಳು ಅರೆಸ್ಟ್

ಎನ್ ಸಿಸಿ ಶಿಬಿರವೊಂದರಲ್ಲಿ 12 ವರ್ಷದ ವಿದ್ಯಾರ್ಥಿನಿ ಮೇಲೆ ದುರುಳರು ಲೈಂಗಿಕ ದೌರ್ಜನ್ಯವೆಸಗಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಬರ್ಗೂರಿನ ಶಾಲೆಯೊಂದರಲ್ಲಿ ಎನ್ ಸಿಸಿ ಶಿಬಿರ Read more…

ಏರ್ ಇಂಡಿಯಾ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ: ಹೋಟೆಲ್ ರೂಮ್ ಗೆ ನುಗ್ಗಿ ಕೃತ್ಯ

ಏರ್ ಇಂಡಿಯಾ ಮಹಿಳಾ ಸಿಬ್ಬಂದಿಯ ಮೇಲೆ ಕಾಮುಕನೊಬ್ಬ ಲೈಂಗಿಕ ಕಿರುಕುಳ ನೀಡಿರುವ ಹಾಗೂ ಹಲ್ಲೆ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ. ಲಂಡನ್ ನ ಹೋಟೆಲ್ ನಲ್ಲಿ ತಂಗಿದ್ದ ಏರ್ Read more…

ಕುಡಿದ ಮತ್ತಿನಲ್ಲಿ ‘ಸೆಕ್ಸ್’ ಗೆ ಬೇಡಿಕೆ; ಖಾಸಗಿ ಅಂಗಕ್ಕೆ ಕತ್ತರಿ ಹಾಕಿದ ಯುವತಿ….!

ಪಶ್ಚಿಮ ಬಂಗಾಳದ ಕೊಲ್ಕತ್ತಾದಲ್ಲಿ ನಡೆದ ಯುವ ವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣ ದೇಶದಾದ್ಯಂತ ಬಿರುಗಾಳಿಯನ್ನು ಎಬ್ಬಿಸಿದ್ದು, ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಆರೋಪಿಗಳ ವಿರುದ್ಧ ಅತಿ ಶೀಘ್ರದಲ್ಲಿಯೇ ವಿಚಾರಣೆ Read more…

‘ಗುಲಾಬ್ ಗ್ಯಾಂಗ್’ ಸಿನಿಮಾ ನೆನಪಿಸುತ್ತೆ ಈ ವಿಡಿಯೋ; ಲೈಂಗಿಕ ಕಿರುಕುಳ ನೀಡಿದವನಿಗೆ ‘ಧರ್ಮದೇಟು’ ನೀಡಿದ ಗ್ರಾಮೀಣ ಮಹಿಳೆಯರು

2014ರಲ್ಲಿ ಬಿಡುಗಡೆಯಾದ ಮಾಧುರಿ ದೀಕ್ಷಿತ್, ಜೂಹಿ ಚಾವ್ಲಾ ಪ್ರಮುಖ ಭೂಮಿಕೆಯಲ್ಲಿರುವ ‘ಗುಲಾಬ್ ಗ್ಯಾಂಗ್’ ಸಿನಿಮಾ ನಿಮಗೆ ನೆನಪಿರಬಹುದು. ಭ್ರಷ್ಟ ರಾಜಕಾರಣಿಯೊಬ್ಬ ತಮಗೆ ಮಾಡುತ್ತಿದ್ದ ಅನ್ಯಾಯದ ವಿರುದ್ಧ ಸಿಡಿದೆದ್ದ ಗ್ರಾಮೀಣ Read more…

Watch Video: ಹಾಡಹಗಲೇ ಲೈಂಗಿಕ ಕಿರುಕುಳ; ಸೈಕಲ್ ನಿಲ್ಲಿಸಿ ಹಿಗ್ಗಾಮುಗ್ಗಾ ಬಾರಿಸಿದ ವಿದ್ಯಾರ್ಥಿನಿ…!

ಶಾಲಾ – ಕಾಲೇಜಿಗೆ ಹೋಗುವ ವಿದ್ಯಾರ್ಥಿನಿಯರು, ಉದ್ಯೋಗಕ್ಕೆ ತೆರಳುವ ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡುತ್ತಿರುವ ಘಟನೆಗಳು ಹೆಚ್ಚಾಗುತ್ತಿವೆ. ಇಂತಹ ಹಲವು ಘಟನೆಗಳ ವಿಡಿಯೋ ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ Read more…

ವಿದೇಶಿ ಮಹಿಳೆಗೆ ಆಸ್ಪತ್ರೆಯಲ್ಲೇ ಲೈಂಗಿಕ ಕಿರುಕುಳ; ಮೇಲ್ ನರ್ಸ್ ಅರೆಸ್ಟ್

ಗುರ್ಗಾಂವ್‌ ನ ಖ್ಯಾತ ಖಾಸಗಿ ಆಸ್ಪತ್ರೆಯಾದ ಆರ್ಟೆಮಿಸ್ ನಲ್ಲಿ ವಿದೇಶಿ ಮಹಿಳೆ ಮೇಲೆ ಆಸ್ಪತ್ರೆ ಸಿಬ್ಬಂದಿ ಲೈಂಗಿಕ ಕಿರುಕುಳ ನೀಡಿದ ಪ್ರಕರಣ ಬೆಳಕಿಗೆ ಬಂದಿದೆ. 50 ವರ್ಷದ ವಿದೇಶಿ Read more…

ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಶಿಕ್ಷಕ ಅರೆಸ್ಟ್

ಚಿಕ್ಕಮಗಳೂರು: ವಸತಿ ಶಾಲೆ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಆರೋಪದ ಮೇಲೆ ಶಿಕ್ಷಕನನ್ನು ಬಂಧಿಸಲಾಗಿದೆ. ಎನ್.ಆರ್. ಪುರ ಠಾಣೆ ಪೊಲೀಸರು 72 ವರ್ಷ ವಯಸ್ಸಿನ ದೈಹಿಕ ಶಿಕ್ಷಣ ಶಿಕ್ಷಕನನ್ನು ಬಂಧಿಸಿದ್ದಾರೆ. Read more…

ರಸ್ತೆಯಲ್ಲಿ ಮಲಗಿದ್ದ ವೃದ್ಧನ ಮೇಲೆ ಯುವಕನಿಂದ ಲೈಂಗಿಕ ದೌರ್ಜನ್ಯ

ಆಘಾತಕಾರಿ ಘಟನೆಯೊಂದರಲ್ಲಿ ಆಗ್ರಾದ ನಾಮ್ನೇರ್‌ನಲ್ಲಿ ಮದ್ಯದ ಅಂಗಡಿಯೊಂದರ ಮುಂದೆ ಮಲಗಿದ್ದ ವೃದ್ಧನ ಮೇಲೆ ಕುಡಿದ ವ್ಯಕ್ತಿಯೊಬ್ಬ ಅತ್ಯಾಚಾರವೆಸಗಿದ್ದಾನೆ. ವರದಿಗಳ ಪ್ರಕಾರ 80 ವರ್ಷದ ಬೀದಿ ವ್ಯಾಪಾರಿ ಮದ್ಯದ ಅಂಗಡಿಯೊಂದರ Read more…

ಪ್ರಾಧ್ಯಾಪಕನಿಂದ ಸಂಶೋಧನಾರ್ಥಿಗೆ ಲೈಂಗಿಕ ಕಿರುಕುಳ ಆರೋಪ

ಕಲಬುರಗಿ: ಕಲಬುರಗಿ ಕಡಗಂಚಿಯ ಕೇಂದ್ರೀಯ ವಿವಿಯ ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕನ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಕೇಳಿ ಬಂದಿದೆ. ಸಂಶೋಧನಾ ವಿದ್ಯಾರ್ಥಿನಿ ಏಪ್ರಿಲ್ 20ರಂದು ರಾಷ್ಟ್ರೀಯ ಮಹಿಳಾ Read more…

ಸಹಪಾಠಿಯಿಂದ್ಲೇ ಹಲ್ಲೆ , ಲೈಂಗಿಕ ಕಿರುಕುಳ; ಕೋಲು ತುರುಕಿ ಕರುಳು ಹಾನಿಯಾಗುವಂತೆ ಹಿಂಸೆ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಶಾಲಾ ವಿದ್ಯಾರ್ಥಿಯ ಮೇಲೆ ಅವನ ಸಹಪಾಠಿಗಳೇ ದೈಹಿಕವಾಗಿ ಮತ್ತು ಲೈಂಗಿಕವಾಗಿ ಹಲ್ಲೆ ನಡೆಸಿರುವ ಆಘಾತಕಾರಿ ಘಟನೆ ನಡೆದಿದೆ. ದೆಹಲಿ ಪೊಲೀಸರು ಘಟನೆಯನ್ನು ದೃಢಪಡಿಸಿದ್ದು 8 Read more…

BIG NEWS: ವಿದ್ಯಾರ್ಥಿನಿಗೆ ಅಶ್ಲೀಲ ವಿಡಿಯೋ ತೋರಿಸಿ ಲೈಂಗಿಕ ಕಿರುಕುಳ; ಪೋಕ್ಸೋ ಕೇಸ್ ದಾಖಲು; ಶಿಕ್ಷಕ ಪೊಲೀಸ್ ವಶಕ್ಕೆ

ಮಂಗಳೂರು: ವಿದ್ಯಾರ್ಥಿನಿಗೆ ಅಶ್ಲೀಲ ವಿಡಿಯೋ ತೋರಿಸಿ ಲೈಂಗಿಕ ಕಿರುಕುಳ ನೀಡುತಿದ್ದ ಶಿಕ್ಷಕನನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆಯಲ್ಲಿ ನಡೆದಿದೆ. ಶಿಕ್ಷಕ ವಿರಾಜ್ ಜೈನ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...