alex Certify ಲೈಂಗಿಕ ಕಿರುಕುಳ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಎನ್ ಸಿಸಿ ಶಿಬಿರದಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ; 9 ಆರೋಪಿಗಳು ಅರೆಸ್ಟ್

ಎನ್ ಸಿಸಿ ಶಿಬಿರವೊಂದರಲ್ಲಿ 12 ವರ್ಷದ ವಿದ್ಯಾರ್ಥಿನಿ ಮೇಲೆ ದುರುಳರು ಲೈಂಗಿಕ ದೌರ್ಜನ್ಯವೆಸಗಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಬರ್ಗೂರಿನ ಶಾಲೆಯೊಂದರಲ್ಲಿ ಎನ್ ಸಿಸಿ ಶಿಬಿರ Read more…

ಏರ್ ಇಂಡಿಯಾ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ: ಹೋಟೆಲ್ ರೂಮ್ ಗೆ ನುಗ್ಗಿ ಕೃತ್ಯ

ಏರ್ ಇಂಡಿಯಾ ಮಹಿಳಾ ಸಿಬ್ಬಂದಿಯ ಮೇಲೆ ಕಾಮುಕನೊಬ್ಬ ಲೈಂಗಿಕ ಕಿರುಕುಳ ನೀಡಿರುವ ಹಾಗೂ ಹಲ್ಲೆ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ. ಲಂಡನ್ ನ ಹೋಟೆಲ್ ನಲ್ಲಿ ತಂಗಿದ್ದ ಏರ್ Read more…

ಕುಡಿದ ಮತ್ತಿನಲ್ಲಿ ‘ಸೆಕ್ಸ್’ ಗೆ ಬೇಡಿಕೆ; ಖಾಸಗಿ ಅಂಗಕ್ಕೆ ಕತ್ತರಿ ಹಾಕಿದ ಯುವತಿ….!

ಪಶ್ಚಿಮ ಬಂಗಾಳದ ಕೊಲ್ಕತ್ತಾದಲ್ಲಿ ನಡೆದ ಯುವ ವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣ ದೇಶದಾದ್ಯಂತ ಬಿರುಗಾಳಿಯನ್ನು ಎಬ್ಬಿಸಿದ್ದು, ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಆರೋಪಿಗಳ ವಿರುದ್ಧ ಅತಿ ಶೀಘ್ರದಲ್ಲಿಯೇ ವಿಚಾರಣೆ Read more…

‘ಗುಲಾಬ್ ಗ್ಯಾಂಗ್’ ಸಿನಿಮಾ ನೆನಪಿಸುತ್ತೆ ಈ ವಿಡಿಯೋ; ಲೈಂಗಿಕ ಕಿರುಕುಳ ನೀಡಿದವನಿಗೆ ‘ಧರ್ಮದೇಟು’ ನೀಡಿದ ಗ್ರಾಮೀಣ ಮಹಿಳೆಯರು

2014ರಲ್ಲಿ ಬಿಡುಗಡೆಯಾದ ಮಾಧುರಿ ದೀಕ್ಷಿತ್, ಜೂಹಿ ಚಾವ್ಲಾ ಪ್ರಮುಖ ಭೂಮಿಕೆಯಲ್ಲಿರುವ ‘ಗುಲಾಬ್ ಗ್ಯಾಂಗ್’ ಸಿನಿಮಾ ನಿಮಗೆ ನೆನಪಿರಬಹುದು. ಭ್ರಷ್ಟ ರಾಜಕಾರಣಿಯೊಬ್ಬ ತಮಗೆ ಮಾಡುತ್ತಿದ್ದ ಅನ್ಯಾಯದ ವಿರುದ್ಧ ಸಿಡಿದೆದ್ದ ಗ್ರಾಮೀಣ Read more…

Watch Video: ಹಾಡಹಗಲೇ ಲೈಂಗಿಕ ಕಿರುಕುಳ; ಸೈಕಲ್ ನಿಲ್ಲಿಸಿ ಹಿಗ್ಗಾಮುಗ್ಗಾ ಬಾರಿಸಿದ ವಿದ್ಯಾರ್ಥಿನಿ…!

ಶಾಲಾ – ಕಾಲೇಜಿಗೆ ಹೋಗುವ ವಿದ್ಯಾರ್ಥಿನಿಯರು, ಉದ್ಯೋಗಕ್ಕೆ ತೆರಳುವ ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡುತ್ತಿರುವ ಘಟನೆಗಳು ಹೆಚ್ಚಾಗುತ್ತಿವೆ. ಇಂತಹ ಹಲವು ಘಟನೆಗಳ ವಿಡಿಯೋ ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ Read more…

ವಿದೇಶಿ ಮಹಿಳೆಗೆ ಆಸ್ಪತ್ರೆಯಲ್ಲೇ ಲೈಂಗಿಕ ಕಿರುಕುಳ; ಮೇಲ್ ನರ್ಸ್ ಅರೆಸ್ಟ್

ಗುರ್ಗಾಂವ್‌ ನ ಖ್ಯಾತ ಖಾಸಗಿ ಆಸ್ಪತ್ರೆಯಾದ ಆರ್ಟೆಮಿಸ್ ನಲ್ಲಿ ವಿದೇಶಿ ಮಹಿಳೆ ಮೇಲೆ ಆಸ್ಪತ್ರೆ ಸಿಬ್ಬಂದಿ ಲೈಂಗಿಕ ಕಿರುಕುಳ ನೀಡಿದ ಪ್ರಕರಣ ಬೆಳಕಿಗೆ ಬಂದಿದೆ. 50 ವರ್ಷದ ವಿದೇಶಿ Read more…

ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಶಿಕ್ಷಕ ಅರೆಸ್ಟ್

ಚಿಕ್ಕಮಗಳೂರು: ವಸತಿ ಶಾಲೆ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಆರೋಪದ ಮೇಲೆ ಶಿಕ್ಷಕನನ್ನು ಬಂಧಿಸಲಾಗಿದೆ. ಎನ್.ಆರ್. ಪುರ ಠಾಣೆ ಪೊಲೀಸರು 72 ವರ್ಷ ವಯಸ್ಸಿನ ದೈಹಿಕ ಶಿಕ್ಷಣ ಶಿಕ್ಷಕನನ್ನು ಬಂಧಿಸಿದ್ದಾರೆ. Read more…

ರಸ್ತೆಯಲ್ಲಿ ಮಲಗಿದ್ದ ವೃದ್ಧನ ಮೇಲೆ ಯುವಕನಿಂದ ಲೈಂಗಿಕ ದೌರ್ಜನ್ಯ

ಆಘಾತಕಾರಿ ಘಟನೆಯೊಂದರಲ್ಲಿ ಆಗ್ರಾದ ನಾಮ್ನೇರ್‌ನಲ್ಲಿ ಮದ್ಯದ ಅಂಗಡಿಯೊಂದರ ಮುಂದೆ ಮಲಗಿದ್ದ ವೃದ್ಧನ ಮೇಲೆ ಕುಡಿದ ವ್ಯಕ್ತಿಯೊಬ್ಬ ಅತ್ಯಾಚಾರವೆಸಗಿದ್ದಾನೆ. ವರದಿಗಳ ಪ್ರಕಾರ 80 ವರ್ಷದ ಬೀದಿ ವ್ಯಾಪಾರಿ ಮದ್ಯದ ಅಂಗಡಿಯೊಂದರ Read more…

ಪ್ರಾಧ್ಯಾಪಕನಿಂದ ಸಂಶೋಧನಾರ್ಥಿಗೆ ಲೈಂಗಿಕ ಕಿರುಕುಳ ಆರೋಪ

ಕಲಬುರಗಿ: ಕಲಬುರಗಿ ಕಡಗಂಚಿಯ ಕೇಂದ್ರೀಯ ವಿವಿಯ ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕನ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಕೇಳಿ ಬಂದಿದೆ. ಸಂಶೋಧನಾ ವಿದ್ಯಾರ್ಥಿನಿ ಏಪ್ರಿಲ್ 20ರಂದು ರಾಷ್ಟ್ರೀಯ ಮಹಿಳಾ Read more…

ಸಹಪಾಠಿಯಿಂದ್ಲೇ ಹಲ್ಲೆ , ಲೈಂಗಿಕ ಕಿರುಕುಳ; ಕೋಲು ತುರುಕಿ ಕರುಳು ಹಾನಿಯಾಗುವಂತೆ ಹಿಂಸೆ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಶಾಲಾ ವಿದ್ಯಾರ್ಥಿಯ ಮೇಲೆ ಅವನ ಸಹಪಾಠಿಗಳೇ ದೈಹಿಕವಾಗಿ ಮತ್ತು ಲೈಂಗಿಕವಾಗಿ ಹಲ್ಲೆ ನಡೆಸಿರುವ ಆಘಾತಕಾರಿ ಘಟನೆ ನಡೆದಿದೆ. ದೆಹಲಿ ಪೊಲೀಸರು ಘಟನೆಯನ್ನು ದೃಢಪಡಿಸಿದ್ದು 8 Read more…

BIG NEWS: ವಿದ್ಯಾರ್ಥಿನಿಗೆ ಅಶ್ಲೀಲ ವಿಡಿಯೋ ತೋರಿಸಿ ಲೈಂಗಿಕ ಕಿರುಕುಳ; ಪೋಕ್ಸೋ ಕೇಸ್ ದಾಖಲು; ಶಿಕ್ಷಕ ಪೊಲೀಸ್ ವಶಕ್ಕೆ

ಮಂಗಳೂರು: ವಿದ್ಯಾರ್ಥಿನಿಗೆ ಅಶ್ಲೀಲ ವಿಡಿಯೋ ತೋರಿಸಿ ಲೈಂಗಿಕ ಕಿರುಕುಳ ನೀಡುತಿದ್ದ ಶಿಕ್ಷಕನನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆಯಲ್ಲಿ ನಡೆದಿದೆ. ಶಿಕ್ಷಕ ವಿರಾಜ್ ಜೈನ್ Read more…

ಟೆಕ್ಕಿಗೆ ಲೈಂಗಿಕ ಕಿರುಕುಳ: ಫುಡ್ ಡೆಲಿವರಿ ಬಾಯ್ ಅರೆಸ್ಟ್

ಬೆಂಗಳೂರು: ಫುಡ್ ಆರ್ಡರ್ ಕೊಡಲು ಬಂದಿದ್ದ ಡೆಲಿವರಿ ಬಾಯ್ ಮಹಿಳಾ ಟೆಕ್ಕಿಯ ಕೈಹಿಡಿದು ಎಳೆದಾಡಿ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ನಡೆದಿದ್ದು, ಹೆಚ್ಎಎಲ್ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. Read more…

BIG NEWS: ಹಾಸ್ಟೇಲ್ ನಿಂದ ಕರೆದೊಯ್ದು ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ಕಿರುಕುಳ; ಆರೋಪಿ ಅರೆಸ್ಟ್

ರಾಮನಗರ: ಅಪ್ರಾಪ್ತ ಬಾಲಕಿಯನ್ನು ಹಾಸ್ಟೇಲ್ ನಿಂದ ಕರೆದೊಯ್ದು ವ್ಯಕ್ತಿಯೋರ್ವ ಲೈಂಗಿಕ ಕಿರುಕುಳ ನೀಡಿರುವ ಘಟನೆ ರಾಮನಗರದಲ್ಲಿ ನಡೆದಿದೆ. 15 ವರ್ಷದ ಅಪ್ರಾಪ್ತಳನ್ನು ಹಾಸ್ಟೇಲ್ ನಿಂದ ಟೀ ಕುಡಿಯಲೆಂದು ಕರೆದೊಯ್ದ Read more…

ಪಿಹೆಚ್ ಡಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಆರೋಪ; ಅಕ್ಕಮಹಾದೇವಿ ವಿವಿ ಮ್ಯಾನೇಜ್ಮೆಂಟ್ ವಿಭಾಗದ ಪ್ರೊಫೇಸರ್ ಅಮಾನತ್ತಿಗೆ ಆಗ್ರಹ

ವಿಜಯಪುರ: ಅಕ್ಕಮಹಾದೇವಿ ಮಹಿಳಾ ವಿಶ್ವ ವಿದ್ಯಾಲಯದ ಮ್ಯಾನೇಜ್ಮೆಂಟ್ ವಿಭಾಗದ ಹೆಚ್ ಒಡಿ ಪ್ರೊ.ಮಲ್ಲಿಕಾರ್ಜುನ ಎನ್.ಎಲ್ ವಿರುದ್ಧ ಪಿಹೆಚ್ ಡಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿಬಂದಿದೆ. ಪ್ರೊ.ಮಲ್ಲಿಕಾರ್ಜುನ Read more…

BREAKING: ತಡರಾತ್ರಿ ಬಯಲಾಯ್ತು ಸ್ವಾಮೀಜಿ ಅಸಲಿಯತ್ತು: ಮಠದಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಸ್ವಾಮೀಜಿ ಸೇರಿ ಇಬ್ಬರು ಅರೆಸ್ಟ್

ತುಮಕೂರು: ವಿದ್ಯಾ ಚೌಡೇಶ್ವರಿ ಮಠದ ಪೀಠಾಧ್ಯಕ್ಷ ಬಾಲ ಮಂಜುನಾಥ ಸ್ವಾಮೀಜಿ, ಆಪ್ತ ಸಹಾಯಕ ಅಭಿಲಾಶ್ ಅವರನ್ನು ತಡರಾತ್ರಿ ಪೊಲೀಸರು ಬಂಧಿಸಿದ್ದಾರೆ. ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಹಂಗರಹಳ್ಳಿ ವಿದ್ಯಾ Read more…

BIG NEWS: ಶಿಕ್ಷಕಿಯರಿಗೆ ಸಹಶಿಕ್ಷಕನಿಂದ ಲೈಂಗಿಕ ಕಿರುಕುಳ ಆರೋಪ

ಮೈಸೂರು: ಶಿಕ್ಷಕಿಯರಿಗೆ ಸಹ ಶಿಕ್ಷಕನೇ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದ್ದು, ಶಿಕ್ಷಕನ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೋಷಕರು ಆಗ್ರಹಿಸಿದ್ದಾರೆ. ಮೈಸೂರು ಜಿಲ್ಲೆಯ ಶ್ರೀರಾಂಪುರದ ಖಾಸಗಿ ಶಾಲೆಯ ಶಿಕ್ಷಕನ Read more…

ಲಿವ್ ಇನ್ ರಿಲೇಷನ್ ಶಿಪ್ ಸಮಸ್ಯೆ ಬಗೆಹರಿಸುವುದಾಗಿ ಸ್ನೇಹಿತನಿಂದಲೇ ಯುವತಿಗೆ ಲೈಂಗಿಕ ಕಿರುಕುಳ

ಬೆಂಗಳೂರು: ಲಿವ್ ಇನ್ ರಿಲೇಶನ್ ಶಿಪ್ ಸಮಸ್ಯೆ ಇತ್ಯರ್ಥಪಡಿಸುವ ನೆಪದಲ್ಲಿ ಸ್ನೇಹಿತನೇ ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಕೇಳಿ ಬಂದಿದೆ. ಲಿವ್ ಇನ್ ರಿಲೇಷನ್ ಶಿಪ್ Read more…

BIG NEWS: ಪೊಲೀಸ್ ಇಲಾಖೆಯೇ ತಲೆ ತಗ್ಗಿಸುವ ಘಟನೆ; ದೂರು ನೀಡಲು ಹೋದ ಮಹಿಳೆಗೆ ಕಾನ್ಸ್ ಟೇಬಲ್ ನಿಂದ ಲೈಂಗಿಕ ಕಿರುಕುಳ

ಕಲಬುರ್ಗಿ: ದಿನದಿಂದ ದಿನಕ್ಕೆ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿರುವುದು ಆತಂಕಕಾರಿ ಬೆಳವಣಿಗೆ. ಪೊಲೀಸ್ ಠಾಣೆಗೆ ದೂರು ನೀಡಲು ಹೋದ ಮಹಿಳೆಗೆ ಪೊಲೀಸ್ ಸಿಬ್ಬಂದಿ ಲೈಂಗಿಕ ಕಿರುಕುಳ ನೀಡಿರುವ Read more…

ಲೈಂಗಿಕ ಕಿರುಕುಳ ನೀಡಿ ಬಾಲಕಿ ಗರ್ಭಿಣಿ: ಯುವಕನಿಗೆ 20 ವರ್ಷ ಕಠಿಣ ಶಿಕ್ಷೆ

ಶಿವಮೊಗ್ಗ: ಮದುವೆಯಾಗುವುದಾಗಿ ನಂಬಿಸಿ 15 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ ಗರ್ಭಿಣಿಯಾದ ಪ್ರಕರಣದಲ್ಲಿ ಭದ್ರಾವತಿಯ 19 ವರ್ಷದ ಯುವಕನಿಗೆ ಶಿವಮೊಗ್ಗದ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ Read more…

ವೈದ್ಯೆಗೆ ಲೈಂಗಿಕ ಕಿರುಕುಳ ನೀಡಿದ ಬಿಜೆಪಿ ಮುಖಂಡ ಅರೆಸ್ಟ್

ಕನ್ಯಾಕುಮಾರಿ: ಕಳೆದ ಕೆಲವು ವಾರಗಳಿಂದ ವೈದ್ಯೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಬಿಜೆಪಿ ಮುಖಂಡ ಜಯಕುಮಾರ್(45) ಎಂಬುವರನ್ನು ಜಿಲ್ಲಾ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಪೊಲೀಸರ ಪ್ರಕಾರ, ಆರೋಪಿಯು Read more…

ಕೆಲಸಕ್ಕೆ ಹೋಗುತ್ತಿದ್ದ ವಿವಾಹಿತೆ ಮೇಲೆ ಅತ್ಯಾಚಾರಕ್ಕೆ ಯತ್ನ

ಶಿವಮೊಗ್ಗ: ವಿವಾಹಿತೆಯೊಂದಿಗೆ ಅನುಚಿತವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿದ ಆರೋಪಿಯನ್ನು ಶಿವಮೊಗ್ಗ ಜಿಲ್ಲೆ ರಿಪ್ಪನ್ ಪೇಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹರತಾದಾಳು ಗ್ರಾಮದ ರಾಘವೇಂದ್ರ ಬಂಧಿತ ಆರೋಪಿ. ಮಹಿಳೆಯ Read more…

ನಮ್ಮ ಮೆಟ್ರೋ ರೈಲಲ್ಲಿ ಯುವತಿಗೆ ಲೈಂಗಿಕ ಕಿರುಕುಳ

ಬೆಂಗಳೂರು: ನಮ್ಮ ಮೆಟ್ರೋ ರೈಲಿನಲ್ಲಿ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಯುವತಿಯ ಖಾಸಗಿ ಅಂಗಾಂಗ ಸ್ಪರ್ಶಿಸಿ ವ್ಯಕ್ತಿ ಕಿರುಕುಳ ನೀಡಿದ್ದಾನೆ. ಜನವರಿ 1ರಂದು ಮೆಜೆಸ್ಟಿಕ್ Read more…

BIG NEWS: ವಿದ್ಯಾರ್ಥಿನಿಯರಿಗೆ ಕಿರುಕುಳ; ಸರ್ಕಾರಿ ಶಾಲೆ ಮುಖ್ಯ ಶಿಕ್ಷಕ ಸಸ್ಪೆಂಡ್

ಮೈಸೂರು: ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸಿ, ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪದಲ್ಲಿ ಶಾಲೆಯ ಮುಖ್ಯ ಶಿಕ್ಷಕನನ್ನು ಅಮಾನತು ಮಾಡಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ. ಪ್ರಕಾಶ್ ಅಮಾನತುಗೊಂಡಿರುವ ಮುಖ್ಯ ಶಿಕ್ಷಕ. Read more…

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ: ಇಬ್ಬರು ಮುಖ್ಯ ಶಿಕ್ಷಕರ ಅಮಾನತು

ಮೈಸೂರು: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಹುಣಸೂರು ಮತ್ತು ಟಿ. ನರಸೀಪುರ ತಾಲೂಕಿನಲ್ಲಿ ಮುಖ್ಯ ಶಿಕ್ಷಕ, ಪ್ರಭಾರ ಮುಖ್ಯ ಶಿಕ್ಷಕನನ್ನು ಅಮಾನತು ಮಾಡಲಾಗಿದೆ. ಹುಣಸೂರು ತಾಲೂಕಿನ Read more…

ರ್ಯಾಪಿಡೋ ಬೈಕ್ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ; ಆಘಾತಕಾರಿ ಘಟನೆ ಬಹಿರಂಗ

ರ್ಯಾಪಿಡೋ ಬೈಕ್ ಸವಾರ, ಯುವತಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಈ ಬಗ್ಗೆ ಯುವತಿ ರೆಡ್ಟಿಟ್ ಪ್ರೊಫೈಲ್ ನಲ್ಲಿ ಘಟನೆಯನ್ನು ವಿವರಿಸಿ ಬೇಸರ ಮತ್ತು ಆತಂಕ Read more…

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ: ಹಾಸ್ಟೆಲ್ ವಾರ್ಡನ್ ಅಮಾನತು

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆ ಬೀಳಗಿ ತಾಲೂಕಿನ ಸುನಗ ಗ್ರಾಮದ ಬಳಿ ಇರುವ ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಯ ಹಾಸ್ಟೆಲ್ ವಾರ್ಡನ್ ಸುರೇಶ್ ಸುಂಕನಗೌಡ ಅವರನ್ನು ಅಮಾನತು ಮಾಡಲಾಗಿದೆ. Read more…

BIG NEWS: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ; ನಿವೃತ್ತ ಗುಮಾಸ್ತ ಅರೆಸ್ಟ್

ಮೈಸೂರು: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಮೈಸೂರಿನಲ್ಲಿ ಬಂಧಿಸಲಾಗಿದೆ. ಆರೋಪಿ ನ್ಯಾಯಾಲಯದ ನಿವೃತ್ತ ಗುಮಾಸ್ತ ಎಂದು ತಿಳಿದುಬಂದಿದೆ. ಮೈಸೂರು ಜಿಲ್ಲೆ ಟಿ.ನರಸೀಪುರ ಠಾಣೆ Read more…

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ: ಇಬ್ಬರು ಶಿಕ್ಷಕರ ಅಮಾನತು

ಶಿವಮೊಗ್ಗ: ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಇಬ್ಬರು ಶಿಕ್ಷಕರನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರು ಅಮಾನತು ಮಾಡಿದ್ದಾರೆ. ಶಿಕಾರಿಪುರದ ಸೊಪ್ಪಿನ ಕೇರಿಯ ಸರ್ಕಾರಿ ಮಾದರಿ Read more…

BIG NEWS: ನಮ್ಮ ಮೆಟ್ರೋದಲ್ಲಿ ಮತ್ತೊಂದು ಲೈಂಗಿಕ ಕಿರುಕುಳ ಪ್ರಕರಣ; ಎಸ್ಕೇಪ್ ಆಗುತ್ತಿದ್ದ ಆರೋಪಿ ಅರೆಸ್ಟ್

ಬೆಂಗಳೂರು: ಬೆಂಗಳೂರಿನ ನಮ್ಮ ಮೆಟ್ರೋದಲ್ಲಿ ಮತ್ತೊಂದು ಲೈಂಗಿಕ ಕಿರುಕುಳ ಪ್ರರಣ ಬೆಳಕಿಗೆ ಬಂದಿದೆ. ಎಸ್ಕೇಪ್ ಆಗಲು ಯತ್ನಿಸುತ್ತಿದ್ದ ಆರೋಪಿಯನ್ನು ಮೆಟ್ರೋ ಭದ್ರತಾ ಸಿಬ್ಬಂದಿಗಳು ಬಂಧಿಸಿದ್ದಾರೆ. ಲೋಕೇಶ್ ಬಂಧಿತ ಆರೋಪಿ. Read more…

ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಯುವಕನಿಗೆ ತಕ್ಕ ಶಾಸ್ತಿ: 20 ವರ್ಷ ಜೈಲು, 2 ಲಕ್ಷ ರೂ. ದಂಡ

ಶಿವಮೊಗ್ಗ: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಯುವಕನಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು ಎರಡು ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ. ನೊಂದ ಬಾಲಕಿಗೆ ಪರಿಹಾರವಾಗಿ 3 Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...