alex Certify ಲೈಂಗಿಕ ದೌರ್ಜನ್ಯ ಪ್ರಕರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಡಿವೈ ಎಸ್ ಪಿ ರಾಮಚಂದ್ರಪ್ಪ ವಿರುದ್ಧ ಮತ್ತೊಂದು ಕೇಸ್ ದಾಖಲು: ಮತ್ತೋರ್ವ ಮಹಿಳೆಯಿಂದ ಲೈಂಗಿಕ ದೌರ್ಜನ್ಯ ಆರೋಪ

ತುಮಕೂರು: ಮಹಿಳೆ ಮೇಲೆ ಕಚೇರಿಯಲ್ಲಿಯೇ ಲೈಂಗಿಕ ದೌರ್ಜನ್ಯವೆಸಗಿದ್ದ ಮಧುಗಿರಿ ಡಿವೈ ಎಸ್ ಪಿ ವಿರುದ್ಧ ಮತ್ತೊರ್ವ ಮಹಿಳೆ ದೂರು ದಾಖಲಿಸಿದ್ದಾರೆ. ದೂರು ನೀಡಲು ಕಚೇರಿಗೆ ಬಂದಿದ್ದ ಮಹಿಳೆ ಮೇಲೆ Read more…

BREAKING NEWS: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಕೇಸ್: ಅಪರಾಧಿಗೆ 20 ವರ್ಷ ಕಠಿಣ ಜೈಲುಶಿಕ್ಷೆ ವಿಧಿಸಿದ ಕೋರ್ಟ್

ರಾಯಚೂರು: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯವೆಸಗಿರುವ ಪ್ರಕರಣಕ್ಕೆ ಸಂಬಂದಿಸಿದಂತೆ ಪೋಕ್ಸೋ ವಿಶೇಷ ನ್ಯಾಯಾಲಯ ಅಪರಾಧಿಗೆ 20 ವರ್ಷ ಕಠಿಣ ಜೈಲುಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದೆ. ರಾಯಚೂರಿನಲ್ಲಿ 2021ರಲ್ಲಿ ನಡೆದಿದ್ದ Read more…

BIG NEWS: ಲೈಂಗಿಕ ದೌರ್ಜನ್ಯ ಕೇಸ್: ತನಿಖೆ ಚುರುಕುಗೊಳಿಸಿದ SIT; ಪ್ರಜ್ವಲ್ ರೇವಣ್ಣ ರೂಮ್ ನಲ್ಲಿದ್ದ ಹಾಸಿಗೆ, ದಿಂಬು, ಹೊದಿಕೆ ಸಂಗ್ರಹಿಸಿ FSLಗೆ ರವಾನೆ

ಹಾಸನ: ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ವಿದೇಶದಲ್ಲಿ ತಲೆಮರೆಸಿಕೊಂಡಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಮೇ 31ರಂದು ಎಸ್ಐಟಿ ಮುಂದೆ ಹಾಜರಾಗುವುದಾಗಿ ವಿಡಿಯೋ ಬಿಡುಗಡೆ ಮಾಡಿರುವ ಬೆನ್ನಲ್ಲೇ ಎಸ್ಐಟಿ Read more…

BREAKING NEWS: ಹೆಚ್.ಡಿ.ರೇವಣ್ಣಗೆ ಮತ್ತೊಂದು ರಿಲೀಫ್; ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ಮಧ್ಯಂತರ ಜಾಮೀನು ಮಂಜೂರು

ಬೆಂಗಳೂರು: ಜೆಡಿಎಸ್ ಶಾಸಕ ಹೆಚ್.ಡಿ.ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ರೇವಣ್ಣ ಜಾಮೀನು ಅರ್ಜಿ ವಿಚಾರಣೆ ನಡೆಸಿದ Read more…

BREAKING NEWS: ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣ; ಜಾಮೀನು ಅರ್ಜಿ ಆದೇಶ ಕಾಯ್ದಿರಿಸಿದ ಕೋರ್ಟ್

ಬೆಂಗಳೂರು: ಜೆಡಿಎಸ್ ಶಾಸಕ ಹೆಚ್.ಡಿ.ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಕೋರ್ಟ್ ಜಾಮೀನು ಅರ್ಜಿ ಆದೇಶವನ್ನು ಕಾಯ್ದಿರಿಸಿದೆ. ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯದಲ್ಲಿ Read more…

BREAKING NEWS: ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣ; ಖುದ್ದು ಕೋರ್ಟ್ ಗೆ ಹಾಜರಾದ ಶಾಸಕ ಹೆಚ್.ಡಿ.ರೇವಣ್ಣ

ಬೆಂಗಳೂರು: ಜೆಡಿಎಸ್ ಶಾಸಕ ಹೆಚ್.ಡಿ.ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಅರ್ಜಿ ವಿಚಾರಣೆ ಆರಂಭವಾಗಿದ್ದು, ಜಾಮೀನು ನೀಡಲು ಎಸ್ ಐಟಿ ಆಕ್ಷೇಪ ವ್ಯಕ್ತಪಡಿಸಿದೆ. ಬೆಂಗಳೂರಿನ Read more…

BIG NEWS: ಹೆಚ್.ಡಿ.ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ; ಜಾಮೀನು ಅರ್ಜಿ ವಿಚಾರಣೆ ಆರಂಭ; ಖುದ್ದು ಹಾಜರಾತಿಗೆ ಕೋರ್ಟ್ ಸೂಚನೆ

ಬೆಂಗಳೂರು: ಜೆಡಿಎಸ್ ಶಾಸಕ ಹೆಚ್.ಡಿ.ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ಆರಂಭವಾಗಿದೆ. ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯದಲ್ಲಿ ಅರ್ಜಿ Read more…

BREAKING NEWS: ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ; ನ್ಯಾಯಾಲಯದ ಮುಂದೆಸಂತ್ರಸ್ತೆ ಹೇಳಿಕೆ ದಾಖಲು

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಹಾಗೂ ಮಾಜಿ ಸಚಿವ ಹೆಚ್.ಡಿ,ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಎಐಟಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ. ಇಂದು ಸಂತ್ರಸ್ತೆ ಎಸ್ Read more…

BREAKING NEWS: ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ; SIT ಮುಂದೆ ಹಾಜರಾದ ಸಂತ್ರಸ್ತೆ

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಹಾಗೂ ಮಾಜಿ ಸಚಿವ ಹೆಚ್.ಡಿ,ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಎಐಟಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ. ಈ ನಡುವೆ ಇಂದು Read more…

BIG NEWS: ಮುರುಘಾಶ್ರೀ ಬಂಧನಕ್ಕೆ ಆಗ್ರಹ; ಚಿತ್ರದುರ್ಗದಲ್ಲಿ ಹೆಚ್ಚುತ್ತಿದೆ ಪ್ರತಿಭಟನೆ; ಸಂತ್ರಸ್ತ ಮಕ್ಕಳ ಭವಿಷ್ಯದ ಗತಿಯೇನು ಎಂದು ಪ್ರತಿಭಟನಾಕಾರರ ಪ್ರಶ್ನೆ

ಚಿತ್ರದುರ್ಗ: ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮುರುಘಾಶ್ರೀ ಡಾ.ಶಿವಮೂರ್ತಿ ಶರಣರನ್ನು ಬಂಧಿಸುವಂತೆ ಆಗ್ರಹಿಸಿ ಚಿತ್ರದುರ್ಗದಲ್ಲಿ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ಮುರುಘಾಶ್ರೀಗಳ ವಿರುದ್ಧ ಪೋಕ್ಸೋ Read more…

BIG NEWS: ಮುರುಘಾಶ್ರೀಗಳ ವಿರುದ್ಧ ಎರಡು ಕೇಸ್ ದಾಖಲು; ತನಿಖೆ ಬಳಿಕ ಸತ್ಯ ಹೊರಬರಲಿದೆ ಎಂದ ಸಿಎಂ

ಬೆಂಗಳೂರು: ಚಿತ್ರದುರ್ಗದ ಮುರುಘಾಶ್ರೀ ಡಾ.ಶಿವಮೂರ್ತಿ ಶರಣರ ವಿರುದ್ಧ ಕೇಳಿಬಂದಿರುವ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಸಿಎಂ ಬಸವರಾಜ್ ಬೊಮ್ಮಾಯಿ, ತನಿಖೆ ಬಳಿಕ ಸತ್ಯ Read more…

BIG NEWS: ’ಸಂಧಾನಕ್ಕೂ ಸಿದ್ಧ ಸಮರಕ್ಕೂ ಸಿದ್ಧ’; ಮುರುಘಾಶ್ರೀಗಳ ಆಡಿಯೋ ವೈರಲ್; ಹೊಸ ಚರ್ಚೆಗೆ ಕಾರಣವಾಯ್ತು ಶ್ರೀಗಳ ಹೇಳಿಕೆ

ಚಿತ್ರದುರ್ಗ: ಮುರುಘಾಶ್ರೀಗಳ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀಗಳು ಸೇರಿದಂತೆ ಐವರ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಇಂದು ಸ್ವಾಮೀಜಿಯವರನ್ನು ಬಂಧಿಸುವ ಸಾಧ್ಯತೆ ಇದೆ Read more…

BIG NEWS: ಮುರುಘಾಶ್ರೀಗಳ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ; ಆಶ್ಚರ್ಯ ತಂದ ವಿಚಾರವಲ್ಲ ಎಂದ HDK

ರಾಮನಗರ: ಚಿತ್ರದುರ್ಗದ ಮುರುಘಾಮಠದ ಡಾ.ಶಿವಮೂರ್ತಿ ಶರಣರ ವಿರುದ್ಧ ಕೇಳಿಬಂದಿರುವ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ನನಗೆ ಆಶ್ಚರ್ಯ ತಂದ ವಿಚಾರವೇನಲ್ಲ ಎಂದು ಮಾಜಿ ಸಿಎಂ ಹೆಚ್.ಡಿ.ವಕುಮಾರಸ್ವಾಮಿ ತಿಳಿಸಿದ್ದಾರೆ. Read more…

BIG NEWS: ನಟಿ ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆಗೆ ಹೈಕೋರ್ಟ್ ತಡೆ

ಸಿಬಿಐ ವಿಶೇಷ ನ್ಯಾಯಾಲಯದಲ್ಲಿ ನಡೆಯುತ್ತಿರುವ ಬಹುಭಾಷಾ ನಟಿ ಲೈಂಗಿಕ ದೌರ್ಜನ್ಯ ಪ್ರಕರಣದ ವಿಚಾರಣೆಯನ್ನ ಕೇರಳ ಹೈಕೋರ್ಟ್ ಶುಕ್ರವಾರದವರೆಗೆ ಅಮಾನತು ಮಾಡಿ ಆದೇಶ ಹೊರಡಿಸಿದೆ. ಪ್ರಕರಣದ ವಿಚಾರಣೆ ನಡೆಸುತ್ತಿರುವ ನ್ಯಾಯಾಲಯವು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...