ಬೆಂಗಳೂರಿನಲ್ಲಿ ಹೀನ ಕೃತ್ಯ : 3 ವರ್ಷದ ಕಂದಮ್ಮನ ಮೇಲೆ ಲೈಂಗಿಕ ದೌರ್ಜನ್ಯ
ಬೆಂಗಳೂರು: 3 ವರ್ಷದ ಬಾಲಕಿಯ ಮೇಲೆ ಅದೇ ಬಡಾವಣೆಯಲ್ಲಿ ವ್ಯಕ್ತಿಯೊಬ್ಬ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ…
BIG NEWS: ಇಂಜಿನಿಯರಿಂಗ್ ವಿದ್ಯಾರ್ಥಿನಿಗೆ ಹೋಟೆಲ್ ಸಿಬ್ಬಂದಿಯಿಂದ ಲೈಂಗಿಕ ದೌರ್ಜನ್ಯ
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಮೆಟ್ರೋದಲ್ಲಿ…
BIGG NEWS : ಸರಳ ಸ್ಪರ್ಶವನ್ನು `ಲೈಂಗಿಕ ದೌರ್ಜನ್ಯ’ ಎಂದು ಪರಿಗಣಿಸಲು ಸಾಧ್ಯವಿಲ್ಲ: ಹೈಕೋರ್ಟ್ ಮಹತ್ವದ ಅಭಿಪ್ರಾಯ
ನವದೆಹಲಿ: ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯ ಸೆಕ್ಷನ್ 3 (ಸಿ) ಅಡಿಯಲ್ಲಿ ಸರಳ ಸ್ಪರ್ಶವನ್ನು ಲೈಂಗಿಕ ದೌರ್ಜನ್ಯದ ಅಪರಾಧಕ್ಕೆ ಸಮೀಕರಿಸಲಾಗುವುದಿಲ್ಲ ಎಂದು ದೆಹಲಿ ಹೈಕೋರ್ಟ್ ತೀರ್ಪು ನೀಡಿದೆ. ಆರು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ…
ಲೈಂಗಿಕ ದೌರ್ಜನ್ಯಕ್ಕೊಳಗಾದ ಬಾಲಕಿ ಆತ್ಮಹತ್ಯೆ: ಯುವಕನಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ
ಶಿವಮೊಗ್ಗ: ಪೋಕ್ಸೋ ಪ್ರಕರಣದಲ್ಲಿ ಆರೋಪ ದೃಢಪಟ್ಟ ಹಿನ್ನೆಲೆಯಲ್ಲಿ ಯುವಕನಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ…
ವೇದಿಕೆ ಮೇಲೆಯೇ ಗಾಯಕನಿಗೆ ಮಹಿಳೆಯಿಂದ ಲೈಂಗಿಕ ದೌರ್ಜನ್ಯ; ನೋವಿನ ಘಟನೆ ಹಂಚಿಕೊಂಡ ಸಂಧು
ನಟ ಹಾಗೂ ಗಾಯಕ ಹಾರ್ಟಿ ಸಂಧು ಇತ್ತೀಚಿಗೆ ತಮಗೆ ಮಹಿಳೆಯೊಬ್ಬರಿಂದಾದ ಲೈಂಗಿಕ ಕಿರುಕುಳದ ಬಗ್ಗೆ ಶಾಕಿಂಗ್…
ಕುಡಿದ ಅಮಲಿನಲ್ಲಿ ನಾಯಿ ಮೇಲೆ ಲೈಂಗಿಕ ದೌರ್ಜನ್ಯ; ಅಮಾನವೀಯ ಕೃತ್ಯದ ವಿಡಿಯೋ ವೈರಲ್
ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ ಹೆಣ್ಣುನಾಯಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಅಮಾನವೀಯ ಘಟನೆ ನವಿ ಮುಂಬೈನ ಕೋಪರ್‌ಖೈರಾನೆಯಲ್ಲಿ…
ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ತಡೆಗೆ ಮಹತ್ವದ ಕ್ರಮ : ಆಂತರಿಕ ದೂರು ಸಮಿತಿ ರಚನೆ ಕಡ್ಡಾಯ
ಕೆಲಸದ ಸ್ಥಳಗಳಲ್ಲಿ ಮಹಿಳಾ ಸಿಬ್ಬಂದಿಗಳ ಮೇಲೆ ಲೈಂಗಿಕ ದೌರ್ಜನ್ಯ ತಡೆಗೆ ಸರ್ಕಾರವು ಮಹತ್ವದ ಕ್ರಮ ಕೈಗೊಂಡಿದ್ದು,…
ಲೈಂಗಿಕ ದೌರ್ಜನ್ಯವೆಸಗಿ ಬಾಲಕಿ ಕೊಲೆಗೈದ ಪಾತಕಿಗೆ ಗಲ್ಲು ಶಿಕ್ಷೆ
ಹಾವೇರಿ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಕೊಲೆ ಮಾಡಿದ ಪ್ರಕರಣದ ಅಪರಾಧಿ ಶೆಟ್ಟಪ್ಪ ವಡ್ಡರ್ ಗೆ…
ಬಾಲಕಿಯರನ್ನು ವೇಶ್ಯಾವಾಟಿಕೆಗೆ ತಳ್ಳಿದ್ದ ನಾಲ್ವರು ಸೇರಿ 10 ಮಂದಿ ಅರೆಸ್ಟ್
ಚಿಕ್ಕಮಗಳೂರು: ಚಿಕ್ಕಮಗಳೂರಿನ ವೀಕ್ಷಣಾಲಯದಿಂದ ತಪ್ಪಿಸಿಕೊಂಡಿದ್ದ ಇಬ್ಬರು ಬಾಲಕಿಯರನ್ನು ವೇಶ್ಯಾವಾಟಿಕೆ ಜಾಲಕ್ಕೆ ತಳ್ಳಿದ್ದ ನಾಲ್ವರು ಸೇರಿ 10…
ನಾಪತ್ತೆಯಾಗಿದ್ದ ಬಾಲಕಿ ಕಬ್ಬಿನ ಗದ್ದೆಯಲ್ಲಿ ಶವವಾಗಿ ಪತ್ತೆ; ಬಾಯಿಗೆ ಕೆಸರು ತುಂಬಿ, ಕಣ್ಣಿಗೆ ಚುಚ್ಚಿ ಬರ್ಬರ ಹತ್ಯೆ
ಆಘಾತಕಾರಿ ಘಟನೆಯೊಂದರಲ್ಲಿ ನಾಪತ್ತೆಯಾಗಿದ್ದ 13 ವರ್ಷದ ಬಾಲಕಿ ಶವವಾಗಿ ಪತ್ತೆಯಾಗಿರುವ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ಭಾನುವಾರದಂದು…