alex Certify ಲೈಂಗಿಕ ದೌರ್ಜನ್ಯ | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

ಹಸುವಿನ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿ ಅರೆಸ್ಟ್

ಹಸುವಿನ ಮೇಲೆ ಲೈಂಗಿಕ ದೌರ್ಜನ್ಯವೆಸಗುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಕೊಡಗು ಜಿಲ್ಲೆ, ಸುಂಟಿಕೊಪ್ಪ ಸಮೀಪದ ಅಂದಗೋವೆ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಆರೋಪಿ ಅಬೂಬಕರ್ ಸಿದ್ದಿಕಿ Read more…

ಕಾರ್ಮಿಕನ ಅಪಹರಿಸಿ ನಾಲ್ವರು ಯುವತಿಯರಿಂದ ಲೈಂಗಿಕ ಕಿರುಕುಳ

ಪಂಜಾಬ್‌ ನ ಜಲಂಧರ್ ನಗರದಲ್ಲಿ 20ರ ಹರೆಯದ ನಾಲ್ವರು ಯುವತಿಯರು ವಿಳಾಸ ಕೇಳುವ ನೆಪದಲ್ಲಿ ಚರ್ಮದ ಕಾರ್ಖಾನೆಯೊಂದರಲ್ಲಿ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ವ್ಯಕ್ತಿಯನ್ನು ಅಪಹರಿಸಿ ಲೈಂಗಿಕ ಕಿರುಕುಳ ನೀಡಿದ್ದಾರೆ Read more…

ವರ್ಗಾವಣೆ ಮಾಡಿಸಿಕೊಡುವುದಾಗಿ ಹಾಸ್ಟೆಲ್ ವಾರ್ಡನ್ ಮೇಲೆ ಲೈಂಗಿಕ ದೌರ್ಜನ್ಯ

 ದಾವಣಗೆರೆ: ವರ್ಗಾವಣೆ ಮಾಡಿಸಿಕೊಡುವುದಾಗಿ ಮಹಿಳಾ ವಾರ್ಡನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಆರೋಪಿ ವಾರ್ಡನ್ ವಿರುದ್ಧ ದಾವಣಗೆರೆಯ ವಿದ್ಯಾನಗರ ಠಾಣೆಗೆ ಮಹಿಳಾ ವಾರ್ಡನ್ Read more…

ನ.18 ಮಕ್ಕಳ ಲೈಂಗಿಕ ದೌರ್ಜನ್ಯ ತಡೆ ದಿನ; ವಿಶ್ವ ಸಂಸ್ಥೆಯಿಂದ ಮಹತ್ವದ ನಿರ್ಣಯ

ಪ್ರಸ್ತುತ ವಿಶ್ವದಲ್ಲಿ ಅಪ್ರಾಪ್ತರ ಮೇಲೆ ಲೈಂಗಿಕ ದೌರ್ಜನ್ಯ ನಡೆಯುತ್ತಿರುವ ಪ್ರಕರಣಗಳು ಹೆಚ್ಚುತ್ತಿವೆ. ಮಕ್ಕಳ ಅಮಾಯಕತೆ, ಲೈಂಗಿಕ ವಿಷಯಗಳ ಕುರಿತು ಅರಿವಿಲ್ಲದಿರುವುದು ಈ ಕೃತ್ಯಗಳು ಹೆಚ್ಚಾಗಲು ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ Read more…

BREAKING: ಶಾಲೆಯಲ್ಲೇ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ; ದೈಹಿಕ ಶಿಕ್ಷಕ ಅರೆಸ್ಟ್

ಬೆಂಗಳೂರು: ಸರ್ಕಾರಿ ಶಾಲೆಯ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ಹೆಬ್ಬಾಳ ಶಾಲೆಯ ದೈಹಿಕ ಶಿಕ್ಷಕ 50 ವರ್ಷದ ಆಂಜಿನಪ್ಪ ಅವರನ್ನು ಹೆಬ್ಬಾಳ ಠಾಣೆ ಪೊಲೀಸರು Read more…

‘F**K off’ ಪದ ಬಳಸುವ ಮುನ್ನ ಇರಲಿ ಎಚ್ಚರ: ಇದು ಲೈಂಗಿಕ ದೌರ್ಜನ್ಯ ಎಂದ ನ್ಯಾಯಾಲಯ; ಎಫ್​ಐಆರ್​ ರದ್ದತಿಗೆ ನಕಾರ

ನವದೆಹಲಿ: ಮಹಿಳೆಗೆ ಬಯ್ಯುವ ಸಂದರ್ಭದಲ್ಲಿ​ F**k off ಶಬ್ದ ಬಳಕೆ ಮಾಡಿದರೆ ಅದು ಲೈಂಗಿಕ ದೌರ್ಜನ್ಯಕ್ಕೆ ಸಮ ಎಂದಿರುವ ದೆಹಲಿ ಕೋರ್ಟ್​, ವ್ಯಕ್ತಿಯೊಬ್ಬನ ವಿರುದ್ಧ ದಾಖಲಾದ ಎಫ್​ಐಆರ್​ ರದ್ದತಿಗೆ Read more…

ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಮರೆಮಾಚುವುದು ಅಪರಾಧ: ಸುಪ್ರೀಂ ಕೋರ್ಟ್ ಮಹತ್ವದ ಆದೇಶ

ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ನಡೆದ ಬಗ್ಗೆ ಮಾಹಿತಿ ಇದ್ದರೂ, ಅದನ್ನು ವರದಿ ಮಾಡದೇ ಹೋದಲ್ಲಿ ಅದನ್ನು ಅಪರಾಧ ಎಂದು ಪರಿಗಣಿಸಲಾಗುತ್ತೆ, ಎಂದು ಸುಪ್ರೀಂ ಕೋರ್ಟ್ ಕಟ್ಟುನಿಟ್ಟಾಗಿ ಹೇಳಿದೆ. Read more…

3 ವರ್ಷದ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದವನಿಗೆ 20 ವರ್ಷ ಜೈಲು

ಮೂರು ವರ್ಷದ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ವ್ಯಕ್ತಿಗೆ ಶಿವಮೊಗ್ಗದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ (ಪೋಕ್ಸೋ) ನ್ಯಾಯಾಲಯ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ Read more…

BIG NEWS: ಮುರುಘಾಶ್ರೀಗಳ ವಿರುದ್ಧ ಮಠದ ಅಡುಗೆ ಸಹಾಯಕಿಯಿಂದ ದೂರು ದಾಖಲು; ನಾಲ್ವರು ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ

ಚಿತ್ರದುರ್ಗ: ಈಗಾಗಲೇ ಪೊಕ್ಸೋ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಮುರುಘಾಶ್ರೀಗಳ ವಿರುದ್ಧ ಮತ್ತೊಂದು ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿದ್ದು, ಮತ್ತೆ ನಾಲ್ವರು ಹೆಣ್ಣು ಮಕ್ಕಳ ಮೇಲೆ ಲೈಂಗಿಕ ಕಿರುಕುಳ ನೀಡಿದ್ದಾರೆ Read more…

ಹಿಟ್ಟಿನ ಗಿರಣಿಯಲ್ಲೇ ಲೈಂಗಿಕ ದೌರ್ಜನ್ಯ: ಕಾಮುಕನಿಗೆ ಧರ್ಮದೇಟು

ಹಾವೇರಿ: ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ಹತ್ತಿಮತ್ತೂರು ಗ್ರಾಮದಲ್ಲಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಗೆ ಸಾರ್ವಜನಿಕರು ಧರ್ಮದೇಟು ನೀಡಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಶನಿವಾರ ಘಟನೆ ನಡೆದಿದೆ. Read more…

BIG NEWS: ಮುರುಘಾ ಶ್ರೀಗಳ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ; ಮತ್ತೆ ಮೂವರು ಆರೋಪಿಗಳಿಂದ ಜಾಮೀನಿಗಾಗಿ ಅರ್ಜಿ; ಮಹಿಳಾ ವಾರ್ಡನ್ ತೀವ್ರ ವಿಚಾರಣೆ

ಚಿತ್ರದುರ್ಗ: ಮುರುಘಾ ಶ್ರೀಗಳು ಸೇರಿದಂತೆ ಐವರ ವಿರುದ್ಧ ದಾಖಲಾಗಿದ್ದ ಪೋಕ್ಸೋ ಕೇಸ್ ಗೆ ಸಂಬಂಧಿಸಿದಂತೆ ಮತ್ತೆ ಮೂವರು ಆರೋಪಿಗಳು ನಿರೀಕ್ಷಣಾ ಜಾಮೀನಿಗಾಗಿ ಕೋರ್ಟ್ ಮೊರೆ ಹೋಗಿದ್ದಾರೆ. ಪ್ರಕರಣದ 3, Read more…

BREAKING: ಮುರುಘಾ ಶ್ರೀಗಳ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಇಂದು ಆರಂಭ

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಆರೋಪಿಯಾಗಿರುವ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಶರಣರು ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ಸೆಷನ್ಸ್ ನ್ಯಾಯಾಲಯದಲ್ಲಿ ಆರಂಭವಾಗಲಿದೆ. ಶ್ರೀಗಳ ವಿರುದ್ಧ ಪೋಸ್ಕೋ Read more…

ಮುರುಘಾ ಮಠದಲ್ಲಿ ಬಿಗುವಿನ ವಾತಾವರಣ: ನಿರಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಲು ತೀರ್ಮಾನ

ಚಿತ್ರದುರ್ಗ: ಹಾಸ್ಟೆಲ್ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಮುರುಘಾ ಶರಣರ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಶನಿವಾರ ಚಿತ್ರದುರ್ಗದ ಮುರುಘಾ ಮಠದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಮಠದ Read more…

ಭದ್ರತೆಯಲ್ಲಿ ಚಿತ್ರದುರ್ಗಕ್ಕೆ ಬಂದ ಬಾಲಕಿಯರು, ಜಡ್ಜ್ ಎದುರು ಹಾಜರು: ಮುರುಘಾ ಶರಣರಿಗೆ ಸಂಕಷ್ಟ…?

ಚಿತ್ರದುರ್ಗ: ಚಿತ್ರದುರ್ಗ ಮುರುಘಾ ಮಠದ ಮುರುಘಾ ಶರಣರ ವಿರುದ್ಧ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಪೋಕ್ಸೋ ಕೇಸ್ ದಾಖಲಾಗಿದೆ. ಸ್ವಾಮೀಜಿ ಸೇರಿದಂತೆ ಐವರ ವಿರುದ್ಧ ಎಫ್ಐಆರ್ Read more…

BIG NEWS: ಸ್ವಾಮೀಜಿಗಳಿಗೆ ‘ಹಣ್ಣು ಕೊಟ್ಟು ಬನ್ನಿ’ ಎಂದು ಮಕ್ಕಳನ್ನು ಕಳುಹಿಸುತ್ತಿದ್ದ ಮಹಿಳಾ ವಾರ್ಡನ್; ಮುರುಘಾಶ್ರೀ ಸೇರಿ ಐವರ ವಿರುದ್ಧ ಪೋಕ್ಸೋ ಕೇಸ್ ದಾಖಲು

ಚಿತ್ರದುರ್ಗ: ರಾಜ್ಯದ ಪ್ರತಿಷ್ಠಿತ ಮಠ ಚಿತ್ರದುರ್ಗದ ಮುರುಘಾಮಠದ ಡಾ.ಶಿವಮೂರ್ತಿ ಶರಣರ ವಿರುದ್ಧ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿದ್ದು, ಸ್ವಾಮೀಜಿ ಸೇರಿ ಐವರ ವಿರುದ್ಧ ಪೋಕ್ಸೋ ಕಾಯ್ದೆಯಡಿ Read more…

ಹಾಸ್ಟೆಲ್ ನಲ್ಲೇ ಆಘಾತಕಾರಿ ಕೃತ್ಯ: ವಿದ್ಯಾರ್ಥಿನಿಯರಿಗೆ ಮದ್ಯ ಕುಡಿಸಿ ಲೈಂಗಿಕ ದೌರ್ಜನ್ಯ

ಕೇರಳದ ತಿರುವನಂತಪುರಂನ ವಲಿಯತುರಾ ಪ್ರದೇಶದದಲ್ಲಿ ಕಾನ್ವೆಂಟ್ ಹಾಸ್ಟೆಲ್‌ ನಲ್ಲಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ 3 ಮಂದಿಯನ್ನು ಬಂಧಿಸಲಾಗಿದೆ. ಹಾಸ್ಟೆಲ್‌ನಲ್ಲಿ ಮೂವರು ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ Read more…

SHOCKING: ಪ್ರತಿಷ್ಠಿತ ಮಠದ ಸ್ವಾಮೀಜಿಯಿಂದ ವಿದ್ಯಾರ್ಥಿನಿಯರ ಮೇಲೆ ನಿರಂತರ ಲೈಂಗಿಕ ದೌರ್ಜನ್ಯ ಆರೋಪ

ಮೈಸೂರು: ಪ್ರತಿಷ್ಠಿತ ಮಠವೊಂದರ ಸ್ವಾಮೀಜಿಯಿಂದ ವಿದ್ಯಾರ್ಥಿನಿಯರ ಮೇಲೆ ನಿರಂತರ ಲೈಂಗಿಕ ದೌರ್ಜನ್ಯ ನಡೆದ ಆರೋಪ ಕೇಳಿ ಬಂದಿದ್ದು, ದೌರ್ಜನ್ಯಕ್ಕೆ ಒಳಗಾದ ವಿದ್ಯಾರ್ಥಿನಿಯರು ಮೈಸೂರಿನ ಒಡನಾಡಿ ಮಹಿಳಾ ಸಾಂತ್ವನ ಮತ್ತು Read more…

ಹೊಲಕ್ಕೆ ಹೋಗಿದ್ದ ವೇಳೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ ಜೀವಾವಧಿ ಶಿಕ್ಷೆ

ಶಿವಮೊಗ್ಗ: ಶಿವಮೊಗ್ಗ ತಾಲ್ಲೂಕಿನ ಗ್ರಾಮವೊಂದರ 7 ವರ್ಷದ ಬಾಲಕಿ ಹೊಲಕ್ಕೆ ಹೋಗಿದ್ದ ಸಂದರ್ಭದಲ್ಲಿ ಲೈಂಗಿಕ ದೌರ್ಜನ್ಯವಸೆಗಿದ್ದ ವ್ಯಕ್ತಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ನಾಗಪ್ಪ(65) ಎಂಬ ವ್ಯಕ್ತಿ ಬಾಲಕಿಯ ಮೇಲೆ Read more…

ಲೈಂಗಿಕ ದೌರ್ಜನ್ಯವೆಸಗಿದ್ದ ಆರೋಪಿಗೆ ತಕ್ಕ ಶಾಸ್ತಿ: 20 ವರ್ಷ ಜೈಲು, 60 ಸಾವಿರ ರೂ. ದಂಡ

ಶಿವಮೊಗ್ಗ: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಆರೋಪಿತನಿಗೆ ಶಿವಮೊಗ್ಗ ಪೋಕ್ಸೋ ಜಿಲ್ಲಾ ನ್ಯಾಯಾಲಯ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ, 60 ಸಾವಿರ ರೂ. ದಂಡ ವಿಧಿಸಿದೆ. ಜೂನ್ Read more…

SHOCKING NEWS: ಕಾಲಿಂಗ್ ಬೆಲ್ ಸದ್ದು ಕೇಳಿ ಬಾಗಿಲು ತೆರೆದ ವಿದ್ಯಾರ್ಥಿನಿ; ಮನೆಗೆ ನುಗ್ಗಿದ ಕಿರಾತಕನಿಂದ ಲೈಂಗಿಕ ದೌರ್ಜನ್ಯ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಆತಂಕಕಾರಿ ಘಟನೆಯೊಂದು ನಡೆದಿದೆ. ಅಪರಿಚಿತ ವ್ಯಕ್ತಿಯೊಬ್ಬ ಮನೆಗೆ ನುಗ್ಗಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಘಟನೆ ಬೆಂಗಳೂರಿನ ಈಜಿಪುರದಲ್ಲಿ ನಡೆದಿದೆ. ಮುಂಜಾನೆ ಮನೆಯಲ್ಲಿ ಯಾರೂ Read more…

ವಯಸ್ಕರ ವಿಡಿಯೋ ತೋರಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದ ಮದ್ರಸಾ ಶಿಕ್ಷಕನಿಗೆ 67 ವರ್ಷ ಜೈಲು ಶಿಕ್ಷೆ

ಕೇರಳದ ಎರ್ನಾಕುಲಂ ಜಿಲ್ಲೆಯಲ್ಲಿ ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಮದ್ರಸಾ ಶಿಕ್ಷಕನಿಗೆ 67 ವರ್ಷ ಶಿಕ್ಷೆ ವಿಧಿಸಲಾಗಿದೆ. ಈ ಘಟನೆಯು ಜನವರಿ 19, Read more…

ಶಿಕ್ಷೆ ವಿನಾಯಿತಿಗೆ ವಯಸ್ಸನ್ನು ಪರಿಗಣಿಸಲು ಸಾಧ್ಯವಿಲ್ಲ; ವೃದ್ದನಿಗೆ ಕಠಿಣ ಶಿಕ್ಷೆ ವಿಧಿಸಿ ನ್ಯಾಯಾಲಯದ ಅಭಿಮತ

13 ವರ್ಷದ ಮಲಮೊಮ್ಮಗಳ ಮೇಲೆ ಅತ್ಯಾಚಾರ ಎಸಗಿದ 70 ವರ್ಷದ ವೃದ್ಧನೊಬ್ಬನಿಗೆ ವಿಶೇಷ ಪೋಕ್ಸೋ ನ್ಯಾಯಾಲಯ 7 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿದೆ. ತನ್ನ ಮಲಮೊಮ್ಮಗಳಿಗೆ ಮೊಬೈಲ್ Read more…

ಮಗಳ ಮೇಲೆಯೇ ಲೈಂಗಿಕ ದೌರ್ಜನ್ಯವೆಸಗಿದ ನೀಚ: ವಿಡಿಯೋ ವೈರಲ್ ಬೆನ್ನಲ್ಲೇ ಆರೋಪಿಯನ್ನು ಹೆಡೆಮುರಿ ಕಟ್ಟಿದ ಖಾಕಿ ಪಡೆ

ಸಮಷ್ಟಿಪುರ: ನೀಚ ತಂದೆ ತನ್ನ ಮಗಳ ಮೇಲೆ ಅತ್ಯಾಚಾರವೆಸಗಿರುವ ಆಘಾತಕಾರಿ ಘಟನೆ ಬಿಹಾರದ ಸಮಷ್ಟಿಪುರ ಜಿಲ್ಲೆಯಲ್ಲಿ ನಡೆದಿದೆ. ಕಿರಾತಕ ತಂದೆ ಅತ್ಯಾಚಾರವೆಸಗಿರುವ ವಿಡಿಯೋ ವೈರಲ್ ಆಗಿದ್ದು, ಆತನನ್ನು ಬಂಧಿಸಲಾಗಿದೆ. Read more…

ಬೇಕಂತಲೇ ಗೆಳೆಯನ ಕಾಂಡೋಮ್‍ಗೆ ರಂಧ್ರ ಮಾಡಿ ಸಂಕಷ್ಟಕ್ಕೊಳಗಾದ ಮಹಿಳೆ..!

ಲೈಂಗಿಕ ದೌರ್ಜನ್ಯ ಪ್ರಕರಣವೊಂದರಲ್ಲಿ ಜರ್ಮನಿಯಲ್ಲಿ ಮಹಿಳೆಯೊಬ್ಬಳನ್ನು ತಪ್ಪಿತಸ್ಥಳೆಂದು ಪರಿಗಣಿಸಲಾಗಿದೆ. ಅರೆ ಇದೇನಿದು ಅಂತಾ ಹುಬ್ಬೇರಿಸಬೇಡಿ, ಮುಂದೆ ಓದಿ….. ಮಹಿಳೆಯೊಬ್ಬಳು ತನ್ನ ಸಂಗಾತಿಯ ಕಾಂಡೋಮ್‌ಗಳಲ್ಲಿ ಅವನಿಗೆ ತಿಳಿಯದೆ ರಂಧ್ರ ಮಾಡಿದ್ದಾಳೆ. Read more…

Big News: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸಂಕಷ್ಟಕ್ಕೆ ಸಿಲುಕಿದ ಮತ್ತೊಬ್ಬ ಮಲಯಾಳಂ ನಟ

ತಿರುವನಂತಪುರಂ: ನಟಿಯ ಮೇಲಿನ ಲೈಂಗಿಕ ದೌರ್ಜನ್ಯ ಆರೋಪದ ಮೇಲೆ ಮಲಯಾಳಂ ನಟ-ನಿರ್ಮಾಪಕ ವಿಜಯ್ ಬಾಬು ವಿರುದ್ಧ ಕೇರಳದ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಸಾಮಾಜಿಕ ಮಾಧ್ಯಮ ಹ್ಯಾಂಡಲ್‌ನಲ್ಲಿ ಲೈವ್ ಆಗಿ Read more…

BIG NEWS: ಪುಟ್ಟ ಬಾಲಕಿ ಮೇಲೆ ವೃದ್ದನಿಂದ ಲೈಂಗಿಕ ದೌರ್ಜನ್ಯ

ಹಾವೇರಿ: ಪುಟ್ಟ ಬಾಲಕಿ ಮೇಲೆ ವೃದ್ದನೊಬ್ಬ ಲೈಂಗಿಕ ದೌರ್ಜನ್ಯವೆಸಗಿರುವ ಘಟನೆ ಮುಖ್ಯಮಂತ್ರಿಗಳ ತವರು ಜಿಲ್ಲೆ ಹಾವೇರಿಯ ಶಿಗ್ಗಾಂವಿ ತಾಲೂಕಿನ ಬಂಕಾಪುರದಲ್ಲಿ ನಡೆದಿದೆ. 9 ವರ್ಷದ ಬಾಲಕಿ ಮೇಲೆ 59 Read more…

ಮಹಿಳಾ ರೋಗಿಗಳನ್ನು ತಬ್ಬಿಕೊಳ್ಳೋದು, ಮುತ್ತಿಡುವುದೇ ಈ ವೈದ್ಯನ ಹವ್ಯಾಸ, 48 ಸ್ತ್ರೀಯರ ಮೇಲೆ ಲೈಂಗಿಕ ದೌರ್ಜನ್ಯ….! 

ಸ್ಕಾಟ್‌ಲ್ಯಾಂಡ್‌ನಲ್ಲಿ ಸೇವೆ ಸಲ್ಲಿಸ್ತಾ ಇದ್ದ ಭಾರತೀಯ ಮೂಲದ ವೈದ್ಯರೊಬ್ಬರು 48 ಮಹಿಳಾ ರೋಗಿಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ಸಾಬೀತಾಗಿದೆ. ಆರೋಪಿ ಡಾ.ಕೃಷ್ಣ ಸಿಂಗ್‌ಗೆ ಈಗ 72 ವರ್ಷ. Read more…

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ: ಆರೋಪಿಯ ಶಿಕ್ಷೆಯನ್ನು ಅಮಾನತುಗೊಳಿಸಿ ಬಾಂಬೆ ಹೈಕೋರ್ಟ್ ಆದೇಶ  

ಮುಂಬೈ: 10 ವರ್ಷದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಶಿಕ್ಷೆಗೆ ಗುರಿಯಾಗಿದ್ದ 50 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಬಾಂಬೆ ಹೈಕೋರ್ಟ್ ಅಮಾನತುಗೊಳಿಸಿದೆ. 2016ರ ಏಪ್ರಿಲ್ Read more…

ಪ್ರೀತಿಸುವುದಾಗಿ ಪುಸಲಾಯಿಸಿ ಮದುವೆಯಾಗಿ ಲೈಂಗಿಕ ದೌರ್ಜನ್ಯ: ಆರೋಪಿಗೆ 10 ವರ್ಷ ಜೈಲು ಶಿಕ್ಷೆ

ದಾವಣಗೆರೆ: ಅಪ್ರಾಪ್ತೆಯೊಂದಿಗೆ ಮದುವೆಯಾಗಿ ಲೈಂಗಿಕ ಕಿರುಕುಳ ನೀಡಿದ 5 ವರ್ಷಗಳ ಹಿಂದೆ ಜರುಗಿದ ಪ್ರಕರಣವೊಂದರ ಅಪರಾಧಕ್ಕಾಗಿ ದಾವಣಗೆರೆಯ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಆರೋಪಿಗೆ ಪೋಕ್ಸೋ Read more…

ರಸ್ತೆಯಲ್ಲೇ ಯುವತಿ ಮೈಮುಟ್ಟಿ ಲೈಂಗಿಕ ಕಿರುಕುಳ ನೀಡಿದವನಿಗೆ ತಕ್ಕಶಾಸ್ತಿ

ಬೆಂಗಳೂರು: ರಸ್ತೆಯಲ್ಲೇ ಯುವತಿ ಅಡ್ಡಗಟ್ಟಿ ಲೈಂಗಿಕ ದೌರ್ಜನ್ಯ ಎಸಗಿದ ಅಪರಾಧಿಗೆ ವಿಶೇಷ ನ್ಯಾಯಾಲಯ ಮೂರು ವರ್ಷ ಜೈಲು ಶಿಕ್ಷೆ ಹಾಗೂ 5000 ರೂ. ದಂಡ ವಿಧಿಸಿ ತೀರ್ಪು ನೀಡಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...